alex Certify Couple | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಗು ದತ್ತು ಪಡೆಯುವ ನಿಯಮ ಸಡಿಲಿಕೆ

ನವದೆಹಲಿ: ಮಕ್ಕಳ ಆರೈಕೆ ಮತ್ತು ದತ್ತು ಬಗ್ಗೆ ವಿವಾಹಿತ ದಂಪತಿಗೆ ಸೀಮಿತವಾಗಿದ್ದ ಕೆಲ ನಿಯಮಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಸಡಿಲಗೊಳಿಸಿದೆ. ಅವಿವಾಹಿತರು, ವಿಧವೆಯರು, ವಿಚ್ಛೇದಿತರು ಅಥವಾ Read more…

ಜೊತೆಯಾಗಿ ಜೀವನ ನಡೆಸಿದ ದಂಪತಿ ಸಾವಿನಲ್ಲೂ ಒಂದಾದರು: ಪತ್ನಿ ಮೃತಪಟ್ಟ ಒಂದೇ ಗಂಟೆಯಲ್ಲಿ ಪತಿ ಕೊನೆಯುಸಿರು

ರಾಯಚೂರು: ದಶಕಗಳ ಕಾಲ ಒಟ್ಟಿಗೆ ಜೀವನ ನಡೆಸಿದ ದಂಪತಿ ಸಾವಿನಲ್ಲಿಯೂ ಒಂದಾದ ಘಟನೆ ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಮಾಡಗಿರಿ ಗ್ರಾಮದಲ್ಲಿ ನಡೆದಿದೆ. ವರ್ಷಗಳ ಕಾಲ ಆದರ್ಶಮಯ ಸಂಸಾರ Read more…

ವಿಕೋಪಕ್ಕೆ ತಿರುಗಿದ ದಂಪತಿ ಬಟ್ಟೆ ಖರೀದಿ ಗಲಾಟೆ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪತ್ನಿಯನ್ನೇ ಕೊಂದ ಪತಿ

ಬೆಂಗಳೂರು: ಬಟ್ಟೆ ಖರೀದಿಸುವ ವಿಚಾರಕ್ಕೆ ದಂಪತಿ ನಡುವೆ ಗಲಾಟೆಯಾಗಿದ್ದು, ವಿಕೋಪಕ್ಕೆ ತಿರುಗಿ ಪತ್ನಿಯನ್ನೇ ಪತಿ ಹತ್ಯೆ ಮಾಡಿದ್ದಾನೆ. ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ 27 ವರ್ಷದ ಕಾವ್ಯಾ ಅವರನ್ನು Read more…

BREAKING NEWS: ಸಾಲಬಾಧೆಗೆ ನೊಂದು ದಂಪತಿ ಆತ್ಮಹತ್ಯೆಗೆ ಶರಣು

ಚಾಮರಾಜನಗರ: ಸಾಲಭಾದೆಗೆ ಬೇಸತ್ತು ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲದ ನಾರಾಯಣಸ್ವಾಮಿ ಗುಡಿ ಬೀದಿಯಲ್ಲಿರುವ ಮನೆಯಲ್ಲಿ ನಡೆದಿದೆ. ನಾಗೇಶ್ (56) ಹಾಗೂ ಪತ್ನಿ ಸತ್ಯಲಕ್ಷ್ಮೀ (46) Read more…

ವಿದ್ಯುತ್ ಪ್ರವಹಿಸಿ ದಂಪತಿ ಸ್ಥಳದಲ್ಲೇ ಸಾವು

ದಾವಣಗೆರೆ: ದಾವಣಗೆರೆ ತಾಲೂಕಿನ ಕಾಟೇಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶಿಸಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾಟೇಹಳ್ಳಿ ಗ್ರಾಮದ ನಾಗರಾಜ್(35), ಲತಾ(30) ಮೃತಪಟ್ಟ ದಂಪತಿ ಎಂದು ಹೇಳಲಾಗಿದೆ. ಗುರುವಾರ ದಂಪತಿ ಜಮೀನಿಗೆ ತೆರಳಿದಾಗ Read more…

ಮದುವೆಯಾದ ಬಳಿಕ ಮಚ್ಚಿನಲ್ಲಿ ಹೊಡೆದಾಡಿಕೊಂಡಿದ್ದ ವರನೂ ಸಾವು

ಕೋಲಾರ: ಪರಸ್ಪರ ಪ್ರೀತಿಸಿ ಬುಧವಾರ ಬೆಳಗ್ಗೆ ಮದುವೆಯಾಗಿದ್ದ ನವ ವಧು-ವರರು ಸಂಜೆ ಮಚ್ಚಿನಿಂದ ಹೊಡೆದಾಡಿಕೊಂಡು ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ವಧು ನಿನ್ನೆ ಸಂಜೆ Read more…

ಜೊತೆಯಾಗಿ ಜೀವನ ನಡೆಸಿ ಸಾವಿನಲ್ಲೂ ಒಂದಾದ ದಂಪತಿ: ಪತ್ನಿ ಅಂತ್ಯಸಂಸ್ಕಾರ ಮುಗಿಸಿ ಬರುವಾಗ ಪತಿಗೆ ಹೃದಯಾಘಾತ

ಉಡುಪಿ: ಕೋಟ ಸಮೀಪದ ಬನ್ನಾಡಿ ಕಂಬಳಕಟ್ಟು ಬಳಿ ಹಿರಿಯ ದಂಪತಿ ಸಾವಿನಲ್ಲಿಯೂ ಒಂದಾಗಿದ್ದಾರೆ. ಗುರಿಕಾರ ಮನೆ ಕೃಷ್ಣ ಪೂಜಾರಿ(58) ಮತ್ತು ಅವರ ಪತ್ನಿ ಮತ್ತು ಪೂಜಾರ್ತಿ(53) ಮೃತಪಟ್ಟವರು. ಕಂಬಳ Read more…

ಅನಾರೋಗ್ಯದಿಂದ ನೊಂದು ದಂಪತಿ ಆತ್ಮಹತ್ಯೆ

ದಾವಣಗೆರೆ: ಅನಾರೋಗ್ಯದಿಂದ ಬೇಸತ್ತು ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ನ್ಯಾಮತಿ ತಾಲೂಕಿನ ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ಷಣ್ಮುಖಪ್ಪ (65) ಹಾಗೂ ಇಂದ್ರಮ್ಮ (50) ಆತ್ಮಹತ್ಯೆ ಮಾಡಿಕೊಂಡ Read more…

BIG NEWS: ಗ್ಯಾಸ್ ಟ್ಯಾಂಕರ್ ಡಿಕ್ಕಿ: ದಂಪತಿ ಸ್ಥಳದಲ್ಲೇ ದುರ್ಮರಣ

ಮೈಸೂರು: ಗ್ಯಾಸ್ ಟ್ಯಾಂಕರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ನಗರದ ಕೂರ್ಗಳ್ಳಿ ಬಳಿ ನಡೆದಿದೆ. ಕೂರ್ಗಳ್ಳಿ Read more…

VIDEO | ಫೋಟೋ ಶೂಟ್ ಮಾಡುವಾಗ ನಡೆದಿದ್ದೇನು ಅಂತ ನೋಡಿದ್ರೆ ‘ಬೆಚ್ಚಿ ಬೀಳ್ತೀರಾ’

ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಜಿಲ್ಲೆಯ ಜೋಗಮಂಡಿ ರೈಲ್ವೆ ಸೇತುವೆಯಲ್ಲಿ ಪತಿ ಮತ್ತು ಪತ್ನಿ ಫೋಟೋ ಶೂಟ್ ಮಾಡುತ್ತಿದ್ದರು. ಈ ಸಮಯದಲ್ಲಿ ರೈಲು ಬಂದಿದೆ. Read more…

ರೈಲು ಡಿಕ್ಕಿಯಾಗಿ ಘೋರ ದುರಂತ: ದಂಪತಿ ದುರ್ಮರಣ

ಬೆಂಗಳೂರು: ಕೆಳಗಿನನಾಯಕರಂಡಹಳ್ಳಿಯಲ್ಲಿ ರೈಲಿಗೆ ಸಿಲುಕಿ ದಂಪತಿ ಸಾವನ್ನಪ್ಪಿದ್ದಾರೆ. ಹಳಿ ಮೇಲೆ ಕುರಿ, ಮೇಕೆಗಳನ್ನು ಮೇಯಿಸುತ್ತಿದ್ದ ವೇಳೆ ದಂಪತಿಗೆ ರೈಲು ಡಿಕ್ಕಿ ಹೊಡೆದಿದೆ. ಕೆಳಗಿನನಾಯಕರಂಡಹಳ್ಳಿಯ ಚಂದ್ರನಾಯ್ಕ್, ಜಯಾಬಾಯಿ ಮೃತಪಟ್ಟವರು ಎಂದು Read more…

ವಾಸ್ತು ದೋಷ ನಿವಾರಿಸಿ ದಾಂಪತ್ಯದಲ್ಲಿ ಪ್ರೀತಿ ಹೆಚ್ಚಿಸುತ್ತೆ ಬೆಡ್ ರೂಮಿನ ʼಸಿಂಗಾರʼ

ಎಲ್ಲವನ್ನೂ ತನ್ನತ್ತ ಸೆಳೆಯುವ ಶಕ್ತಿ ಪ್ರೀತಿಗಿದೆ. ಕೋಪ, ಅಸಮಾಧಾನವನ್ನು ದೂರ ಮಾಡಿ ಪ್ರೀತಿ ಇಬ್ಬರ ಮಧ್ಯೆ ಸದಾ ಇರಬೇಕೆಂದ್ರೆ ಮಲಗುವ ಕೋಣೆಯನ್ನು ಸರಿಯಾಗಿ ಸಿಂಗರಿಸಬೇಕಾಗುತ್ತದೆ. ಮಲಗುವ ಕೋಣೆ ವಾಸ್ತು Read more…

ʼಲವ್‌ ಮ್ಯಾರೇಜ್‌ʼ ಆದ ಜೋಡಿಯನ್ನು ಬೆನ್ನಟ್ಟಿದ ಕುಟುಂಬಸ್ಥರು; ರಕ್ಷಣೆ ಕೋರಿ ಪೊಲೀಸ್‌ ಠಾಣೆಗೆ ಓಡಿದ ದಂಪತಿ ವಿಡಿಯೋ ವೈರಲ್

ರಾಜಸ್ಥಾನದ ಜಲೋರ್ ನಗರದಲ್ಲಿ ಪ್ರಾಣ ರಕ್ಷಣೆಗೆ ಪ್ರೇಮಿಗಳಿಬ್ಬರು ಪೊಲೀಸ್‌ ಠಾಣೆಗೆ ಓಡ್ತಿರುವ ದೃಶ್ಯ ವೈರಲ್‌ ಆಗಿದೆ. ದಂಪತಿ ಮುಂದೆ ಓಡ್ತಿದ್ದರೆ ಅವರ ಹಿಂದೆ ಕುಟುಂಬಸ್ಥರು ಓಡ್ತಿದ್ದಾರೆ. ಇವರು ಪ್ರೀತಿಸಿ Read more…

ವಾಟ್ಸಾಪ್ ನಲ್ಲಿ ಬಂದ ವಿಡಿಯೋ ನೋಡಿ ದಂಪತಿಗೆ ಶಾಕ್: ಖಾಸಗಿ ಕ್ಷಣದ ದೃಶ್ಯ ಸೆರೆಹಿಡಿದ ಮನೆಗೆ ನುಗ್ಗಿದ ಕಳ್ಳ

ಛತ್ತೀಸ್ ಗಢದ ದುರ್ಗ್ ಜಿಲ್ಲೆಯಲ್ಲಿ ಕಳ್ಳತನ ಮಾಡಲು ಮನೆಗೆ ನುಗ್ಗಿದ ಯುವಕನೊಬ್ಬ ದಂಪತಿಯ ಖಾಸಗಿ ಕ್ಷಣದ ವಿಡಿಯೋ ಚಿತ್ರೀಕರಿಸಿಕೊಂಡಿದ್ದಾನೆ. ನಂತರ ದಂಪತಿಯಿಂದ 10 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾನೆ. Read more…

ಸುಖ ದಾಂಪತ್ಯಕ್ಕೆ ಅನುಸರಿಸಿ ಈ ಸೂತ್ರ

ಸಂಸಾರದಲ್ಲಿ ಗಂಡ- ಹೆಂಡತಿ ನಡುವೆ ಜಗಳ ಕಾಮನ್ ಆದರೂ, ಅದೆಲ್ಲಾ ಉಂಡು ಮಲಗುವ ತನಕ ಎಂಬ ಮಾತು ಪ್ರಚಲಿತದಲ್ಲಿದೆ. ದಂಪತಿ ನಡುವೆ ಉತ್ತಮ ಬಾಂಧವ್ಯಕ್ಕೆ ಸೆಕ್ಸ್ ಅವಶ್ಯಕ ಎಂದು Read more…

ʼಸಂಗಾತಿʼ ಜೊತೆ ಈ ಚಿತ್ರ ವೀಕ್ಷಣೆ ಸರೀನಾ….?

ಇತ್ತೀಚಿನ ದಿನಗಳಲ್ಲಿ ಪೋರ್ನ್ ಚಿತ್ರದ ಮೇಲೆ ಆಸಕ್ತಿ ಹೆಚ್ಚಾಗ್ತಿದೆ. ಆದ್ರೆ ಇದು ಮಾನಸಿಕವಾಗಿ ಒಳ್ಳೆಯದಾ? ಎಂಬ ಪ್ರಶ್ನೆ ಎಲ್ಲರನ್ನೂ ಕಾಡ್ತಿದೆ. ಅಶ್ಲೀಲ ಚಿತ್ರ ಎಂಬುದು ವಿಶಾಲವಾದ ಹಾಗೂ ವಿವಿಧ Read more…

ಟಿಪ್ಪರ್ ಡಿಕ್ಕಿ: ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವು

ಬಳ್ಳಾರಿ: ಟಿಪ್ಪರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಳ್ಳಾರಿ ತಾಲೂಕಿನ ಅಮರಾಪುರ ಸಮೀಪ ನಡೆದಿದೆ. ಅಪಘಾತದಲ್ಲಿ ಎಂಟು ವರ್ಷದ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹೊಸದರೋಜಿ Read more…

Viral Video | ಜನನಿಬಿಡ ರಸ್ತೆಯಲ್ಲೇ ಯುವಜೋಡಿಯ ವ್ಹೀಲಿಂಗ್ ಹುಚ್ಚಾಟ

ರಸ್ತೆಗಳಲ್ಲಿ ಬೈಕ್ ಸ್ಟಂಟ್, ವ್ಹೀಲಿಂಗ್ ಮಾಡುವವರಿಗೆ ಪೊಲೀಸರು ಎಷ್ಟೇ ಎಚ್ಚರಿಕೆ ಕೊಟ್ರೂ ಅವರ ಹುಚ್ಚಾಟ ಮಾತ್ರ ಇನ್ನೂ ನಿಂತಿಲ್ಲ. ಬೆಂಗಳೂರಲ್ಲಿ ವ್ಹೀಲಿಂಗ್ ಹುಚ್ಚಾಟ ಮುಂದುವರೆದಿದ್ದು, ಯುವತಿಯನ್ನು ಹಿಂದೆ ಕೂರಿಸಿಕೊಂಡು Read more…

ಸಾವಿನಲ್ಲೂ ಸಾರ್ಥಕತೆ ಮೆರೆದ ದಂಪತಿ: ಅಂಗಾಂಗ ದಾನ

ಮಂಡ್ಯ: ಮಂಡ್ಯ ತಾಲೂಕಿನ ಕೆರಗೋಡಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ದಂಪತಿ ಸಾವನ್ನಪ್ಪಿದ್ದು, ಅವರ ಅಂಗಾಂಗಗಳನ್ನು ಕುಟುಂಬದವರು ಖಾಸಗಿ ಆಸ್ಪತ್ರೆಗೆ ದಾನ ಮಾಡಿದ್ದಾರೆ. ಮಂಡ್ಯ ತಾಲೂಕಿನ ಚಿಕ್ಕಬಾಣಸವಾಡಿಯ ಸಿ. ಮಂಜುನಾಥ್(46) Read more…

ಡೈವೋರ್ಸ್ ಬಗ್ಗೆ ಖಚಿತಪಡಿಸಿದ ಚಂದನ್ ಶೆಟ್ಟಿ, ನಿವೇದಿತಾ ಗೌಡ

ಬೆಂಗಳೂರು: ಅಚ್ಚರಿ ನಿರ್ಧಾರ ಕೈಗೊಂಡು ವಿಚ್ಛೇದನ ಪಡೆದುಕೊಂಡ ಕ್ಯೂಟ್ ಕಪಲ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ವಿಚ್ಛೇದನದ ಬಗ್ಗೆ ಖಚಿತಪಡಿಸಿದ್ದಾರೆ. ತಮ್ಮ ವಿಚ್ಛೇದನದ ಬಗ್ಗೆ ಇಬ್ಬರು ಮಾಹಿತಿ Read more…

ʼಮದುವೆʼ ನಂತರ ಸಂಬಂಧ ಗಟ್ಟಿ ಮಾಡುವುದು ಹೇಗೆ…?

ಅರೇಂಜ್ ಮ್ಯಾರೇಜ್ ಗಳನ್ನು ಹಿರಿಯರೇ ಮುಂದೆ ನಿಂತು ಮಾಡಿಸುವುದರಿಂದ ಗಂಡು – ಹೆಣ್ಣಿಗೆ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಲು ಹೆಚ್ಚು ಸಮಯ ಸಿಕ್ಕಿರುವುದಿಲ್ಲ. ಹಾಗಾಗಿ ಮದುವೆಯ ಬಳಿಕ ಇಬ್ಬರು ಜೊತೆಗೆ Read more…

VIRAL VIDEO | ಅಪರೂಪದಲ್ಲಿ ಅಪರೂಪ ಈ ಪ್ರೀ ವೆಡ್ಡಿಂಗ್ ಫೋಟೋಶೂಟ್

ಪ್ರೀ ವೆಡ್ಡಿಂಗ್ ಮತ್ತು ಪೋಸ್ಟ್ ವೆಡ್ಡಿಂಗ್ ಫೋಟೋ ಶೂಟ್ ಇತ್ತೀಚಿಗೆ ಸಾಮಾನ್ಯವಾಗಿದೆ. ನವಜೋಡಿ ತಮ್ಮ ದಾಂಪತ್ಯದ ಆರಂಭಕ್ಕೂ ಮುನ್ನ ಮತ್ತು ಮದುವೆ ನಂತರ ಅದ್ಧೂರಿ ಫೋಟೋ ಶೂಟ್ ಮಾಡಿಸುತ್ತಾರೆ. Read more…

ಮೊಟ್ಟೆ ತಿನ್ನುವ ವಿಚಾರಕ್ಕೆ ದಂಪತಿ ನಡುವೆ ಜಗಳ: ಮನೆ ಮೇಲಿಂದ ಹಾರಿ ಪತ್ನಿ ಆತ್ಮಹತ್ಯೆ

ಬೆಂಗಳೂರು: ದಂಪತಿ ನಡುವೆ ಗಲಾಟೆಯಾಗಿ ಮನೆ ಮೇಲಿಂದ ಹಾರಿ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿಗೆ ಉತ್ತರ ತಾಲೂಕಿನ ಮಾಚೋಹಳ್ಳಿಯಲ್ಲಿ ನಡೆದಿದೆ. 31 ವರ್ಷದ ಪೂಜಾ ಆತ್ಮಹತ್ಯೆ ಮಾಡಿಕೊಂಡವರು Read more…

ನವ ದಂಪತಿಯ ಮಲಗುವ ಕೋಣೆಯಲ್ಲಿ ಇವುಗಳನ್ನು ಇಡಬೇಡಿ, ದಾಂಪತ್ಯದಲ್ಲಿ ಉಂಟಾಗಬಹುದು ಬಿರುಕು…..!

ಮದುವೆಯ ನಂತರ ನವ ದಂಪತಿ ತಮ್ಮ ಕೋಣೆಯನ್ನು ಸುಂದರವಾಗಿ ಅಲಂಕರಿಸುತ್ತಾರೆ. ಅನೇಕ ರೀತಿಯ ಹೊಸ ಹೊಸ ಅಲಂಕಾರಿಕ ವಸ್ತುಗಳು, ಪ್ಲಾಂಟ್ಸ್‌, ಲ್ಯಾಂಪ್‌ ಇವನ್ನೆಲ್ಲ ಕೋಣೆಯಲ್ಲಿಡುತ್ತಾರೆ. ಆದರೆ ಮಲಗುವ ಕೋಣೆಯಲ್ಲಿ Read more…

ಒಂದು ಫೋಟೋ ಆಧರಿಸಿ ದಂಪತಿ ಅನ್ಯೋನ್ಯವಾಗಿದ್ದಾರೆಂದು ನಿರ್ಧರಿಸಲು ಸಾಧ್ಯವಿಲ್ಲ: ಹೈಕೋರ್ಟ್

ಬೆಂಗಳೂರು: ದಂಪತಿಯ ಒಂದು ಫೋಟೋ ಆಧಾರವಾಗಿಟ್ಟುಕೊಂಡು ಅವರು ಅನ್ಯೋನ್ಯವಾಗಿದ್ದಾರೆಂದು ನಿರ್ಧರಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ದಂಪತಿ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಸಂತೋಷದಿಂದ ಫೋಟೋಗೆ ಪೋಸ್ ನೀಡಿದ್ದಾರೆ. ಅದರ Read more…

ಬೈಕ್ ಓಡಿಸುವಾಗ ಯುವಜೋಡಿಯ ಆಲಿಂಗನ; ಕಾರ್ ನಲ್ಲಿ ಕೂತು SP ಯಿಂದಲೇ ವಿಡಿಯೋ ರೆಕಾರ್ಡಿಂಗ್

ಯುವ ಜೋಡಿಯೊಂದು ಬೈಕ್ ಓಡಿಸುವಾಗ ಪರಸ್ಪರ ತಬ್ಬಿಕೊಂಡಿರುವ ವಿಡಿಯೋ ವೈರಲ್ ಆಗಿದ್ದು ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಈ ಘಟನೆ ಛತ್ತೀಸ್‌ಗಢದ ಜಶ್‌ಪುರದಲ್ಲಿ ನಡೆದಿದೆ ಎನ್ನಲಾಗಿದೆ. ಈ ಜೋಡಿಯನ್ನು ಸಾಮಾಜಿಕ Read more…

ಸಂಬಂಧ ಯಶಸ್ವಿಯಾಗಲು ಕೇವಲ ಪ್ರೀತಿಯಿದ್ದರೆ ಸಾಲದು; ಸಂಗಾತಿಗಳಿಗೆ ತಿಳಿದಿರಬೇಕು ಈ 5 ವಿಷಯ

ಸಂಬಂಧ ಚೆನ್ನಾಗಿರಬೇಕೆಂದರೆ ಪರಸ್ಪರರಲ್ಲಿ ಪ್ರೀತಿ ಇರಬೇಕು ಎಂಬ ಮಾತಿದೆ. ಆದರೆ ಸಂಬಂಧ ಗಟ್ಟಿಯಾಗಿರಲು ಪ್ರೀತಿ ಮಾತ್ರ ಆಧಾರವಲ್ಲ. ಸಂಬಂಧಕ್ಕೆ ಪ್ರೀತಿ ಅಗತ್ಯ, ಆದರೆ ಅದರಿಂದಲೇ ಸಂಬಂಧ ಯಶಸ್ವಿಯಾಗಲು ಸಾಧ್ಯವಿಲ್ಲ. Read more…

SHOCKING: ಪತಿ ಜೊತೆ ಹೋಗುತ್ತಿದ್ದ ಮಹಿಳೆಯನ್ನು ಲೈಂಗಿಕ ಕ್ರಿಯೆಗೆ ಕರೆದು ಕಿರುಕುಳ

ಬೆಂಗಳೂರು: ಪತಿ ಜೊತೆಗೆ ಹೋಗುತ್ತಿದ್ದ ಮಹಿಳೆಗೆ ಪುಂಡರು ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನ ಕೊಡುಗೆಹಳ್ಳಿಯ ವಿರೂಪಾಕ್ಷಪುರದಲ್ಲಿ ನಡೆದಿದೆ. ನಿನ್ನೆ ರಾತ್ರಿ 10.30ರಲ್ಲಿ ಬಿಹಾರ ಮೂಲದ ದಂಪತಿಗೆ ಕಿರುಕುಳ Read more…

‘ಸಂಗಾತಿ’ಯೊಂದಿಗೆ ಹೀಗಿರಲಿ ನಿಮ್ಮ ವರ್ತನೆ

ಕಾಲ ಬದಲಾದಂತೆ ಜೀವನ ಶೈಲಿಯೂ ಬದಲಾಗಿದೆ. ಅವಿಭಕ್ತ ಕುಟುಂಬಗಳಿಗೂ, ವಿಭಕ್ತ ಕುಟುಂಬಗಳಿಗೂ ಸಾಕಷ್ಟು ವ್ಯತ್ಯಾಸಗಳನ್ನು ಕಾಣಬಹುದಾಗಿದೆ. ಹಿಂದೆಲ್ಲಾ ಮನೆಯಲ್ಲಿದ್ದ ಸದಸ್ಯರು ಕೆಲಸ, ಹಂಚಿಕೊಂಡು ಮಾಡುತ್ತಿದ್ದರು. ಈಗ ಇರುವ ಸದಸ್ಯರಲ್ಲಿಯೇ Read more…

ಸಾವಿನಲ್ಲೂ ಒಂದಾದ ದಂಪತಿ: ಪತ್ನಿ ಆತ್ಮಹತ್ಯೆ ಸುದ್ದಿ ಕೇಳಿ ಹೃದಯಾಘಾತದಿಂದ ಪತಿ ಸಾವು

ಮೈಸೂರು: ಪತ್ನಿ ಆತ್ಮಹತ್ಯೆಗೆ ಶರಣಾದ ಸುದ್ದಿ ಕೇಳಿ ಹೃದಯಾಘಾತದಿಂದ ಪತಿ ಕೂಡ ಮೃತಪಟ್ಟಿದ್ದಾರೆ. ಸಾವಿನಲ್ಲಿಯೂ ದಂಪತಿ ಒಂದಾದ ಘಟನೆ ಶುಕ್ರವಾರ ವಿವೇಕಾನಂದ ನಗರದಲ್ಲಿ ನಡೆದಿದೆ. ಅಶೋಕಪುರಂ ರೈಲ್ವೆ ವರ್ಕ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...