alex Certify Course | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಜಿ ಮೆಡಿಕಲ್ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಮಾಪ್ ಅಪ್ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಗುರುವಾರ ಪ್ರಕಟಿಸಿದೆ. ಒಟ್ಟು 1256 ಸೀಟುಗಳನ್ನು ಹಂಚಿಕೆ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಇನ್ನು ‘ಸಿಇಟಿ’ ಅರ್ಜಿ ದೃಢೀಕರಣಕ್ಕೆ ‘ಆಧಾರ್’ ಬಳಕೆ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆ(CET)ಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ದೃಢೀಕರಣಕ್ಕೆ ಆಧಾರ್ ಬಳಕೆ ಮಾಡಲು ಕರ್ನಾಟಕ ಪರೀಕ್ಷಾ Read more…

BIG NEWS: ಇದೇ ಮೊದಲ ಬಾರಿಗೆ ಸಿಇಟಿ ಸೇರಿದಂತೆ 5 ಪ್ರವೇಶ ಪರೀಕ್ಷೆಗೆ ಏಕಕಾಲಕ್ಕೆ ದಿನಾಂಕ ಪ್ರಕಟ: ಇಲ್ಲಿದೆ ಮಾಹಿತಿ

ಬೆಂಗಳೂರು: ಇದೇ ಮೊದಲ ಬಾರಿಗೆ ಸಿಇಟಿ, ಪಿಜಿಸಿಇಟಿ, ಡಿಸಿಇಟಿ ಸೇರಿದಂತೆ 5 ಪ್ರವೇಶ ಪರೀಕ್ಷೆಗಳಿಗೆ ಸರ್ಕಾರ ಏಕಕಾಲದಲ್ಲಿ ದಿನಾಂಕ ಪ್ರಕಟಿಸಿದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಆಯುಷ್ ಕೋರ್ಸ್ ಪ್ರವೇಶಕ್ಕೆ ಇಂದಿನಿಂದ ಕೊನೆ ಸುತ್ತಿನ ಸೀಟು ಹಂಚಿಕೆ

ಬೆಂಗಳೂರು: ಪ್ರಸಕ್ತ ಸಾಲಿನ ಪದವಿ ಮತ್ತು ಸ್ನಾತಕೋತ್ತರ ಪದವಿಯ ಆಯುಷ್ ಕೋರ್ಸ್ ಗಳ ಪ್ರವೇಶಕ್ಕೆ ಕೊನೆ ಸುತ್ತಿನ ಸೀಟು ಹಂಚಿಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಅವಕಾಶ ಕಲ್ಪಿಸಿದೆ. ಅರ್ಹ Read more…

ಪದವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಕೋರ್ಸ್ ಅವಧಿ ತಾವೇ ನಿರ್ಧರಿಸುವ ಅವಕಾಶ

ನವದೆಹಲಿ: ಪದವಿ ವಿದ್ಯಾರ್ಥಿಗಳು ತಾವು ಕಲಿಯಲು ಬಯಸುವ ಕೋರ್ಸ್ ಗಳ ಅವಧಿಯನ್ನು ಕಡಿಮೆ ಮಾಡುವ ಅಥವಾ ವಿಸ್ತರಿಸುವ ಆಯ್ಕೆಯನ್ನು ಶೀಘ್ರವೇ ಪಡೆದುಕೊಳ್ಳಲಿದ್ದಾರೆ. ವಿದ್ಯಾರ್ಥಿಗಳಿಗೆ ಇಂತಹ ಆಯ್ಕೆ ನೀಡಲು ಉನ್ನತ Read more…

NEET-24 ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸೀಟು ಹಂಚಿಕೆಗೆ ಅವಕಾಶ

UGNEET-24 ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ವಿಶೇಷ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಗೆ ಅವಕಾಶ ಕಲ್ಪಿಸಿದ್ದು, ನ.19ರಿಂದ ಆಪ್ಷನ್ಸ್ ದಾಖಲಿಸಬಹುದು. ವೈದ್ಯಕೀಯ 2, ದಂತ Read more…

ಸಿಇಟಿ ಸೀಟ್ ಬ್ಲಾಕ್ ಮಾಡಿದ್ರೆ ಮೂರು ವರ್ಷ ಬ್ಯಾನ್: ಶುಲ್ಕದ 5 ಪಟ್ಟು ದಂಡ ಪಾವತಿ ಕಡ್ಡಾಯ

ಬೆಂಗಳೂರು: ಸಿಇಟಿ -2024ರಲ್ಲಿ ಸೀಟು ಪಡೆದು ಕಾಲೇಜುಗಳಿಗೆ ದಾಖಲಾಗದಿದ್ದರೆ ಅಂತಹ ವಿದ್ಯಾರ್ಥಿಗಳು ಮುಂದಿನ ಮೂರು ವರ್ಷ ಯಾವುದೇ ಕೋರ್ಸ್ ಗಳಿಗೂ ದಾಖಲಾಗದಂತೆ ಬ್ಯಾನ್ ಆಗಲಿದ್ದಾರೆ. ಇದರೊಂದಿಗೆ ಶುಲ್ಕದ 5 Read more…

ಎಂಬಿಎ, ಎಂಸಿಎ ಸೇರಿ ವಿವಿಧ ಕೋರ್ಸ್ ಗಳ ಪ್ರವೇಶಕ್ಕೆ ಪಿಜಿ ಸಿಇಟಿ ಫಲಿತಾಂಶ ಪ್ರಕಟ

ಬೆಂಗಳೂರು: ಎಂಬಿಎ, ಎಂಸಿಎ, ಎಂಇ, ಆರ್ಕಿಟೆಕ್ಚರ್ ಕೋರ್ಸ್ ಗಳ ಪ್ರವೇಶಕ್ಕೆ ನಡೆಸಿದ್ದ ಪಿಜಿ ಸಿಇಟಿ -2024ರ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರಕಟಿಸಿದೆ. ಈ ಫಲಿತಾಂಶ ಆಧರಿಸಿ ವೆರಿಫಿಕೇಶನ್ Read more…

BIG NEWS: ಇಂಜಿನಿಯರಿಂಗ್, ವೈದ್ಯಕೀಯ ವೃತ್ತಿಪರ ಕೋರ್ಸ್ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ

ಬೆಂಗಳೂರು: ಇಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಪೂರ್ವ ತಯಾರಿ ಆರಂಭವಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ Read more…

ವೈದ್ಯಕೀಯ, ಇಂಜಿನಿಯರಿಂಗ್ ವೃತ್ತಿಪರ ಕೋರ್ಸ್ ಪ್ರವೇಶ: ಚಾಯ್ಸ್ ದಾಖಲು, ಶುಲ್ಕ ಪಾವತಿ, ಕಾಲೇಜಿಗೆ ವರದಿ ದಿನಾಂಕ ವಿಸ್ತರಣೆ

ಬೆಂಗಳೂರು: UG NEET-24 ಚಾಯ್ಸ್ ದಾಖಲು ದಿನಾಂಕವನ್ನು ಸೆ.5 ರ ಬೆಳಿಗ್ಗೆ 11ರವರೆಗೆ ವಿಸ್ತರಿಸಲಾಗಿದೆ. ಶುಲ್ಕ ಪಾವತಿಗೆ ಸೆ.5ರ 4ಗಂಟೆವರೆಗೆ ಅವಕಾಶ ನೀಡಲಾಗಿದ್ದು, ಕಾಲೇಜಿಗೆ ವರದಿ ಮಾಡಿಕೊಳ್ಳಲು ಸೆ.6 Read more…

ವೃತ್ತಿಪರ ಕೋರ್ಸ್ ಪ್ರವೇಶ: ಸಿಇಟಿ ಸೀಟು ಹಂಚಿಕೆಯಾದ ವಿದ್ಯಾರ್ಥಿಗಳಿಗೆ ಚಾಯ್ಸ್ ದಾಖಲಿಸಲು ಅವಕಾಶ

ಬೆಂಗಳೂರು: ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಚಾಯ್ಸ್ ದಾಖಲಿಸಲು ಸೆಪ್ಟೆಂಬರ್ 4ರಂದು ಮಧ್ಯಾಹ್ನ 12 ಗಂಟೆಯವರೆಗೆ Read more…

ಸಿಇಟಿ, ನೀಟ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಇಂದಿನಿಂದಲೇ ಪ್ರವೇಶ ಪ್ರಕ್ರಿಯೆ ಆರಂಭ

ಬೆಂಗಳೂರು: ಸಿಇಟಿ, ನೀಟ್ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವತಿಯಿಂದ ಶುಕ್ರವಾರ ಪ್ರಕಟಿಸಲಾಗಿದೆ. ಆಗಸ್ಟ್ 31 ರಿಂದಲೇ ಪ್ರವೇಶ ಪ್ರಕ್ರಿಯೆ ಆರಂಭವಾಗಲಿವೆ. Read more…

ವೃತ್ತಿಪರ ಕೋರ್ಸ್ ಪ್ರವೇಶ: ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ, ಇಂಜಿನಿಯರಿಂಗ್, ಆಯುಷ್ ಸೇರಿದಂತೆ ಎಲ್ಲಾ ವೃತ್ತಿಪರ ಕೋರ್ಸ್ ಗಳ ಪ್ರವೇಶದ ಮೊದಲ ಸುತ್ತಿನ ಅಣಕು ಸೀಟು ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) Read more…

ಇಂಜಿನಿಯರಿಂಗ್, ವೈದ್ಯಕೀಯ ವೃತ್ತಿಪರ ಕೋರ್ಸ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ರಾತ್ರಿಯಿಂದಲೇ ಆಪ್ಷನ್ ಎಂಟ್ರಿ ಆರಂಭ

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಆಪ್ಷನ್ ಎಂಟ್ರಿ ಶುರುವಾಗಿದೆ. ಯುಜಿ ಸಿಇಟಿ/ ನೀಟ್ ಅಭ್ಯರ್ಥಿಗಳಿಗೆ ಮೊದಲ ಸುತ್ತಿನ ಆಯ್ಕೆ/ಇಚ್ಛೆ Read more…

ಯುಜಿ ನೀಟ್ ಅರ್ಜಿ ಸಲ್ಲಿಕೆಗೆ ಮತ್ತೊಂದು ಅವಕಾಶ

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ ಗಳ ಪ್ರವೇಶಕ್ಕೆ ಈವರೆಗೆ ಅರ್ಜಿ ಸಲ್ಲಿಸದ ಮತ್ತು ಯುಜಿ ನೀಟ್ -24ರಲ್ಲಿ ಅರ್ಹತೆ ಪಡೆದುಕೊಂಡವರಿಗೆ ಹೊಸದಾಗಿ ಅರ್ಜಿ ಸಲ್ಲಿಸಲು Read more…

ಆ. 21ರಂದು ನೀಟ್, ಸಿಇಟಿ ಮೊದಲ ಸುತ್ತಿನ ಸೀಟುಗಳ ಹಂಚಿಕೆ

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಮೊದಲ ಸುತ್ತಿನ ಸೀಟು ಹಂಚಿಕೆ ಆಗಸ್ಟ್ 21ರಂದು ಪ್ರಕಟವಾಗಲಿದೆ. ನೀಟ್ ಮತ್ತು ಸಿಇಟಿ ಅಭ್ಯರ್ಥಿಗಳಿಗೆ Read more…

ಪಿಜಿ ದಂತ ವೈದ್ಯ ಕೋರ್ಸ್ ಗೆ ಆ. 3ರಿಂದ ಎರಡನೇ ಸುತ್ತಿನ ಸೀಟು ಹಂಚಿಕೆ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆಗಸ್ಟ್ 3ರಿಂದ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ತಿಳಿಸಿದೆ. ಪಿಜಿಇಟಿ -ಎಂಡಿಎಸ್ ಕೋರ್ಸ್ ಗಳ Read more…

ಯುಜಿ -ಸಿಇಟಿ ಅಭ್ಯರ್ಥಿಗಳಿಗೆ ಕೆಇಎ ಮುಖ್ಯ ಮಾಹಿತಿ

ಬೆಂಗಳೂರು: ಯುಜಿ ಸಿಇಟಿ -2024 ದಾಖಲೆಗಳನ್ನು ಆನ್ಲೈನ್ ಮೂಲಕ ಪರಿಶೀಲಿಸುವ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಭ್ಯರ್ಥಿಗಳಿಗೆ ಮಾಹಿತಿ ನೀಡಲಾಗಿದೆ. ಆನ್‌ಲೈನ್ ಅರ್ಜಿಯಲ್ಲಿ ವಿವಿಧ ಮೀಸಲಾತಿಗಳನ್ನು ಕ್ಷೇಮ್ ಮಾಡಿದ್ದಲ್ಲಿ Read more…

ಡಿ.ಇಡಿ, ಡಿ.ಪಿ.ಇಡಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಜೂನ್ 5 ಕೊನೆ ದಿನ

ಬೆಂಗಳೂರು: 2024-25ನೇ ಸಾಲಿನ ಡಿ.ಇಡಿ, ಡಿ.ಪಿ. ಇಡಿ, ಡಿಪಿಎಸ್ಇ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಈ ಕೋರ್ಸ್ ಗಳ ಪ್ರವೇಶಕ್ಕೆ ಸರ್ಕಾರಿ ಮಾನ್ಯತೆ ಪಡೆದ ಅನುದಾನಿತ ಮತ್ತು ಅನುದಾನ Read more…

SC, ST ಸಮುದಾಯಕ್ಕೆ ಗುಡ್ ನ್ಯೂಸ್ : ಮಸಾಜಿಸ್ಟ್ ತರಬೇತಿ ಕೋರ್ಸ್ ಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆ ಶಿವಮೊಗ್ಗ ಇಲ್ಲಿ 2023-24 ನೇ ಸಾಲಿನಲ್ಲಿ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು Read more…

ಅ. 9 ರಿಂದ ಪಿಜಿ ವೈದ್ಯಕೀಯ ಕೋರ್ಸ್ ಪ್ರವೇಶ ಪ್ರಕ್ರಿಯೆ ಆರಂಭ

ಬೆಂಗಳೂರು: ಅಕ್ಟೋಬರ್ 9ರಿಂದ ಪಿಜಿ ವೈದ್ಯಕೀಯ ಕೋರ್ಸ್ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದೆ. ಸ್ನಾತಕೋತ್ತರ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಫಲಿತಾಂಶ ಪ್ರಕಟಿಸಿದ್ದು, ಅಕ್ಟೋಬರ್ 9ರಿಂದ Read more…

ವಿದ್ಯಾರ್ಥಿಗಳೇ ಗಮನಿಸಿ : ಕರಾಮುವಿವಿ ಪ್ರವೇಶಾತಿಗೆ ಅ.20 ಕೊನೆಯ ದಿನ

ಶಿವಮೊಗ್ಗ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು, (ಕೆಎಸ್‍ಯು) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2023-24 ನೇ ಶೈಕ್ಷಣಿಕ ಜುಲೈ ಸಾಲಿನಲ್ಲಿ ಯುಜಿಸಿಯ ಮಾನ್ಯತೆಯೊಂದಿಗೆ ಜು.01 ರಿಂದ ಅ.20 Read more…

ವಿದ್ಯಾರ್ಥಿಗಳ ಗಮನಕ್ಕೆ : ಕ.ರಾ.ಮು.ವಿವಿಯ ವಿವಿಧ ಕೋರ್ಸ್ ಗಳ ಪ್ರವೇಶಾತಿ ಅವಧಿ ವಿಸ್ತರಣೆ

ಬೆಂಗಳೂರು ನಗರ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಬಾಪೂಜಿನಗರ ಪ್ರಾದೇಶಿಕ ಕೇಂದ್ರದಲ್ಲಿ 2023-24 ನೇ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಬಿ. ಎ/ ಬಿ. ಕಾಂ/ ಬಿ. Read more…

ಇತಿಹಾಸದಲ್ಲೇ ಮೊದಲ ಬಾರಿಗೆ ಸಿಇಟಿಗೆ ದಾಖಲೆ ಸಂಖ್ಯೆ ಅಭ್ಯರ್ಥಿಗಳ ನೋಂದಣಿ

ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿಗೆ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆ ಸಂಖ್ಯೆಯ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಈ ಬಾರಿ ಸಿಇಟಿಗೆ 2.55 Read more…

ಡಿಪ್ಲೋಮಾ ಕೋರ್ಸ್ ಸೇರ ಬಯಸುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಡ ವಿದ್ಯಾರ್ಥಿಗಳಿಗೆ ಅತಿ ಕಡಿಮೆ ಶುಲ್ಕದಲ್ಲಿ ಶಿಕ್ಷಣ

ಬೆಂಗಳೂರು: ರಾಜ್ಯದಲ್ಲಿ 9 ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳನ್ನು 2023 -24ನೇ ಸಾಲಿನಿಂದ ಆರಂಭಿಸಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಅನುಮತಿ ಕೋರಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ Read more…

ಮೇ 28ರಂದು ಕಾಮೆಡ್ -ಕೆ, ಯು ಗೇಟ್, ಯುನಿಗೇಜ್ ಪ್ರವೇಶ ಪರೀಕ್ಷೆ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಮೇ 28ರಂದು ಕಾಮೆಡ್ –ಕೆ, ಯು ಗೇಟ್, ಯುನಿಗೇಜ್ ಪ್ರವೇಶ ಪರೀಕ್ಷೆ ನಡೆಸಲಾಗುವುದು. ರಾಜ್ಯದಲ್ಲಿನ 150 ಇಂಜಿನಿಯರಿಂಗ್ ಕಾಲೇಜು, Read more…

ವೃತ್ತಿಪರ ಕೋರ್ಸ್ ಪ್ರವೇಶ: ಸಿಇಟಿ ಸೀಟು ಎರಡನೇ ಹಂಚಿಕೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಸೀಟುಗಳ ಎರಡನೇ ಹಂಚಿಕೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೇಳಾಪಟ್ಟಿ ಪ್ರಕಟಿಸಿದ್ದು, ನವೆಂಬರ್ 26ರಂದು ಸೀಟು ಹಂಚಿಕೆ Read more…

ಸಿಇಟಿಯಲ್ಲಿ EWS ಮೀಸಲಾತಿ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಪ್ರಸಕ್ತ ಸಾಲಿನ ಸಿಇಟಿಗೆ ಮೀಸಲಾತಿ ಇಲ್ಲ

ಬೆಂಗಳೂರು: ಸುಪ್ರೀಂಕೋರ್ಟ್ ಎತ್ತಿ ಹಿಡಿದಿರುವ ಮೇಲ್ವರ್ಗದ ಆರ್ಥಿಕ ದುರ್ಬಲರ(EWS) ಶೇಕಡ 10 ರಷ್ಟು ಮೀಸಲಾತಿ ಪ್ರಸಕ್ತ ಸಾಲಿನ ಸಿಇಟಿಗೆ ಅನ್ವಯಿಸುವುದಿಲ್ಲ ಎಂದು ಹೇಳಲಾಗಿದೆ. ರಾಜ್ಯದಲ್ಲಿ 2022 -23ನೇ ಸಾಲಿನ Read more…

ಇಂಜಿನಿಯರಿಂಗ್ ಕೋರ್ಸ್ ಸೇರಬಯಸುವವರಿಗೆ ಸಿಹಿ ಸುದ್ದಿ

ಬೆಂಗಳೂರು: ಸರ್ಕಾರಿ ಕಾಲೇಜುಗಳಲ್ಲಿ ವಿವಿಧ ಇಂಜಿನಿಯರಿಂಗ್ ಕೋರ್ಸ್ ಗಳ ಜೊತೆಗೆ ಈ ಬಾರಿ ಭವಿಷ್ಯದ ಕೋರ್ಸ್ ಗಳನ್ನು ಆರಂಭಿಸಲಾಗಿದೆ. ಕಡಿಮೆ ವೆಚ್ಚದಲ್ಲಿ ಕೋರ್ಸ್ ಗಳು ಲಭ್ಯವಿವೆ. ವಿದ್ಯಾರ್ಥಿಗಳು ಸದುಪಯೋಗ Read more…

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಇಂದಿನಿಂದ ಕೋರ್ಸ್ ಆಯ್ಕೆಗೆ ಅವಕಾಶ

ಬೆಂಗಳೂರು: ವೃತ್ತಿಪರ ಶಿಕ್ಷಣ ಪ್ರವೇಶ ಕೋರ್ಸ್ ಗಳ ಆಯ್ಕೆಗೆ ಸಿಇಟಿ ಅಭ್ಯರ್ಥಿಗಳಿಗೆ ಇಂದಿನಿಂದ ಅವಕಾಶ ಕಲ್ಪಿಸಲಾಗಿದೆ. ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಮತ್ತು ಪಶು ಸಂಗೋಪನೆ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...