alex Certify Court | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಾಮೀನು ದೊರೆತ ಬೆನ್ನಲ್ಲೇ ನಟ ದರ್ಶನ್ ಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ನಟ ದರ್ಶನ್ ಅವರಿಗೆ ಜಾಮೀನು ದೊರೆತಿದೆ. ಇದರಿಂದಾಗಿ ಕೊಂಚ ನಿಟ್ಟಿಸಿರು ಬಿಟ್ಟಿದ್ದ ಅವರಿಗೆ ಕೋರ್ಟ್ ನಿಂದ ಮತ್ತೊಂದು ರಿಲೀಫ್ Read more…

ಮುಗಿಯದ ಐಎಎಸ್- ಐಪಿಎಸ್ ಮಹಿಳಾ ಅಧಿಕಾರಿಗಳ ಜಟಾಪಟಿ: ರೋಹಿಣಿ ಸಿಂಧೂರಿ ವಿರುದ್ಧ ರೂಪಾ ಮೌದ್ಗಿಲ್ ದೂರು

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಜಟಾಪಟಿ ಮುಂದುವರೆದಿದೆ. 7ನೇ ಎಸಿಎಂಎಂ ಕೋರ್ಟ್ ನಲ್ಲಿ ರೋಹಿಣಿ ಸಿಂಧೂರಿ Read more…

ನಿಷೇಧಿತ ತಿಮಿಂಗಿಲದ ಅಂಬರ್ ಗ್ರೀಸ್ ಅಕ್ರಮವಾಗಿ ಸಂಗ್ರಹಿಸಿದ್ದ ವ್ಯಕ್ತಿ ಅರೆಸ್ಟ್

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ಪಟ್ಟಣದಲ್ಲಿ ನಿಷೇಧಿತ ತಿಮಿಂಗಿಲದ ಅಂಬರ್ ಗ್ರೀಸ್ ಸಂಗ್ರಹಿಸಿದ ಆರೋಪಿಯನ್ನು ಬಂಧಿಸಲಾಗಿದೆ. ಪಡುವಲಪಟ್ಟಣ ರಸ್ತೆಯ ನಿವಾಸಿ ಆರ್‌.ಸಿ. ವಿನಯಕುಮಾರ್ ಬಂಧಿತ ಆರೋಪಿ. ಈತನನ್ನು ಡಿಸೆಂಬರ್ Read more…

ಮಗುವಿಗೆ ಹೆಸರಿಡಲು ದಂಪತಿ ಭಿನ್ನಾಭಿಪ್ರಾಯ: ನಾಮಕರಣ ಮಾಡಿದ ಕೋರ್ಟ್

ಮೈಸೂರು: ಗಂಡು ಮಗುವಿಗೆ ಹೆಸರಿಡಲು ದಂಪತಿ ನಡುವಿನ ಭಿನ್ನಾಭಿಪ್ರಾಯವನ್ನು ಹುಣಸೂರಿನ 8ನೇ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಬಗೆಹರಿಸಿದೆ. ಮಗುವಿಗೆ ಆದಿ ಎಂದು ಹೆಸರಿಡಲು ಪತಿ ದಿವಾಕರ್ ಬಯಸಿದ್ದರು. Read more…

BREAKING: ಸೋಡಿಯಂ ಸ್ಫೋಟಕ ಎಸೆದಿದ್ದ ಡ್ರೋನ್ ಪ್ರತಾಪ್ ಗೆ ಬಿಗ್ ಶಾಕ್: 3 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ತುಮಕೂರು: ಸೋಡಿಯಂ ಸ್ಫೋಟಕ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ ನನ್ನು ಮೂರು ದಿನ ಪೊಲೀಸ್ ಕಸ್ಟಡಿಗೆ ನೀಡಿ ತುಮಕೂರು ಜಿಲ್ಲೆಯ ಮಧುಗಿರಿ ನ್ಯಾಯಾಲಯ ಆದೇಶಿಸಿದೆ. ಮಧುಗಿರಿ ವೃತ್ತದ Read more…

ಅಪ್ರಾಪ್ತನಿಗೆ ಕಾರ್ ಕೊಟ್ಟ ವ್ಯಕ್ತಿಗೆ ಶಾಕ್: 27 ಸಾವಿರ ರೂ. ದಂಡ ವಿಧಿಸಿದ ಕೋರ್ಟ್

ದಾವಣಗೆರೆ: ಅಪ್ರಾಪ್ತನಿಗೆ ಚಾಲನೆ ಮಾಡಲು ಕಾರ್ ನೀಡಿದ ವ್ಯಕ್ತಿಗೆ ಎ.ಎಸ್.ಸಿ.ಎಸ್. ಜೆ.ಎಂ.ಎಫ್.ಸಿ. ನ್ಯಾಯಾಲಯ 27 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ಕೆಲವು ತಿಂಗಳ ಹಿಂದೆ ಸಂಚಾರ Read more…

ಮಾಜಿ ಸಚಿವ ಮುನಿರತ್ನಗೆ ಎದುರಾಯ್ತು ಸಂಕಷ್ಟ

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಜೆಡಿಎಸ್ ಮುಖಂಡ ಮತ್ತು ಅವರ ಪತ್ನಿಯ ಕೊಲೆಗೆ ಯತ್ನಿಸಿದ ಆರೋಪದ ಮೇಲೆ ನಂದಿನಿ ಲೇಔಟ್ Read more…

BREAKING: ಲಂಚ ಸ್ವೀಕರಿಸುತ್ತಿದ್ದ ಸಹಾಯಕ ಸರ್ಕಾರಿ ಅಭಿಯೋಜಕ ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ಲಂಚ ಸ್ವೀಕರಿಸುತ್ತಿದ್ದ ಹೊಸನಗರ ತಾಲೂಕು ಸಹಾಯಕ ಸರ್ಕಾರಿ ಅಭಿಯೋಜಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೊಸನಗರ ನ್ಯಾಯಾಲಯದ ಸಹಾಯಕ ಸರ್ಕಾರಿ ಅಭಿಯೋಜಕ ಕೆ. ರವಿ ಬಲೆಗೆ ಬಿದ್ದವರು. ರಿಪ್ಪನ್ Read more…

ಲಾಕಪ್ ಡೆತ್ ಪ್ರಕರಣದಲ್ಲಿ ಪೊಲೀಸರಿಗೆ ಶಿಕ್ಷೆ, ದಂಡ: ಕೋರ್ಟ್ ಆದೇಶ

ಬೆಂಗಳೂರು: ಜೀವನ ಭೀಮಾನಗರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಮಹೇಂದ್ರ ರಾಥೋಡ್ ಲಾಕಪ್ ಡೆತ್ ಪ್ರಕರಣದಲ್ಲಿ ಆರೋಪಿಗಳಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಜೀವನ ಭೀಮಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ Read more…

ಲಂಚ ಸ್ವೀಕರಿಸಿದ ಗ್ರಾಮ ಲೆಕ್ಕಾಧಿಕಾರಿಗೆ ಶಾಕ್: 3 ವರ್ಷ ಜೈಲು, ದಂಡ

ಹಾಸನ: ಹಾಸನ ಲೋಕಾಯುಕ್ತ ಪೊಲೀಸ್ ಠಾಣೆ ಮೊ.ನಂ 11/2012 ಕಲಂ 07.13(1)(ಡಿ) ಸಹವಾಚನ ಕಲಂ 13(2) ಕರ್ನಾಟಕ ಭ್ರಷ್ಟಚಾರ ನಿಗ್ರಹ ಕಾಯಿದೆ 1988 ರ ರಡಿ ದಿನಾಂಕ 28-11-2012 Read more…

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿ ಶೀಲ ಶಂಕಿಸಿ ಕೊಲೆಗೈದ ಪತಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಶೀಲ ಶಂಕಿಸಿ ಪತ್ನಿ ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ 71ನೇ ಅಧೀನ ಸಿವಿಲ್ ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಶಿವನಗರದ 12ನೇ ಸಿ ಮೇನ್ Read more…

ನಟ ದರ್ಶನ್ ಗೆ ಬಿಗ್ ಶಾಕ್: ಜಾಮೀನು ರದ್ದು ಬಗ್ಗೆ ಗೃಹಸಚಿವರ ಸ್ಪೋಟಕ ಹೇಳಿಕೆ

ಬೆಂಗಳೂರು: ಬೆನ್ನು ನೋವಿನ ಕಾರಣ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಗಿರುವ ನಟ ದರ್ಶನ್ ಪ್ರಕರಣ ಕುರಿತಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಹತ್ವದ ಹೇಳಿಕೆ ನೀಡಿದ್ದಾರೆ. Read more…

BREAKING NEWS: ಹಾಡಹಗಲೇ ಕೋರ್ಟ್ ಆವರಣದಲ್ಲಿಯೇ ವಕೀಲನ ಹತ್ಯೆಗೆ ಯತ್ನ: ಮಚ್ಚಿನಿಂದ ಹಲ್ಲೆ

ಹೊಸೂರು: ಹಾಡಹಗಲೇ ಕೋರ್ಟ್ ಆವರಣದಲ್ಲಿಯೇ ವಕೀಲರೊಬ್ಬರ ಮೇಲೆ ದುಷ್ಕರ್ಮಿಗಳು ಮರಣಾಂತಿಕವಾಗಿ ಹಲ್ಲೆ ನಡೆಸಿ, ಹತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಹೊಸೂರಿನಲ್ಲಿ ನಡೆದಿದೆ. ವಕೀಲ ಕಣ್ಣನ್ (30) ಎಂಬುವವರ ಮೇಲೆ Read more…

ಸರ್ಕಾರಿ ಕೆಲಸ ಕೊಡಿಸುವುದಾಗಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಜೈಲು ಶಿಕ್ಷೆ, ದಂಡ ವಿಧಿಸಿ ಕೋರ್ಟ್ ಆದೇಶ

ಶಿವಮೊಗ್ಗ: ಸರ್ಕಾರಿ ಕೆಲಸ ಕೊಡಿಸುವುದಾಗಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ 62 ವರ್ಷದ ವ್ಯಕ್ತಿಗೆ ಶಿವಮೊಗ್ಗದ ಎರಡನೇ ಜೆಎಂಎಫ್ಸಿ ನ್ಯಾಯಾಲಯ ಒಂದೂವರೆ ವರ್ಷ ಸಾದಾ ಜೈಲು ಶಿಕ್ಷೆ, Read more…

ನಟ ದರ್ಶನ್ ಗೆ ಆಪರೇಷನ್ ಬಗ್ಗೆ ಇಂದು ಸಂಜೆ ನಿರ್ಧಾರ

ಬೆಂಗಳೂರು:  ಇಂದು ಸಂಜೆಯೊಳಗೆ ನಟ ದರ್ಶನ್ ಅವರ ವೈದ್ಯಕೀಯ ಪರೀಕ್ಷೆಗಳ ವರದಿ ಬರಲಿದ್ದು, ನಂತರ ಬೆನ್ನು ನೋವಿಗೆ ಆಪರೇಷನ್ ಮಾಡಬೇಕೆ, ಬೇಡವೇ ಎಂಬುದರ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ವೈದ್ಯರು Read more…

ದರ್ಶನ್ ಗೆ ಜಾಮೀನು ಸಿಕ್ಕಿದ್ದು ಖುಷಿ ತಂದಿದೆ: ಸಚಿವ ಜಮೀರ್ ಅಹ್ಮದ್

ಹಾವೇರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರಿಗೆ ಜಾಮೀನು ದೊರೆತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರು ದರ್ಶನ್ Read more…

ಕೋರ್ಟ್ ಶಿಕ್ಷೆ ವಿಧಿಸುತ್ತಿದ್ದಂತೆ ಕೊನೆಯುಸಿರೆಳೆದ ಅಪರಾಧಿ

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ನಡೆದ ಜಾತಿ ಸಂಘರ್ಷ ಪ್ರಕರಣದಲ್ಲಿ 5 ವರ್ಷ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಯೊಬ್ಬರು ನ್ಯಾಯಾಲಯದ ತೀರ್ಪಿನ ಬೆನ್ನಲ್ಲೇ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ Read more…

ಸುಳ್ಳು ಸಾಕ್ಷ್ಯ ಹೇಳಿದ ವ್ಯಕ್ತಿಗೆ ಶಾಕ್: ಮೂರು ವರ್ಷ ಜೈಲು ಶಿಕ್ಷೆ: 10,000 ರೂ. ದಂಡ

ಕೊಪ್ಪಳ: ಕೋರ್ಟ್ ನಲ್ಲಿ ಸುಳ್ಳು ಸಾಕ್ಷ್ಯ ಹೇಳಿದ ಅಪರಾಧಿಗೆ ಮೂರು ವರ್ಷ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಿ ಕೊಪ್ಪಳ ಜಿಲ್ಲಾ ಮತ್ತು ಸತ್ರ Read more…

BREAKING: ಮುರುಕುಂಬಿ ದಲಿತರ ಮೇಲೆ ದೌರ್ಜನ್ಯ ಕೇಸ್: ಬರೋಬ್ಬರಿ 98 ಮಂದಿಗೆ ಜೀವಾವಧಿ ಶಿಕ್ಷೆ

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮುರುಕುಂಬಿ ಗ್ರಾಮದಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ. ಕೊಪ್ಪಳದ ಪ್ರಧಾನ ಜಿಲ್ಲಾ Read more…

ವಿಚ್ಛೇದಿತ ಪತ್ನಿ ಕೊಲೆಗೈದ ಪತಿಗೆ ಮೂರು ವರ್ಷ ಜೈಲು ಶಿಕ್ಷೆ

ದಾವಣಗೆರೆ: ಕೋರ್ಟ್ ಆದೇಶದಂತೆ ಜೀವನಾಂಶಕ್ಕೆ ಅರ್ಹತೆ ಪಡೆದಿದ್ದ ವಿಚ್ಛೇದಿತ ಪತ್ನಿಗೆ ಜೀವನಾಂಶಶ ಕೊಡದೆ ಕೊಲೆ ಮಾಡಿದ್ದ ಪತಿಗೆ ದಾವಣಗೆರೆಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮೂರು Read more…

ಜಮೀನಿಗೆ ಅತಿಕ್ರಮ ಪ್ರವೇಶ: ನಟ ಮಯೂರ್ ಪಟೇಲ್ ವಿರುದ್ಧ ಎಫ್ಐಆರ್

ಬೆಂಗಳೂರು: ಜಮೀನಿಗೆ ಅತಿಕ್ರಮವಾಗಿ ಪ್ರವೇಶಿಸಿ ಕಾಂಪೌಂಡ್ ಬೀಳಿಸಿ ಜಾಗ ಸ್ವಾಧೀನಪಡಿಸಿಕೊಂಡ ಆರೋಪದ ಮೇಲೆ ನಟ ಮಯೂರ್ ಪಟೇಲ್ ಸೇರಿದಂತೆ ಹಲವರ ವಿರುದ್ಧ ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ Read more…

24 ಪ್ರಕರಣಗಳಲ್ಲಿ ಬೇಕಾಗಿದ್ದ, ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಮಂಗಳೂರು: ಕಳವು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜನಾಡಿ ಗ್ರಾಮದ ಕಲ್ಲಟ್ಕ ನಿವಾಸಿ ಅಬ್ದುಲ್ ಫಯಾನ್(27) ಬಂಧಿತ ಆರೋಪಿ. ಕೊಣಾಜೆ, ಉಳ್ಳಾಲ, ಬರ್ಕೆ, ಉಪ್ಪಿನಂಗಡಿ, Read more…

ಬುದ್ಧಿವಾದ ಹೇಳಿದ್ದಕ್ಕೆ ತಾಯಿಯನ್ನೇ ಕೊಂದ ಪುತ್ರನಿಗೆ ಜೀವಾವಧಿ ಶಿಕ್ಷೆ

ತುಮಕೂರು: ಬುದ್ಧಿವಾದ ಹೇಳಿದ ತಾಯಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಪುತ್ರನಿಗೆ ಜೀವಾವಧಿ ಶಿಕ್ಷೆ ವಿಧಿಸಿ ತುಮಕೂರು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಕುಣಿಗಲ್ ತಾಲೂಕು Read more…

ಗಂಗಾ ಕಲ್ಯಾಣ ಯೋಜನೆಯ 43 ಕೋಟಿ ರೂ. ವಾಲ್ಮೀಕಿ ನಿಗಮದ ಖಾತೆಗೆ ವರ್ಗಾಯಿಸಿ ದೋಚಿದ ನಾಗೇಂದ್ರ: ಇಡಿ ಮಾಹಿತಿ

ಬೆಂಗಳೂರು: ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ರಾಜ್ಯ ಖಜಾನೆಯಿಂದ ಗಂಗಾ ಕಲ್ಯಾಣ ಯೋಜನೆಗೆ ಸಂಬಂಧಿಸಿದ್ದ 43.33 ಕೋಟಿ ರೂ. ಅನುದಾನವನ್ನು ವಾಲ್ಮೀಕಿ ನಿಗಮದ ಬ್ಯಾಂಕ್ ಖಾತೆಗೆ ವರ್ಗಾಯಿಸಿ ದೋಚಲಾಗಿತ್ತು ಎಂದು Read more…

BIG NEWS: ವಿಶೇಷ ಕೋರ್ಟ್ ಗೆ ವಾಲ್ಮೀಕಿ ನಿಗಮ ಹಗರಣ ತನಿಖಾ ವರದಿ ಸಲ್ಲಿಸಿದ ಇಡಿ

ಬೆಂಗಳೂರು: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವಾಲ್ಮೀಕಿ ನಿಗಮದ ಹಗರಣದ ತನಿಖೆಯ ವರದಿಯನ್ನು ಜಾರಿ ನಿರ್ದೇಶನಾಲಯ ಸಲ್ಲಿಸಿದೆ. ಸಾಮಾಜಿಕ ಜಾಲತಾಣ ಖಾತೆಯಲ್ಲಿ ಜಾರಿ ನಿರ್ದೇಶನಾಲಯವು ಈ ಮಾಹಿತಿ ಹಂಚಿಕೊಂಡಿದೆ. ಇಡಿ Read more…

BREAKING: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ; ಅ.14ರಂದು ಪವಿತ್ರಾ ಗೌಡ ಜಾಮೀನು ಭವಿಷ್ಯ ನಿರ್ಧಾರ

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ. ನಟ ದರ್ಶನ್ ಹಾಗೂ ಗ್ಯಾಂಗ್ ಜಾಮೀನು Read more…

ಸ್ನೇಹಮಯಿ ಕೃಷ್ಣ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ

ಮೈಸೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ. ಮಂಗಳವಾರ 3ನೇ ಹೆಚ್ಚುವರಿ Read more…

ವಿಧವೆ ತಾಯಿ ಮೇಲೆ ಅತ್ಯಾಚಾರ ಎಸಗಿದ ಕಾಮುಕನಿಗೆ ಜೀವಾವಧಿ ಶಿಕ್ಷೆ

ಬುಲಂದ್ ಶಹರ್: ಉತ್ತರ ಪ್ರದೇಶದ ಬುಲಂದ್ ಶಹರ್ ನ್ಯಾಯಾಲಯ ಸ್ವಂತ ತಾಯಿಯ ಮೇಲೆ ಅತ್ಯಾಚಾರ ಎಸಗಿ ಕಾಮುಕ ಪುತ್ರನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ವಿಧವೆಯಾಗಿರುವ 60 ವರ್ಷದ ತಾಯಿಯ Read more…

ನಟ ದರ್ಶನ್ ಗೆ ಜೈಲಾ…? ಬೇಲಾ…? ಇಂದು ಜಾಮೀನು ಅರ್ಜಿ ವಿಚಾರಣೆ: ಕೋರ್ಟ್ ನತ್ತ ಎಲ್ಲರ ಚಿತ್ತ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆ ಇಂದು ನಗರದ 57ನೇ ಸಿಟಿ ಸಿವಿಲ್ ಕೋರ್ಟ್ ನಲ್ಲಿ Read more…

BIG NEWS: ಲೋಕ ಅದಾಲತ್ ನಲ್ಲಿ 35.84 ಲಕ್ಷ ಕೇಸ್ ಇತ್ಯರ್ಥ: ಅಪಘಾತ ಪ್ರಕರಣವೊಂದರಲ್ಲಿ 3.75 ಕೋಟಿ ರೂ. ಪರಿಹಾರ

ಬೆಂಗಳೂರು: ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ 35.84 ಲಕ್ಷ ಕೇಸ್ ಗಳನ್ನು ಇತ್ಯರ್ಥಪಡಿಸಲಾಗಿದೆ. ಸೆಪ್ಟೆಂಬರ್ 14ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಸಲಾಗಿತ್ತು ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...