alex Certify Court | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ಹೈಡ್ ಅಂಡ್ ಸೀಕ್ ಆಡಲು ಹೋಗಿ ಪ್ರಿಯಕರನ ಪ್ರಾಣಕ್ಕೇ ಕುತ್ತು ತಂದ ಯುವತಿ; 2 ವರ್ಷಗಳ ಬಳಿಕ ಕೋರ್ಟ್ ಸಮನ್ಸ್

ಯುವತಿಯೊಬ್ಬಳ ಹುಡುಗಾಟ ಆಕೆಯ ಪ್ರಿಯಕರನ ಪ್ರಾಣಕ್ಕೇ ಕುತ್ತು ತಂದಿದೆ. 2020ರಲ್ಲಿ ಫ್ಲೋರಿಡಾದ ವಿಂಟರ್ ಪಾರ್ಕ್ ನಲ್ಲಿ ಈ ಘಟನೆ ನಡೆದಿದ್ದು, ಇದೀಗ ನ್ಯಾಯಾಲಯ ಯುವತಿಗೆ ಸಮನ್ಸ್ ನೀಡಿದೆ. ತನ್ನ Read more…

ಕೋರ್ಟ್ ಮುಂದೆ ಕಣ್ಣೀರಿಟ್ಟ ʼವಿಕ್ರಾಂತ್ ರೋಣʼ ನಟಿ…..!

ವಿಕ್ರಾಂತ್ ರೋಣ ಸಿನಿಮಾದಲ್ಲಿ ರಕ್ಕಮ್ಮನಾಗಿ ಸೊಂಟ ಬಳುಕಿಸಿದ್ದ ನಟಿಗೀಗ ಜೀವನದಲ್ಲಿ ನೆಮ್ಮದಿ ಇಲ್ಲದ ಹಾಗಾಗಿದೆಯಂತೆ. ಹೀಗಂತ ಕೋರ್ಟ್ ಮುಂದೆ ಅಳಲು ತೋಡಿಕೊಂಡಿದ್ದಾರೆ ನಟಿ ಜಾಕ್ವೆಲಿನ್. ಸುಕೇಶ್ ಕುರಿತಾಗಿ ನೊಂದು Read more…

ಚೆಕ್ ಬೌನ್ಸ್ ಕೇಸ್ ನಲ್ಲಿ ಮಾಜಿ ಶಾಸಕ ಮಧು ಬಂಗಾರಪ್ಪಗೆ ಬೇಲ್

ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಶಾಸಕ ಮಧು ಬಂಗಾರಪ್ಪ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 2011ರಲ್ಲಿ ಮಧು ಬಂಗಾರಪ್ಪ ಅವರು ಆಕಾಶ್ ಆಡಿಯೋ ಕಂಪನಿಯ ವ್ಯವಸ್ಥಾಪಕ Read more…

BIG NEWS: ಆರೋಪಿಗೆ ಜಾಮೀನು ರದ್ದುಗೊಳಿಸುವ ಕುರಿತು ‘ಸುಪ್ರೀಂ’ ಮಹತ್ವದ ಹೇಳಿಕೆ

ಆರೋಪಿಗೆ ನೀಡಿದ ಜಾಮೀನು ರದ್ದುಗೊಳಿಸುವ ಕುರಿತಂತೆ ಸುಪ್ರೀಂ ಕೋರ್ಟ್ ಮಹತ್ವದ ಹೇಳಿಕೆ ನೀಡಿದೆ. ಒಂದೊಮ್ಮೆ ಆರೋಪ ಪಟ್ಟಿಯಲ್ಲಿ ವಿಶೇಷ ಮತ್ತು ಬಲವಾದ ಪ್ರಕರಣ ಉಲ್ಲೇಖವಾಗಿದ್ದ ಪಕ್ಷದಲ್ಲಿ ಆಗ ಆರೋಪಿಗೆ Read more…

ವಿಭಿನ್ನ ತೀರ್ಪು ನೀಡಿ ಗಮನ ಸೆಳೆದಿದ್ದ ಸುಪ್ರೀಂ ಹಿರಿಯ ನ್ಯಾಯಮೂರ್ತಿ ಇಂದೂ ಮಲ್ಹೋತ್ರಾ ಅವರಿಂದ ಅಯ್ಯಪ್ಪನ ದರ್ಶನ

ಶಬರಿಮಲೆ ಸ್ವಾಮಿ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರಿಗೆ ಪ್ರವೇಶ ಕಲ್ಪಿಸುವ ವಿಷಯಕ್ಕೆ ಸಂಬಂಧಿಸಿದಂತೆ ವಿಭಿನ್ನ ತೀರ್ಪು ನೀಡಿ ಗಮನ ಸೆಳೆದಿದ್ದ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠದ ಹಿರಿಯ ನ್ಯಾಯಮೂರ್ತಿ ಇಂದೂ Read more…

ಠೇವಣಿ ಹಣ ಮರಳಿಸದ ಅಂಚೆ ಇಲಾಖೆಗೆ ದಂಡ: ಗ್ರಾಹಕರ ಆಯೋಗ ಮಹತ್ವದ ತೀರ್ಪು

ಧಾರವಾಡ: ಠೇವಣಿ ಹಣ ಮರಳಿಸದ ಅಂಚೆ ಇಲಾಖೆಗೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗದಿಂದ ದಂಡ ವಿಧಿಸಲಾಗಿದೆ. ಧಾರವಾಡದ ಯು.ಬಿ. ಹಿಲ್ ನಿವಾಸಿ ಅಶೋಕ ಹುದ್ದಾರ ಎಂಬುವವರು ಇಲ್ಲಿನ ಹೆಡ್ Read more…

ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೇ ಸೀಟಿನ ಮೇಲೆ ಮೂತ್ರ ವಿಸರ್ಜಿಸಿದ್ದಾಗಿ ಶಂಕರ್ ಮಿಶ್ರಾ ಹೇಳಿಕೆ

ನಾನು ಮೂತ್ರ ವಿಸರ್ಜನೆ ಮಾಡಿಲ್ಲ, ಮಹಿಳೆಯೇ ತನ್ನ ಸೀಟಿನ ಮೇಲೆ ಮೂತ್ರ ವಿಸರ್ಜಿಸಿದ್ದಾರೆ ಎಂದು ಏರ್ ಇಂಡಿಯಾ ವಿಮಾನದಲ್ಲಿ ಸಹ ಪ್ರಯಾಣಿಕಳ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪಿತ Read more…

ಕಲ್ಲಿನಿಂದ ಹೊಡೆದು RTI ಕಾರ್ಯಕರ್ತನ ಕೊಲೆ: ಆರೋಪಿ ಪಿಡಿಒ ನ್ಯಾಯಾಲಯಕ್ಕೆ ಶರಣು

ದಾವಣಗೆರೆ: ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಗೌರಿಪುರದ ಸಾಮಾಜಿಕ ಕಾರ್ಯಕರ್ತ ರಾಮಕೃಷ್ಣ ಕೊಲೆ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಪಿಡಿಒ ಎ.ಟಿ. ನಾಗರಾಜ್ ದಾವಣಗೆರೆ ನ್ಯಾಯಾಲಯಕ್ಕೆ ಗುರುವಾರ ಶರಣಾಗಿದ್ದಾನೆ. Read more…

ಅಯ್ಯಪ್ಪ ಸ್ವಾಮಿ ಅರವಣ ಪ್ರಸಾದಕ್ಕೆ ಹೈಕೋರ್ಟ್ ಬ್ರೇಕ್

ಕೇರಳ: ಶಬರಿಮಲೆ ಅಯ್ಯಪ್ಪನ ಪ್ರಸಾದ ಯಾರಿಗೆ ಇಷ್ಟ ಇಲ್ಲ ಹೇಳಿ. ಶಬರಿಮಲೆಯ ಈ ಬೆಲ್ಲದ ಪಾಯಸ ಅಂದ್ರೆ ಎಲ್ಲರಿಗೂ ಇನ್ನಿಲ್ಲದ ಇಷ್ಟ. ಆದ್ರೆ ನಾವು ನೀವು ತಿನ್ನೋ ಈ Read more…

ಗಮನಿಸಿ: ಇನ್ಮುಂದೆ ಶಬರಿಮಲೆಗೆ ಸೆಲೆಬ್ರಿಟಿಗಳ ಫೋಟೋ ತೆಗೆದುಕೊಂಡು ಹೋಗುವಂತಿಲ್ಲ..!

ಕೇರಳ:  ಪ್ರತಿ ವರ್ಷ ಡಿಸೆಂಬರ್‌- ಜನವರಿ ವೇಳೆಯಲ್ಲಿ ಲಕ್ಷಾಂತರ ಶಬರಿ ಮಾಲಾಧಾರಿಗಳು ಶಬರಿ ಮಲೆಗೆ ಹೋಗ್ತಾರೆ. ಶ್ರದ್ಧೆ ಭಕ್ತಿಯಿಂದ ಮಾಲೆ ಧರಿಸಿ ಇರುಮುಡಿ ಹೊತ್ತು ಹೋಗುವ ಈ ಅಯ್ಯಪ್ಪ Read more…

ವಿಧಾನಸೌಧದಲ್ಲಿ 10 ಲಕ್ಷ ರೂ. ನಗದು ಪತ್ತೆ ಕೇಸ್: ಬಂಧಿತ ಎಇ ಜಗದೀಶ್ ಗೆ ಜಾಮೀನು

ಬೆಂಗಳೂರು: ವಿಧಾನಸೌಧದಲ್ಲಿ 10.5 ಲಕ್ಷ ರೂಪಾಯಿ ನಗದು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಇಂಜಿನಿಯರ್ ಜಗದೀಶ್ ಗೆ ಬೆಂಗಳೂರಿನ ಒಂದನೇ ಎಂಎಂಟಿಸಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಲೋಕೋಪಯೋಗಿ Read more…

ವನ್ಯಜೀವಿಗಳ ಅಕ್ರಮ ಸಾಕಣೆ ಪ್ರಕರಣ: ಮಾಜಿ ಸಚಿವ ಮಲ್ಲಿಕಾರ್ಜುನ್ ಗೆ ಜಾಮೀನು

ದಾವಣಗೆರೆ: ವನ್ಯಜೀವಿಗಳ ಕ್ರಮ ಸಾಕಣಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ದಾವಣಗೆರೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ Read more…

ಸೂಪರ್‌ ಹಿಟ್‌ ಚಿತ್ರ ರೋಮಿಯೋ-ಜೂಲಿಯೆಟ್ ನಗ್ನ ದೃಶ್ಯದ ಬಗ್ಗೆ ಆಕ್ಷೇಪ, 50 ವರ್ಷಗಳ ನಂತರ ಬಿತ್ತು ಕೇಸ್‌…!

1968ರ ಸೂಪರ್‌ ಹಿಟ್ ಹಾಲಿವುಡ್ ಸಿನೆಮಾ ರೋಮಿಯೋ & ಜೂಲಿಯೆಟ್‌ ಮತ್ತೆ ಸುದ್ದಿಯಲ್ಲಿದೆ. ಚಿತ್ರದ ನಾಯಕ ಹಾಗೂ ನಾಯಕಿ ಪ್ಯಾರಾಮೌಂಟ್ ಪಿಕ್ಚರ್ಸ್ ವಿರುದ್ಧ 500 ಮಿಲಿಯನ್‌ ಡಾಲರ್‌ ಅಂದರೆ Read more…

ಎಟಿಎಂ ನಿಂದ ಹಣ ಬರದೇ ಖಾತೆಯಿಂದ 20 ಸಾವಿರ ರೂ. ಕಡಿತ: ಗ್ರಾಹಕನಿಗೆ 2.24 ಲಕ್ಷ ರೂ. ಕೊಡಲು ಆದೇಶ; ಹೆಚ್.ಡಿ.ಎಫ್.ಸಿ.ಬ್ಯಾಂಕಿಗೆ ಭಾರಿ ದಂಡ

ಧಾರವಾಡ: ಎ.ಟಿ.ಎಮ್ ಹಣ ನಿರಾಕರಿಸಿದ ಹೆಚ್.ಡಿ.ಎಫ್.ಸಿ.ಬ್ಯಾಂಕಿಗೆ 2.24 ಲಕ್ಷ ರೂ.ಭಾರಿ ದಂಡ ವಿಧಿಸಲಾಗಿದೆ. ಹುಬ್ಬಳ್ಳಿಯ ಅಂಚಟಗೇರಿ ನಿವಾಸಿ ಮಹ್ಮದರಫಕತ್ ಅನ್ಸಾರಿ ಎಂಬುವವರು ಬಿಹಾರ ರಾಜ್ಯದ ಮುಝಫರಪುರ್ ಗೆ ಪ್ರವಾಸಕ್ಕೆ Read more…

ನೋಟ್ ಬ್ಯಾನ್ ಸರಿಯಿದೆ ಎಂದ ಸುಪ್ರೀಂ ಕೋರ್ಟ್..!

ನವದೆಹಲಿ: 2016 ನೋಟ್ ಬ್ಯಾನ್ ಆದ ವರ್ಷ 500, 1000 ರೂಪಾಯಿ ನೋಟ್ ಬ್ಯಾನ್ ಮಾಡುವ ನಿರ್ಧಾರವನ್ನು ತೆಗೆದುಕೊಳ್ತು ಕೇಂದ್ರ ಸರ್ಕಾರ. ಇದಾದ ನಂತರ ಕೇಂದ್ರದ ವಿರುದ್ಧ ಒಂದಿಷ್ಟು Read more…

ವಕೀಲರು ಲಭ್ಯ ಇಲ್ಲದೆ ಬಾಕಿ ಉಳಿದುಕೊಂಡ ಕೇಸ್ ಎಷ್ಟು ಗೊತ್ತಾ….?

ಹೈದರಾಬಾದ್- ವಕೀಲರು ಹಾಗೂ ಸರಿಯಾದ ದಾಖಲೆಗಳು ಇಲ್ಲದೇ ಎಷ್ಟೋ ಕೇಸ್ ಹಾಗೆ ಪೆಂಡಿಂಗ್ ಇದ್ದಾವೆ. ಇಂಥಹದೊಂದು ವಿವರವನ್ನು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಅವರು Read more…

BIG NEWS: ರೈಸ್ ಮಿಲ್ ನಲ್ಲಿ ವನ್ಯಜೀವಿಗಳು ಪತ್ತೆ ಪ್ರಕರಣ; ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೆಟ್ಟಿಲೇರಿದ ಎಸ್.ಎಸ್.‌ ಮಲ್ಲಿಕಾರ್ಜುನ

ದಾವಣಗೆರೆ: ಎಸ್.ಎಸ್. ಮಲ್ಲಿಕಾರ್ಜುನ ರೈಸ್ ಮಿಲ್ ನಲ್ಲಿ ವನ್ಯಜೀವಿಗಳು ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ನಿರೀಕ್ಷಣಾ ಜಾಮೀನಿಗಾಗಿ ಇದೀಗ ಕೋರ್ಟ್ ಮೊರೆ ಹೋಗಿದ್ದಾರೆ. ದಾವಣಗೆರೆಯ Read more…

ತುನೀಶಾ ಶರ್ಮಾ ಸಾವಿನ ಕೇಸ್; ಆರೋಪಿ ಶೀಜಾನ್ ಖಾನ್ ಪೊಲೀಸ್ ಕಸ್ಟಡಿ ವಿಸ್ತರಣೆ

ನಟಿ ತುನೀಶಾ ಶರ್ಮಾ ಸಾವಿನ ಪ್ರಕರಣದಲ್ಲಿ ಆರೋಪಿ ಶೀಜಾನ್ ಖಾನ್ ಪೊಲೀಸ್ ಕಸ್ಟಡಿ ಅವಧಿಯನ್ನ ಮತ್ತೆರಡು ದಿನ ವಿಸ್ತರಿಸಿ ಕೋರ್ಟ್ ಆದೇಶಿಸಿದೆ. ವಸಾಯಿ ನ್ಯಾಯಾಲಯವು ಶೀಜಾನ್‌ ಖಾನ್ ಪೊಲೀಸ್ Read more…

40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಕೆಂಪಣ್ಣ ಅರೆಸ್ಟ್

ಬೆಂಗಳೂರು: ತೋಟಗಾರಿಕೆ ಸಚಿವ ಮುನಿರತ್ನ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಸೇರಿದಂತೆ ನಾಲ್ವರನ್ನು ವೈಯಾಲಿಕಾವಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜ್ಯ Read more…

BIG NEWS: ಗುತ್ತಿಗೆದಾರ ಕೆಂಪಣ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

ಬೆಂಗಳೂರು: ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರ ಕೆಂಪಣ್ಣ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ. ಗುತ್ತಿಗೆದಾರ ಕೆಂಪಣ್ಣ ತೋಟಗಾರಿಕಾ ಸಚಿವ ಮುನಿರತ್ನ ವಿರುದ್ಧ Read more…

ವಿದೇಶಕ್ಕೆ ಭೇಟಿ ನೀಡಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಜಾಕ್ವೆಲಿನ್….!

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಸುಕೇಶ್ ಚಂದ್ರಶೇಖರ್ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಕೂಡಾ ಆರೋಪ ಎದುರಿಸುತ್ತಿದ್ದಾರೆ. ಈಗಾಗಲೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಲವು ಬಾರಿ Read more…

ಧಾರ್ಮಿಕ ಭಾವನೆಗೆ ಧಕ್ಕೆ ತಂದ ಪ್ರಕರಣದಲ್ಲಿ ಸಾಹಿತಿ ಕೆ.ಎಸ್. ಭಗವಾನ್ ಗೆ ಜಾಮೀನು

‘ರಾಮ ಮಂದಿರ ಏಕೆ ಬೇಡ’ ಎಂಬ ಕೃತಿ ಮೂಲಕ ಹಿಂದೂ ಧರ್ಮೀಯರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಸಾಹಿತಿ ಕೆ.ಎಸ್. ಭಗವಾನ್ ಅವರ ವಿರುದ್ಧ ಸಾಗರ ಜೆ Read more…

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದವನಿಗೆ ಬಿಗ್ ಶಾಕ್: 20 ವರ್ಷ ಜೈಲು ಶಿಕ್ಷೆ, 20 ಸಾವಿರ ರೂ. ದಂಡ

ಕಲಬುರಗಿ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಕಲಬುರ್ಗಿ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯದಿಂದ ಆದೇಶ ನೀಡಲಾಗಿದೆ. ಅತ್ಯಾಚಾರಿಗೆ 20 ವರ್ಷ Read more…

ವೀರಶೈವ ಮಹಾಸಭಾ ರಾಜಕೀಯಕ್ಕೆ ಬಳಕೆ: ಕಾಂಗ್ರೆಸ್ ನಾಯಕರಿಗೆ ನೋಟಿಸ್

ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾ ರಾಜಕೀಯಕ್ಕೆ ಬಳಸಿಕೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರಿಗೆ ಬೆಂಗಳೂರಿನ ಸಿವಿಲ್ ಕೋರ್ಟ್ ನೋಟಿಸ್ ನೀಡಿದೆ. ಶಾಮನೂರು ಶಿವಶಂಕರಪ್ಪ, ಈಶ್ವರ್ ಖಂಡ್ರೆ ಅವರಿಗೆ ನೋಟಿಸ್ Read more…

ಧಾರ್ಮಿಕ ಭಾವನೆಗೆ ಧಕ್ಕೆ ಪ್ರಕರಣ; ಸಾಹಿತಿ ಭಗವಾನ್ ಗೆ ತಾತ್ಕಾಲಿಕ ರಿಲೀಫ್

ಹಿಂದುಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆ ಸಾಗರದ ನ್ಯಾಯಾಲಯದಲ್ಲಿ ಪ್ರಕರಣ ಎದುರಿಸುತ್ತಿದ್ದ ಸಾಹಿತಿ ಕೆ.ಎಸ್. ಭಗವಾನ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಜಾಮೀನು Read more…

ಬಾಲಕಿಯ ಮೇಲೆ ರೇಪ್‌, ಮರ್ಡರ್‌: ಅಪರಾಧಿಗೆ ಎರಡು ತಿಂಗಳಿನಲ್ಲಿಯೇ ಗಲ್ಲು

ಮಥುರಾ: ಉತ್ತರ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಥುರಾ ನ್ಯಾಯಾಲಯವು 2 ತಿಂಗಳೊಳಗೆ ತ್ವರಿತ ವಿಚಾರಣೆಯನ್ನು ಪೂರ್ಣಗೊಳಿಸಿ ಅಪರಾಧಿಗೆ ಮರಣದಂಡನೆ ವಿಧಿಸಿದೆ. Read more…

ಅಪಘಾತವೆಸಗಿದ ವಾಹನಗಳ ಕಸ್ಟಡಿ; ಪೊಲೀಸ್ ಇಲಾಖೆಯಿಂದ ಮಹತ್ವದ ಆದೇಶ

ಅಪಘಾತವೆಸಗಿದ ವಾಹನಗಳ ಕಸ್ಟಡಿ ಕುರಿತಂತೆ ಪೊಲೀಸ್ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಇಂತಹ ವಾಹನಗಳನ್ನು ಮೋಟಾರು ವಾಹನ ಇನ್ಸ್ಪೆಕ್ಟರ್ ಅವರಿಂದ ತಪಾಸಣೆ ನಡೆಸಿದ ಬಳಿಕ 24 ಗಂಟೆಗಳ ಒಳಗಾಗಿ Read more…

ಚೆಕ್ ಬೌನ್ಸ್ ಕೇಸ್ ನಲ್ಲಿ ತಲೆಮರೆಸಿಕೊಂಡಿದ್ದ ಮಾಜಿ ಕ್ರಿಕೆಟಿಗ ಅರೆಸ್ಟ್

ಉಡುಪಿ: ಚೆಕ್ ಬೌನ್ಸ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ಬದ್ರುದ್ದೀನ್ ಅಲಿಯಾಸ್ ಫಿರೋಜ್ ಎಂಬಾತನನ್ನು ಕಾರ್ಕಳ ಠಾಣೆ ಪೊಲೀಸರು ಬಂಧಿಸಿ ಮುಂಬೈಗೆ ಕರೆದೊಯ್ದಿದ್ದಾರೆ. ಮುಂಬೈ ನ್ಯಾಯಾಲಯದಲ್ಲಿ ಶಿಕ್ಷೆ Read more…

ಕಚೇರಿ ಮುಂದೆ ಎತ್ತು ಮೂತ್ರ ವಿಸರ್ಜಿಸಿದ್ದಕ್ಕೆ ರೈತನಿಗೆ ದಂಡ…!

ಕಚೇರಿ ಮುಂದೆ ಎತ್ತು ಮೂತ್ರ ವಿಸರ್ಜಿಸಿದೆ ಎಂಬ ಕಾರಣಕ್ಕೆ ರೈತನಿಗೆ ದಂಡ ವಿಧಿಸಿರುವ ವಿಚಿತ್ರ ಘಟನೆ ತೆಲಂಗಾಣದಲ್ಲಿ ನಡೆದಿದೆ. ಅಲ್ಲಿನ ಭದ್ರಾದ್ರಿ ಕೊತ್ತಗುಡೆಂ ಜಿಲ್ಲೆಯ SCCL ಕಲ್ಲಿದ್ದಲು ಕಂಪನಿ Read more…

ಅಪ್ರಾಪ್ತೆ ಸೆಕ್ಸ್ ಗೆ ಸಮ್ಮತಿಸಿದ್ದಳೆಂಬ ಮಾತ್ರಕ್ಕೆ ಅದು ಕಾನೂನಿಗೆ ಒಪ್ಪಿತವಲ್ಲ: ಆರೋಪಿಗೆ ಜಾಮೀನು ನಿರಾಕರಿಸಿ ಹೈಕೋರ್ಟ್ ಮಹತ್ವದ ಹೇಳಿಕೆ

ಅಪ್ರಾಪ್ತ ವಯಸ್ಸಿನ ಬಾಲಕಿ ಲೈಂಗಿಕ ಸಂಪರ್ಕಕ್ಕೆ ಸಮ್ಮತಿಸಿದ್ದಳೆಂಬ ಕಾರಣಕ್ಕೆ ಕಾನೂನಿನ ಅಡಿಯಲ್ಲಿ ಅದು ಒಪ್ಪಿತವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ದೆಹಲಿ ಹೈಕೋರ್ಟ್, ಅತ್ಯಾಚಾರ ಆರೋಪದಲ್ಲಿ ಜೈಲು ಪಾಲಾಗಿರುವ ಆರೋಪಿಗೆ ಜಾಮೀನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...