alex Certify Court | Kannada Dunia | Kannada News | Karnataka News | India News - Part 15
ಕನ್ನಡ ದುನಿಯಾ
    Dailyhunt JioNews

Kannada Duniya

ಜೈಲು ಸೇರಿದ ಮುರುಘಾ ಶರಣರಿಗೆ ಮತ್ತೆ ಶಾಕ್

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಚಿತ್ರದುರ್ಗದ ಮುರುಘಾ ಮಠದ ಮುರುಘಾ ಸ್ವಾಮೀಜಿ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ. ಸೆ. 19 ಕ್ಕೆ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ. Read more…

BIG NEWS: ನಲಪಾಡ್ ಅಕಾಡೆಮಿ ಒತ್ತುವರಿ ತೆರವಿಗೆ ಕೋರ್ಟ್ ನಿಂದ ತಡೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚಾರಣೆ ನಿಟ್ಟಿನಲ್ಲಿ ನಾಲ್ಕನೇ ದಿನವೂ ಜೆಸಿಬಿಗಳು ಘರ್ಜಿಸುತ್ತಿದ್ದು, ಕೆಲವಡೆ ಒತ್ತುವರಿಗೆ ಜನಪ್ರತಿನಿದಿಗಳಿಂದಲೇ ಅಡ್ಡಿಯಾಗುತ್ತಿರುವ ಘಟನೆ ನಡೆದಿದೆ. ಶಾಸಕ ಹ್ಯಾರಿಸ್ ಅವರಿಗೆ Read more…

ಮುರುಘಾ ಶ್ರೀಗಳಿಗೆ ಇವತ್ತು ಬೇಲ್ ಸಿಗುತ್ತಾ…? ಜೈಲೇ ಫಿಕ್ಸಾ…? ಇಂದು ಜಾಮೀನು ಅರ್ಜಿ ವಿಚಾರಣೆ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ಚಿತ್ರದುರ್ಗದ ಮುರುಘಾ ಮಠದ ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಮುರುಘಾ ಶರಣರ ಪರ ವಕೀಲರು ಸಲ್ಲಿಸಿದ್ದ Read more…

ಮುರುಘಾ ಸ್ವಾಮೀಜಿ ಜಾಮೀನು ಅರ್ಜಿ ವಿಚಾರಣೆ ಇಂದು: ಜೈಲು ವಾಸ ಮುಂದುವರಿಕೆ, ಆಸ್ಪತ್ರೆಗೆ ಸ್ಥಳಾಂತರ ಬಗ್ಗೆ ತೀರ್ಮಾನ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾಶರಣರ ಜಾಮೀನು ಅರ್ಜಿ ವಿಚಾರಣೆ ಇಂದು ಎರಡನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ನಲ್ಲಿ ನಡೆಯಲಿದೆ. ಸ್ವಾಮೀಜಿಗೆ Read more…

ಮುರುಘಾ ಸ್ವಾಮಿಜಿ ವೈದ್ಯಕೀಯ ಪರೀಕ್ಷೆಗೆ ಕೋರ್ಟ್ ಅನುಮತಿ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವೈದ್ಯಕೀಯ ತಪಾಸಣೆಗೆ ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿದೆ. ಜೈಲಿನಿಂದ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿ ಸ್ವಾಮೀಜಿ Read more…

ಕನ್ನಡ ಚೆಕ್ ಅಮಾನ್ಯ: ಎಸ್.ಬಿ.ಐ.ಗೆ 85 ಸಾವಿರ ರೂ. ದಂಡ

ಧಾರವಾಡ: ಕನ್ನಡದಲ್ಲಿ ಬರೆದ ಚೆಕ್ ಅಮಾನ್ಯ ಮಾಡಿದ ಹಳಿಯಾಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 85,177 ರೂ.ದಂಡ ಪರಿಹಾರ Read more…

ಮಹಜರು ವೇಳೆ ಒದ್ದೆಯಾದ ಮುರುಘಾ ಶರಣರ ಕಣ್ಣುಗಳು: ಪೊಲೀಸ್ ಕಸ್ಟಡಿ ಅಂತ್ಯ, ಇಂದು ಜಾಮೀನು ಅರ್ಜಿ ವಿಚಾರಣೆ

ಚಿತ್ರದುರ್ಗ: ಮುರುಘಾ ಶ್ರೀಗಳ ಪೊಲೀಸ್ ಕಸ್ಟಡಿ ಇಂದು ಮುಕ್ತಾಯವಾಗಲಿದ್ದು, ಇಂದು ಬೆಳಿಗ್ಗೆ 11 ಗಂಟೆಗೆ ಪೊಲೀಸರು ಮರುಘಾ ಸ್ವಾಮೀಜಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ನ್ಯಾಯಾಲಯದಲ್ಲಿ ಇಂದು ಸ್ವಾಮೀಜಿಗಳ ಜಾಮೀನು ಅರ್ಜಿಯ Read more…

ಆರೋಪ ಪಟ್ಟಿ ಸಲ್ಲಿಸದ ಪೊಲೀಸರು: ಕೋರ್ಟ್ ನಿಂದ ಜಾಮೀನು ಪಡೆದುಕೊಂಡ ‘ಜಿಲ್ಲಾಧಿಕಾರಿ’

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾಧಿಕಾರಿಯಿಂದ ಲಂಚಕ್ಕೆ ಬೇಡಿಕೆ ಪ್ರಕರಣ ಸಂಬಂಧಿಸಿದಂತೆ ಈ ಹಿಂದಿನ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ. ಬೆಂಗಳೂರಿನ 23 ನೇ ಹೆಚ್ಚುವರಿ Read more…

ಪುರುಷತ್ವ ಪರೀಕ್ಷೆಯಿಂದ ಸಂಕಷ್ಟಕ್ಕೆ ಸಿಲುಕಿದ್ರಾ ಮುರುಘಾ ಸ್ವಾಮೀಜಿ…? ಬಯಲಾಗುತ್ತಾ ಅಸಲಿ ಸತ್ಯ…?

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗ ಮುರುಘಾ ಮಠದ ಮುರುಘಾ ಶರಣರಿಗೆ ಪುರುಷತ್ವ ಪರೀಕ್ಷೆ ನಡೆಸಲಾಗಿದೆ. ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಪುರುಷತ್ವ ಪರೀಕ್ಷೆ ನಡೆಸಲಾಗಿದ್ದು, ಸೋಮವಾರ ನ್ಯಾಯಾಲಯದ ಮುಂದೆ ವರದಿ Read more…

BIG NEWS: ಆಂಗ್‌ ಸಾನ್‌ ಸೂಕಿಗೆ ಮತ್ತೆ ಸಂಕಷ್ಟ; ಚುನಾವಣಾ ಅಕ್ರಮ ಪ್ರಕರಣದಲ್ಲಿ 3 ವರ್ಷ ಜೈಲು

ಚುನಾವಣಾ ವಂಚನೆಯಲ್ಲಿ ತಪ್ಪಿತಸ್ಥರೆಂದು ಸಾಬೀತಾದ ಬಳಿಕ ಉಚ್ಚಾಟಿತ ನಾಯಕಿ ಆಂಗ್ ಸಾನ್ ಸೂಕಿಗೆ ಮ್ಯಾನ್ಮಾರ್‌ ನ್ಯಾಯಾಲಯ ಮೂರು ವರ್ಷಗಳ ಕಾರ್ಮಿಕ ಜೈಲು ಶಿಕ್ಷೆಯನ್ನು ವಿಧಿಸಿದೆ. ಮಿಲಿಟರಿ ಸರ್ಕಾರವು ವಿಚಾರಣೆ Read more…

BIG NEWS: ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಮತ್ತೊಂದು ಸಂಕಷ್ಟ

ಮುಂಬೈ: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ದೆಹಲಿ ಪಟಿಯಾಲಾ ನ್ಯಾಯಾಲಯ ವಿಕ್ರಾಂತ್ ರೋಣ ಬೆಡಗಿಗೆ ಸಮನ್ಸ್ ಜಾರಿ ಮಾಡಿದೆ. ಜಾಕ್ವೆಲಿನ್ ಗೆಳೆಯ ಸುಕೇಶ್ Read more…

BDA ಬದಲಿ ಸೈಟ್ ವಿಚಾರವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಮುಖ್ಯ ಮಾಹಿತಿ

ಬೆಂಗಳೂರು: ಬಿಡಿಎ ಬದಲಿ ನಿವೇಶನ ಪಡೆಯಲು ಯಾವುದೇ ಪ್ರಭಾವ ಬಳಸಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ. 17 ವರ್ಷಗಳ ಹಿಂದೆ ಬಿಡಿಎನಿಂದ ಮಂಜೂರಾಗಿದ್ದ ನಿವೇಶನವನ್ನು ವಿವಿಧ Read more…

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ನೌಕರನಿಗೆ 4 ವರ್ಷ ಜೈಲು ಶಿಕ್ಷೆ

ತುಮಕೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ನೌಕರನಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. 4 ವರ್ಷ ಜೈಲು ಶಿಕ್ಷೆ ವಿಧಿಸಿ ತುಮಕೂರು 7ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ Read more…

ಹೊಲಕ್ಕೆ ಹೋಗಿದ್ದ ವೇಳೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ ಜೀವಾವಧಿ ಶಿಕ್ಷೆ

ಶಿವಮೊಗ್ಗ: ಶಿವಮೊಗ್ಗ ತಾಲ್ಲೂಕಿನ ಗ್ರಾಮವೊಂದರ 7 ವರ್ಷದ ಬಾಲಕಿ ಹೊಲಕ್ಕೆ ಹೋಗಿದ್ದ ಸಂದರ್ಭದಲ್ಲಿ ಲೈಂಗಿಕ ದೌರ್ಜನ್ಯವಸೆಗಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ನಾಗಪ್ಪ(65) ಎಂಬ ವ್ಯಕ್ತಿ ಬಾಲಕಿಯ ಮೇಲೆ Read more…

BREAKING: ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್ ಗೆ ಚಾಕು ಇರಿತ ಕೇಸ್; ಸೆ. 1 ರವರೆಗೆ 3 ಆರೋಪಿಗಳಿಗೆ ನ್ಯಾಯಾಂಗ ಬಂಧನ

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಸಾವರ್ಕರ್ ಫ್ಲೆಕ್ಸ್ ವಿಚಾರಕ್ಕೆ ನಡೆದ ಗಲಾಟೆ ವೇಳೆ ಪ್ರೇಮ್ ಸಿಂಗ್ ಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ ಮೂವರನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. Read more…

‘ಕೈಲಾಸ’ ದೇಶದಲ್ಲಿರುವ ನಿತ್ಯಾನಂದ ಸ್ವಾಮಿ ವಿರುದ್ಧ ಜಾಮೀನುರಹಿತ ವಾರೆಂಟ್

ಬಿಡದಿಯ ಧ್ಯಾನಪೀಠ ತೊರೆದು ವಿದೇಶಕ್ಕೆ ಪರಾರಿಯಾಗಿರುವ ನಿತ್ಯಾನಂದ ಸ್ವಾಮಿ ತನ್ನದೇ ಆದ ಕೈಲಾಸ ದೇಶವನ್ನು ಕಟ್ಟಿಕೊಂಡಿರುವುದಾಗಿ ತಿಳಿಸಿದ್ದರು. ಆದರೆ 2010ರಲ್ಲಿ ನಿತ್ಯಾನಂದ ಸ್ವಾಮಿ ವಿರುದ್ಧ ಬಿಡದಿ ಠಾಣೆ ಪೊಲೀಸರು Read more…

BIG NEWS: ಹಬ್ಬಗಳ ಸಂದರ್ಭದಲ್ಲಿ ರಸ್ತೆ ಮೇಲೆ ಪೆಂಡಾಲ್; ಅವಕಾಶ ನೀಡದಂತೆ ಹಸಿರು ನ್ಯಾಯ ಪೀಠ ಆದೇಶ

ಗಣೇಶ ಚತುರ್ಥಿ, ದುರ್ಗಾ ಪೂಜೆ ಸೇರಿದಂತೆ ಪ್ರಮುಖ ಹಬ್ಬಗಳ ಸಂದರ್ಭದಲ್ಲಿ ರಸ್ತೆ ಮೇಲೆ ಪೆಂಡಾಲ್ ಹಾಕಿ ಸ್ವಾಗತ ಕಮಾನುಗಳನ್ನು ನಿರ್ಮಿಸುವುದು ಸಾಮಾನ್ಯ ಸಂಗತಿ. ಆದರೆ ಈ ಕುರಿತಂತೆ ರಾಷ್ಟ್ರೀಯ Read more…

ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿಗೆ ತಕ್ಕ ಶಾಸ್ತಿ: 20 ವರ್ಷ ಜೈಲು, 60 ಸಾವಿರ ರೂ. ದಂಡ

ಶಿವಮೊಗ್ಗ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿತನಿಗೆ ಶಿವಮೊಗ್ಗ ಪೋಕ್ಸೋ ಜಿಲ್ಲಾ ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 60 ಸಾವಿರ ರೂ. ದಂಡ ವಿಧಿಸಿದೆ. ಜೂನ್ Read more…

ಸರ್ಕಾರಿ ಶಾಲೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಗ್ರೀನ್ ಸಿಗ್ನಲ್; ವಿವಾದಕ್ಕೆ ಕಾರಣವಾಗಲಿದೆಯಾ ಶಿಕ್ಷಣ ಇಲಾಖೆಯ ಆದೇಶ ?

ಗೌರಿ – ಗಣೇಶ ಹಬ್ಬ ಸಮೀಪಿಸುತ್ತಿದ್ದು, ಇದರ ಮಧ್ಯೆ ಸರ್ಕಾರಿ ಶಾಲೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಯಾವುದೇ ನಿರ್ಬಂಧ ಇರುವುದಿಲ್ಲ ಎಂಬ ಶಿಕ್ಷಣ ಇಲಾಖೆಯ ಸೂಚನೆ ಈಗ ಮತ್ತೊಂದು ವಿವಾದಕ್ಕೆ Read more…

ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್ ಗೆ ಚಾಕು ಇರಿತ ಪ್ರಕರಣ; 2 ದಿನ ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

ಶಿವಮೊಗ್ಗ: ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್ ಹೊಟ್ಟೆಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಎರಡು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಲಾಗಿದೆ. ನದೀಮ್, ಅಬ್ದುಲ್ ರೆಹಮಾನ್, ತನ್ವೀರ್ Read more…

ಮತ್ತೆ ಒಂದಾದ್ರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಐದು ದಂಪತಿ

ತುಮಕೂರು: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ 5 ದಂಪತಿ ಮತ್ತೆ ಒಂದಾಗಿದ್ದಾರೆ. ತುಮಕೂರಿನ ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ್ ಅದಾಲತ್ ನಲ್ಲಿ ತಮ್ಮ ಮನಸ್ತಾಪಗಳನ್ನು ಬದಿಗಿಟ್ಟ ದಂಪತಿ ಮತ್ತೆ Read more…

BIG NEWS: ಕೋರ್ಟ್ ನಲ್ಲಿ ಹಲ್ಲೆ ಪ್ರಕರಣ; ಪತ್ನಿಯಿಂದ ಇರಿತಕ್ಕೊಳಗಾಗಿದ್ದ ಪತ್ನಿ ಸಾವು

ಹಾಸನ: ಕೋರ್ಟ್ ಆವರಣದಲ್ಲಿಯೇ ಪತಿಯಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ಮಹಿಳೆ ಚೈತ್ರಾ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ 2ನೇ ಜೆ ಎಂ ಎಫ್ ಸಿ ನ್ಯಾಯಾಲಯದ Read more…

SHOCKING NEWS: ಕೋರ್ಟ್ ನಲ್ಲಿಯೇ ಪತ್ನಿಗೆ ಚಾಕು ಇರಿದ ಪತಿ

ಹಾಸನ: ಜೀವನಾಂಶ ಕೇಳಿದ್ದ ಪತ್ನಿಯನ್ನು ಪತಿ ಮಹಾಶಯನೇ ಕೋರ್ಟ್ ಆವರಣದಲ್ಲಿ ಕೊಲೆ ಮಾಡಲು ಯತ್ನಿಸಿದ ಘಟನೆ ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ 2ನೇ ಜೆ ಎಂಎಫ್ ಸಿ ನ್ಯಾಯಾಲಯದಲ್ಲಿ Read more…

BIG NEWS: ಸರ್ಕಾರಿ ಕಚೇರಿಗಳಲ್ಲಿ ಲಂಚದ ಹಾವಳಿ; ಹೈಕೋರ್ಟ್ ಕಳವಳ

ಸರ್ಕಾರಿ ಕಚೇರಿಗಳಲ್ಲಿ ಲಂಚವಿಲ್ಲದೆ ಯಾವುದೇ ಕೆಲಸ ಆಗುವುದಿಲ್ಲ ಎಂಬ ಮಾತುಗಳಿವೆ. ಇದಕ್ಕೆ ವ್ಯತಿರಿಕ್ತವಾದ ವಿಚಾರಗಳು ಇದ್ದರೂ ಸಹ ಅದು ಕೇವಲ ಬೆರಳೆಣಿಕೆಯಷ್ಟು. ಇದೀಗ ರಾಜ್ಯ ಹೈಕೋರ್ಟ್ ಸಹ ಸರ್ಕಾರಿ Read more…

35 ವರ್ಷಗಳ ಹಿಂದಿನ ಪ್ರಕರಣದಲ್ಲಿ ಸಿಕ್ಕಿಬಿದ್ದ ಸಚಿವ; ತಪ್ಪಿತಸ್ಥನೆಂದು ನ್ಯಾಯಾಲಯದ ಘೋಷಣೆ

35 ವರ್ಷಗಳ ಹಿಂದೆ ನಡೆದಿದ್ದ ಕಳವು ಪ್ರಕರಣ ಒಂದರ ವಿಚಾರಣೆ ಸುದೀರ್ಘವಾಗಿ ನಡೆದಿದ್ದು, ಇದೀಗ ಆರೋಪಿ ತಪ್ಪಿತಸ್ಥ ಎಂದು ನ್ಯಾಯಾಲಯ ಘೋಷಿಸಿದೆ. ಸ್ವಾರಸ್ಯಕರ ಸಂಗತಿ ಎಂದರೆ ಈ ಪ್ರಕರಣದಲ್ಲಿ Read more…

BIG NEWS: ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲೂ ರಾಷ್ಟ್ರಧ್ವಜ ಹಾರಿಸಲು ಹೈಕೋರ್ಟ್ ಸುತ್ತೋಲೆ

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ‘ಹರ್ ಘರ್ ತಿರಂಗ’ ಅಭಿಯಾನಕ್ಕೆ ಕರೆ ನೀಡಿದ್ದು, ಇದಕ್ಕೆ ದೇಶದಾದ್ಯಂತ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದರ ಭಾಗವಾಗಿ ರಾಜ್ಯದ ಎಲ್ಲ Read more…

ಸಂಚಾರ ನಿಯಮ ಉಲ್ಲಂಘಿಸಿದ ಯುವಕನಿಗೆ ಪೊಲೀಸರಿಂದ ಬಿಗ್ ಶಾಕ್ : ದಂಡದ ಮೊತ್ತ ಕೇಳಿಯೇ ಬೆವರಿದ ಸವಾರ

  ಸಂಚಾರ ನಿಯಮಗಳ ಉಲ್ಲಂಘನೆಯನ್ನು ತಡೆಗಟ್ಟುವ ಸಲುವಾಗಿ ದುಬಾರಿ ದಂಡವನ್ನು ವಿಧಿಸಲಾಗುತ್ತದೆ. ಇಷ್ಟಾದರೂ ಸಹ ಇದಕ್ಕೆ ಬೆಲೆ ಕೊಡದೆ ವಾಹನ ಸವಾರರು ಸಂಚಾರಿ ನಿಯಮಗಳನ್ನು ಉಲ್ಲಂಘಿಸುತ್ತಲೇ ಇರುತ್ತಾರೆ. ಇದೀಗ Read more…

ಕೋರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಿಕ್ಕಬಳ್ಳಾಪುರ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಚಿಕ್ಕಬಳ್ಳಾಪುರ ಘಟಕದಲ್ಲಿ ಖಾಲಿ ಇರುವ 6 ಶೀಘ್ರಲಿಪಿಗಾರ ಗ್ರೇಡ್ 111, 01 ಬೆರಳಚ್ಚುಗಾರ, 2 ಬೆರಳಚ್ಚು-ನಕಲುಗಾರ, 01 ಆದೇಶ ಜಾರಿಗಾರ Read more…

ಅಕ್ರಮವಾಗಿ ಮನೆ ನಿರ್ಮಿಸಿದವರಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ ಅಕ್ರಮ -ಸಕ್ರಮ ಜಾರಿ: ಸಚಿವ ಅಶೋಕ್ ಮಾಹಿತಿ

ಬೆಂಗಳೂರು: ರಾಜ್ಯಾದ್ಯಂತ ಶೀಘ್ರವೇ ಅಕ್ರಮ -ಸಕ್ರಮ ಜಾರಿಗೊಳಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ರಾಜ್ಯಾದ್ಯಂತ ಕಂದಾಯ ಜಾಗದಲ್ಲಿ ಬಡವರು ನಿರ್ಮಿಸಿಕೊಂಡ ಮನೆಗಳನ್ನು ಸಕ್ರಮಗೊಳಿಸಲಾಗುವುದು. ವಾಣಿಜ್ಯ ಉದ್ದೇಶಕ್ಕೆ Read more…

ಸಿಐಡಿಯಿಂದ ಮತ್ತೊಂದು ಭರ್ಜರಿ ಬೇಟೆ: PSI ನೇಮಕಾತಿ ಅಕ್ರಮದ ಏಜೆಂಟ್ ಆಗಿದ್ದ ಪಿಎಸ್ಐ ಅರೆಸ್ಟ್

ಬೆಂಗಳೂರು: 545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಯಲ್ಲಿ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಮುಖ ಆರೋಪಿ ಕಾಮಾಕ್ಷಿಪಾಳ್ಯ ಠಾಣೆ ಪಿಎಸ್ಐ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...