alex Certify Court | Kannada Dunia | Kannada News | Karnataka News | India News - Part 17
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅತ್ಯಾಚಾರ ಆರೋಪಿಗೆ 10 ವರ್ಷ ಜೈಲು, ಸಂತ್ರಸ್ಥೆಗೆ 4 ಲಕ್ಷ ರೂ. ಪರಿಹಾರ

ದಾವಣಗೆರೆ: ಅಪ್ರಾಪ್ತೆಯ ಮೇಲೆ ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರ ಎಸಗಿದ ಅಪರಾಧಕ್ಕೆ ಆರೋಪಿಗೆ ಪೋಕ್ಸೋ ಕಾಯ್ದೆಯಡಿ 10 ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು 25,000 ರೂ. ದಂಡ ವಿಧಿಸಿ Read more…

ಕೊರೊನಾ ಲಸಿಕೆ ಪಡೆದ್ರೂ ಉತ್ಪಾದನೆಯಾಗದ ಪ್ರತಿಕಾಯ; ನ್ಯಾಯಾಲಯದ ಮೊರೆ ಹೋದ ವ್ಯಕ್ತಿ

ಸೀರಮ್‌ ಇನ್‌ ಸ್ಟಿಟ್ಯೂಟ್‌ ಆಫ್‌ ಇಂಡಿಯಾದ ಸಿಇಓ ಆದಾರ್‌ ಪೂನಾವಾಲಾ ಸೇರಿದಂತೆ 7 ಜನರಿಗೆ ಲಖ್ನೋನ ಜಿಲ್ಲಾ ಹಾಗೂ ಸೆಶನ್ಸ್‌ ನ್ಯಾಯಾಲಯ ಸಮನ್ಸ್‌ ನೀಡಿದೆ. ಕೋವಿಶೀಲ್ಡ್‌ ಲಸಿಕೆಯ ಮೊದಲನೇ Read more…

ಕೇಂದ್ರೀಯ ತನಿಖಾ ತಂಡಕ್ಕೆ ದಂಡ ವಿಧಿಸಿದ ನ್ಯಾಯಾಲಯ…! ಕಾರಣವೇನು ಗೊತ್ತಾ…?

ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಪ್ರಶ್ನೆಗಳಿಗೆ ಉತ್ತರಿಸದ ಕೇಂದ್ರೀಯ ತನಿಖಾ ದಳ (ಸಿಬಿಐ)ದ ಮೇಲೆ, ದೆಹಲಿ ನ್ಯಾಯಾಲಯವು 10,000 ರೂಪಾಯಿ ದಂಡ ವಿಧಿಸಿದೆ. ದಂಡ ವಿಧಿಸಿದ ಕೋರ್ಟ್, Read more…

ನ್ಯಾಯಾಲಯಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನ ಹಾಗೂ ಹಿಂಬಾಕಿ ಉಳಿದ 27 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ Read more…

ಕ್ವೀನ್ ಕಂಗನಾಗೆ ಬಿಗ್ ರಿಲೀಫ್; ಲಾಕ್ಅಪ್ ಮೇಲಿನ ತಡೆಯಾಜ್ಞೆಯನ್ನು ತೆರವುಗೊಳಿಸಿದ ನ್ಯಾಯಾಲಯ….!

ತನ್ನ ಹೊಸ ಶೋ “ಲಾಕ್ಅಪ್”, ಮೇಲೇರಿದ್ದ ತಡೆಯಾಜ್ಞೆಯಿಂದ ಕಂಗಾಲಾಗಿದ್ದ ಕಂಗನಾಗೆ ಬಿಗ್ ರಿಲೀಫ್ ದೊರೆತಿದೆ. ಶೋ ಮೇಲಿನ ತಡೆಯಾಜ್ಞೆಯನ್ನು ತೆರವುಗೊಳಿಸಿರುವ ಹೈದರಾಬಾದ್ ನ್ಯಾಯಾಲಯವು, ರಿಯಾಲಿಟಿ ಶೋ ‘ಲಾಕ್ ಅಪ್’ Read more…

42 ಕೋಟಿ ರೂಪಾಯಿ ಮೌಲ್ಯದ ವಜ್ರ ಕದ್ದವಳಿಗೆ ಕೇವಲ 25 ಸಾವಿರ ರೂ. ದಂಡ…!

42 ಕೋಟಿ ಮೌಲ್ಯದ ವಜ್ರಗಳನ್ನು ಕದ್ದ ಲುಲು ಲಕಾಟೋಸ್ ಎಂಬ ವಜ್ರದ ಕಳ್ಳಿಗೆ ಯುನೈಟೆಡ್ ಕಿಂಗ್‌ಡಮ್‌ನ ನ್ಯಾಯಾಲಯ ಕೇವಲ 25 ಸಾವಿರ ರೂಪಾಯಿ ದಂಡ ವಿಧಿಸಿದೆ.‌ 2016ರಲ್ಲಿ ಸಿನಿಮೀಯ Read more…

ಹಿಜಾಬ್ ವಿವಾದ ಕುರಿತು ಅಮಿತ್ ಶಾ ಪ್ರತಿಕ್ರಿಯೆ, ಸಮವಸ್ತ್ರ ಪಾಲನೆ ಅಗತ್ಯ

ನವದೆಹಲಿ: ರಾಜ್ಯದಲ್ಲಿನ ಹಿಜಾಬ್ ವಿವಾದ ಕುರಿತಂತೆ ಇದೇ ಮೊದಲ ಬಾರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲಾ ಧರ್ಮದವರು ಶಿಕ್ಷಣ ಸಂಸ್ಥೆಗಳ ವಸ್ತ್ರ ಸಂಹಿತೆ Read more…

BIG NEWS: ಶಾಸಕ ಜಮೀರ್ ಅಹ್ಮದ್, ಸೋದರರ ವಿರುದ್ಧ ಭೂಕಬಳಿಕೆ ಆರೋಪ; ದೂರು ದಾಖಲು

ಬೆಂಗಳೂರು: ಶಾಸಕ ಜಮೀರ್ ಅಹಮದ್ ಅವರ ವಿರುದ್ಧ ಭೂಕಬಳಿಕೆ ಆರೋಪ ಕೇಳಿಬಂದಿದ್ದು, ಬೆಂಗಳೂರಿನ ಸಂಪಿಗೆಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಜಮೀರ್ ಅಹಮದ್ ಮತ್ತು ಅವರ ಸಹೋದರರ ವಿರುದ್ಧ ಎಫ್ಐಆರ್ Read more…

ಮಹಿಳಾ ನ್ಯಾಯಮೂರ್ತಿಯನ್ನು ಪದೇ-ಪದೇ “ಸರ್” ಎಂದು ಸಂಭೋದಿಸಿದ ವಕೀಲ; ಈ ಕುರ್ಚಿ ಕೇವಲ ಪುರುಷರಿಗೆ ಸೀಮಿತವಾಗಿಲ್ಲ ಎಂದ ಜಡ್ಜ್….!

ಬುಧವಾರ ನಡೆದ ವಿಚಾರಣೆ ವೇಳೆ ವಕೀಲರೊಬ್ಬರು ಪದೇ ಪದೇ ‘ಸರ್’ ಎಂದು ಸಂಬೋಧಿಸುತ್ತಿರುವುದಕ್ಕೆ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ರೇಖಾ ಪಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನ್ಯಾಯಮೂರ್ತಿ ರೇಖಾ ಪಲ್ಲಿ ಅವರು Read more…

ಲೈಂಗಿಕ ಕಿರುಕುಳದ ಸುಳ್ಳು ಕೇಸ್ ದಾಖಲಿಸಿದ್ದ ಅಪ್ರಾಪ್ತೆ; ಜೈಲು ವಾಸದ ನಂತರ ಮಲತಂದೆಯನ್ನ ಖುಲಾಸೆಗೊಳಿಸಿದ ಕೋರ್ಟ್…!

ಅಪ್ರಾಪ್ತೆಯೊಬ್ಬಳ ಮೇಲೆ ಲೈಂಗಿಕ ಕಿರುಕುಳದ ಪ್ರಕರಣದಲ್ಲಿ ಆಕೆಯ ಮಲತಂದೆಯನ್ನು ಬಂಧಿಸಿದ್ದ ಕೋರ್ಟ್, ಇತ್ತೀಚಿಗೆ ಆತನನ್ನು ಪ್ರಕರಣದಿಂದ ಖುಲಾಸೆಗೊಳಿಸಿದೆ. ಕಾರಣ ಇಷ್ಟೇ, ತನ್ನ ಮಲತಂದೆಯ ವಿರುದ್ಧ ದ್ವೇಷ ತೀರಿಸಿಕೊಳ್ಳಲು ಸುಳ್ಳು Read more…

ಕೋರ್ಟ್‌ ಆದೇಶವನ್ನು ಎಲ್ಲರೂ ಪಾಲಿಸಲೇಬೇಕು: ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟ ನುಡಿ

ಇಂದಿನಿಂದ ಕಾಲೇಜುಗಳು ಆರಂಭವಾಗಿದ್ದು, ಇದರ ಮಧ್ಯೆ ಕೆಲವೆಡೆ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿಯೇ ತಾವು ಕಾಲೇಜಿಗೆ ಬರುವುದಾಗಿ ಪಟ್ಟು ಹಿಡಿದಿರುವ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, Read more…

ಆಮಿಷವೊಡ್ಡಿ ಅತ್ಯಾಚಾರವೆಸಗಿ ಜೀವ ಬೆದರಿಕೆ ಹಾಕಿದ್ದ ಆರೋಪಿಗೆ ತಕ್ಕ ಶಾಸ್ತಿ: 20 ವರ್ಷ ಜೈಲು, 40 ಸಾವಿರ ರೂ. ದಂಡ

ಕೊಪ್ಪಳ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ 40 ಸಾವಿರ ರೂ. ದಂಡ ವಿಧಿಸಿ ಕೊಪ್ಪಳ Read more…

ಮಾಡೆಲ್ ಬಲೋಚ್ ಹತ್ಯೆ ಪ್ರಕರಣ: ಸಹೋದರನನ್ನು ಖುಲಾಸೆಗೊಳಿಸಿದ ಪಾಕಿಸ್ತಾನಿ ಕೋರ್ಟ್..!

ವಿರಾಟ್ ಕೊಹ್ಲಿಗೆ ಪ್ರಪೋಸ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಫೇಮಸ್ ಆಗಿದ್ದ ಪಾಕಿಸ್ತಾನದ ಬಲೋಚ್ ನಿಮಗೆಲ್ಲಾ ನೆನಪಿರಲೆಬೇಕು. ಪಾಕಿಸ್ತಾನದ ಜನರು ಇನ್ನು ಸಾಂಪ್ರದಾಯಿಕ ಮನಸ್ಥಿತಿಯಲ್ಲಿದ್ದಾರೆ ಎಂದು ಹಲವಾರು ಬೋಲ್ಡ್ Read more…

BREAKING NEWS: ರಮೇಶ್ ಜಾರಕಿಹೊಳಿಗೆ ಶಾಕ್, ಸಿಡಿ ಪ್ರಕರಣದ ಮರು ತನಿಖೆ ಕೋರಿ ಅರ್ಜಿ

ಬೆಂಗಳೂರು: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಪ್ರೊಟೆಸ್ಟ್ ಅರ್ಜಿ ಸಲ್ಲಿಸಲಾಗಿದೆ. ಸಂತ್ರಸ್ತೆ ಪರ ವಕೀಲರಿಂದ ಪ್ರೊಟೆಸ್ಟ್ ಅರ್ಜಿ ಸಲ್ಲಿಸಲಾಗಿದೆ. Read more…

ಲೈಂಗಿಕ ಕಿರುಕುಳ ಪ್ರಕರಣದ ಆರೋಪಿಗೆ 20 ವರ್ಷ ಜೈಲು, ದಂಡ

ದಾವಣಗೆರೆ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರ ಅಪರಾಧಕ್ಕೆ ಸಂಬಂಧಿಸಿದಂತೆ ದಾವಣಗೆರೆಯ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ 20 ವರ್ಷಗಳ ಕಾರಾಗೃಹ ಶಿಕ್ಷೆ Read more…

ಅಚ್ಚರಿಯಾದ್ರೂ ಇದು ನಿಜ…! ಪತ್ನಿಯನ್ನು ಕೊಲ್ಲುವ ಪ್ರಯತ್ನದಲ್ಲಿ ಕೈ ಕತ್ತರಿಸಿಕೊಂಡ ಪತಿಗೆ ಪರಿಹಾರ ನೀಡಿದ ನ್ಯಾಯಾಲಯ

ತನ್ನ ಹೆಂಡತಿಯನ್ನು ಕೊಲ್ಲಲು ಪ್ರಯತ್ನಿಸುತ್ತಿರುವಾಗ ಆಕಸ್ಮಿಕವಾಗಿ ತನ್ನ ಕೈಯನ್ನು ಕತ್ತರಿಸಿಕೊಂಡ ವ್ಯಕ್ತಿಗೆ, £ 17,500 ಅಂದರೆ 17,68, 364 ರೂ. ಪರಿಹಾರವನ್ನು ನೀಡಲಾಗಿದೆ. 36 ವರ್ಷದ ಡೊರಿನೆಲ್ ಕೊಜಾನು Read more…

ಅಪಹರಿಸಿ ಕೊಲೆ ಮಾಡಿದ ಪ್ರಕರಣ; ಮಾಜಿ ಪೊಲೀಸ್ ಅಧಿಕಾರಿಗೆ 10 ವರ್ಷ ಜೈಲು ಶಿಕ್ಷೆ

ಚಂಡೀಗಢ : ಅಪಹರಿಸಿ, ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪೊಲೀಸ್ ಅಧಿಕಾರಿಯೊಬ್ಬರಿಗೆ 10 ವರ್ಷ ಜೈಲು ಶಿಕ್ಷೆಯನ್ನು ಕೋರ್ಟ್ ವಿಧಿಸಿದೆ. ಕೇಂದ್ರೀಯ ತನಿಖಾ ದಳದ(ಸಿಬಿಐ) ವಿಶೇಷ ನ್ಯಾಯಾಲಯವು Read more…

BIG NEWS: ಬೈಕ್ ಟ್ಯಾಕ್ಸಿಗೆ ಸಾರಿಗೆ ಇಲಾಖೆ ಅನುಮತಿ ನೀಡಿಲ್ಲ, ಕಾರ್ಯಾಚರಣೆ ನಡೆಸಿದ್ರೆ ಕ್ರಮ

ಬೆಂಗಳೂರು: ಬೈಕ್ ಟ್ಯಾಕ್ಸಿ ಆಗಿ ಕಾರ್ಯಾಚರಣೆಗೆ ಸಾರಿಗೆ ಇಲಾಖೆಯಿಂದ ಅನುಮತಿ ನೀಡಿಲ್ಲ. ಕಾರ್ಯಾಚರಣೆ ನಡೆಸಿದರೆ ಕ್ರಮಕೈಗೊಳ್ಳಲಾಗುವುದು ಎಂದು ಬೆಂಗಳೂರಿನಲ್ಲಿ ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ನರೇಂದ್ರ ಹೋಳ್ಕರ್ ತಿಳಿಸಿದ್ದಾರೆ. Read more…

ನಕಲಿ ಪರವಾನಿಗೆಯೊಂದಿಗೆ ವೃತ್ತಿ ಮಾಡುತ್ತಿದ್ದ ವೈದ್ಯನಿಗೆ ಬಿಗ್ ಶಾಕ್: 3 ವರ್ಷ ಸಜೆ

ಶಿವಮೊಗ್ಗ: ನಕಲಿ ಪರವಾನಿಗೆ ಸೃಷ್ಟಿಸಿಕೊಂಡು ವೈದ್ಯ ವೃತ್ತಿ ಮಾಡುತ್ತಿದ್ದ ಆರೋಪಿ ಹಕೀಂ ಅಲಿಯಾಸ್ ಡಾ.ಅಮೀರ್ ಜಾನ್‍ಗೆ 2 ನೇ ಜೆಎಂಎಫ್‍ಸಿ ನ್ಯಾಯಾಲಯ 3 ವರ್ಷ ಕಾರಾಗೃಹ ವಾಸ ಸಜೆ Read more…

ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಮತ್ತೆ ಶಾಕ್: ಕ್ರಿಮಿನಲ್ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ

ಬೆಂಗಳೂರು: ಅಕ್ರಮವಾಗಿ ಕಬ್ಬಿಣದ ಅದಿರು ಮಾರಾಟ ಹಾಗೂ ತೆರಿಗೆ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಜನಾರ್ಧನ ರೆಡ್ಡಿ ಸೇರಿದಂತೆ ಮೂವರ Read more…

ಸುಪ್ರೀಂ ಕೋರ್ಟ್ ಎದುರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ನವದೆಹಲಿ : ವ್ಯಕ್ತಿಯೊಬ್ಬರು ಸುಪ್ರೀಂಕೋರ್ಟ್ ನ ಹೊರಗೆ ಬೆಂಕಿ ಹಚ್ಚಿಕೊಂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಕೋರ್ಟ್ ನ ಹೊರಗೆ ಜನರು ಹಾಗೂ ಪೊಲೀಸರು ಕೂಡ ಇದ್ದರು. ಈ Read more…

ಸೊಸೆಗೆ ಒಂದು ಕೋಟಿ ರೂ. ಪರಿಹಾರ ಧನ ನೀಡಿ: ಕಾಂಗ್ರೆಸ್ ಮಾಜಿ ಸಚಿವನಿಗೆ ಕೋರ್ಟ್ ಆದೇಶ…!

ವಿವಾಹ ವಿಚ್ಛೇದನ ಪರಿಹಾರವಾಗಿ ಸೊಸೆಗೆ, ಒಂದು ಕೋಟಿ ರೂಪಾಯಿ ನೀಡುವಂತೆ ವಿಜಯವಾಡದ ನ್ಯಾಯಾಲಯ ಮಾಜಿ ಕಾಂಗ್ರೆಸ್ ನಾಯಕನಿಗೆ ಆದೇಶ ನೀಡಿದೆ‌. ವಿಜಯವಾಡದ ಮೊದಲ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ನ್ಯಾಯಾಲಯವು Read more…

ಲಂಡನ್ ನಲ್ಲೂ ವಿಜಯ್ ಮಲ್ಯಗೆ ಬಿಗ್ ಶಾಕ್: ಐಷಾರಾಮಿ ಮನೆಯಿಂದ ಹೊರ ಹಾಕಲು ಕೋರ್ಟ್ ಆದೇಶ

ಲಂಡನ್: ಭಾರತದ ಬ್ಯಾಂಕುಗಳಿಗೆ ಸುಮಾರು 9 ಸಾವಿರ ಕೋಟಿ ರೂಪಾಯಿ ಸಾಲ ಕೊಡದೇ ಪರಾರಿಯಾದ ಉದ್ಯಮಿ ವಿಜಯ ಮಲ್ಯ ಅವರನ್ನು ಕುಟುಂಬ ಸಮೇತ ಲಂಡನ್ ನಲ್ಲಿರುವ ಐಷಾರಾಮಿ ಮನೆಯಿಂದ Read more…

ಇದೇ ಪ್ರಥಮ ಬಾರಿಗೆ ಹೈಕೋರ್ಟ್ ನೇರ ಕಲಾಪ ಯೂಟ್ಯೂಬ್ ನಲ್ಲಿ ಪ್ರಸಾರ

ಬೆಂಗಳೂರು: ರಾಜ್ಯ ಹೈಕೋರ್ಟ್ ನ ಪ್ರಧಾನ ಪೀಠದ ಸಂಪೂರ್ಣ ಕಲಾಪ ಪ್ರಪ್ರಥಮ ಬಾರಿಗೆ ಯೂ ಟ್ಯೂಬ್ ನಲ್ಲಿ ನೇರ ಪ್ರಸಾರವಾಗಿದೆ. ಈ ಕಲಾಪವು ಒಂದೂವರೆ ಗಂಟೆ ಕಾಲ ನೇರ Read more…

BIG NEWS: ಅರ್ಜುನ್ ಸರ್ಜಾ ವಿರುದ್ಧದ ಮೀಟೂ ಪ್ರಕರಣ ಇತ್ಯರ್ಥ; ಬಿ ರಿಪೋರ್ಟ್ ಮಾನ್ಯ ಮಾಡಿದ ಕೋರ್ಟ್

ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧದ ಮೀಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ನಟನಿಗೆ ಫುಲ್ ರಿಲೀಫ್ ಸಿಕ್ಕಿದ್ದು, ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ನ್ನು ನ್ಯಾಯಾಲಯ ಮಾನ್ಯ ಮಾಡಿದೆ. Read more…

ಕಳುವಾಗಿದ್ದ 8 ಕೋಟಿ ರೂ. ಮೌಲ್ಯದ ಚಿನ್ನವನ್ನ ಬರೋಬ್ಬರಿ 22 ವರ್ಷಗಳ ಬಳಿಕ ಮರಳಿ ಪಡೆದ ಕುಟುಂಬ

ದುಬಾರಿ ಫ್ಯಾಷನ್ ಬ್ರ್ಯಾಂಡ್ ಚರಗ್ ದಿನ್ ಮಾಲೀಕರಿಗೆ 22 ವರ್ಷಗಳ ನಂತರ ಕಳ್ಳತನವಾಗಿದ್ದ ಎಂಟು ಕೋಟಿ ರೂ. ಮೌಲ್ಯದ ಒಡವೆಗಳು ವಾಪಸ್ಸು ದೊರತಿವೆ. 1998 ರಲ್ಲಿ ಕಳ್ಳತನವಾಗಿದ್ದ ಒಡವೆಗಳು Read more…

ಒಬ್ಬ ಮಹಿಳೆಯಾಗಿ ಇನ್ನೊಬ್ಬ ಮಹಿಳೆಯನ್ನ ರಕ್ಷಿಸದಿದ್ದರೆ……..ವರದಕ್ಷಿಣೆ ಪ್ರಕರಣದಲ್ಲಿ ‘ಸುಪ್ರೀಂ’ ನಿಂದ ಮಹತ್ವದ ತೀರ್ಪು

ಕಿರುಕುಳ ತಾಳದೆ, ಸೊಸೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಕ್ಷಿಣೆ ಕಿರುಕುಳದ ಆರೋಪದಡಿ, 64 ವರ್ಷದ ಮಹಿಳೆಯೊಬ್ಬರಿಗೆ ಸುಪ್ರೀಂ ಕೋರ್ಟ್ ಶಿಕ್ಷೆ ವಿಧಿಸಿದೆ. ತನ್ನ ಸೊಸೆಗೆ ವರದಕ್ಷಿಣೆ ಕಿರುಕುಳ Read more…

ಕಲಬೆರಕೆ ಐಸ್ ಕ್ರೀಂ ಮಾರಾಟ, ಇಪ್ಪತ್ತು ವರ್ಷಗಳ ನಂತರ ಮೂವರಿಗೆ ಜೈಲು..!

ಇಪ್ಪತ್ತು ವರ್ಷಗಳ ಹಿಂದೆ ಪ್ರಮಾಣಿತವಲ್ಲದ ಅಮುಲ್ ಐಸ್ ಕ್ರೀಮ್ ಅನ್ನು ಮಾರಾಟ ಮಾಡಿದ್ದ ಮೂವರಿಗೆ ಈಗ ಶಿಕ್ಷೆ ಪ್ರಾಪ್ತಿಯಾಗಿದೆ. ಮಧ್ಯಪ್ರದೇಶದ ಮ್ಯಾಜಿಸ್ಟ್ರೇಟ್ ನ ಪ್ರಥಮ ದರ್ಜೆ ನ್ಯಾಯಾಲಯವು ಶುಕ್ರವಾರ Read more…

ಜೀವಂತವಿದ್ದ ಪತ್ನಿ ಮರಣ ಪ್ರಮಾಣ ಪತ್ರ ನೀಡಿ ವಿಮೆ ಹಣ ಪಡೆದಿದ್ದ ಪತಿಗೆ ಜೈಲು

ಮಂಗಳೂರು: ಪತ್ನಿ ಜೀವಂತವಾಗಿದ್ದರೂ ನಕಲಿ ಮರಣ ಪ್ರಮಾಣ ಪತ್ರ ಸೃಷ್ಟಿಸಿ, ವಿಮೆ ಹಣ ಪಡೆದಿರುವ ವಿಷಯ ಬೆಳಕಿಗೆ ಬಂದಿದ್ದು, ಆತನಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ. ಪತ್ನಿಯ ಮರಣ ಪತ್ರ Read more…

ಮನೆಯಲ್ಲೇ ಮಾನಗೇಡಿ ಕೃತ್ಯ: ತಂಗಿ ಮೇಲೆಯೇ ನಿರಂತರ ಅತ್ಯಾಚಾರ ಎಸಗಿದ ದುರುಳರಿಗೆ ತಕ್ಕ ಶಾಸ್ತಿ

ಮುಂಬೈ: ಸೋದರಿ ಮೇಲೆಯೇ ನಿರಂತರ ಆರು ವರ್ಷ ಅತ್ಯಾಚಾರವೆಸಗಿದ ಇಬ್ಬರಿಗೆ ಮುಂಬೈನ ಡಿಂಡೋಶಿ ಸೆಷನ್ಸ್ ಕೋರ್ಟ್ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕಾಮುಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...