alex Certify Court | Kannada Dunia | Kannada News | Karnataka News | India News - Part 19
ಕನ್ನಡ ದುನಿಯಾ
    Dailyhunt JioNews

Kannada Duniya

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ 13 ಜನರಿಗೆ ತಲಾ 20 ವರ್ಷ ಜೈಲು ಶಿಕ್ಷೆ

ಕೋಟಾ : ಅಪ್ರಾಪ್ತೆಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ್ದ 13 ಜನ ಆರೋಪಿಗಳಿಗೆ ತಲಾ 20 ವರ್ಷ ಜೈಲು ಶಿಕ್ಷೆ ವಿಧಿಸಿ ರಾಜಸ್ಥಾನದ ಕೋಟಾ ನ್ಯಾಯಾಲಯ ಆದೇಶ ನೀಡಿದೆ. Read more…

ಬೆಳಗಾವಿಯಲ್ಲಿ ಗಲಭೆ ಮಾಡಿದ ಪುಂಡರಿಗೆ ಬಿಗ್ ಶಾಕ್

ಬೆಳಗಾವಿಯಲ್ಲಿ ಎಂಇಎಸ್, ಶಿವಸೇನೆ ಪುಂಡಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ಬೆಳಗಾವಿ ಜೆಎಂಎಫ್ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. Read more…

ವರ್ಕ್​ ಫ್ರಂ​ ಹೋಮ್​​ ನಲ್ಲಿದ್ದಾಗ ನಡೆದ ಅವಘಡ…! ಕೆಲಸಕ್ಕೆ ತೆರಳುತ್ತಿದ್ದಾಗಿನ ಅಪಘಾತವೆಂದು ಪರಿಗಣಿಸಿದ ನ್ಯಾಯಾಲಯ

ಕೊರೊನಾದಿಂದಾಗಿ ವಿಶ್ವಾದ್ಯಂತ ಸದ್ಯ ವರ್ಕ್ ಫ್ರಮ್​ ಹೋಮ್​ ಪದ್ಧತಿ ಜಾರಿಯಲ್ಲಿದೆ. ಹೀಗಾಗಿ ಅನೇಕರಿಗೆ ಮನೆಯೇ ಕಚೇರಿ ಎಂಬಂತಾಗಿದೆ. ಜರ್ಮನಿಯಲ್ಲಿ ವ್ಯಕ್ತಿಯೊಬ್ಬ ತನ್ನ ಬೆಡ್​ರೂಮ್​ನಿಂದ ಕಚೇರಿ ಕೆಲಸ ಮಾಡುವ ಕೋಣೆಗೆ Read more…

BREAKING NEWS: ಹಿರಿಯ ನಟ ದ್ವಾರಕೀಶ್ ಗೆ ಸಾಲದ ಹಣ ವಾಪಸ್ ನೀಡಲು ಸೂಚನೆ

ಬೆಂಗಳೂರು: ಸಾಲದ ಹಣ ವಾಪಸ್ ನೀಡಲು ಹಿರಿಯ ನಟ ದ್ವಾರಕೀಶ್ ಅವರಿಗೆ ಕೋರ್ಟ್ ಸೂಚನೆ ನೀಡಿದೆ. 52 ಲಕ್ಷ ರೂಪಾಯಿ ಹಣವನ್ನು ಕೆಸಿಎನ್ ಚಂದ್ರಶೇಖರ್ ಅವರಿಗೆ ಒಂದು ತಿಂಗಳಲ್ಲಿ Read more…

100 ಕೋಟಿ ರೂಪಾಯಿ ಮಾನನಷ್ಟ ಪ್ರಕರಣದಲ್ಲಿ ಧೋನಿಗೆ ಮುನ್ನಡೆ

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ, ಐಪಿಎಸ್ ಅಧಿಕಾರಿ ಜಿ. ಸಂಪತ್ ಕುಮಾರ್ ಮೇಲೆ 100 ಕೋಟಿ ರೂಪಾಯಿಯ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದಕ್ಕೆ Read more…

ನಕಲಿ ಅಂಕಪಟ್ಟಿ ಬಳಕೆ; ಬಿಜೆಪಿ ಶಾಸಕನಿಗೆ ಐದು ವರ್ಷ ಜೈಲು ಶಿಕ್ಷೆ

ಲಕ್ನೋ : ನಕಲಿ ಅಂಕಪಟ್ಟಿ ವಿಷಯಕ್ಕೆ ಸಂಬಂಧ ಪಟ್ಟಂತೆ ಉತ್ತರ ಪ್ರದೇಶದಲ್ಲಿ ಶಾಸಕರೊಬ್ಬರ ವಿರುದ್ಧ ವಿಶೇಷ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಉತ್ತರ ಪ್ರದೇಶದ ಅಯೋಧ್ಯೆಯ Read more…

ಮಕ್ಕಳಿಗೆ ಬೈಕ್ ಕೊಡುವ ಪೋಷಕರಿಗೆ ಎಚ್ಚರಿಕೆ: ಪುತ್ರಿ ವಾಹನ ಚಾಲನೆ ಮಾಡಿದ್ದಕ್ಕೆ ತಂದೆಗೆ ಶಿಕ್ಷೆ

ಮಡಿಕೇರಿ: ಬಾಲಕಿ ವಾಹನ ಚಾಲನೆ ಮಾಡಿದ ಹಿನ್ನೆಲೆಯಲ್ಲಿ ತಂದೆಗೆ ಶಿಕ್ಷೆ ನೀಡಲಾಗಿದೆ. ಕುಶಾಲನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ನಂಜರಾಯಪಟ್ಟಣದಲ್ಲಿ ಜನವರಿ 6 ರಂದು ಅಪಘಾತ ಸಂಭವಿಸಿತ್ತು. ಬಾಲಕಿ Read more…

BREAKING: ಮನೆಯಲ್ಲಿ ಚಿನ್ನ ಬೆಳೆದ ಕೃಷಿ ಅಧಿಕಾರಿಗೆ 14 ದಿನ ನ್ಯಾಯಾಂಗ ಬಂಧನ

ಶಿವಮೊಗ್ಗ: ಗದಗ ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಶಿವಮೊಗ್ಗ ಒಂದನೇ ಸೆಷನ್ಸ್ ಕೋರ್ಟ್ ಜಡ್ಜ್ ನ್ಯಾಯಮೂರ್ತಿ ಕೆ.ಎಸ್. Read more…

ಪತ್ನಿಯನ್ನು ಹತ್ಯೆಗೈದ ಪಾಪಿ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ

ತುಮಕೂರು: ಗೌರಿ ಹಬ್ಬಕ್ಕೆ ತವರಿಗೆ ತೆರಳಿದ್ದ ಹೆಂಡತಿಯ ಮೇಲೆ ಅನುಮಾನಗೊಂಡು ಆಕೆಯನ್ನೇ ಹತ್ಯೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಧುಗಿರಿ 4ನೇ ಅಧಿಕ ಮತ್ತು ಸತ್ರ ನ್ಯಾಯಾಲಯ Read more…

ಕಾರಣವಿಲ್ಲದೇ ಠಾಣೆಗೆ ಕರೆಸಿದ ಪೊಲೀಸರ ವಿರುದ್ಧ ಕ್ರಮಕ್ಕೆ ಮುಂದಾದ ನ್ಯಾಯಾಲಯ..!

ಯಾವುದೇ ಕಾರಣಗಳನ್ನು ನೀಡದೇ ತಮ್ಮನ್ನು ಪೊಲೀಸ್​ ಠಾಣೆಗೆ ಕರೆದಿದ್ದಾರೆ ಎಂದು ಆರೋಪಿಸಿದ ಬಳಿಕ ದೆಹಲಿ ನ್ಯಾಯಾಲಯವು ಈಶಾನ್ಯ ದೆಹಲಿಯ ಸೀಲಾಂಪುರ ಠಾಣೆಯ ಇಬ್ಬರು ಪೊಲೀಸರ ವಿರುದ್ಧ ಕ್ರಮಕ್ಕೆ ಆದೇಶ Read more…

ವಿಚ್ಛೇದನದ ನಂತ್ರ ತಂದೆಗಿರಲ್ವಾ ಮಗು ಮೇಲೆ ಹಕ್ಕು…? ಹೈಕೋರ್ಟ್ ನಿಂದ ಮಹತ್ವದ ತೀರ್ಪು

ವಿಚ್ಛೇದನದ ನಂತ್ರ ಮಗನ ಭೇಟಿಗೆ ತಂದೆಗೆ ಅವಕಾಶ ನೀಡದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ಸೂಚನೆ ನೀಡಿದೆ. ಮಗನ ಭೇಟಿಯಾಗಲು ತಂದೆಗೆ ಅವಕಾಶ ನೀಡಬೇಕೆಂದು ಕೋರ್ಟ್, ತಾಯಿಗೆ Read more…

BIG NEWS: ಈ ಮಾದರಿಯಲ್ಲೇ ನಡೆಯಲಿದೆ CBSE ಬೋರ್ಡ್ ನ ಟರ್ಮ್ 1 ಪರೀಕ್ಷೆ: ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

ಸಿಬಿಎಸ್ಇ, ಐಸಿಎಸ್ಇ ಮತ್ತು ಐಎಸ್ಸಿ ಟರ್ಮ್ 1 ಪರೀಕ್ಷೆಗಳನ್ನು ಹೈಬ್ರಿಡ್ ಮೋಡ್‌ನಲ್ಲಿ ನಡೆಸುವಂತೆ ವಿದ್ಯಾರ್ಥಿಗಳು ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. 2022 ರ ಶೈಕ್ಷಣಿಕ ವರ್ಷದಲ್ಲಿ ಟರ್ಮ್ Read more…

ನುಸ್ರತ್‌ – ನಿಖಿಲ್ ನಡುವಿನ ವಿವಾಹ ಸಿಂಧುವಲ್ಲವೆಂದ ಕೋರ್ಟ್

ತೃಣಮೂಲ ಕಾಂಗ್ರೆಸ್ ಸಂಸದೆ ಹಾಗೂ ನಟಿ ನುಸ್ರತ್ ಜಹಾನ್ ಹಾಗೂ ನಿಖಿಲ್ ಜೈನ್ ವಿವಾಹ ಸಿಂಧುವಲ್ಲ ಎಂದು ಕೋಲ್ಕತ್ತಾದ ನ್ಯಾಯಾಲಯವೊಂದು ತೀರ್ಪಿತ್ತಿದೆ. ಮಾಜಿ ದಂಪತಿಗಳ ಜೀವನದಲ್ಲಿ ನಡೆದ ಮದುವೆ Read more…

ಖಾಸಗಿ ಶಾಲೆ ಮಕ್ಕಳ ಶುಲ್ಕ ಪಾವತಿಸಿದ್ದ ಪೋಷಕರಿಗೆ ಗುಡ್ ನ್ಯೂಸ್: ಹೆಚ್ಚುವರಿ ಶುಲ್ಕ ವಾಪಸ್ ನೀಡಲು ಆದೇಶ

ಬೆಂಗಳೂರು: 2020 -21 ನೇ ಸಾಲಿನ ಖಾಸಗಿ ಶಾಲೆಗಳ ಶುಲ್ಕ ವಿಚಾರಕ್ಕೆ ಸಂಬಂಧಿಸಿದಂತೆ ಪೂರ್ಣ ಶುಲ್ಕವನ್ನು ಪಡೆದುಕೊಂಡಿದ್ದರೆ ಹೆಚ್ಚುವರಿ ಶುಲ್ಕ ಪೋಷಕರಿಗೆ ವಾಪಸ್ ಕೊಡುವಂತೆ ಶಾಲೆಗಳಿಗೆ ಆದೇಶ ನೀಡಲಾಗಿದೆ. Read more…

BIG BREAKING: ಗ್ಯಾಂಗ್ ರೇಪ್ ಪ್ರಕರಣದಲ್ಲಿ ಮಾಜಿ ಸಚಿವನಿಗೆ ಜೀವಾವಧಿ ಶಿಕ್ಷೆ; ಮಹಿಳೆ ಮೇಲೆ ಅತ್ಯಾಚಾರ, ಮಗಳ ಮೇಲೆಯೂ ಎರಗಲೆತ್ನಿಸಿದ್ದ ಕಿರಾತಕರು

ಲಖ್ನೋ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಉತ್ತರಪ್ರದೇಶದ ಮಾಜಿ ಸಚಿವನಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ. ಉತ್ತರ ಪ್ರದೇಶದ ಮಾಜಿ ಸಚಿವ ಮತ್ತು ಸಮಾಜವಾದಿ ಪಕ್ಷದ ಮುಖಂಡ ಗಾಯತ್ರಿ Read more…

SHOCKING: ಶವಗಳ ಮೇಲೆ ಲೈಂಗಿಕ ದೌರ್ಜನ್ಯ, ಹೆಣ ಸಿಗದಿದ್ದಾಗ ಕೊಲೆ ಮಾಡಿ ಅತ್ಯಾಚಾರ; ವಿಕೃತಕಾಮಿಗೆ ಶಿಕ್ಷೆ

ಲಂಡನ್: ಮೃತದೇಹಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ವಿಕೃತಕಾಮಿಗೆ ಲಂಡನ್ ಕೋರ್ಟ್ ಶಿಕ್ಷೆ ವಿಧಿಸಿದೆ. ಹೀತ್ ಫೀಲ್ಡ್ ನಿವಾಸಿಯಾಗಿರುವ 67 ವರ್ಷದ ಡೇವಿಡ್ ಪುಲ್ಲರ್ ಶಿಕ್ಷೆಗೆ ಒಳಗಾದ ವ್ಯಕ್ತಿಯಾಗಿದ್ದಾನೆ. Read more…

ಭೀಕರ ಹತ್ಯೆ ರಹಸ್ಯ ಬಿಚ್ಚಿಟ್ಟ ನಿಹಾಂಗ್ ಸದಸ್ಯ, ಸಿಂಘು ಗಡಿಯಲ್ಲಿ ಕೈಕಾಲು ಕತ್ತರಿಸಿದ ಪ್ರಕರಣದ ಆರೋಪಿ ಶರಣು

 ನವದೆಹಲಿ: ಸಿಂಘು ಗಡಿಯಲ್ಲಿ ರೈತರ ಲಖಬೀರ್ ಸಿಂಗ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣಾ ಪೊಲೀಸರಿಗೆ ಆರೋಪಿ ನಿಹಾಂಗ್ ಸಮುದಾಯದ ಸದಸ್ಯ ಸರಬ್ಜಿತ್ ಸಿಂಗ್ ಪೊಲೀಸರಿಗೆ ಶರಣಾಗಿದ್ದಾನೆ. ಪವಿತ್ರ ಗ್ರಂಥಕ್ಕೆ Read more…

ನೆಟ್‌ಫ್ಲಿಕ್ಸ್‌ ವಿರುದ್ಧ ಮಾನ ಹಾನಿ ಪ್ರಕರಣ ದಾಖಲಿಸಿದ ಸಹರಾ ಸಮೂಹ

ಸಹರಾ ಇಂಡಿಯಾ ಸಮೂಹ ಹಾಗೂ ಅದರ ಮಾಲೀಕ ಸುಬ್ರತಾ ರಾಯ್‌ರನ್ನು ಅವಹೇಳನ ಮಾಡಲಾಗಿದೆ ಎಂಬ ಆಪಾದನೆಯಲ್ಲಿ ನೆಟ್‌ಫ್ಲಿಕ್ಸ್‌ ಹಾಗೂ ಅದರ ಕೆಲ ನಿರ್ದೇಶಕರು ಮತ್ತು ನಿರ್ಮಾಪಕರಿಗೆ ವಿಶೇಷ ನ್ಯಾಯಾಲಯ Read more…

ಜಾಮೀನು ನಿರೀಕ್ಷೆಯಲ್ಲಿದ್ದ ಶಾರುಖ್ ಪುತ್ರನಿಗೆ ಮತ್ತೆ ಶಾಕ್: ಅ. 20 ರ ವರೆಗೂ ಆರ್ಯನ್ ಖಾನ್ ಗೆ ಜೈಲೇ ಗತಿ

ಮುಂಬೈ: ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಗೆ ಇನ್ನು ಆರು ದಿನ ಜೈಲೇ ಗತಿಯಾಗಿದೆ. ಅಕ್ಟೋಬರ್ 20 Read more…

ಶಾರುಕ್‌ ಮಗ ಅಬ್‌ರಾಮ್‌ ವಿಡಿಯೋ ಭಿತ್ತರಿಸಿದ ಟಿವಿ ಮಾಧ್ಯಮಕ್ಕೆ ನೆಟ್ಟಿಗರಿಂದ ತರಾಟೆ

ಡ್ರಗ್ಸ್‌ ಸೇವನೆ ಕೇಸ್‌ ನಲ್ಲಿ ಆರೋಪಿಯಾಗಿ ಎನ್‌ಸಿಬಿ ಅಧಿಕಾರಿಗಳಿಂದ ಬಂಧನಕ್ಕೆ ಗುರಿಯಾಗಿರುವ ಬಾಲಿವುಡ್‌ ಕಿಂಗ್‌ ’ಶಾರುಖ್‌ ಖಾನ್‌’ ಅವರ ಪುತ್ರ ಆರ್ಯನ್‌ ಖಾನ್‌ ಜಾಮೀನು ಅರ್ಜಿ ವಿಚಾರಣೆ ಸೋಮವಾರ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಕೊನೆಗೂ ಗುಡ್ ನ್ಯೂಸ್: ಟ್ರಾನ್ಸ್ಫರ್ ಅಧಿಸೂಚನೆ ಶೀಘ್ರ

ಬೆಂಗಳೂರು: ವಿವಿಧ ಕಾರಣಗಳಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತಿದೆ. ವರ್ಗಾವಣೆಗಾಗಿ ಅರ್ಜಿ ಸಲ್ಲಿಸಿದ ಸುಮಾರು 72 ಸಾವಿರ ಶಿಕ್ಷಕರು ಕೌನ್ಸೆಲಿಂಗ್ ಗಾಗಿ ಕಾಯುತ್ತಿದ್ದಾರೆ. ಈಗಾಗಲೇ ಶಿಕ್ಷಕರ ವರ್ಗಾವಣೆ ನಿಟ್ಟಿನಲ್ಲಿ Read more…

BIG NEWS: ಸರ್ಕಾರಿ ನೌಕರರ ಸಂಘದಲ್ಲಿ ಭಿನ್ನಮತ ಸ್ಫೋಟ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಗೌರವಾಧ್ಯಕ್ಷ ಶಿವರುದ್ರಯ್ಯ ಮತ್ತು ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಅವರ ಬೆಂಬಲಿಗರ ನಡುವೆ ಪ್ರತ್ಯೇಕ ಬಣಗಳಾಗಿದ್ದು, ಒಳ ರಾಜಕಾರಣಕ್ಕೆ ನಾಂದಿ Read more…

ಬಿಜೆಪಿ ನಾಯಕನ ಮೇಲೆ ಕೈಮಾಡಿದ ಬಿಜೆಡಿ ಶಾಸಕ ಅರೆಸ್ಟ್

ಬಿಜೆಪಿ ನಾಯಕರೊಬ್ಬರ ಮೇಲೆ ಕೈ ಮಾಡಿದ ಆಪಾದನೆ ಮೇಲೆ ಒಡಿಶಾದ ಚಿಲಿಕಾ ಕ್ಷೇತ್ರದ ಬಿಜೆಡಿ ಶಾಸಕ ಪ್ರಶಾಂತಾ ಜಗದೇವ್‌ರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲು ಖುರ್ದಾ ಎಡಿಜೆ-1 ಕೋರ್ಟ್ ಆದೇಶ Read more…

BIG BREAKING: ಶಾರುಖ್ ಖಾನ್ ಪುತ್ರನಿಗೆ ಜೈಲೇ ಗತಿ, ಆರ್ಯನ್ ಖಾನ್ ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ ವಹಿಸಿದ ಕೋರ್ಟ್

ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಖ್ಯಾತ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಗೆ ಜೈಲೇ ಗತಿಯಾಗಿದೆ. ಮುಂಬೈನ ಕಿಲ್ಲಾ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ Read more…

BREAKING: ಶಾರುಖ್ ಖಾನ್ ಪುತ್ರನಿಗೆ ಬಿಗ್ ಶಾಕ್, ಅ. 7 ರ ವರೆಗೆ NCB ಕಸ್ಟಡಿಗೆ ನೀಡಿದ ಕೋರ್ಟ್

ಮುಂಬೈ: ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನನ್ನು ಮತ್ತೆ ಎನ್.ಸಿ.ಬಿ. ಕಸ್ಟಡಿಗೆ ನೀಡಲಾಗಿದೆ. ಅಕ್ಟೋಬರ್ 7 ರವರೆಗೆ NCB ಕಸ್ಟಡಿಗೆ ನೀಡಿ ಮುಂಬೈನ ಕಿಲ್ಲಾ ಕೋರ್ಟ್ Read more…

ಸೇತುವೆಯಿಂದ ಬಿದ್ದು ಮೃತಪಟ್ಟ ಯುವತಿ ಪೋಷಕರಿಗೆ ಕೌನ್ಸಿಲಿಂಗ್ ನೀಡಲು ನ್ಯಾಯಾಲಯದಿಂದ ಮಹತ್ವದ ಆದೇಶ

ದೆಹಲಿಯ ಸಿಗ್ನೇಚರ್ ಸೇತುವೆ ಮೇಲಿಂದ ಬಿದ್ದ ಯುವತಿಯೊಬ್ಬರು ಮೃತಪಟ್ಟಿರುವ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಿಸಲು ತಡ ಮಾಡಿದ ಪೊಲೀಸರ ಮೇಲೆ ರಾಜಧಾನಿಯ ನ್ಯಾಯಾಲಯವೊಂದು, ಯುವತಿಯ ಹೆತ್ತವರಿಗೆ ಥೆರಪಿ ಸೆಶನ್ ಒಂದನ್ನು Read more…

ಅತ್ಯಾಚಾರ ಕೇಸ್ ಶೀಘ್ರ ವಿಚಾರಣೆಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪನೆ

ಬೆಂಗಳೂರು: ಅತ್ಯಾಚಾರ ಪ್ರಕರಣಗಳ ವಿಚಾರಣೆಗೆ ತ್ವರಿತ ನ್ಯಾಯಾಲಯಗಳ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮೈಸೂರು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ನಡೆದ ಚರ್ಚೆಯ ವೇಳೆ Read more…

Big News: ಶಾಲೆ ಶುರು ಮಾಡುವಂತೆ ಸಲ್ಲಿಸಿದ್ದ ಅರ್ಜಿ ವಜಾ

ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಶಾಲೆಗಳನ್ನು ಮುಚ್ಚಲಾಗಿದೆ. ನಿಧಾನವಾಗಿ ಶಾಲೆಗಳು ಆರಂಭವಾಗ್ತಿವೆ. ಆದ್ರೆ ಅನೇಕ ಕಡೆ ಶಾಲೆಗಳು ಶುರುವಾಗಿಲ್ಲ. ಸಣ್ಣ ಮಕ್ಕಳ ಶಾಲೆಗಳನ್ನು ತೆರೆಯಲು ಅನುಮತಿ ನೀಡಲಾಗಿಲ್ಲ. Read more…

ಹಾರ ಬದಲಿಸಿ ʼಪ್ರೇಮ ವಿವಾಹʼ ಮಾಡಿಕೊಳ್ಳುವವರಿಗೆ ತಿಳಿದಿರಲಿ ಈ ಮಹತ್ವದ ಮಾಹಿತಿ

ಪ್ರೇಮ ವಿವಾಹಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಹೈಕೋರ್ಟ್, ಮಹತ್ವದ ತೀರ್ಪು ನೀಡಿದೆ. ಕೇವಲ ಹಾರ ಬದಲಿಸಿದ್ರೆ ಮದುವೆಯಾಗುವುದಿಲ್ಲವೆಂದು ಕೋರ್ಟ್ ಹೇಳಿದೆ. ಮಾಲೆ ಬದಲಿಸುವ ಜೊತೆ ಶಾಸ್ತ್ರಬದ್ಧವಾಗಿ ಸಪ್ತಪದಿ ತುಳಿಯಬೇಕೆಂದು ಕೋರ್ಟ್ Read more…

ನ್ಯಾಯ ಕೋರಿ ಹೋರಾಡುತ್ತಿದ್ದಾರೆ 9/11 ಉಗ್ರ ದಾಳಿಯಲ್ಲಿ ಮೃತಪಟ್ಟ ಅಗ್ನಿಶಾಮಕ ಸಿಬ್ಬಂದಿ ಸಹೋದರಿ

20 ವರ್ಷಗಳ ಹಿಂದೆ ಪಾಕಿಸ್ತಾನ ಪೋಷಿತ ಅಲ್‌-ಖೈದಾ ಉಗ್ರರು ಅಮೆರಿಕದ ವಿಶ್ವ ವ್ಯಾಪಾರ ಕೇಂದ್ರ ಕಟ್ಟಡದ ಮೇಲೆ ನಡೆಸಿದ ದಾಳಿಯ ಕ್ರೌರ್ಯ ಮರೆಯಾಗುವ ಲಕ್ಷ ಣಗಳೇ ಕಾಣುತ್ತಿಲ್ಲ. ಒಂದಿಲ್ಲೊಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...