alex Certify Court | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಜೈಲೇ ಗತಿ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನ ಅವರಿಗೆ ಜೈಲೇ ಗತಿಯಾಗಿದೆ. ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಸೆಪ್ಟೆಂಬರ್ 23ಕ್ಕೆ ಮುಂದೂಡಿದೆ. ಸರ್ಕಾರಿ ಅಭಿಯೋಜಕರಿಗೆ ಆಕ್ಷೇಪಣೆ ಸಲ್ಲಿಸುವಂತೆ ವಿಚಾರಣೆ Read more…

BREAKING NEWS: ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರು

ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಶಾಸಕ Read more…

ಆಸ್ಪತ್ರೆಗೆ ನುಗ್ಗಿ ಅತ್ಯಾಚಾರಿ ಹತ್ಯೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ

ಧಾರವಾಡ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಆರೋಪಿಗೆ ಧಾರವಾಡದ ನಾಲ್ಕನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. Read more…

ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎರಡನೇ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಮನೆ ಕೆಲಸಕ್ಕೆ ಇದ್ದ ಮೈಸೂರು ಜಿಲ್ಲೆ ಕೆಆರ್ ನಗರ ತಾಲ್ಲೂಕು ಮಹಿಳೆಯ ಮೇಲೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿರುವುದು ತನಿಖೆಯಲ್ಲಿ ಸಾಬೀತಾಗಿದೆ. ಹಿರಿಯ Read more…

BIG NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಗ್ಯಾಂಗ್ ವಿರುದ್ಧ ಇಂದು ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ನಟ ದರ್ಶನ್ ಗ್ಯಾಂಗ್ ನಿಂದ ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿರುವ ಪೊಲೀಸರು ಬುಧವಾರ ಅಥವಾ ಗುರುವಾರ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ. ತನಿಖೆ Read more…

ಶಿಕ್ಷೆಯ ಭಯದಿಂದ ಜಡ್ಜ್ ಎದುರಲ್ಲೇ ವಿಷ ಸೇವಿಸಿದ ಆರೋಪಿ

ದಾವಣಗೆರೆ: ಜೈಲು ಶಿಕ್ಷೆಗೊಳಗಾಗುವ ಭಯದಿಂದ ಆರೋಪಿಯೊಬ್ಬ ನ್ಯಾಯಾಲಯದಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹರಿಹರ ನ್ಯಾಯಾಲಯದಲ್ಲಿ ನಡೆದಿದೆ. ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಫಜಲ್ ಅಲಿ(38) Read more…

BIG NEWS: ಸುಪ್ರೀಂ ಕೋರ್ಟ್ ನಲ್ಲಿ ಬರೋಬ್ಬರಿ 82,831 ಪ್ರಕರಣ ಬಾಕಿ

ನವದೆಹಲಿ: ಸುಪ್ರೀಂ ಕೋರ್ಟ್ ನಲ್ಲಿ 82,831 ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ. ಪೂರ್ಣ ಪ್ರಮಾಣದಲ್ಲಿ ನ್ಯಾಯಮೂರ್ತಿಗಳ ನೇಮಕಾತಿಗೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದರೂ ವಿಚಾರಣೆ ಪೂರ್ಣವಾಗದೆ ಉಳಿಯುವ ಪ್ರಕರಣಗಳ Read more…

BREAKING: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪವಿತ್ರಾಗೌಡ ಸೇರಿ ನಾಲ್ವರು ಆರೋಪಿಗಳ ಜಾಮೀನು ಕುರಿತ ತೀರ್ಪು ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಕುರಿತ ತೀರ್ಪನ್ನು Read more…

ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ, ಭವಾನಿ ರೇವಣ್ಣ ಸೇರಿ 9 ಆರೋಪಿಗಳಿಗೆ ಸಮನ್ಸ್ ಜಾರಿ

ಬೆಂಗಳೂರು: ಅತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಮತ್ತು ಅವರ ಪತ್ನಿ ಭವಾನಿ ರೇವಣ್ಣ ಸೇರಿ 9 ಆರೋಪಿಗಳಿಗೆ ಆಗಸ್ಟ್ 28 ರಂದು Read more…

BIG NEWS: ಪ್ರಾಸಿಕ್ಯೂಷನ್ ಗೆ ಅನುಮತಿ ಹಿನ್ನೆಲೆ: ರಾಜ್ಯಪಾಲರ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಮುಂದಾದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ವಿರುದ್ಧ ತನಿಖೆ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ Read more…

ಕೋರ್ಟ್ ನಿಂದ ಪರಾರಿಯಾದ ಕೊಲೆ ಆರೋಪಿ: ಸಿನಿಮೀಯ ರೀತಿ ಬೆನ್ನಟ್ಟಿ ಹಿಡಿದ ಪೊಲೀಸರು

ಬೆಂಗಳೂರು: ಸಿಟಿ ಸಿವಿಲ್ ಕೋರ್ಟ್ ಗೆ ಕರೆ ತಂದಿದ್ದ ಕೊಲೆ ಆರೋಪಿ ಪರಾರಿಯಾಗಿದ್ದು, ಸಿನಿಮಾ ರೀತಿಯಲ್ಲಿ ಬೆನ್ನತ್ತಿದ ಪೊಲೀಸರು ಆರೋಪಿಯನ್ನು ಪುನಃ ಹಿಡಿದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಬೆಂಗಳೂರಿನ Read more…

ಕ್ಷೇತ್ರ ಮರು ವಿಂಗಡಣೆ, ಮೀಸಲು ಪ್ರಕ್ರಿಯೆ ಮುಗಿಯದಿದ್ರೆ ಹಳೆ ಮೀಸಲಾತಿ ಪ್ರಕಾರವೇ ಜಿಪಂ, ತಾಪಂ ಚುನಾವಣೆ

ಬೆಂಗಳೂರು: ಕ್ಷೇತ್ರ ಮರು ವಿಂಗಡಣೆ, ಮೀಸಲಾತಿ ಪ್ರಕ್ರಿಯೆ ಮುಗಿದ ಕೂಡಲೇ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. Read more…

BREAKING: ನಿವೃತ್ತಿ ಘೋಷಿಸಿದ್ರೂ ವಿನೇಶ್ ಫೋಗಟ್ ಬೆಳ್ಳಿ ಪದಕ ಗೆಲ್ಲಬಹುದು: ಮೇಲ್ಮನವಿ ಸ್ವೀಕರಿಸಿದ ಮಧ್ಯಸ್ಥಿಕೆ ನ್ಯಾಯಾಲಯ

ಕುಸ್ತಿಪಟು ವಿನೇಶ್ ಫೋಗಟ್ ಅವರು ನಿವೃತ್ತಿಯಾಗುವುದಾಗಿ ಘೋಷಿಸಿದ ನಂತರವೂ ಪ್ರಮುಖ ಬೆಳವಣಿಗೆಗಳು ನಡೆದಿವೆ. ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ಫೈನಲ್‌ಗೆ ಮುನ್ನ 100 ಗ್ರಾಂ ಅಧಿಕ ತೂಕ ಕಂಡುಬಂದ Read more…

BIG NEWS: ಮುಂದಿನ ವಾರ ಮೈಸೂರು, ಶಿವಮೊಗ್ಗ, ತುಮಕೂರು ಪಾಲಿಕೆ ಚುನಾವಣೆ ಘೋಷಣೆ: ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಯೂ ಶೀಘ್ರ ಸಾಧ್ಯತೆ

ಬೆಂಗಳೂರು: ಜಿಲ್ಲಾ ಮತ್ತು ಪಂಚಾಯಿತಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಅವಧಿ ಮುಗಿದರೂ ಕಳೆದ ನಾಲ್ಕು ವರ್ಷಗಳಿಂದ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ, ಬಿಬಿಎಂಪಿ ಚುನಾವಣೆ ನಡೆದಿಲ್ಲ. Read more…

ಪತಿಯೊಂದಿಗೆ ‘ಲೈಂಗಿಕ ಕ್ರಿಯೆ’ ನಡೆಸಲು ಶುಲ್ಕ ವಿಧಿಸುತ್ತಿದ್ದ ಪತ್ನಿ; ನ್ಯಾಯಾಲಯದಿಂದ ವಿಚ್ಛೇದನ ಮಂಜೂರು…!

ಪತ್ನಿಯೊಬ್ಬಳು ತನ್ನ ಪತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಶುಲ್ಕ ವಿಧಿಸುತ್ತಿದ್ದ ವಿಲಕ್ಷಣ ಪ್ರಕರಣ ಬೆಳಕಿಗೆ ಬಂದಿದೆ. ತೈವಾನ್ ನಲ್ಲಿ ಈ ಘಟನೆ ನಡೆದಿದ್ದು, ಪತ್ನಿಯ ಈ ನಡೆಯಿಂದ ಬೇಸತ್ತ Read more…

ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣ: ಎಲ್ಲಾ ಆರೋಪಿಗಳು ದೋಷ ಮುಕ್ತ

ಮಂಗಳೂರು: ಮಂಗಳೂರಿನಲ್ಲಿ ಹೋಂ ಸ್ಟೇ ಮೇಲೆ ದಾಳಿ ಪ್ರಕರಣದ ಆರೋಪಿಗಳನ್ನು ದೋಷ ಮುಕ್ತಗೊಳಿಸಿ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಪ್ರಕರಣದ 44 Read more…

ಕೆಲಸ ಕೊಡಿಸುವುದಾಗಿ ಯುವತಿಯರ ಕರೆತಂದು ವೇಶ್ಯಾವಾಟಿಕೆಗೆ ದೂಡಿದ್ದವರಿಗೆ ತಕ್ಕ ಶಾಸ್ತಿ

ಬೆಂಗಳೂರು: ನೌಕರಿ ಕೊಡಿಸುವುದಾಗಿ ಹೊರ ರಾಜ್ಯದಿಂದ ಯುವತಿಯರನ್ನು ಕರೆದುಕೊಂಡು ಬಂದು ವೇಶ್ಯಾವಾಟಿಕೆ ದಂಧೆಗೆ ದೂಡಿದ್ದ ಅಪರಾಧಿಗಳಿಗೆ ತಲಾ ಎಂಟು ವರ್ಷ ಜೈಲು ಶಿಕ್ಷೆ ವಿಧಿಸಿ 71ನೇ ಸೆಷನ್ಸ್ ಕೋರ್ಟ್ Read more…

BREAKING NEWS: ನಟ ದರ್ಶನ್ ಗೆ ಜೈಲೂಟವೇ ಗತಿ: ಅರ್ಜಿ ವಜಾಗೊಳಿಸಿದ ಕೋರ್ಟ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಜೈಲೂಟವೇ ಗತಿಯಾಗಿದೆ. ನಟ ದರ್ಶನ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಕೊಲೆ ಕೇಸ್ ನಲ್ಲಿ Read more…

ಮುರುಘಾ ಮಠದ ಹಣಕಾಸು ದುರುಪಯೋಗ, ವಂಚನೆ ಆರೋಪದಿಂದ ಎಸ್. ಕೆ. ಬಸವರಾಜನ್ ಖುಲಾಸೆ

ಬೆಂಗಳೂರು: ಚಿತ್ರದುರ್ಗ ಮುರುಘಾ ಮಠದ ಹಣಕಾಸು ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ವಂಚನೆ ಆರೋಪದಿಂದ ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಖುಲಾಸೆಗೊಂಡಿದ್ದಾರೆ. ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಎಸ್.ಕೆ. ಬಸವರಾಜನ್ Read more…

ಜೈಲಿನಲ್ಲಿ ಮಾಜಿ ಸಚಿವ ನಾಗೇಂದ್ರ ಭೇಟಿಯಾದ ಕಾಂಗ್ರೆಸ್ ಶಾಸಕರು

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. Read more…

ಪರಪ್ಪನ ಅಗ್ರಹಾರ ಜೈಲು ಸೇರಿದ ಮಾಜಿ ಸಚಿವ ನಾಗೇಂದ್ರ ಈಗ ಕೈದಿ ನಂ. 7140

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. Read more…

BREAKING NEWS: ನಟ ದರ್ಶನ್ ಗೆ ಸದ್ಯಕ್ಕೆ ಜೈಲೂಟವೇ ಗತಿ: ತೀರ್ಪು ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಗೆ ಸದ್ಯಕ್ಕೆ ಜೈಲೂಟವೇ ಗತಿಯಾಗಿದೆ. ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ Read more…

BREAKING NEWS: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣಗೆ ಜಾಮೀನು ಮಂಜೂರು

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಎಲ್ ಸಿ ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸೂರಜ್ ರೇವಣ್ಣ ವಿರುದ್ಧ ಅಸಹಜ Read more…

ವಾಲ್ಮೀಕಿ ನಿಗಮ ಹಗರಣ: ಕಾಂಗ್ರೆಸ್ ಶಾಸಕ ನಾಗೇಂದ್ರ ಕಸ್ಟಡಿ ಇಂದಿಗೆ ಅಂತ್ಯ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರ ಕಸ್ಟಡಿ ಅವಧಿ ಇಂದು ಅಂತ್ಯವಾಗಲಿದೆ. Read more…

ಇದೇ ಮೊದಲ ಬಾರಿಗೆ ಲೋಕ ಅದಾಲತ್ ನಲ್ಲಿ ರಾಜೀ ಸಂಧಾನದ ಮೂಲಕ 40 ಲಕ್ಷ ಪ್ರಕರಣ ಇತ್ಯರ್ಥ: ಕಾನೂನು ಪ್ರಾಧಿಕಾರ ದಾಖಲೆ

ಬೆಂಗಳೂರು: ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ರಾಜ್ಯಾದ್ಯಂತ ಜುಲೈ 13ರಂದು ಹಮ್ಮಿಕೊಂಡಿದ್ದ ಲೋಕ ಅದಾಲತ್ ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇದ್ದ ವಿವಾದ ಪೂರ್ವ ಪ್ರಕರಣಗಳು ಸೇರಿ 40 Read more…

ಜಾಮೀನಿಗಾಗಿ ನಕಲಿ ದಾಖಲೆ ಸಲ್ಲಿಕೆ: ಆರೋಪಿಗಳ ವಿರುದ್ಧ FIR ದಾಖಲು

ಬೆಂಗಳೂರು: ಜಾಮೀನು ಪಡೆಯಲು ಆರೋಪಿಗಳು ನಕಲಿ ದಾಖಲೆಗಳನ್ನು ಸಲ್ಲಿಸಿ ಸಿಕ್ಕಿ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜಾಮೀನಿಗಾಗಿ ನಕಲಿ ದಾಖಲೆ ಸಲ್ಲಿಸಿ ಆರೋಪಿಗಳು ಕೋರ್ಟ್ ಗೆ ಮೋಸ ಮಾಡಿದ್ದು, Read more…

ಕೋರ್ಟ್ ಆವರಣದಲ್ಲಿಯೇ ವ್ಯಕ್ತಿಯ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ

ಕಲಬುರ್ಗಿ: ಕೋರ್ಟ್ ಆವರಣದಲ್ಲಿಯೇ ದುಷ್ಕರ್ಮಿಗಳು ವ್ಯಕ್ತಿ ಮೇಲೆ ತಲ್ವಾರ್ ನಿಂದ ಹಲ್ಲೆ ನಡೆಸಿರುವ ಘಟನೆ ಕಲಬುರ್ಗಿ ಜಿಲ್ಲಾ ಕೋರ್ಟ್ ನಲ್ಲಿ ನಡೆದಿದೆ. ಧೀರಜ್ ಹಲ್ಲೆಗೊಳಗಾದ ವ್ಯಕ್ತಿ . ವ್ಯಕ್ತಿಯ Read more…

ಸೂರಜ್ ರೇವಣ್ಣ ಸಿಐಡಿ ಕಸ್ಟಡಿ ಇಂದಿಗೆ ಅಂತ್ಯ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಸಿಐಡಿ ಕಸ್ಟಡಿ ಜುಲೈ 1ಕ್ಕೆ ಅಂತ್ಯವಾಗಲಿದೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಮತ್ತೆ Read more…

ಕುಡಿದು ಕಾರ್ ಚಾಲನೆ: 15,000 ರೂ. ದಂಡ

ಶಿವಮೊಗ್ಗ: ಕುಡಿದು ಕಾರ್ ಚಾಲನೆ ಮಾಡಿದ ವ್ಯಕ್ತಿಗೆ 15 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಧಾರ್ಮಿಕ, ಪ್ರವಾಸಿ ಕೇಂದ್ರವಾದ ಕುಂದಾದ್ರಿ ಬೆಟ್ಟದ ರಸ್ತೆ ಮಾರ್ಗದಲ್ಲಿ Read more…

ವಾಲ್ಮೀಕಿ ನಿಗಮ ಹಗರಣ: ಮತ್ತಿಬ್ಬರು ಅರೆಸ್ಟ್

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದಲ್ಲಿ ಮತ್ತಿಬ್ಬರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...