alex Certify Court | Kannada Dunia | Kannada News | Karnataka News | India News - Part 20
ಕನ್ನಡ ದುನಿಯಾ
    Dailyhunt JioNews

Kannada Duniya

ಧರ್ಮ ಪ್ರಚಾರದಲ್ಲಿ ತೊಡಗಿದ್ದ 10 ಮಂದಿ ವಿದೇಶಿಗರು ಜೈಲಿಗೆ

ಬೀದರ್: ಪ್ರವಾಸಿ ವೀಸಾ ಮುಗಿದರೂ ಧರ್ಮ ಪ್ರಚಾರದಲ್ಲಿ ತೊಡಗಿದ್ದ 10 ಕಿರ್ಗಿಸ್ತಾನ ಪ್ರಜೆಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ಜೂನ್ 16 ರ ವರೆಗೆ ನ್ಯಾಯಾಂಗ Read more…

ಲಾಕ್ ಡೌನ್‍ ನಿಂದಾಗಿ ಸ್ಥಗಿತಗೊಂಡಿದ್ದ ನ್ಯಾಯಾಲಯದ ಕಲಾಪ ಆರಂಭ

ಶಿವಮೊಗ್ಗ: ಕೋವಿಡ್-19 ಲಾಕ್ ಡೌನ್‍ನಿಂದಾಗಿ ಸ್ಥಗಿತಗೊಂಡಿದ್ದ ನ್ಯಾಯಾಲಯದ ಕಲಾಪಗಳು ಸೋಮವಾರದಿಂದಲೇ ನಿಯಮಾವಳಿಗೊಳಪಟ್ಟು ಆರಂಭವಾಗಿವೆ. ಸದ್ಯಕ್ಕೆ ನ್ಯಾಯಾಲಯದಲ್ಲಿ ಕಕ್ಷಿದಾರರಿಗೆ ಪ್ರವೇಶವಿರುವುದಿಲ್ಲ ಮತ್ತು ವಾದ ಮಂಡನೆಗೆ ಇದ್ದ ಪ್ರಕರಣಗಳಿಗೆ ಅವಕಾಶವಿದೆ. ಹಾಗಾಗಿ Read more…

BIG NEWS: ಇಂದಿನಿಂದ ನ್ಯಾಯಾಲಯದ ಕಲಾಪ ಆರಂಭ

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಕಳೆದ ಎರಡು ತಿಂಗಳಿಗೂ ಅಧಿಕ ಕಾಲದಿಂದ ನ್ಯಾಯಾಲಯದ ಕಲಾಪಗಳು ಸ್ಥಗಿತಗೊಂಡಿದ್ದವು. ಮುಖ್ಯವಾದ ಕಲಾಪಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಲಾಗುತ್ತಿತ್ತು. Read more…

‘ವಿಚ್ಛೇದನ’ ಕುರಿತಂತೆ ಮಹತ್ವದ ಆದೇಶ ನೀಡಿದ ನ್ಯಾಯಾಲಯ

ವಿಚ್ಛೇದನ ಕುರಿತಂತೆ ಕೇರಳ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಪತಿ ಪೋಷಕರನ್ನು ಬಿಟ್ಟು ತನ್ನೊಂದಿಗೆ ಪ್ರತ್ಯೇಕವಾಗಿ ವಾಸಿಸಬೇಕೆಂದು ಪತ್ನಿ ಪೀಡಿಸುತ್ತಿದ್ದರೆ ಅಂತಹ ಸಂದರ್ಭದಲ್ಲಿ ವಿಚ್ಛೇದನ ಪಡೆಯಬಹುದು ಎಂದು ತಿಳಿಸಿದೆ. Read more…

ಗಮನಿಸಿ: ನಾಳೆಯಿಂದ ರಾಜ್ಯದಾದ್ಯಂತ ಕೋರ್ಟ್ ಕಲಾಪ ಆರಂಭ

ಮಹಾಮಾರಿ ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ್ದ ಕಾರಣ ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲಾ ನ್ಯಾಯಾಲಯಗಳು ಕಳೆದ ಮೂರು ತಿಂಗಳಿನಿಂದ ಸ್ಥಗಿತಗೊಂಡಿದ್ದವು. ಪ್ರಮುಖ ಕಲಾಪಗಳನ್ನು ಆನ್ಲೈನ್ Read more…

ಜಯಲಲಿತಾ ಆಸ್ತಿಗೆ ಸಿಕ್ಕೇ ಬಿಟ್ಟರು ವಾರಸುದಾರರು..!

ಜಯಲಲಿತಾ ಸಾವನ್ನಪ್ಪಿದ ನಂತರ ಅವರ ಆಸ್ತಿ ವಿಚಾರವಾಗಿ ದೊಡ್ಡ ಮಟ್ಟದಲ್ಲಿ ಚರ್ಚೆಗಳು, ವಾದ – ವಿವಾದಗಳು ನಡೆದಿದ್ದವು. ಅವರ ಸಾವಿನ ನಂತರ ಆಸ್ತಿಗಾಗಿ ತಮಿಳುನಾಡಿನಲ್ಲಿ ಏನೆಲ್ಲಾ ನಡೆದಿದೆ ಎಂಬುದು Read more…

ಜಾಮೀನು ಅರ್ಜಿ ಹಿಂಪಡೆದ ಅಮೂಲ್ಯ ಲಿಯೋನ್

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿದ್ದ ಹೋರಾಟದ ವೇಳೆ ಬಹಿರಂಗ ಸಭೆಯಲ್ಲೇ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಅಮೂಲ್ಯ ಲಿಯೋನ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಜೈಲಿಗೆ ಕಳುಹಿಸಲಾಗಿದೆ. ಜಾಮೀನು Read more…

ಸಾರ್ವಜನಿಕ ಸ್ಥಳದಲ್ಲಿ ಸೀನುವ ಮೂಲಕ ಕೊರೋನಾ ಹರಡಲು ಕರೆ ನೀಡಿದ್ದ ಟೆಕ್ಕಿಗೆ ‘ಬಿಗ್ ಶಾಕ್’

ಬೆಂಗಳೂರು: ಕೊರೋನಾ ವೈರಸ್ ಹರಡುವಂತೆ ಕರೆ ನೀಡಿದ್ದ ವ್ಯಕ್ತಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ. ಟೆಕ್ಕಿ ಮೊಹಮ್ಮದ್ ಮುಜೀಬ್ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ. ಕೊರೋನಾ ಸೋಂಕಿತರು ಹೊರಗೆ ಹೋಗಿ Read more…

ಗಮನಿಸಿ: ಜೂನ್ 1 ರಿಂದ ಆರಂಭವಾಗಲಿವೆ ನ್ಯಾಯಾಲಯಗಳು

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ಡೌನ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲ ನ್ಯಾಯಾಲಯಗಳು ಬಂದ್ ಆಗಿದ್ದವು. ಕಲಾಪವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಲಾಗಿದ್ದು, Read more…

ಮದ್ಯದಂಗಡಿ ಮುಚ್ಚುವಂತೆ ಅರ್ಜಿ ಸಲ್ಲಿಸಿದ್ದವರಿಗೆ ದಂಡ

ಕೊರೊನಾ ವೈರಸ್ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿಯಲ್ಲಿದ್ದು, ಮದ್ಯದಂಗಡಿಗಳಿಗೆ ಅವಕಾಶ ನೀಡಲಾಗಿದೆ. ಮದ್ಯದಂಗಡಿ ತೆರೆಯಬಾರದು ಎಂದು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ Read more…

ಕಂಪನಿ ಕ್ಷಮೆ ಯಾಚಿಸಿದ ಹಿನ್ನೆಲೆಯಲ್ಲಿ ದಾವೆ ಹಿಂಪಡೆಯಲು ಮುಂದಾದ ಸಚಿನ್

ಪ್ರಾಯೋಜಕತ್ವ ಒಪ್ಪಂದದ ನಿಯಮ ಪಾಲಿಸುವಲ್ಲಿ ವಿಫಲವಾಗಿದ್ದ ಆಸ್ಟ್ರೇಲಿಯಾದ ಸ್ಪಾರ್ಟನ್ ಕಂಪನಿ ವಿರುದ್ಧ ಖ್ಯಾತ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಮೊಕದ್ದಮೆ ಹೂಡಿದ್ದು, ಈಗ ಕಂಪನಿ ಕ್ಷಮೆ ಕೇಳಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು Read more…

ಕೋಟು – ಗೌನ್ ಧರಿಸದಿರಲು ವಕೀಲರಿಗೆ ಸುಪ್ರೀಂ ಕೋರ್ಟ್ ಸೂಚನೆ

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಮಾರಣಾಂತಿಕ ಕೊರೊನಾ ವೈರಸ್ ಅಬ್ಬರ ದಿನೇ ದಿನೇ ಹೆಚ್ಚಾಗುತ್ತಿದೆ. ಈ ಮಹಾಮಾರಿಯಿಂದಾಗಿ ಈಗಾಗಲೇ 2,473 ಮಂದಿ ಸಾವನ್ನಪ್ಪಿದ್ದು, 77,903 ಮಂದಿ ಸೋಂಕು ಪೀಡಿತರಾಗಿದ್ದಾರೆ. ಕೊರೊನಾ Read more…

ಮಾಸ್ಕ್ ಧರಿಸದೆ ಮಾಲ್ ಪ್ರವೇಶಿಸಿದ ಮಹಿಳೆ ಅರೆಸ್ಟ್

ಮಾಸ್ಕ್ ಧರಿಸದೆ ಮಾಲ್ ಪ್ರವೇಶಿಸಿದ ಭಾರತೀಯ ಮೂಲದ ಮಹಿಳೆಯೊಬ್ಬರು ಸಿಂಗಾಪುರದಲ್ಲಿ ಜೈಲು ಪಾಲಾಗಿದ್ದಾರೆ. 40‌ ವರ್ಷದ ಕಸ್ತೂರಿ ಗೋವಿಂದಸ್ವಾಮಿ ರತ್ನಸ್ವಾಮಿ ಜೈಲು ಸೇರಿದವರಾಗಿದ್ದಾರೆ. ಈಕೆ ಮೇ 7ರಂದು ಮಾಸ್ಕ್ Read more…

ವಾಹನ ಮಾಲೀಕರಿಗೆ ಗುಡ್ ನ್ಯೂಸ್: ಜಪ್ತಿಯಾಗಿದ್ದ ವಾಹನ ವಾಪಸ್

ಬೆಂಗಳೂರು: ಲಾಕ್ಡೌನ್ ನಿಯಮ ಉಲ್ಲಂಘಿಸಿ ಪೊಲೀಸರು ಜಪ್ತಿ ಮಾಡಿದ ವಾಹನಗಳನ್ನು ಇಂದಿನಿಂದ ವಾಪಸ್ ನೀಡಲಾಗುವುದು. ವಾಹನಗಳ ಮಾಲೀಕರು ದಾಖಲೆ ಹಾಜರುಪಡಿಸಿ ದಂಡ ಕಟ್ಟಿ ತಮ್ಮ ವಾಹನಗಳನ್ನು ಪಡೆಯಬಹುದಾಗಿದೆ. ದ್ವಿಚಕ್ರ Read more…

ಗಮನಿಸಿ: ಹೈಕೋರ್ಟ್ ಸೇರಿದಂತೆ ಎಲ್ಲ ನ್ಯಾಯಾಲಯಗಳ ರಜೆ ವಿಸ್ತರಣೆ

ದೇಶದಲ್ಲಿ ಕರೋನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಇದರ ನಿಯಂತ್ರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಲಾಕ್ ಡೌನ್ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಂಡಿದ್ದರೂ ನಿಯಂತ್ರಣಕ್ಕೆ ಬರುತ್ತಿಲ್ಲ. ಈ Read more…

ಕಬ್ಬು ಖರೀದಿ ಬಗ್ಗೆ ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್

ಕಬ್ಬು ಖರೀದಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಬುಧವಾರ ಮಹತ್ವದ ತೀರ್ಪು ನೀಡಿದೆ. ನ್ಯಾಯಾಲಯದ ತೀರ್ಪಿನ ಪ್ರಕಾರ, ರಾಜ್ಯಗಳು ಕಬ್ಬಿನ ಕನಿಷ್ಠ ಖರೀದಿ ಬೆಲೆಯನ್ನು ನಿಗದಿಪಡಿಸಬಹುದು. ಇದು ಕೇಂದ್ರ ನಿಗದಿಪಡಿಸಿದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...