alex Certify Court | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೆಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ; ಜಾಮೀನು ಅರ್ಜಿ ವಿಚಾರಣೆ ಆರಂಭ; ಖುದ್ದು ಹಾಜರಾತಿಗೆ ಕೋರ್ಟ್ ಸೂಚನೆ

ಬೆಂಗಳೂರು: ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಆರಂಭವಾಗಿದೆ. ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯದಲ್ಲಿ ಅರ್ಜಿ Read more…

BIG BREAKING: ಲೈಂಗಿಕ ದೌರ್ಜನ್ಯದ ಕೇಸ್ ನಲ್ಲೂ ‘ಬೇಲ್’ ಕೋರಿ ನ್ಯಾಯಾಲಯಕ್ಕೆ ರೇವಣ್ಣ ಅರ್ಜಿ

ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದ್ದ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಬಂಧನಕ್ಕೆ ಒಳಗಾಗಿ ಜೈಲು ಪಾಲಾಗಿದ್ದರು. ಇದೀಗ ಅವರು ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಜಾಮೀನು Read more…

ಹೆಚ್.ಡಿ. ರೇವಣ್ಣಗೆ ಜಾಮೀನು ಹಿನ್ನಲೆ ನಾಳೆ ಬೆಂಗಳೂರಿಗೆ ಪ್ರಜ್ವಲ್ ರೇವಣ್ಣ: ಕೋರ್ಟ್ ಗೆ ಶರಣಾಗುವ ಸಾಧ್ಯತೆ

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣದ ಪ್ರಮುಖ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣ ಮೇ 16 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಮಹಿಳೆ ಅಪಹರಣ ಪ್ರಕರಣದಲ್ಲಿ ಜೈಲು ಸೇರಿದ್ದ ತಮ್ಮ Read more…

BREAKING: ಆರೋಪ ಮುಕ್ತನಾಗುವೆ: ಜೈಲಿಂದ ಹೊರಬಂದ ಬಳಿಕ ಹೆಚ್.ಡಿ. ರೇವಣ್ಣ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನನಗೆ ಕಾನೂನಿನ ಮೇಲೆ ಗೌರವವಿದೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ. ಜೈಲಿಂದ ಬಿಡುಗಡೆ ಬಳಿಕ ಹೆಚ್.ಡಿ. ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದು, ನ್ಯಾಯಾಲಯದ ಆದೇಶವನ್ನು Read more…

BREAKING: ಹೆಚ್.ಡಿ. ರೇವಣ್ಣಗೆ ಜಾಮೀನು ಮಂಜೂರು: ಪಟಾಕಿ ಸಿಡಿಸಿ ಬೆಂಬಲಿಗರ ಸಂಭ್ರಮಾಚರಣೆ

ಹಾಸನ: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಜಾಮೀನು ದೊರೆತ ಹಿನ್ನೆಲೆಯಲ್ಲಿ ಹೊಳೆನರಸೀಪುರದಲ್ಲಿ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದ್ದಾರೆ. ಹೊಳೆನರಸೀಪುರದ ಎಂಜಿ ಸರ್ಕಲ್ ನಲ್ಲಿ ಸೇರಿದ ಜೆಡಿಎಸ್ ಕಾರ್ಯಕರ್ತರು, ರೇವಣ್ಣ Read more…

ಮಹಿಳೆ ಅಪಹರಣ ಪ್ರಕರಣದಲ್ಲಿ ಹೆಚ್.ಡಿ. ರೇವಣ್ಣಗೆ ರಿಲೀಫ್: 7 ದಿನಗಳ ಬಳಿಕ ಜೈಲಿಂದ ಬಿಡುಗಡೆ ಭಾಗ್ಯ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ 7 ದಿನಗಳ ನಂತರ ಬಿಡುಗಡೆ ಭಾಗ್ಯ ಸಿಕ್ಕಿದೆ. ಇದರೊಂದಿಗೆ ಹೆಚ್.ಡಿ. ರೇವಣ್ಣಗೆ ರಿಲೀಫ್ ಸಿಕ್ಕಿದೆ. Read more…

BREAKING NEWS: ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಜಾಮೀನು ಮಂಜೂರು

ಬೆಂಗಳೂರು: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ Read more…

ಲಂಚ ಸ್ವೀಕಾರ ಪ್ರಕರಣದಲ್ಲಿ ಜಿಎಸ್‌ಟಿ ಮಾಜಿ ಅಧೀಕ್ಷಕರಿಗೆ 3 ವರ್ಷ ಜೈಲು, 5 ಲಕ್ಷ ರೂ. ದಂಡ

ಬೆಂಗಳೂರು: ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಕೇಂದ್ರ ಅಬಕಾರಿ ಸೇವಾ ತೆರಿಗೆ ಮಾಜಿ ಅಧೀಕ್ಷಕ ಜಿತೇಂದ್ರ ಕುಮಾರ್ ದಾಗೂರ್ ಅವರಿಗೆ ಮೂರು ವರ್ಷ ಜೈಲು, 5 ಲಕ್ಷ ರೂಪಾಯಿ ದಂಡ Read more…

ರೌಡಿಶೀಟರ್ ಕೊಲೆ ಮಾಡಿದ್ದ 9 ಮಂದಿಗೆ ಜೀವಾವಧಿ ಶಿಕ್ಷೆ

ಹಾಸನ: ರೌಡಿಶೀಟರ್ ಮಾಸ್ತಿಗೌಡ ಕೊಲೆ ಮಾಡಿದ್ದ 9 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ರೌಡಿಶೀಟರ್ ಯಾಚೇನಹಳ್ಳಿ ಚೇತು ಸೇರಿದಂತೆ 9 ಮಂದಿಗೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಹೆಚ್ಚುವರಿ Read more…

ಇಂದು H.D. ರೇವಣ್ಣ ಕಸ್ಟಡಿ ಅಂತ್ಯ; ನ್ಯಾಯಾಲಯಕ್ಕೆ ಹಾಜರುಪಡಿಸಲಿರುವ ಎಸ್ಐಟಿ

ಮನೆ ಕೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿರುವ ಹಾಗೂ ಕಿಡ್ನಾಪ್ ಪ್ರಕರಣದಲ್ಲಿ ಎಸ್ಐಟಿ ತಂಡದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಕಸ್ಟಡಿ ಅವಧಿ ಇಂದು ಅಂತ್ಯವಾಗಲಿದೆ. ಈ Read more…

ವಿನಯ್ ಕುಲಕರ್ಣಿಗೆ ನಾಳೆ ಮತದಾನಕ್ಕೆ ಸಿಗದ ಅವಕಾಶ, ಅರ್ಜಿ ವಜಾಗೊಳಿಸಿದ ಕೋರ್ಟ್

ಬೆಂಗಳೂರು: ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ನಾಳೆ ಮತದಾನಕ್ಕೆ ಅವಕಾಶ ದೊರೆತಿಲ್ಲ. ಅವರು ಲೋಕಸಭೆ ಚುನಾವನೆಯಲ್ಲಿ ಮತದಾನಕ್ಕೆ ಅವಕಾಶ ಕೋರಿದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಧಾರವಾಡ ಗ್ರಾಮೀಣ Read more…

ಪ್ರಜ್ವಲ್, ರೇವಣ್ಣ ಪ್ರಕರಣ: ಹೆಚ್.ಡಿ.ದೇವೇಗೌಡ, ಹೆಚ್.ಡಿ.ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ತಡೆಯಾಜ್ಞೆ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಹಾಗೂ ಶಾಸಕ ಹೆಚ್.ಡಿ.ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ Read more…

BREAKING NEWS: ಜಾಮೀನು ಕೋರಿ ಮತ್ತೆ ಕೋರ್ಟ್ ಮೆಟ್ಟಿಲೇರಿದ ಹೆಚ್.ಡಿ.ರೇವಣ್ಣ

ಬೆಂಗಳೂರು: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಎಸ್ಐಟಿಯಿಂದ ಬಂಧಿಸಲ್ಪಟ್ಟಿರುವ ಮಾಜಿ ಸಚಿವ, ಶಾಸಕ ಹೆಚ್.ಡಿ.ರೇವಣ್ಣ ಜಾಮೀನು ಕೋರಿ ಮತ್ತೆ ಕೋರ್ಟ್ ಮೆಟ್ಟಿಲೇರಿದ್ದಾರೆ. ಹೆಚ್.ಡಿ.ರೇವಣ್ಣಗೆ ಜಾಮೀನು ನೀಡುವಂತೆ ಕೋರಿ Read more…

BIG BREAKING: ಮಹಿಳೆ ಅಪಹರಣ ಕೇಸ್ ನಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅರೆಸ್ಟ್

ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳ ತಂಡ ಬಂಧಿಸಿದೆ. ರೇವಣ್ಣ ಜಾಮೀನು ಅರ್ಜಿಯನ್ನು ಬೆಂಗಳೂರು ಜನಪ್ರತಿನಿಧಿಗಳ Read more…

BIG BREAKING NEWS: ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ. ರೇವಣ್ಣ SIT ವಶಕ್ಕೆ

ಬೆಂಗಳೂರು: ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರ ಜಾಮೀನು ಅರ್ಜಿಯನ್ನು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿದ ಹಿನ್ನಲೆಯಲ್ಲಿ ಹೆಚ್.ಡಿ. ದೇವೇಗೌಡರ ನಿವಾಸದಲ್ಲಿದ್ದ Read more…

BREAKING: ಜಾಮೀನು ಅರ್ಜಿ ವಜಾ: ಯಾವುದೇ ಕ್ಷಣದಲ್ಲಿ ಹೆಚ್.ಡಿ. ರೇವಣ್ಣ ಅರೆಸ್ಟ್: ದೇವೇಗೌಡರ ನಿವಾಸಕ್ಕೆ SIT ಅಧಿಕಾರಿಗಳು

ಬೆಂಗಳೂರು: ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಕೋರ್ಟ್ ನಿಂದ ರಿಲೀಫ್ ಸಿಕ್ಕಿಲ್ಲ. ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ಕೋರ್ಟ್ Read more…

ಕಾಂತೇಶ್ ತಡೆಯಾಜ್ಞೆ ತಂದ ಬಗ್ಗೆ ಈಶ್ವರಪ್ಪ ಪ್ರತಿಕ್ರಿಯೆ

ಉಡುಪಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅವರ ಪುತ್ರ ಕೆ.ಈ. ಕಾಂತೇಶ್ ಅವರಿಗೂ ಅಶ್ಲೀಲ ವಿಡಿಯೋ ಭೀತಿ ಎದುರಾಗಿದ್ದು, ಮಾಧ್ಯಮಗಳಿಗೆ ನಿರ್ಬಂಧ ಕೋರಿ ಕೋರ್ಟ್ Read more…

ಪ್ರಜ್ವಲ್ ಬಳಿಕ ಮತ್ತೊಬ್ಬ ರಾಜಕಾರಣಿ ಅಶ್ಲೀಲ ವಿಡಿಯೋ ಸದ್ದು: ಈಶ್ವರಪ್ಪ ಪುತ್ರನ ವಿಡಿಯೋ ಪ್ರಸಾರಕ್ಕೆ ತಡೆ ನೀಡಿ ಕೋರ್ಟ್ ಆದೇಶ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಬೆನ್ನಲ್ಲೇ ಮತ್ತೊಬ್ಬ ರಾಜಕಾರಣಿ ವಿಡಿಯೋ ವಿಚಾರ ಚರ್ಚೆಯಾಗುತ್ತಿದೆ. ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. Read more…

ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ಶಾಕಿಂಗ್ ನ್ಯೂಸ್: ರಕ್ತ ಹೆಪ್ಪುಗಟ್ಟುವುದು, ಪ್ಲೇಟ್ಲೆಟ್ ಇಳಿಕೆಯಂತಹ ಸೈಡ್ ಎಫೆಕ್ಟ್ ಸಾಧ್ಯತೆ

ಲಂಡನ್: ಕೋವಿ ಶೀಲ್ಡ್ ಲಸಿಕೆಯಿಂದ ಸೈಡ್ ಎಫೆಕ್ಟ್ ಆಗುತ್ತದೆ ಎಂದು ನ್ಯಾಯಾಲಯದಲ್ಲಿ ಅಸ್ಟ್ರಾಜೆನಿಕಾ ಕಂಪನಿ ಒಪ್ಪಿಕೊಂಡಿದೆ. ರಕ್ತ ಹೆಪ್ಪುಗಟ್ಟುವಿಕೆ, ಪ್ಲೇಟ್ಲೆಟ್ ಇಳಿಕೆಯಂತಹ ಸಮಸ್ಯೆಯಾಗುವ ಸಾಧ್ಯತೆ ಎಂದು ಬ್ರಿಟನ್ ನಲ್ಲಿ Read more…

ಇಂದು ನ್ಯಾಯಾಲಯಕ್ಕೆ ಶರಣಾಗಲಿರುವ ಚಿತ್ರದುರ್ಗದ ಮುರುಘಾ ಶ್ರೀ

ಚಿತ್ರದುರ್ಗ: ಚಿತ್ರದುರ್ಗದ ಮುರುಗಾ ಶರಣರ ವಿರುದ್ಧ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಇಂದು ಸ್ವಾಮೀಜಿ ಚಿತ್ರದುರ್ಗ ನ್ಯಾಯಾಲಯಕ್ಕೆ ಶರಣಾಗಲಿದ್ದಾರೆ. ಬಂಧನದಲ್ಲಿ Read more…

ನೇಹಾ ಹತ್ಯೆ ಪ್ರಕರಣ ಬಗ್ಗೆ ಸರ್ಕಾರದ ಮಹತ್ವದ ನಿರ್ಧಾರ: ಶೀಘ್ರ ವಿಚಾರಣೆಗೆ ವಿಶೇಷ ಕೋರ್ಟ್ ಸ್ಥಾಪನೆ

ಬೆಂಗಳೂರು: ಹುಬ್ಬಳ್ಳಿಯಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಪ್ರಕರಣದ ವಿಚಾರಣೆಗೆ ವಿಶೇಷ ಕೋರ್ಟ್ ಸ್ಥಾಪನೆಗೆ ಸಚಿವರು ನಿರ್ಧಾರ ಕೈಗೊಂಡಿದ್ದಾರೆ. Read more…

ನೇಹಾ ಹತ್ಯೆ ಹೀನ ಕೃತ್ಯ: ನಟ ಧ್ರುವ ಸರ್ಜಾ ಆಕ್ರೋಶ

ಬೆಂಗಳೂರು: ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಪ್ರಕರಣವನ್ನು ನಟ ಧ್ರುವ ಸರ್ಜಾ ತೀವ್ರವಾಗಿ ಖಂಡಿಸಿದ್ದಾರೆ. ಸಹೋದರಿ ನೇಹಾ ಹಿರೇಮಠ ಅವರ ಹತ್ಯೆ ಅತ್ಯಂತ ಹೀನ Read more…

BREAKING: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಬಂಧಿತ ಉಗ್ರರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಎನ್ ಐಎ ಅಧಿಕಾರಿಗಳು

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಇಬ್ಬರು ಉಗ್ರರನ್ನು ಎನ್ ಐ ಎ ಕೋರ್ಟ್ ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. ಬಾಂಬರ್ ಹಾಗೂ ಮಾಸ್ಟರ್ ಮೈಂಡ್ Read more…

BIG NEWS: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಗೆ ಸಮನ್ಸ್

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಪ್ರಕರಣ ಸಂಬಂಧ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಗೆ ಸಂಕಷ್ಟ ಎದುರಾಗಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೋಟಾ Read more…

ಶೇ. 1 ರಷ್ಟು ನಿಜವಾಗಿದ್ರೂ ಸಂಪೂರ್ಣ ನಾಚಿಕೆಗೇಡಿನ ಸಂಗತಿ: ಸಂದೇಶಖಾಲಿ ಬಗ್ಗೆ ಬಂಗಾಳ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಕೊಲ್ಕತ್ತಾ: ಸಂದೇಶಖಾಲಿಯ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಬಗ್ಗೆ ಸಲ್ಲಿಸಲಾದ ಅಫಿಡವಿಟ್‌ನ ವಿಷಯಗಳ ಬಗ್ಗೆ ಗುರುವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಕಲ್ಕತ್ತಾ ಹೈಕೋರ್ಟ್, ಪ್ರಕರಣವು ಶೇಕಡ 1 ರಷ್ಟು Read more…

ಜೆಡಿಎಸ್ ಅಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ವಿಚಾರ: ಸಿ.ಎಂ. ಇಬ್ರಾಹಿಂ ದಾವೆ ವಜಾ

ಬೆಂಗಳೂರು: ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಕ್ರಮ ಪ್ರಶ್ನಿಸಿ ಸಿ.ಎಂ. ಇಬ್ರಾಹಿಂ ಅವರು ಸಲ್ಲಿಸಿದ ಅರ್ಜಿಯನ್ನು ನಗರ ಸಿವಿಲ್ ಮತ್ತು ಸೆಷೆನ್ಸ್ ನ್ಯಾಯಾಲಯ ವಜಾಗೊಳಿಸಿದೆ. ಜೆಡಿಎಸ್ ಪಕ್ಷದ Read more…

ಬೋರ್ಡ್ ಪರೀಕ್ಷಾ ಇದೆಯಾ? ಇಲ್ವಾ? 5, 8, 9ನೇ ತರಗತಿ ಮಕ್ಕಳು, ಪೋಷಕರಿಗೆ ಮುಂದುವರೆದ ಗೊಂದಲ

ಬೆಂಗಳೂರು: 5, 8, ಮತ್ತು 9ನೇ ತರಗತಿ ಮಕ್ಕಳು, ಪೋಷಕರಲ್ಲಿ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ಕುರಿತಾಗಿ ಗೊಂದಲ ಮುಂದುವರೆದಿದೆ. ಮೌಲ್ಯಾಂಕನ ಪರೀಕ್ಷೆ ನಡೆಯುತ್ತದೆಯೇ, ಇಲ್ಲವೇ ಎನ್ನುವ ಗೊಂದಲದಲ್ಲೇ Read more…

BREAKING: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಮೂವರಿಗೆ ಜಾಮೀನು

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ಮೊಹಮ್ಮದ್ ಶಫಿ ನಾಶಿಪುಡಿ, ಮುಜಾಮಿಲ್, ಇಲ್ತಾಜ್ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ. Read more…

ಕೋರ್ಟ್ ಆದೇಶದವರೆಗೆ ನಾಶಿಪುಡಿ ಉಚ್ಚಾಟನೆ ನಿರ್ಧಾರ ಇಲ್ಲ: ಬ್ಯಾಡಗಿ ವರ್ತಕರ ಸಂಘದ ಸಭೆಯಲ್ಲಿ ತೀರ್ಮಾನ

ಹಾವೇರಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಎದುರಿಸುತ್ತಿರುವ ಬ್ಯಾಡಗಿ ಮೆಣಸಿನಕಾಯಿ ವರ್ತಕ ಮಹಮ್ಮದ್ ಶಫಿ ನಾಶಿಪುಡಿ ಪ್ರಕರಣ ನ್ಯಾಯಾಲಯದಲ್ಲಿದ್ದು, ನ್ಯಾಯಾಲಯದ ಆದೇಶ ಬರುವವರೆಗೆ ನಾಶಿಪುಡಿ ಅವರನ್ನು ಉಚ್ಚಾಟನೆ Read more…

ಬೈಕ್ ಆಲ್ಟ್ರೇಷನ್ ಮಾಡಿಸಿ ಕರ್ಕಶ ಶಬ್ಧದೊಂದಿಗೆ ಚಲಾಯಿಸುತ್ತಿದ್ದ ಸವಾರನಿಗೆ ಶಾಕ್

ಶಿವಮೊಗ್ಗ: ಬೈಕ್ ಆಲ್ಟ್ರೇಷನ್ ಮಾಡಿಸಿ ಕರ್ಕಶ ಶಬ್ಧದೊಂದಿಗೆ ಚಲಾಯಿಸುತ್ತಿದ್ದ ಸವಾರನಿಗೆ 8200 ರೂ. ದಂಡ ವಿಧಿಸಲಾಗಿದೆ. ನಗರದ ವಿವಿಧ ಸರ್ಕಲ್ ಗಳಲ್ಲಿ ಡಿಸ್ಕವರಿ ಬೈಕ್ ನ್ನು Altration ಮಾಡಿಕೊಂಡು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...