alex Certify Court | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಶುಲ್ಕ ಪಾವತಿಸದ್ದಕ್ಕೆ ವಿದ್ಯುತ್ ಕಡಿತ; ‘ಬೆಸ್ಕಾಂ’ಗೆ ದಂಡ ವಿಧಿಸಿ ಗ್ರಾಹಕ ಪರಿಹಾರ ಆಯೋಗದ ಮಹತ್ವದ ತೀರ್ಪು

ಗ್ರಾಹಕರೊಬ್ಬರು ತಮ್ಮ ಮನೆಯ ಮೂರು ತಿಂಗಳ ವಿದ್ಯುತ್ ಶುಲ್ಕವನ್ನು ಪಾವತಿಸಿಲ್ಲವೆಂಬ ಕಾರಣಕ್ಕೆ ವಿದ್ಯುತ್ ಕಡಿತಗೊಳಿಸಿದ ಬೆಸ್ಕಾಂಗೆ ದಾವಣಗೆರೆ ಜಿಲ್ಲಾ ಗ್ರಾಹಕ ಪರಿಹಾರ ಆಯೋಗ ದಂಡ ವಿಧಿಸಿ ಮಹತ್ವದ ತೀರ್ಪು Read more…

BIG NEWS: ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗ ಸಾವು ಪ್ರಕರಣ; ಪೊಲೀಸರಿಂದ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಮೆಟ್ರೋ ಪಿಲ್ಲರ್ ಕುಸಿದು ತಾಯಿ ಹಾಗೂ ಮಗ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಬೆಂಗಳೂರಿನ ಗೋವಿಂದಪುರ ಪೊಲೀಸ್ ಠಾಣಾ Read more…

ವಿಚ್ಛೇದಿತ ಪತ್ನಿಗೆ ನಾಣ್ಯದ ಮೂಲಕ 55,000 ರೂ. ಜೀವನಾಂಶ ಪಾವತಿಸಿದ ಪತಿರಾಯ

ಜೈಪುರ್: ವಿಚ್ಛೇದಿತ ಪತ್ನಿಗೆ ನೀಡಬೇಕಾಗಿದ್ದ ಜೀವನಾಂಶ ಪಾವತಿಸಲು ವಿಫಲನಾದ ಪತಿಗೆ ಒಂದು ಹಾಗೂ ಎರಡು ರೂಪಾಯಿ ನಾಣ್ಯಗಳಲ್ಲಿ 55 ಸಾವಿರ ರೂ. ಪಾವತಿಸಲು ಜೈಪುರ ಕೋರ್ಟ್ ಅನುಮತಿ ನೀಡಿದೆ. Read more…

ಅಪ್ರಾಪ್ತರಿಗೆ ವಾಹನ ಚಾಲನೆ ಮಾಡಲು ಅವಕಾಶ ನೀಡುವ ಪೋಷಕರು ಓದಲೇಬೇಕು ಈ ಸುದ್ದಿ…!

ವಾಹನ ಚಾಲನೆ ಮಾಡಲು ನಿಗದಿತ ವಯೋಮಿತಿ ಇದೆ. 18 ವರ್ಷ ಮೇಲ್ಪಟ್ಟವರಿಗೆ ಮಾತ್ರ ವಾಹನ ಚಾಲನಾ ಪರವಾನಗಿ ಪತ್ರ ನೀಡಲಾಗುತ್ತದೆ. ಇದರ ಮಧ್ಯೆಯೂ ಹಲವು ಪೋಷಕರು ತಮ್ಮ ಅಪ್ರಾಪ್ತ Read more…

ಗರ್ಭಿಣಿಯಾದ ಅಪ್ರಾಪ್ತ ಬಾಲಕಿ; ಆರೋಪಿ ಜೊತೆ ರಾಜಿ ಮಾಡಿಕೊಳ್ಳಬಹುದೆ ಎಂದು ಪ್ರಶ್ನಿಸಿದ ಕೋರ್ಟ್‌

ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆಯೊಬ್ಬರು ಗರ್ಭಪಾತಗೊಳಿಸಲು ಅನುಮತಿ ನೀಡುವಂತೆ ಕೋರಿ ಸಲ್ಲಿಸಿದ್ದ ಮನವಿಯ ವಿಚಾರಣೆಯ ವೇಳೆ ಮನುಸ್ಮೃತಿಯನ್ನು ಓದುವಂತೆ ಸಲಹೆ ನೀಡಿದ ಎಂಟು ದಿನಗಳ ನಂತರ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ Read more…

ಧಾರವಾಡ ಪ್ರವೇಶಕ್ಕೆ ಮತ್ತೆ ಅನುಮತಿ ಕೋರಿದ ಶಾಸಕ ವಿನಯ್ ಕುಲಕರ್ಣಿ

ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷೇತ್ರದಿಂದ ಹೊರಗಿರುವ ಶಾಸಕ ವಿನಯ್ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ಮತ್ತೆ ಅನುಮತಿ ಕೋರಿದ್ದಾರೆ. ಶಾಸಕನಾಗಿ ಆಯ್ಕೆಯಾಗಿರುವ ಕಾರಣಕ್ಕೆ Read more…

ಬಂಧನಕ್ಕೊಳಗಾಗಿದ್ದ ಅಮೆರಿಕ ಮಾಜಿ ಅಧ್ಯಕ್ಷ ಟ್ರಂಪ್ ಬಿಡುಗಡೆ

ಮಿಯಾಮಿ: ಸರ್ಕಾರದ ದಾಖಲೆ ಅಕ್ರಮವಾಗಿ ಸಂಗ್ರಹಿಟ್ಟಿದ್ದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಬಿಡುಗಡೆ ಮಾಡಲಾಗಿದೆ. ಪ್ರಕರಣದ ಸಂಬಂಧ ಮಿಯಾಮಿ ನ್ಯಾಯಾಲಯ ಎದುರು ಟ್ರಂಪ್ Read more…

30 ರಹಸ್ಯ ಕಡತ ಅಕ್ರಮವಾಗಿ ಸಂಗ್ರಹಿಸಿದ್ದ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅರೆಸ್ಟ್

ಮಿಯಾಮಿ: ಸರ್ಕಾರದ ದಾಖಲೆಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪ್ರಕರಣದಲ್ಲಿ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಮತ್ತೆ ಬಂಧಿಸಲಾಗಿದೆ. ಪ್ರಕರಣದ ಸಂಬಂಧ ಮಿಯಾಮಿ ಕೋರ್ಟ್ ಎದುರು ಡೊನಾಲ್ಡ್ ಟ್ರಂಪ್ Read more…

BREAKING: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಸಮನ್ಸ್ ಜಾರಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ 36 ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, Read more…

ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಬಿಗ್ ಶಾಕ್: 77 ಆಸ್ತಿಗಳ ಜಪ್ತಿಗೆ ಆದೇಶ

ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಆಸ್ತಿ ಜಪ್ತಿಗೆ ಸಿಬಿಐ ಕೋರ್ಟ್ ಆದೇಶ ನೀಡಿದೆ. ಜನಾರ್ದನ ರೆಡ್ಡಿ ಮತ್ತು ಪತ್ನಿ ಲಕ್ಷ್ಮಿ ಅರುಣಾ ಅವರ ಆಸ್ತಿ ಜಪ್ತಿ Read more…

BREAKING NEWS: 32 ವರ್ಷಗಳ ಹಿಂದಿನ ಕೇಸ್ ನಲ್ಲಿ ಮಾಫಿಯಾ ಡಾನ್ ಮುಕ್ತಾರ್ ಅನ್ಸಾರಿಗೆ ಜೈಲು

32 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣದಲ್ಲಿ ಮಾಫಿಯಾ ಡಾನ್ ಮುಕ್ತಾರ್ ಅನ್ಸಾರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಸುದೀರ್ಘ ವಿಚಾರಣೆ ಬಳಿಕ ಈ ಪ್ರಕರಣದ ತೀರ್ಪು ಇಂದು ಹೊರ Read more…

‘ಒಳ್ಳೆ ಫಿಗರ್’ ಎನ್ನುವುದು ಲೈಂಗಿಕ ಕಿರುಕುಳ; ಸೆಷನ್ಸ್ ಕೋರ್ಟ್ ಮಹತ್ವದ ಅಭಿಪ್ರಾಯ

ಮಹಿಳಾ ಸಹೋದ್ಯೋಗಿಗಳಿಗೆ ‘ನೀನು ಒಳ್ಳೆಯ ಫಿಗರ್, ತುಂಬಾ ಚೆನ್ನಾಗಿ ಬಾಡಿ ಮೇಂಟೇನ್ ಮಾಡಿದ್ದೀಯಾ, ನಮ್ಮೊಂದಿಗೆ ಹೊರಗೆ ಬರುತ್ತೀಯಾ’ ಎಂದು ಕರೆಯುವುದು ಲೈಂಗಿಕ ಕಿರುಕುಳಕ್ಕೆ ಸಮ ಎಂದು ಮುಂಬೈ ಸೆಶನ್ಸ್ Read more…

ಸರಿಯಾಗಿ ಚಿಕಿತ್ಸೆ ನೀಡದೇ ರೋಗಿ ಸಾವು: ಆಸ್ಪತ್ರೆಗೆ ಭಾರಿ ದಂಡ

ಧಾರವಾಡ: ವೈದ್ಯಕೀಯ ಸೇವಾ ನ್ಯೂನತೆ ಎಸಗಿದ್ದಕ್ಕೆ ಪರಿಹಾರ ಕೊಡಲು ಆಸ್ಪತ್ರೆಗೆ ಕಾಯಂ ಜನತಾ ನ್ಯಾಯಾಲಯದ ಆದೇಶಿಸಿದೆ. ಚಂದ್ರಕಾಂತ ಬಿ. ಮಟ್ಟಿ ಹಾಗೂ ಕವಿತಾ ಚಂದ್ರಕಾಂತ ಮಟ್ಟಿ ಇವರು ಗದಗದ Read more…

ಪತಿಗಿಂತ ಪತ್ನಿಗೆ ಹೆಚ್ಚು ಸಂಪಾದನೆಯಿದ್ದರೆ ಜೀವನಾಂಶವಿಲ್ಲ; ವಿಚಾರಣಾ ನ್ಯಾಯಾಲಯದ ಆದೇಶ ಎತ್ತಿ ಹಿಡಿದ ಸೆಷನ್ಸ್ ಕೋರ್ಟ್

ತನ್ನ ಪತಿಗಿಂತ ಪತ್ನಿಗೆ ಹೆಚ್ಚು ಸಂಪಾದನೆ ಇದ್ದರೆ ಅಂತಹ ಪ್ರಕರಣಗಳಲ್ಲಿ ವಿಚ್ಛೇದಿತ ಪತ್ನಿಗೆ ಜೀವನಾಂಶ ನೀಡುವ ಅಗತ್ಯವಿಲ್ಲ ಎಂದು ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನು ಮುಂಬೈ ಸೆಷನ್ಸ್ ಕೋರ್ಟ್ Read more…

ಕೋವಿಡ್ ವಿಮೆ ಹಣ ನಿರಾಕರಿಸಿದ ಕಂಪನಿಗೆ ದಂಡ: ಗ್ರಾಹಕನಿಗೆ 2.50 ಲಕ್ಷ ರೂ ಬಡ್ಡಿ ಸಮೇತ ನೀಡಲು ಆದೇಶ

ಬಾಗಲಕೋಟೆ: ತಾಂತ್ರಿಕ ಕಾರಣ ನೀಡಿ ವಿಮೆ ಹಣ ಪಾವತಿಸಲು ನಿರಾಕರಿಸಿದ ವಿಮಾ ಕಂಪನಿಗೆ ಜಿಲ್ಲಾ ಗ್ರಾಹಕರ ಆಯೋಗ ದಂಡ ವಿಧಿಸಿದೆ. ಪವನಕುಮಾರ ಭಜಂತ್ರಿ ಅವರು ಸ್ಟಾರ್ ಹೆಲ್ತ್ ಇನ್ಶೂರೆನ್ಸ್ Read more…

BIG BREAKING: ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ‘ಜಾಮೀನು’

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದೆಹಲಿ ಆಮ್ ಆದ್ಮಿ ಪಕ್ಷದ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಲಾಗಿದೆ. ತೀವ್ರ ಅನಾರೋಗ್ಯದಿಂದ Read more…

ಬಹಿರಂಗ ವೇಶ್ಯಾವಾಟಿಕೆ ಮಾತ್ರ ಅಪರಾಧ; ಮನೆಯಲ್ಲಿ ದಂಧೆ ನಡೆಸಿದ್ದ ಮಹಿಳೆಗೆ ನ್ಯಾಯಾಲಯದಿಂದ ‘ರಿಲೀಫ್’

ತನ್ನ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸಿದ್ದ ಮಹಿಳೆಯೊಬ್ಬಳಿಗೆ ಒಂದು ವರ್ಷದ ಗೃಹ ಬಂಧನ ವಿಧಿಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು ರದ್ದು ಮಾಡಿರುವ ಸೆಷನ್ಸ್ ನ್ಯಾಯಾಲಯ, ಬಹಿರಂಗ ವೇಶ್ಯಾವಾಟಿಕೆ ಮಾತ್ರ ಅಪರಾಧ Read more…

ಮಾಡದ ತಪ್ಪಿಗೆ 20 ವರ್ಷ ಜೈಲಿಗೆ ಹೋಗಿ ಬಂದ ನತದೃಷ್ಟ

ಏನೂ ತಪ್ಪು ಮಾಡದೇ ಇದ್ದರೂ ಸಹ ಜೈಲಿನಲ್ಲಿ 20 ವರ್ಷ ಶಿಕ್ಷೆ ಅನುಭವಿಸಿದ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರು ಕೊನೆಗೂ ಜೈಲಿನಿಂದ ಹೊರಬಂದಿದ್ದಾರೆ. ಅಬ್ದುಲ್ಲಾಹ್ ಅಯೋಬ್ ಹೆಸರಿನ ಈ ವ್ಯಕ್ತಿಯನ್ನು Read more…

ಹಳೆ ದ್ವೇಷದಿಂದ ಅಶ್ಲೀಲ ಪೋಸ್ಟ್: ಮಹಿಳೆಗೆ ಜೈಲು ಶಿಕ್ಷೆ, ದಂಡ

ಶಿವಮೊಗ್ಗ: ಹಳೆ ದ್ವೇಷದಿಂದ ಬಾಲಕಿ ಮತ್ತು ಆಕೆಯ ಕುಟುಂಬದವರ ಫೋಟೋ ಮೇಲೆ ಅಶ್ಲೀಲ ಪದಗಳನ್ನು ಬರೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಶಿವಮೊಗ್ಗದ Read more…

ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಪೋಸ್ಟ್; ಮಹಿಳೆಗೆ ಜೈಲು ಶಿಕ್ಷೆ

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪದಗಳನ್ನು ಬರೆದು ಫೋಟೋ ಸಮೇತ ಪೋಸ್ಟ್ ಹಾಕಿದ್ದ ಮಹಿಳೆಯೊಬ್ಬರಿಗೆ ಶಿವಮೊಗ್ಗ ಜಿಲ್ಲಾ ಸತ್ರ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. ಕಳೆದ ವರ್ಷ 30 ವರ್ಷದ Read more…

ಗಮನಿಸಿ: ಮತದಾನ ದಿನದಂದು ನ್ಯಾಯಾಲಯಗಳಿಗೆ ‘ರಜೆ’

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದ್ದು, ಸಾರ್ವಜನಿಕರು ಮತದಾನ ಮಾಡುವ ಸಲುವಾಗಿ ಈಗಾಗಲೇ ಸಾರ್ವತ್ರಿಕ ರಜಾ ದಿನವನ್ನು ಘೋಷಿಸಲಾಗಿದೆ. ಅಂದು ಉದ್ಯೋಗಿಗಳಿಗೆ ವೇತನ ಸಹಿತ Read more…

ಹೈಕೋರ್ಟ್ ರಿಜಿಸ್ಟ್ರಾರ್ ಹುದ್ದೆಗಳಿಗೆ ನ್ಯಾಯಾಧೀಶರ ನೇಮಕ ಸೇರಿ 224 ನ್ಯಾಯಾಧೀಶರ ವರ್ಗಾವಣೆ

ಬೆಂಗಳೂರು: 224 ನ್ಯಾಯಾಧೀಶರ ವರ್ಗಾವಣೆ ಮಾಡಲಾಗಿದ್ದು, ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್. ಭರತ್ ಕುಮಾರ್ ಈ ಕುರಿತಂತೆ ಅಧಿಸೂಚನೆ ಹೊರಡಿಸಿದ್ದಾರೆ. ಮೇ 22 ರಿಂದ ವರ್ಗಾವಣೆ ಆದೇಶ ಅನ್ವಯವಾಗಲಿದೆ. Read more…

ತಂದೆ ಆಸ್ತಿಯಲ್ಲಿ ಮಗಳಿಗೂ ಸಮಾನ ಪಾಲು; ಹೈಕೋರ್ಟ್ ಮಹತ್ವದ ಆದೇಶ

ಪ್ರಕರಣ ಒಂದರ ವಿಚಾರಣೆ ವೇಳೆ ತಂದೆ ಆಸ್ತಿ ಹಂಚಿಕೆ ಕುರಿತಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ತಂದೆ ಆಸ್ತಿಯಲ್ಲಿ ಪುತ್ರನ ಜೊತೆಗೆ ಪುತ್ರಿಯೂ ಸಹ ಸಮಾನ ಪಾಲು ಪಡೆಯಲು Read more…

ಟೋಲ್ ನಲ್ಲಿ 5 ರೂ. ಹೆಚ್ಚುವರಿ ವಸೂಲಿ: 8000 ರೂ. ಪರಿಹಾರ ನೀಡಲು ಗ್ರಾಹಕ ಕೋರ್ಟ್ ಆದೇಶ

ಬೆಂಗಳೂರು: ನಿಗದಿತ ಟೋಲ್ ದರಕ್ಕಿಂತ 5 ರೂಪಾಯಿ ಹೆಚ್ಚು ವಸೂಲಿ ಮಾಡಿದ್ದ ಹಿನ್ನೆಲೆಯಲ್ಲಿ ಗ್ರಾಹಕನಿಗೆ 8 ಸಾವಿರ ರೂಪಾಯಿ ಪರಿಹಾರ ನೀಡುವಂತೆ ಗ್ರಾಹಕ ಕೋರ್ಟ್ ಆದೇಶಿಸಿದೆ. ಬೆಂಗಳೂರು -ತುಮಕೂರು Read more…

ಬಂಧನ ಭೀತಿಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್

ಬೆಂಗಳೂರು: ಅಸ್ಸಾಂ ಯುವ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಮೇಲಿನ ದೌರ್ಜನ್ಯ, ಗೌರವಕ್ಕೆ ಧಕ್ಕೆ ತಂದ ಆರೋಪ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ Read more…

ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ ಅಧಿಕಾರಿ ಜೊತೆಗೆ ಪತ್ನಿಗೂ ಶಿಕ್ಷೆ

ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ ಅಧಿಕಾರಿ ಮತ್ತು ಆತನ ಪತ್ನಿಗೆ ಶಿಕ್ಷೆ ವಿಧಿಸಲಾಗಿದೆ. ತೋಟಗಾರಿಕೆ ಇಲಾಖೆಯ ಉಪ ಅಧೀಕ್ಷಕ ಅಧಿಕಾರಿಗೆ ಸಿಬಿಐ ಭ್ರಷ್ಟಾಚಾರ ನಿಗ್ರಹದಳ ಸಲ್ಲಿಸಿದ ಕೇಸ್ Read more…

SHOCKING NEWS: ಶಿಕ್ಷೆಯ ಅವಧಿ ಮುಗಿದರೂ ದಂಡ ಕಟ್ಟಲಾಗದೆ ಜೈಲಿನಲ್ಲಿದ್ದಾರೆ 678 ಮಂದಿ ಕೈದಿಗಳು….!

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ವರದಿಯಲ್ಲಿ ಆಘಾತಕಾರಿ ಮಾಹಿತಿಯೊಂದು ಬಹಿರಂಗವಾಗಿದ್ದು, ಶಿಕ್ಷೆಯ ಅವಧಿ ಮುಗಿದರೂ ಸಹ ದಂಡ ಪಾವತಿಸಲು ಸಾಧ್ಯವಾಗದೆ 678 ಮಂದಿ ಕೈದಿಗಳು ಇನ್ನೂ ಜೈಲಿನಲ್ಲಿಯೇ ಇದ್ದಾರೆನ್ನಲಾಗಿದೆ. Read more…

ಕಡೂರು ಜೆಡಿಎಸ್ ಅಭ್ಯರ್ಥಿ ವೈ.ಎಸ್.ವಿ. ದತ್ತಗೆ ಸಂಕಷ್ಟ: ಜಾಮೀನು ರಹಿತ ವಾರಂಟ್ ಜಾರಿ

ಬೆಂಗಳೂರು: ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಾಜಿ ಶಾಸಕ ವೈ.ಎಸ್.ವಿ. ದತ್ತ ಅವರಿಗೆ ಸಂಕಷ್ಟ ಎದುರಾಗಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಜಾಮೀನು ರಹಿತ ವಾರಂಟ್ ಜಾರಿ ಮಾಡಲಾಗಿದೆ. ಚೆಕ್ Read more…

BREAKING: ಲಂಚ ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪಗೆ ಬೇಲ್

ಲಂಚ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಪಾಲಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಜಾಮೀನು ದೊರೆತಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು Read more…

ಏ. 15 ರಂದು ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಭವಿಷ್ಯ ನಿರ್ಧಾರ

ಬೆಂಗಳೂರು: ಕೆ.ಎಸ್.ಡಿ.ಎಲ್. ಟೆಂಡರ್ ಗಾಗಿ ಲಂಚ ಪಡೆದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ ದಾವಣಗೆರೆ ಜಿಲ್ಲೆ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಅರ್ಜಿ ವಿಚಾರಣೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...