alex Certify COVID-19 | Kannada Dunia | Kannada News | Karnataka News | India News - Part 42
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರೀ ವಿದ್ಯುತ್‌ ಬಿಲ್ ಬಂದಿರುವುದಕ್ಕೆ ನೆಟ್ಟಿಗರ ವ್ಯಂಗ್ಯ

ಮೂರು ತಿಂಗಳ ಲಾಕ್‌ಡೌನ್ ಅವಧಿಯಲ್ಲಿ ತಮಗೆ ಬಂದ ವಿದ್ಯುತ್ ಬಿಲ್ ‌ಅನ್ನು ನಟಿ ತಾಪ್ಸಿ ಪನ್ನು ತೋರಿಸಿದ್ದು, 57,000 ರೂ.ಗಳಷ್ಟಿರುವ ಈ ಬಿಲ್‌ ಕಂಡು ತಾವು ದಂಗಾಗಿರುವುದಾಗಿ ತಿಳಿಸಿದ್ದಾರೆ. Read more…

ಸಾಮಾಜಿಕ ಅಂತರದ ಜಾಗೃತಿ ಮೂಡಿಸಲು ಅಸ್ಸಾಂ ರೈಫಲ್ಸ್‌ನಿಂದ ವಿನೂತನ ಅಭಿಯಾನ

ಕೋವಿಡ್-19 ಸೋಂಕು ಹಬ್ಬುವುದನ್ನು ತಪ್ಪಿಸಲು ಸಾಮಾಜಿಕ ಅಂತರದ ಮಹತ್ವ ತಿಳಿಸುತ್ತಿರುವ ಅಸ್ಸಾಂ ರೈಫಲ್ಸ್‌ ಈಶಾನ್ಯ ರಾಜ್ಯವಾದ ಮಿಝೋರಾಂನಲ್ಲಿ ವಿಶೇಷವಾದ ಅಭಿಯಾನಕ್ಕೆ ಮುಂದಾಗಿದೆ. ಕೇಂದ್ರ ಸಶಸ್ತ್ರ ಮೀಸಲು ಪೊಲೀಸ್ ಪಡೆಗಳ Read more…

ಕೋವಿಡ್-19 ಸಂತ್ರಸ್ತರಿಗೆ ಡ್ರೋನ್‌ ಮೂಲಕ ವಿಶಿಷ್ಟ ರೀತಿಯಲ್ಲಿ ಶ್ರದ್ಧಾಂಜಲಿ

ಚೀನಾದ ನಿರ್ಲಕ್ಷ್ಯದಿಂದ ಜಗತ್ತಿನೆಲ್ಲೆಡೆ ಮರಣ ಮೃದಂಗ ಬಾರಿಸುತ್ತಾ ಸಾಗಿರುವ ಕೋವಿಡ್-19 ವೈರಾಣುಗಳು ಕಳೆದ ಮೂರೂವರೆ ತಿಂಗಳುಗಳಿಂದ ಎಲ್ಲೆಡೆ ಭೀತಿಯ ವಾತಾವರಣ ಸೃಷ್ಟಿ ಮಾಡಿವೆ. ಜಗತ್ತಿನಾದ್ಯಂತ ಸೋಂಕಿಗೆ ಬಲಿಯಾದವರ ಸಂಖ್ಯೆ Read more…

ಕೊರೋನಾ ತಡೆಗೆ ನಮ್ಮಲ್ಲೇ ಸಿಕ್ತು ಸಂಜೀವಿನಿ…! ದೇಶದ ಮೊದಲ ಕೊರೋನಾ ಲಸಿಕೆ ʼಕೊವ್ಯಾಕ್ಸಿನ್ʼ ಗೆ ಅನುಮೋದನೆ

ಹೈದರಾಬಾದ್: ಕೊರೊನಾ ವಿರುದ್ಧ ಭಾರತದ ಮೊದಲ ಲಸಿಕೆ ಕೊವ್ಯಾಕ್ಸಿನ್ ಮಾನವ ಕ್ಲಿನಿಕಲ್ ಪ್ರಯೋಗಕ್ಕೆ ಡ್ರಗ್ ಕಂಟ್ರೋಲರ್ ಜನರಲ್ ಅಫ್ ಇಂಡಿಯಾ(ಡಿಸಿಜಿಐ) ಅನುಮತಿ ನೀಡಿದೆ. ಹೈದರಾಬಾದ್ ಮೂಲದ ಲಸಿಕೆ ತಯಾರಕ Read more…

ಆಸ್ಪತ್ರೆ ಸೇರಿದ 91 ದಿನಗಳ ನಂತರ ನಡೆದಿದೆ ಪವಾಡ…!

ಬ್ರಿಟನ್‌‌ನ ಕೋವಿಡ್‌-19 ಇತಿಹಾಸದಲ್ಲೇ ಅತ್ಯಂತ ಹೆಚ್ಚು ಅವಧಿ ಆಸ್ಪತ್ರೆಯಲ್ಲಿ ಕಾಲ ಕಳೆದ ಸೋಂಕಿತರೊಬ್ಬರು, 95 ದಿನಗಳ ಹೋರಾಟದ ಬಳಿಕ ಕೊನೆಗೂ ಚೇತರಿಸಿಕೊಂಡು ತಮ್ಮ ಕುಟುಂಬಸ್ಥರನ್ನು ಮತ್ತೆ ಕೂಡಿಕೊಂಡಿದ್ದಾರೆ. ಕೀತ್‌ Read more…

ಕಣ್ಣಂಚನ್ನು ತೇವಗೊಳಿಸುತ್ತೆ ಸಾಯುವ ಮುನ್ನ ಕೊರೊನಾ ಸೋಂಕಿತ ಕಳಿಸಿದ ʼಸಂದೇಶʼ

34 ವರ್ಷದ ಕೊರೊನಾ ಪೀಡಿತನೊಬ್ಬ ತಾನು ಸಾಯುವ ಮುನ್ನ ಕಳಿಸಿದ ಸಂದೇಶ ಈಗ ಜಾಲತಾಣದಲ್ಲಿ ವೈರಲ್ ಆಗಿದ್ದು, ಅದನ್ನು ವೀಕ್ಷಿಸಿದ ಪ್ರತಿಯೊಬ್ಬರು ಒಂದು ಕ್ಷಣ ಭಾವುಕರಾಗಿಬಿಡುತ್ತಾರೆ. ಹೈದ್ರಾಬಾದ್ ನಗರದ ಸರ್ಕಾರಿ Read more…

ಕೈ – ಕಾಲುಗಳಿಲ್ಲದ ಮಗುವಿಗೆ ಜನ್ಮವಿತ್ತ ಮಹಿಳೆ…!

ಮಧ್ಯ ಪ್ರದೇಶದಲ್ಲಿ 28 ವರ್ಷದ ಮಹಿಳೆಯೊಬ್ಬರು ಕೈ-ಕಾಲುಗಳಿಲ್ಲದ ಮಗುವಿಗೆ ಜನ್ಮವಿತ್ತಿದ್ದಾರೆ. ಜೆನೆಟಿಕ್ ಸಮಸ್ಯೆಯ ಅಪರೂಪದ ನಿದರ್ಶನ ಇದಾಗಿದೆ. ಈ ಮಗುವು ಇಲ್ಲಿನ ವಿಧಿಶಾ ಜಿಲ್ಲೆಯ ಸಿರೋಂಜಿ ತಾಲ್ಲೂಕಿನ ಸಕಾ Read more…

ಸತತ 64 ದಿನ ಹಾಡಿ ಸಂಕಷ್ಟದಲ್ಲಿರುವ ಸಹೋದ್ಯೋಗಿಗಳ ನೆರವಿಗೆ ನಿಂತ ಗಾಯಕ

ದೇಶಾದ್ಯಂತ ಕೋವಿಡ್-19 ಸಂಕಷ್ಟ ಇರುವ ಈ ಸಂದರ್ಭದಲ್ಲಿ ದಿನನಿತ್ಯದ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಅನೇಕರು ಒದ್ದಾಡುತ್ತಿದ್ದಾರೆ. ಇಂಥವರ ನೆರವಿಗೆ ಬಂದಿರುವ ಚೆನ್ನೈ ಮೂಲದ ಹಿನ್ನೆಲೆ ಗಾಯಕರೊಬ್ಬರು ಸತತ 64 ದಿನಗಳಿಂದ Read more…

ಸ್ಕಿಪ್ಪಿಂಗ್ ಮೂಲಕ ಹಣ ಸಂಗ್ರಹಿಸಿದ್ದಾರೆ 73 ರ ವೃದ್ಧ

ಲಂಡನ್: 73 ವರ್ಷದ ವೃದ್ಧರೊಬ್ಬರ ಕ್ರೀಡಾ ಮನೋಭಾವವನ್ನು ಮೆಚ್ಚಲೇಬೇಕು. ಈ ಇಳಿವಯಸ್ಸಿನಲ್ಲಿ ಕೋವಿಡ್ 19 ವಿರುದ್ಧ ಹೋರಾಟಕ್ಕೆ ಕೈಜೋಡಿಸಿ, ಹಣ ಸಂಗ್ರಹ ಮಾಡುತ್ತಿದ್ದಾರೆ. ಅದೂ ಸ್ಕಿಪ್ಪಿಂಗ್ ಮಾಡುವ ಮೂಲಕ Read more…

ಕೊರೊನಾ ‘ವಿಮೆ’ ಕುರಿತು ಸಾರ್ವಜನಿಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರವು ಕೋವಿಡ್ ಗೆ ಸಂಬಂಧ ಪಟ್ಟಂತೆ ನಿರ್ದಿಷ್ಟ ಯೋಜನೆಯನ್ನು ಜುಲೈ ಹತ್ತರೊಳಗೆ ಪ್ರಕಟಿಸಲು ವಿಮಾ ಕಂಪೆನಿಗಳಿಗೆ ಸೂಚಿಸಿದೆ. ಕೊರೊನಾ ಸಾಂಕ್ರಾಮಿಕ ಹರಡುತ್ತಿರುವ Read more…

ʼಮಾಸ್ಕ್ʼ ಧರಿಸದಿರಲು ವಿಚಿತ್ರ ಕಾರಣ ನೀಡ್ತಿದ್ದಾರೆ ಅಮೆರಿಕನ್ನರು

ಇಡೀ ಜಗತ್ತನ್ನೇ ತಲ್ಲಣಗೊಳಿಸಿರುವ ಕೋವಿಡ್-19 ವೈರಾಣುವಿನಿಂದ ರಕ್ಷಿಸಿಕೊಳ್ಳಲು ಸಾಧ್ಯವಾದಷ್ಟು ಮಾಸ್ಕ್‌ಗಳನ್ನು ಧರಿಸಲು ಎಲ್ಲೆಡೆ ಸಾರ್ವಜನಿಕರಿಗೆ ಅಪೀಲ್ ಮಾಡಲಾಗುತ್ತಿದೆ. ಆದರೂ ಸಹ ಈ ಎಚ್ಚರಿಕೆಯನ್ನು ಗಾಳಿಗೆ ತೂರಿರುವ ಅಮೆರಿಕದ ಬಹಳಷ್ಟು Read more…

27 ನೇ ಅಂತಸ್ತಿನಿಂದ ಹಾರಿ ಸಾವಿಗೆ ಶರಣಾದ ನಿರ್ಮಾಪಕ

ಹಾಲಿವುಡ್ ನಿರ್ಮಾಪಕ, ಚಿತ್ರಕಥೆಗಾರ ಐವತ್ತೈದರ ಹರೆಯದ ಸ್ಟೀವ್ ಬಿಂಗ್ ಅವರು ಖಿನ್ನತೆಗೊಳಗಾಗಿ ತಮ್ಮ ಮನೆಯ 27ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೋವಿಡ್ -19 ಕ್ವಾರಂಟೈನ್ ನಿಂದ ಅವರು Read more…

ಸಾಮಾಜಿಕ ಅಂತರದ ಮಹತ್ವ ತಿಳಿಸಲು ಮುಂಬೈ ಪೊಲೀಸರ ವಡಾ – ಪಾವ್ ಐಡಿಯಾ

ಕೋವಿಡ್-19ನಿಂದ ರಕ್ಷಿಸಿಕೊಳ್ಳಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್‌ ಧರಿಸುವುದು ಎಷ್ಟು ಮುಖ್ಯವೆಂದು ಸಾರ್ವಜನಿಕ ಜಾಗೃತಿ ಮೂಡಿಸಲು ಅನೇಕ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಬಹಳ ಕ್ರಿಯಾಶೀಲ ಐಡಿಯಾಗಳ ಮೂಲಕ ತನ್ನ Read more…

ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಮಗನ ಬರ್ತಡೇ ಪಾರ್ಟಿ ಮಾಡಿ 17 ಮಂದಿಗೆ ಸೋಂಕು ಹಚ್ಚಿದ ಮಹಿಳೆ…!

ಕ್ವಾರಂಟೈನ್ ನಿಯಮವನ್ನು ಉಲ್ಲಂಘಿಸಿ ತನ್ನ ಮಗನ ಬರ್ತಡೇ ಪಾರ್ಟಿ ಮಾಡಿದ ತಾಯಿ ಇದೀಗ 17 ಮಂದಿಗೆ ವೈರಸ್ ಹರಡಿಸಿ, ಆತಂಕ ಸೃಷ್ಟಿಸಿದ್ದಾರೆ. ಈ ಘಟನೆ ನಡೆದಿರುವುದು ಒಡಿಶಾದಲ್ಲಿ. ಜೂನ್ Read more…

ಹೇಗಿದೆ ಗೊತ್ತಾ ಈ ಸೂಪರ್‌ ಕೂಲ್ ಶೀಲ್ಡ್‌ಗಳು…?

ಕೊರೋನಾ ವೈರಸ್‌ ಸಾಂಕ್ರಮಿಕದ ಇಂದಿನ ಕಾಲಮಾನದಲ್ಲಿ ಮುಖದ ಮಾಸ್ಕ್‌ಗಳು ಹಾಗೂ ಶೀಲ್ಡ್‌ಗಳು ಮುಂಚೂಣಿ ಆರೋಗ್ಯ ಕಾರ್ಯಕರ್ತರಿಂದ ಹಿಡಿದು ಸಾಮಾನ್ಯ ಜನರವರೆಗೂ ಎಲ್ಲರಿಗೂ ಬಹಳ ಅಗತ್ಯವಾಗಿಬಿಟ್ಟಿದೆ. ಇದೀಗ ಈ ಮುಖದ Read more…

‘ಕ್ವಾರಂಟೈನ್’ ನಲ್ಲಿ ಬೋರಾದ ಈ ವಲಸಿಗರು ಮಾಡಿದ್ದೇನು ಗೊತ್ತಾ…?

ಹೈದರಾಬಾದ್‌ನಿಂದ ಮರಳಿದ್ದ ಮೂವರು ವಲಸೆ ಕಾರ್ಮಿಕರನ್ನು ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ ನರೈನ್‌ಪುರ ಎಂಬ ಊರಿನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಸುಮ್ಮನೇ ಬರೀ ಉಂಡು-ಮಲಗಿ ಕಾಲ ಕಳೆದು ಬೋರಾದಾಗ ಈ Read more…

ಇನ್ಸ್ಟಾಗ್ರಾಮ್ ಮೂಲಕ ಮುಂಬೈ ಪೊಲೀಸರಿಂದ ಜನಜಾಗೃತಿ

ಜಗತ್ತಿನಾದ್ಯಂತ ನಾವೆಲ್ ಕೊರೋನಾ ವೈರಸ್ ಮಾರಣಹೋಮ ಎಗ್ಗಿಲ್ಲದೇ ಸಾಗುತ್ತಿದ್ದು, ಇದಕ್ಕೆ ಇನ್ನೂ ಮದ್ದು ಕಂಡುಹಿಡಿಯದ ಕಾರಣ ಸಾಮಾಜಿಕ ಅಂತರವೊಂದೇ ಈಗಿರುವ ಏಕೈಕ ಮಾರ್ಗವಾಗಿದೆ. ಈ ಬಗ್ಗೆ ಜನರಲ್ಲಿ ಜಾಗೃತಿ Read more…

ಕೊರೊನಾ ಮಧ್ಯೆಯೂ ಧೃತಿಗೆಡದೆ ಕರ್ತವ್ಯಕ್ಕೆ ಹಾಜರಾದ ಮಹಿಳಾ ಲೋಕೋಪೈಲಟ್

ಅತ್ಯಗತ್ಯ ಸೇವೆಗಳು ಹಾಗೂ ವಸ್ತುಗಳನ್ನು ಪೂರೈಕೆ ಮಾಡುವ ಮಂದಿಯ ಸಂಚಾರಕ್ಕೆ ಅನುವಾಗಲು ಮುಂಬೈ ಉಪನಗರ ರೈಲ್ವೇ ಸೇವೆಗಳು ಮುಂದಾಗಿವೆ. ಇದೇ ವೇಳೆ, ಈ ಉಪನಗರ ರೈಲೊಂದನ್ನು ಮಹಿಳಾ ಲೋಕೋಪೈಲಟ್‌ Read more…

ಹಾರರ್‌ ಮಾಸ್ಕ್‌ ಗಳಿಗೀಗ ಫುಲ್‌ ಡಿಮ್ಯಾಂಡ್…!

ನಾವೆಲ್ ಕೊರೋನಾ ವೈರಸ್‌ ಹಾವಳಿಯಿಂದಾಗಿ ಜಗತ್ತಿನಾದ್ಯಂತ ಜನಸಾಮಾನ್ಯರ ದಿನನಿತ್ಯದ ಅತ್ಯಗತ್ಯ ವಸ್ತುಗಳಲ್ಲಿ ಮಾಸ್ಕ್‌ಗಳೂ ಸಹ ಸೇರಿಕೊಂಡಿವೆ. ಇದೀಗ ಈ ಮಾಸ್ಕ್‌ಗಳಲ್ಲೇ ಥರಾವರಿ ವಿನ್ಯಾಸಗಳು ಬಂದಿದ್ದು, ಅವೂ ಸಹ ಫ್ಯಾಶನಬಲ್ Read more…

ನವದಂಪತಿಗೆ ವರದಾನವಾಯ್ತು ಲಾಕ್‌ ಡೌನ್…!

ಕೊರೋನಾ ವೈರಸ್‌ ಲಾಕ್ ‌ಡೌನ್‌ನಿಂದ ಇಂಡೋನೇಷ್ಯಾದ ಹಳ್ಳಿಯೊಂದರಲ್ಲಿ ಸಿಲುಕಿರುವ ಬ್ರಿಟನ್‌ನ ಜೋಡಿಯೊಂದು ಇಲ್ಲಿನ ದಟ್ಟಡವಿಗಳ ನಡುವೆ ಸಖತ್‌ ಎಂಜಾಯ್ ಮಾಡಿಕೊಂಡು ಕಾಲ ಕಳೆಯುತ್ತಿವೆ. ಜೆಫ್ ಯಿಪ್ (37) ಹಾಗೂ Read more…

ಎಲ್ಲರ ಗಮನ ಸೆಳೆಯುತ್ತಿದೆ ಈ ಫೇಸ್ ಮಾಸ್ಕ್….!‌

ಸದ್ಯದ ಮಟ್ಟಿಗೆ ಜಗತ್ತಿನಲ್ಲಿ ಅತ್ಯಂತ ಹೆಚ್ಚು ಬೇಡಿಕೆಯಲ್ಲಿರುವ ವಸ್ತು ಎಂದರೆ ಅದು ಮುಖದ ಮಾಸ್ಕ್‌. ಬಹುತೇಕ ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಮನೆಯಿಂದ ಹೊರಹೋಗುವ ಮುನ್ನ ತಪ್ಪದೇ ಮಾಸ್ಕ್ ಧರಿಸುವಂತೆ Read more…

ಕೊರೊನಾ ಎಫೆಕ್ಟ್: ಫುಡ್ ಡೆಲಿವರಿ ಬಾಯ್ ಆದ ಪೈಲೆಟ್…..!

ಕೋವಿಡ್-19 ಎಂಬುದು ಅದೆಷ್ಟು ಜನರ ಬದುಕನ್ನು ನಾಶ ಮಾಡಿದೆ ಎಂದು ಹೇಳಲು ಸಾಧ್ಯವಿಲ್ಲ. ಇರುವ ಕಮಿಟ್ಮೆಂಟ್ ಹೋಗಲಿ, ಆ ದಿನದ ಊಟಕ್ಕೆ ದುಡ್ಡಾದರೆ ಸಾಕು ಎನ್ನಿಸುವಷ್ಟರ ಮಟ್ಟಿಗೆ ಹಲವರ Read more…

ʼಶ್ರಮಿಕ್ʼ ರೈಲಿನಲ್ಲಿದ್ದ ಮಗುವಿಗೆ ಹಾಲು ತರಲು ಕರ್ತವ್ಯದ ಮಧ್ಯೆಯೇ ಮನೆಗೋಡಿದ ಮಹಿಳಾ ಪೊಲೀಸ್

ಶ್ರಮಿಕ್ ಸ್ಪೆಷಲ್ ರೈಲಿನಲ್ಲಿ ಚಲಿಸುತ್ತಿದ್ದ ತಾಯಿಯೊಬ್ಬರ ಸಂಕಷ್ಟವನ್ನು ಕಂಡ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ತೋರಿದ ಮಾನವೀಯತೆಯು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿದೆ. ಮೆಹರುನ್ನಿಸಾ ಹೆಸರಿನ ಈ ಮಹಿಳೆ Read more…

ಕೆಲಸವಿಲ್ಲದೆ ಬೈಕ್‌ ನಲ್ಲಿ ಫುಡ್‌ ಡೆಲಿವರಿ ಮಾಡುತ್ತಿದ್ದಾನೆ ಈ ಪೈಲಟ್…!

ಕೋವಿಡ್-19 ಲಾಕ್‌ ಡೌನ್ ಕಾರಣದಿಂದಾಗಿ ವಿಮಾನಯಾನ ಸ್ಥಗಿತಗೊಂಡಿದ್ದು, ಈ ಕ್ಷೇತ್ರದಲ್ಲಿ ಕೆಲಸ ಮಾಡುವ ಅನೇಕ ಮಂದಿಗೆ ಗಂಭೀರವಾದ ಆರ್ಥಿಕ ಸವಾಲುಗಳು ಬಂದೆರಗಿವೆ. ಥಾಯ್ಲೆಂಡ್‌‌ನ ಸಹ ಪೈಲಟ್ ನಕಾರಿನ್ ಇಂಟಾ Read more…

ಕೊರೊನಾ ಕಾಲದಲ್ಲಿ ವಿಮಾನ ಪ್ರಯಾಣವೇ ಸುರಕ್ಷಿತ…!

ಕೋವಿಡ್ 19 ಸಂದರ್ಭದಲ್ಲಿ ವಿಮಾನ ಪ್ರಯಾಣ ಅಪಾಯಕಾರಿ ಎಂಬ ಮಾತುಗಳು ಕೇಳಿ ಬಂದಿದ್ದವು. ಎಲ್ಲ ವಿಮಾನ ಸಂಚಾರ ನಿಲ್ಲಿಸಲಾಗಿತ್ತು. ಆದರೆ ಇತರ ಎಲ್ಲಾ ಪ್ರಯಾಣ ಮಾದರಿಗಿಂತ ವಿಮಾನ ಪ್ರಯಾಣವೇ Read more…

ಕೋವಿಡ್ -19 ಅನ್ನು ಕೊಲ್ಲುತ್ತಂತೆ ಈ ಮಾಸ್ಕ್….!

ಕೋವಿಡ್ 19 ಆರಂಭವಾದ ಬಳಿಕ ಅದನ್ನು ಹತ್ತಿಕ್ಕಲು ವಿವಿಧ ತಂತ್ರಜ್ಞಾನ ಆಧಾರಿತ ಉಪಕರಣಗಳು ಮಾರುಕಟ್ಟೆಗೆ ಬಂದಿದೆ. ಇದೀಗ ಕೊಯಮತ್ತೂರು ಮೂಲದ ಟೆಕ್ಸ್ ಟೈಲ್ ಕಂಪನಿ ಶಿವ ಟೆಕ್ಸಿಯಾರ್ನ್ ಲಿಮಿಟೆಡ್ Read more…

ಅಂತ್ಯ ಸಂಸ್ಕಾರದ ಬಳಿಕ ಬಂತು ಬದುಕಿರುವ ಸುದ್ದಿ…!

ಕೋವಿಡ್ 19ನಿಂದ ಮೃತರಾದರು ಎಂದು ಘೋಷಿಸಲ್ಪಟ್ಟಿದ್ದ ಮಹಿಳೆ, ಕೆಲ ದಿನಗಳ ಬಳಿಕ ಆಸ್ಪತ್ರೆಯಲ್ಲಿ ಎಚ್ಚರಗೊಂಡು ತಬ್ಬಿಬ್ಬು ಮಾಡಿದ್ದಾರೆ. ಈಕ್ವೆಡೋರನ್ 74 ವರ್ಷದ ಅಲ್ಬಾ ಮಾರುರಿ ಎಂಬುವರು ಉಸಿರಾಟದ ತೊಂದರೆ Read more…

ಸೋನು ಪೋಸ್ಟರ್‌ ಹಾಕಿದ ವಲಸೆ ಕಾರ್ಮಿಕರು ಹೇಳಿದ್ದೇನು…?

ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ವಲಸೆ ಕಾರ್ಮಿಕರು ಮರಳಿ ತಂತಮ್ಮ ಊರುಗಳಿಗೆ ತೆರಳಲು ನೆರವಿಗೆ ಬರುತ್ತಿರುವ ಬಾಲಿವುಡ್ ನಟ ಸೋನು ಸೂದ್ ರಿಯಲ್ ಲೈಫ್ ಹೀರೊ ಆಗಿದ್ದಾರೆ. ಅವರ ಈ Read more…

5000ಕ್ಕೂ ಹೆಚ್ಚು ಕೋವಿಡ್-19 ಮೃತರ ಚಿತ್ರಗಳನ್ನು ಹಾಕಿದ ಪೆರು ಚರ್ಚ್

ಕೋವಿಡ್-19 ಸಾಂಕ್ರಾಮಿಕಕ್ಕೆ ಬಲಿಯಾದ 5000ಕ್ಕೂ ಹೆಚ್ಚು ಮಂದಿಯ ಫೋಟೋಗಳನ್ನು ಪೆರುವಿನ ಚರ್ಚ್‌ವೊಂದರಲ್ಲಿ ಅಲ್ಲಿನ ಆರ್ಚ್‌ಬಿಷಪ್ ಗೋಡೆಗಳ ಮೇಲೆ ನೇತು ಹಾಕಿದ್ದಾರೆ. 3.2 ಕೋಟಿ ಜನಸಂಖ್ಯೆಯ ಈ ದೇಶದಲ್ಲಿ ಕೋವಿಡ್-19 Read more…

ಕೊಳವೆ ಮೂಲಕ ಬರುತ್ತೆ ಮದ್ಯದ ಬಾಟಲ್…!

ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಾದ ತುರ್ತಿನ ಈ ಸಂದರ್ಭದಲ್ಲಿ ಬ್ಯುಸಿನೆಸ್ ನಡೆಸುವವರು ತಂತಮ್ಮ ಗ್ರಾಹಕರಿಗೆ ಸೇವೆ ಹಾಗೂ ಸರಕುಗಳನ್ನು ಪೂರೈಸುವ ವೇಳೆ ಸಾಧ್ಯವಾದಷ್ಟು ಹೊಸ ರೀತಿಯ ಆವಿಷ್ಕಾರೀ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...