alex Certify COVID case | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಓಣಂ ಸಂದರ್ಭದ ಬೆನ್ನಲ್ಲೇ ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆ….!

ಓಣಂ ಸಂಭ್ರಮಾಚರಣೆಯ ನಡುವೆಯೇ ಕೇರಳದಲ್ಲಿ ಕೊರೊನಾ ದಿನನಿತ್ಯ ಪ್ರಕರಣದ ಸಂಖ್ಯೆಯಲ್ಲಿ 30 ಪ್ರತಿಶತ ಏರಿಕೆ ಕಂಡಿದ್ದು ಕಳೆದ 24 ಗಂಟೆಗಳಲ್ಲಿ 31 ಸಾವಿರಕ್ಕೂ ಅಧಿಕ ಪ್ರಕರಣ ವರದಿಯಾಗಿದೆ. ಅಲ್ಲದೇ Read more…

BIG NEWS: ಟಫ್ ರೂಲ್ಸ್ ಸುಳಿವು ನೀಡಿದ ಸಿಎಂ ಬೊಮ್ಮಾಯಿ; ಆ.15ರ ಬಳಿಕ ಜಾರಿಯಾಗುತ್ತಾ ಬಿಗಿ ಕ್ರಮ…?

ಉಡುಪಿ: ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಹೆಚ್ಚುತ್ತಿದ್ದು, ಚಿಕ್ಕ ಮಕ್ಕಳಲ್ಲಿ ಕೂಡ ಸೋಂಕು ವೇಗವಾಗಿ ಹರಡುತ್ತಿರುವುದರಿಂದ ಸೋಂಕು ನಿಯಂತ್ರಣಕ್ಕೆ ಆಗಸ್ಟ್ 15ರ ಬಳಿಕ ಟಫ್ ರೂಲ್ಸ್ ಜಾರಿಗೆ ತರುವ Read more…

BIG NEWS: ರಾಜಧಾನಿಯಲ್ಲಿ ಹೆಚ್ಚುತ್ತಿದೆ ಕೋವಿಡ್, ಡೆಲ್ಟಾ ಪ್ಲಸ್ ಅಟ್ಟಹಾಸ; ಮೈಕ್ರೋ ಕಂಟೈನ್ಮೆಂಟ್ ವಲಯಗಳ ಸಂಖ್ಯೆ 162ಕ್ಕೆ ಏರಿಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಮಹಾಮಾರಿ ಹೆಚ್ಚುತ್ತಿದ್ದರೆ ಇನ್ನೊಂದೆಡೆ ಡೆಡ್ಲಿ ಡೆಲ್ಟಾ ಪ್ಲಸ್ ಕೂಡ ಹೆಚ್ಚುತ್ತಿದೆ. ಬೆಂಗಳೂರಿನಲ್ಲಿ ಮತ್ತೆ ಮೂವರಲ್ಲಿ ಡೆಲ್ಟಾ ಪ್ಲಸ್ ಸೋಂಕು ದೃಢಪಟ್ಟಿದೆ. Read more…

BIG NEWS: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ಕೊರೊನಾ ಕೇಸ್; ಹೈರಿಸ್ಕ್ ರಾಜ್ಯಗಳಿಂದ ಬಂದವರಿಗೆ ಕ್ವಾರಂಟೈನ್; ಮತ್ತೆ ಜಾರಿಯಾಗುತ್ತಾ ವೀಕೆಂಡ್ ಕರ್ಫ್ಯೂ..?

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೋವಿಡ್ ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ಬಿಬಿಎಂಪಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಬಿಬಿಎಂಪಿ ವತಿಯಿಂದ 8 Read more…

BIG NEWS: ರಾಜ್ಯ ಸರ್ಕಾರದಿಂದ ಕೋವಿಡ್ ಹೊಸ ಮಾರ್ಗಸೂಚಿ ಪ್ರಕಟ; ಇಂದಿನಿಂದಲೇ ಜಾರಿಗೆ ಸೂಚನೆ

ಬೆಂಗಳೂರು: ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಪ್ರಮುಖವಾಗಿ ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರಿಗಾಗಿಯೇ Read more…

BIG NEWS: ಬೆಂಗಳೂರಿನಲ್ಲಿ ಶುರುವಾಯ್ತು 3ನೇ ಅಲೆ ಆತಂಕ; ಬಿಗಿ ಕ್ರಮಕ್ಕೆ ಮುಂದಾದ ಜಿಲ್ಲಾಡಳಿತ; ಮತ್ತೆ ಜಾರಿಯಾಗುತ್ತಾ ಲಾಕ್ ಡೌನ್….?

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಮೂರನೇ ಅಲೆ ಭೀತಿ ಆರಂಭವಾಗಿದೆ. ಕಂಟೈನ್ಮೆಂಟ್ ಝೋನ್ ಗಳ ಸಂಖ್ಯೆ 108ಕ್ಕೆ ಏರಿಕೆಯಾಗಿದ್ದು, ಅಪಾರ್ಟ್ ಮೆಂಟ್ ನಿವಾಸಿಗಳಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ. ಕೇರಳದಲ್ಲಿ Read more…

SHOCKING NEWS: ಅನ್ ಲಾಕ್ ಬೆನ್ನಲ್ಲೇ ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಕೊರೊನಾ ಸೋಂಕು; ಮತ್ತೆ ಜಾರಿಯಾಗುತ್ತಾ ಟಫ್ ರೂಲ್ಸ್….?

ಬೆಂಗಳೂರು: ಅನ್ ಲಾಕ್ ಜಾರಿ ಬಳಿಕ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಡೆಲ್ಟಾ ಪ್ಲಸ್, ಮೂರನೇ ಅಲೆ ಭೀತಿ ನಡುವೆ ಸೋಂಕಿತರ ಸಂಖ್ಯೆ Read more…

109 ಬಿಎಂಟಿಸಿ ಸಿಬ್ಬಂದಿ ಕೊರೊನಾಗೆ ಬಲಿ

ಬೆಂಗಳೂರು: ಕೊರೊನಾ ಲಾಕ್ ಡೌನ್ ಬೆನ್ನಲ್ಲೇ ಬಸ್ ಸಂಚಾರಕ್ಕೆ ಬ್ರೇಕ್, ವೇತನ ಪಾವತಿ ಇಲ್ಲದೇ ಸಂಕಷ್ಟಕ್ಕೀಡಾಗಿದ್ದ ಬಿಎಂಟಿಸಿ ಸಿಬ್ಬಂದಿಗಳನ್ನು ಕೋವಿಡ್ ಇನ್ನಿಲ್ಲದಂತೆ ಹೈರಾಣಾಗಿಸಿದೆ. ಕೊರೊನಾ ಅಟ್ಟಹಾಸಕ್ಕೆ 109 ಸಿಬ್ಬಂದಿಗಳು Read more…

BIG NEWS: 30ಕ್ಕೂ ಹೆಚ್ಚು ಶಿಕ್ಷಕರು ಕೋವಿಡ್ ಗೆ ಬಲಿ; ಇದು ಸ್ವಯಂಕೃತ ಅಪರಾಧವೆಂದ ಡಿ.ಕೆ.ಶಿ

ಬೆಂಗಳೂರು: ಉಪಚುನಾವಣಾ ಕರ್ತವ್ಯದಲ್ಲಿ ಭಾಗಿಯಾಗಿದ್ದ ಶಿಕ್ಷಕರು ಕೊರೊನಾ ಸೋಂಕಿಗೆ ಬಲಿಯಾಗಿರುವ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಈ ಘಟನೆಗೆ ಸರ್ಕಾರವೇ ನೇರ ಹೊಣೆ Read more…

BIG NEWS: ಕೇರಳದಲ್ಲೂ ಲಾಕ್ ಡೌನ್ ಘೋಷಣೆ; ಕೋವಿಡ್ ನಿಯಂತ್ರಣಕ್ಕೆ ಸಿಎಂ ಪಿಣರಾಯಿ ಸರ್ಕಾರದಿಂದ ಕಠಿಣ ಕ್ರಮ

ತಿರುವನಂತಪುರಂ: ಕೊರೊನಾ ಸೋಂಕು ನಿಯಂತ್ರಣಕ್ಕೆ ಕೇರಳ ಸರ್ಕಾರ ಲಾಕ್ ಡೌನ್ ಮೊರೆಹೋಗಿದ್ದು, ಮೇ 8ರಿಂದ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡಿ ಸಿಎಂ ಪಿಣರಾಯಿ ವಿಜಯನ್ ಆದೇಶ ಹೊರಡಿಸಿದ್ದಾರೆ. Read more…

ಇದು ಯುದ್ಧದ ಸಮಯ; ಎಲ್ಲರಿಗೂ ಬೆಡ್ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗುತ್ತಿಲ್ಲ; ಕೋವಿಡ್ ಸಂದಿಗ್ಧ ಪರಿಸ್ಥಿತಿ ಬಗ್ಗೆ ಆರೋಗ್ಯ ಸಚಿವರ ಕಳವಳ

ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಹಲವು ಬಾರಿ ಎಚ್ಚರಿಕೆ ನೀಡಿದರೂ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಕೋವಿಡ್ ಪರಿಸ್ಥಿತಿ ಕೈಮೀರಲು ರಾಜ್ಯದ ಜನರ ನಿರ್ಲಕ್ಷ್ಯವೇ ಕಾರಣ ಎಂದು ಆರೋಗ್ಯ ಸಚಿವ Read more…

ಕುಂಭಮೇಳದಲ್ಲಿ ಕೊರೊನಾ ಅಬ್ಬರ: 30 ಸಾಧುಗಳಿಗೆ ಸೋಂಕು; 1,700ಕ್ಕೂ ಹೆಚ್ಚು ಭಕ್ತರಿಗೆ ಹರಡಿದ ವೈರಸ್

ಡೆಹ್ರಾಡೂನ್: ಉತ್ತರಾಖಂಡ್ ನ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, 30 ಸಾಧುಗಳಲ್ಲಿ ಸೋಂಕು ತಗುಲಿದೆ. ಓರ್ವ ನಾಗಾಸಾಧು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. Read more…

ಲಾಕ್ ಡೌನ್, ನೈಟ್ ಕರ್ಫ್ಯೂ ವಿಚಾರ; ರಾಜ್ಯ ಸರ್ಕಾರದ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಆದರೆ ರಾಜ್ಯದಲ್ಲಿ ಯಾವುದೇ ಲಾಕ್ ಡೌನ್, ಸೆಮಿ ಲಾಕ್ ಡೌನ್ ಹಾಗೂ Read more…

ಬಿಗ್​ ನ್ಯೂಸ್​: ಭಾರತದಲ್ಲಿ 1 ಕೋಟಿ ಗಡಿಯತ್ತ ಕೊರೊನಾ ಸೋಂಕಿತರ ಸಂಖ್ಯೆ..!

ಗುರುವಾರ ಭಾರತದಲ್ಲಿ 24,010 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು ಈ ಮೂಲಕ ಭಾರತದಲ್ಲಿ ಒಟ್ಟೂ ಕೊರೊನಾ ಸೋಂಕಿತರ ಸಂಖ್ಯೆ 1 ಕೋಟಿ ಗಡಿ ತಲುಪುವತ್ತ ದಾಪುಗಾಲು ಇಡ್ತಿದೆ. ಭಾರತದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...