alex Certify Covid Positive | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಜನಪ್ರತಿನಿಧಿಗಳನ್ನು ಬಿಡದೇ ಕಾಡಿದ ಕೊರೊನಾ; ಶಾಸಕರ ಕುಟುಂಬಕ್ಕೂ ಹರಡಿದ ಕೋವಿಡ್

ಬೆಂಗಳೂರು: ರಾಜ್ಯಾದ್ಯಂತ ಕೋವಿಡ್ ಅಟ್ಟಹಾಸ ಹೆಚ್ಚುತ್ತಿದ್ದು, ಜನಪ್ರತಿನಿಧಿಗಳನ್ನು ಬೆಂಬಿಡದೇ ಕಾಡುತ್ತಿದೆ. ಸಿಎಂ ಬಸವರಾಜ್ ಬೊಮ್ಮಾಯಿ, ಅವರ ಪುತ್ರ ಹಾಗೂ ಸೊಸೆ ಕೂಡ ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ. ಇದೀಗ ಹುನಗುಂದ Read more…

BIG NEWS: ಕಾನೂನು ಸಚಿವರಿಗೂ ಕೋವಿಡ್ ಪಾಸಿಟಿವ್

ಬೆಂಗಳೂರು: ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ರಾಜಕೀಯ ನಾಯಕರನ್ನು ಬೆಂಬಿಡದೇ ಕಾಡುತ್ತಿರುವ ಕೊರೊನಾ ಸೋಂಕು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, Read more…

BIG BREAKING: ರಕ್ಷಣಾ ಸಚಿವರಿಗೂ ಕೊರೊನಾ ಸೋಂಕು; ಕ್ವಾರಂಟೈನ್ ಆದ ರಾಜನಾಥ್ ಸಿಂಗ್

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮಾಡಿರುವ Read more…

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೊರೊನಾ ಸೋಂಕು

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಸ್ವತಃ ನಳಿನ್ ಕಟೀಲ್ ಮಾಹಿತಿ ನೀಡಿದ್ದಾರೆ. ನನಗೆ ಕೋವಿಡ್ ಪಾಸಿಟಿವ್ ಬಂದಿದ್ದು, Read more…

BIG BREAKING: ಅಮೃತಸರಕ್ಕೆ ಬಂದಿಳಿದ ಮತ್ತೆ 150 ಪ್ರಯಾಣಿಕರಿಗೆ ಕೋವಿಡ್ ಪಾಸಿಟಿವ್; ಇಟಲಿಯಿಂದ ಕೊರೊನಾ ಹೊತ್ತು ತಂದ ಜನರು

ಅಮೃತಸರ: ನಿನ್ನೆ ಇಟಲಿಯಿಂದ ಪಂಜಾಬ್ ಗೆ ಆಗಮಿಸಿದ್ದ ನೂರಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದ ಬೆನ್ನಲ್ಲೇ ಇದೀಗ ಮತ್ತೆ ಇಟಲಿಯಿಂದ ಅಮೃತಸರಕ್ಕೆ ಆಗಮಿಸಿದ್ದ 150 ಪ್ರಯಾಣಿಕರಲ್ಲಿ ಕೋವಿಡ್ Read more…

BIG BREAKING: ಬಿ.ಸಿ. ನಾಗೇಶ್‌ ಬಳಿಕ ಮತ್ತೊಬ್ಬ ಸಚಿವರಿಗೆ ಕೊರೊನಾ; ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಆರ್. ಅಶೋಕ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸಿಎಂ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟಕ್ಕೂ ಸೋಂಕು ವಕ್ಕರಿಸಿದೆ. ಸಚಿವ ಬಿ.ಸಿ. ನಾಗೇಶ್ ಬೆನ್ನಲ್ಲೇ ಇದೀಗ ಕಂದಾಯ Read more…

BIG NEWS: ಬೆಂಗಳೂರು ಪೊಲೀಸರಿಗೆ ಕೊರೊನಾ ಶಾಕ್; ಒಂದೇ ಠಾಣೆಯ 14 ಸಿಬ್ಬಂದಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಮತ್ತೆ ಕೊರೊನಾ ಹಾಟ್ ಸ್ಪಾಟ್ ಆಗುತ್ತಿದ್ದು, ಇದೀಗ ಪೊಲೀಸ್ ಠಾಣೆಗಳಿಗೂ ಹೆಮ್ಮಾರಿ ವಕ್ಕರಿಸಿದೆ. ಸಿಟಿ ಮಾರ್ಕೆಟ್ ಠಾಣೆಯ 14 ಸಿಬ್ಬಂದಿಗೆ ಕೊರೊನಾ ಸೋಂಕು Read more…

BIG NEWS: ಮೂವರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು; ಶಾಲೆಗೆ ರಜೆ ಘೋಷಿಸಿದ ಜಿಲ್ಲಾಡಳಿತ

ವಿಜಯನಗರ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಮೂವರು ಶಾಲಾ ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಶಾಲೆಗೆ ರಜೆ ಘೋಷಿಸಿರುವ ಘಟನೆ Read more…

BIG NEWS: ನಳಂದ ಮೆಡಿಕಲ್​ ಕಾಲೇಜಿನ 87 ವೈದ್ಯರಿಗೆ ಕೊರೊನಾ.​..!

ದೇಶದಲ್ಲಿ ಕೋವಿಡ್ ಮೂರನೇ ಅಲೆಯ ಭಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಿಹಾರದಲ್ಲಿ ಕೊರೊನಾ ಪ್ರಕರಣಗಳು ನಾಗಾಲೋಟದ ವೇಗದಲ್ಲಿ ಸಾಗುತ್ತಿರುವ ನಡುವೆಯೇ ಪಾಟ್ನಾದ ನಳಂದ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ Read more…

ಆದಿಚುಂಚನಗಿರಿ ನರ್ಸಿಂಗ್ ಕಾಲೇಜಿಗೂ ಎಂಟ್ರಿಕೊಟ್ಟ ಕೊರೊನಾ; ನಾಲ್ವರು ವಿದ್ಯಾರ್ಥಿಗಳಿಗೆ ಸೋಂಕು

ಮಂಡ್ಯ: ಒಮಿಕ್ರಾನ್ ನಡುವೆ ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಹರಡುತ್ತಿದ್ದು, ಆದಿಚುಂಚನಗಿರಿ ನರ್ಸಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳಿಗೆ ಕೋವಿಡ್ ದೃಢಪಟ್ಟಿದೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿಜಿ ನಗರದ Read more…

BIG NEWS: ಮಣಿಪಾಲ್ ಕಾಲೇಜಿನ 14 ವಿದ್ಯಾರ್ಥಿಗಳಿಗೆ ಕೋವಿಡ್ ದೃಢ; ಹೆಚ್ಚಿದ ಒಮಿಕ್ರಾನ್ ಆತಂಕ

ಉಡುಪಿ: ರಾಜ್ಯದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇದೀಗ ಮಣಿಪಾಲ್ ಕಾಲೇಜಿನ 14 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಒಮಿಕ್ರಾನ್ ಆತಂಕ ಎದುರಾಗಿದೆ. ಮಣಿಪಾಲದ ಓರ್ವ ಎಂಐಟಿ Read more…

BIG NEWS: ಖಾಸಗಿ ಶಾಲೆಯ 26 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

ಮಡಿಕೇರಿ: ಒಮಿಕ್ರಾನ್ ಪ್ರಕರಣ ಹೆಚ್ಚುತ್ತಿರುವ ನಡುವೆಯೇ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕು ಸ್ಫೋಟಗೊಳ್ಳುತ್ತಿದ್ದು, ಕೋಲಾರ ಮೆಡಿಕಲ್ ಕಾಲೇಜಿನ ಬೆನ್ನಲ್ಲೇ ಇದೀಗ ಕೊಡಗು ಜಿಲ್ಲೆಯ ಖಾಸಗಿ ಶಾಲೆಯಲ್ಲಿ 26 ವಿದ್ಯಾರ್ಥಿಗಳಲ್ಲಿ Read more…

BREAKING: ಮೆಡಿಕಲ್ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

ಕೋಲಾರ: ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕು ಸ್ಫೋಟಗೊಳ್ಳುತ್ತಿದ್ದು, ಇದೀಗ ಕೋಲಾರ ಮೆಡಿಕಲ್ ಕಾಲೇಜಿನಲ್ಲಿ 33 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೋಲಾರದ ದೇವರಾಜ್ ಅರಸು ಮೆಡಿಕಲ್ ಕಾಲೇಜಿನಲ್ಲಿ 33 ಜನರಲ್ಲಿ Read more…

ಮಾಜಿ ಸಿಎಂ ಅಖಿಲೇಶ್​ ಯಾದವ್​ ಪತ್ನಿ ಡಿಂಪಲ್​ ಯಾದವ್​ಗೆ ಕೊರೊನಾ ಸೋಂಕು ಧೃಡ…..!

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲಾ ಪಕ್ಷಗಳು ಭರದಿಂದ ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್​ ಯಾದವ್​ ಪತ್ನಿ ಡಿಂಪಲ್​ ಯಾದವ್​ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. Read more…

BREAKING NEWS: ಎರಡೂ ಡೋಸ್ ಲಸಿಕೆ ಪಡೆದಿದ್ದ IIT ಬಾಂಬೆಯ 7 ವಿದ್ಯಾರ್ಥಿಗಳಿಗೆ ಕೋವಿಡ್ ದೃಢ

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಐಐಟಿ ಬಾಂಬೆಯ 7 ವಿದ್ಯಾರ್ಥಿಗಳಲ್ಲಿ ಕೋವಿಡ್ ದೃಢಪಟ್ಟಿದೆ. ರೂಪಾಂತರಿ ಕೊರೊನಾ ವೈರಸ್ ಒಮಿಕ್ರಾನ್ ಪ್ರಕರಣಗಳು ದೇಶದಲ್ಲಿ ಹೆಚ್ಚುತ್ತಿರುವ ನಡುವೆಯೇ Read more…

ನಟ ಅರ್ಜುನ್ ಸರ್ಜಾಗೆ ಕೊರೊನಾ ಸೋಂಕು ದೃಢ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸೆಲೆಬ್ರಿಟಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಇದೀಗ ನಟ ಅರ್ಜುನ್ ಸರ್ಜಾ ಅವರಿಗೆ ಕೋವಿಡ್ ದೃಢಪಟ್ಟಿದೆ. ತಮಗೆ ಕೊರೊನಾ ಸೋಂಕು ದೃಢಪಟ್ಟಿದ್ದಾಗಿ ನಟ ಅರ್ಜುನ್ ಸರ್ಜಾ Read more…

BIG NEWS: ಶಾಲೆಗಳಿಗೆ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಆತಂಕ ಹೆಚ್ಚಾಗುತ್ತಿದೆ. ಅದರಲ್ಲಿಯೂ ಶಾಲೆ – ಕಾಲೇಜುಗಳಲ್ಲಿನ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರವು ಶಾಲೆಗಳಿಗಾಗಿ ಹೊಸ ಮಾರ್ಗಸೂಚಿ ಪ್ರಕಟಿಸಿದೆ. Read more…

BIG NEWS: ಒಮಿಕ್ರಾನ್ ಸೋಂಕಿತ ವೈದ್ಯನಿಗೆ ಮತ್ತೊಮ್ಮೆ ಕೊರೊನಾ ದೃಢ

ಬೆಂಗಳೂರು: ಒಮಿಕ್ರಾನ್ ಸೋಂಕಿತ ವೈದ್ಯನಿಗೆ ಮತ್ತೊಮ್ಮೆ ಕೊರೊನಾ ಸೋಂಕು ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರಿನಲ್ಲಿ ಪತ್ತೆಯಾಗಿದ್ದ ಇಬ್ಬರು ಒಮಿಕ್ರಾನ್ ಸೋಂಕಿತರಲ್ಲಿ ಓರ್ವ ವೈದ್ಯರಾಗಿದ್ದು, ಬೌರಿಂಗ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ Read more…

BIG NEWS: ಒಂದೇ ಶಾಲೆಯ 35 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು; ಶಿಕ್ಷಣ ಸಂಸ್ಥೆಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚಿದ ಆತಂಕ

ಚಿಕ್ಕಮಗಳೂರು: ರಾಜ್ಯದ ಕೆಲ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದ್ದು, ವಿದ್ಯಾರ್ಥಿಗಳು, ಪೋಷಕರು ಆತಂಕಕ್ಕೀಡಾಗಿದ್ದಾರೆ. ಒಂದೇ ಶಾಲೆಯ 35 ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ಬಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ Read more…

SHOCKING NEWS: ಅಕ್ಕನಿಂದ ತಮ್ಮನಿಗೂ ಹರಡಿದ ಕೊರೊನಾ; 9ನೇ ತರಗತಿ ವಿದ್ಯಾರ್ಥಿಗೆ ಕೋವಿಡ್ ದೃಢ

ಹುಬ್ಬಳ್ಳಿ: ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳ ಬೆನ್ನಲ್ಲೇ ಇದೀಗ ಹೈಸ್ಕೂಲು ವಿದ್ಯಾರ್ಥಿಗಳಲ್ಲಿಯೂ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಶಾಲೆಗಳಲ್ಲಿಯೂ ಆತಂಕದ ವಾತಾವರಣ ನಿರ್ಮಾಣವಾಗಿದೆ. ಹುಬ್ಬಳ್ಳಿಯ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿಗೆ Read more…

BIG BREAKING: ತುಮಕೂರು ನರ್ಸಿಂಗ್ ಕಾಲೇಜಿನಲ್ಲಿ ಕೊರೊನಾ ಅಟ್ಟಹಾಸ; 15 ವಿದ್ಯಾರ್ಥಿಗಳಿಗೆ ಕೋವಿಡ್ ದೃಢ

ತುಮಕೂರು: ಧಾರವಾಡದ ಎಸ್ ಡಿ ಎಂ ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಸ್ಫೋಟ ಬೆನ್ನಲ್ಲೇ ಇದೀಗ ತುಮಕೂರು ನರ್ಸಿಂಗ್ ಕಾಲೇಜಿನಲ್ಲಿ ಕೊರೊನಾ ಸೋಂಕು ಅಟ್ಟಹಾಸ ಮೆರೆದಿದ್ದು, ಬರೋಬ್ಬರಿ 15 ವಿದ್ಯಾರ್ಥಿಗಳಲ್ಲಿ Read more…

ಚಾಮರಾಜನಗರಕ್ಕೂ ಕಾಲಿಟ್ಟ ಮಹಾಮಾರಿ; ವೈದ್ಯಕೀಯ ಕಾಲೇಜಿನ 9 ವಿದ್ಯಾರ್ಥಿಗಳಿಗೆ ಕೊರೊನಾ ದೃಢ

ಚಾಮರಾಜನಗರ: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಆತಂಕ ಹಾಗೂ ಹೊಸ ರೂಪಾಂತರ ವೈರಸ್ ಭೀತಿ ಬೆನ್ನಲ್ಲೇ ಶಾಲಾ-ಕಾಲೇಜುಗಳಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿದೆ. ಧಾರವಾಡದ ಎಸ್ ಡಿ Read more…

BIG NEWS: ಮತ್ತೆ ಕೊರೊನಾ ಅಟ್ಟಹಾಸ; ಬೆಂಗಳೂರು ಖಾಸಗಿ ಶಾಲೆಯಲ್ಲಿ 37 ಜನರಿಗೆ ಕೊರೊನಾ ಸೋಂಕು

ಬೆಂಗಳೂರು: ಮಳೆಯ ಅಬ್ಬರದ ನಡುವೆ ರಾಜ್ಯದಲ್ಲಿ ಮತ್ತೆ ಕರೋನಾ ಅಟ್ಟಹಾಸ ಆರಂಭವಾಗಿದೆ. ನಿನ್ನೆ ಧಾರವಾಡದ ಎಸ್ ಡಿಎಂ ವೈದ್ಯಕೀಯ ಕಾಲೇಜಿನ 68 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ Read more…

BIG NEWS: SDM ವೈದ್ಯಕೀಯ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

ಧಾರವಾಡ: ರಾಜ್ಯದಲ್ಲಿ ಮತ್ತೆ ಕೊರೊನಾ ವೈರಸ್ ಆರ್ಭಟ ಆರಂಭವಾದಂತಿದೆ. ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ 66 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಧಾರವಾಡದ ಸತ್ತೂರು ಬಡಾವಣೆಯಲ್ಲಿರುವ ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ Read more…

ಒಂದೇ ಶಾಲೆಯ 14 ಮಕ್ಕಳಲ್ಲಿ ಕೋವಿಡ್​ 19 ಪಾಸಿಟಿವ್​: ಪೋಷಕರಲ್ಲಿ ಹೆಚ್ಚಿದ ಆತಂಕ

ಕೊರೊನಾ ಮೂರನೇ ಅಲೆಯ ಭಯ ಇನ್ನೂ ಜೀವಂತ ಇರುವಾಗಲೇ ಅಲ್ಲಲ್ಲಿ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿದ್ದು ಆತಂಕ ಹೆಚ್ಚಾಗಿದೆ. ಪಂಜಾಬ್​​ನ ಮುಕ್ತಸರ್​ ಜಿಲ್ಲೆಯ ವರಿಂಗ್​ ಖೇರಾ ಗ್ರಾಮದ ಜವಾಹರ್​​ ನವೋದಯ Read more…

ಅಮೆರಿಕಾ ಪ್ರವಾಸದಿಂದ ವಾಪಸ್ ಆದ ಕಮಲ್ ಹಾಸನ್ ಗೆ ಕೋವಿಡ್ ಪಾಸಿಟಿವ್; ಸಾಂಕ್ರಾಮಿಕ ರೋಗ ಕೊನೆಯಾಗಿಲ್ಲ ಎಂದ ನಟ

ಚೆನ್ನೈ: ನಟ, ರಾಜಕಾರಣಿ ಕಮಲ್ ಹಾಸನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಸ್ವತಃ ಕಮಲ್ ಹಾಸನ್ ಮಾಹಿತಿ ನೀಡಿದ್ದಾರೆ. ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಕಮಲ್ Read more…

ನವೋದಯ ವಿದ್ಯಾಲಯದಲ್ಲಿ ಮತ್ತೆ 10 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ

ಮಡಿಕೇರಿ: ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮದಲ್ಲಿರುವ ನವೋದಯ ವಿದ್ಯಾಲಯದಲ್ಲಿ ಇಂದು ಮತ್ತೆ 10 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಶಾಲೆಯಲ್ಲಿ ಆತಂಕ ಎದುರಾಗಿದೆ. ನಿನ್ನೆ ನವೋದಯ ವಿದ್ಯಾಲಯದ 21 Read more…

ಬಿಎಸ್ಎಫ್ ನ 51 ಯೋಧರಿಗೆ ಕೊರೊನಾ ಸೋಂಕು; ಯಲಹಂಕ ಕ್ಯಾಂಪ್ ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಿದ ಬಿಬಿಎಂಪಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಮೂರನೇ ಅಲೆ ಆತಂಕದ ನಡುವೆ ಇದೀಗ ಬಿಎಸ್ಎಫ್ ಕ್ಯಾಂಪ್ ನ 51 ಯೋಧರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಯಲಹಂಕದ ಬಿಎಸ್ಎಫ್ Read more…

BIG NEWS: ಸಿಇಟಿ: 12 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ

ಬೆಂಗಳೂರು: ಕೊರೊನಾ ಮೂರನೇ ಅಲೆ ಆತಂಕದ ನಡುವೆಯೇ ಇಂದಿನಿಂದ ಸಿಇಟಿ ಪರೀಕ್ಷೆ ಆರಂಭವಾಗಿದ್ದು, ಮೂರು ದಿನಗಳವರೆಗೆ ನಡೆಯಲಿದೆ. ರಾಜ್ಯದ 530 ಕೇಂದ್ರಗಳಲ್ಲಿ ಬೆಳಿಗ್ಗೆ 10:30ರಿಂದ ಸಿಇಟಿ ಪರೀಕ್ಷೆ ಆರಂಭವಾಗಿದ್ದು, Read more…

BIG NEWS: ಟೀಂ ಇಂಡಿಯಾ ಮತ್ತಿಬ್ಬರು ಆಟಗಾರರಿಗೆ ಕೊರೊನಾ ಸೋಂಕು

ನವದೆಹಲಿ: ಟೀಂ ಇಂಡಿಯಾದ ಮತ್ತಿಬ್ಬರು ಆಟಗಾರರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೃನಾಲ್ ಪಾಂಡ್ಯ ಬೆನ್ನಲ್ಲೇ ಮತ್ತಿಬ್ಬರು ಆಟಗಾರರಿಗೆ ಸೋಂಕು ಹರಡಿದೆ. ಶ್ರೀಲಂಕಾ ಪ್ರವಾಸದಲ್ಲಿದ್ದ ಯುಜುವೇಂದ್ರ ಚಾಹಲ್ ಹಾಗೂ ಕೆ.ಗೌತಮ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...