alex Certify Covid rules | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೋವಿಡ್ ನಿಯಮ ಉಲ್ಲಂಘಿಸಿದವರ ವಿರುದ್ಧ ದಾಖಲಾಗಿದ್ದ ಮೊಕದ್ದಮೆ ಹಿಂಪಡೆಯಲು ಸರ್ಕಾರದ ಚಿಂತನೆ

ಮೂರು ವರ್ಷಗಳ ಹಿಂದೆ ಕೊರೊನಾ ಮಹಾಮಾರಿ ದೇಶಕ್ಕೆ ವಕ್ಕರಿಸಿದ ವೇಳೆ ಇದರ ನಿಯಂತ್ರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಠಿಣ ತೀರ್ಮಾನಗಳನ್ನು ಕೈಗೊಂಡಿದ್ದವು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ Read more…

ಎರಡು ವರ್ಷಗಳ ನಂತರ ಅಂತರಾಷ್ಟ್ರೀಯ ಗಡಿಯನ್ನ ತೆರೆದ ಆಸ್ಟ್ರೇಲಿಯಾ….! ಸಂಪೂರ್ಣ ಲಸಿಕೆ ಪಡೆದವರಿಗೆ ಸ್ವಾಗತ ಎಂದ ಪ್ರಧಾನಿ…!

ಫೆಬ್ರವರಿ 21 ರಿಂದ ಆಸ್ಟ್ರೇಲಿಯಾ ತನ್ನ ಗಡಿಗಳನ್ನು ಮತ್ತೆ ತೆರೆಯಲಿದೆ ಎಂದು ಪ್ರಧಾನಿ ಸ್ಕಾಟ್ ಮಾರಿಸನ್ ಸೋಮವಾರ ಘೋಷಿಸಿದ್ದಾರೆ.‌ ಈ ಮೂಲಕ ವಿಶ್ವದ ಕಟ್ಟುನಿಟ್ಟಾದ ಹಾಗೂ ದೀರ್ಘಾವಧಿಯ ಸಾಂಕ್ರಾಮಿಕ Read more…

ಪ್ರವಾಸ ಪ್ರಿಯರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಕೊರೊನಾ ಆರ್ಭಟ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಒಂದೊಂದೇ ಚಟುವಟಿಕೆಗಳು ಆರಂಭವಾಗುತ್ತಿವೆ. ಕಳೆದ ಐವತ್ತಕ್ಕೂ ಅಧಿಕ ದಿನಗಳಿಂದ ಮನೆಗಳಲ್ಲಿ ಬಂಧಿಯಾಗಿದ್ದ ಸಾರ್ವಜನಿಕರು ಇದೀಗ ತಮ್ಮ ಎಂದಿನ ಚಟುವಟಿಕೆಗಳಿಗೆ ಮರಳುತ್ತಿದ್ದಾರೆ. ಇದರ Read more…

ಜನಾಕ್ರೋಶಕ್ಕೆ ಮಣಿದ ಆರೋಗ್ಯ ಇಲಾಖೆ: ಡಾ. ರಾಜು ಕೃಷ್ಣಮೂರ್ತಿಯವರ ಕ್ಲಿನಿಕ್​ ಪುನಾರಂಭ

ಮಾಸ್ಕ್​ ಇಲ್ಲದೇ ಕೊರೊನಾ ಟ್ರೀಟ್​ಮೆಂಟ್​ ಕೊಡುತ್ತಾರೆಂಬ ಕಾರಣಕ್ಕೆ  ಬಂದ್‌ ಆಗಿದ್ದ ಡಾ. ರಾಜು ಕೃಷ್ಣಮೂರ್ತಿಯವರ ಕ್ಲಿನಿಕ್​ ಇಂದಿನಿಂದ ಸಾರ್ವಜನಿಕ ಸೇವೆಗೆ ಮುಕ್ತವಾಗಿದೆ. ಡಾ. ರಾಜು ಕೃಷ್ಣಮೂರ್ತಿ ಬೆಂಗಳೂರಿನ ಮೂಡಲಪಾಳ್ಯದಲ್ಲಿ Read more…

ಕೋವಿಡ್ ನಿಯಮ ಪಾಲಿಸುವಂತೆ ಬುದ್ಧಿ ಹೇಳಿದ ಪೊಲೀಸರೊಂದಿಗೆ ವಾಗ್ವಾದ; ನಗರಸಭೆ ಉಪಾಧ್ಯಕ್ಷನ ಮಗ ಬಂಧನ

ಗದಗ: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯಾದ್ಯಂತ ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದ್ದು, ಈ ನಡುವೆ ಕೋವಿಡ್ ನಿಯಮ ಪಾಲಿಸದೇ ಬೇಜವಾಬ್ದಾರಿ ಮೆರೆದ ನಗರಸಭೆ ಮಾಜಿ ಉಪಾಧ್ಯಕ್ಷನ ಮಗನನ್ನು Read more…

ಕೊರೊನಾ ನಿಯಮಾವಳಿ ಉಲ್ಲಂಘಿಸಿದ ಕೀನ್ಯಾ ಫುಟ್​ಬಾಲ್​ ತಂಡಕ್ಕೆ 14 ಲಕ್ಷ ರೂ. ದಂಡ..!

ಕೊಮೊರೊಸ್​ ವಿರುದ್ಧದ ಆಫ್ರಿಕನ್​​ ಕಪ್​ ಆಫ್​ ನೇಷನ್ಸ್​ ಅರ್ಹತಾ ಪಂದ್ಯದ ವೇಳೆ ಕೊರೊನಾ ಮಾರ್ಗಸೂಚಿಗಳನ್ನ ಉಲ್ಲಂಘಿಸಿದ ಕಾರಣ ಕೀನ್ಯಾಗೆ 14,67,586.83 ರೂಪಾಯಿಗಳ ದಂಡವನ್ನ ವಿಧಿಸಲಾಗಿದೆ. ಹಾಗೂ ಇಬ್ಬರು ಫುಟ್​​​ಬಾಲ್​ Read more…

BIG NEWS: ಕೋವಿಡ್ ನಿಯಮ ಉಲ್ಲಂಘಿಸಿದ ಜನ ಪ್ರತಿನಿಧಿಗಳಿಗೆ ಎದುರಾಯ್ತು ಸಂಕಷ್ಟ

ಕೊರೊನಾ ಮಹಾಮಾರಿ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಇದರ ನಿಯಂತ್ರಣಕ್ಕಾಗಿ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿತ್ತು. ಆದರೆ ಇದನ್ನು ಕಾನೂನು ರೂಪಿಸಬೇಕಾದ ಜನಪ್ರತಿನಿಧಿಗಳೇ ಉಲ್ಲಂಘಿಸಿದ್ದು, ಕಠಿಣ ಕಾನೂನುಗಳು ಕೇವಲ ಜನಸಾಮಾನ್ಯರಿಗೆ ಮಾತ್ರವಾ Read more…

ಪ್ರತಿಭಟನಾಕಾರರಿಗೆ ಕೊವಿಡ್ ನಿಯಮದ ಎಚ್ಚರಿಕೆ: ಯಾವುದೇ ರ್ಯಾಲಿಗೂ ಅವಕಾಶವಿಲ್ಲ ಎಂದ ಕಮಲ್ ಪಂತ್

ಬೆಂಗಳೂರು: ಭೂ ಸುಧಾರಣೆ ಹಾಗೂ ಎಪಿಎಂಸಿ ಕಾಯಿದೆ ತಿದ್ದುಪಡಿ ಖಂಡಿಸಿ ನಾಳೆ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಸಂಬಂಧಿಸಿದಂತೆ ಯಾವುದೇ ಪ್ರತಿಭಟನೆ ನಡೆಸಲು ಅನುಮತಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...