alex Certify COVID Test | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾಗೆ ಬ್ರೇಕ್ ಹಾಕಲು ಮತ್ತೊಂದು ಮಹತ್ವದ ಹೆಜ್ಜೆ

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಐ.ಐ.ಎಸ್.ಸಿ. ಸಂಸ್ಥೆ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ ಮತ್ತು ಏಕೈಕ ಐಸಿಎಂಆರ್ ಅನುಮೋದಿತ ಮೊಬೈಲ್ ಆರ್ ಟಿ-ಪಿಸಿಆರ್ ಕೋವಿಡ್ ಪರೀಕ್ಷಾ ಲ್ಯಾಬ್ ಗೆ ಇಂದು ವೈದ್ಯಕೀಯ Read more…

ʼಕೊರೊನಾʼ ಟೆಸ್ಟ್ ಗೆ ಬಂದ ಯುವತಿ ಗುಪ್ತಾಂಗದಿಂದ ಸ್ವ್ಯಾಬ್ ಸಂಗ್ರಹಿಸಿದ ಆರೋಪಿ ಅರೆಸ್ಟ್: ಜಾಗೃತಿ ಅಭಿಯಾನ ನಡೆಸಲು ಆಗ್ರಹ

ಮುಂಬೈ: ಮಹಾರಾಷ್ಟ್ರದ ವಿಧರ್ಭ ಪ್ರಾಂತ್ಯದ ಅಮರಾವತಿ ನಗರದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಸರ್ಕಾರಿ ಆಸ್ಪತ್ರೆಯ ಲ್ಯಾಬ್ ತಂತ್ರಜ್ಞನೊಬ್ಬ ಕೋವಿಡ್ ಪರೀಕ್ಷೆಗೆ ಬಂದಿದ್ದ ಮಹಿಳೆಯರ ಗುಪ್ತಾಂಗದಿಂದ ಸ್ವ್ಯಾಬ್ ಸಂಗ್ರಹಿಸಿದ್ದಾನೆ. ಕಿರುಕುಳ Read more…

ಬಿಗ್ ಶಾಕಿಂಗ್ ನ್ಯೂಸ್: ಕೋವಿಡ್ ಟೆಸ್ಟ್ ಗೆ ಬಂದ ಯುವತಿಯ ಗುಪ್ತಾಂಗದಿಂದ ಸ್ಯಾಂಪಲ್ ಸಂಗ್ರಹ

ಮುಂಬೈ: ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಕೋವಿಡ್ ಟೆಸ್ಟ್ ಗೆ ಬಂದಿದ್ದ ಯುವತಿ ಗುಪ್ತಾಂಗದಿಂದ ಸ್ವ್ಯಾಬ್ ಸಂಗ್ರಹಿಸಲಾಗಿದೆ. ಕೊರೊನಾ ಭೀತಿಯಿಂದ 24 ವರ್ಷದ ಯುವತಿ ಕೋವಿಡ್ ಟೆಸ್ಟ್ Read more…

ಚಿಕಿತ್ಸೆ ನಿರಾಕರಿಸುವ ಆಸ್ಪತ್ರೆಗಳಿಗೆ ಸಚಿವ ಶ್ರೀರಾಮುಲು ಖಡಕ್ ಎಚ್ಚರಿಕೆ

ಬೆಂಗಳೂರು: ಕೊರೋನಾ ಮೊದಲಾದ ಕಾಯಿಲೆ ಇರುವ ಜನರಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ. Read more…

ಡಿಸಿ ನಂಬರ್ ಕೊಟ್ಟು ಕೊರೋನಾ ಸೋಂಕಿತ ಪರಾರಿ, ಕರೆ ಮಾಡಿ ತಬ್ಬಿಬ್ಬಾದ ಕಂಟ್ರೋಲ್ ರೂಮ್ ಸಿಬ್ಬಂದಿ

ಮೈಸೂರು: ಕೋವಿಡ್ ಟೆಸ್ಟ್ ಗೆ ಬಂದಿದ್ದ ವ್ಯಕ್ತಿಯೊಬ್ಬ ಜಿಲ್ಲಾಧಿಕಾರಿ ಅವರ ನಂಬರ್ ಕೊಟ್ಟು ಹೋಗಿದ್ದಾನೆ. ಪರೀಕ್ಷೆಯ ಬಳಿಕ ಆತನಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು ಕಂಟ್ರೋಲ್ ರೂಮ್ ಸಿಬ್ಬಂದಿ ವ್ಯಕ್ತಿ Read more…

ಗಮನಿಸಿ: ಕೊರೊನಾ ಪರೀಕ್ಷೆಗೆ ʼಆಧಾರ್ʼ ಕಡ್ಡಾಯ

ಬೆಂಗಳೂರು: ಸುಮಾರು 4500 ಕೊರೊನಾ ಸೋಂಕಿತರು ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೊರೊನಾ ಪರೀಕ್ಷೆಯ ಸಂದರ್ಭದಲ್ಲಿ ಆಧಾರ್ ಕಾರ್ಡ್, ವೋಟರ್ ಐಡಿ ಹಾಜರುಪಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಈ Read more…

ಬಯಲಾಯ್ತು ಕೊರೋನಾ ಸೋಂಕಿತರ ಆಸ್ಪತ್ರೆಗೆ ದಾಖಲಿಸಲು ವಿಳಂಬದ ಕಾರಣ…?

ಬೆಂಗಳೂರು: ಕೊರೋನಾ ಸೋಂಕಿತರನ್ನು ಆಸ್ಪತ್ರೆಗೆ ಸಾಗಿಸುವುದು ತಡವಾಗುತ್ತಿದ್ದು, ಇದಕ್ಕೆ ಖಾಸಗಿ ಲ್ಯಾಬ್ ಗಳು ಮತ್ತು ಖಾಸಗಿ ಆಸ್ಪತ್ರೆಗಳೇ ಕಾರಣವೆಂದು ಬಿಬಿಎಂಪಿ ಆರೋಪ ಮಾಡಿದೆ. ಖಾಸಗಿ ಲ್ಯಾಬ್ ಗಳಲ್ಲಿ ಕೋವಿಡ್ Read more…

ಸಿ.ಟಿ. ರವಿಗೆ ಕೊರೋನಾ ನೆಗೆಟಿವ್…? ಪಾಸಿಟಿವ್….? ಇಂದು ಕನ್ಫರ್ಮ್

ಒಂದು ವಾರದಲ್ಲಿ ಎರಡು ಬಾರಿ ಕೋವಿಡ್ ಟೆಸ್ಟ್ ಮಾಡಿಸಲಾಗಿದ್ದು ಒಮ್ಮೆ ನೆಗೆಟಿವ್ ಮತ್ತೊಮ್ಮೆ ಪಾಸಿಟಿವ್ ಬಂದಿದೆ. ಹೀಗಾಗಿ ಇಂದು ಮೂರನೇ ಬಾರಿಗೆ ಟೆಸ್ಟ್ ಮಾಡಿಸಿದ್ದೇನೆ. ಥರ್ಡ್ ಅಂಪೈರ್ ರಿಸಲ್ಟ್ Read more…

ಗರ್ಭಿಣಿಯರಿಗೆ ಮಹತ್ವದ ಮಾಹಿತಿ: ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಲು ಸೂಚನೆ

ಕೋಲಾರ: ಜಗತ್ತಿನೆಲ್ಲೆಡೆ ಕೋವಿಡ್-19 ತುರ್ತು ಪರಿಸ್ಥಿತಿಯಿದ್ದು, ಕೋರೋನಾ ವಿರುದ್ದ ನಿರ್ಣಾಯಕ ಹೋರಾಟದಲ್ಲಿ ಸಾರ್ವಜನಿಕರು ಮುಖ್ಯ ಪಾತ್ರ ವಹಿಸಬೇಕಾದ ಸಮಯ ಎದುರಾಗಿದೆ. ಕೋರೋನಾ ವೈರಸ್ ರೋಗ ಒಂದು ಸಾಂಕ್ರಾಮಿಕ ರೋಗವಾಗಿದ್ದು, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...