alex Certify Covid Vaccination | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಲಸಿಕೆ ಬಳಿಕ ಮಹಿಳೆಯರಲ್ಲಿ ಮುಟ್ಟಿನ ಸಮಸ್ಯೆ; ಏಮ್ಸ್ ಅಧ್ಯಯನದಲ್ಲಿ ಶಾಕಿಂಗ್‌ ಮಾಹಿತಿ ಬಹಿರಂಗ

ಕೊರೋನಾ ಲಸಿಕೆಯ ಅಡ್ಡಪರಿಣಾಮಗಳ ಬಗ್ಗೆ ಸಾಕಷ್ಟು ಚರ್ಚೆಯಾಗ್ತಿದೆ. ಈ ಮಧ್ಯೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನಡೆಸಿದ ಸಂಶೋಧನೆಯ ಫಲಿತಾಂಶ ಆಘಾತಕಾರಿಯಾಗಿದೆ. ಕೊರೋನಾ ಲಸಿಕೆ, ಸುಮಾರು 6 Read more…

BIG NEWS: ರಾಜ್ಯದಲ್ಲಿ ರೂಪಾಂತರಿ ವೈರಸ್ ಹೆಚ್ಚಳ; ಜನವರಿ 2ರಿಂದ ಮತ್ತೆ ವ್ಯಾಕ್ಸಿನ್ ಆರಂಭ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹಾಗೂ ರೂಪಾಂತರ ವೈರಸ್ JN.1 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದೆ. ಜನವರಿ ಮಧ್ಯಭಾಗದಲ್ಲಿ ಇನ್ನಷ್ಟು ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ Read more…

BIG NEWS: ಸೋಮವಾರದಿಂದ 6-12 ವರ್ಷದ ಮಕ್ಕಳಿಗೆ ಲಸಿಕೆ; ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಕೇಸ್ ಹೆಚ್ಚುತ್ತಿದ್ದು, ಜನರು ಆತಂಕ ಪಡುವ ಅಗತ್ಯವಿಲ್ಲ. ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಮಕ್ಕಳಿಗೆ ಕೊರೊನಾ ಲಸಿಕೆ ಆರಂಭವಾಗಿ ಎರಡೇ ವಾರದಲ್ಲಿ 100 ಪ್ರತಿಶತ ಲಸಿಕೆ ಸಾಧನೆ ಮಾಡಿದೆ ಈ ರಾಜ್ಯ..!

15 ರಿಂದ 18 ವರ್ಷದವರಿಗೆ ಕೊರೊನಾ ಲಸಿಕೆ ಆರಂಭವಾಗಿ ಕೇವಲ 2 ವಾರಗಳ ಅವಧಿಯಲ್ಲಿ ತಮಿಳುನಾಡಿನಲ್ಲಿ 15 ರಿಂದ 18 ವರ್ಷ ಪ್ರಾಯದ ಎಲ್ಲಾ ಶಾಲಾ ವಿದ್ಯಾರ್ಥಿಗಳು ಕೋವಿಡ್ Read more…

ಮಕ್ಕಳ ಲಸಿಕೆ ಬಗ್ಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಜನವರಿ 3ರಿಂದ 15-18 ವರ್ಷದ ಮಕ್ಕಳಿಗೆ ವ್ಯಾಕ್ಸಿನೇಷನ್ ಆರಂಭವಾಗಲಿದ್ದು, ಈ ನಿಟ್ಟಿನಲ್ಲಿ ಪಾಲಿಸಬೇಕಾದ ಕ್ರಮಗಳ ಬಗ್ಗೆ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. 15-18 ವರ್ಷದ ಎಲ್ಲಾ ಫಲಾನುಭವಿಗಳಿಗೆ Read more…

ಮನೆ ಮನೆಗೂ ಬರಲಿದೆ ಕೋವಿಡ್ ಲಸಿಕೆ; 80 ವಾಹನಗಳಿಗೆ ಚಾಲನೆ ನೀಡಿದ BBMP

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮನೆ ಮನೆಗೆ ತೆರಳಿ ಕೋವಿಡ್ ಲಸಿಕೆ ನೀಡಲು ಬಿಬಿಎಂಪಿ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಕೇರ್ ಇಂಡಿಯಾ ಸಹಯೋಗದಲ್ಲಿ 80 ಲಸಿಕಾ ವಾಹನಗಳಿಗೆ ಬಿಬಿಎಂಪಿ Read more…

‘ಜನರು ಲಸಿಕೆ ಪಡೆಯಬೇಕು ಅಂದರೆ ಸಲ್ಮಾನ್​ ಖಾನ್​​ ಪ್ರೇರೇಪಿಸಬೇಕು’ : ಪಾಲಿಕೆ ಮೇಯರ್​ ಹೇಳಿಕೆ

ಕೋವಿಡ್​ 19 ಲಸಿಕೆ ಅಭಿಯಾನದ ಕುರಿತಂತೆ ಮುಸ್ಲಿಮರಲ್ಲಿ ಇರುವ ಧಾರ್ಮಿಕ ಆತಂಕಗಳ ವಿಚಾರವಾಗಿ ಮುಂಬೈ ಮೇಯರ್​ ಕಿಶೋರಿ ಪೆಡ್ನೇಕರ್​ ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸಲ್ಮಾನ್​ ಖಾನ್​​ರಂತಹ ವ್ಯಕ್ತಿಗಳು ಮುಸ್ಲಿಮರು Read more…

BIG NEWS: ಮಧ್ಯಾಹ್ನದ ವೇಳೆಗೆ 1 ಕೋಟಿ ಜನರಿಗೆ ಲಸಿಕೆ; ದಾಖಲೆ ನಿರ್ಮಿಸಿದ ಭಾರತ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಅಂಗವಾಗಿ ಇಂದು ದೇಶಾದ್ಯಂತ ಬೃಹತ್ ಕೋವಿಡ್ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಮಧ್ಯಾಹ್ನದ ವೇಳೆಗೆ ಬರೋಬ್ಬರಿ 1 ಕೋಟಿ ಜನರಿಗೆ ಲಸಿಕೆ ಹಾಕಲಾಗಿದೆ. Read more…

GOOD NEWS: ಸೆಪ್ಟೆಂಬರ್ 17ರಂದು ರಾಜ್ಯದಲ್ಲಿ ನಡೆಯಲಿದೆ ಬೃಹತ್ ಕೊರೊನಾ ಲಸಿಕೆ ಅಭಿಯಾನ

ಬೆಂಗಳೂರು: ಸೆಪ್ಟೆಂಬರ್ 17ರಂದು ರಾಜ್ಯದಲ್ಲಿ ಬೃಹತ್ ಕೊರೊನಾ ಲಸಿಕೆ ಅಭಿಯಾನ ಕಾರ್ಯಕ್ರಮ ಆಯೋಜಿಸಲು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ನಿರ್ಧರಿಸಿದೆ. ಬೃಹತ್ ಅಭಿಯಾನ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ Read more…

BIG NEWS: ನವೆಂಬರ್ ಒಳಗೆ ರಾಜ್ಯದ ಎಲ್ಲರಿಗೂ ಕೋವಿಡ್ ಲಸಿಕೆ; ಸಿಎಂ ಮಹತ್ವದ ಘೋಷಣೆ

ಹಾವೇರಿ: ನವೆಂಬರ್ ತಿಂಗಳೊಳಗೆ ರಾಜ್ಯದ ಎಲ್ಲರಿಗೂ ಕೋವಿಡ್ ಮೊದಲ ಡೋಸ್ ನೀಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಕೊರೊನಾ ಮೂರನೇ ಅಲೆ Read more…

ಕೊರೊನಾ ಲಸಿಕೆ ಪಡೆಯುವವರಿಗೆ ಇಲ್ಲಿ ಸಿಗ್ತಿದೆ ಬಂಪರ್ ಆಫರ್…!

ಕೊರೊನಾ ವೈರಸ್​ ವಿರುದ್ಧ ಲಸಿಕೆಯ ಅಸ್ತ್ರವನ್ನ ಬಳಕೆ ಮಾಡುತ್ತಿರುವ ಅಮೆರಿಕ ಕಳೆದ ಅನೇಕ ದಿನಗಳಿಂದ ದೇಶದ ಪ್ರಜೆಗಳಿಗೆ ಲಸಿಕೆಯನ್ನ ನೀಡುತ್ತಿದೆ. ಆದರೆ ಇದೀಗ ಕೊರೊನಾ ಲಸಿಕೆ ಅಭಿಯಾನಕ್ಕೆ ಜನರಿಂದ Read more…

BIG NEWS: 18 ರಿಂದ 44 ವರ್ಷದೊಳಗಿನವರ ‘ಲಸಿಕೆ’ ಕುರಿತಂತೆ ಕೇಂದ್ರದಿಂದ ಮಹತ್ವದ ಘೋಷಣೆ

ಕೋವಿನ್​​ ಅಪ್ಲಿಕೇಶನ್​ನಲ್ಲಿ 18-44 ವರ್ಷದೊಳಗಿನವರಿಗೆ ಕೊರೊನಾ ಲಸಿಕೆಗಾಗಿ ನೋಂದಣಿ ಹಾಗೂ ನೇಮಕಾತಿ ಪ್ರಕ್ರಿಯೆ ಇದೀಗ ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಆದರೆ ಪ್ರಸ್ತುತ ಸರ್ಕಾರ Read more…

BIG NEWS: ವ್ಯಾಕ್ಸಿನ್ ಕೊರತೆ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆ ಕೊರತೆ ಎದುರಾಗಿದ್ದು, ಸಮರ್ಪಕವಾಗಿ ವ್ಯಾಕ್ಸಿನ್ ಪೂರೈಸದ ರಾಜ್ಯ ಸರ್ಕಾರದ ನಡೆಗೆ ಹೈಕೋರ್ಟ್ ವಿಭಾಗೀಯ ಪೀಠ ತರಾಟೆಗೆ ತೆಗೆದುಕೊಂಡಿದ್ದು, ನಿಮ್ಮಿಂದ ವ್ಯಾಕ್ಸಿನ್ ನೀಡಲು ಸಾಧ್ಯವೇ Read more…

18 -45 ವರ್ಷದ 59 ಕೋಟಿ ಜನರಿಗೆ ಲಸಿಕೆ ಬಗ್ಗೆ ಸುಪ್ರೀಂ ಕೋರ್ಟ್ ಕೇಂದ್ರದಿಂದ ಅಫಿಡವಿಟ್

ನವದೆಹಲಿ: 18 ರಿಂದ 45 ವರ್ಷ ವಯಸ್ಸಿನ 59 ಕೋಟಿ ಜನರಿಗೆ ಕೊರೋನಾ ಲಸಿಕೆ ನೀಡಲು 122 ಕೋಟಿ ಡೋಸ್ ಅಗತ್ಯವಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಉನ್ನತ Read more…

18 ವರ್ಷ ಮೇಲ್ಪಟ್ಟವರಿಗೆ ಲಸಿಕೆ: ಸಿಎಂ ಯಡಿಯೂರಪ್ಪ ಸಾಂಕೇತಿಕ ಚಾಲನೆ

ಬೆಂಗಳೂರು: ಇಂದಿನಿಂದ ದೇಶಾದ್ಯಂತ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಿಕೆ ಅಭಿಯಾನಕ್ಕೆ ಚಾಲನೆ ದೊರೆತಿದ್ದು, ರಾಜ್ಯದಲ್ಲಿ ಕೂಡ ಸಿಎಂ ಬಿ.ಎಸ್.ಯಡಿಯೂರಪ್ಪ, ಲಸಿಕೆ ಅಭಿಯಾನಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದರು. Read more…

18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ; ಆನ್ ಲೈನ್ ನೋಂದಣಿಗೆ ಇಲ್ಲಿದೆ ಸುಲಭ ಮಾರ್ಗ

ಬೆಂಗಳೂರು: 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮೇ 1ರಿಂದ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಹಾಗಾಗಿ ಲಸಿಕೆ ಪಡೆಯಲು ಆನ್ ಲೈನ್ ನಲ್ಲಿ ನೋಂದಣಿ ಮಾಡುವುದು Read more…

ಏ.1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ: ನೋಂದಣಿ ಕುರಿತಂತೆ ಇಲ್ಲಿದೆ ಸಂಪೂರ್ಣ ಮಾಹಿತಿ

ಕೊರೊನಾ ವಿರುದ್ಧ ದೇಶದಲ್ಲಿ ಲಸಿಕೆಯ ಹೋರಾಟ ಶುರುವಾಗಿ ತಿಂಗಳುಗಳೇ ಕಳೆದಿದೆ. ಏಪ್ರಿಲ್​ 1ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ಸಿಗಲಿದೆ. ಕೊರೊನಾ ಲಸಿಕೆಯನ್ನ ಪಡೆಯಲು ಅರ್ಹರಿರುವ Read more…

‘ಕೊರೊನಾ’ ಲಸಿಕೆ ಪಡೆಯಲಿಚ್ಚಿಸುವ 45 ವರ್ಷ ಮೇಲ್ಪಟ್ಟವರಿಗೆ ಇಲ್ಲಿದೆ ಬಹು ಮುಖ್ಯ ಮಾಹಿತಿ

ಕೊರೊನಾ ಲಸಿಕೆ ಪಡೆಯಲು ಬಯಸುವ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ತಮ್ಮ ಅನಾರೋಗ್ಯವನ್ನ ತೋರಿಸುವ ದೃಢೀಕರಣಗೊಂಡ ವೈದ್ಯಕೀಯ ಪ್ರಮಾಣಪತ್ರ ಹೊಂದುವುದು ಅನಿವಾರ್ಯವಾಗಿರಲಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ Read more…

ದೇಶದ ಜನತೆಗೆ ಗುಡ್ ನ್ಯೂಸ್: ಕೋವಿಡ್ ವ್ಯಾಕ್ಸಿನೇಷನ್ ನೋಂದಣಿಗೆ ಆಧಾರ್ ಕಡ್ಡಾಯವಲ್ಲ – ಆರೋಗ್ಯ ಸಚಿವರ ಸ್ಪಷ್ಟನೆ

 ನವದೆಹಲಿ: ಕೋವಿಡ್ ವ್ಯಾಕ್ಸಿನೇಷನ್ ಗಾಗಿ ಅರ್ಜಿಯಲ್ಲಿ ನೋಂದಣಿ ಮಾಡಲು ಆಧಾರ್ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಕೇಂದ್ರ ಆರೋಗ್ಯ ಸಚಿವ ಅಶೋಕ್ ಕುಮಾರ್ ಚೌಬೆ ಲೋಕಸಭೆಯಲ್ಲಿ ಈ Read more…

ಕೊರೋನಾ ಲಸಿಕೆ ಪಡೆದ ಮತ್ತೊಬ್ಬ ಆರೋಗ್ಯ ಸಿಬ್ಬಂದಿ ಸಾವು

ಹೈದರಾಬಾದ್: ಕೊರೋನಾ ಲಸಿಕೆ ಪಡೆದ ಮತ್ತೊಬ್ಬ ಆರೋಗ್ಯ ಕಾರ್ಯಕರ್ತರೊಬ್ಬರು ಮೃತತಟ್ಟಿದ್ದು, ಇದರೊಂದಿಗೆ ಲಸಿಕೆ ಪಡೆದು ಮೃತಪಟ್ಟ ಆರೋಗ್ಯ ಕಾರ್ಯಕರ್ತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ತೆಲಂಗಾಣದ ಮಂಚೇರಿಯಲ್ ಜಿಲ್ಲೆ ಕಾಸಿಪೇಟೆಯಲ್ಲಿ Read more…

ಭಾರತೀಯ ಒಲಿಂಪಿಕ್​ ಕ್ರೀಡಾಪಟುಗಳಿಗೆ ಮಾರ್ಚ್‌ ನಲ್ಲಿ ಕೊರೊನಾ ಲಸಿಕೆ

ಟೋಕಿಯೋದಲ್ಲಿ ನಡೆಯಲಿರುವ ಒಲಿಂಪಿಕ್​ ಪಂದ್ಯಾವಳಿಯಲ್ಲಿ ಭಾಗಿಯಾಗಲಿರುವ ಭಾರತೀಯ ಆಟಗಾರರು ಹಾಗೂ ಸಿಬ್ಬಂದಿಗೆ ಮಾರ್ಚ್​ನಿಂದ ಲಸಿಕೆ ಡ್ರೈವ್​ ನಡೆಸಲಾಗುವುದು ಎಂದು ವರದಿಯಾಗಿದೆ. ಅಂತಾರಾಷ್ಟ್ರೀಯ ಒಲಿಂಪಿಕ್​ ಸಮಿತಿ ಭಾರತ ಸೇರಿದಂತೆ ತನ್ನ Read more…

ಕೋವಿಡ್ ಲಸಿಕೆ ಹಾಕಿಸಿಕೊಂಡ 500ಕ್ಕೂ ಹೆಚ್ಚು ಜನರಲ್ಲಿ ಸೈಡ್ ಎಫೆಕ್ಟ್

ನವದೆಹಲಿ: ದೇಶಾದ್ಯಂತ ಮಹಾಮಾರಿ ಕೊರೊನಾ ತಡೆಗೆ ಲಸಿಕೆ ನೀಡುವ ಪ್ರಕ್ರಿಯೆ ಆರಂಭವಾಗಿದೆ. ಆದರೆ ವ್ಯಾಕ್ಸಿನ್ ಪಡೆದ ಹಲವರಲ್ಲಿ ಅಡ್ಡ ಪರಿಣಾಮವುಂಟಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಜನವರಿ 16 ರಿಂದ ಆರಂಭವಾಗಿರುವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...