alex Certify covid | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಇಂಜೆಕ್ಷನ್ ಹಾಕಿಸಿಕೊಳ್ಳುವ ವೇಳೆ ಯುವತಿ ಮಾಡಿದ ʼಡ್ರಾಮಾʼ ವೈರಲ್

ಕೊರೊನಾ ಎರಡನೇ ಅಲೆ ಹೆಚ್ಚಾಗಿದೆ. ಪ್ರತಿ ದಿನ 3 ಲಕ್ಷಕ್ಕೂ ಹೆಚ್ಚು ಮಂದಿಗೆ ಕೊರೊನಾ ಕಾಣಿಸಿಕೊಳ್ತಿದೆ. ಈ ಮಧ್ಯೆ ಲಸಿಕೆ ಅಭಿಯಾನ ಕೂಡ ನಡೆಯುತ್ತಿದೆ. 18 ವರ್ಷ ಮೇಲ್ಪಟ್ಟ Read more…

ಕೊರೊನಾ ಸೋಂಕಿತರಿಗೆ ಮನೆಯಲ್ಲಿಯೇ ಆಮ್ಲಜನಕ ವ್ಯವಸ್ಥೆ ಮಾಡಿದ್ದೀರಾ..? ಹಾಗಿದ್ದಲ್ಲಿ ಈ ಅಂಶಗಳನ್ನ ಗಮನದಲ್ಲಿಡಿ

ದೇಶದಲ್ಲಿ ಕೊರೊನಾ ಎರಡನೆ ಅಲೆ ಭೀಕರವಾಗುತ್ತಿದ್ದಂತೆಯೇ ಆಮ್ಲಜನಕ ಪೂರೈಕೆ ಹಾಗೂ ವೆಂಟಿಲೇಟರ್​ಗೆ ಅಭಾವ ಉಂಟಾಗುತ್ತಿದೆ. ಕೋವಿಡ್​ ರೋಗಿಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಲೇ ಇರೋದ್ರಿಂದ ಸೌಮ್ಯ ಲಕ್ಷಣ ಹಾಗೂ Read more…

ಹೆಚ್​ಐವಿ ನಿಯಂತ್ರಣಕ್ಕೆ ಕಾಂಡೋಮ್​ ಹೇಗೆ ಮುಖ್ಯವೋ ಕೊರೊನಾ ನಿಯಂತ್ರಣಕ್ಕೆ ಮಾಸ್ಕ್​ ಅನಿವಾರ್ಯ:‌ ʼಲಾಕ್‌ ಡೌನ್‌ʼ ಕುರಿತೂ ತಜ್ಞರಿಂದ ಮಹತ್ವದ ಅಭಿಪ್ರಾಯ

ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಪ್ರತಿ ನಿತ್ಯ ಮೂರು ಲಕ್ಷಕ್ಕೂ ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಕೊರೊನಾ ಸೋಂಕು ಮಿತಿಮೀರಿರುವ ಹಿನ್ನೆಲೆಯಲ್ಲಿ ಕರ್ನಾಟಕ, ಮಹಾರಾಷ್ಟ್ರ, ದೆಹಲಿ ಹಾಗೂ ಉತ್ತರ Read more…

Shocking: ಚುನಾವಣಾ ಕರ್ತವ್ಯಕ್ಕೆ ಹಾಜರಾದ ಶಿಕ್ಷಕರ ಪೈಕಿ 577 ಮಂದಿ ಕೊರೊನಾದಿಂದ ಸಾವು

ದೇಶದಲ್ಲಿ ಕೊರೊನಾ ವೈರಸ್​ ಇನ್ನೂ ಇರುವಾಗಲೇ ನಡೆಸಿದ ಸಾಕಷ್ಟು ಚುನಾವಣಾ ರ್ಯಾಲಿಗಳು ಇದೀಗ ಕೊರೊನಾ ಎರಡನೇ ಅಲೆಗೆ ಪರೋಕ್ಷ ಕಾರಣವಾಗಿದೆ. ಕೊರೊನಾ ಮಾರ್ಗಸೂಚಿಗಳನ್ನ ಗಾಳಿಗೆ ತೂರಿ ನಡೆಸಲಾದ ಚುನಾವಣಾ Read more…

ʼಕೊರೊನಾʼ ಲಸಿಕಾ ಕೇಂದ್ರಕ್ಕೆ ಹೋಗುವ ಮೊದಲು ಇರಲಿ ಈ ಎಚ್ಚರ

ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದೆ. ಕೊರೊನಾ ಲಸಿಕೆ ಬಗ್ಗೆ ಜನರಲ್ಲಿ ಭಯ ಕೂಡ ಇದೆ. ಲಸಿಕೆ ಹಾಕಿಸಿಕೊಳ್ಳುವ ಮೊದಲು ಕೆಲವೊಂದು ಎಚ್ಚರಿಕೆ ತೆಗೆದುಕೊಳ್ಳಬೇಕು. ಕೊರೊನಾ ಲಸಿಕೆಗೆ ಮೊದಲು ವೈದ್ಯರನ್ನು Read more…

ಕೇರಳ ಪೊಲೀಸರ ಕೋವಿಡ್ ಡಾನ್ಸ್ ಸಖತ್ ವೈರಲ್

ಕೋವಿಡ್ ಸಾಂಕ್ರಾಮಿಕ ನಿಯಂತ್ರಣ ವಿಚಾರದಲ್ಲಿ ಪೊಲೀಸರ ಸಾಹಸ ಅಷ್ಟಿಷ್ಟಲ್ಲ, ಜನಜಾಗೃತಿ ಮೂಡಿಸುವಲ್ಲಿ ಅವರ ಪಾತ್ರ ಬಹಳ ದೊಡ್ಡದಿದೆ. ವಿವಿಧ ರಾಜ್ಯಗಳ ಪೊಲೀಸರು ತಮ್ಮದೇ ಆದ ರೀತಿಯಲ್ಲಿ ಜನಜಾಗೃತಿ ಮೂಡಿಸಿ Read more…

ಕೊರೊನಾ ವಿರುದ್ಧ ಹೋರಾಡಿ ಗೆದ್ದ 105 ವರ್ಷದ ಪತಿ, 95 ವರ್ಷದ ಪತ್ನಿ….!

ಕೋವಿಡ್ ಎಲ್ಲೆಡೆ ವ್ಯಾಪಿಸಿ ಹಿರಿ- ಕಿರಿಯ ಎನ್ನದೇ ಜನರ ಬಲಿ ಪಡೆದುಕೊಳ್ಳುತ್ತಿದೆ. ಇಂಥದ್ದರಲ್ಲಿ ಇಲ್ಲೊಂದು ಮಿರಾಕಲ್ ನಡೆದಿದೆ. 105 ವರ್ಷದ ಧೇನು ಚವಾಣ್‌ ಮತ್ತು 95 ವರ್ಷದ ಅವರ Read more…

ರಾಜಸ್ಥಾನ ಸಿಎಂ ಅಶೋಕ್​ ಗೆಹ್ಲೋಟ್​ಗೆ ಕೊರೊನಾ

ರಾಜಸ್ಥಾನ ಸಿಎಂ ಅಶೋಕ್​ ಗೆಹ್ಲೋಟ್​​ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಟ್ವಿಟರ್​ನಲ್ಲಿ ಈ ವಿಚಾರವನ್ನ ಶೇರ್​ ಮಾಡಿರುವ ಗೆಹ್ಲೋಟ್​ ಹೋಮ್​ ಐಸೋಲೇಷನ್​ನಲ್ಲಿ ಇರೋದಾಗಿ ಹೇಳಿದ್ದಾರೆ. ಗೆಹ್ಲೋಟ್​​ ಪತ್ನಿ ಕೊರೊನಾ ಪಾಸಿಟಿವ್​ಗೆ Read more…

ನಿರಾಶ್ರಿತರ ಚಿಕಿತ್ಸೆಗೆ ಹಗಲಿರುಳು ಶ್ರಮಿಸಿದ್ದ ವೈದ್ಯ ಕೋವಿಡ್​ಗೆ ಬಲಿ….!

ಕೊರೊನಾ ಸೊಂಕಿಗೆ ಒಳಗಾಗಿದ್ದ ದೆಹಲಿಯ ವೈದ್ಯರೊಬ್ಬರು ಆಮ್ಲಜನಕ ಕೊರತೆಯಿಂದಾಗಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಕೊರೊನಾ ವೈರಸ್​ ಆರಂಭವಾದಾಗಿನಿಂದ ಈ ವೈದ್ಯ ಮನೆ ಮಠ ಎನ್ನದೇ ರೋಗಿಗಳಿಗೆ ಚಿಕಿತ್ಸೆ Read more…

ʼಕೊರೊನಾʼ ಸಾಮಾನ್ಯ ಲಕ್ಷಣವಿರುವವರು ಮನೆಯಲ್ಲಿ ಮಾಡಿ ಈ ಕೆಲಸ

ದೇಶದಲ್ಲಿ ಕ್ಷಣ ಕ್ಷಣಕ್ಕೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಕೊರೊನಾ ಹೆಚ್ಚಾಗ್ತಿದ್ದಂತೆ ಬೆಡ್, ಆಕ್ಸಿಜನ್ ಸಮಸ್ಯೆ ಎದುರಾಗಿದೆ. ಸಾಮಾನ್ಯ ಲಕ್ಷಣವುಳ್ಳ ಕೊರೊನಾ ಸೋಂಕಿತರು ಮನೆಯಲ್ಲಿಯೇ ಕೊರೊನಾ ಗುಣಪಡಿಸಿಕೊಳ್ಳುತ್ತಿದ್ದಾರೆ. ಐದರಲ್ಲಿ Read more…

ಕೊರೋನಾ ಗೆದ್ದು ಮನೆಗೆ ಬಂದವನಿಗೆ ಖುಲಾಯಿಸಿದ ಅದೃಷ್ಟ: ಬರೋಬ್ಬರಿ 5 ಕೋಟಿ ರೂ. ಬಹುಮಾನ

ಥಾಣೆ: ಕೊರೋನಾ ಸೋಂಕಿನಿಂದ ಗುಣಮುಖನಾದ ವ್ಯಕ್ತಿಯೊಬ್ಬರಿಗೆ ಲಾಟರಿಯಲ್ಲಿ ಬರೋಬ್ಬರಿ 5 ಕೋಟಿ ರೂಪಾಯಿ ಬಹುಮಾನ ಬಂದಿದೆ. ಮಹಾರಾಷ್ಟ್ರದ ಥಾಣೆ ದಿವಾ ನಿವಾಸಿ ರಾಜಕಾಂತ್ ಪಾಟೀಲ್ ಅವರಿಗೆ 5 ಕೋಟಿ Read more…

BIG NEWS: ಕೊರೊನಾದಿಂದ ತಪ್ಪಿಸಿಕೊಳ್ಳಲು ದುಬಾರಿ ದರ ತೆತ್ತು ವಿದೇಶಕ್ಕೆ ಪಲಾಯನ ಮಾಡುತ್ತಿರುವ ಶ್ರೀಮಂತರು…!

ಕೋವಿಡ್ ಸೋಂಕು ಭಾರತವನ್ನು ಇನ್ನಿಲ್ಲದಂತೆ ಕಾಡುತ್ತಿರುವ ಸಂದರ್ಭದಲ್ಲಿ, ಇಲ್ಲಿನ ಶ್ರೀಮಂತರು ಇದರಿಂದ ತಪ್ಪಿಸಿಕೊಳ್ಳಲು ದುಬಾರಿ ವೆಚ್ಚಮಾಡಿ ವಿದೇಶಕ್ಕೆ ಹಾರಿದ್ದಾರೆ. ಹೇಗೆನ್ನುತ್ತೀರಾ? ಇಲ್ಲಿದೆ ನೋಡಿ ನೈಜ ಚಿತ್ರಣ. ಭಾರತೀಯ ಶ್ರೀಮಂತರು Read more…

ಕೋವಿಡ್‌ ಆಸ್ಪತ್ರೆಯಲ್ಲೊಂದು ಹೃದಯಸ್ಪರ್ಶಿ ಘಟನೆ…!

ನನಗೆ ಕೋವಿಡ್ ಬಂದಿದೆ, ಎಲ್ಲವೂ ಮುಗಿದೇ ಹೋಯಿತು ಎಂದು ತಲೆ ಮೇಲೆ ಕೈಹೊತ್ತು ಕೂತ ರೋಗಿಯ ಹುಟ್ಟುಹಬ್ಬದ ಆಚರಣೆ ಆಸ್ಪತ್ರೆಯಲ್ಲಿ ನಡೆದಿದೆ. ಸೂರತ್‌ನ ಸಾರ್ವಜನಿಕ ಆಸ್ಪತ್ರೆ ಕೋವಿಡ್ ಚಿಕಿತ್ಸಾ Read more…

ʼಮಾಸ್ಕ್ʼ‌ ಬಳಕೆ ವೇಳೆ ನೀವೂ ಮಾಡ್ತೀರಾ ತಪ್ಪು…? ಹಾಗಾದ್ರೆ ತಪ್ಪದೆ ತಿಳಿದಿರಿ ಈ ಮಾಹಿತಿ

ಕೊರೊನಾ ಸೋಂಕು ಹಿಂದೆಂದೂ ಕಾಣದ ರೀತಿಯಲ್ಲಿ ಏರಿಕೆ ಕಾಣ್ತಿದೆ. ದೇಶದಲ್ಲಿ ಕೊರೊನಾ ನಿಯಂತ್ರಣಕ್ಕೆ ಲಾಕ್​ಡೌನ್​, ಲಾಕ್​ಡೌನ್​ ಮಾದರಿ ಅಘೋಷಿತ ಬಂದ್​, ಕರ್ಫ್ಯೂ ಹೀಗೆ ಸಾಕಷ್ಟು ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ. ಇವಿಷ್ಟು Read more…

ʼಕೊರೊನಾʼ ಸಂದರ್ಭದಲ್ಲಿ ವದಂತಿಗಳನ್ನು ನಂಬಬೇಡಿ ಎಂದ ತಜ್ಞರು

ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ​ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆಸ್ಪತ್ರೆಗಳಲ್ಲಿ ಬೆಡ್​ಗಳಿಲ್ಲದ ಕಾರಣ ಸಾಕಷ್ಟು ಮಂದಿ ಮನೆಯಲ್ಲೇ ಸೋಂಕನ್ನ ಕಡಿಮೆ ಮಾಡಿಕೊಳ್ಳೋದಕ್ಕೆ ಇನ್ನಿಲ್ಲದ ಮಾರ್ಗವನ್ನ ಅನುಸರಿಸ್ತಾ ಇದಾರೆ. Read more…

ಕೊರೊನಾದಿಂದ ಗುಣಮುಖರಾಗಿದ್ದೀರಾ…? ಹಾಗಾದ್ರೆ ಖುಷಿ ನೀಡುತ್ತೆ ಈ ಸುದ್ದಿ

ಕೊರೊನಾ ವೈರಸ್ ವಿರುದ್ಧ ಕಳೆದೊಂದು ವರ್ಷದಿಂದ ಹೋರಾಡುತ್ತಲೇ ಇರುವ ದೇಶ ಇದೀಗ ಕೊರೊನಾ ಲಸಿಕೆಯ ಅಸ್ತ್ರವನ್ನ ಬಳಸುತ್ತಿದೆ. ಆದರೆ ದೇಶದ ಬಹುತೇಕ ರಾಜ್ಯಗಳಲ್ಲಿ ಲಸಿಕೆಯ ಅಭಾವ ಕಂಡು ಬರ್ತಾ Read more…

‌ʼಪ್ಲಾಸ್ಮಾʼ ದಾನಿ ಹುಡುಕಲು ನೆರವಾಯ್ತು ಡೇಟಿಂಗ್‌ ಆಪ್

ದೇಶಾದ್ಯಂತ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ, ಸೋಂಕಿತರಿಗೆ ಆಸ್ಪತ್ರೆಯಲ್ಲಿ ಸಿಗುತ್ತಿಲ್ಲ. ಆಕ್ಸಿಜನ್, ಔಷಧಗಳು ಸಹ ಲಭ್ಯವಾಗುತ್ತಿಲ್ಲ. ಇದೇ ವೇಳೆ ಗಂಭೀರ ಸ್ಥಿತಿಯಲ್ಲಿರುವ ರೋಗಿಗಳನ್ನು ರಕ್ಷಿಸಲು ಪ್ಲಾಸ್ಮಾ ಚಿಕಿತ್ಸೆ Read more…

Big News: ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಜನಸಾಮಾನ್ಯರ ನೆರವಿಗೆ ನಿಂತ ಸೆಲೆಬ್ರಿಟಿ

ದೇಶದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆಸ್ಪತ್ರೆಗಳಲ್ಲಿ ಬೆಡ್​, ಔಷಧಿ ಹಾಗೂ ಲಸಿಕೆಗಳ ಕೊರತೆ ಉಂಟಾಗ್ತಿದೆ. ಈ ಬಗ್ಗೆ ಕೆಲ ಪ್ರಜ್ಞಾವಂತ ನಾಗರಿಕರು ಸೋಶಿಯಲ್​ ಮೀಡಿಯಾ ಮೂಲಕ Read more…

ಕೊರೊನಾ ಲಸಿಕೆ ಪಡೆಯಲು ದುಬಾರಿ ಉಡುಗೆ ಧರಿಸಿ ಬಂದ ಮಹಿಳೆ…! ಇದರ ಹಿಂದಿದೆ ಈ ಕಾರಣ

ಕೊರೊನಾ ವೈರಸ್​ನಿಂದಾಗಿ ದೊಡ್ಡ ದೊಡ್ಡ ಕಾರ್ಯಕ್ರಮಗಳನ್ನ ಆಯೋಜಿಸೋದೇ ಭಾಗಶಃ ಕಡಿಮೆಯಾಗಿದೆ. ಹೆಚ್ಚಿನ ಸಮಯವನ್ನ ಜನರು ಮನೆಯಲ್ಲೇ ಕಳೆಯೋದ್ರಿಂದ ದುಬಾರಿ ವೆಚ್ಚದ ಉಡುಗೆಗಳನ್ನ ತೊಡುವುದೇ ಕಡಿಮೆಯಾಗಿ ಹೋಗಿದೆ. ಆದರೆ ಬಾಲ್ಟಿಮೋರ್​ನ Read more…

ʼಕೊರೊನಾʼ ಲಸಿಕೆ ಸಿಗದೆ ಈ ಔಷಧಿ ಸೇವನೆ ಮಾಡ್ತಿದ್ದಾರೆ ಫಿಲಿಪೈನ್ಸ್ ಜನ..!

ಕೊರೊನಾ ಹೆಚ್ಚಾಗ್ತಿದ್ದಂತೆ ಲಸಿಕೆ ಕೊರತೆ ಎದುರಾಗ್ತಿದೆ. ಫಿಲಿಪೈನ್ಸ್ ನಲ್ಲಿ ಕೊರೊನಾ ಲಸಿಕೆ ಕೊರತೆಯಿಂದ ಬಳಲುತ್ತಿರುವ ಜನರು ಕುದುರೆ ಔಷಧಿಯನ್ನು ಬಳಸ್ತಿದ್ದಾರೆ. ಕುದುರೆಗೆ ಬಳಸುವ Ivermectin ಬಳಸುತ್ತಿದ್ದಾರೆ. ಇದನ್ನು ರಾಜಕಾರಣಿಗಳು Read more…

ಸಾರ್ವಜನಿಕರೇ ಎಚ್ಚರ….! ರೋಗ ಲಕ್ಷಣ ಬದಲಿಸ್ತಿದೆ ಕೊರೊನಾ ಸೋಂಕಿನ ಎರಡನೇ ಅಲೆ

ದಿನ ಕಳೆದಂತೆ ದೇಶದ ಕೊರೊನಾ ಪರಿಸ್ಥಿತಿ ಹದಗೆಡುತ್ತಿದೆ. ಕೊರೊನಾ ರೋಗದ ಎರಡನೇ ಅಲೆ ವಿರುದ್ಧ ಹೋರಾಡಲು ಹೆಣಗಾಡುವಂತಾಗಿದೆ. ಕೊರೊನಾದ ಹೊಸ ಲಕ್ಷಣಗಳು ಕಾಣಿಸಿಕೊಳ್ತಿದ್ದು, COVID Tongue ಎಂದು ಕರೆಯಲಾಗುತ್ತಿದೆ. Read more…

ಕೊರೊನಾ ಮಾರ್ಗಸೂಚಿ ಮರೆತ ಯಾತ್ರಾರ್ಥಿಗಳು: ಸಾಮಾಜಿಕ ಅಂತರವಿಲ್ಲದೆ ಗಂಗಾನದಿಯಲ್ಲಿ ಮಿಂದೆದ್ದ ಭಕ್ತರು

ಇಂದು ಈ ವರ್ಷದ ಮೊದಲ ಹಾಗೂ ಕೊನೆಯ ಸೋಮಾವತಿ ಅಮವಾಸ್ಯೆ. ಹಿಂದೂ ಪಂಚಾಂಗದಲ್ಲಿ ಈ ದಿನಕ್ಕೆ ತುಂಬಾನೇ ಮಹತ್ವವಿದೆ. ಹರಿದ್ವಾರದಲ್ಲಿ ಮಹಾಕುಂಭ ಮೇಳ ನಡೆಯುತ್ತಿದ್ದು ಲಕ್ಷಗಟ್ಟಲೇ ಭಕ್ತಾದಿಗಳು ಆಗಮಿಸಿದ್ದಾರೆ. Read more…

ʼಕೊರೊನಾʼ ಓಡಿಸಲು ವಿಮಾನ ನಿಲ್ದಾಣದಲ್ಲಿ ಪೂಜೆ ನೆರವೇರಿಸಿದ ಸಚಿವೆ…!

ಮಧ್ಯ ಪ್ರದೇಶದಲ್ಲೂ ಕೊರೊನಾ ವೈರಸ್​ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೋವಿಡ್ ಸೋಂಕಿನ ವಿರುದ್ಧ ಈಗಾಗಲೇ ದೇಶಾದ್ಯಂತ ಲಸಿಕೆಯ ಹೋರಾಟ ನಡೆಯುತ್ತಿದೆ. ಈ ನಡುವೆ ಮಧ್ಯ ಪ್ರದೇಶದ ಪ್ರವಾಸೋದ್ಯಮ Read more…

ಕೋವಿಡ್ ಲಸಿಕೆ ಕುರಿತಂತೆ ಸರ್ಕಾರಿ ನೌಕರರಿಗೆ ಕೇಂದ್ರದಿಂದ ಮಹತ್ವದ ಸೂಚನೆ

ದೇಶದಲ್ಲಿ ಕೊರೊನಾ ಕೇಸ್​ಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ 45 ವರ್ಷ ಮೇಲ್ಪಟ್ಟ ಎಲ್ಲಾ ಕೇಂದ್ರ ಸರ್ಕಾರಿ ಉದ್ಯೋಗಿಗಳು ಲಸಿಕೆಯನ್ನ ಹಾಕಿಸಿಕೊಳ್ಳಿ ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿದೆ. 45 Read more…

ಕೊರೊನಾ ಲಸಿಕೆ ಹಾಕಿದ ನಂತ್ರ ಸೆಕ್ಸ್ ಬಗ್ಗೆ ಇರಲಿ ಎಚ್ಚರಿಕೆ

ದೇಶದಾದ್ಯಂತ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕೈಗೊಂಡಿರುವ ಜೊತೆಗೆ ಲಸಿಕೆ ಅಭಿಯಾನ ಚುರುಕು ಪಡೆದಿದೆ. 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಹಾಕಲಾಗ್ತಿದೆ. Read more…

ಕೊರೊನಾ ಲಸಿಕೆಯ ಎರಡೂ ಡೋಸ್​ ಪಡೆದ 15 ಮಂದಿಗೆ ಕೋವಿಡ್​ ಪಾಸಿಟಿವ್​….!

ಕೊರೊನಾ ಲಸಿಕೆ ಪಡೆದ ಬಳಿಕವೂ ಸೋಂಕಿಗೆ ಒಳಗಾದ ಕನಿಷ್ಟ 15 ಪ್ರಕರಣಗಳು ತೆಲಂಗಾಣದಲ್ಲಿ ಬೆಳಕಿಗೆ ಬಂದಿದೆ. ಕೊರೊನಾ ಲಸಿಕೆಯ ಎರಡೂ ಡೋಸ್​ ಪಡೆದ ಬಳಿಕವು ಕೆಲ ಮಂದಿ ಸೋಂಕಿಗೆ Read more…

ಕೊರೊನಾ ಸೋಂಕಿತರ ದೇಹದಲ್ಲಿ 7 ಪಟ್ಟು ಹೆಚ್ಚು ಪ್ರತಿಕಾಯ ಉತ್ಪತ್ತಿ ಮಾಡ್ತಿದೆ ಈ ‘ಲಸಿಕೆ’

ಭಾರತ ಸೇರಿದಂತೆ ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಕೊರೊನಾ ನಿಯಂತ್ರಣಕ್ಕೆ ಲಸಿಕೆ ಅಭಿಯಾನ ಕೂಡ ವೇಗವಾಗಿ ನಡೆಯುತ್ತಿದೆ. ಈ ಮಧ್ಯೆ ಯಾವ ಲಸಿಕೆ ಹೆಚ್ಚು ಪರಿಣಾಮಕಾರಿ ಎಂಬ Read more…

ಅಮೆರಿಕಾದ ʼಹ್ಯಾಂಡ್​ ಸ್ಯಾನಿಟೈಸರ್ʼ ಕುರಿತ ಬೆಚ್ಚಿಬೀಳಿಸುವ ಸಂಗತಿ ಬಹಿರಂಗ

ಕೊರೊನಾ ವೈರಸ್​ ಸೋಂಕಿನಿಂದ ಬಚಾವಾಗಲು ಕಳೆದ ವರ್ಷ ಅಮೆರಿಕದ ಗ್ರಾಹಕರು ಬಳಸಿದ ಕೆಲ ಹ್ಯಾಂಡ್​ ಸ್ಯಾನಿಟೈಸರ್​ಗಳಲ್ಲಿ ಕ್ಯಾನ್ಸರ್​ಗೆ ಕಾರಣವಾಗಬಲ್ಲ ರಾಸಾಯನಿಕಗಳನ್ನ ಬಳಕೆ ಮಾಡಲಾಗಿತ್ತು ಎಂದು ಪರೀಕ್ಷಾ ಸಂಸ್ಥೆಯೊಂದು ಹೇಳಿದೆ. Read more…

ಕೊರೊನಾ ಲಸಿಕೆಗೂ ಮುನ್ನ ಬೇರೆ ರೋಗದ ಮಾತ್ರೆ ಸೇವನೆ ಎಷ್ಟು ಸರಿ…..? ಇಲ್ಲಿದೆ ಮಾಹಿತಿ

ಕೊರೊನಾ ಲಸಿಕೆಯ ಎರಡನೇ ಹಂತದ ಅಭಿಯಾನ ನಡೆಯುತ್ತಿದೆ. ಆರಂಭದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಕೊರೊನಾ ಲಸಿಕೆ ನೀಡಲಾಗಿತ್ತು. ಎರಡನೇ ಹಂತದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ 45 Read more…

ಕೊರೊನಾ ಲಸಿಕೆ ಹಾಕಿಸಿಕೊಳ್ಳುವವರಿಗೆ ಉಚಿತ ಸೇವೆ ನೀಡಲಿದೆ ಉಬರ್

ದೇಶದಲ್ಲಿ ಕೊರೊನಾ ಲಸಿಕೆಯ ಎರಡನೇ ಅಭಿಯಾನ ನಡೆಯುತ್ತಿದೆ. ಕೊರೊನಾ ಲಸಿಕೆ ಹಾಕಿಸಿಕೊಳ್ಳುವವರಿಗೆ ಉಬರ್ ಖುಷಿ ಸುದ್ದಿಯೊಂದನ್ನು ನೀಡಿದೆ. ಉಬರ್, ಲಸಿಕೆ ಹಾಕಿಸಿಕೊಳ್ಳುವವರಿಗೆ ಉಚಿತ ಸವಾರಿ ಸೌಲಭ್ಯ ನೀಡ್ತಿದೆ. ಉಬರ್, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...