alex Certify Cow | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ ಸುತ್ತಮುತ್ತ ಯಾವುದೇ ಕೆಟ್ಟ ಶಕ್ತಿಗಳು ಸುಳಿಯದಿರಲು ಮಾಡಿ ಈ ಕೆಲಸ

ಮನೆಯಲ್ಲಿ ಸುಖ ಹಾಗೂ ಸಮೃದ್ಧಿ ನೆಲೆಸಲೆಂದು ಪ್ರಾಚೀನ ಕಾಲದಿಂದಲೂ ಅನೇಕ ಪದ್ಧತಿಗಳನ್ನು ಪಾಲಿಸಿಕೊಂಡು ಬರಲಾಗ್ತಾ ಇದೆ. ಯಾರ ಮನೆಯಲ್ಲಿ ಈಗಲೂ ಆ ಪದ್ಧತಿಗಳು ಜಾರಿಯಲ್ಲಿವೆಯೋ ಆ ಮನೆಯಲ್ಲಿ ಸದಾ Read more…

ಹಸುವಿಗೆ ಎಂದೂ ಇಂಥ ರೊಟ್ಟಿ ನೀಡಬೇಡಿ

ಹಿಂದೂ ಧರ್ಮದಲ್ಲಿ ಹಸುವಿಗೆ ತಾಯಿ ಸ್ಥಾನ ನೀಡಲಾಗಿದೆ. ಜನರು ಹಸುವನ್ನು ದೇವರೆಂದು ಭಾವಿಸಿ ಪೂಜೆ ಮಾಡ್ತಾರೆ. ಶತಮಾನಗಳಿಂದಲೂ ಹಸುವಿಗೆ ಹುಲ್ಲಿನ ಜೊತೆ ರೊಟ್ಟಿ, ಅನ್ನ, ಹಣ್ಣುಗಳನ್ನು ನೀಡಲಾಗುತ್ತದೆ. ಆದ್ರೆ Read more…

ದಾಳಿ ಮಾಡಿದ ಚಿರತೆಯನ್ನೇ ಕೊಂಬಿನಿಂದ ತಿವಿದು ಮಾಲೀಕನ ರಕ್ಷಿಸಿದ ಹಸು

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಉಬ್ರಾಣಿ ಹೋಬಳಿ ಕೊಡಕಿಕೆರೆ ಗ್ರಾಮದಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿದ ಚಿರತೆಯನ್ನು ಹಸು ಕೊಂಬಿನಿಂದ ತಿವಿದು ಓಡಿಸಿ ಮಾಲೀಕನನ್ನು ರಕ್ಷಿಸಿದೆ. ಬುಧವಾರ Read more…

ಗೋಹತ್ಯೆ ನಿಷೇಧ ಕಾನೂನು ರದ್ದು ಮಾಡಲಿ ನೋಡೋಣ: ಹಸು ಯಾಕೆ ಕಡಿಯಬಾರದು ಎಂದ ಸಚಿವರಿಗೆ ಪ್ರಹ್ಲಾದ್ ಜೋಶಿ ಸವಾಲ್

ಹುಬ್ಬಳ್ಳಿ: ಹಸು ಯಾಕೆ ಕಡಿಯಬಾರದು ಎಂದು ಪಶು ಸಂಗೋಪನಾ ಸಚಿವ ವೆಂಕಟೇಶ್ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ಸಿಗರು Read more…

ಈ ಕೆಂಪು ವೃತ್ತದಲ್ಲಿ ನಿಮಗೆ ಯಾವ ಪ್ರಾಣಿ ಕಾಣುತ್ತಿದೆ ಹೇಳಬಲ್ಲಿರಾ ?

ಆಪ್ಟಿಕಲ್ ಇಲ್ಯೂಷನ್ ಕಣ್ಣಿಗಷ್ಟೇ ಅಲ್ಲದೇ ಬುದ್ಧಿಗೂ ದೊಡ್ಡ ಕೆಲಸ ಕೊಡುತ್ತದೆ. ಈ ಆಪ್ಟಿಕಲ್ ಭ್ರಮೆಗಳು ಮಾನವನ ಮನಸ್ಸನ್ನು ಸೆರೆಹಿಡಿಯುವ ಅತ್ಯಂತ ಆಕರ್ಷಕ ಚಟುವಟಿಕೆಗಳಲ್ಲಿ ಒಂದಾಗಿದೆ. ಆದರೆ ಇವು ಕೆಲವೊಮ್ಮೆ Read more…

ಸಮಸ್ಯೆಗಳ ನಿವಾರಣೆಗೆ ಮಾಡಿ ಗೋ ಪೂಜೆ

ಗೋವಿನಲ್ಲಿ ಮುಕ್ಕೋಟಿ ದೇವತೆಗಳು ಇರುತ್ತಾರೆ ಎಂದು ಹೇಳಲಾಗುತ್ತದೆ. ಗೋವನ್ನು ಪೂಜಿಸಿದರೆ ನಿಮ್ಮ ಎಲ್ಲಾ ಸಂಕಷ್ಟಗಳು ನಿವಾರಣೆಯಾಗಿ ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆಯಂತೆ. ಗೋವನ್ನು ಪೂಜಿಸಿದರೆ ಲಕ್ಷ್ಮೀದೇವಿ ಪ್ರಸನ್ನಳಾಗಿ ನಿಮಗೆ Read more…

ಹಿಂದೂ ದೇವಾಲಯಕ್ಕೆ ಗೋದಾನ ಮಾಡಿದ ಮುಸ್ಲಿಂ ಕುಟುಂಬ

ಕೋಮು ಸೌಹಾರ್ದದ ನಿದರ್ಶನವೊಂದರಲ್ಲಿ, ಮುಸ್ಲಿಂ ಕುಟುಂಬವೊಂದು ಹಿಂದೂ ದೇವಾಲಯವೊಂದಕ್ಕೆ ಗೋವನ್ನು ನೀಡಿದ ಘಟನೆ ಅಸ್ಸಾಂ ಶಿವಸಾಗರ ಜಿಲ್ಲೆಯಲ್ಲಿ ಜರುಗಿದೆ. ಶಿವ ಡೋಲ್ ದೇಗುಲಕ್ಕೆ ಗೋವನ್ನು ನೀಡಿದ ಖಲೀಲುರ್‌ ರಹಮಾನ್ Read more…

ವಂದೇ ಭಾರತ್‌‌‌ ಎಕ್ಸ್‌ಪ್ರೆಸ್ ಢಿಕ್ಕಿ; ಬಹಿರ್ದೆಸೆ ಮಾಡುತ್ತಿದ್ದ ವ್ಯಕ್ತಿ ಮೇಲೆ ಹಾರಿಹೋಗಿ ಬಿದ್ದ ಹಸು

ವಂದೇ ಭಾರತ್‌ ಎಕ್ಸ್‌ಪ್ರೆಸ್ ಢಿಕ್ಕಿ ಹೊಡೆದ ಪರಿಣಾಮ ಹಸುವೊಂದು ಗಾಳಿಯಲ್ಲಿ ಹಾರಿ ಹೋಗಿ ರೈಲ್ವೇ ಹಳಿಯ ಮೇಲೆ ಬಹಿರ್ದೆಸೆ ಮಾಡುತ್ತಿದ್ದ ನಿವೃತ್ತ ಉದ್ಯೋಗಿಯೊಬ್ಬರ ಮೇಲೆ ಬಿದ್ದ ಪರಿಣಾಮ ಇಬ್ಬರೂ Read more…

Viral Video | ಸಾವಯವ ರೆಸ್ಟೋರೆಂಟ್ ಉದ್ಘಾಟನೆ ಮಾಡಿದ ಹಸು

ದೇಶದ ಮೊಟ್ಟ ಮೊದಲ ಸಾವಯವ ರೆಸ್ಟೋರೆಂಟ್ ಉದ್ಘಾಟನೆ ಮಾಡಿದ ಹಸುವೊಂದು ಆನ್ಲೈನ್‌ನಲ್ಲಿ ಸುದ್ದಿ ಮಾಡುತ್ತಿದೆ. ಉತ್ತರ ಪ್ರದೇಶದ ಲಖನೌನಲ್ಲಿ ಈ ರೆಸ್ಟೋರೆಂಟ್ ಉದ್ಘಾಟಿಸಿದ ಹಸುವಿಗೆ ಮೊದಲ ಬಾರಿಗೆ ಊಟ Read more…

ಚಿರತೆ – ಹಸುವಿನ ಗೆಳೆತನ ಸಾರುವ 21 ವರ್ಷದ‌ ಹಿಂದಿನ ಫೋಟೋ ಮತ್ತೆ ವೈರಲ್

ಸಸ್ಯಹಾರಿ ಹಾಗೂ ಮಾಂಸಾಹಾರಿ ಪ್ರಾಣಿಗಳ ನಡುವೆ ಪರಸ್ಪರ ಆಲಿಂಗನದಂಥ ದೃಶ್ಯಗಳನ್ನು ನೀವೆಂದಾದರೂ ಕಂಡಿದ್ದೀರಾ? ಅದರಲ್ಲೂ ರಾತ್ರಿ ವೇಳೆಯಲ್ಲಿ? ಚಿರತೆಗಳು ಸಾಮಾನ್ಯವಾಗಿ ತಮ್ಮ ಆಹಾರಕ್ಕಾಗಿ ಹಸುಗಳನ್ನು ಬೇಟೆಯಾಡುತ್ತವೆ. ಹಾಗಾಗಿ ಚಿರತೆ Read more…

ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಉಳಿದ ಆಹಾರ ಸೇವಿಸಿದ್ದ 7 ಹಸುಗಳ ಸಾವು

ಮಾರ್ಚ್ ಹತ್ತರಂದು ರಾಯಚೂರು ಜಿಲ್ಲೆಯ ಗುಂಜಳ್ಳಿ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಸಂದರ್ಭದಲ್ಲಿ ಆಗಮಿಸಿದ್ದ ಕಾರ್ಯಕರ್ತರಿಗೆ ಆಹಾರ ಸಿದ್ಧಪಡಿಸಲಾಗಿದ್ದು, ಕಾರ್ಯಕ್ರಮ ಮುಗಿದ ನಂತರ ಉಳಿದ ಆಹಾರವನ್ನು Read more…

ಬೆಳಗ್ಗೆ ಎದ್ದ ಕೂಡಲೆ ಏನು ನೋಡಿದರೆ ಶುಭ ಯಾವುದು ಅಶುಭ….?

ನಂಬಿಕೆಯೋ, ಪದ್ಧತಿಯೋ ಗೊತ್ತಿಲ್ಲ, ಆದರೆ ಕೆಲವಷ್ಟು ವಿಚಾರಗಳನ್ನು ನಾವು ಪಾಲಿಸಿಕೊಂಡು ಬರುತ್ತೇವಷ್ಟೇ. ಅವುಗಳಲ್ಲಿ ಬೆಳಗೆದ್ದು ಈ ಕೆಲವು ಸಂಗತಿಗಳನ್ನು ನೋಡಬಾರದು ಎಂಬುದೂ ಒಂದು. ಅವುಗಳು ಯಾವುv ಮನೆಯ ಗಂಡಸರು Read more…

ಚಿರತೆ ದಾಳಿಗೆ ಜಾನುವಾರು ಬಲಿ; ಆತಂಕದಲ್ಲಿ ಜನ

ಚಿರತೆ ದಾಳಿಗೆ ಜಾನುವಾರು ಬಲಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಹೊಸಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಸುಣ್ಣದಮನೆ ಗ್ರಾಮದ ಲಲಿತಮ್ಮ ಎಂಬವರ ಜಾನುವಾರು ಮೇಯಲು ಹೋಗಿದ್ದು Read more…

ಸ್ವಂತ ಮನೆ ಹೊಂದುವ ಕನಸು ಈಡೇರಬೇಕೆಂದ್ರೆ ಮಾಡಿ ಈ ಕೆಲಸ

ಸ್ವಂತ ಮನೆ ಹೊಂದಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಆದರೆ ಕನಸು ನನಸಾಗಿಸಲು ಕೆಲವೊಮ್ಮೆ ಸಾಧ್ಯವಾಗುವುದಿಲ್ಲ. ಮನೆ ಕಟ್ಟಲು ಹೊರಟರೆ ಒಂದಲ್ಲಾ ಒಂದು ಸಮಸ್ಯೆ ಬರುತ್ತದೆ. ಹಾಗಾಗಿ ಅಂತವರು Read more…

ಕೊಟ್ಟಿಗೆ ಛಾವಣಿ ಏರಿ ಕಕ್ಕಾಬಿಕ್ಕಿಯಾದ ಹಸು: ವಿಡಿಯೋ ವೈರಲ್‌

ಅತ್ಯಂತ ಅಪಾಯಕಾರಿ ಸ್ಥಳಗಳಲ್ಲಿ ಪ್ರಾಣಿಗಳು ಇಳಿಯುವುದನ್ನು ನಾವು ಎಷ್ಟೋ ಬಾರಿ ನೋಡಿರುತ್ತೇವೆ. ಮರದ ಮೇಲೆ ಎತ್ತರಕ್ಕೆ ಏರುವ ಬೆಕ್ಕು ಅಥವಾ ನಾಯಿಯು ಹೇಗಾದರೂ ಕಮರಿಯ ಆಳಕ್ಕೆ ಇಳಿಯುತ್ತದೆ, ನೆಲದ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಎತ್ತು, ಕುರಿ, ಮೊಲ, ಹಂದಿಗಳಿಗೂ ವಿಮೆ ಸೌಲಭ್ಯ

ಬೆಂಗಳೂರು: ಹಾಲು ಕೊಡುವ ಹಸುಗಳಿಗೆ ನೀಡುತ್ತಿರುವ ವಿಮೆ ಸೌಲಭ್ಯವನ್ನು ಎತ್ತು, ಕುರಿ, ಹಂದಿ, ಮೊಲಗಳಿಗೆ ವಿಸ್ತರಿಸುವುದಾಗಿ ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ Read more…

ಹಸುವೊಂದು 72 ಲೀಟರ್ ಹಾಲು ಕೊಟ್ಟಿದೆ ಅಂದ್ರೆ ನೀವು ನಂಬಲೇಬೇಕು…!

ಲೂದಿಯಾನ: ಹರಿಯಾಣದಲ್ಲಿ ಕಿಸಾನ್ ಸಮ್ಮೇಳನ ನಡೆಯುತ್ತಿದೆ. ಹೈನುಗಾರಿಕೆ ಉತ್ತೇಜನ ನೀಡುವ ಸಲುವಾಗಿ ಈ ಮೇಳವನ್ನು ಆಯೋಜನೆ ಮಾಡಲಾಗಿದೆ. ಈ ವೇಳೆದಲ್ಲಿ ಹಸುವೊಂದು ನೆರೆದಿದ್ದವರನ್ನು ಅಚ್ಚರಿಗೊಳಿಸಿದೆ. 24 ಗಂಟೆಗಳಲ್ಲಿ 72 Read more…

ಜೀವನದಲ್ಲಿ ಸಮಸ್ಯೆಗಳು ಕಾಡುತ್ತಿದ್ದರೆ ಮಂಗಳವಾರದಂದು ಈ ಪರಿಹಾರ ಮಾಡಿ

ಮನುಷ್ಯರೆಂದ ಮೇಲೆ ಸಮಸ್ಯೆಗಳು ಬರುವುದು ಸಹಜ. ಆದರೆ ಸಮಸ್ಯೆ ಪದೇ ಪದೇ ಕಾಡುತ್ತಿದ್ದರೆ ಅದರಿಂದ ಮನುಷ್ಯ ಜೀವನದಲ್ಲಿ ಏಳಿಗೆ ಕಾಣಲು ಸಾಧ್ಯವಿಲ್ಲ. ಅಂತಹ ಸಂದರ್ಭದಲ್ಲಿ ಮಂಗಳವಾರದಂದು ಈ ಒಂದು Read more…

5 ಲಕ್ಷ ರೂಪಾಯಿಗಳಿಗೆ ಖರೀದಿಸಿದ್ದ ಎತ್ತು ಒಂದೇ ವಾರಕ್ಕೆ 14 ಲಕ್ಷ ರೂಪಾಯಿಗಳಿಗೆ ಮಾರಾಟ….!

ಭೂಮಿಯ ಮೇಲೆ ಹೂಡಿಕೆ ಮಾಡಿದ ಸಂದರ್ಭದಲ್ಲಿ ಕೆಲವೊಮ್ಮೆ ವಾರ ಅಥವಾ ತಿಂಗಳ ಅವಧಿಯಲ್ಲಿ ಮತ್ತಷ್ಟು ಹೆಚ್ಚಿನ ಹಣ ತಂದು ಕೊಡುವುದು ಉಂಟು. ಆದರೆ ರೈತನ ಮಿತ್ರ ಎಂದೇ ಕರೆಯಲ್ಪಡುವ Read more…

ಕಾಮದ ಮದದಲ್ಲಿ ನೀಚ ಕೃತ್ಯವೆಸಗಿದ ಕಿಡಿಗೇಡಿ ಅರೆಸ್ಟ್

ಶಹಜಹಾನ್‌ಪುರ: ಉತ್ತರ ಪ್ರದೇಶದ ಶಹಜಹಾನ್‌ ಪುರದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ವ್ಯಕ್ತಿಯೊಬ್ಬ ಎರಡು ತಿಂಗಳ ಕರುವಿನ ಮೇಲೆ ಅತ್ಯಾಚಾರವೆಸಗಿದ್ದಾನೆ. ಕರು ಸೆಹ್ರಾಮೌವಿನ ಚಾನ್‌ಪುರ್ ಗ್ರಾಮದ ನಿವಾಸಿ ಧಾರಾ ಸಿಂಗ್ Read more…

ಗೋವುಗಳ ವಧೆ ಮಾಡಿದ ಕಸಾಯಿಖಾನೆ ಡೆಮಾಲಿಷ್

ಶಿವಮೊಗ್ಗ: ಗೋವುಗಳ ವಧೆ ಮಾಡಿ ಅಕ್ರಮವಾಗಿ ಮಾಂಸ ಮಾರಾಟಕ್ಕೆ ಮುಂದಾಗಿದ್ದ ಕಸಾಯಿಖಾನೆಯನ್ನು ಶಿವಮೊಗ್ಗ ಮಹಾನಗರ ಪಾಲಿಕೆ ಡೆಮಾಲಿಷ್ ಮಾಡಿದೆ. ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸೂಳೇಬೈಲ್ Read more…

8 ಕೆಚ್ಚಲನ್ನು ಹೊಂದಿದೆ ಈ ಕರು; ವಿಚಿತ್ರ ನೋಡಲು ಮುಗಿಬಿದ್ದ ಜನ

ರಾಜಸ್ಥಾನ: ಐದು, ಆರು ಕಾಲು, ಎರಡಕ್ಕಿಂತ ಹೆಚ್ಚು ಕಣ್ಣು ಮೂಗು ಇರುವಂತಹ ಕರುಗಳಿಗರ ಹಸು ಜನ್ಮ ನೀಡಿರೋದನ್ನ ಬೇರೆ ಬೇರೆ ಕಡೆ ಕೇಳಿದ್ದೇವೆ. ನೋಡಿದ್ದೇವೆ. ಇಂಥಹ ಅದೆಷ್ಟೋ ವಿಚಿತ್ರ Read more…

ಕಾಮದ ಮದದಲ್ಲಿ ನೀಚ ಕೃತ್ಯ: ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ ಯುವಕ ಅರೆಸ್ಟ್

ರಾಯಚೂರು: ರಾಯಚೂರು ಜಿಲ್ಲೆಯ ಲಿಂಗಸಗೂರಿನಲ್ಲಿ ಆಕಳ ಕರುವಿನ ಮೇಲೆ ಅತ್ಯಾಚಾರ ಎಸಗಿದ ಯುವಕನನ್ನು ಬಂಧಿಸಲಾಗಿದೆ. 24 ವರ್ಷದ ಇಮ್ತಿಯಾಜ್ ಹುಸೇನ್ ಬಂಧಿತ ಆರೋಪಿ. ಭಾನುವಾರ ಲಿಂಗಸುಗೂರು ಪಟ್ಟಣದ ಕಸಬಾ Read more…

ಕೊನೆಗೂ ಬೋನಿಗೆ ಬಿದ್ದ ಚಿರತೆ; ನೋಡಲು ಮುಗಿಬಿದ್ದ ಜನ

  ಶಿವಮೊಗ್ಗ ತಾಲೂಕಿನ ಹರಮಘಟ್ಟ ಗ್ರಾಮದ ಜನತೆಯನ್ನು ಭಯಭೀತಿಗೊಳಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಈ ಚಿರತೆ ಈಗಾಗಲೇ ಮೂರು ಹಸುಗಳನ್ನು ಬೇಟೆಯಾಡಿದ್ದು, ಈಗ ಬೋನಿಗೆ ಬಿದ್ದಿರುವ ಕಾರಣ Read more…

ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಅರೆಸ್ಟ್

ಹಸುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ, ಸುಂಟಿಕೊಪ್ಪ ಸಮೀಪದ ಅಂದಗೋವೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಅಬೂಬಕರ್ ಸಿದ್ದಿಕಿ Read more…

31 ಗೋವುಗಳನ್ನು ದತ್ತು ಪಡೆದ ಖ್ಯಾತ ನಟ ಕಿಚ್ಚ ಸುದೀಪ್

ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯಾಗಿರುವ ಖ್ಯಾತ ನಟ ಕಿಚ್ಚ ಸುದೀಪ್, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿರುವ ಸರ್ಕಾರಿ ಗೋ ಶಾಲೆಗಳಲ್ಲಿ ತಲಾ ಒಂದರಂತೆ 31 ಗೋವುಗಳನ್ನು ದತ್ತು ಪಡೆಯುವುದಾಗಿ ತಿಳಿಸಿದ್ದಾರೆ Read more…

ಹಾಲು ಉತ್ಪಾದಕರಿಗೆ ಶಾಕ್: 7-8 ತಿಂಗಳಿಂದ ಬಾರದ ಪ್ರೋತ್ಸಾಹ ಧನ

ಕಳೆದ ಏಳೆಂಟು ತಿಂಗಳಿನಿಂದ ಹಾಲು ಉತ್ಪಾದಕರಿಗೆ ಸರ್ಕಾರದಿಂದ ಪ್ರೋತ್ಸಾಹ ಧನ ಬಿಡುಗಡೆ ಮಾಡದ ಕಾರಣ ಹಾಲು ಉತ್ಪಾದಕ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಸುಮಾರು 9 ಲಕ್ಷಕ್ಕೂ ಅಧಿಕ Read more…

ಕೆರೆಯಲ್ಲಿ ನೀರು ಕುಡಿಯಲು ಬಂದ ಹಸುವಿನ ಮೇಲೆ ಮೊಸಳೆ ದಾಳಿ: ಭಯಾನಕ ವಿಡಿಯೋ ವೈರಲ್​

ಪಕ್ಷಿ-ಪ್ರಾಣಿ ಪ್ರಪಂಚದ ರೋಚಕ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಶೇರ್​ ಆಗುತ್ತವೆ. ಕೆಲವೊಂದು ವಿಡಿಯೋ ಖುಷಿಕೊಟ್ಟರೆ, ಕೆಲವೊಮ್ಮೆ ಭಯಾನಕ ಎನಿಸುವ ವಿಡಿಯೋಗಳು ವೈರಲ್​ ಆಗುತ್ತವೆ. ಮೊಸಳೆಯೊಂದು ಹಸುವಿನ ಮೇಲೆ Read more…

ರಾಜ್ಯಾದ್ಯಂತ ಚರ್ಮಗಂಟು ರೋಗ ತಡೆಗೆ 24 ಲಕ್ಷ ಜಾನುವಾರುಗಳಿಗೆ ಲಸಿಕೆ

ಬೆಂಗಳೂರು: ರಾಜ್ಯದಲ್ಲಿ ಚರ್ಮ ಗಂಟು ರೋಗ ಹರಡುವುದನ್ನು ತಡೆಯಲು ಇದುವರೆಗೆ 24,21,985 ಜಾನುವಾರುಗಳಿಗೆ ರೋಗ ನಿರೋಧಕ ಲಸಿಕೆ ನೀಡಲಾಗಿದೆ. ಪಶು ಸಂಗೋಪನೆ ಸಚಿವ ಪ್ರಭು ಚೌಹಾಣ್ ಈ ಬಗ್ಗೆ Read more…

ದೀಪಾವಳಿ ದಿನ ದೇವಾಲಯಗಳಲ್ಲಿ ಗೋ ಪೂಜೆ ಕಡ್ಡಾಯ

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಎಲ್ಲಾ ದೇವಾಲಯಗಳಲ್ಲಿ ಅ. 26ರಂದು ಸಂಜೆ 5:30 ರಿಂದ 6:30ರ ವರೆಗೆ ಗೋಧೂಳಿ ಲಗ್ನದಲ್ಲಿ ಕಡ್ಡಾಯವಾಗಿ ಗೋಪೂಜೆ ನೆರವೇರಿಸುವಂತೆ ಧಾರ್ಮಿಕ ದತ್ತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...