alex Certify Cow | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ವಿದೇಶದಲ್ಲಿ ಉದ್ಯೋಗ ಪಡೆಯಲು ಬಯಸುವವರು ಭಾನುವಾರದಂದು ಈ ಚಿಕ್ಕ ಕೆಲಸ ಮಾಡಿ

ವಿದೇಶಕ್ಕೆ ಹೋಗಬೇಕು, ಅಲ್ಲಿ ಉದ್ಯೋಗ ಪಡೆದು ಸೆಟಲ್ ಆಗಬೇಕೆಂಬ ಆಸೆ ಹಲವರಿಗಿರುತ್ತದೆ. ಆದರೆ ಎಲ್ಲರಿಗೂ ಈ ಯೋಗ ಪ್ರಾಪ್ತಿಯಾಗುವುದಿಲ್ಲ. ಅಂತವರು ರಾಹು ಗ್ರಹವನ್ನು ಪ್ರಸನ್ನಗೊಳಿಸಬೇಕಾಗುತ್ತದೆ. ಹಾಗಾಗಿ ರಾಹುಗ್ರಹದ ಅನುಗ್ರಹ Read more…

ಹೊಸ ವರ್ಷದ ವೇಳೆಯಲ್ಲೇ ರೈತರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳಿ ಹಾಲಿನ ಉತ್ಪಾದನೆಯಲ್ಲಿ ರೈತರಿಗೆ ಪ್ರಸ್ತುತ ಉಂಟಾಗುತ್ತಿರುವ ವೆಚ್ಚವನ್ನು ತಗ್ಗಿಸಲು ಮಾರ್ಗೋಪಾಯಗಳೊಂದಿಗೆ ರಿಯಾಯಿತಿಯನ್ನು ಜಾರಿಗೊಳಿಸುತ್ತಿದೆ. ಜನವರಿ 2021 ರಿಂದ ಪ್ರತಿ ಟನ್ ಪಶುಆಹಾರದ ಖರೀದಿ Read more…

ಗುರು ಅನುಗ್ರಹ ದಿಂದ ʼಗುರು ಬಲʼ ಪ್ರಾಪ್ತಿಯಾಗಲು ಇಂದು ಈ ಚಿಕ್ಕ ಕೆಲಸ ಮಾಡಿ

ಇಂದು ದತ್ತಜಯಂತಿಯ ಜೊತೆಗೆ ನಾಳೆ  ಶಕ್ತಿಶಾಲಿ ಹುಣ್ಣಿಮೆ ಬಂದಿದ್ದರಿಂದ ಗುರು ಅನುಗ್ರಹ ಪಡೆದು ಗುರು ಬಲ ದೊರೆಯಬೇಕೆಂದರೆ ಇಂದು ಈ ಸಣ್ಣ ಕೆಲಸ ಮಾಡಿ. ಜೀವನದಲ್ಲಿ ಏನೇ ಸಾಧನೆ Read more…

BIG NEWS: ಸುಗ್ರಿವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಜಾರಿ: ಸಚಿವ ಪ್ರಭು ಚವ್ಹಾಣ್

ಬೆಂಗಳೂರು: ಕಾಂಗ್ರೆಸ್ ಕುತಂತ್ರದಿಂದ ಕಳೆದ ಅಧಿವೇಶನದಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ ಪರಿಷತ್ತಿನಲ್ಲಿ ಅಂಗೀಕಾರವಾಗಲಿಲ್ಲ ಆದರೆ, ಗೋವುಗಳ ಸಂರಕ್ಷಣೆಗೆ ಬಿಜೆಪಿ ಬದ್ಧವಾಗಿದ್ದು, ಸುಗ್ರಿವಾಜ್ಞೆ ತರುವ Read more…

ವೈಕುಂಠ ಏಕಾದಶಿ ದಿನವಾದ ಇಂದು ಈ 5 ಕೆಲಸ ಮಾಡಿದರೆ ಅಖಂಡ ಪುಣ್ಯಫಲ ಪ್ರಾಪ್ತಿ

ಇಂದು ವೈಕುಂಠ ಏಕಾದಶಿ ಇಂದು ನೀವು ಈ 5 ಕೆಲಸಗಳಲ್ಲಿ ಒಂದು ಕೆಲಸ ಮಾಡಿದರೆ ನಿಮ್ಮ ಜನ್ಮ ಜನ್ಮದ ಪಾಪಗಳು ಕಳೆದು ಹೋಗುತ್ತದೆ. ಅಖಂಡ ಪುಣ್ಯಫಲ ಪ್ರಾಪ್ತಿಯಾಗುತ್ತದೆ. ಈ Read more…

ದೇವಸ್ಥಾನಗಳಿಗೆ ಹಸು-ಕರು ತಲುಪಿಸುವ ಕಾರ್ಯ ಕೈಗೊಂಡ ಟಿಟಿಡಿ…!

ಹಿಂದೂ ಸಂಪ್ರದಾಯದಲ್ಲಿ ಗೋವಿಗೆ ಮಹತ್ವದ ಸ್ಥಾನವಿದೆ. ಯಾವುದೇ ಶುಭ ಕಾರ್ಯದಲ್ಲೂ ಗೋವಿನ ಪೂಜೆ ಇಲ್ಲದೆ ಇರೋದಿಲ್ಲ. ಮುಕ್ಕೋಟಿ ದೇವತೆಗಳೇ ಗೋವಿನಲ್ಲಿ ನೆಲೆಸಿದ್ದಾರೆ ಎಂಬ ನಂಬಿಕೆ ಹಿಂದೂಗಳದ್ದು. ಹೀಗಾಗಿಯೇ ವಿಶೇಷ Read more…

ಸುರಿಯುವ ಮಂಜಿನ ನಡುವೆ ರಾಸುಗಳ ಚಿನ್ನಾಟ…! ವಿಡಿಯೋ ವೈರಲ್

ಪ್ರಾಣಿಗಳು ಮೋಜು ಮಾಡುವ ವಿಡಿಯೋಗಳಿಗೆ ಆನ್ಲೈನ್‌ನಲ್ಲಿ ಒಳ್ಳೆ ಪ್ರತಿಕ್ರಿಯೆಗಳು ಸಿಗುತ್ತವೆ. ಪ್ರಾಣಿಗಳ ತುಂಟಾಟ ಹಾಗೂ ಚೇಷ್ಟೆಗಳನ್ನು ನೋಡುವುದು ಎಲ್ಲರಿಗೂ ಆನಂದದ ವಿಚಾರ. ಹಿಮದ ನಡುವೆ ಎರಡು ಹಸುಗಳು ಚಿನ್ನಾಟವಾಡುತ್ತಿರುವ Read more…

ಕರುವಿಗೆ ಕೇಶ ಮುಂಡನ ಮಾಡಿಸಿ ದತ್ತು ಸ್ವೀಕರಿಸಿದ ದಂಪತಿ

ಹಿಂದೂ ಸಂಪ್ರದಾಯಗಳಲ್ಲಿ ಗೋವುಗಳಿಗೆ ಪೂಜ್ಯನೀಯ ಸ್ಥಾನಮಾನ ಇರುವುದು ಎಲ್ಲರಿಗೂ ತಿಳಿದ ವಿಚಾರ. ಉತ್ತರ ಪ್ರದೇಶದ ರೈತರೊಬ್ಬರು ಕರುವೊಂದನ್ನು ಪುತ್ರನಂತೆ ದತ್ತು ಪಡೆದಿದ್ದಾರೆ. ವಿಜಯ್‌ಪಾಲ್ ಹಾಗೂ ರಾಜೇಶ್ವರಿ ದೇವಿ ದಂಪತಿ Read more…

ಶನಿತ್ರಯೋದಶಿಯ ದಿನವಾದ ಇಂದು ಗೋಮಾತೆಗೆ ಇದನ್ನು ತಿನ್ನಿಸಿದರೆ ಜೀವನದಲ್ಲಿ ಯಶಸ್ಸು ಲಭಿಸುವುದು

ಕಾರ್ತಿಕ ಮಾಸದಲ್ಲಿ ಇಂದು ಶನಿತ್ರಯೋದಶಿಯ ದಿನ ಬಂದಿದೆ. ಹಾಗಾಗಿ ಈ ದಿನತುಂಬಾ ಮಹತ್ವವಾದ ದಿನವಾದ್ದರಿಂದ ಈ ದಿನ ನೀವು ಈ ಸಣ್ಣ ಪರಿಹಾರವನ್ನು ಮಾಡಿಕೊಂಡರೆ ನಿಮ್ಮ ಕಷ್ಟಕಾರ್ಪಣ್ಯಗಳು ಕಳೆದು Read more…

BIG NEWS: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಜಾರಿಗೆ ಅಧಿವೇಶನದಲ್ಲಿ ಕಾಯ್ದೆ ಮಂಡನೆ – ಸಚಿವ ಪ್ರಭು ಚೌಹಾಣ್ ಮಾಹಿತಿ

ಬೆಂಗಳೂರು: ಪಶುಸಂಗೋಪನೆ ಇಲಾಖೆಯ ಜವಾಬ್ದಾರಿ ನೀಡಿದ ದಿನದಿಂದ ಮನಸ್ಸಿನಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಕರ್ನಾಟಕದಲ್ಲಿ ಜಾರಿಗೊಳಿಸುವ ಮಹದಾಸೆ ಇತ್ತು. ಅದು ಈಗ ಕೈಗೂಡುವ ಸಮಯ ಹತ್ತಿರವಾಗಿದೆ ಎಂದು ಪಶುಸಂಗೋಪನೆ, Read more…

ಗೋ ರಕ್ಷಣೆಗೆ ಸೆಸ್ ವಿಧಿಸಲು ಮುಂದಾದ ಮಧ್ಯಪ್ರದೇಶ ಸರ್ಕಾರ

ಗೋವುಗಳ ರಕ್ಷಣೆಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲು ಮುಂದಾಗಿರುವ ಮಧ್ಯಪ್ರದೇಶ ಸರ್ಕಾರ ಇದಕ್ಕಾಗಿ ಆರ್ಥಿಕ ಸಂಪನ್ಮೂಲ ಹೊಂದಿಸಿಕೊಳ್ಳಲು ಗೋವಿನ ಮೇಲ್ತೆರಿಗೆ ವಿಧಿಸಲು ನಿರ್ಧರಿಸಿದೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ Read more…

ಶಾಕಿಂಗ್ ನ್ಯೂಸ್: ಗೋಪಾಷ್ಟಮಿ ಮೊದಲೇ ಘೋರ ದುರಂತ, ಗೋಶಾಲೆಯಲ್ಲಿ ವಿಷಾಹಾರ ಸೇವಿಸಿ 78 ಹಸುಗಳು ಸಾವು

ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಸರ್ಕಾರಿ ಅನುದಾನದಿಂದ ನಡೆಯುತ್ತಿರುವ ಗೋಶಾಲೆಯಲ್ಲಿ ವಿಷಾಹಾರ ಸೇವಿಸಿದ 78 ಹಸುಗಳು ಸಾವನ್ನಪ್ಪಿವೆ. ಶುಕ್ರವಾರ ರಾತ್ರಿಯಿಂದ ಹಸುಗಳು ಸಾವನ್ನಪ್ಪುತ್ತಿದ್ದು, ಮತ್ತೆ ಕೆಲವು ಗಂಭೀರ ಸ್ಥಿತಿಗೆ ತಲುಪಿವೆ Read more…

ದೇಶದ ಜನರಿಗೆ ʼಉದ್ಯೋಗʼ ನೀಡ್ತಿದೆ ಹಸುವಿನ ಸಗಣಿ

ಸ್ವಾವಲಂಭಿ ಭಾರತ ನಿರ್ಮಾಣ ಯೋಜನೆಯಡಿ ಕೇಂದ್ರ ಸರ್ಕಾರ ಸಾಕಷ್ಟ ಕೆಲಸಗಳನ್ನು ಮಾಡ್ತಿದೆ. ಈಗಾಗಲೇ ಚೀನಾದ ಅನೇಕ ವಸ್ತುಗಳನ್ನು ಬ್ಯಾನ್ ಮಾಡಲಾಗಿದ್ದು, ಅಲ್ಲಿಂದ ಆಮದಾಗ್ತಿದ್ದ ವಸ್ತುಗಳನ್ನು ಭಾರತದಲ್ಲಿಯೇ ತಯಾರಿಸುವ ಪ್ರಯತ್ನ Read more…

ಉದ್ದೇಶಪೂರ್ವಕವಾಗಿ ಮಾಡಲಾಯ್ತಾ ಈ ಕೃತ್ಯ….? ಕಾಡುತ್ತಿದೆ ಹೀಗೊಂದು ಅನುಮಾನ

ಗುಜರಾತ್ ನ ಗಿರ್ ಅರಣ್ಯ ಪ್ರದೇಶದಲ್ಲಿ ಹಸುವೊಂದು ಸಿಂಹಕ್ಕೆ ಆಹಾರವಾದ ದೃಶ್ಯ ವೈರಲ್ ಆಗಿದ್ದು, ಪೂರ್ವನಿಯೋಜಿತ ವಿಡಿಯೋದಂತಿರುವ ಈ ಬಗ್ಗೆ ತನಿಖೆಗೂ ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ. ಏಷ್ಯಾ ಸಿಂಹಗಳ ಸಂರಕ್ಷಿತ Read more…

ಕಾಮದ ಮದದಲ್ಲಿ ಅಸ್ವಾಭಾವಿಕ ಲೈಂಗಿಕ ಕ್ರಿಯೆ, ಸಿಸಿ ಟಿವಿಯಲ್ಲಿ ಸೆರೆಯಾಯ್ತು ದೃಶ್ಯ

ಕುಂತಮಂಗಲಂ: ಕೇರಳದಲ್ಲಿ ಹಸುವಿನ ಮೇಲೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಎರ್ನಾಕುಲಂ ಮೂಲದ ಮುರುಳೀಧರನ್ ಬಂಧಿತ ಆರೋಪಿ. ಕೋಜಿಕೋಡ್ ಸಮೀಪದ ವಲಯಾವಯಾಲ್ ಮುಲ್ಲೇರಿಕುನ್ನುಮೆಲ್ ನಲ್ಲಿ Read more…

ವೈದ್ಯರ ಪ್ರಯತ್ನದಿಂದ ಉಳಿಯಿತು ಗರ್ಭಿಣಿ ಹಸು…!

ರಕ್ತ ಹೀನತೆಯಿಂದ ಬಳಲುವ ವ್ಯಕ್ತಿಗಳಿಗೆ ರಕ್ತ ನೀಡುವುದು ಅಥವಾ ರಕ್ತ ಹೆಚ್ಚಾಗಲು ಅನೇಕ ಔಷಧಿಗಳು, ಇಂಜಕ್ಷನ್‌ಗಳನ್ನು ನೀಡುವುದನ್ನು ನೋಡಿದ್ದೇವೆ. ಆದರೆ ಈ ರೀತಿ ರಕ್ತವನ್ನು ಹಸುವಿಗೆ ಹಾಕಿ ಅದರ Read more…

ಗಾಯಗೊಂಡ ಹಸುವನ್ನು ಏರ್ ‌ಲಿಫ್ಟ್‌ ಮಾಡಿದ ರೈತ

ನಡೆಯಲು ಆಗದೇ ಪರದಾಡುತ್ತಿದ್ದ ಹಸುವೊಂದಕ್ಕೆ ಚಿಕಿತ್ಸೆ ಕೊಡಿಸಲು ಸ್ವಿಝರ್ಲೆಂಡ್‌ನ ರೈತರೊಬ್ಬರು ಗೋವನ್ನು ಏರ್‌ ಲಿಫ್ಟ್‌ ಮಾಡಿದ್ದಾರೆ. ಸ್ವಿಸ್ ನ ಆಲ್ಪ್ಸ್‌ ಪರ್ವತಗಳಲ್ಲಿರುವ ಪ್ರದೇಶವೊಂದರಿಂದ ಈ ಹಸುವನ್ನು ಹೀಗೆ ಏರ್‌ Read more…

OMG: ಹಾಲು ಕರೆಯಲು ಟ್ರಾಕ್ಟರ್‌ ಬಳಕೆ…!

ಉದ್ಯಮಿ ಆನಂದ್ ಮಹಿಂದ್ರಾ ಯಾವಾಗಲೂ ಆಸಕ್ತಿಕರ ವಿಚಾರಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಇತ್ತೀಚೆಗೆ ಅವರು ಟ್ರಾಕ್ಟರ್‌‌ ಬಳಸಿ ಹಸುವೊಂದರಿಂದ ಹಾಲು ಹಿಂಡುವ ವಿಡಿಯೋ ಶೇರ್‌ ಮಾಡಿಕೊಂಡಿದ್ದಾರೆ. “ಗ್ರಾಮಾಂತರ ಪ್ರದೇಶಗಳಲ್ಲಿ ಟ್ರಾಕ್ಟರ್‌ಗಳನ್ನು Read more…

ಬಯಲಾಯ್ತು ಪುತ್ರಿಯ ಆನ್ಲೈನ್ ಶಿಕ್ಷಣಕ್ಕೆ ಫೋನ್ ಖರೀದಿಸಲು ಹಸು ಮಾರಾಟ ಮಾಡಿದ ರಹಸ್ಯ

 ಕಾಂಗ್ರಾ: ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ರೈತರೊಬ್ಬರು ತಮ್ಮ ಮಗಳ ಆನ್ಲೈನ್ ಶಿಕ್ಷಣಕ್ಕಾಗಿ ಹಸು ಮಾರಾಟ ಮಾಡಿರುವುದಾಗಿ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು. ಮಗಳಿಗೆ ಆನ್ಲೈನ್ ಶಿಕ್ಷಣಕ್ಕಾಗಿ ಸ್ಮಾರ್ಟ್ ಫೋನ್ Read more…

ಮಗನ ONLINE ಕ್ಲಾಸ್ ಗಾಗಿ ಹಸು ಮಾರಾಟ ಮಾಡಿ ಸ್ಮಾರ್ಟ್ಫೋನ್ ಖರೀದಿಸಿದ ತಂದೆ

ಸದ್ಯ ಬಹುತೇಕ ಶಾಲೆಗಳಲ್ಲಿ ಆನ್ಲೈನ್ ಕ್ಲಾಸ್ ಗಳು ನಡೆಯುತ್ತಿವೆ. ಸ್ಮಾರ್ಟ್ಫೋನ್, ಇಂಟರ್ನೆಟ್ ಸಂಪರ್ಕವಿಲ್ಲದ ಮಕ್ಕಳು ಇದ್ರಿಂದ ತೊಂದರೆ ಅನುಭವಿಸುತ್ತಿದ್ದಾರೆ. ಮಕ್ಕಳ ಶಿಕ್ಷಣಕ್ಕಾಗಿ ಪಾಲಕರು ಸಾಕಷ್ಟು ಕಷ್ಟಪಡ್ತಿದ್ದಾರೆ. ಇದಕ್ಕೆ ಈ Read more…

ದನ ಮೇಯಿಸಲು ಹೋದಾಗಲೇ ದಾರುಣ ಘಟನೆ: ವಿದ್ಯುತ್ ಪ್ರವಹಿಸಿ ಬಾಲಕ, ಹಸು ಸಾವು

ಕಲಬುರ್ಗಿ ಜಿಲ್ಲೆ ಶಹಬಾದ್ ತಾಲೂಕಿನ ಶಂಕರವಾಡಿ ಗ್ರಾಮದ ಬಳಿ ವಿದ್ಯುತ್ ಪ್ರವಹಿಸಿ ಬಾಲಕ ಮತ್ತು ಹಸು ಸಾವನ್ನಪ್ಪಿದ ಘಟನೆ ನಡೆದಿದೆ. ವಿದ್ಯುತ್ ತಂತಿಗೆ ಸಿಲುಕಿ ಒದ್ದಾಡುತ್ತಿದ್ದ ಹಸುವನ್ನು ರಕ್ಷಿಸಲು Read more…

ಲಾರಿಯಲ್ಲಿ ಸಾಗಿಸುತ್ತಿದ್ದ ಗೋವಿನ ಹಿಂದೆ ಓಡಿದ ಗೂಳಿ: ವಿಡಿಯೋ ವೈರಲ್

ಸ್ನೇಹ ಅನ್ನೋದು ಕೇವಲ ಮಾನವರಿಗೆ ಮಾತ್ರವಲ್ಲ ಪ್ರಾಣಿಗಳಲ್ಲೂ ಸಹ ಸಖತ್ತಾಗೇ ಇರುತ್ತದೆ. ತಮಿಳುನಾಡಿನ ಮದುರೈನಲ್ಲಿ ಹಸು-ಗೂಳಿಯೊಂದರ ಫ್ರೆಂಡ್‌ ಶಿಪ್ ಸ್ಟೋರಿ ಸಖತ್‌ ವೈರಲ್ ಆಗಿದ್ದು, ಇದನ್ನು ಕಂಡ ನೆಟ್ಟಿಗರು Read more…

ಹಾಲು ಪೂರೈಕೆದಾರರು, ಜಾನುವಾರು ಸಾಕಾಣೆದಾರರಿಗೆ ಸಚಿವರಿಂದ ʼಗುಡ್ ನ್ಯೂಸ್ʼ

ಬೆಂಗಳೂರು: ಪಶುಪಾಲಕರು ಮತ್ತು ಜಾನುವಾರು ಸಾಕಾಣೆಯಲ್ಲಿ ತೊಡಗಿಸಿಕೊಂಡವರಿಗೆ ಇನ್ನೂ ಹೆಚ್ಚಿನ ರೀತಿಯಲ್ಲಿ ಪಶುವೈದ್ಯ ಸೇವೆಯನ್ನು ಸಮರ್ಪಕವಾಗಿ ನಿಗದಿತ ಕಾಲ ಮಿತಿಯಲ್ಲಿ ಕೈಗೊಳ್ಳಲು ವಾರ್ ರೂಮ್ ಮಾಡಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. Read more…

ಪಶುಪಾಲಕರಿಗೆ ರಾಜ್ಯ ಸರ್ಕಾರದಿಂದ ‘ಸಿಹಿ ಸುದ್ದಿ’

ಪ್ರಸ್ತುತ ಕೊರೊನಾ ಮಹಾಮಾರಿ ಬೆಂಬಿಡದೆ ಕಾಡುತ್ತಿರುವ ವೇಳೆ ಸಾರ್ವಜನಿಕರೇ ತಮ್ಮ ಸಾಮಾನ್ಯ ಆರೋಗ್ಯ ಪರೀಕ್ಷೆಯನ್ನು ಆಸ್ಪತ್ರೆಗಳಲ್ಲಿ ಮಾಡಿಸಿಕೊಳ್ಳಲು ಹಿಂದೆ ಮುಂದೆ ನೋಡುವಂತಾಗಿದೆ. ಇಂತಹ ಸಂದರ್ಭದಲ್ಲಿ ಜಾನುವಾರುಗಳು ಅನಾರೋಗ್ಯಕ್ಕೆ ಒಳಗಾದಾಗ Read more…

ಅಕ್ರಮವಾಗಿ ಗೋವು ಸಾಗಿಸುತ್ತಿದ್ದವರು ಅರೆಸ್ಟ್

ಶಿವಮೊಗ್ಗ: ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಕಳ್ಳರನ್ನು ಬಂಧಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಮತ್ತು ತೀರ್ಥಹಳ್ಳಿ ಮಾರ್ಗದ ಕಾನಳ್ಳಿಯಲ್ಲಿ ಅಕ್ರಮವಾಗಿ ಗೋವುಗಳನ್ನ ಸಾಗಾಟ ಮಾಡಲಾಗುತ್ತಿದ್ದು, ವಿಷಯ ತಿಳಿದ Read more…

ಗುಡ್ ನ್ಯೂಸ್: ಜಾನುವಾರುಗಳಿಗೆ ರೈತರ ಮನೆ ಬಾಗಿಲಲ್ಲೇ ಲಭ್ಯವಾಗಲಿದೆ ‘ಚಿಕಿತ್ಸೆ’

ಜಾನುವಾರುಗಳನ್ನು ಹೊಂದಿರುವ ರೈತರಿಗೆ ರಾಜ್ಯ ಸರ್ಕಾರ ನೆಮ್ಮದಿಯ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಜಾನುವಾರುಗಳಿಗೆ ರೈತರ ಮನೆ ಬಾಗಿಲಿನಲ್ಲಿಯೇ ಚಿಕಿತ್ಸೆ ನೀಡಲು ಸಿದ್ಧತೆ ನಡೆಸಲಾಗುತ್ತಿದೆ. ಇದಕ್ಕಾಗಿ ಅತ್ಯಾಧುನಿಕ ಸುಸಜ್ಜಿತವಾದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...