alex Certify Crashes | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆನಡಾದಲ್ಲಿ ಘೋರ ದುರಂತ: ಪಿಲ್ಲರ್ ಗೆ ಡಿಕ್ಕಿ ಹೊಡೆದು ಎಲೆಕ್ಟ್ರಿಕ್ ಕಾರ್ ಗೆ ಬೆಂಕಿ: ನಾಲ್ವರು ಭಾರತೀಯರು ಸಾವು

ವಡೋದರಾ: ಕೆನಡಾದಲ್ಲಿ ಡಿವೈಡರ್ ಪಿಲ್ಲರ್‌ಗೆ ಡಿಕ್ಕಿ ಹೊಡೆದು ಎಲೆಕ್ಟ್ರಿಕ್ ಕಾರ್ ಬೆಂಕಿಗೆ ಆಹುತಿಯಾಗಿದ್ದು, ಅಪಘಾತದಲ್ಲಿ ನಾಲ್ವರು ಭಾರತೀಯರು ಸಾವನ್ನಪ್ಪಿದ್ದಾರೆ. ನಾಲ್ವರಲ್ಲಿ ಕೆನಡಾದಲ್ಲಿ ನೆಲೆಸಿರುವ ಗುಜರಾತ್‌ನ ಮೂವರು ಯುವಕರು ಸೇರಿದ್ದಾರೆ. Read more…

BREAKING: 22 ಜನರಿದ್ದ ರಷ್ಯಾ ಹೆಲಿಕಾಪ್ಟರ್ ಪತನ; 17 ಮೃತದೇಹ ಪತ್ತೆ

ಮಾಸ್ಕೋ: ರಷ್ಯಾದ ಪೂರ್ವದಲ್ಲಿ ಕಾಣೆಯಾದ ಹೆಲಿಕಾಪ್ಟರ್ ಕೊನೆಯ ಬಾರಿಗೆ ಸಂಪರ್ಕಿಸಲಾದ ಸ್ಥಳದ ಬಳಿ 900 ಮೀಟರ್ ಎತ್ತರದಲ್ಲಿ ಪತ್ತೆಯಾಗಿದೆ. ಅದರಲ್ಲಿದ್ದ 17 ಜನರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. 22 ಮಂದಿಯಲ್ಲಿ Read more…

Watch Video | ನಿಯಂತ್ರಣ ತಪ್ಪಿ ಪಲ್ಟಿಯಾದ ಮೀನು ತುಂಬಿದ ಟ್ರಕ್; ಪುಕ್ಕಟೆ ‘ಫಿಶ್’ ಗಾಗಿ ಮುಗಿಬಿದ್ದ ಜನ

ಬಿಹಾರದ ಕತಿಹಾರ್‌ನಲ್ಲಿ ಮೀನು ಸಾಗಿಸುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ಪಲ್ಟಿಯಾಗ್ತಿದ್ದಂತೆ ಸಹಾಯಕ್ಕೆ ಧಾವಿಸುವ ಬದಲು ಜನ ಚೀಲ, ಕವರ್ , ಬಟ್ಟೆ ತಂದು ಮೀನು ಸಂಗ್ರಹಣೆಗೆ ಮುಗಿಬಿದ್ದ ಘಟನೆ Read more…

ಮಾಸ್ಕೋದಲ್ಲಿ ಸೂಪರ್‌ಜೆಟ್ 100 ವಿಮಾನ ಪತನ: ಮೂವರ ಸಾವು

ಮಾಸ್ಕೋ: ಮಾಸ್ಕೋ ಪ್ರದೇಶದಲ್ಲಿ ವಿಮಾನವೊಂದು ಪತನಗೊಂಡು ಮೂವರು ಸಾವನ್ನಪ್ಪಿದ್ದಾರೆ ಎಂದು ರಷ್ಯಾದ ತುರ್ತು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ರಷ್ಯಾದ ವಿನ್ಯಾಸದ ಸೂಪರ್‌ ಜೆಟ್ 100 Read more…

ನ್ಯೂ ಮೆಕ್ಸಿಕೋದಲ್ಲಿ ಫೈಟರ್ ಜೆಟ್ ಪತನ; ವಿಮಾನ ಹೊತ್ತಿ ಉರಿಯುತ್ತಿರುವ ವಿಡಿಯೋ ವೈರಲ್

ನ್ಯೂ ಮೆಕ್ಸಿಕೋದ ಅಲ್ಬುಕರ್ಕ್‌ನಲ್ಲಿ ಎಫ್ -35 ಫೈಟರ್ ಜೆಟ್‌ ಪತನಗೊಂಡಿದೆ. ಫೈಟರ್ ಜೆಟ್ ನಲ್ಲಿದ್ದ ಪೈಲಟ್‌ಗೆ ಗಂಭೀರ ಗಾಯಗಳಾಗಿವೆ. ಅಮೆರಿಕದ ಡಿಪಾರ್ಟ್‌ಮೆಂಟ್ ಆಫ್ ಡಿಫೆನ್ಸ್ ಅಧಿಕಾರಿಗಳ ಪ್ರಕಾರ ಪತನವಾದ Read more…

BREAKING NEWS: ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು

ಟೆಹ್ರಾನ್: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಅಪಘಾತದ ಸ್ಥಳದಲ್ಲಿ ಜೀವವಿರುವ ಯಾವುದೇ ಕುರುಹು ಕಂಡುಬಂದಿಲ್ಲ ಎಂದು ಇರಾನ್ ರಾಜ್ಯ ದೂರದರ್ಶನ ಸೋಮವಾರ ಹೇಳಿದೆ. ಹೆಲಿಕಾಪ್ಟರ್ Read more…

ಇರಾನ್ ಅಧ್ಯಕ್ಷ, ವಿದೇಶಾಂಗ ಸಚಿವರಿದ್ದ ಹೆಲಿಕಾಪ್ಟರ್ ಪತನ: 65 ತಂಡಗಳಿಂದ ಮುಂದುವರೆದ ಹುಡುಕಾಟ

ಟೆಹ್ರಾನ್: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ(62) ಮತ್ತು ವಿದೇಶಾಂಗ ಸಚಿವ ಹೊಸೈನ್ ಅಮೀರ್ ಅಬ್ದುಲ್ಲಾಹಿಯಾನ್ ಅವರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಭಾನುವಾರ ಪತನವಾಗಿದೆ. ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ಕ್ಯಾಪ್ಟನ್ ಪತನವಾಗಿರುವ Read more…

BREAKING: ಗದ್ದೆಯಲ್ಲಿ ಬಿದ್ದ ವಿಮಾನ: ಪಶ್ಚಿಮ ಬಂಗಾಳದಲ್ಲಿ ಐಎಎಫ್ ಫೈಟರ್ ಜೆಟ್ ಪತನ

ಪಶ್ಚಿಮ ಬಂಗಾಳದ ಪಶ್ಚಿಮ ಮಿಡ್ನಾಪುರದ ಕಲೈಕುಂಡ ಏರ್ ಬೇಸ್ ಬಳಿ ಐಎಎಫ್ ಫೈಟರ್ ಜೆಟ್ ಪತನಗೊಂಡಿದೆ. ಮಂಗಳವಾರ ಬಂಗಾಳದ ಪಶ್ಚಿಮ ಮಿಡ್ನಾಪುರ ಜಿಲ್ಲೆಯ ಕಲೈಕುಂಡ ವಾಯುನೆಲೆಯಲ್ಲಿ ವಾಯುಪಡೆಯ ತರಬೇತಿಯ Read more…

ತೇಜಸ್ ವಿಮಾನ ಪತನವಾಗಲಿದೆ: ಟಿಎಂಸಿ ಸಂಸದ ಶಂತನು ಸೇನ್ ವಿವಾದಾತ್ಮಕ ಹೇಳಿಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಕೆಲವೇ ದಿನಗಳ ನಂತರ, ಟಿಎಂಸಿ ಸಂಸದ ಶಂತನು ಸೇನ್ ಅವರು ಪ್ರಧಾನಿ ಮೋದಿ ಮತ್ತು Read more…

BIG NEWS: ಮಹಾರಾಷ್ಟ್ರದಲ್ಲಿ ತಾಂತ್ರಿಕ ದೋಷದಿಂದ ವಿಮಾನ ಪತನ

ಪುಣೆ: ತರಬೇತಿ ವಿಮಾನವೊಂದು ಮಹಾರಾಷ್ಟ್ರದ ಪುಣೆ ಜಿಲ್ಲೆಯ ಹಳ್ಳಿಯೊಂದರ ಬಳಿ ಗುರುವಾರ ಸಂಜೆ ಪತನಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪಶ್ಚಿಮ ಮಹಾರಾಷ್ಟ್ರ ಜಿಲ್ಲೆಯ ಬಾರಾಮತಿ ತಾಲೂಕಿನಲ್ಲಿ ಸಂಭವಿಸಿದ ಅಪಘಾತದಲ್ಲಿ Read more…

ಲ್ಯಾಂಡಿಂಗ್ ವೇಳೆ ಪ್ರತಿಕೂಲ ಹವಾಮಾನದಿಂದ ವಿಮಾನ ಪತನ: ಪೈಲಟ್ ಸೇರಿ 14 ಪ್ರಯಾಣಿಕರು ಸಾವು

ಬ್ರೆಜಿಲ್ ನ ಬಾರ್ಸಿಲೋಸ್‌ನಲ್ಲಿ ಮಧ್ಯಮ ಗಾತ್ರದ ವಿಮಾನ ಪತನಗೊಂಡು 14 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯ ರಾಜಧಾನಿಯಿಂದ ಸುಮಾರು 400 ಕಿಮೀ(248 ಮೈಲುಗಳು) ದೂರದಲ್ಲಿರುವ ಬಾರ್ಸೆಲೋಸ್ ಪ್ರಾಂತ್ಯದಲ್ಲಿ ಅಪಘಾತ ಸಂಭವಿಸಿದೆ. Read more…

ಯಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಪತನ: ಪಾಕಿಸ್ತಾನ ನೌಕಾಪಡೆಯ ಮೂವರು ಸಿಬ್ಬಂದಿ ಸಾವು

ಯಾಂತ್ರಿಕ ದೋಷದಿಂದ ಪಾಕಿಸ್ತಾನ ನೌಕಾಪಡೆಯ ಹೆಲಿಕಾಪ್ಟರ್ ಸೋಮವಾರ ನೈಋತ್ಯ ಗ್ವಾದರ್‌ನಗರದಲ್ಲಿ ಪತನಗೊಂಡಿದ್ದು, ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಬಲೂಚಿಸ್ತಾನ್ ಪ್ರಾಂತ್ಯದ ಬಂದರು ನಗರವಾದ ಗ್ವಾದರ್‌ನಲ್ಲಿ ಹೆಲಿಕಾಪ್ಟರ್ ತರಬೇತಿ ಹಾರಾಟದಲ್ಲಿದೆ ಎಂದು Read more…

BREAKING NEWS: ಹೆದ್ದಾರಿ ಬಳಿಯೇ ಅಪ್ಪಳಿಸಿದ ವಿಮಾನ: ಕನಿಷ್ಟ 10 ಮಂದಿ ಸಾವು: ಭಯಾನಕ ದೃಶ್ಯ ಸೆರೆ

ಕೌಲಾಲಂಪುರ್: ಮಲೇಷಿಯಾದ ಚಾರ್ಟರ್ ಪ್ಲೇನ್ ಕೌಲಾಲಂಪುರ್ ಹೆದ್ದಾರಿ ಬಳಿ ಅಪಘಾತಕ್ಕೀಡಾಗಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ. ಗುರುವಾರ ಮಲೇಷ್ಯಾದ ಕೌಲಾಲಂಪುರ್‌ ನ ಉತ್ತರಕ್ಕೆ ಎಕ್ಸ್‌ ಪ್ರೆಸ್‌ ವೇಗೆ ಚಾರ್ಟರ್ Read more…

BREAKING NEWS: ದೇವಸ್ಥಾನದ ಗೋಪುರಕ್ಕೆ ಡಿಕ್ಕಿ ಹೊಡೆದು ವಿಮಾನ ಪತನ

ಮಧ್ಯಪ್ರದೇಶದ ರೇವಾದಲ್ಲಿ ದೇವಸ್ಥಾನದ ಗೋಪುರಕ್ಕೆ ವಿಮಾನ ಡಿಕ್ಕಿ ಹೊಡೆದ ಪತನವಾಗಿದ್ದು, ಪೈಲಟ್ ಸಾವನ್ನಪ್ಪಿದ್ದಾರೆ. ತರಬೇತಿ ನಿರತ ವಿಮಾನವೊಂದು ದೇವಸ್ಥಾನದ ಗುಮ್ಮಟಕ್ಕೆ ಅಪ್ಪಳಿಸಿತು. ಇದರಿಂದ ವಿಮಾನದಲ್ಲಿದ್ದ ಪೈಲಟ್ ಮತ್ತು ಟ್ರೈನಿ Read more…

ಡಾಬಾಗೆ ನುಗ್ಗಿಬಂದ ಟೆಂಪೋ, ಮೂವರ ಸ್ಥಿತಿ ಗಂಭೀರ; ಎದೆನಡುಗಿಸುವ ದೃಶ್ಯ ಸೆರೆ

ಗುಜರಾತಿನ ಸೂರತ್‌ನಲ್ಲಿ ವೇಗವಾಗಿ ಬಂದ ಪಿಕಪ್ ವಾಹನವೊಂದು ರಸ್ತೆ ಬದಿಯ ಡಾಬಾಗೆ ನುಗ್ಗಿದ್ದರ ಪರಿಣಾಮ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಪಿಕಪ್ ವಾಹನ ಸೇರಿದಂತೆ ಡಾಬಾ ನಜ್ಜುಗುಜ್ಜಾಗಿದ್ದು ಕೆಲವರಿಗೆ ಗಂಭೀರ Read more…

ಯಾತ್ರೆಯಿಂದ ತೆರಳುತ್ತಿದ್ದಾಗಲೇ ಘೋರ ದುರಂತ: ಭಕ್ತರಿದ್ದ ಮಿನಿವ್ಯಾನ್ ಲಾರಿಗೆ ಡಿಕ್ಕಿ; 6 ಜನ ಸಾವು, 4 ಮಂದಿ ಗಾಯ

ಅಲ್ಲೂರಿ: ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ಭಕ್ತರು ತುಂಬಿದ್ದ ಮಿನಿವ್ಯಾನ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಮಂಗಳವಾರ Read more…

BIG NEWS: ತಾಂಜೇನಿಯಾದಲ್ಲಿ ಪ್ರಯಾಣಿಕರ ವಿಮಾನ ಪತನ

ನವದೆಹಲಿ: ತಾಂಜೇನಿಯಾದಲ್ಲಿ ಪ್ರಯಾಣಿಕರ ವಿಮಾನವೊಂದು ಪತನವಾಗಿದ್ದು, ಹಲವು ಪ್ರಯಾಣಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. 49 ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವಿಮಾನ ವಿಕ್ಟೋರಿಯಾ ನದಿಗೆ ಬಿದ್ದಿದೆ. ಪ್ರಸ್ತುತ 26 ಪ್ರಯಾಣಿಕರನ್ನು ರಕ್ಷಿಸಲಾಗಿದೆ. Read more…

Viral Video: ತಂದ ದಿನವೇ ಅಪಘಾತಕ್ಕೀಡಾಯ್ತು ಹೊಚ್ಚಹೊಸ ಕಾರು

ಕಾರು ಚಾಲನೆ ಮಾಡುತ್ತಿದ್ದ ವ್ಯಕ್ತಿ ಗಾಬರಿಯಲ್ಲಿ ನಿಲ್ಲಿಸಿದ್ದ ಬೈಕ್ ​ಗಳ ಮೇಲೆ ಕಾರನ್ನು ಹತ್ತಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಸಿಸಿಟಿವಿ ದೃಶ್ಯಾವಳಿ ಪ್ರಕಾರ, ಮುಂಭಾಗದಲ್ಲಿ ಹಾರವನ್ನು Read more…

BREAKING: ಅರುಣಾಚಲ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನ, ಪೈಲಟ್ ಸಾವು

ನವದೆಹಲಿ: ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದ ಬಳಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನವಾಗಿ ಒಬ್ಬ ಪೈಲಟ್ ಮೃತಪಟ್ಟಿದ್ದಾರೆ. ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದ ಬಳಿ ಭಾರತೀಯ ಸೇನೆಯ Read more…

ಗಾಬರಿ ಹುಟ್ಟಿಸುಂತಿದೆ ಕಳೆದ ವರ್ಷ ರಸ್ತೆ ಅಪಘಾತದಲ್ಲಿ ಪ್ರಾಣ ತೆತ್ತವರ ಸಂಖ್ಯೆ…!

ಭಾರತದಲ್ಲಿ ರಸ್ತೆ ಅಪಘಾತದಲ್ಲಿ ಪ್ರತಿ ವರ್ಷ ಒಂದು ಲಕ್ಷಕ್ಕಿಂತ ಹೆಚ್ಚು ಮಂದಿ ಮೃತರಾಗುತ್ತಿದ್ದಾರೆ. 2021ರಲ್ಲಿ ಅಪಘಾತಗಳು 1.55 ಲಕ್ಷ ಜೀವಗಳನ್ನು ಬಲಿ ತೆಗೆದುಕೊಂಡಿವೆ, ಇದು ಆ ಕ್ಯಾಲೆಂಡರ್​ ವರ್ಷದಲ್ಲಿ Read more…

ಹಾರಾಟದ ವೇಳೆಯಲ್ಲೇ ಆಫ್ ಆಯ್ತು ಇಂಜಿನ್: ಸುಟ್ಟು ಕರಕಲಾಯ್ತು ಶಸ್ತ್ರಾಸ್ತ್ರ ಸಾಗಿಸುತ್ತಿದ್ದ ವಿಮಾನ

ಕವಾಲಾ: ಉತ್ತರ ಗ್ರೀಸ್‌ನಲ್ಲಿ ಕವಾಲಾ ನಗರದ ಬಳಿ ಕಾರ್ಗೋ ವಿಮಾನ ಪತನಗೊಂಡಿದೆ. ಆಂಟೊನೊವ್ 12 ಸರಕು ಸಾಗಣೆ ವಿಮಾನವು ಉತ್ತರ ಗ್ರೀಸ್‌ ನಲ್ಲಿ ಶನಿವಾರ ಪತನಗೊಂಡಿದೆ. ದೇಶದ ಉತ್ತರ Read more…

ವಾರದ ಮೊದಲ ದಿನವೇ ಹೂಡಿಕೆದಾರರಿಗೆ ಶಾಕ್: ಸೆನ್ಸೆಕ್ಸ್ 1,300 ಅಂಕ ಕುಸಿತ

ಮುಂಬೈ: ವಾರದ ಮೊದಲ ದಿನವೇ ಸೆನ್ಸೆಕ್ಸ್ 1300 ಅಂಕ ಕುಸಿತ ಕಂಡಿದೆ. ನಿಫ್ಟಿ 15,900 ಗಿಂತ ಕೆಳಗೆ ಇಳಿದಿದೆ. ದುರ್ಬಲ ಜಾಗತಿಕ ಸೂಚನೆಗಳ ಪರಿನಾಮ ದೇಶೀಯ ಈಕ್ವಿಟಿ ಬೆಂಚ್‌ Read more…

ಇದೊಂದು ಬಲು ದುಬಾರಿ ಅಪಘಾತ….!

ಇದೊಂದು ದುಬಾರಿ ಅಪಘಾತವೆನ್ನಬಹುದು. ಟೆಸ್ಲಾ ಕಾರು $ 3.5 ಮಿಲಿಯನ್ ಖಾಸಗಿ ಜೆಟ್‌ಗೆ ಅಪ್ಪಳಿಸಿದೆ. ಕಾರಿನ ಮಾಲೀಕರು ತಮ್ಮ ಸ್ಮಾರ್ಟ್‌ಫೋನ್‌ನಿಂದ ಸ್ವಯಂಚಾಲಿತ ಪಾರ್ಕಿಂಗ್ ಅಥವಾ ‘ಸ್ಮಾರ್ಟ್ ಸಮ್ಮನ್’ ಮೋಡ್ Read more…

ಕುಡಿದ ಅಮಲಿನಲ್ಲಿ ಇಂಥಾ ಯಡವಟ್ಟು ಮಾಡಿಕೊಂಡಿದ್ದಾಳೆ ಮಹಿಳೆ..!

ಕುಡಿದ ಅಮಲಿನಲ್ಲಿ ಮಹಿಳೆಯೊಬ್ಬಳು ಮಕ್ಕಳನ್ನೂ ಕೂರಿಸಿಕೊಂಡು ಕಾರು ಚಲಾಯಿಸಿದ್ದಾಳೆ. ನಂತರ ವ್ಯಕ್ತಿಯೊಬ್ಬನಿಗೆ ಡಿಕ್ಕಿ ಹೊಡೆದು ಅಲ್ಲಿಂದ ಪರಾರಿಯಾಗಿದ್ದಾಳೆ. ಅಪಘಾತದಲ್ಲಿ ಗಾಯಗೊಂಡಿರೋ ವ್ಯಕ್ತಿ ಈಗ ಸಾವು ಬದುಕಿನ ಮಧ್ಯೆ ಹೋರಾಡ್ತಿದ್ದಾನೆ. Read more…

ಭಾರೀ ಗಾಳಿಯಿಂದ ಗಗನ‌ಚುಂಬಿ ಕಟ್ಟಡಕ್ಕೆ ಅಪ್ಪಳಿಸಿದ ವಿಂಡೋ ಕ್ಲೀನರ್ ಕ್ರೇಡಲ್; ಬೆಚ್ಚಿಬೀಳಿಸುತ್ತೆ ಇದರ ವಿಡಿಯೋ

ಬಲವಾಗಿ ಬೀಸಿದ ಗಾಳಿಯಿಂದ ಬಹುಮಹಡಿ ಕಟ್ಟಡದ ವಿಂಡೋ ಕ್ಲೀನಿಂಗ್ ಕ್ರೇಡಲ್ ಪಕ್ಕದ ಕಟ್ಟಡಕ್ಕೆ ಅಪ್ಪಳಿಸುವ ವಿಡಿಯೋ ವೈರಲ್ ಆಗಿದ್ದು, ಹೌಹಾರುವಂತಿದೆ. ಮಂಗಳವಾರ ಮಧ್ಯಾಹ್ನ ಮಲೇಷ್ಯಾ ರಾಜಧಾನಿಯಲ್ಲಿ ಚಂಡಮಾರುತದಿಂದಾಗಿ ಕಿಟಕಿ Read more…

ಸಮುದ್ರಕ್ಕೆ ಅಪ್ಪಳಿಸಿದ 8 ಜನರಿದ್ದ ವಿಮಾನ; 1 ಶವ ಪತ್ತೆ

ಎಂಟು ಜನರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನ ಉತ್ತರ ಕೆರೊಲಿನಾದ ಹೊರ ವಲಯದಲ್ಲಿ ಸಾಗರದಲ್ಲಿ ಬಿದ್ದಿದೆ. ನಾಪತ್ತೆಯಾದ ಪ್ರಯಾಣಿಕರಿಗಾಗಿ ಹುಡುಕಾಟ ನಡೆಸಿದ್ದು, ಒಬ್ಬರ ಮೃತದೇಹ ಪತ್ತೆಯಾಗಿದೆ ಎಂದು ಯುಎಸ್ ಕೋಸ್ಟ್ Read more…

ಕೂದಲೆಳೆ ಅಂತರದಲ್ಲಿ ಪಾರಾದ ಪಬ್ ಮ್ಯಾನೇಜರ್: ವಿಡಿಯೋ ವೈರಲ್

ಯುಕೆಯಲ್ಲಿ ಅರ್ವೆನ್ ಚಂಡಮಾರುತದ ಅಬ್ಬರ ಹೆಚ್ಚಾಗಿದ್ದು, ಅನೇಕ ಕಡೆಗಳಲ್ಲಿ ಗಾಳಿ, ಮಳೆ, ಹಿಮದೊಂದಿಗೆ ಅಪ್ಪಳಿಸುತ್ತಿದೆ. ಕನಿಷ್ಠ ಮೂವರು ಬಲಿಯಾಗಿದ್ದು, ಸಾವಿರಾರು ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲವು ಪ್ರದೇಶಗಳಲ್ಲಿ ಗಂಟೆಗೆ Read more…

BREAKING NEWS: ಭಾರತೀಯ ವಾಯುಸೇನೆಯ ಮಿಗ್-21 ಬೈಸನ್ ಯುದ್ಧ ವಿಮಾನ ಪತನ

ಬಾರ್ಮೆರ್: ರಾಜಸ್ಥಾನದ ಬಾರ್ಮೆರ್ ನಲ್ಲಿ ಭಾರತೀಯ ವಾಯುಪಡೆಯ ಮಿಗ್-21 ಬೈಸನ್ ಯುದ್ಧವಿಮಾನ ಪತನವಾಗಿದೆ. ತರಬೇತಿ ನಿರತ ಪೈಲಟ್ ಅಪಾಯದಿಂದ ಪಾರಾಗಿದ್ದಾರೆ. ತರಬೇತಿ ಸಮಯದಲ್ಲಿದ್ದ ವಿಮಾನ ಹಾರಾಟದಲ್ಲಿದ್ದಾಗ ತಾಂತ್ರಿಕ ದೋಷದಿಂದ Read more…

BIG BREAKING NEWS: ಭಾರತೀಯ ವಾಯುಪಡೆಯ ಮಿಗ್ -21 ಯುದ್ಧ ವಿಮಾನ ಪತನ

ನವದೆಹಲಿ: ಪಂಜಾಬ್ ನ ಮೊಗಾ ಸಮೀಪ ಭಾರತೀಯ ವಾಯುಪಡೆಗೆ ಸೇರಿದ ಮಿಗ್-21 ಯುದ್ಧವಿಮಾನ ಅಪಘಾತಕ್ಕೀಡಾಗಿದೆ. ತಡರಾತ್ರಿ ದಿನನಿತ್ಯದ ತರಬೇತಿಯ ಹಂತದಲ್ಲಿದ್ದ ವಿಮಾನ ಪತನವಾಗಿದೆ. ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ Read more…

ಎದೆ ನಡುಗಿಸುವಂತಿದೆ ಕೂದಲೆಳೆಯಲ್ಲಿ ಪ್ರಾಣಾಪಾಯದಿಂದ ಪಾರಾದವನ ವಿಡಿಯೋ

ಇಸ್ತಾಂಬುಲ್: ಬೀಳುತ್ತಿದ್ದ ಮನೆಯಿಂದ ವ್ಯಕ್ತಿಯೊಬ್ಬ ಅದೃಷ್ಟವಶಾತ್ ಬಚಾವಾದ ಘಟನೆಯ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ. ಟ್ವಿಟ್ಟರ್ ನಲ್ಲಿ ಸಿಬಿಎಸ್ ನ್ಯೂಸ್ ಅಪ್ ಲೋಡ್ ಮಾಡಿರುವ ವಿಡಿಯೋವನ್ನು 24,800 ಜನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...