alex Certify Critical | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸೇನಾ ವಾಹನ ಅಪಘಾತ ಪ್ರಕರಣ: ಗಾಯಗೊಂಡಿದ್ದ ಕೊಡಗಿನ ಯೋಧನ ಸ್ಥಿತಿ ಗಂಭೀರ

ಶ್ರೀನಗರ: ಜಮ್ಮು-ಕಾಶ್ಮೀರದ ಪೂಂಛ್ ನಲ್ಲಿ ಸಂಭವಿಸಿದ ಸೇನಾ ವಾಹನ ಅಪಘಾತ ಪ್ರಕರಣದಲ್ಲಿ ಕರ್ನಾಟಕದ ಮೂವರು ಯೋಧರು ಸೇರಿ ಐವರು ಸಾವನ್ನಪ್ಪಿದ್ದರು. ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳ ಪೈಕಿ Read more…

BREAKING NEWS: ಅಪ್ರಾಪ್ತ ಬಾಲಕಿ ಜೊತೆ ಯುವಕ ಆತ್ಮಹತ್ಯೆಗೆ ಯತ್ನ: ಬಾಲಕಿ ಸಾವು; ಯುವಕನ ಸ್ಥಿತಿ ಗಂಭೀರ

ಕೋಲಾರ: ಅಪ್ರಾಪ್ತ ಬಾಲಕಿ ಹಾಗೂ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಬಾಲಕಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಆಲಹಳ್ಳಿ ಗ್ರಾಮದಲ್ಲಿ ನಡೆದಿದೆ. ನಿಡಮಾಕನಹಳ್ಳಿ ಗ್ರಾಮದ Read more…

ಎಡಭಾಗದ ಬದಲು ಬಲ ಕಿಡ್ನಿ ತೆಗೆದ ವೈದ್ಯರು; ಆಪರೇಷನ್ ಬಳಿಕ ಮಹಿಳೆ ಸ್ಥಿತಿ ಗಂಭೀರ

ಎಡಭಾಗದ ಕಿಡ್ನಿ ತೆಗೆಯುವ ಬದಲು ಬಲಭಾಗದ ಕಿಡ್ನಿ ತೆಗೆದ ವೈದ್ಯರ ಎಡವಟ್ಟಿನಿಂದ ಮಹಿಳೆಯ ಆರೋಗ್ಯ ಗಂಭೀರವಾಗಿ ಹದಗೆಟ್ಟಿರುವ ಘಟನೆ ರಾಜಸ್ಥಾನದ ಜುಂಜುನುವಿನಲ್ಲಿ ವರದಿಯಾಗಿದೆ. ಖಾಸಗಿ ಆಸ್ಪತ್ರೆಯೊಂದರ ವೈದ್ಯರು, ಹಾನಿಗೊಳಗಾದ Read more…

ಕೋತಿಯಿಂದ ಕಚ್ಚಿಸಿಕೊಂಡ ವ್ಯಕ್ತಿಗೆ ಬಿ-ವೈರಸ್ ಸೋಂಕು; ಪ್ರಾಣಕ್ಕೇ ಕುತ್ತು ತರುವ ಈ ನಿಗೂಢ ಕಾಯಿಲೆ ಕುರಿತು ಇಲ್ಲಿದೆ ವಿವರ..!

  ಹಾಂಗ್ ಕಾಂಗ್‌ನಲ್ಲಿ 37 ವರ್ಷದ ವ್ಯಕ್ತಿಗೆ ಕಾಡಿನ ಮಂಗವೊಂದು ಕಚ್ಚಿದೆ. ಈತ ಅಪರೂಪದ ವೈರಸ್ ಸೋಂಕಿಗೆ ಒಳಗಾಗಿದ್ದಾನೆ. ಸದ್ಯ ಕೋತಿಯಿಂದ ಕಚ್ಚಿಸಿಕೊಂಡಿರೋ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ Read more…

BIG NEWS: ಬಾ ನಲ್ಲೆ ಮಧು ಚಂದ್ರಕೆ ಖ್ಯಾತಿಯ ನಟ ಕೆ. ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ನಿವೃತ್ತ ಐಎಎಸ್ ಅಧಿಕಾರಿ, ‘ಬಾ ನಲ್ಲೆ ಮಧು ಚಂದ್ರಕೆ’ ಖ್ಯಾತಿಯ ನಟ ಕೆ.ಶಿವರಾಮ್ ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ Read more…

ಎರಡನೇ ಪತ್ನಿ ಮಾತು ಕೇಳಿ ಮೊದಲ ಪತ್ನಿ ಮಗನಿಗೆ ಬರೆ ಹಾಕಿದ ತಂದೆ ಅರೆಸ್ಟ್

ಒಡಿಶಾದ ಅಂಗುಲ್‌ ನಲ್ಲಿ ಶಾಲೆಗೆ ಹೋಗದ ಕಾರಣ ಮಗನಿಗೆ ಬಿಸಿ ಕಬ್ಬಿಣದಿಂದ ಬರೆ ಹಾಕಿದ ತಂದೆಯನ್ನು ಬಂಧಿಸಲಾಗಿದೆ. ಶಾಲೆಗೆ ಹೋಗಲಿಲ್ಲ ಎಂಬ ಕಾರಣಕ್ಕೆ ತಂದೆ ತನ್ನ 12 ವರ್ಷದ Read more…

ಪ್ರಕ್ಷುಬ್ಧತೆ ಅವಧಿಯಲ್ಲಿ ಮೌನ ತಾಳಿದ ಗಾಂಧಿ; ಶಾಲಾ ವಿದ್ಯಾರ್ಥಿ ವಾಚಿಸಿದ ಕವಿತೆಗೆ ಕಾಂಗ್ರೆಸ್‌ ಗರಂ

ಭೋಪಾಲ್: ಶಾಲಾ ಕಾರ್ಯಕ್ರಮವೊಂದರಲ್ಲಿ ವಿದ್ಯಾರ್ಥಿಯೊಬ್ಬ ಮಹಾತ್ಮಾ ಗಾಂಧಿಯವರನ್ನು ಟೀಕಿಸುವ ಕವಿತೆಯನ್ನು ವಾಚಿಸಿದ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ಶಿಕ್ಷಣ ಇಲಾಖೆಯು ಸಿಯೋನಿಯ ಸಿಎಂ ರೈಸ್ ಶಾಲೆಯಲ್ಲಿ ಶಿಕ್ಷಕರೊಬ್ಬರಿಗೆ ಶೋಕಾಸ್ ನೋಟಿಸ್ ನೀಡಿದೆ. Read more…

BIG NEWS: ಚಿರತೆ ದಾಳಿ: ಕಾರ್ಮಿಕನ ಸ್ಥಿತಿ ಗಂಭಿರ

ಮಂಡ್ಯ: ಕಬ್ಬು ಕಟಾವು ಮಾಡುತ್ತಿದ್ದ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿದ್ದು, ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ರಾಯಸಮುದ್ರ ಗ್ರಾಮದ ಬಳಿ ನಡೆದಿದೆ. Read more…

BIG NEWS: ಪಾರಿವಾಳ ಹಿಡಿಯಲು ಹೋಗಿ ಕರೆಂಟ್ ಶಾಕ್; ಇಬ್ಬರು ಬಾಲಕರ ಸ್ಥಿತಿ ಗಂಭೀರ; ಸಾವು-ಬದುಕಿನ ನಡುವೆ ನರಳಾಟ

ಬೆಂಗಳೂರು: ವಿದ್ಯುತ್ ತಂತಿ ಮೇಲೆ ಕುಳಿತಿದ್ದ ಪಾರಿವಾಳವನ್ನು ಹಿಡಿಯಲು ಹೋದ ಮಕ್ಕಳು ಕರೆಂಟ್ ಪ್ರವಹಿಸಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ನಡೆದಿದೆ. ವಿಜಯಾನಂದ ನಗರದ Read more…

BIG NEWS: KSRTC ಬಸ್ ಡಿಕ್ಕಿ; BBMP ನೌಕರನ ಸ್ಥಿತಿ ಗಂಭಿರ

ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ Read more…

BIG NEWS: ಮುಲಾಯಂ ಸಿಂಗ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತೆಗೆ ದಾಖಲು

ಲಖನೌ: ಉತ್ತರ ಪ್ರದೇಶ ಮಾಜಿ ಸಿಎಂ, ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ 82 ವರ್ಷದ Read more…

SHOCKING NEWS: ವೃದ್ಧೆ ಹೊಟ್ಟೆ ಕೊಯ್ದು 15 ದಿನ ಹಾಗೇ ಬಿಟ್ಟ ವೈದ್ಯ; ಮಹಿಳೆ ಸ್ಥಿತಿ ಚಿಂತಾಜನಕ

ದಾವಣಗೆರೆ: ಹೊಟ್ಟೆಯಲ್ಲಿ ಗಡ್ಡೆಯಾಗಿದ್ದಕ್ಕೆ ಆಪರೇಶನ್ ಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆಯೊಬ್ಬರ ಹೊಟ್ಟೆಯನ್ನು ಕೊಯ್ದು ಸ್ಟಿಚ್ ಹಾಕದೇ ವೈದ್ಯರೊಬ್ಬರು 15 ದಿನಗಳಿಂದ ಹಾಗೇ ಬಿಟ್ಟಿದ್ದು, ವೃದ್ಧೆಯ ಸ್ಥಿತಿ ಚಿಂತಾಜನಕವಾಗಿರುವ ಘಟನೆ Read more…

BIG NEWS: ಆಸಿಡ್ ದಾಳಿಗೊಳಗಾದ ಯುವತಿ ಸ್ಥಿತಿ ಗಂಭೀರ; ಆರೋಪಿ ಪತ್ತೆಗಾಗಿ ತೀವ್ರಗೊಂಡ ಶೋಧ

ಬೆಂಗಳೂರು: ಪಾಗಲ್ ಪ್ರೇಮಿ ಹುಚ್ಚಾಟಕ್ಕೆ ಆಸಿಡ್ ದಾಳಿಗೊಳಗಾದ ಯುವತಿಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೇರೊಂದು ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಸುಂಕದ ಕಟ್ಟೆ ಬಳಿ ಆಫೀಸಿಗೆ Read more…

BIG BREAKING: ಹೆಲಿಕಾಪ್ಟರ್ ಪತನ; ಸಾವಿನ ಸಂಖ್ಯೆ 13ಕ್ಕೇರಿಕೆ

ನವದೆಹಲಿ: ಸಿಡಿಎಸ್ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 14 ಜನರು Read more…

ಸೇನಾ ಹೆಲಿಕಾಪ್ಟರ್ ದುರಂತ ಹಿನ್ನೆಲೆ; ನಾಳೆ ನಿಗದಿಯಾಗಿದ್ದ ರಾಷ್ಟ್ರಪತಿ ಕಾರ್ಯಕ್ರಮ ರದ್ದು; ಬಿಪಿನ್ ರಾವತ್ ನಿವಾಸಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ

ನವದೆಹಲಿ: ಸಿಡಿಎಸ್ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನಾಳಿನ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ತಮಿಳುನಾಡಿನ ಕುನ್ನೂರು ಬಳಿ ನೀಲಗಿರಿ ಬೆಟ್ಟದ ದಟ್ಟಕಾನನದಲ್ಲಿ Read more…

ಪವರ್ ಸ್ಟಾರ್ ಗೆ ತೀವ್ರ ಹೃದಯಾಘಾತ; ಪುನೀತ್ ಆರೋಗ್ಯ ಕ್ರಿಟಿಕಲ್ ಆಗಿದೆ; ವಿಕ್ರಂ ಆಸ್ಪತ್ರೆ ವೈದ್ಯ ಡಾ.ರಂಗನಾಥ್ ಮಾಹಿತಿ

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರಿಗೆ ಹಾರ್ಟ್ ಅಟ್ಯಾಕ್ ಆಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವಿಕ್ರಂ ಆಸ್ಪತ್ರೆಯ ತಜ್ಞ ವೈದ್ಯ ಡಾ.ರಂಗನಾಥ್ ಮಾಹಿತಿ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ Read more…

BIG BREAKING: ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದೆ ಪವರ್ ಸ್ಟಾರ್ ಆರೋಗ್ಯ ಸ್ಥಿತಿ; ವಿಕ್ರಂ ಆಸ್ಪತ್ರೆಗೆ ಸಿಎಂ ಬೊಮ್ಮಾಯಿ ದೌಡು

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವಿಕ್ರಂ ಆಸ್ಪತ್ರೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿ, ಪುನೀತ್ ಆರೋಗ್ಯದ ಬಗ್ಗೆ ಮಾಹಿತಿ Read more…

ನಟ ಸಂಚಾರಿ ವಿಜಯ್ ಉಸಿರಾಡುತ್ತಿದ್ದಾರೆ; ಮೆದುಳು ನಿಷ್ಕ್ರಿಯ ಎಂದಾಕ್ಷಣ ವ್ಯಕ್ತಿ ಸಾಯಲ್ಲ ಎಂದ ಡಾ.ಅರುಣ್ ನಾಯ್ಕ್

ಬೆಂಗಳೂರು: ನಟ ಸಂಚಾರಿ ವಿಜಯ್ ಇನ್ನು ಉಸಿರಾಡುತ್ತಿದ್ದಾರೆ. ಮೆದುಳು ನಿಷ್ಕ್ರಿಯವಾದ ತಕ್ಷಣ ಯಾವುದೇ ವ್ಯಕ್ತಿ ಸಾಯಲ್ಲ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಅಪೊಲೋ ಆಸ್ಪತ್ರೆ ನ್ಯೂರೋ ಸರ್ಜನ್ Read more…

ವೈದ್ಯರ ಸೂಚನೆಯಂತೆ ಹೋಮ್​ ಐಸೋಲೇಷನ್​ನಲ್ಲಿದ್ದ ವ್ಯಕ್ತಿ ಸೋಂಕಿನಿಂದ ಸಾವು…!

ಕಳೆದ 10 ದಿನಗಳಿಂದ ಹೋಮ್​ ಐಸೋಲೇಷನ್​​ನಲ್ಲಿದ್ದ 45 ವರ್ಷದ ವ್ಯಕ್ತಿಯ ಸ್ಥಿತಿ ಕಳೆದ 2 ದಿನಗಳಿಂದ ಗಂಭೀರವಾಗಿದ್ದು ಆತ ಸಾವನ್ನಪ್ಪಿದ ಘಟನೆ ಪುಣೆಯಲ್ಲಿ ನಡೆದಿದೆ. ಪಿಂಪ್ರಿ ಚಿಂಚ್ವಾಡ್​​ದ ಕಸರವಾಡಿ Read more…

ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: ನಾಲ್ವರ ಸಜೀವ ದಹನ

ಕೋವಿಡ್​ ಆಸ್ಪತ್ರೆಯಲ್ಲಿ ಅಗ್ನಿ ದುರಂತ ಸಂಭವಿಸಿದ್ದು ನಾಲ್ವರು ಸಜೀವ ದಹನವಾದ ದಾರುಣ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಆಸ್ಪತ್ರೆಯಲ್ಲಿದ್ದ 27 ರೋಗಿಗಳನ್ನ ಬೇರೊಂದು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. Read more…

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸ್ಥಿತಿ ಗಂಭೀರವಾಗಿದೆ. ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಅವ್ರಿಗೆ ಚಿಕಿತ್ಸೆ ಮುಂದುವರೆದಿದೆ. ಆಗಸ್ಟ್ 10 ರಂದು ಬೆಳಿಗ್ಗೆ 12 ಗಂಟೆಗೆ ಆರ್ಮಿ ಆಸ್ಪತ್ರೆಗೆ ದಾಖಲಾಗಿದ್ದಾರೆ.  Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...