alex Certify Crop | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಡಾನೆಗಳಿಂದ ಬೆಳೆ ನಾಶ ತಡೆಗೆ ಕಾರ್ಯಪಡೆ, ಕ್ಷಿಪ್ರ ಸ್ಪಂದನ ತಂಡ

ಬೆಳಗಾವಿ: ಕಾಡಾನೆಗಳು ಹಿಂಡು ಹಿಂಡಾಗಿ ಜನವಸತಿ ಪ್ರದೇಶಗಳಿಗೆ ಬಂದು ರೈತರ ಬೆಳೆಗಳನ್ನು ನಾಶ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಇದನ್ನು ತಡೆಯಲು ಆನೆ ಕಾರ್ಯ ಪಡೆ, ಕ್ಷಿಪ್ರ ಸ್ಪಂದನ Read more…

ಬೆಳೆ ಕಟಾವು ಹೊತ್ತಲ್ಲೇ ರೈತರಿಗೆ ಬಿಗ್ ಶಾಕ್: ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಡಿ. 14ರಿಂದ ಮತ್ತೆ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 10 ದಿನಗಳಲ್ಲಿ ಬಂಗಾಳ ಕೊಲ್ಲಿಯಲ್ಲಿ ಎರಡು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಇದರಿಂದಾಗಿ ರಾಜ್ಯದಲ್ಲಿ ಡಿಸೆಂಬರ್ 14 ರಿಂದ 18 ರವರೆಗೆ ಮಳೆಯಾಗುವ ಸಂಭವವಿದೆ. Read more…

ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ: ಬ್ಯಾಂಕ್ ಗಳಲ್ಲಿ ಬೆಳೆ ವಿಮೆಗೆ ನೋಂದಾಯಿಸಲು ಅವಕಾಶ

ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಹಿಂಗಾರು ಹಾಗೂ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ Read more…

ರಾಜ್ಯದ ರೈತರಿಗೆ ಕೃಷಿ ಸಚಿವರಿಂದ ಭರ್ಜರಿ ಗುಡ್ ನ್ಯೂಸ್: ಅನ್ನದಾತರಿಗೆ ಹೊಸ ಯೋಜನೆ ಜಾರಿ

ಹಾಸನ: ಮೈಸೂರು ಪ್ರಾಂತ್ಯದ ಅತಂತ್ಯ ಪ್ರಸಿದ್ದವಾದ ಹಾಸನಾಂಬ ದೇವಿಯ ಆರ್ಶೀವಾದ ಪ್ರತಿಯೊಬ್ಬರಿಗೂ  ಬೇಕು. ನಾಡಿಗೆ ಒಳ್ಳೆಯ ಮಳೆ ಬೆಳೆಯಾಗಿ ರೈತರಿಗೆ ನೆಮ್ಮದಿ ಸಿಗಲಿ ಎಂದು ಕೃಷಿ ಸಚಿವ ಎನ್. Read more…

BIG NEWS: ರಾಜ್ಯದಲ್ಲಿ ಮಳೆಯಿಂದ ಅಪಾರ ಹಾನಿ: ಸಿಎಂ ನೇತೃತ್ವದಲ್ಲಿ ಇಂದು ಮಹತ್ವದ ಸಭೆ

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ಬಹುತೇಕ ಕಡೆ ಮಳೆಯಿಂದ ಹಾನಿಯಾದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯದಲ್ಲಿ ಮಹತ್ವದ ಸಭೆ ನಡೆಯಲಿದೆ. ಮಳೆಯಿಂದ ಹಾನಿಗೊಳಗಾದ ಜಿಲ್ಲೆಯ ಜಿಲ್ಲಾಧಿಕಾರಿಗಳು, ಸಿಇಒಗಳೊಂದಿಗೆ ವಿಡಿಯೋ Read more…

ಭಾರಿ ಮಳೆಯಿಂದ ಅಪಾರ ಬೆಳೆ ಹಾನಿ: ರೈತರಿಗೆ ತಕ್ಷಣ ಪರಿಹಾರ ವಿತರಿಸಲು ಸಚಿವರ ಸೂಚನೆ

ಧಾರವಾಡ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಅಮ್ಮಿನಭಾವಿ ಹೋಬಳಿಯ ಗ್ರಾಮಗಳಿಗೆ ಭೇಟಿ ನೀಡಿ, ಜಿಲ್ಲೆಯ ಮಳೆ ಹಾನಿ ಕುರಿತು ಹಾನಿಯಾದ ಮನೆಗಳಿಗೆ ಹಾಗೂ ಜಮೀನುಗಳಿಗೆ ಭೇಟಿ Read more…

ರಾಜ್ಯಾದ್ಯಂತ ಅಕಾಲಿಕ ಮಳೆಯಿಂದ ಕೃಷಿ ಬೆಳೆ ಹಾನಿ: ರೈತರಿಗೆ ಪರಿಹಾರ ವಿತರಣೆಗೆ ಅಶೋಕ್ ಆಗ್ರಹ

ಬೆಂಗಳೂರು: ರಾಜ್ಯಾದ್ಯಂತ ಅಕಾಲಿಕ ಮಳೆಯಿಂದ ಕೃಷಿ ಬೆಳೆ, ಉತ್ಪನ್ನಗಳು ಹಾಳಾಗಿದ್ದು, ಸರ್ಕಾರ ಬೆಳೆ ಹಾನಿ ಸಮೀಕ್ಷೆ ನಡೆಸಿ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ವಿತರಿಸಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ Read more…

ʼಭೂಮಿ ಹುಣ್ಣಿಮೆʼ ಆಚರಣೆಗೆ ರೈತರಿಂದ ಸಡಗರದ ಸಿದ್ದತೆ

ಭೂ ತಾಯಿಯ ಬಯಕೆ ತೀರಿಸುವ ಭೂಮಿ ಹುಣ್ಣಿಮೆ ಇಂದು ಆಚರಿಸಲಾಗುತ್ತಿದ್ದು, ಇದಕ್ಕಾಗಿ ರೈತ ಸಮುದಾಯ ಸಡಗರ-ಸಂಭ್ರಮದಿಂದ ಸಿದ್ಧತೆ ನಡೆಸುತ್ತಿದೆ. ವಿಧವಿಧವಾದ ಭಕ್ಷ್ಯ ಭೋಜ್ಯಗಳನ್ನು ಮಾಡಿಕೊಂಡು ಭೂತಾಯಿಗೆ ಎಡೆ ಮಾಡಿದ Read more…

ರಾಜ್ಯದಲ್ಲಿ ದಸರಾ ಹಬ್ಬದ ನಡುವೆ ಮಳೆ ಅಬ್ಬರ, ಅಪಾರ ಬೆಳೆ ಹಾನಿ

ಬೆಂಗಳೂರು: ದಸರಾ ಹಬ್ಬದ ಸಂಭ್ರಮದ ನಡುವೆ ರಾಜ್ಯದ ಬಹುತೇಕ ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಉತ್ತರ ಕರ್ನಾಟಕದಲ್ಲಿ ಭಾರಿ ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿ ಜನ ಜೀವನ Read more…

‘ಆಕಾಶದತ್ತ ಚಿಗುರಿತಲೇ ಬೇರು ಮುತ್ತಾಯಿತಲೇ ಪರಾಕ್’: ವರ್ಷದ ಭವಿಷ್ಯವಾಣಿ ದೇವರಗುಡ್ಡದ ಗೊರವಯ್ಯ ಕಾರಣಿಕ

ಹಾವೇರಿ: ಆಕಾಶದತ್ತ ಚಿಗುರಿತಲೇ ಬೇರು ಮುತ್ತಾಯಿತಲೇ ಪರಾಕ್ ಎಂದು ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡದಲ್ಲಿ ಗೊರವಯ್ಯ ಕಾರಣಿಕ ನುಡಿದಿದ್ದಾರೆ. ಇದನ್ನು ವರ್ಷದ ಭವಿಷ್ಯವಾಣಿ ಎಂದೇ ಕರೆಯಲಾಗುತ್ತದೆ. ಶ್ರೀ Read more…

ಅನ್ನದಾತ ರೈತರಿಗೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಗುಡ್ ನ್ಯೂಸ್

ಕೊಪ್ಪಳ: ತುಂಗಭದ್ರಾ ಜಲಾಶಯದ ಅಚ್ಚು ಕಟ್ಟು ಪ್ರದೇಶದಲ್ಲಿ ರೈತರಿಗೆ ಹಿಂಗಾರು ಬೆಳೆಗೆ ನೀರು ಒದಗಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲು ಆಗಮಿಸಿದ ಸಿಎಂ ಕೊಪ್ಪಳ Read more…

ರೈತರಿಗೆ ಗುಡ್ ನ್ಯೂಸ್: ವಾರದೊಳಗೆ ಬೆಳೆ ಹಾನಿ ಪರಿಹಾರ

ಶಿವಮೊಗ್ಗ: ಮಳೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ವಾರದೊಳಗೆ ಪರಿಹಾರ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ Read more…

ದೇಶದ ಕೃಷಿ, ಆರ್ಥಿಕತೆಯ ಜೀವನಾಡಿ ‘ಮುಂಗಾರು ಮಳೆ’ ಬಗ್ಗೆ ಹವಾಮಾನ ಇಲಾಖೆ ಸಿಹಿ ಸುದ್ದಿ

ನವದೆಹಲಿ: ದೇಶದ ಕೃಷಿ ಮತ್ತು ಆರ್ಥಿಕತೆಯ ಜೀವನಾಡಿಯಾಗಿರುವ ಮುಂಗಾರು ಮಾರುತಗಳು ಮೇ 31ರ ವೇಳೆಗೆ ಕೇರಳಕ್ಕೆ ಪ್ರವೇಶಿಸಲಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ವರ್ಷ Read more…

ರಾಜ್ಯದ ಹಲವೆಡೆ ಮಳೆ: ಮುಂಗಾರು ಹಂಗಾಮಿನ ಬಿತ್ತನೆಗೆ ಭೂಮಿ ಹಸನು

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ. ಕೆಲವು ಕಡೆ ಧಾರಾಕಾರವಾಗಿ, ಮತ್ತೆ ಕೆಲವು ಕಡೆ ಸಾಧಾರಣ ಮಳೆಯಾಗಿದ್ದು, ಮುಂಗಾರು ಹಂಗಾಮಿನ ಬಿತ್ತನೆಗೆ ರೈತರು ಜಮೀನು ಹಸನು ಮಾಡಿಕೊಳ್ಳತೊಡಗಿದ್ದಾರೆ. ಹತ್ತಿ, Read more…

ಬಾಕಿ ಉಳಿದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ: ಫ್ರೂಟ್ಸ್ ಐಡಿ ಇಲ್ಲದ ರೈತರಿಗೆ ಸಿಗಲ್ಲ ಪರಿಹಾರ

ಧಾರವಾಡ: 2023 ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆಹಾನಿಗೆ SDRF ಅಥವಾ NDRF ಮಾರ್ಗಸೂಚಿಯಂತೆ ಅರ್ಹತೆಯ ಅನುಗುಣವಾಗಿ ಈಗಾಗಲೇ ಅರ್ಹ ರೈತರಿಗೆ ಗರಿಷ್ಟ 2 Read more…

ಭಾರಿ ಬಿಸಿಲ ನಡುವೆ ಕೆಲವು ಕಡೆ ಮಳೆ

ಮಡಿಕೇರಿ: ಭಾರಿ ಬಿಸಿಲ ನಡುವೆಯೇ ಕೊಡಗು ಜಿಲ್ಲೆಯ ಕಲವು ಕಡೆ ಸಾಧಾರಣ ಮಳೆಯಾಗಿದೆ. ಬುಧವಾರ ಮೂರ್ನಾಡು ವ್ಯಾಪ್ತಿಯ ಕಿಗ್ಗಾಲ ಭಾಗದಲ್ಲಿ ಸಾಧಾರಣ ಮಳೆಯಾಗಿದ್ದು, ಮಡಿಕೇರಿ ಸೇರಿ ಜಿಲ್ಲೆಯ ಹಲವು Read more…

ರಾಜ್ಯದಲ್ಲಿ ಆಹಾರ ಧಾನ್ಯ ಉತ್ಪಾದನೆ ಕುಂಠಿತ

ಬೆಂಗಳೂರು: ಮುಂಗಾರು ಹಂಗಾಮಿನಲ್ಲಿ ಗೊತ್ತುಪಡಿಸಲಾಗಿದ್ದ ಗುರಿಗಿಂತ ಆಹಾರ ಧಾನ್ಯ ಉತ್ಪಾದನೆ ಕುಂಠಿತವಾಗಿದೆ ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಹೇಳಿದ್ದಾರೆ. ಮುಂಗಾರು ಹಂಗಾಮಿನಲ್ಲಿ 111 ಲಕ್ಷ ಟನ್ ಹಾರಧಾನ್ಯಗಳ Read more…

ಗಡಿ ಭಾಗದಲ್ಲಿ ಆನೆ ದಾಳಿಯಿಂದಾದ ಹಾನಿಗೆ ಕೇರಳದಿಂದ ಪರಿಹಾರ ಪಡೆಯಬಹುದೇ: ಕಾಂಗ್ರೆಸ್ ಸರ್ಕಾರಕ್ಕೆ ಮಾಜಿ ಸಿಎಂ ಸದಾನಂದ ಗೌಡ ಪ್ರಶ್ನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಕೇರಳ ಗಡಿಭಾಗದಲ್ಲಿ ಅನೇಕ ವರ್ಷಗಳಿಂದ ಆನೆಗಳು ನಿರಂತರ ದಾಳಿ ಮಾಡುತ್ತಿವೆ. ಇದಕ್ಕೆ ಕೇರಳ ಸರ್ಕಾರದಿಂದ ಪರಿಹಾರ ತರಿಸಬಹುದೇ ಎಂದು ಮಾಜಿ Read more…

ರೈತರಿಗೆ ಸರ್ಕಾರದಿಂದ ಗುಡ್ ನ್ಯೂಸ್: ವಾರದೊಳಗೆ ಕನಿಷ್ಠ 30 ಲಕ್ಷ ರೈತರ ಖಾತೆಗೆ ಬೆಳೆ ಪರಿಹಾರ ಮೊದಲ ಕಂತು ಜಮಾ

ಬೆಂಗಳೂರು: ಒಂದು ವಾರದೊಳಗೆ ಕನಿಷ್ಠ 30 ಲಕ್ಷ ರೈತರಿಗೆ ಬೆಳೆ ಪರಿಹಾರದ ಮೊದಲ ಕಂತಿನ ಹಣ ಜಮಾ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಪರಿಹಾರದ ಹಣವನ್ನು Read more…

ರೈತರಿಗೆ ಮುಖ್ಯ ಮಾಹಿತಿ: ಭದ್ರಾ ಜಲಾಶಯದ ನಾಲೆಗಳಿಗೆ ಜ.10 ರಿಂದ ನೀರು

ಶಿವಮೊಗ್ಗ: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಜ.10 ರಿಂದ ಮತ್ತು ಬಲದಂಡೆ ನಾಲೆ ಜ.20 ರಿಂದ ನೀರು ಹರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ Read more…

ಬರ ಬೆನ್ನಲ್ಲೇ ರೈತರಿಗೆ ಮತ್ತೊಂದು ಶಾಕ್: ಕೃಷಿ ಪಂಪ್ಸೆಟ್ ಗಳಿಗೆ ವಿದ್ಯುತ್ ಕಡಿತ

ಬೆಂಗಳೂರು: ಮೊದಲೇ ಬರದಿಂದ ಕಂಗಾಲಾದ ರೈತರಿಗೆ ವಿದ್ಯುತ್ ಲೋಡ್ ಶೆಡ್ಡಿಂಗ್ ಆತಂಕ ಎದುರಾಗಿದೆ. ಕೃಷಿ ಪಂಪ್ಸೆಟ್ ಗಳಿಗೆ ನೀಡುತ್ತಿದ್ದ 7 ಗಂಟೆ ವಿದ್ಯುತ್ ಅನ್ನು ದಿಢೀರ್ ಕಡಿತ ಮಾಡಲಾಗಿದೆ. Read more…

ಅನ್ನದಾತ ರೈತರಿಗೆ ಕೃಷಿ ಸಚಿವರಿಂದ ಗುಡ್ ನ್ಯೂಸ್

ಬೆಳಗಾವಿ(ಸುವರ್ಣಸೌಧ): ಬರ ಪರಿಸ್ಥಿತಿ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗುವ ದೃಷ್ಟಿಯಿಂದ ಕೃಷಿಭಾಗ್ಯ ಯೋಜನೆಯನ್ನು ಮರು ಜಾರಿಗೊಳಿಸುತ್ತಿದ್ದೇವೆ. ಈಗಾಗಲೇ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ. Read more…

ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ, ಜೋಳ ಖರೀದಿ

ಬೆಂಗಳೂರು: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಕನಿಷ್ಠ ಬೆಂಬಲ ಯೋಜನೆ ಅಡಿ ರಾಜ್ಯದ ರೈತರಿಂದ ಧಾನ್ಯಗಳ ಖರೀದಿಗೆ ಅನುಮತಿ ನೀಡಲಾಗಿದೆ. ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ, ಕರ್ನಾಟಕ Read more…

ರೈತರಿಗೆ ಸಿಎಂ ಗುಡ್ ನ್ಯೂಸ್: ಬೆಳೆಗೆ ನಿತ್ಯ ಐದು ಗಂಟೆ ತ್ರಿಫೇಸ್ ವಿದ್ಯುತ್

ಮಂಡ್ಯ: ರೈತರ ಬೆಳೆಗೆ ಪ್ರತಿದಿನ 5 ಗಂಟೆ ತ್ರಿಫೇಸ್ ವಿದ್ಯುತ್ ಕೊಡುವುದಾಗಿ ಭರವಸೆ ನೀಡಲಾಗಿದ್ದು, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾದರೆ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ Read more…

ಮಲೆನಾಡಲ್ಲಿ ಭೂಮಿ ಹುಣ್ಣಿಮೆ ಸಂಭ್ರಮ: ರೈತರಿಂದ ಭೂತಾಯಿ ಆರಾಧನೆ

ಮಲೆನಾಡು ಭಾಗದಲ್ಲಿ ಭೂಮಿ ಹುಣ್ಣಿಮೆ ವಿಶೇಷ ಹಬ್ಬವಾಗಿದೆ. ರೈತರು ಹೊಲ, ಗದ್ದೆ, ತೋಟಗಳಲ್ಲಿ ಭೂಮಿ ತಾಯಿಗೆ ಪೂಜೆ ಸಲ್ಲಿಸುವ ಮೂಲಕ ಭೂಮಿ ಹುಣ್ಣಿಮೆಯನ್ನು ಸಂಭ್ರಮದಿಂದ ಆಚರಿಸುತ್ತಾರೆ. ಅನ್ನ ನೀಡುವ Read more…

BIG NEWS: ಕೇಂದ್ರದಿಂದ 17,000 ಕೋಟಿ ರೂ. ಬರ ಪರಿಹಾರ ಅನುದಾನ ಬಿಡುಗಡೆ ಮಾಡುವಂತೆ ಕೋರಿದ ರಾಜ್ಯ ಸರ್ಕಾರ

ನವದೆಹಲಿ: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಸಂತ್ರಸ್ತ ರೈತರ ಸಂಕಷ್ಟ ನಿವಾರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ 17,901 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಕೋರಿ Read more…

ಮಳೆ ಇಲ್ಲದೆ ಕಂಗಾಲಾದ ರೈತರಿಗೆ ಗುಡ್ ನ್ಯೂಸ್: ಕೃಷಿಗೆ 6 ಗಂಟೆ ವಿದ್ಯುತ್ ಪೂರೈಕೆ

ಹುಬ್ಬಳ್ಳಿ: ಮಳೆ ಇಲ್ಲದೆ ಬೆಳೆ ಉಳಿಸಿಕೊಳ್ಳುವ ಆತಂಕದಲ್ಲಿದ್ದ ರೈತರಿಗೆ ಸಿಹಿ ಸುದ್ದಿ ಸಿಕ್ಕಿದೆ. ರೈತರಿಗೆ ದಿನಕ್ಕೆ 5 ಗಂಟೆ ಬದಲು 6 ಗಂಟೆ ವಿದ್ಯುತ್ ಪೂರೈಕೆ ಮಾಡಲು ಕ್ರಮ Read more…

ಮಳೆ ಇಲ್ಲದೆ ಕಂಗಾಲಾದ ರೈತರಿಗೆ ಮತ್ತೊಂದು ಶಾಕ್: ಪಂಪ್ಸೆಟ್ ಗೆ ತ್ರೀಫೇಸ್ ವಿದ್ಯುತ್ ಕಡಿತ

ರಾಜ್ಯದಲ್ಲಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.  ಪಂಪ್ ಸೆಟ್ ಇದ್ದರೂ ಸಮರ್ಪಕ ವಿದ್ಯುತ್ ಇಲ್ಲದ ಕಾರಣ ಬೆಳೆ ಉಳಿಸಿಕೊಳ್ಳಲು ಪರದಾಡುವಂತಾಗಿದೆ. ಮುಂಗಾರು ಮಳೆ Read more…

ಮುಂದಿನ ವಾರ ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ

ಕಲಬುರಗಿ: ರಾಜ್ಯದಲ್ಲಿ ಮಳೆ ಕೊರತೆ ಹಿನ್ನಲೆಯಲ್ಲಿ 195 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ. ಮುಂದಿನ ವಾರ ಕೇಂದ್ರ ಅಧ್ಯಯನ ತಂಡ ರಾಜ್ಯಕ್ಕೆ ಆಗಮಿಸಿ ಪರಿಶೀಲನೆ ನಡೆಸಲಿದೆ Read more…

ರೈತರಿಗೆ ಮುಖ್ಯ ಮಾಹಿತಿ : ತೋಟಗಾರಿಕೆ ಇಲಾಖೆಯಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿ ಘಟಕ ನಿರ್ಮಾಣ ಹಾಗೂ ಸಹಾಯಧನಕ್ಕಾಗಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಪಂ ತೋಟಗಾರಿಕೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...