alex Certify Crop | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಮಳೆ ಕೊರತೆಯಿಂದ 40 ಲಕ್ಷ ಹೆಕ್ಟೇರ್ ಕೃಷಿ, 2 ಲಕ್ಷ ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಸುಮಾರು 40 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 2 ಲಕ್ಷ ಹೆಕ್ಟೇರ್ ನಷ್ಟು ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ಕಂದಾಯ ಸಚಿವ Read more…

ತಮಿಳುನಾಡಿಗೆ ಕಾವೇರಿ ನೀರು ಸ್ಥಗಿತ: ಇನ್ನು 15 ದಿನ ರೈತರ ಬೆಳೆಗೆ ನೀರು ಬಿಡುಗಡೆ

ಮಂಡ್ಯ: ಕೆ.ಆರ್.ಎಸ್. ಜಲಾಶಯದಿಂದ ತಮಿಳುನಾಡಿಗೆ ಬಿಡಲಾಗುತ್ತಿದ್ದ ನೀರನ್ನು ಶುಕ್ರವಾರದಿಂದ ಸ್ಥಗಿತಗೊಳಿಸಲಾಗಿದೆ. ಇನ್ನು 15 ದಿನ ರೈತರ ಬೆಳೆಗಳಿಗೆ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನೀರು ಬಿಡುಗಡೆ ಮಾಡಲಾಗುವುದು. ಕಾವೇರಿ ನೀರು Read more…

ಕೆಜಿ ಟೊಮ್ಯಾಟೋ ಬೆಲೆ ಎಷ್ಟು ಅಂತ ತಿಳಿದ್ರೆ ಶಾಕ್ ಆಗ್ತೀರಾ….!

ಕೆಲ ತಿಂಗಳ ಹಿಂದೆ ಟೊಮೆಟೊ ಬೆಲೆ ಮುಗಿಲು ಮುಟ್ಟಿದ ಕಾರಣ ಗ್ರಾಹಕರು ಕಂಗಾಲಾಗುವಂತೆ ಆಗಿತ್ತು. ಕೈಕೊಟ್ಟ ಮಳೆ, ಸಕಾಲಕ್ಕೆ ಬಾರದ ಬೆಳೆ ಮೊದಲಾದ ಕಾರಣಗಳಿಂದ ಟೊಮೆಟೊ ಬೆಲೆ ಕೈಗೆಟುಕದಂತಾಗಿತ್ತು. Read more…

ಬೆಳೆ ಸಮೀಕ್ಷೆ ಆ್ಯಪ್ ಕುರಿತು ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬಳ್ಳಾರಿ : ರೈತರ ಬೆಳೆ ಸಮೀಕ್ಷೆ ಮಾಡಿಕೊಳ್ಳುವ ಅವಕಾಶವನ್ನು ಸರ್ಕಾರ ಕಲ್ಪಿಸಿದ್ದು, ರೈತರೇ ತಾವು ಬೆಳೆದ ಬೆಳೆಯ ಚಿತ್ರಗಳ ಸಮೇತ ಮಾಹಿತಿಯನ್ನು ಆ್ಯಪ್ ಬಳಸಿ ಮೊಬೈಲ್ನಲ್ಲೇ ದಾಖಲಿಸಬಹುದು. ಹೀಗೆ Read more…

ರೈತರಿಗೆ ಗುಡ್ ನ್ಯೂಸ್: 3 ವರ್ಷಗಳಲ್ಲೇ ಬಂಪರ್ ಬೆಲೆ, ಹೆಸರುಕಾಳು ಕ್ವಿಂಟಲ್ ಗೆ 12,300 ರೂ.

ಬಾಗಲಕೋಟೆ: ಹೆಸರುಕಾಳಿಗೆ ಬಂಪರ್ ಬೆಲೆ ಬಂದಿದ್ದು, ಮೂರು ವರ್ಷಗಳಲ್ಲಿಯೇ ಉತ್ತಮ ದರ ದೊರೆತಿದೆ. ಪ್ರತಿ ಕ್ವಿಂಟಲ್ ಗೆ 12.300 ರೂ.ಗೆ ಮಾರಾಟವಾಗುತ್ತಿದೆ. ಬಾಗಲಕೋಟೆ ಎಪಿಎಂಸಿಯಲ್ಲಿ ವರ್ತಕರು ಮುಗಿಬಿದ್ದು ಹೆಸರು Read more…

ಸರ್ವ ಋತು ಬೆಳೆ ಕೊಬ್ಬರಿ ವರ್ಷವಿಡೀ ಬೆಂಬಲ ಬೆಲೆಯಡಿ ಖರೀದಿಗೆ ಪ್ರಸ್ತಾವನೆ

ಬೆಂಗಳೂರು: ಸರ್ವ ಋತು ಬೆಳೆಯಾಗಿರುವ ಕೊಬ್ಬರಿಯನ್ನು ವರ್ಷಪೂರ್ತಿ ಬೆಂಬಲ ಬೆಲೆ ನೀಡಿ ಖರೀದಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಗಿದೆ. ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಸ್ಥಿರೀಕರಣ ಸಚಿವ Read more…

ಬರದ ಛಾಯೆ ನಡುವೆ ಮಳೆ ಇಲ್ಲದೆ ಕಂಗಾಲಾಗಿದ್ದ ರೈತರಿಗೆ ಗುಡ್ ನ್ಯೂಸ್: ಸೆ. 2ರಿಂದ ಉತ್ತಮ ಮಳೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ಆರಂಭದಿಂದಲೂ ಕಣ್ಣ ಮುಚ್ಚಾಲೆ ಆಡುತ್ತಿರುವ ಮುಂಗಾರು ಮಳೆ ಈ ಬಾರಿ ಕೈ ಕೊಟ್ಟಿದ್ದು, ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬೆಳೆದು ನಿಂತ ಬೆಳೆಗೆ ಅಗತ್ಯವಾಗಿದ್ದ ಮಳೆ ಇಲ್ಲದೆ ಬರದ Read more…

ಮಳೆ ಕೊರತೆಯಿಂದ ರಾಜ್ಯದಲ್ಲಿ ಬರಗಾಲ: 130ಕ್ಕೂ ಅಧಿಕ ತಾಲೂಕುಗಳಲ್ಲಿ ಬರ; ಮುಂದಿನ ವಾರ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಇದುವರೆಗೆ ಶೇಕಡ 25 ರಷ್ಟು ಮಳೆ ಕೊರತೆ ಉಂಟಾಗಿದ್ದು, 130 ಕ್ಕೂ ಅಧಿಕ ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಮುಂದಿನ ವಾರ ಬರ Read more…

ಮಳೆ ಕೊರತೆಯಿಂದ ರಾಜ್ಯದಲ್ಲಿ ಬರ ಪರಿಸ್ಥಿತಿ: ಮೋಡ ಬಿತ್ತನೆ, ಪರಿಹಾರ ವಿತರಣೆ ಬಗ್ಗೆ ಇಂದು ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿದ್ದು, ನಿರ್ವಹಣೆ ಕುರಿತಾಗಿ ತೀರ್ಮಾನಿಸಲು ಇಂದು ಸಂಪುಟ ಉಪಸಮಿತಿ ಸಭೆ ನಡೆಸಲಾಗುವುದು. ಕಂದಾಯ ಸಚಿವ ಕೃಷ್ಣಭೈರೇಗೌಡ ಅಧ್ಯಕ್ಷತೆಯ ಉಪಸಮಿತಿಯಲ್ಲಿ ಸಚಿವರಾದ Read more…

ಟೊಮೆಟೊ ಬಳಿಕ ರೈತರಿಗೆ ಅದೃಷ್ಟ ತಂದ ಅರಿಶಿಣ: ದಾಖಲೆ ಬೆಲೆಗೆ ಮಾರಾಟ

ಚಾಮರಾಜನಗರ: ಟೊಮೆಟೊ ಬೆಲೆ ಗಗನಕ್ಕೇರಿ ದಿನಬೆಳಗಾಗುವಷ್ಟರಲ್ಲಿ ಕೆಲವು ರೈತರು ಕೋಟ್ಯಧಿಪತಿಗಳಾಗಿದ್ದಾರೆ. ಟೊಮೆಟೊ ರೀತಿಯಲ್ಲಿ ಅರಿಶಿಣಕ್ಕೂ ದಾಖಲೆ ಬೆಲೆ ಬಂದಿದ್ದು, ಅರಿಶಿಣ ಬೆಳೆಗಾರರ ಅದೃಷ್ಟ ಖುಲಾಯಿಸಿದೆ. ಬೆಲೆ ಕುಸಿತ, ಕನಿಷ್ಠ Read more…

ರೈತರೇ ಗಮನಿಸಿ : ಬೆಳೆ ವಿಮೆ ನೋಂದಣಿಗೆ ಇಂದೇ ಕೊನೆಯ ದಿನಾಂಕ

ಕಲಬುರಗಿ : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ(ವಿಮಾ) ಯೋಜನೆಯ2023-24 ರ ಮುಂಗಾರು ಹಂಗಾಮಿನ ಪ್ರಮುಖ ಬೆಳೆಗಳಾದ ಹೆಸರು, ತೊಗರಿ, ಉದ್ದು, ಸಜ್ಜೆ, ಜೋಳ, ಮುಸಕಿನಜೋಳ ಸೋಯಾಅವರೆ, Read more…

ರೈತರೇ ಗಮನಿಸಿ: ಬೆಳೆ ಹಾನಿ ‘ಸಬ್ಸಿಡಿ’ಯಲ್ಲಿ ಹೆಚ್ಚಳ

ರಾಜ್ಯದ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಅತಿವೃಷ್ಟಿ ಹಾಗೂ ಪ್ರವಾಹ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ, 2023ನೇ ಸಾಲಿನ ಮುಂಗಾರು Read more…

ರೈತರಿಗೆ ಗುಡ್ ನ್ಯೂಸ್: ಆಹಾರ, ಎಣ್ಣೆ ಕಾಳು, ತೋಟಗಾರಿಕೆ ಬೆಳೆ ವಿಮೆ ನೋಂದಣಿ ಆರಂಭ

ಬೆಂಗಳೂರು: ಬೆಳೆ ವಿಮೆಗೆ ನೋಂದಣಿ ಆರಂಭವಾಗಿದೆ. 36 ಬೆಳೆಗಳಿಗೆ ವಿಮೆ ಕಲ್ಪಿಸಲಾಗಿದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅಡಿ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ Read more…

BREAKING: ಇಂದು ಬೆಳಗ್ಗೆಯಿಂದಲೇ KRS ಡ್ಯಾಂನಿಂದ ನೀರು ಬಿಡುಗಡೆ, ಹೊಸದಾಗಿ ಬೆಳೆ ಹಾಕದಂತೆ ರೈತರಿಗೆ ಮನವಿ

ಮೈಸೂರು: ಇಂದು ಬೆಳಗ್ಗೆಯಿಂದಲೇ ಕೆಆರ್‌ಎಸ್‌ ಜಲಾಶಯದಿಂದ ನೀರು ಬಿಡಲಾಗುವುದು. ಕಾವೇರಿ ನದಿ ಮತ್ತು ನಾಲೆಗಳಿಗೆ ನೀರು ಬಿಡುಗಡೆಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾವೇರಿ ನೀರಾವರಿ ನಿಗಮದಿಂದ ಮಾಧ್ಯಮ ಪ್ರಕಟಣೆ Read more…

ರೈತರು ಸೇರಿ ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಇನ್ನೂ ನಾಲ್ಕೈದು ವರ್ಷ ಮಳೆ ಕೊರತೆ…?

ಬೆಂಗಳೂರು: ಪೆಸಿಫಿಕ್ ಮಹಾಸಾಗರದಲ್ಲಿ ಎಲ್ ನೀನೋ ಪರಿಸ್ಥಿತಿಯಿಂದಾಗಿ ರಾಜ್ಯ ಮತ್ತು ದೇಶದಲ್ಲಿ ಮುಂದಿನ ನಾಲ್ಕೈದು ವರ್ಷ ಮಳೆ ಕೊರತೆಯಾಗುವ ಸಂಭವವಿದ್ದು, ಪ್ರಮುಖ ಕೃಷಿ ವಿವಿಗಳು ರೈತರಿಗೆ ದೀರ್ಘಾವಧಿ ಬೆಳೆಗಳ Read more…

ರೈತರಿಗೆ ಸಿಹಿ ಸುದ್ದಿ: ಭತ್ತ, ರಾಗಿ, ಜೋಳ, ಮೆಕ್ಕೆಜೋಳ ಬೆಂಬಲ ಬೆಲೆ ಹೆಚ್ಚಳ

ನವದೆಹಲಿ: 15 ಆಹಾರ ಧಾನ್ಯಗಳ ಬೆಂಬಲ ಬೆಲೆ ಹೆಚ್ಚಳ ಮಾಡಲಾಗಿದೆ. ರಾಗಿ, ಭತ್ತ, ಜೋಳ, ಮೆಕ್ಕೆಜೋಳ, ಶೇಂಗಾ, ಹತ್ತಿ, ತೊಗರಿ, ಉದ್ದು, ಹೆಸರು ಸೇರಿದಂತೆ 15 ಧಾನ್ಯಗಳ ಬೆಂಬಲ Read more…

ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದ ‘ಶುಂಠಿ’ ದರ

ಹಸಿ ಶುಂಠಿ ಮತ್ತು ಒಣ ಶುಂಠಿಯ ದರದಲ್ಲಿ ಭಾರಿ ಏರಿಕೆಯಾಗಿದ್ದು, ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಹಸಿ ಶುಂಠಿ ಕ್ವಿಂಟಾಲ್ ಗೆ 16 ಸಾವಿರದಿಂದ 19 ಸಾವಿರ ರೂಪಾಯಿಗಳಾಗಿದ್ದು, Read more…

ಮಾರುಕಟ್ಟೆಯಲ್ಲಿ ಕಾಣುತ್ತಿಲ್ಲ ‘ಹಣ್ಣುಗಳ ರಾಜ’ ಮಾವಿನ ಅಬ್ಬರ….!

ಹಣ್ಣುಗಳ ರಾಜ ಎಂದೇ ಹೇಳಲಾಗುವ ಮಾವು ಈ ಬಾರಿ ಸೀಸನ್ ನಲ್ಲಿಯೂ ಮಾರುಕಟ್ಟೆಯಲ್ಲಿ ಅಬ್ಬರ ಕಾಣುತ್ತಿಲ್ಲ. ಒಂದೊಮ್ಮೆ ಹಣ್ಣುಗಳು ಕಂಡರೂ ಸಹ ದುಬಾರಿಯಾಗಿರುತ್ತವಲ್ಲದೆ ಕಾಯಿ ಬಲಿಯುವ ಮುನ್ನವೇ ಕೊಯ್ದು Read more…

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಭದ್ರಾ ಎಡದಂಡೆ ಹಾಗೂ ಬಲದಂಡೆ ನಾಲೆಗೆ ನೀರು ಬಿಡುಗಡೆ ದಿನಾಂಕವನ್ನು ಈಗ ವಿಸ್ತರಣೆ ಮಾಡಲಾಗಿದೆ. ಭದ್ರಾ ಎಡದಂಡೆ ನಾಲೆಗೆ Read more…

ಗಮನಿಸಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಕಾಲಿಕ ಮಳೆಯಾಗುತ್ತಿದ್ದು, ಹಿಂಗಾರು ಮತ್ತು ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗುವ ಸಾಧ್ಯತೆ ಇದೆ. ಕರ್ನಾಟಕದಲ್ಲಿಯೂ ಮತ್ತೆ ಎರಡು ದಿನ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. Read more…

ಉತ್ತಮ ಮಳೆ – ಬೆಳೆಗೆ ಪ್ರಾರ್ಥಿಸಿ ಗ್ರಾಮಸ್ಥರಿಂದ ಮರಗಳಿಗೆ ಮದುವೆ…!

ಈ ಬಾರಿ ಉತ್ತಮ ಮಳೆ – ಬೆಳೆಯಾಗಲಿ ಹಾಗೂ ಗ್ರಾಮದಲ್ಲಿ ಶಾಂತಿ ನೆಮ್ಮದಿ ನೆಲೆಸಲಿ ಎಂಬ ಕಾರಣಕ್ಕೆ ಚಾಮರಾಜನಗರ ತಾಲೂಕಿನ ಭೋಗಾಪುರದ ನಾಯಕ ಬೀದಿ ನಿವಾಸಿಗಳು ಮರಗಳಿಗೆ ಮದುವೆ Read more…

ಅಡಿಕೆ ಬೆಳೆಗಾರರ ಮೊಗದಲ್ಲಿ ಮತ್ತೆ ಮಂದಹಾಸ; 50 ದಿನಗಳ ಬಳಿಕ ಹಳೆ ಧಾರಣೆಗೆ ಮರಳಿದ ಬೆಲೆ

ರಾಜ್ಯದ ಅಡಕೆ ಬೆಳೆಗಾರರ ಮೊಗದಲ್ಲಿ ಮತ್ತೆ ಮಂದಹಾಸ ಮೂಡಿದೆ. ಕಳೆದ ಎರಡು ತಿಂಗಳಿನಿಂದ ತೀವ್ರ ಕುಸಿತ ಕಂಡಿದ್ದ ಅಡಕೆ ಧಾರಣೆ ಈಗ ಮತ್ತೆ ಹಳಿಗೆ ಬಂದಿದ್ದು, ನೆಮ್ಮದಿ ಮೂಡಿಸಿದೆ. Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಸಿರಿಧಾನ್ಯ ಪ್ರೋತ್ಸಾಹ ಧನ 15,000 ರೂ.ಗೆ ಹೆಚ್ಚಳಕ್ಕೆ ಪ್ರಸ್ತಾವನೆ

ಚಿತ್ರದುರ್ಗ: ಸಿರಿಧಾನ್ಯ ಬೆಳೆಗಾರರಿಗೆ ನೀಡುತ್ತಿರುವ ಪ್ರೋತ್ಸಾಹಧನ ಕಡಿತಗೊಳಿಸುವ ಚಿಂತನೆ ಕೈ ಬಿಡಲಾಗಿದೆ. ಪ್ರಸ್ತುತ 10,000 ರೂ. ಪ್ರೋತ್ಸಾಹ ಧನ ನೀಡುತ್ತಿದ್ದು, ಇದನ್ನು ಮುಂದಿನ ಬಜೆಟ್ ನಲ್ಲಿ 15,000 ರೂ.ಗೆ Read more…

ರೈತರಿಗೆ ಇಲ್ಲಿದೆ ಗುಡ್ ನ್ಯೂಸ್: ಕೃಷಿ ಯಂತ್ರೋಪಕರಣ ಖರೀದಿ, ಇತರ ತೋಟಗಾರಿಕಾ ಕಾರ್ಯಗಳಿಗೆ ಸಹಾಯಧನ

ತೋಟಗಾರಿಕೆ ಇಲಾಖೆಯಿಂದ 2022-23 ನೇ ಸಾಲಿನ ರಾಷ್ಟ್ರೀಯ ಕೃಷಿ ವಿಸ್ತರಣೆ ಮತ್ತು ತಂತ್ರಜ್ಞಾನ ಅಭಿಯಾನ ಯೋಜನೆಯ ಕೃಷಿ ಯಾಂತ್ರೀಕರಣ ಉಪ ಅಭಿಯಾನ ಕಾರ್ಯಕ್ರಮದಡಿ ಕೃಷಿ ಯಂತ್ರೋಪಕರಣ ಖರೀದಿಸುವ ತೋಟಗಾರಿಕೆ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ವಿದ್ಯುತ್ ಕಡಿತ ಚಿಂತೆ ಬಿಡಿ, ಸೋಲಾರ್ ಪಂಪ್ ಖರೀದಿಗೆ ಸಿಗುತ್ತೆ ಸಬ್ಸಿಡಿ

ಬೆಂಗಳೂರು: ತೋಟಗಾರಿಕೆ ಇಲಾಖೆ ಕೃಷಿಕರಿಗೆ ಸೋಲಾರ್ ಪಂಪ್ ಸೆಟ್ ಗಳನ್ನು ನೀಡಲು ಮುಂದಾಗಿದೆ. ರೈತರು ವಿದ್ಯುತ್ ಕೈ ಕೊಟ್ಟ ಸಂದರ್ಭದಲ್ಲಿ ಪೂರ್ಣ ಬೆಳೆಗೆ ನೀರು ಹಾಯಿಸಲಾಗದೆ ಸಂಕಷ್ಟ ಎದುರಿಸುತ್ತಿದ್ದಾರೆ. Read more…

ಅವ್ಯವಾಹತವಾಗಿ ವಿಸ್ತಾರವಾಗುತ್ತಿರುವ ಅಡಕೆ ಬೆಳೆಗೆ ಅಂಕುಶ: ಆರಗ ಜ್ಞಾನೇಂದ್ರ

ಬೆಳಗಾವಿ: ಅಸಾಂಪ್ರದಾಯಿಕ ಪ್ರದೇಶಗಳಲ್ಲಿ ಅವ್ಯವಾಹತವಾಗಿ ವಿಸ್ತಾರವಾಗುತ್ತಿರುವ ಅಡಕೆ ಬೆಳೆಗೆ ಅಂಕುಶ ಬೇಕು: ಅನಿರ್ಬಂಧಿತವಾಗಿ ಅಡಿಕೆ ಬೆಳೆಯುವ ಪ್ರದೇಶ ವಿಸ್ತಾರವಾಗುತ್ತಿರುವುದರಿಂದ, ಮುಂದಿನ ದಿನಗಳಲ್ಲಿ ಸಾಂಪ್ರದಾಯಿಕವಾಗಿ ಅಡಕೆ ಕೃಷಿ ಮಾಡುತ್ತಿರುವ ರೈತರು Read more…

ಹೊಸ ವರ್ಷಕ್ಕೆ ರೈತರಿಗೆ ಸಿಹಿ ಸುದ್ದಿ: ಬೇಸಿಗೆ ಬೆಳೆಗಾಗಿ ಭದ್ರಾ ಅಚ್ಚುಕಟ್ಟು ನಾಲೆಗಳಿಗೆ ನೀರು

ಶಿವಮೊಗ್ಗ: 2022-23 ನೇ ಸಾಲಿನ ಭದ್ರಾ ಯೋಜನೆಯ ಅಚ್ಚುಕಟ್ಟು ವ್ಯಾಪ್ತಿಯ ಬೇಸಿಗೆ ಬೆಳೆಗಳಿಗಾಗಿ ಜ. 1 ರ ರಾತ್ರಿಯಿಂದ ಭದ್ರಾ ಎಡದಂಡೆ ನಾಲೆ ಹಾಗೂ ಜ. 3 ರ Read more…

ಅಕಾಲಿಕ ಮಳೆ: ಇಳುವರಿ ಕುಸಿಯುವ ಆತಂಕದಲ್ಲಿ ಮಾವು ಬೆಳೆಗಾರ

ಕಳೆದ ಕೆಲವು ದಿನಗಳಿಂದ ರಾಜ್ಯದಾದ್ಯಂತ ಅಕಾಲಿಕ ಮಳೆಯಾಗುತ್ತಿದ್ದು, ರಾಮನಗರ ಜಿಲ್ಲೆಯಲ್ಲಿಯೂ ಸಹ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಇದರಿಂದಾಗಿ ಮಾವು ಬೆಳೆಗಾರರು ಆತಂಕಕ್ಕೆ ಒಳಗಾಗಿದ್ದಾರೆ. ಈಗ ನಾವು Read more…

ಭದ್ರಾ ನಾಲೆ ವ್ಯಾಪ್ತಿಯ ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಭದ್ರಾ ನಾಲೆ ವ್ಯಾಪ್ತಿಯ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ನವೆಂಬರ್ 25 ರಂದು ಭದ್ರಾ ಜಲಾಶಯದ ಬಲ ಮತ್ತು ಎಡದಂಡೆ ನಾಲೆ, ಆನವೇರಿ ಶಾಖಾ ನಾಲೆ, ದಾವಣಗೆರೆ, ಮಲೆಬೆನ್ನೂರು Read more…

ರೈತರಿಗೆ ಗುಡ್ ನ್ಯೂಸ್: ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಹೊಸಪೇಟೆ: 2022-23ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ಬೆಳೆ ವಿಮೆ ನೊಂದಾಯಿಸಲು ಬೆಳೆ ಸಾಲ ಪಡೆದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...