alex Certify Crop | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ 2 ದಿನ ಮಳೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈಸುಳಿಗಾಳಿ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ Read more…

ಗಮನಿಸಿ..! ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈಸುಳಿಗಾಳಿ ಉಂಟಾಗಿರುವ ಪರಿಣಾಮ ಹಿಂಗಾರು ಮಾರುತಗಳು ಚುರುಕುಗೊಂಡಿವೆ. ಇದರ ಪ್ರಭಾವ ರಾಜ್ಯದ ಮೇಲೆ ಉಂಟಾಗಿದ್ದು, ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ ಆಗಲಿದೆ ಎಂದು Read more…

ನೀರಿನ ಹರಿವು ನಿಲ್ಲಿಸಲು ಉಸುಕಿನ ಚೀಲ ಹೊತ್ತ ಶಾಸಕ…!

ಚುನಾಯಿತ ಪ್ರತಿನಿಧಿಗಳಾದ ಶಾಸಕರು ತಮ್ಮ ಕ್ಷೇತ್ರದ ಕೆಲಸ ಕಾರ್ಯಗಳನ್ನು ಅಧಿಕಾರಿಗಳಿಗೆ ಸೂಚನೆ ನೀಡುವ ಮೂಲಕ ಮಾಡಿಸುತ್ತಾರೆ. ಆದರೆ ಇಲ್ಲೊಂದು ಪ್ರಕರಣದಲ್ಲಿ ಸ್ವತಃ ಶಾಸಕರು ಮಾಡಿರುವ ಕಾರ್ಯ ಈಗ ಸಾಮಾಜಿಕ Read more…

ನಿಮ್ಮ ಖಾತೆಗೆ ಜಮಾ ಆಗಿಲ್ವಾ ಕಿಸಾನ್ ಸಮ್ಮಾನ್ ನಿಧಿ ? ಹಾಗಾದ್ರೆ ಹೀಗೆ ಮಾಡಿ

ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರದಂದು ದೇಶದ 10 ಕೋಟಿ ಅಧಿಕ ರೈತ ಕುಟುಂಬಗಳಿಗೆ ಕಿಸಾನ್ ಸಮ್ಮಾನ್ ಯೋಜನೆ ಅಡಿ 16,000 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದ್ದು, ಪ್ರತಿಯೊಬ್ಬ ಫಲಾನುಭವಿ Read more…

ರಾಜ್ಯದಾದ್ಯಂತ ಮಳೆ ಆರ್ಭಟ; ಬೆಳೆ ನಷ್ಟದಿಂದ ಅನ್ನದಾತನಿಗೆ ಮತ್ತೆ ಸಂಕಷ್ಟ

ರಾಜ್ಯದಾದ್ಯಂತ ಮಳೆ ಆರ್ಭಟ ಮುಂದುವರೆದಿದ್ದು, ರಾಜ್ಯ ರಾಜಧಾನಿಯಲ್ಲೂ ಧಾರಾಕಾರ ಮಳೆಯಿಂದ ಜನಜೀವನ ಅಸ್ತ್ಯವಸ್ತವಾಗಿದೆ. ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, Read more…

BIG NEWS: ಒಂದೇ ವಾರದಲ್ಲಿ 10 ಸಾವಿರ ರೂ. ಕುಸಿದ ಅಡಿಕೆ ಧಾರಣೆ; ಆತಂಕದಲ್ಲಿ ಬೆಳೆಗಾರ

ಕಳೆದ ಎರಡು ತಿಂಗಳಿನಿಂದ ಏರು ಮುಖದಲ್ಲಿದ್ದ ಅಡಿಕೆ ಧಾರಣೆ ಕೇವಲ ಒಂದು ವಾರಗಳ ಅವಧಿಯಲ್ಲಿ ಸುಮಾರು 10 ರಿಂದ 12 ಸಾವಿರ ರೂಪಾಯಿಗಳಷ್ಟು ಕುಸಿತಗೊಂಡಿದ್ದು, ಬೆಳೆಗಾರರಲ್ಲಿ ಆತಂಕ ಮೂಡಿಸಿದೆ. Read more…

ಮತ್ತೆ ‘ಕಣ್ಣೀರುಳ್ಳಿ’: ಗ್ರಾಹಕರಿಗೆ ಬೆಲೆ ಏರಿಕೆ ಶಾಕ್, ಬೆಳೆ ಹಾನಿಯಿಂದ ರೈತರಿಗೆ ಸಂಕಷ್ಟ; ದರ ಕುಸಿತ ಆತಂಕ

ಸುಮಾರು 40 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಈರುಳ್ಳಿ ಬೆಳೆ ಭಾರಿ ಮಳೆಯಿಂದಾಗಿ ಹಾನಿಗೀಡಾಗಿದೆ. ಪ್ರತೀ ಎಕರೆಗೆ ಈರುಳ್ಳಿ ಬೆಳೆಯಲು ಸುಮಾರು 50 ಸಾವಿರ ರೂ. ಖರ್ಚಾಗುತ್ತಿದ್ದು, ಬೆಳೆ Read more…

ಅಗತ್ಯ ವಸ್ತುಗಳ ಬೆಲೆ ಏರಿಕೆ ಹೊತ್ತಲ್ಲೇ ಟೊಮೆಟೊ ದರ ಮತ್ತೆ ಹೆಚ್ಚಳ: ಗ್ರಾಹಕರು ಕಂಗಾಲು

ಮಂಗಳೂರು: ಕೆಲವು ದಿನಗಳಿಂದ ಭಾರಿ ಇಳಿಕೆ ಕಂಡಿದ್ದ ಟೊಮೆಟೊ ದರ ಮತ್ತೆ ಗಗನಮುಖಿಯಾಗಿದ್ದು, ಗ್ರಾಹಕರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಕೆಜಿಗೆ 10 ರೂಪಾಯಿ ಇದ್ದ ಟೊಮೆಟೊ 20 ರೂಪಾಯಿವರೆಗೆ Read more…

ಭಾರಿ ಮಳೆಯಿಂದ ಎಲ್ಲೆಲ್ಲಿ ಅನಾಹುತ: ಇಲ್ಲಿದೆ ಮಾಹಿತಿ; ಮನೆ, ಬೆಳೆಗಳು ಜಲಾವೃತ: ತುಂಬಿದ ಕೆರೆಗಳು, ಸಂಪರ್ಕ ಕಡಿತ

ಬೆಂಗಳೂರು: ಭಾರಿ ಮಳೆಯಿಂದಾಗಿ ರಾಜ್ಯದ ಹಲವೆಡೆ ಅವಾಂತರ ಸೃಷ್ಠಿಯಾಗಿದ್ದು, ನಿವಾಸಿಗಳು ಪರದಾಡುವಂತಾಗಿದೆ. ಭಾರಿ ಮಳೆಯಿಂದಾಗಿ ವೇದಾವತಿ ನದಿ ಉಕ್ಕಿ ಹರಿಯುತ್ತಿದ್ದು, ರಾರಾವಿ ಸೇತುವೆ ಮೇಲೆ ವಾಹನಗಳ ಓಡಾಟಕ್ಕೆ ನಿರ್ಬಂಧ Read more…

BIG NEWS: ಮಳೆ ಹಾನಿ ಅಧ್ಯಯನಕ್ಕೆ ಕೇಂದ್ರ ತಂಡದಿಂದ ನಾಳೆ ರಾಜ್ಯ ಪ್ರವಾಸ

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ವರುಣ ಆರ್ಭಟಿಸುತ್ತಿದ್ದು, ಜನತೆ ತತ್ತರಿಸಿ ಹೋಗಿದ್ದಾರೆ. ಆಸ್ತಿಪಾಸ್ತಿ, ಬೆಳೆ ನಷ್ಟದ ಜೊತೆಗೆ ಜೀವ ಹಾನಿಯೂ ಸಂಭವಿಸಿದೆ. ಇದರ ಮಧ್ಯೆ ಮಳೆಯಿಂದಾಗಿರುವ ಹಾನಿ ಕುರಿತು Read more…

ರಣಚಂಡಿ ಮಳೆಗೆ ತತ್ತರಿಸಿದ ಕರುನಾಡು; ಆಸ್ತಿಪಾಸ್ತಿ ಜೊತೆಗೆ ಬೆಳೆಯೂ ಹಾನಿ

ನಿರಂತರವಾಗಿ ಸುರಿಯುತ್ತಿರುವ ರಣಚಂಡಿ ಮಳೆಗೆ ಕರುನಾಡು ತತ್ತರಿಸಿಹೋಗಿದ್ದು, ಮನೆ ಕುಸಿತವಾಗುವುದರ ಜೊತೆಗೆ ಬೆಳೆ ಹಾನಿಯೂ ಸಂಭವಿಸಿರುವುದರಿಂದ ರೈತರು ತಲೆ ಮೇಲೆ ಕೈ ಹೊತ್ತು ಕೂರುವಂತಾಗಿದೆ. ಈ ಬಾರಿ ಮುಂಗಾರು Read more…

ಇಲ್ಲಿದೆ ಮಳೆಯ ರೌದ್ರಾವತಾರದಿಂದ ರಾಜ್ಯದಲ್ಲಿ ಆದ ಹಾನಿಯ ವಿವರ

ಈ ಬಾರಿ ಮುಂಗಾರು ರಾಜ್ಯಕ್ಕೆ ಸಕಾಲಕ್ಕೆ ಆಗಮಿಸಿದರೂ ಸಹ ವ್ಯಾಪಕ ಮಳೆಯಾಗಿರಲಿಲ್ಲ. ಆದರೆ ನಂತರ ಮಳೆ ಬಿರುಸುಗೊಂಡಿದ್ದು, ಇದರಿಂದ ಜನ, ಜಾನುವಾರುಗಳ ಸಾವು ಸಂಭವಿಸಿದ್ದಲ್ಲದೆ ಬೆಳೆ ಹಾನಿ ಜೊತೆಗೆ Read more…

‘ಆಕಾಶ ಏರಿತು – ವಜ್ರ ಅರಳಿತು ಎಚ್ಚರ’ ; ನಾಗರ ಪಂಚಮಿಯಂದು ಹನುಮಂತ ದೇವರ ಕಾರ್ಣಿಕ

ಮಂಗಳವಾರದಂದು ನಡೆದ ನಾಗರಪಂಚಮಿ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಮೈದೊಳಿನಲ್ಲಿ ಹನುಮಂತ ದೇವರ ಕಾರ್ಣಿಕ ನಡೆದಿದ್ದು, ಈ ಸಂದರ್ಭದಲ್ಲಿ ‘ಆಕಾಶ ಏರಿತು – ವಜ್ರ ಅರಳಿತು ಎಚ್ಚರ’ Read more…

ಮೆಕ್ಕೆಜೋಳಕ್ಕೆ ಲದ್ದಿ ಹುಳ ಬಾಧೆ; ಇದರ ನಿಯಂತ್ರಣಕ್ಕೆ ಇಲ್ಲಿದೆ ಸಲಹೆ

ಈ ಬಾರಿ ಮುಂಗಾರು ಮಳೆ ಆರಂಭದಲ್ಲಿ ಕೈಕೊಟ್ಟರೂ ನಂತರ ಉತ್ತಮವಾಗಿ ಆಗಿದೆ. ರೈತರು ಮೆಕ್ಕೆಜೋಳವನ್ನು ಬೆಳೆದಿದ್ದು, ಆದರೆ ಅಲ್ಲಲ್ಲಿ ಇದಕ್ಕೆ ಲದ್ದಿ ಹುಳು ಬಾಧೆ ಕಾಣಿಸಿಕೊಂಡಿದೆ. ಇದರ ನಿಯಂತ್ರಣಕ್ಕೆ Read more…

ರೈತರಿಗೆ ಗುಡ್ ನ್ಯೂಸ್: 50 ಕೆಜಿ ಗೊಬ್ಬರ ಬದಲು 250 ಮಿ.ಲೀ. ದ್ರವರೂಪದ ನ್ಯಾನೋ ಯೂರಿಯಾ ಗೊಬ್ಬರ ವರದಾನ

ನ್ಯಾನೋ ಯೂರಿಯಾ(ದ್ರವ) “ಭಾರತ ಸರ್ಕಾರದ ರಸಗೊಬ್ಬರ ನಿಯಂತ್ರಣ ಕಾಯ್ದೆ 1985” ರಲ್ಲಿ ಸೇರ್ಪಡೆಯಾಗಿರುವ ಪ್ರಪಂಚದಲ್ಲಿಯೇ ಮೊಟ್ಟ ಮೊದಲ ನ್ಯಾನೋ ಗೊಬ್ಬರವಾಗಿದ್ದು, ರೈತರ ಪಾಲಿಗೆ ವರದಾನವಾಗಿದೆ. ಇದನ್ನು ಬಹಳ ವರ್ಷಗಳ Read more…

ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ

ಬಳ್ಳಾರಿ: ಕರ್ನಾಟಕ ಸರ್ಕಾರವು 2022 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮಾ ಯೋಜನೆಗಳನ್ನು ಅನುಷ್ಠಾನಗೊಳಿಸಲು ಮಂಜೂರಾತಿ ನೀಡಲಾಗಿದೆ. (PMFBY)  ಯೋಜನೆಯಡಿ ವಿವಿಧ ವಿಮಾ ಘಟಕಗಳಲ್ಲಿ ಅಧಿಸೂಚಿಸಲಾದ ಬೆಳೆಗಳಿಗೆ Read more…

ಗಮನಿಸಿ: ಫಸಲ್ ಬಿಮಾ ನೋಂದಣಿಗೆ ಜುಲೈ 31 ಕೊನೆ ದಿನ

ಅತಿವೃಷ್ಟಿ ಹಾಗೂ ಅನಾವೃಷ್ಟಿ ಸೇರಿದಂತೆ ಇತರೆ ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಉಂಟಾಗುವ ಬೆಳೆ ಹಾನಿಗೆ ಪರಿಹಾರ ನೀಡಲು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ Read more…

ಉತ್ತಮ ಮಳೆ ಬೆನ್ನಲ್ಲೇ ಗರಿಗೆದರಿದ ಕೃಷಿ ಚಟುವಟಿಕೆ

ರಾಜ್ಯದಲ್ಲಿ ಈ ಬಾರಿ ಮುಂಗಾರು ಬಹುಬೇಗನೆ ಆರಂಭವಾದರೂ ಸಹ ವ್ಯಾಪಕ ಮಳೆಯಾಗಿರಲಿಲ್ಲ. ತಡವಾಗಿಯಾದರೂ ಈಗ ಮುಂಗಾರು ಚುರುಕು ಪಡೆದುಕೊಂಡಿದ್ದು, ಎಲ್ಲೆಡೆ ಉತ್ತಮ ಮಳೆಯಾಗುತ್ತಿದೆ. ಇದರ ಬೆನ್ನಲ್ಲೇ ಕೃಷಿ ಚಟುವಟಿಕೆಯೂ Read more…

ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ: ಬೆಳೆ ವಿಮಾ ಕಂತು ಪಾವತಿಗೆ ಜುಲೈ 31 ಕೊನೆ ದಿನ

ಕಲಬುರಗಿ: ಪ್ರಸಕ್ತ 2022-23ನೇ ಸಾಲಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮತ್ತು ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಕಲಬುರಗಿ ತಾಲೂಕಿನಲ್ಲಿ ಮುಖ್ಯ ಬೆಳೆಗಳನ್ನು ಗ್ರಾಮ ಪಂಚಾಯತಿ ಮಟ್ಟಕ್ಕೆ ಮತ್ತು Read more…

ರೈತರಿಗೆ ಬಿಗ್ ಶಾಕ್: ರಾಜ್ಯದಲ್ಲಿ ಮುಂಗಾರು ಮಳೆ ಶೇ. 24 ರಷ್ಟು ಕುಂಠಿತ

ಬೆಂಗಳೂರು: ನೈರುತ್ಯ ಮುಂಗಾರು ಮಾರುತಗಳು ರಾಜ್ಯಕ್ಕೆ ಪ್ರವೇಶಿಸಿ ತಿಂಗಳು ಕಳೆದರೂ ಮಳೆ ಕುಂಠಿತವಾಗಿದೆ. ವಾಡಿಕೆಯಂತೆ 190 ಮಿ.ಮೀ ಮಳೆಯಾಗಬೇಕಿತ್ತು. ಆದರೆ, 145 ಮಿಮೀ ಮಳೆಯಾಗಿ ರಾಜ್ಯದಲ್ಲಿ ಶೇಕಡ 24 Read more…

ಅಡಿಕೆ ದರ ಕುಸಿಯುವ ಆತಂಕದಲ್ಲಿರುವವರಿಗೆ ಇಲ್ಲಿದೆ ಗುಡ್ ನ್ಯೂಸ್

ಅಡಿಕೆ ದರ ಹೆಚ್ಚಾಗಿರುವುದರಿಂದ ರೈತರು ಸಂತಸದಿಂದಿದ್ದರು. ಅಲ್ಲದೆ ಅಡಿಕೆ ಬೆಲೆಯಲ್ಲಿ ಸ್ಥಿರತೆ ಕಂಡುಬರುತ್ತಿರುವ ಕಾರಣ ಬಹಳಷ್ಟು ರೈತರು ಭತ್ತದ ಗದ್ದೆಗಳನ್ನು ತೆಗೆದು ಅಡಿಕೆ ಬೆಳೆಯತ್ತ ಮುಖ ಮಾಡಿದ್ದರು. ಆದರೆ Read more…

ಗ್ರಾಹಕರಿಗೆ ಮತ್ತೊಂದು ಶಾಕ್: ಶತಕದ ಸನಿಹಕ್ಕೆ ಟೊಮೆಟೊ ದರ

ಬೆಂಗಳೂರು: ಕಳೆದ ಎರಡು ವಾರಗಳಿಂದ ರಾಜ್ಯದ ಕೆಲವೆಡೆ ಆಲಿಕಲ್ಲು ಮಳೆಯಾಗಿದೆ. ಸೈಕ್ಲೋನ್ ಪರಿಣಾಮ ಸತತ ಮಳೆಯಿಂದ ಟೊಮೆಟೊ ಬೆಳೆ ಹಾಳಾಗಿದ್ದು, ಇದರಿಂದಾಗಿ ಒಂದು ಕೆಜಿಗೆ 80 ರಿಂದ 95 Read more…

‘ಮಳೆ’ ಕುರಿತು ಸಾರ್ವಜನಿಕರಿಗೆ ಇಲ್ಲಿದೆ ಮಾಹಿತಿ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಅಕಾಲಿಕ ಮಳೆಯಾಗುತ್ತಿದ್ದು, ಇದರಿಂದಾಗಿ ಬೆಳೆ ನಷ್ಟದ ಜೊತೆಗೆ ಜನ – ಜಾನುವಾರು ಸಾವು ಸಹ ಸಂಭವಿಸಿದೆ. ಇದರ ಮಧ್ಯೆ ಹವಾಮಾನ ಇಲಾಖೆ Read more…

ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೆಳೆ; ರೈತರು ಕಂಗಾಲು

ರಾಜ್ಯದ ಕೆಲ ಭಾಗಗಳಲ್ಲಿ ಹಲವು ದಿನಗಳಿಂದ ಗುಡುಗು – ಸಿಡಿಲಿನಿಂದ ಕೂಡಿದ ಅಕಾಲಿಕ ಮಳೆಯಾಗುತ್ತಿದ್ದು, ಕಟಾವಿಗೆ ಬಂದು ನಿಂತಿದ್ದ ಭತ್ತ ನೆಲಕ್ಕುರುಳಿದೆ. ಅಲ್ಲದೆ ಭಾರಿ ಗಾಳಿಗೆ ಬಾಳೆ, ಅಡಿಕೆ Read more…

ಲಾಭ ತಂದುಕೊಡುತ್ತೆ ಈ ʼಬೆಳೆʼ

ನೌಕರಿಯೊಂದೇ ಜೀವನೋಪಾಯವಲ್ಲ. ನೀವು ಬಯಸಿದ್ರೆ ಮನೆಯಲ್ಲೇ ಕುಳಿತು ಲಕ್ಷಾಂತರ ರೂಪಾಯಿ ಗಳಿಸಬಹುದು. ಲಕ್ಷಾಂತರ ರೂಪಾಯಿ ಸಂಬಳ ಬರ್ತಿದ್ದ ಅನೇಕರು ನೌಕರಿ ಬಿಟ್ಟು ಕೃಷಿ ಕ್ಷೇತ್ರಕ್ಕಿಳಿದು ಸಾಧನೆ ಮಾಡಿದ್ದಾರೆ. ಹೊಸ Read more…

ರೈತರಿಗೆ ಗುಡ್ ನ್ಯೂಸ್: ಸರ್ಕಾರದ ಸೌಲಭ್ಯ ಪಡೆಯಲು ಬೆಳೆ ಸಮೀಕ್ಷೆ ಬಗ್ಗೆ ಇಲ್ಲಿದೆ ಮಾಹಿತಿ

 ದಾವಣಗೆರೆ: ಬೆಳೆ ಸಮೀಕ್ಷೆ ಯೋಜನೆಯು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ರೈತರು ಬೆಳೆದ ಬೆಳೆಗಳಿಗೆ ಸರ್ಕಾರದ ಯೋಜನೆಗಳನ್ನು ಪಡೆಯಲು ಬೆಳೆ ಸಮೀಕ್ಷೆ ಅಡಿಯಲ್ಲಿ ನಿಖರವಾಗಿ ಬೆಳೆಯನ್ನು ನಮೂದಿಸುವುದು ಅತ್ಯಗತ್ಯವಾಗಿದೆ. ಸ್ವತ: Read more…

ರೈತರಿಗೆ ಗುಡ್ ನ್ಯೂಸ್: ತ್ರಿಫೇಸ್ ವಿದ್ಯುತ್ ಪೂರೈಕೆಯಲ್ಲಿ ಸುಧಾರಣೆ

ಬೆಂಗಳೂರು: ರಾಜ್ಯದಲ್ಲಿ ತ್ರೀಫೇಸ್ ವಿದ್ಯುತ್ ಪೂರೈಕೆಯಲ್ಲಿ ಕೆಲವು ಸಮಸ್ಯೆಗಳಿದ್ದು, ಶೀಘ್ರವೇ ಸುಧಾರಣೆ ತರಲಾಗುವುದು ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಟಿ. ವೆಂಕಟರಮಣಯ್ಯ Read more…

ಪಾಲಿಹೌಸ್ ಕೃಷಿ ಮೂಲಕ ಅಣಬೆ ಬೆಳೆ; ಕಡಿಮೆ ಖರ್ಚಿನಲ್ಲಿ ಉತ್ತಮ ಲಾಭ…!

ಪಾಲಿಹೌಸ್ ಕೃಷಿಯು ಒಂದು ಹೊಸ ವಿಧಾನವಾಗಿದ್ದು, ಕಡಿಮೆ ಭೂಮಿಯಲ್ಲಿ ಹಾಗೂ ಮಳೆಯ ಮೇಲಿನ ಅವಲಂಬನೆ‌ ಇಲ್ಲದೇ ಉತ್ತಮ ಬೆಳೆ ಬೆಳೆಯಲು ಸಹಾಯಕವಾಗಿದೆ. ಅದರಲ್ಲೂ ಇತ್ತೀಚಿಗೆ ಈ ಅಣಬೆ ಕೃಷಿ Read more…

ರೈತರಿಗೆ ಕೃಷಿ ಇಲಾಖೆಯಿಂದ ಮತ್ತೊಂದು ಗುಡ್ ನ್ಯೂಸ್: ಮನೆ ಬಾಗಿಲಿಗೆ ಫಸಲ್ ಬಿಮಾ ಪಾಲಿಸಿ

ಬೆಂಗಳೂರು: ಕೃಷಿ ಇಲಾಖೆಯಿಂದ ರೈತರ ಮನೆ ಬಾಗಿಲಿಗೆ ತಲುಪಿಸಲು ‘ನನ್ನ ಪಾಲಿಸಿ ನನ್ನ ಕೈಲಿ’ ಅಭಿಯಾನ ಆರಂಭಿಸಿದ್ದು, ಕೃಷಿ ಸಚಿವ ಬಿ.ಸಿ. ಪಾಟೀಲ್ ಚಾಲನೆ ನೀಡಿದ್ದಾರೆ. ಪ್ರಕೃತಿ ವಿಕೋಪದಿಂದ Read more…

ಬೆಳೆ ನಷ್ಟದ ಆತಂಕದಲ್ಲಿರುವ ರೈತರಿಗೆ ಭರ್ಜರಿ ‘ಗುಡ್ ನ್ಯೂಸ್’

ರೈತರು ಬೆಳೆಯುವ ಬೆಳೆ ಪ್ರಕೃತಿಯ ಮೇಲೆ ಅವಲಂಬಿತವಾಗಿರುತ್ತದೆ. ಅತಿ ಹೆಚ್ಚು ಮಳೆ ಬಂದರೂ ಕಷ್ಟ ಕಡಿಮೆಯಾದರೂ ಕಷ್ಟ ಎಂಬ ಸ್ಥಿತಿ ಅನ್ನದಾತರದ್ದು. ಒಂದೊಮ್ಮೆ ಬೆಳೆ ಚೆನ್ನಾಗಿ ಬಂದರೂ ಸಹ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...