alex Certify Crop | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ‘ಮಳೆ ಬೆಳೆ ಸಂಪಾಯಿತಲೇ ಪರಾಕ್’; ವರ್ಷದ ಭವಿಷ್ಯವಾಣಿ ಮೈಲಾರದ ಕಾರ್ಣಿಕ ನುಡಿ

ಹೊಸಪೇಟೆ: ಮೈಲಾರ ದೇಗುಲದಲ್ಲಿ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯಲಾಗಿದೆ. ‘ಮಳೆ ಬೆಳೆ ಸಂಪಾಯಿತಲೇ ಪರಾಕ್’ ಎಂದು ಮೈಲಾರದಲ್ಲಿ ಗೊರವಯ್ಯ ರಾಮಪ್ಪ ಕಾರ್ಣಿಕ ನುಡಿದಿದ್ದಾರೆ. ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರದಲ್ಲಿ Read more…

ಕೃಷಿಕರು, ಗ್ರಾಮೀಣ ಜನತೆಗೆ ಕೇಂದ್ರದಿಂದ ಗುಡ್ ನ್ಯೂಸ್: ಅನೇಕ ಯೋಜನೆ ಜಾರಿಗೆ ಕ್ರಮ

ನವದೆಹಲಿ: ದೇಶದ ಎಲ್ಲಾ ಗ್ರಾಮಗಳಲ್ಲಿ ಆಪ್ಟಿಕಲ್ ಫೈಬರ್ ಜಾಲ ನಿರ್ಮಿಸಿ ಇಂಟರ್ನೆಟ್ ವೇಗ ಹೆಚ್ಚಿಸಲು ಕೇಂದ್ರ ಬಜೆಟ್ ನಲ್ಲಿ ಪ್ರಸ್ತಾಪಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು Read more…

ರೈತ ಸಮುದಾಯಕ್ಕೆ ಇಲ್ಲಿದೆ ಗುಡ್ ನ್ಯೂಸ್

ಕರ್ನಾಟಕ ರೈತ ಸುರಕ್ಷಾ ಪಿಎಂ ಫಸಲ್‍ಬಿಮಾ ಯೋಜನೆ(ಕೆಆರ್‍ಎಸ್‍ಪಿಎಂಎಫ್‍ಬಿವೈ) ಕೃಷಿ ವಿಮೆಗಾಗಿ ಇರುವ ಒಂದು ಪ್ರಮುಖ ಯೋಜನೆಯಾಗಿದೆ. 2020-21ನೇ ಸಾಲಿನಹಿಂಗಾರು/ಬೇಸಿಗೆ ಹಂಗಾಮಿನಲ್ಲಿ ಇಲ್ಲಿಯವರೆಗೆ 312 ಸಂಖ್ಯೆ ಅರ್ಜಿಗಳು ನೋಂದಣಿಯಾಗಿದ್ದು, 12 Read more…

ಲಾರಿಯಲ್ಲಿ ಕಾಣಿಸಿಕೊಂಡ ಬೆಂಕಿ ಹೊಲಕ್ಕೆ ಆವರಿಸಿ ಲಕ್ಷಾಂತರ ರೂ. ನಷ್ಟ..!

ಧಾರವಾಡ : ಲಾರಿಗೆ ಹತ್ತಿದ ಬೆಂಕಿ ಪಕ್ಕದಲ್ಲಿದ್ದ ಕಬ್ಬಿನ ಹೊಲಕ್ಕೆ ಆವರಿಸಿ, ಲಕ್ಷಾಂತರ ರೂ. ನಷ್ಟವಾಗಿರುವ ಘಟನೆ ನಡೆದಿದೆ. ಲಾರಿಯೊಂದು ಕಬ್ಬಿನ ಹೊಲದಲ್ಲಿ ನಿಂತ ಸಂದರ್ಭದಲ್ಲಿ ಅದನ್ನು ಸ್ಟಾರ್ಟ್ Read more…

ತಂದೆ – ತಾಯಿ ಮೇಲಿನ ಸಿಟ್ಟಿಗೆ ರೇಷ್ಮೆ ಹುಳುಗಳಿಗೆ ವಿಷ ಇಟ್ಟಳಾ ಮಗಳು….?

ಕೋಲಾರ : ತಂದೆ- ತಾಯಿಯ ಮೇಲಿನ ಸಿಟ್ಟಿಗೆ ರೇಷ್ಮೆ ಹುಳು ತಿನ್ನುವ ಸೊಪ್ಪಿಗೆ ಮಗಳು ವಿಷ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಸದ್ಯ ಹೆತ್ತ ಮಗಳ ವಿರುದ್ಧ Read more…

ಬಡ್ಡಿರಹಿತ ಸಾಲ, ಎಲ್ಲಾ ಬೆಳೆಗೆ ಎಂಎಸ್‌ಪಿ, ಉಚಿತ ನೀರಾವರಿ, 15 ದಿನಗಳಲ್ಲಿ ಕಬ್ಬಿನ ಬಾಕಿ ಪಾವತಿ: ರೈತರಿಗೆ ಅಖಿಲೇಶ್ ಭರವಸೆ

ಲಖ್ನೋ: ಬಿಜೆಪಿ ತನ್ನ 2017 ರ ಚುನಾವಣಾ ಪ್ರಣಾಳಿಕೆಯಲ್ಲಿ ರೈತರ ಆದಾಯವನ್ನು ದ್ವಿಗುಣಗೊಳಿಸುವ ಭರವಸೆ ನೀಡಿತ್ತು, ಅದನ್ನು ಸಾಧಿಸಲಾಗಿದೆಯೇ? ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಪ್ರಶ್ನಿಸಿದ್ದಾರೆ. Read more…

ಗುಡ್ ನ್ಯೂಸ್: ಭಾರಿ ಮಳೆಯಿಂದ ನಷ್ಟವಾದ ಬೆಳೆ, ಮನೆ ಹಾನಿ ಸಂತ್ರಸ್ತರಿಗೆ ಪರಿಹಾರ ವಿತರಣೆ

ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದ ಹಾನಿಗೀಡಾದ ಬೆಳೆಗೆ ಪರಿಹಾರ ವಿತರಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಮಹಾಂತೇಶ್ ದೊಡ್ಡಗೌಡರ Read more…

ರೈತರಿಗೆ ಸಚಿವ ಬಿ.ಸಿ. ಪಾಟೀಲ್ ಗುಡ್ ನ್ಯೂಸ್: ಬೆಳೆ ಹಾನಿಗೆ ಪರಿಹಾರ ನೀಡಲು ಕ್ರಮ

ಬೆಂಗಳೂರು: ಕ್ಷೇತ್ರ ಮಟ್ಟದಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸುವಾಗ ರೈತರೊಂದಿಗೆ ಸರ್ಕಾರವಿದೆ, ಕೃಷಿ ಇಲಾಖೆ ಇದೆ ಎಂಬ ಭಾವನೆಯನ್ನು ಮೂಡಿಸಿ ರೈತರಲ್ಲಿ ಆತ್ಮಸ್ಥೈರ್ಯ ಗಟ್ಟಿಗೊಳಿಸಲು ಅಧಿಕಾರಿಗಳು ಮುಂದಾಗಬೇಕೆಂದು ಕೃಷಿ Read more…

ಅತೀವೃಷ್ಟಿಯಿಂದ ಬೆಳೆ, ಮನೆ ಹಾನಿ: ರೈತರು, ಫಲಾನುಭವಿಗಳ ಖಾತೆಗೆ ಪರಿಹಾರ ಹಣ ಜಮಾ

ತುಮಕೂರು: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಗೊಳಗಾಗಿದೆ. ಮನೆಗಳು ಹಾನಿಗೀಡಾಗಿದ್ದು, ನಷ್ಟ ಅನುಭವಿಸಿದವರಿಗೆ ಪರಿಹಾರ ನೀಡಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. Read more…

ರೈತರಿಗೆ ಗುಡ್ ನ್ಯೂಸ್: MSP ಸೇರಿ ಬೇಡಿಕೆ ಪರಿಶೀಲನೆಗೆ ಸಮಿತಿ ರಚನೆ, ಶೂನ್ಯ ಬಂಡವಾಳ ಕೃಷಿ, ಬಹುಬೆಳೆ ಪದ್ಧತಿಗೆ ಉತ್ತೇಜನ

ನವದೆಹಲಿ: ರೈತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ರದ್ದು ಮಾಡಲು ನಿರ್ಧರಿಸಿದ್ದು, ಸಂಸತ್ ಚಳಿಗಾಲದ ಅಧಿವೇಶನದ ಮೊದಲ ದಿನವಾದ ನಾಳೆ ಮಸೂದೆ ಮಂಡಿಸಲು ತಿರ್ಮಾನಿಸಿದೆ. Read more…

ಟೊಮ್ಯಾಟೋ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದವರಿಗೆ ಗುಡ್‌ ನ್ಯೂಸ್

ಅಕಾಲಿಕ ಮಳೆ ಮಾಡುತ್ತಿರುವ ಕಿತಾಪತಿಯಿಂದಾಗಿ ಗಗನ ಮುಟ್ಟಿರುವ ಟೊಮ್ಯಾಟೋ ಬೆಲೆಗಳು ಮುಂದಿನ ತಿಂಗಳು ಭೂಮಿಗೆ ಬರಲಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಉತ್ತರ ಭಾರತದ ರಾಜ್ಯಗಳಿಂದ ಹೊಸ ಇಳುವರಿ Read more…

ಮಳೆಯಿಂದ ಸಂಕಷ್ಟಕ್ಕೆ ಸಿಲುಕಿದ ರೈತರಿಗೆ ಮತ್ತೊಂದು ಬಿಗ್ ಶಾಕ್: ಕೊಯ್ಲು ಮಾಡಿದ ಬೆಳೆ ಕಳೆದುಕೊಂಡವರಿಗೆ ಇಲ್ಲ ಪರಿಹಾರ

ಬೆಂಗಳೂರು: ಹೊಲದಲ್ಲಿ ಹಾನಿಯಾದ ಬೆಳೆಗಳನ್ನು ಮಾತ್ರ ಪರಿಹಾರಕ್ಕೆ ಪರಿಗಣಿಸಲಾಗುತ್ತದೆ. ಕಟಾವು ಮಾಡಿ ಕಣದಲ್ಲಿ ಹಾಳಾದ ಬೆಳೆಗಳಿಗೆ ಸರ್ಕಾರದ ಪರಿಹಾರ ಸಿಗುವುದಿಲ್ಲ ಎಂದು ಹೇಳಲಾಗಿದ್ದು, ಮೊದಲೇ ಸಂಕಷ್ಟದಲ್ಲಿ ರೈತರಿಗೆ ಮತ್ತೊಂದು Read more…

ರೈತರ ಖಾತೆಗೆ ಡಿಬಿಟಿ ಮೂಲಕ ಬೆಳೆ ಹಾನಿ ಪರಿಹಾರ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಬಾರಿ ಹಾನಿ ಉಂಟಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಮಳೆ ಹಾನಿ ಪರಿಹಾರದ ಕುರಿತು ಇಂದು ನಿರ್ಧಾರ ಕೈಗೊಳ್ಳಲಾಗುವುದು Read more…

ಮೊದಲೇ ಸಂಕಷ್ಟದಲ್ಲಿದ್ದ ರೈತರಿಗೆ ಬಿಗ್ ಶಾಕ್: ಅನ್ನದಾತರಿಗೆ ಬರೆ ಎಳೆದ ಅಕಾಲಿಕ ಮಳೆ, ಅಪಾರ ಬೆಳೆ ಹಾನಿ

ಬೆಂಗಳೂರು: ಕಳೆದ ವಾರದಿಂದ ಭಾರಿ ಪ್ರಮಾಣದಲ್ಲಿ ಸುರಿದ ಮಳೆ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ಕೊಯ್ಲಿಗೆ ಬಂದಿದ್ದ ಭತ್ತ, ಜೋಳ, ರಾಗಿ ಸೇರಿದಂತೆ ಪ್ರಮುಖ ಬೆಳೆಗಳು ಹಾಳಾಗಿದೆ. ಸುಮಾರು Read more…

ರೈತರಿಗೆ ಬೆಳೆ ಹಾನಿ ಪರಿಹಾರ ವಿತರಣೆ

ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೆಳೆ ಹಾನಿಯಾಗಿದೆ. ಈಗಾಗಲೇ ಸಮೀಕ್ಷೆ ಕೈಗೊಳ್ಳಲಾಗಿದ್ದು, ವರದಿ ಬಂದ ಬಳಿಕ ಹಣಕಾಸು ಇಲಾಖೆ ಅನುಮೋದನೆ ಪಡೆದು ರೈತರಿಗೆ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ Read more…

ರೈತರಿಗೆ ಬೆಳೆ ಹಾನಿ ಪರಿಹಾರ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಮಳೆಯಿಂದಾದ ಬೆಳೆ ಹಾನಿ ಸಮೀಕ್ಷೆ ಕೈಗೊಳ್ಳಲಾಗಿದೆ. ರೈತರಿಗೆ ಆದಷ್ಟು ಬೇಗ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಭಾರಿ ಮಳೆಯಿಂದಾಗಿ ಬೆಳೆಹಾನಿಯಾಗಿ ತರಕಾರಿ, Read more…

ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ: ಬೆಳೆ ವಿಮೆ ಸೌಲಭ್ಯಕ್ಕೆ ನೋಂದಾಯಿಸಲು ಸಲಹೆ

ದಾವಣಗೆರೆ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಹಿಂಗಾರು ಮತ್ತು ಬೇಸಿಗೆ ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆ ಜಾರಿಗೊಳಿಸಿದ್ದು, ವಿವಿಧ ವಿಮಾ ಘಟಕಗಳಲ್ಲಿ ಅಧಿಸೂಚಿಸಲಾದ Read more…

ಹತ್ತಿ ಬೆಳೆದ ರೈತರಿಗೆ ಭರ್ಜರಿ ಬಂಪರ್: ಕ್ವಿಂಟಾಲ್ ಗೆ 12,886 ರೂ. ತಲುಪಿದ ಧಾರಣೆ

ಹತ್ತಿ ಬೆಳೆದ ರೈತರಿಗೆ ಈ ಬಾರಿ ಬಂಪರ್ ಧಾರಣೆ ಸಿಗುತ್ತಿದೆ. ಅದರಲ್ಲೂ ಹತ್ತಿ ಅವಕ ಈಗಷ್ಟೇ ಆರಂಭವಾಗಿದ್ದು, ಗುರುವಾರದಂದು ಚಿತ್ರದುರ್ಗ ಎಪಿಎಂಸಿಯಲ್ಲಿ ಧಾರಣೆ ಕ್ವಿಂಟಾಲ್ ಗೆ 12,886 ರೂಪಾಯಿ Read more…

ಬೆಳೆ ವಿಮೆಗೂ ನಾಮಿನಿ ಕಡ್ಡಾಯ: ಬಿ.ಸಿ. ಪಾಟೀಲ್

ಬೆಂಗಳೂರು: ರೈತರಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಬೆಳೆ‌ ವಿಮೆ ಮಾಡಿಸಿಕೊಳ್ಳುವ ವಿಮಾ‌ಕಂಪೆನಿಗಳು ಇನ್ನು ಮುಂದೆ ಬೆಳೆವಿಮೆ ಮಾಡಿಸಿಕೊಳ್ಳುವಾಗ ವಿಮೆ ಮಾಡಿಸುವ ರೈತನ Read more…

ರೈತರಿಗೆ ಮತ್ತೊಂದು ಸಿಹಿ ಸುದ್ದಿ: ಕೇಂದ್ರ ಸರ್ಕಾರದಿಂದ ಮುಂಗಾರು ಆರಂಭದಲ್ಲೇ ವಿಶೇಷ ಗಿಫ್ಟ್

ನವದೆಹಲಿ: ಮುಂಗಾರು ಆರಂಭದ ಸಂದರ್ಭದಲ್ಲಿ ರೈತರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಲಾಗಿದೆ. ಬೆಂಬಲ ಬೆಲೆ ಪದ್ಧತಿ ರದ್ದಾಗಲಿದೆ ಎನ್ನುವ ಆತಂಕ ದೂರ Read more…

56 ಎಕರೆ ಪ್ರದೇಶದಲ್ಲಿನ ಬೆಳೆ ನಾಶ ಮಾಡಿದ ಗಜಪಡೆ

ಪ್ರಕೃತಿಧಾಮವೊಂದರಿಂದ ಪರಾರಿಯಾದ 15 ಕಾಡಾನೆಗಳು 500 ಕಿಮೀ ವ್ಯಾಪ್ತಿ ಪ್ರದೇಶದಲ್ಲಿ ಅಪಾರ ಹಾನಿ ಮಾಡಿದ ಘಟನೆ ನೈಋತ್ಯ ಚೀನಾದಲ್ಲಿ ಘಟಿಸಿದೆ. ಅಪಾರ ಪ್ರಮಾಣದಲ್ಲಿ ಬೆಳೆ ನಾಶ ಮಾಡಿರುವ ಆನೆಗಳು Read more…

ರೈತರಿಗೆ ಶಾಕಿಂಗ್ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ 5 ದಿನ ಮಳೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅಕಾಲಿಕ ಮಳೆಯಾಗುತ್ತಿದೆ. ಮಾರ್ಚ್ 26 ರಿಂದ 30 ರವರೆಗೆ ರಾಜ್ಯದ ಕರಾವಳಿ ಪ್ರದೇಶದ ಉತ್ತರ Read more…

ದೀಪಿಕಾ ಪಡುಕೋಣೆ ಧರಿಸಿರುವ ಈ ಡ್ರೆಸ್ ಎಲ್ಲಿ ಸಿಗ್ತಿದೆ ಗೊತ್ತಾ….?

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಸೌಂದರ್ಯದ ಬಗ್ಗೆ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಫಿಟ್ನೆಸ್ ಗೆ ಹೆಚ್ಚು ಮಹತ್ವ ನೀಡುವ ನಟಿ ದೀಪಿಕಾ ಗ್ಲಾಮರ್ ಫೋಟೋಗಳಿಂದ ಸುದ್ದಿಯಲ್ಲಿರುತ್ತಾರೆ. ದೀಪಿಕಾ ಫೋಟೋಗಳು ಪೋಸ್ಟ್ Read more…

ಆಧಾರ್ ಹೊಂದಿದ ರೈತರಿಗೆ ಗುಡ್ ನ್ಯೂಸ್, ವಿವಿಧ ಸೌಲಭ್ಯಕ್ಕಾಗಿ ಆಧಾರ್-ಪಹಣಿ ಜೋಡಣೆ ಆಂದೋಲನ

ಶಿವಮೊಗ್ಗ: ತಾಲ್ಲೂಕಿನ ರೈತರು ತಮ್ಮ ಜಮೀನಿಗೆ ಸಂಬಂಧಿಸಿದ ವಿವರಗಳನ್ನು ಸಲ್ಲಿಸಲು ಆಧಾರ್-ಪಹಣಿ ಜೋಡಣೆ ಆಂದೋಲನ ಕೈಗೊಳ್ಳಲಾಗಿದೆ. ಕಂದಾಯ ಇಲಾಖೆ/ ಕೃಷಿ ಇಲಾಖೆ/ ತೋಟಗಾರಿಕೆ ಇಲಾಖೆ/ ಪಶು ಇಲಾಖೆ/ ರೇಷ್ಮೆ Read more…

‘ಅನ್ನದಾತ’ರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಬಂಪರ್ ಸುದ್ದಿ

ಕೃಷಿಕರಿಗೆ ರಾಜ್ಯ ಸರ್ಕಾರ ಬಂಪರ್ ಸುದ್ದಿಯನ್ನು ನೀಡಿದೆ. ಪಡಿತರ ವ್ಯವಸ್ಥೆಯಲ್ಲಿ ಪೌಷ್ಟಿಕ ಆಹಾರ ನೀಡುವ ಸಲುವಾಗಿ ಅಕ್ಕಿಯ ಜೊತೆಗೆ ಜೋಳ ಮತ್ತು ರಾಗಿಯನ್ನು ಹಂಚಿಕೆ ಮಾಡಲು ಸರ್ಕಾರ ನಿರ್ಧರಿಸಿದ್ದು, Read more…

BREAKING: ’ಮುತ್ತಿನ ರಾಶಿ ಮೂರು ಭಾಗ ಆದೀತಲೇ ಪರಾಕ್’ –ವರ್ಷದ ಭವಿಷ್ಯವಾಣಿ ಮೈಲಾರದ ಕಾರ್ಣಿಕ

ಹೊಸಪೇಟೆ: ಮುತ್ತಿನ ರಾಶಿ ಮೂರು ಭಾಗ ಆದೀತಲೇ ಪರಾಕ್ ಎಂದು ಐತಿಹಾಸಿಕ ಮೈಲಾರದಲ್ಲಿ ಮೈಲಾರಲಿಂಗೇಶ್ವರನ ಕಾರ್ಣಿಕ ನುಡಿಯಲಾಗಿದೆ. ಕಾರ್ಣಿಕವನ್ನು ವರ್ಷದ ಭವಿಷ್ಯವಾಣಿ ಎಂದೆ ನಂಬಲಾಗುತ್ತದೆ. ವಿಜಯನಗರ ಜಿಲ್ಲೆ ಹೂವಿನ Read more…

ಬೆಳೆವಿಮೆ ಪರಿಹಾರ, ರೈತರಿಗೆ ಇಲ್ಲಿದೆ ಗುಡ್ ನ್ಯೂಸ್

ಧಾರವಾಡ: 2018 ರ ಮುಂಗಾರು ಹಂಗಾಮಿನ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯಲ್ಲಿ ಬೆಳೆ ಸಮೀಕ್ಷೆ ವಿವರಗಳ ಹೊಂದಾಣಿಕೆಯಾಗದೆ ತಿರಸ್ಕೃತಗೊಂಡ ನೋಂದಾವಣಿ ಪ್ರಸ್ತಾವನೆಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ. Read more…

ಬೆಂಗಳೂರು, ಮಲೆನಾಡು, ಕರಾವಳಿ ಸೇರಿ ರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆ

ಬೆಂಗಳೂರು: ರಾಜ್ಯದ ಹಲವೆಡೆ ಅಕಾಲಿಕ ಮಳೆ ಮುಂದುವರೆದಿದೆ. ಫೆಬ್ರವರಿ 21 ರವರೆಗೂ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು Read more…

ಭತ್ತ, ರಾಗಿ, ಜೋಳ ಬೆಳೆಗಾರರಿಗೆ ಗುಡ್ ನ್ಯೂಸ್: ಖರೀದಿ ಮಿತಿ ಹೆಚ್ಚಳ

ಬೆಂಗಳೂರು: ಬೆಂಬಲ ಬೆಲೆ ಯೋಜನೆಯಡಿ ರಾಗಿ, ಭತ್ತ, ಬಿಳಿ ಜೋಳ ಖರೀದಿ ಮಿತಿ ಹೆಚ್ಚಳ ಮಾಡಲಾಗಿದೆ. ಎಕರೆವಾರು ಖರೀದಿ ಮಿತಿ ಮುಂದುವರೆಸಿ ಗರಿಷ್ಠ ಖರೀದಿ ಮಿತಿಯನ್ನು ರದ್ದುಪಡಿಸಲಾಗಿದೆ. ಇದರಿಂದ Read more…

ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿದ ರೈತರಿಗೆ ಗುಡ್ ನ್ಯೂಸ್

ದಾವಣಗೆರೆ: ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ಪರಿಹಾರ ಮೊತ್ತವನ್ನು ಸಂರಕ್ಷಣೆ ತಂತ್ರಾಂಶ ಮೂಲಕ ನೀಡುವ ಸಂದರ್ಭಗಳಲ್ಲಿ ರೈತರು ಸಮರ್ಪಕವಾಗಿ ಆಧಾರ್ ಲಿಂಕ್ ಮಾಡಿಸದಿದ್ದರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...