alex Certify Crop | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು, ಮಲೆನಾಡು, ಕರಾವಳಿ ಸೇರಿ ರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆ

ಬೆಂಗಳೂರು: ರಾಜ್ಯದ ಹಲವೆಡೆ ಅಕಾಲಿಕ ಮಳೆ ಮುಂದುವರೆದಿದೆ. ಫೆಬ್ರವರಿ 21 ರವರೆಗೂ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು Read more…

ಭತ್ತ, ರಾಗಿ, ಜೋಳ ಬೆಳೆಗಾರರಿಗೆ ಗುಡ್ ನ್ಯೂಸ್: ಖರೀದಿ ಮಿತಿ ಹೆಚ್ಚಳ

ಬೆಂಗಳೂರು: ಬೆಂಬಲ ಬೆಲೆ ಯೋಜನೆಯಡಿ ರಾಗಿ, ಭತ್ತ, ಬಿಳಿ ಜೋಳ ಖರೀದಿ ಮಿತಿ ಹೆಚ್ಚಳ ಮಾಡಲಾಗಿದೆ. ಎಕರೆವಾರು ಖರೀದಿ ಮಿತಿ ಮುಂದುವರೆಸಿ ಗರಿಷ್ಠ ಖರೀದಿ ಮಿತಿಯನ್ನು ರದ್ದುಪಡಿಸಲಾಗಿದೆ. ಇದರಿಂದ Read more…

ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿದ ರೈತರಿಗೆ ಗುಡ್ ನ್ಯೂಸ್

ದಾವಣಗೆರೆ: ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ಪರಿಹಾರ ಮೊತ್ತವನ್ನು ಸಂರಕ್ಷಣೆ ತಂತ್ರಾಂಶ ಮೂಲಕ ನೀಡುವ ಸಂದರ್ಭಗಳಲ್ಲಿ ರೈತರು ಸಮರ್ಪಕವಾಗಿ ಆಧಾರ್ ಲಿಂಕ್ ಮಾಡಿಸದಿದ್ದರೆ Read more…

ಆಧಾರ್ ಹೊಂದಿದ ರೈತರಿಗೆ ಗುಡ್ ನ್ಯೂಸ್: ಬೆಳೆ ವಿಮೆ ಪಡೆಯಲು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಕಡ್ಡಾಯ

ದಾವಣಗೆರೆ: ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ಪರಿಹಾರ ಮೊತ್ತವನ್ನು ಸಂರಕ್ಷಣೆ ತಂತ್ರಾಂಶ ಮೂಲಕ ನೀಡುವ ಸಂದರ್ಭಗಳಲ್ಲಿ ರೈತರು ಸಮರ್ಪಕವಾಗಿ ಆಧಾರ್ ಲಿಂಕ್ ಮಾಡಿಸದಿದ್ದರೆ Read more…

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ಬಳ್ಳಾರಿ: ತೋಟಗಾರಿಕೆ ಇಲಾಖೆ ವತಿಯಿಂದ 2020-21 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಮತ್ತು ಬೆಳೆಯಲು ಆಸಕ್ತಿ ಹೊಂದಿರುವ ರೈತರು ತಮ್ಮ Read more…

ರೈತರಿಗೆ ಗುಡ್ ನ್ಯೂಸ್: ಅಕಾಲಿಕ ಮಳೆಯಿಂದಾದ ಹಾನಿಗೆ ಪರಿಹಾರ

ಚಿತ್ರದುರ್ಗ: ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದಾಗಿ ಹಾನಿಗೀಡಾದ ಕಡಲೆ ಬೆಳೆ ಪ್ರದೇಶಗಳಿಗೆ ಕಂದಾಯ ಸಚಿವರಾದ ಆರ್.ಅಶೋಕ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ತಾಲ್ಲೂಕು ವ್ಯಾಪ್ತಿಯ Read more…

ರೈಲ್ವೆ ಸೀಟ್ ಕವರ್ ಆಯ್ತು ಹಾಟ್ ಕ್ರಾಪ್ ಟಾಪ್

ಇತ್ತೀಚಿನ ದಿನಗಳಲ್ಲಿ ಚಿತ್ರ-ವಿಚಿತ್ರ ಫ್ಯಾಷನ್ ನೋಡಲು ಸಿಗ್ತಿದೆ. ಕೆಲ ಫ್ಯಾಷನ್ ಆಸಕ್ತಿ ಹುಟ್ಟಿಸಿದ್ರೆ ಮತ್ತೆ ಕೆಲವು ಹುಬ್ಬೇರಿಸುವಂತೆ ಮಾಡುತ್ತವೆ. ಯುಕೆ ಫ್ಯಾಷನ್ ವಿನ್ಯಾಸಕಿಯೊಬ್ಬಳು ವಿಚಿತ್ರ ಫ್ಯಾಷನ್ ನಿಂದ ಸುದ್ದಿಯಲ್ಲಿದ್ದಾಳೆ. Read more…

‘ಫಸಲ್ ಬಿಮಾ’ ಯೋಜನೆ ಕುರಿತು ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಅನಿರೀಕ್ಷಿತ ಘಟನೆಗಳಿಂದಾಗಿ ಆಗುವ ಬೆಳೆ ನಷ್ಟ / ಹಾನಿಗೆ ಪರಿಹಾರ ಒದಗಿಸುವ ಸಲುವಾಗಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಈ ಯೋಜನೆಯಡಿ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಬೆಳೆ ವಿವರ ದಾಖಲಾತಿ ಅಗತ್ಯ

ಗದಗ: 2020-21 ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಈಗಾಗಲೇ ಪ್ರಾರಂಭವಾಗಿದ್ದು, ರೈತರು ತಾವು ಬೆಳೆದ ಬೆಳೆಗಳ ವಿವರಗಳನ್ನು ಖುದ್ದಾಗಿ ಗೂಗಲ್ ಪ್ಲೇಸ್ಟೋರ್‍ನಿಂದ “ರೈತರ ಬೆಳೆ ಸಮೀಕ್ಷೆ Read more…

ರೈತರಿಗೆ ಮುಖ್ಯ ಮಾಹಿತಿ: ಬೆಳೆ ಹಾನಿಗೆ ಆರ್ಥಿಕ ನೆರವು

ನವದೆಹಲಿ: ಅನಿರೀಕ್ಷಿತ ಘಟನೆಗಳಿಂದಾಗಿ ಆದ ಬೆಳೆಹಾನಿ, ಬೆಳೆ ನಷ್ಟಕ್ಕೊಳಗಾದ ರೈತರಿಗೆ ನೆರವು ನೀಡಲಾಗುವುದು. ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರಿಗೆ ಆರ್ಥಿಕ ಸಹಾಯ ಒದಗಿಸಲಾಗುವುದು ಬಿತ್ತನೆ, ನಾಟಿ Read more…

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ರೈತರಿಗೆ ಖಾತರಿ ಬೆಂಬಲ ಬೆಲೆ ಸಿಗಲು ಕೇಂದ್ರ ಸರ್ಕಾರ ಹೊಸ ನೀತಿ ಜಾರಿಗೆ ತರಲಿದೆ. ಮಾರುಕಟ್ಟೆಯಲ್ಲಿ ಆಹಾರ ಧಾನ್ಯಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ರೈತರು ಖಾತರಿಯಾಗಿ ಪಡೆಯಲು ಅನುಕೂಲವಾಗುವಂತೆ Read more…

ಮೆಕ್ಕೆಜೋಳ ಬೆಳೆಗಾರರಿಗೆ ಶಾಕಿಂಗ್ ನ್ಯೂಸ್: ಪಡಿತರ ವ್ಯವಸ್ಥೆಯಡಿ ಒಳಪಡದ ಕಾರಣ ಖರೀದಿ ಕೇಂದ್ರ ಅನುಮಾನ

ಚಿತ್ರದುರ್ಗ: ಈ ಬಾರಿ ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಹೊಲದಲ್ಲಿದ್ದ ಬೆಳೆ ಹಾಳಾಗಿದೆ. ಕೈಗೆ ಅಲ್ಪಸ್ವಲ್ಪ ಬೆಳೆ ಸಿಗುವ ನಿರೀಕ್ಷೆಯಲ್ಲಿ ರೈತರಿದ್ದಾರೆ. ಆದರೆ, ಈ ಬಾರಿ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುವುದು Read more…

ರೈತರಿಗೆ ಬಿಗ್ ಶಾಕ್: ಸರ್ಕಾರ ಸುಗ್ರಿವಾಜ್ಞೆ ತಂದರೂ ಸಿಗದ ಲಾಭ…?

ಬೆಂಗಳೂರು: ರೈತರಿಗೆ ಅನುಕೂಲವಾಗುವಂತೆ ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆ ತಂದಿದ್ದು, ರೈತರು ತಮಗೆ ಇಷ್ಟವಾದ ಕಡೆಯಲ್ಲಿ ಹೆಚ್ಚಿನ ಬೆಲೆಗೆ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಬಹುದು ಎಂದು ಸರ್ಕಾರ Read more…

ಬೆಳೆ ವಿಮೆ ಕುರಿತಂತೆ ರೈತರಿಗೆ ಮುಖ್ಯ ಮಾಹಿತಿ

ಬೆಂಗಳೂರು: ರೈತರಿಗೆ ಬೆಳೆ ವಿಮೆ ಪಾವತಿಯಲ್ಲಿ ಲೋಪ ಉಂಟಾಗಿದೆ. ರಾಜ್ಯದ ರೈತರಿಗೆ ಬೆಳೆ ವಿಮೆ ಹಣವನ್ನು ಸರಿಯಾಗಿ ಪಾವತಿಸದ ಕಾರಣ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿಗೆ ನೋಟಿಸ್ ನೀಡಲು Read more…

ರೈತರಿಗೆ ಸಚಿವ ಬಿ.ಸಿ. ಪಾಟೀಲ್ ಗುಡ್ ನ್ಯೂಸ್: ಖಾತೆಗೆ ಬೆಳೆ ವಿಮೆ ಪರಿಹಾರ ಮೊತ್ತ ಜಮಾ

ಕಲ್ಬುರ್ಗಿ: 2019 -20 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಶೀಘ್ರದಲ್ಲೇ ಮಂಜೂರಾಗಿ ರೈತರ ಖಾತೆಗೆ ಜಮಾ ಮಾಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. Read more…

ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಮತ್ತೊಂದು ಸಿಹಿ ಸುದ್ದಿ: ಬಡ್ಡಿ ಇಲ್ಲದೇ 3 ಲಕ್ಷ ರೂ.ವರೆಗೆ ಸಾಲ

ಬೆಂಗಳೂರು: ರೈತರಿಗೆ ಮೂರು ಲಕ್ಷ ರೂಪಾಯಿವರೆಗೆ ಶೂನ್ಯ ಬಡ್ಡಿದರದಲ್ಲಿ ಬೆಳೆ ಸಾಲ ನೀಡಲು ಸಹಕಾರ ಇಲಾಖೆ ಆದೇಶಿಸಿದೆ. ಪ್ರಸಕ್ತ ಸಾಲಿನ ಅಲ್ಪಾವಧಿ ಬೆಳೆ ಸಾಲ ನೀಡಲು ಸೂಚಿಸಿದ್ದು ರಾಜ್ಯಾದ್ಯಂತ Read more…

ರೈತರಿಗೆ 3000 ರೂ. ಪರಿಹಾರ: ಕೃಷಿ ಸಚಿವ ಬಿ.ಸಿ. ಪಾಟೀಲ್ ಮಾಹಿತಿ

ಬೆಳಗಾವಿ: ಸೋಯಾಬಿನ್ ಬೆಳೆದು ನಷ್ಟ ಅನುಭವಿಸಿದ ರೈತರಿಗೆ 3000 ರೂ. ಪರಿಹಾರ ಧನವನ್ನು ಆಯಾ ಕಂಪನಿಗಳಿಂದಲೇ ಕೊಡಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ Read more…

ಸಿರಿಧಾನ್ಯಗಳ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೊರೊನಾದಿಂದ ಉದ್ಯೋಗ ಕ್ಷೇತ್ರದಲ್ಲಿ ಮಾತ್ರವಲ್ಲ ಬಹುತೇಕ ಎಲ್ಲಾ ವರ್ಗಗಳ ಎಲ್ಲಾ ಹುದ್ದೆಗಳಲ್ಲೂ ಹೆಚ್ಚಿನ ಬದಲಾವಣೆಗಳಾಗಿವೆ. ಜಂಕ್ ಫುಡ್ ಸೇವನೆ ಬಹುತೇಕ ಮೂಲೆ ಗುಂಪಾಗಿದೆ. ಆರೋಗ್ಯದ ಬಗ್ಗೆ ಕಾಳಜಿ ತನ್ನಷ್ಟಕ್ಕೇ Read more…

ಬರೋಬ್ಬರಿ 4 ಎಕರೆಯಲ್ಲಿ ಗಾಂಜಾ ಬೆಳೆ ಪತ್ತೆ

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ ಸಮೀಪ ನಾಲ್ಕೂವರೆ ಎಕರೆಯಲ್ಲಿ ಗಾಂಜಾ ಬೆಳೆದಿರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ. ಪ್ರತಿ ಗಿಡಕ್ಕೆ ಎರಡು Read more…

ರೈತ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯ ಇ- ಆಡಳಿತ ಮತ್ತು ಕೃಷಿ ಇಲಾಖೆ ಸಹಯೋಗದಲ್ಲಿ ಮಹತ್ವಕಾಂಕ್ಷೆಯ ರೈತರ ಬೆಳೆ ಸಮೀಕ್ಷೆ ಆಪ್ ಅಭಿವೃದ್ಧಿಪಡಿಸಲಾಗಿದೆ. ರೈತರು ಮತ್ತು ಕೃಷಿ ಇಲಾಖೆ ನಡುವಿನ ಬಾಂಧವ್ಯವನ್ನು ಇನ್ನಷ್ಟು Read more…

ಈ ಬಾರಿ ಉತ್ತಮ ಮಳೆಯಿಂದ ಉತ್ತಮ ಬೆಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಬಿಗ್ ಶಾಕ್

ಬೆಂಗಳೂರು: ಈ ಬಾರಿ ಉತ್ತಮ ಮಳೆಯಾಗುತ್ತಿದ್ದು ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ರಸಗೊಬ್ಬರದ ಕೊರತೆ ಕಂಡುಬಂದಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ರಸಗೊಬ್ಬರ ಸಿಗದೇ ರೈತರು ಕಂಗಾಲಾಗಿದ್ದಾರೆ. ಅಗತ್ಯಕ್ಕಿಂತ ಹೆಚ್ಚು Read more…

‘ಬೆಳೆ ವಿಮೆ’ ಕುರಿತು ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಕುರಿತಂತೆ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಈ ಯೋಜನೆಯಡಿ ಮುಸುಕಿನ ಜೋಳ, ರಾಗಿ ಮೊದಲಾದ ಬೆಳೆಗಳ ನೋಂದಣಿಗೆ ಜುಲೈ Read more…

ಬಿಗ್ ನ್ಯೂಸ್: ಕೃಷಿ ಉತ್ಪನ್ನ ಮುಕ್ತ ಮಾರಾಟಕ್ಕೆ ಸರ್ಕಾರದಿಂದ ಅಧಿಸೂಚನೆ

ನವದೆಹಲಿ: ರೈತರು ಕೃಷಿ ಉತ್ಪನ್ನಗಳನ್ನು ಮುಕ್ತವಾಗಿ ಮಾರಾಟ ಮಾಡಲು ಕೇಂದ್ರ ಸರ್ಕಾರ ಎರಡು ಸುಗ್ರೀವಾಜ್ಞೆಗಳ ಅಧಿಸೂಚನೆ ಹೊರಡಿಸಿದೆ. ರೈತರು ಕೃಷಿ ಉತ್ಪನ್ನಗಳನ್ನು ಮಂಡಿಯಿಂದ ಹೊರಗೆ ಮಾರಾಟ ಮಾಡಬಹುದಾಗಿದೆ. ಬೆಳೆ Read more…

‘ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ’ ಕುರಿತು ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

2020 ರ ಮುಂಗಾರು ಹಂಗಾಮಿನ ‘ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ’ಯನ್ನು ಅಗ್ರಿಕಲ್ಚರ್ ಇನ್ಸೂರೆನ್ಸ್ ಕಂಪನಿ ಆಫ್ ಇಂಡಿಯಾ ಲಿ. ಸಂಸ್ಥೆ ವತಿಯಿಂದ ರಾಜ್ಯದ ಆರು ಜಿಲ್ಲೆಗಳಲ್ಲಿ ಜಾರಿಗೊಳಿಸಲಾಗುತ್ತಿದ್ದು, Read more…

ಬೆಳೆಸಾಲ, ವಿಮೆ: ರೈತರಿಗೆ ಕೃಷಿ ಇಲಾಖೆಯಿಂದ ಮತ್ತೊಂದು ‘ಗುಡ್ ನ್ಯೂಸ್’

ಬೆಂಗಳೂರು: ಬೆಳೆ ಸಾಲ ಪಡೆಯುವ ರೈತರಿಗೆ ಕೃಷಿ ವಿಮೆ ಕಡ್ಡಾಯವಲ್ಲ ಎಂದು ಕೃಷಿ ಇಲಾಖೆ ಮಾಹಿತಿ ನೀಡಿದೆ. ರೈತರು ಅಧಿಸೂಚಿತ ಬೆಳೆಗಳಿಗೆ ಸಾಲ ಪಡೆಯುವ ಸಂದರ್ಭದಲ್ಲಿ ಕಡ್ಡಾಯವಾಗಿ ಕೃಷಿ Read more…

ರೈತರಿಗೆ ಸರ್ಕಾರದಿಂದ ಮತ್ತೊಂದು ‘ಗುಡ್ ನ್ಯೂಸ್’

 ಬಳ್ಳಾರಿ: ಕೃಷಿ ಇಲಾಖೆಯ ವತಿಯಿಂದ 2020-21ನೇ ಸಾಲಿನ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಮುಂಗಾರು ಹಂಗಾಮಿನ ಬೆಳೆಗಳಿಗೆ ವಿಮೆ ನೊಂದಾಯಿಸಲು ಬೆಳೆ ಸಾಲ ಪಡೆದ Read more…

ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕಿಂಗ್ ನ್ಯೂಸ್…?

ನವದೆಹಲಿ: ರೈತರು ಬೆಳೆದ ಉತ್ಪನ್ನಗಳನ್ನು ದೇಶದ ಯಾವುದೇ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿದೆ. ರೈತರು ಎಪಿಎಂಸಿ ಹೊರತಾಗಿಯೂ ಬೇರೆ ಕಡೆ ಕೃಷಿ ಉತ್ಪನ್ನ ಮಾರಾಟ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...