alex Certify Crop | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಬಿಗ್ ಶಾಕ್: ಸರ್ಕಾರ ಸುಗ್ರಿವಾಜ್ಞೆ ತಂದರೂ ಸಿಗದ ಲಾಭ…?

ಬೆಂಗಳೂರು: ರೈತರಿಗೆ ಅನುಕೂಲವಾಗುವಂತೆ ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆ ತಂದಿದ್ದು, ರೈತರು ತಮಗೆ ಇಷ್ಟವಾದ ಕಡೆಯಲ್ಲಿ ಹೆಚ್ಚಿನ ಬೆಲೆಗೆ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಬಹುದು ಎಂದು ಸರ್ಕಾರ Read more…

ಬೆಳೆ ವಿಮೆ ಕುರಿತಂತೆ ರೈತರಿಗೆ ಮುಖ್ಯ ಮಾಹಿತಿ

ಬೆಂಗಳೂರು: ರೈತರಿಗೆ ಬೆಳೆ ವಿಮೆ ಪಾವತಿಯಲ್ಲಿ ಲೋಪ ಉಂಟಾಗಿದೆ. ರಾಜ್ಯದ ರೈತರಿಗೆ ಬೆಳೆ ವಿಮೆ ಹಣವನ್ನು ಸರಿಯಾಗಿ ಪಾವತಿಸದ ಕಾರಣ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿಗೆ ನೋಟಿಸ್ ನೀಡಲು Read more…

ರೈತರಿಗೆ ಸಚಿವ ಬಿ.ಸಿ. ಪಾಟೀಲ್ ಗುಡ್ ನ್ಯೂಸ್: ಖಾತೆಗೆ ಬೆಳೆ ವಿಮೆ ಪರಿಹಾರ ಮೊತ್ತ ಜಮಾ

ಕಲ್ಬುರ್ಗಿ: 2019 -20 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಶೀಘ್ರದಲ್ಲೇ ಮಂಜೂರಾಗಿ ರೈತರ ಖಾತೆಗೆ ಜಮಾ ಮಾಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. Read more…

ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಮತ್ತೊಂದು ಸಿಹಿ ಸುದ್ದಿ: ಬಡ್ಡಿ ಇಲ್ಲದೇ 3 ಲಕ್ಷ ರೂ.ವರೆಗೆ ಸಾಲ

ಬೆಂಗಳೂರು: ರೈತರಿಗೆ ಮೂರು ಲಕ್ಷ ರೂಪಾಯಿವರೆಗೆ ಶೂನ್ಯ ಬಡ್ಡಿದರದಲ್ಲಿ ಬೆಳೆ ಸಾಲ ನೀಡಲು ಸಹಕಾರ ಇಲಾಖೆ ಆದೇಶಿಸಿದೆ. ಪ್ರಸಕ್ತ ಸಾಲಿನ ಅಲ್ಪಾವಧಿ ಬೆಳೆ ಸಾಲ ನೀಡಲು ಸೂಚಿಸಿದ್ದು ರಾಜ್ಯಾದ್ಯಂತ Read more…

ರೈತರಿಗೆ 3000 ರೂ. ಪರಿಹಾರ: ಕೃಷಿ ಸಚಿವ ಬಿ.ಸಿ. ಪಾಟೀಲ್ ಮಾಹಿತಿ

ಬೆಳಗಾವಿ: ಸೋಯಾಬಿನ್ ಬೆಳೆದು ನಷ್ಟ ಅನುಭವಿಸಿದ ರೈತರಿಗೆ 3000 ರೂ. ಪರಿಹಾರ ಧನವನ್ನು ಆಯಾ ಕಂಪನಿಗಳಿಂದಲೇ ಕೊಡಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ Read more…

ಸಿರಿಧಾನ್ಯಗಳ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೊರೊನಾದಿಂದ ಉದ್ಯೋಗ ಕ್ಷೇತ್ರದಲ್ಲಿ ಮಾತ್ರವಲ್ಲ ಬಹುತೇಕ ಎಲ್ಲಾ ವರ್ಗಗಳ ಎಲ್ಲಾ ಹುದ್ದೆಗಳಲ್ಲೂ ಹೆಚ್ಚಿನ ಬದಲಾವಣೆಗಳಾಗಿವೆ. ಜಂಕ್ ಫುಡ್ ಸೇವನೆ ಬಹುತೇಕ ಮೂಲೆ ಗುಂಪಾಗಿದೆ. ಆರೋಗ್ಯದ ಬಗ್ಗೆ ಕಾಳಜಿ ತನ್ನಷ್ಟಕ್ಕೇ Read more…

ಬರೋಬ್ಬರಿ 4 ಎಕರೆಯಲ್ಲಿ ಗಾಂಜಾ ಬೆಳೆ ಪತ್ತೆ

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ ಸಮೀಪ ನಾಲ್ಕೂವರೆ ಎಕರೆಯಲ್ಲಿ ಗಾಂಜಾ ಬೆಳೆದಿರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ. ಪ್ರತಿ ಗಿಡಕ್ಕೆ ಎರಡು Read more…

ರೈತ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯ ಇ- ಆಡಳಿತ ಮತ್ತು ಕೃಷಿ ಇಲಾಖೆ ಸಹಯೋಗದಲ್ಲಿ ಮಹತ್ವಕಾಂಕ್ಷೆಯ ರೈತರ ಬೆಳೆ ಸಮೀಕ್ಷೆ ಆಪ್ ಅಭಿವೃದ್ಧಿಪಡಿಸಲಾಗಿದೆ. ರೈತರು ಮತ್ತು ಕೃಷಿ ಇಲಾಖೆ ನಡುವಿನ ಬಾಂಧವ್ಯವನ್ನು ಇನ್ನಷ್ಟು Read more…

ಈ ಬಾರಿ ಉತ್ತಮ ಮಳೆಯಿಂದ ಉತ್ತಮ ಬೆಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಬಿಗ್ ಶಾಕ್

ಬೆಂಗಳೂರು: ಈ ಬಾರಿ ಉತ್ತಮ ಮಳೆಯಾಗುತ್ತಿದ್ದು ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ರಸಗೊಬ್ಬರದ ಕೊರತೆ ಕಂಡುಬಂದಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ರಸಗೊಬ್ಬರ ಸಿಗದೇ ರೈತರು ಕಂಗಾಲಾಗಿದ್ದಾರೆ. ಅಗತ್ಯಕ್ಕಿಂತ ಹೆಚ್ಚು Read more…

‘ಬೆಳೆ ವಿಮೆ’ ಕುರಿತು ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಕುರಿತಂತೆ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಈ ಯೋಜನೆಯಡಿ ಮುಸುಕಿನ ಜೋಳ, ರಾಗಿ ಮೊದಲಾದ ಬೆಳೆಗಳ ನೋಂದಣಿಗೆ ಜುಲೈ Read more…

ಬಿಗ್ ನ್ಯೂಸ್: ಕೃಷಿ ಉತ್ಪನ್ನ ಮುಕ್ತ ಮಾರಾಟಕ್ಕೆ ಸರ್ಕಾರದಿಂದ ಅಧಿಸೂಚನೆ

ನವದೆಹಲಿ: ರೈತರು ಕೃಷಿ ಉತ್ಪನ್ನಗಳನ್ನು ಮುಕ್ತವಾಗಿ ಮಾರಾಟ ಮಾಡಲು ಕೇಂದ್ರ ಸರ್ಕಾರ ಎರಡು ಸುಗ್ರೀವಾಜ್ಞೆಗಳ ಅಧಿಸೂಚನೆ ಹೊರಡಿಸಿದೆ. ರೈತರು ಕೃಷಿ ಉತ್ಪನ್ನಗಳನ್ನು ಮಂಡಿಯಿಂದ ಹೊರಗೆ ಮಾರಾಟ ಮಾಡಬಹುದಾಗಿದೆ. ಬೆಳೆ Read more…

‘ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ’ ಕುರಿತು ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

2020 ರ ಮುಂಗಾರು ಹಂಗಾಮಿನ ‘ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ’ಯನ್ನು ಅಗ್ರಿಕಲ್ಚರ್ ಇನ್ಸೂರೆನ್ಸ್ ಕಂಪನಿ ಆಫ್ ಇಂಡಿಯಾ ಲಿ. ಸಂಸ್ಥೆ ವತಿಯಿಂದ ರಾಜ್ಯದ ಆರು ಜಿಲ್ಲೆಗಳಲ್ಲಿ ಜಾರಿಗೊಳಿಸಲಾಗುತ್ತಿದ್ದು, Read more…

ಬೆಳೆಸಾಲ, ವಿಮೆ: ರೈತರಿಗೆ ಕೃಷಿ ಇಲಾಖೆಯಿಂದ ಮತ್ತೊಂದು ‘ಗುಡ್ ನ್ಯೂಸ್’

ಬೆಂಗಳೂರು: ಬೆಳೆ ಸಾಲ ಪಡೆಯುವ ರೈತರಿಗೆ ಕೃಷಿ ವಿಮೆ ಕಡ್ಡಾಯವಲ್ಲ ಎಂದು ಕೃಷಿ ಇಲಾಖೆ ಮಾಹಿತಿ ನೀಡಿದೆ. ರೈತರು ಅಧಿಸೂಚಿತ ಬೆಳೆಗಳಿಗೆ ಸಾಲ ಪಡೆಯುವ ಸಂದರ್ಭದಲ್ಲಿ ಕಡ್ಡಾಯವಾಗಿ ಕೃಷಿ Read more…

ರೈತರಿಗೆ ಸರ್ಕಾರದಿಂದ ಮತ್ತೊಂದು ‘ಗುಡ್ ನ್ಯೂಸ್’

 ಬಳ್ಳಾರಿ: ಕೃಷಿ ಇಲಾಖೆಯ ವತಿಯಿಂದ 2020-21ನೇ ಸಾಲಿನ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಮುಂಗಾರು ಹಂಗಾಮಿನ ಬೆಳೆಗಳಿಗೆ ವಿಮೆ ನೊಂದಾಯಿಸಲು ಬೆಳೆ ಸಾಲ ಪಡೆದ Read more…

ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕಿಂಗ್ ನ್ಯೂಸ್…?

ನವದೆಹಲಿ: ರೈತರು ಬೆಳೆದ ಉತ್ಪನ್ನಗಳನ್ನು ದೇಶದ ಯಾವುದೇ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿದೆ. ರೈತರು ಎಪಿಎಂಸಿ ಹೊರತಾಗಿಯೂ ಬೇರೆ ಕಡೆ ಕೃಷಿ ಉತ್ಪನ್ನ ಮಾರಾಟ Read more…

ಅನ್ನದಾತ ರೈತರಿಗೆ ಖುಷಿ ಸುದ್ದಿ, ಕೇಂದ್ರ ಸರ್ಕಾರದಿಂದ ‘ಬಂಪರ್’ ಕೊಡುಗೆ

ನವದೆಹಲಿ: ಬೆಲೆ ಕುಸಿತ, ಆದಾಯ ಕೊರತೆ ಲಾಕ್ಡೌನ್ ಕಾರಣ ಸಂಕಷ್ಟ ಅನುಭವಿಸಿದ ರೈತರಿಗೆ ಕೇಂದ್ರ ಸರ್ಕಾರದಿಂದ ಮತ್ತಷ್ಟು ಕೊಡುಗೆ ನೀಡಲಾಗಿದೆ. ಭರ್ಜರಿ ಕನಿಷ್ಠ ಬೆಂಬಲ ಬೆಲೆ ಘೋಷಿಸುವ ಮೂಲಕ Read more…

ರೈತ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ‘ಬಂಪರ್’ ಸುದ್ದಿ

ಬೆಂಗಳೂರು: ಲಾಕ್ಡೌನ್ ನಿಂದಾಗಿ ಆರ್ಥಿಕ ಸಂಕಷ್ಟಗಳ ನಡುವೆ ಕೃಷಿ ಚಟುವಟಿಕೆಗೆ ಉತ್ತೇಜನ ನೀಡಲು ರಾಜ್ಯ ಸರ್ಕಾರ ಕ್ರಮಕೈಗೊಂಡಿದೆ. ರೈತರಿಗೆ ಪೂರ್ಣಪ್ರಮಾಣದಲ್ಲಿ ಬೆಳೆ ಸಾಲ ವಿತರಣೆಗೆ ಯೋಜನೆ ರೂಪಿಸಲಾಗಿದೆ. ಶೂನ್ಯ Read more…

ಮಹಾಮಳೆಯಿಂದ ತತ್ತರಿಸಿರುವ ಜನತೆಗೆ ಮತ್ತೆ ‘ಶಾಕಿಂಗ್’ ನ್ಯೂಸ್

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಭಾರಿ ಮಳೆಗೆ ಭೂಕುಸಿತವಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ರಸ್ತೆಗಳಲ್ಲಿಯು Read more…

ಮತ್ತೆ ರೈತರ ನೆರವಿಗೆ ನಿಂತ ಸರ್ಕಾರ: ‘ಸಿಹಿ ಸುದ್ದಿ’ ನೀಡಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ಲಾಕ್ ಡೌನ್ ನಡುವೆಯೂ ಕೃಷಿ ಚಟುವಟಿಕೆಗಳಿಗೆ ನಿರ್ಬಂಧ ಸಡಿಲಗೊಳಿಸಿದ್ದ ಸರ್ಕಾರ ರೈತರ ಅನುಕೂಲಕ್ಕಾಗಿ ಮತ್ತಷ್ಟು ಕ್ರಮಕೈಗೊಂಡಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು ಪ್ರಮುಖ ನಿರ್ಧಾರ Read more…

ರೈತರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ಲಾಕ್ಡೌನ್ ಜಾರಿಯಲ್ಲಿರುವುದರಿಂದ ರೈತರು ಬೆಳೆದ ಬೆಳೆ ಮಾರಾಟವಾಗದ ಹಿನ್ನೆಲೆಯಲ್ಲಿ ಸರ್ಕಾರದ ವತಿಯಿಂದಲೇ ನೇರವಾಗಿ ರೈತರ ಉತ್ಪನ್ನಗಳನ್ನು ಖರೀದಿಸಲು ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ Read more…

ಸಣ್ಣ ಮತ್ತು ಅತಿ ಸಣ್ಣ ರೈತರು ಸೇರಿ ಎಲ್ಲಾ ಕೃಷಿಕರಿಗೂ ಭರ್ಜರಿ ಗುಡ್ ನ್ಯೂಸ್

ಸಣ್ಣ ಮತ್ತು ಅತಿ ಸಣ್ಣ ರೈತರು ಎಂಬ ಷರತ್ತು ಸಡಿಲಿಸಿ ಎಲ್ಲಾ ರೈತರಿಗೂ ಬೆಂಬಲ ಬೆಲೆ ಪ್ರಯೋಜನ ದೊರಕಿಸಿಕೊಡಲು ಸರ್ಕಾರ ಮುಂದಾಗಿದೆ. ಖರೀದಿ ಕೇಂದ್ರಗಳಲ್ಲಿ ಸಣ್ಣ ಮತ್ತು ಅತಿಸಣ್ಣ Read more…

ಲಾಕ್ಡೌನ್ ನಿಂದ ನಷ್ಟವಾಗಿ ಮೊದಲೇ ಸಂಕಷ್ಟದಲ್ಲಿದ್ದ ರೈತರಿಗೆ ಮತ್ತೊಂದು ಶಾಕ್

ಬೆಂಗಳೂರು: ಲಾಕ್ಡೌನ್ ಜಾರಿಯಾಗಿದ್ದರಿಂದ ಬೆಳೆ ಮಾರಾಟ ಮಾಡಲಾಗದೆ ನಷ್ಟ ಅನುಭವಿಸಿದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ಮಳೆಯಿಂದ ಮತ್ತಷ್ಟು ಹಾನಿಯಾಗಿದೆ. ಲಾಕ್ಡೌನ್ ಜಾರಿಯಾಗಿದ್ದರಿಂದ ಕೊಯ್ಲಿಗೆ ಬಂದಿದ್ದ ಫಸಲನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...