alex Certify CT Ravi | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲಕ್ಷ್ಮಿ ಹೆಬ್ಬಾಳ್ಕರ್ ಗೆ ಅವಾಚ್ಯ ಪದ ಬಳಸಿದ್ದು ದೃಢ: ಸಿ.ಟಿ. ರವಿಗೆ ಅಸಲಿ ವಿಡಿಯೋ ಸಂಕಷ್ಟ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವಾಚ್ಯ ಪದಗಳಿಂದ ನಿಂದಿಸಿರುವುದು ದೃಢಪಟ್ಟಿದೆ. ಸರ್ಕಾರದ ಟಿವಿಯಲ್ಲಿಯೇ ಇದು ದಾಖಲಾಗಿದ್ದು, Read more…

ಲಕ್ಷ್ಮಿ ಹೆಬ್ಬಾಳ್ಕರ್ ಗೆ ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಕೇಸ್: ಸಿಎಂ ಪುತ್ರ ಯತೀಂದ್ರಗೆ ಸಿಐಡಿ ನೋಟಿಸ್

ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಗೆ ಹಾಜರಾಗಲು ಸಿಎಂ ಪುತ್ರ, ವಿಧಾನ Read more…

ಸಿ.ಟಿ. ರವಿ ಸ್ವಾಗತಕ್ಕೆ ತೆರಳಿದ್ದ 7 ಆಂಬುಲೆನ್ಸ್ ಗಳ ಮೇಲೆ ಕೇಸ್ ದಾಖಲು

ಚಿಕ್ಕಮಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದಲ್ಲಿ ಬಂಧಿತರಾಗಿ ಬಿಡುಗಡೆಯಾಗಿ ಚಿಕ್ಕಮಗಳೂರಿಗೆ ಆಗಮಿಸಿದ್ದ ವಿಧಾನಪರಿಷತ್ ಬಿಜೆಪಿ ಸದಸ್ಯ ಸಿ.ಟಿ. ರವಿಯವರಿಗೆ ಅದ್ದೂರಿ ಸ್ವಾಗತ ನೀಡಲಾಗಿದೆ. Read more…

ರಾತ್ರಿಯಿಡಿ ಸಿ.ಟಿ. ರವಿ ಸುತ್ತಾಡಿಸಿದ ಬಗ್ಗೆ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಬೆಳಗಾವಿ: ಪೊಲೀಸರು ನನ್ನನ್ನು ಎನ್ಕೌಂಟರ್ ಮಾಡಲು ಸಂಚು ರೂಪಿಸಿದ್ದರು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಆರೋಪಿಸಿರುವುದಕ್ಕೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ Read more…

ಇಂದು ಮಂಡ್ಯ ಸಾಹಿತ್ಯ ಸಮ್ಮೇಳನ ಗೋಷ್ಠಿಯಲ್ಲಿ ಸಿ.ಟಿ. ರವಿ ವಿಷಯ ಮಂಡನೆ

ಮಂಡ್ಯ: ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಇಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಭಾಗವಹಿಸುವ ಸಾಧ್ಯತೆ ಇದೆ. ಸಾಹಿತ್ಯದ್ಲಲಿ ರಾಜಕೀಯ, ರಾಜಕೀಯದಲ್ಲಿ ಸಾಹಿತ್ಯ Read more…

ಪೊಲೀಸ್ ಬಲದಿಂದ ಸರ್ಕಾರ ಹಲ್ಲೆ ಮಾಡುವ ಕೆಲಸ ಮಾಡಿದೆ, ಇದಕ್ಕೆಲ್ಲ ಬಗ್ಗಲ್ಲ: ಸಿ.ಟಿ. ರವಿ ಹೇಳಿಕೆ

ದಾವಣಗೆರೆ: ಯಾವುದೇ ನೋಟಿಸ್ ನೀಡದೆ ನನ್ನನ್ನು ಬಂಧಿಸಿದ್ದಾರೆ. ಸರ್ಕಾರ ಪೊಲೀಸ್ ಬಲದಿಂದ ನನ್ನ ಮೇಲೆ ದೈಹಿಕವಾಗಿ ಹಲ್ಲೆ ಮಾಡುವ ಕೆಲಸ ಮಾಡಿದ್ದಾರೆ. ಇಂಥವುಗಳಿಗೆಲ್ಲ ನಾನೇನು ಬಗ್ಗುವುದಿಲ್ಲ ಎಂದು ವಿಧಾನ Read more…

BREAKING: ದಾವಣಗೆರೆಯಲ್ಲಿ MLC ಸಿ.ಟಿ. ರವಿ ಬಿಡುಗಡೆ

ದಾವಣಗೆರೆ: ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಮೇಲೆ ಬೆಳಗಾವಿಯಲ್ಲಿ ಬಂಧಿತರಾಗಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಿಡುಗಡೆ ಮಾಡಲಾಗಿದೆ. ಅವರನ್ನು Read more…

BREAKING: ಹೈಕೋರ್ಟ್ ನಿಂದ ರಿಲೀಫ್ ಸಿಕ್ಕ ಬೆನ್ನಲ್ಲೇ ಡಿಸಿಎಂ ಡಿಕೆ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಸಿ.ಟಿ. ರವಿ ಸ್ಪೋಟಕ ಹೇಳಿಕೆ

ಬೆಂಗಳೂರು: ಇಂದು ಸತ್ಯಕ್ಕೆ ಜಯ ಸಿಕ್ಕಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ. ಹೈಕೋರ್ಟ್ ನಿಂದ ಬಿಡುಗಡೆಗೆ ಮಧ್ಯಂತರ ಆದೇಶ ನೀಡಿದ ಬಗ್ಗೆ ಮೊದಲ ಪ್ರತಿಕ್ರಿಯೆ Read more…

BREAKING: ಸಿ.ಟಿ. ರವಿ ಬಿಡುಗಡೆಗೆ ಹೈಕೋರ್ಟ್ ಮಧ್ಯಂತರ ಆದೇಶ, ಬೆಂಬಲಿಗರ ಸಂಭ್ರಮಾಚರಣೆ

ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಆರೋಪದಡಿ ಬಂಧಿತರಾಗಿದ್ದ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಬಿಡುಗಡೆಗೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ನ್ಯಾಯಮೂರ್ತಿ Read more…

BIG BREAKING: ಕೂಡಲೇ ಸಿ.ಟಿ. ರವಿ ಬಿಡುಗಡೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಹೈಕೋರ್ಟ್ ನಲ್ಲಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಜಾಮೀನು ಅರ್ಜಿಯ ವಿಚಾರಣೆ ನಡೆಸಲಾಗಿದ್ದು, ಅವರನ್ನು ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ನೀಡಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ Read more…

BREAKING : MLC ‘ಸಿ.ಟಿ ರವಿ’ ಬಂಧನ ಕೇಸ್ : ಇಂದು ಮಧ್ಯಾಹ್ನ 3 ಗಂಟೆಗೆ ವಿಚಾರಣೆ ಮುಂದೂಡಿದ ಕೋರ್ಟ್ |C.T Ravi

ಬೆಳಗಾವಿ : MLC ‘ಸಿ.ಟಿ ರವಿ’ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ 3 ಗಂಟೆಗೆ ವಿಚಾರಣೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ.  ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ Read more…

ಬಂಧಿತ ಶಾಸಕ ಸಿ.ಟಿ. ರವಿ ಬೆಂಗಳೂರಿಗೆ ಶಿಫ್ಟ್ ಸಾಧ್ಯತೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಸಿ ಬಂಧನಕ್ಕೊಳಗಾಗಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬೆಂಗಳೂರಿಗೆ ಸ್ಥಳಾಂತರಿಸುವ ಸಾಧ್ಯತೆ ಇದೆ. ಬೆಳಗಾವಿಯ ಹಿರೇಬಾಗೇವಾಡಿ Read more…

ಸಿ.ಟಿ. ರವಿ ತಲೆಗೆ ಗಾಯವಾಗಿ ರಕ್ತ ಸೋರುತ್ತಿದ್ದರೂ ನಿರ್ಲಕ್ಷ್ಯ: ಮಾಧ್ಯಮದವರ ಮೇಲೂ ಪೊಲೀಸರ ದರ್ಪ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಮೇಲೆ ಸುವರ್ಣಸೌಧದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಿದ ಪೊಲೀಸರು ರಾತ್ರಿಯಿಡಿ Read more…

BREAKING: ನನ್ನನ್ನು ಶೂಟ್ ಮಾಡಿ ಸಾಯಿಸಿ: ತಲೆಗೆ ಪೆಟ್ಟಾದರೂ ರಾತ್ರಿಯಿಡಿ ಸುತ್ತಾಡಿಸಿದ ಪೊಲೀಸರ ನಡೆಗೆ ಸಿ.ಟಿ. ರವಿ ತೀವ್ರ ಆಕ್ರೋಶ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಮೇಲೆ ಸುವರ್ಣಸೌಧದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಲಾಗಿದೆ. 35 ವರ್ಷದ Read more…

BIG NEWS: ಸಿ.ಟಿ. ರವಿ ಬಂಧನ ವಿರೋಧಿಸಿ ಇಂದು ಚಿಕ್ಕಮಗಳೂರು ಬಂದ್: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕಾರ್ ಗೆ ಅವಾಚ್ಯ ಪದದಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಲಾಗಿದೆ. ಇದನ್ನು ವಿರೋಧಿಸಿ ಶುಕ್ರವಾರ ರಾಜ್ಯಾದ್ಯಂತ Read more…

ಲಕ್ಷ್ಮಿ ಹೆಬ್ಬಾಳ್ಕರ್ ಕುರಿತು ಸಿ.ಟಿ. ರವಿ ಅಶ್ಲೀಲ ಪದ ಬಳಕೆಗೆ ಡಿಸಿಎಂ ಡಿಕೆ ಪ್ರತಿಕ್ರಿಯೆ

ಬೆಳಗಾವಿ: ಸಿ.ಟಿ. ರವಿ ಹೇಳಿಕೆಯಿಂದ ಭಾರತಾಂಬೆಗೆ ಅವಮಾನವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವಾಚ್ಯ Read more…

BREAKING: ಲಕ್ಷ್ಮಿ ಹೆಬ್ಬಾಳ್ಕರ್ ನಿಂದಿಸಿದ ಸಿ.ಟಿ. ರವಿ ಅರೆಸ್ಟ್: ಸುವರ್ಣಸೌಧದಿಂದಲೇ ಎತ್ತಿಕೊಂಡು ಹೋದ ಪೊಲೀಸರು

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವಾಚ್ಯ ಪದ ಬಳಕೆ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ. Read more…

ಕಾಂಗ್ರೆಸ್ ಗೂಂಡಾಗಳಿಂದ ಸುವರ್ಣಸೌಧದಲ್ಲೇ ಸಿ.ಟಿ. ರವಿ ಮೇಲೆ ಹಲ್ಲೆ ಯತ್ನ ವಿರೋಧಿಸಿ ಹೋರಾಟ: ಆರ್ ಅಶೋಕ್

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವಾಚ್ಯ ಪದ ಬಳಕೆ ಮಾಡಿದ ಆರೋಪದ ಮೇಲೆ ಅವರ ಮೇಲೆ Read more…

BREAKING: ಅವಾಚ್ಯ ಪದ ಬಳಕೆ ಆರೋಪ: ಲಕ್ಷ್ಮಿ ಹೆಬ್ಬಾಳ್ಕರ್ ದೂರಿನ ಮೇರೆಗೆ ಸಿ.ಟಿ. ರವಿ ವಿರುದ್ಧ ಎಫ್ಐಆರ್

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವಾಚ್ಯ ಪದ ಬಳಕೆ ಮಾಡಿದ ಆರೋಪ ಕೇಳಿ ಬಂದಿದೆ. ಇದಕ್ಕೆ Read more…

ಹೊರಗೆ ಬರಬಾರದೆಂದೇ ಪೂರ್ವತಯಾರಿ ಬಳಿಕ ಭ್ರಷ್ಟಾಚಾರ: ನೀವು ಪ್ರಾಮಾಣಿಕರಿದ್ದರೆ ತನಿಖೆಗೆ ಭಯ ಏಕೆ?: ಸಿಎಂಗೆ ಸಿ.ಟಿ. ರವಿ ಪ್ರಶ್ನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಾರ್ವಜನಿಕ ಜೀವನ ಪರಿಶುದ್ಧವಲ್ಲ; ತನ್ನ ಭ್ರಷ್ಟಾಚಾರ ಗೊತ್ತಾಗಬಾರದೆಂದು, ಹೊರಗೆ ಬರಬಾರದು ಎಂಬ ಕಾರಣಕ್ಕಾಗಿಯೇ ಪೂರ್ವತಯಾರಿ ಮಾಡಿಕೊಂಡು ಭ್ರಷ್ಟಾಚಾರ ಮಾಡಿದ್ದಾರೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ Read more…

ನಾಗಮಂಗಲ ಗಲಭೆ ಸಂತ್ರಸ್ತರಿಗೆ ಸರ್ಕಾರದಿಂದ ಪರಿಹಾರಕ್ಕೆ ವಿಜಯೇಂದ್ರ ಆಗ್ರಹ

ಬೆಂಗಳೂರು: ಈ ಭ್ರಷ್ಟ ಸರಕಾರ ಕೋಮುಗಲಭೆಗಳಿಗೆ ಕುಮ್ಮಕ್ಕು ಕೊಡುವುದರ ಮೂಲಕ ಗಲಭೆಕೋರರ ಬೆನ್ನುತಟ್ಟುವ ಕೆಲಸ ಮಾಡುತ್ತಿದೆ. ಇದರ ಪರಿಣಾಮವಾಗಿ ರಾಜ್ಯದಲ್ಲಿ ಹೆಚ್ಚು ಹೆಚ್ಚು ಗಲಭೆಗಳು ನಡೆಯುತ್ತಿವೆ ಎಂದು ಬಿಜೆಪಿ Read more…

BIG NEWS: ದಲಿತ ಸಮುದಾಯದ ರಾಜ್ಯಪಾಲರ ನಿಂದನೆ; ಕಾಂಗ್ರೆಸ್ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಬೇಕು; ಸಿ.ಟಿ.ರವಿ ಆಗ್ರಹ

ಬೆಂಗಳೂರು: ಕಾಂಗ್ರೆಸ್ ಸೇರಿದ ಮೇಲೆ ಸಿದ್ದರಾಮಯ್ಯನವರು ಆತ್ಮಸಾಕ್ಷಿಯನ್ನೇ ಮಾರ್ಕೊಂಡಿದ್ದಾರಾ? ಹೈಕಮಾಂಡ್ ಒತ್ತಡಕ್ಕೆ ಭ್ರಷ್ಟಾಚಾರ, ಲೂಟಿ ಮಾಡುವ ಅನಿವಾರ್ಯತೆ ಅವರಿಗೆ ಬಂದಿರಬೇಕು ಎಂದು ಪರಿಷತ್ ಸದಸ್ಯ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. Read more…

ಶುಭ ಸುದ್ದಿ: KPSC ಮೂಲಕ ವಿವಿಧ ಇಲಾಖೆಗಳ ಖಾಲಿ ಹುದ್ದೆ ಭರ್ತಿ

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಕರ್ನಾಟಕ ಲೋಕಸೇವಾ ಆಯೋಗದ(KPSC) ಮೂಲಕ ಭರ್ತಿ ಮಾಡಲಾಗುವುದು ಎಂದು ವಿಧಾನಪರಿಷತ್ ಸಭಾನಾಯಕ ಬೋಸರಾಜು ತಿಳಿಸಿದ್ದಾರೆ. ವಿಧಾನಪರಿಷತ್ Read more…

ವಿಧಾನಪರಿಷತ್ ನಲ್ಲಿ ಗದ್ದಲಕ್ಕೆ ಕಾರಣವಾದ ‘ನಿತ್ಯ ಸುಮಂಗಲಿ’

ಬೆಂಗಳೂರು: ವಿಧಾನ ಪರಿಷತ್ ನಲ್ಲಿ ‘ನಿತ್ಯ ಸುಮಂಗಲಿ’ ಪದ ಗದ್ದಲಕ್ಕೆ ಕಾರಣವಾಗಿದೆ. ತಮ್ಮ ಭಾಷಣದ ವೇಳೆ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ನಿತ್ಯ ಸುಮಂಗಲಿ ಪದ ಬಳಸಿದ್ದಾರೆ. Read more…

ಸಂಸತ್ ನಲ್ಲಿ ಪ್ಯಾಲೇಸ್ತೀನ್ ಪರ ಘೋಷಣೆ ಕೂಗಿದ ಓವೈಸಿ ಸದಸ್ಯತ್ವ ರದ್ದುಪಡಿಸಲು ಸಿ.ಟಿ. ರವಿ ಆಗ್ರಹ

ಕಲಬುರಗಿ: ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುವಾಗ ಜೈ ಪ್ಯಾಲೇಸ್ತೀನ್ ಎಂದು ಘೋಷಣೆ ಕೂಗಿದ್ದಕ್ಕೆ ಬಿಜೆಪಿ ನಾಯಕ ಸಿ.ಟಿ. ರವಿ ವಾಗ್ದಾಳಿ ನಡೆಸಿದ್ದಾರೆ. Read more…

ಇಂದು ಸಿ.ಟಿ. ರವಿ, ಯತೀಂದ್ರ, ಬಲ್ಕೀಷ್ ಬಾನು ಸೇರಿ 17 ಎಂಎಲ್ಸಿಗಳ ಪ್ರಮಾಣ

ಬೆಂಗಳೂರು: ವಿಧಾನಸಭೆ, ಶಿಕ್ಷಕರ ಕ್ಷೇತ್ರ ಮತ್ತು ಪದವೀಧರ ಕ್ಷೇತ್ರಗಳಿಂದ ರಾಜ್ಯ ವಿಧಾನಪರಿಷತ್ ಗೆ ನೂತನವಾಗಿ ಆಯ್ಕೆಯಾಗಿರುವ 17 ಶಾಸಕರು ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ Read more…

ಅಷ್ಟು ಕ್ರೂರ ಮನಸ್ಥಿತಿ ಇರುತ್ತೆ ಎಂದು ಯಾರೂ ಭಾವಿಸಿರಲಿಲ್ಲ: ದರ್ಶನ್ ಗ್ಯಾಂಗ್ ನಿಂದ ಕೊಲೆ ಪ್ರಕರಣ ಬಗ್ಗೆ ಸಿ.ಟಿ. ರವಿ ಮಹತ್ವದ ಹೇಳಿಕೆ

ಚಿಕ್ಕಮಗಳೂರು: ನಟ ದರ್ಶನ್ ಪ್ರಕರಣ ನಾಗರಿಕ ಸಮಾಜ ತಲೆತಗ್ಗಿಸುವಂತಹುದು. ಅಷ್ಟು ಕ್ರೂರ ಮನಸ್ಥಿತಿ ಇರುತ್ತೆ ಎಂದು ಯಾರೂ ಭಾವಿಸಿರಲಿಲ್ಲ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ Read more…

ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಹೋಲ್ ಸೇಲ್ ಆಗಿ ಸರ್ಕಾರವನ್ನೇ ಬದಲಾಯಿಸೋಣ: ಸಿ.ಟಿ. ರವಿ

ತುಮಕೂರು: ಜೂನ್ 4ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಬರಲಿದೆ. ಫಲಿತಾಂಶದ ಬಳಿಕ ಹೋಲ್ ಸೇಲ್ ಆಗಿ ಸರ್ಕಾರವನ್ನೇ ಬದಲಾಯಿಸೋಣ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಹೇಳಿದ್ದಾರೆ. ತುಮಕೂರಿನಲ್ಲಿ Read more…

ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ. ರವಿ

ಚಿಕ್ಕಮಗಳೂರು: ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಹಣವನ್ನಾದರೂ ರಾಜ್ಯ ಸರ್ಕಾರ ಪ್ರಾಮಾಣಿಕವಾಗಿ ರೈತರಿಗೆ ತಲುಪಿಸುವ ಕೆಲಸ ಮಾಡಲಿ ಎಂದು ಮಾಜಿ ಸಚಿವ ಸಿ.ಟಿ. ರವಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಲಕ್ಷ್ಮಣ ಸವದಿ ನೋಡಿದ್ರೇ ಅಯ್ಯೋ ಪಾಪ ಅನಿಸುತ್ತೆ: ಸಿ.ಟಿ. ರವಿ

ಚಿಕ್ಕೋಡಿ: ನಾನು ಮತ್ತು ಯತ್ನಾಳ್ ಅವರಂತಹವರು ರಾಜಕೀಯಕ್ಕೆ ಬಂದಿದ್ದು ಹಿಂದುತ್ವಕ್ಕಾಗಿ ಎಂದು ಬೆಳಗಾವಿ ಜಿಲ್ಲೆ ಚಿಕ್ಕೋಡಿ, ಬಿಜೆಪಿ ಸಮಾವೇಶದಲ್ಲಿ ಸಿ.ಟಿ. ರವಿ ಹೇಳಿದ್ದಾರೆ. ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿಯನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...