alex Certify Cumin | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼತೂಕ’ ಕಡಿಮೆ ಮಾಡುತ್ತೆ ಜೀರಿಗೆ ಪುಡಿ

ಮಸಾಲೆಗಳು ಖಾದ್ಯದ ರುಚಿಯನ್ನು ಹೆಚ್ಚಿಸುತ್ತವೆ. ಭಾರತದಲ್ಲಿ ಬಗೆ ಬಗೆಯ ಮಸಾಲೆಗಳನ್ನು ಬಳಸ್ತಾರೆ. ಈ ಮಸಾಲೆಗಳು ರುಚಿ ನೀಡುವ ಜೊತೆಗೆ ತಮ್ಮದೇ ಆದ ಮಹತ್ವವನ್ನು ಹೊಂದಿವೆ. ಮಸಾಲೆಗಳಲ್ಲಿ ಜೀರಿಗೆ ಕೂಡ Read more…

ಈ ಜ್ಯೂಸ್ ಉಪಯೋಗಿಸಿದ್ರೆ ಹೆಚ್ಚುತ್ತಿರುವ ತೂಕಕ್ಕೆ ಹೇಳುತ್ತೀರ ‘ಗುಡ್ ಬೈ’

ತೂಕ ಹೇಗಪ್ಪಾ ಇಳಿಸಿಕೊಳ್ಳಲಿ ಎಂಬ ಚಿಂತೆ ಹಲವರಲ್ಲಿ ಕಾಡುತ್ತಾ ಇರುತ್ತದೆ. ಇನ್ನು ಜಿಮ್, ಡಯೆಟ್, ವ್ಯಾಯಾಮ ಮಾಡುವುದಕ್ಕೆ ಎಲ್ಲರಿಂದಲೂ ಸಾಧ್ಯವಿಲ್ಲ. ಅಂತಹವರು ಈ ಜ್ಯೂಸ್ ಅನ್ನು ಕುಡಿಯುವುದರಿಂದ ಕ್ರಮೇಣ Read more…

ಹೊಟ್ಟೆ ʼಸ್ಲಿಮ್ʼ ಆಗಬೇಕೆಂದರೆ ಹೀಗೆ ಮಾಡಿ

ಒಂದು ಪಾತ್ರೆಯಲ್ಲಿ ಒಂದು ಲೋಟದಷ್ಟು ನೀರನ್ನು ಕುದಿಸಿ, ಅರ್ಧ ಚಮಚದಷ್ಟು ಕೊತ್ತಂಬರಿ ಬೀಜ ಹಾಕಿ ಚೆನ್ನಾಗಿ ಕುದಿಸಿ ಬೆಳಿಗ್ಗೆ ಕುಡಿಯಿರಿ. ಇದರಲ್ಲಿ ಪೊಟ್ಯಾಷಿಯಂ, ಐರನ್, ಮ್ಯಾಗ್ನಿಶಿಯಮ್, ಕ್ಯಾಲ್ಸಿಯಂ ಹಾಗೇನೇ Read more…

ಹೊಟ್ಟೆಯ ಉರಿಯನ್ನು ಕಡಿಮೆ ಮಾಡಲು ಬಳಸಿ ಈ ಸಾಂಬಾರ ಪದಾರ್ಥ

ಕೆಲವೊಮ್ಮೆ ವಾತಾವರಣದ ಉಷ್ಣತೆಯಿಂದ ಮತ್ತು ಆಹಾರದಲ್ಲಿ ವ್ಯತ್ಯಾಸವಾದಾಗ ಹೊಟ್ಟೆಯಲ್ಲಿ ಉರಿ ಕಂಡುಬರುತ್ತದೆ. ಇದರಿಂದ ನಿಮಗೆ ತುಂಬಾ ಕಿರಿಕಿರಿಯಾಗುತ್ತದೆ. ಯಾವುದೇ ಆಹಾರವನ್ನು ಸೇವಿಸಲು ಆಗುವುದಿಲ್ಲ. ಹಾಗಾಗಿ ಈ ಹೊಟ್ಟೆಯುರಿ ಸಮಸ್ಯೆಯನ್ನು Read more…

ಇಲ್ಲಿದೆ ರುಚಿಕರವಾದ ತೊಂಡೆಕಾಯಿ ಫ್ರೈ ಮಾಡುವ ವಿಧಾನ

ಅಡುಗೆ ಮಾಡುವುದಕ್ಕೆ ಏನೂ ಇಲ್ಲದೇ ಇದ್ದಾಗ ಮನೆಯಲ್ಲಿ ಒಂದಷ್ಟು ತೊಂಡೆಕಾಯಿ ಇದ್ದರೆ ಅದರಿಂದ ರುಚಿಕರವಾದ ತೊಂಡೆಕಾಯಿ ಫ್ರೈ ಮಾಡಿಕೊಂಡು ಮೊಸರು ಹಾಕಿಕೊಂಡು ಊಟ ಮಾಡಿ ತುಂಬಾ ಚೆನ್ನಾಗಿರುತ್ತದೆ. ಬೇಕಾಗುವ Read more…

ಅನಗತ್ಯ ಅಂಶಗಳನ್ನು ದೇಹದಿಂದ ಹೊರ ಹಾಕುತ್ತದೆ ಜೀರಿಗೆ ನೀರು

ಅಜೀರ್ಣ ಸಮಸ್ಯೆಯಿಂದ ಹೊಟ್ಟೆ ನೋವಾಗುತ್ತಿದೆಯೇ. ಮದುವೆ ಮನೆಯಲ್ಲಿ ತಿಂದ ಬಗೆ ಬಗೆ ಖಾದ್ಯಗಳು ಹೊಟ್ಟೆಯಲ್ಲಿ ಹಾಗೆ ಕುಳಿತು ತಾಳ ಹಾಕುತ್ತಿವೆಯೇ. ಇಲ್ಲಿದೆ ನಿಮ್ಮಸಮಸ್ಯೆಗೆ ಸರಳ ಪರಿಹಾರ. ಇವೆಲ್ಲಾ ಅಸಿಡಿಟಿ Read more…

ಅಜೀರ್ಣ ಸಮಸ್ಯೆಗೆ ಪರಿಣಾಮಕಾರಿ ಈ ‘ಕಷಾಯ’

ಕೆಲವೊಮ್ಮೆ ಬೆಳಗ್ಗೆ ತಿಂದ ಆಹಾರ ಸಂಜೆಯಾದರೂ ಜೀರ್ಣವಾಗುವುದಿಲ್ಲ. ಹೊಟ್ಟೆ ತುಂಬಿದ ಅನುಭವ ಮಾತ್ರವಲ್ಲ ಕೆಲವೊಮ್ಮೆ ಹೊಟ್ಟೆ ನೋವು ಕೂಡಾ ಕಾಣಿಸಿಕೊಳ್ಳುತ್ತದೆ. ಜೀರ್ಣದ ಸಮಸ್ಯೆಯೇ ಇದಕ್ಕೆ ಮುಖ್ಯ ಕಾರಣ. ಸಾಮಾನ್ಯವಾಗಿ Read more…

ಅತಿಯಾದ ಜೀರಿಗೆ ಸೇವನೆಯಿಂದ ಕಾಡುತ್ತೆ ಈ ಸಮಸ್ಯೆ…!

ಜೀರಿಗೆಯನ್ನು ಅಡುಗೆಗೆ ಬಳಸುತ್ತಾರೆ. ಇದರಿಂದ ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. ಇದು ಅನೇಕ ರೀತಿಯ ಆಂಟಿ ಆಕ್ಸಿಡೆಂಟ್ ಗಳನ್ನು ಹೊಂದಿರುತ್ತದೆ. ಆದರೆ ಜೀರಿಗೆಯನ್ನು ಹೆಚ್ಚಾಗಿ ಸೇವಿಸಿದರೆ ಕೆಲವು ಅಡ್ಡಪರಿಣಾಮಗಳು Read more…

ಮಾರಕ ಕಾಯಿಲೆ ಬಾರದಂತೆ ತಡೆಯುತ್ತೆ ಅಡುಗೆ ಮನೆಯಲ್ಲಿರುವ ಈ ವಸ್ತು

ಹೆಚ್ಚಿನವರು ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಇದಕ್ಕೆ ನಮ್ಮ ಜೀವನಶೈಲಿ ಮತ್ತು ಕೆಲವೊಂದು ಆಹಾರ ಪದ್ಧತಿಗಳೇ ಕಾರಣ. ಹಾಗಾಗಿ ಈ ಕ್ಯಾನ್ಸರ್ ಸಮಸ್ಯೆಯಿಂದ ದೂರವಿರಲು ಅಡುಗೆಮನೆಯಲ್ಲಿಯೇ ಸಿಗುವಂತಹ ಈ ಪದಾರ್ಥಗಳನ್ನು Read more…

ಸೊಂಟದ ಬೊಜ್ಜು ಇಳಿಸಲು ಇದು ಸುಲಭ ಮಾರ್ಗ

ಸೊಂಟದ ಭಾಗದ ಬೊಜ್ಜು ಬಹುಬೇಗ ಕರಗಲು ಕೇಳುವುದಿಲ್ಲ. ಅದನ್ನು ಕರಗಿಸುವ ಕೆಲವು ಪಾನೀಯಗಳ ಬಗ್ಗೆ ತಿಳಿಯೋಣ. ಜೀರಿಗೆ ಕಾಳು ಅಜೀರ್ಣತೆಯನ್ನು ದೂರ ಮಾಡುತ್ತದೆ. ಹೊಟ್ಟೆಯ ಕೊಬ್ಬನ್ನು ಕರಗಿಸುತ್ತದೆ. ಹಾಗಾಗಿ Read more…

ಮಂಡಿ ನೋವು ನಿವಾರಿಸಲು ಇಲ್ಲಿದೆ ಮನೆ ಮದ್ದು

ಈಗ ಮೊಣಕಾಲು ನೋವು ಕಾಣಿಸಿಕೊಳ್ಳಲು ವಯಸ್ಸು ಐವತ್ತರ ಗಡಿ ದಾಟಬೇಕೆಂದಿಲ್ಲ. ಸಣ್ಣ ವಯಸ್ಸಿನಲ್ಲೇ ಇಂತಹ ಸಮಸ್ಯೆಗಳು ಕಾಣಿಸಿಕೊಂಡು ಕೂರಲು, ನಡೆಯಲು ಒದ್ದಾಡುವ ಪರಿಸ್ಥಿತಿ ಬರುವುದುಂಟು. ಇದನ್ನು ಹೀಗೆ ಸರಿಪಡಿಸಬಹುದು. Read more…

ಜೀರ್ಣಸಂಬಂಧಿ ಸಮಸ್ಯೆ ದೂರ ಮಾಡುತ್ತೆ ಜೀರಿಗೆ ನೀರು

ಜೀರಿಗೆ ಕಾಳು ಸೇವನೆಯಿಂದ ಆರೋಗ್ಯಕ್ಕೆ ಹಲವು ಉಪಕಾರವಿದೆ. ಆದರೆ ಅದು ಇತಿಮಿತಿಯಲ್ಲಿರಲಿ. ಅತಿಯಾಗಿ ಸೇವಿಸುವುದರಿಂದ ಎದೆಯುರಿ, ತೇಗು ಬರುವುದು ಕಂಡು ಬರಬಹುದು. ಜೀರಿಗೆ ಕರುಳಿನಲ್ಲಿ ಜೀರ್ಣವಾಗದೆ ಉಳಿದ ವಿಷಕಾರಿ Read more…

ಗ್ಯಾಸ್ಟ್ರಿಕ್ ಸಮಸ್ಯೆನಾ…? ಚಿಂತೆ ಮಾಡಬೇಡಿ

ಗ್ಯಾಸ್ಟ್ರಿಕ್ ಸಮಸ್ಯೆ ಒಂದಿಲ್ಲೊಂದು ರೀತಿಯಲ್ಲಿ ಪ್ರತಿನಿತ್ಯ ತೊಂದರೆ ಕೊಡುತ್ತಲೇ ಇರುತ್ತದೆ. ಅದರ ಪರಿಹಾರಕ್ಕೆ ಮನೆಯಲ್ಲೇ ಮಾಡಬಹುದಾದ ಕಷಾಯದ ಬಗ್ಗೆ ತಿಳಿಯೋಣ. ಒಂದು ಲೋಟ ನೀರಿಗೆ ಒಂದು ದೊಡ್ಡ ಚಮಚ Read more…

ಹೀರೆಕಾಯಿ ಸಿಪ್ಪೆ ಚಟ್ನಿ ಮಾಡಿ ಸವಿಯಿರಿ

ಊಟದ ಜತೆ ಚಟ್ನಿ ಇದ್ದರೆ ಸಖತ್ ಆಗಿರುತ್ತದೆ. ಅದರಲ್ಲೂ ಹೀರೆಕಾಯಿ ಸಿಪ್ಪೆ ಚಟ್ನಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹೀರೆಕಾಯಿ ತಂದಾಗ ಅದರ ಸಿಪ್ಪೆ ಬಿಸಾಡುವ ಬದಲು ರುಚಿಕರವಾದ ಚಟ್ನಿ Read more…

ಇಲ್ಲಿದೆ ಹೊಟ್ಟೆಯ ಬೊಜ್ಜು ಇಳಿಸುವ ಮನೆ ಮದ್ದು

ವಿಪರೀತ ಬೊಜ್ಜು ಅನಾರೋಗ್ಯದ ಸಂಕೇತ. ಅದರಲ್ಲೂ ಹೊಟ್ಟೆಯ ಭಾಗದಲ್ಲಿ ಹೆಚ್ಚುವರಿ ಮಾಂಸ ಬೆಳೆದರೆ ನಿಮಗೆ ಮಧುಮೇಹ, ರಕ್ತದೊತ್ತಡ ಸೇರಿದಂತೆ ಹಲವು ಸಮಸ್ಯೆಗಳು ಕಾಡುವುದು ಖಚಿತ ಎಂಬರ್ಥವಿದೆ. ನಾವು ಸೇವಿಸುವ Read more…

ʼಆರೋಗ್ಯʼ ಕಾಪಾಡಿಕೊಳ್ಳಲು ನೆರವಾಗುತ್ತೆ ನುಗ್ಗೆಸೊಪ್ಪಿನ ಸೂಪ್

ನುಗ್ಗೆ ಸೊಪ್ಪಿನಲ್ಲಿ ಸಾಕಷ್ಟು ಔಷಧೀಯ ಗುಣವಿದೆ. ಇದನ್ನು ಸೇವಿಸುವುದರಿಂದ ದೇಹದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನುಗ್ಗೆ ಸೊಪ್ಪಿನ ಪಲ್ಯ ಮಾಡಿಕೊಂಡು ಸವಿಯುತ್ತಿರುತ್ತೇವೆ. ಇಲ್ಲಿ ನುಗ್ಗೆ ಸೊಪ್ಪಿನ ಸೂಪ್ ಮಾಡುವ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್‌: ನಿಂಬೆಹಣ್ಣಿನ ಬಳಿಕ ಜೀರಿಗೆಯ ಸರದಿ, 5 ವರ್ಷಗಳಲ್ಲೇ ಅತ್ಯಂತ ದುಬಾರಿಯಾಗಲಿದೆ ಬೆಲೆ

ಪೆಟ್ರೋಲ್‌ ಬೆಲೆ ಗಗನಕ್ಕೇರಿದೆ. ನಿಂಬೆ ಹಣ್ಣು ಕೂಡ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕ್ತಿದೆ. ಇದೀಗ ಜೀರಿಗೆಯ ಸರದಿ. ಜೀರಿಗೆಯ ಬೆಲೆಯಲ್ಲಿ ಕೂಡ ಭಾರೀ ಏರಿಕೆ ಆಗ್ತಾ ಇದೆ. ಬಿತ್ತನೆ Read more…

ಮೊಸರಿನೊಂದಿಗೆ ಈ ವಸ್ತು ಸೇವಿಸಿದ್ರೆ ಮಾಯವಾಗುತ್ತೆ ಅನೇಕ ಕಾಯಿಲೆ

ಮೊಸರು ಆರೋಗ್ಯಕರ ಆಹಾರ ಅನ್ನೋದು ನಿಮಗೆಲ್ಲಾ ಗೊತ್ತೇ ಇದೆ. ಮೊಸರಿನ ಜೊತೆಗೆ ಇನ್ನು ಕೆಲವೊಂದು ಪದಾರ್ಥಗಳನ್ನು ಬೆರೆಸಿ ಸೇವಿಸಿದ್ರೆ ಹಲವಾರು ಕಾಯಿಲೆಗಳು ಗುಣವಾಗುತ್ತವೆ. ಮೊಸರಿನಲ್ಲಿ ಕ್ಯಾಲ್ಸಿಯಂ, ಪ್ರೋಟೀನ್ ಮತ್ತು Read more…

ʼಆರೋಗ್ಯʼ ಕಾಪಾಡಿಕೊಳ್ಳಲು ನೆರವಾಗುತ್ತೆ ನುಗ್ಗೆಸೊಪ್ಪಿನ ಸೂಪ್

ನುಗ್ಗೆ ಸೊಪ್ಪಿನಲ್ಲಿ ಸಾಕಷ್ಟು ಔಷಧೀಯ ಗುಣವಿದೆ. ಇದನ್ನು ಸೇವಿಸುವುದರಿಂದ ದೇಹದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನುಗ್ಗೆ ಸೊಪ್ಪಿನ ಪಲ್ಯ ಮಾಡಿಕೊಂಡು ಸವಿಯುತ್ತಿರುತ್ತೇವೆ. ಇಲ್ಲಿ ನುಗ್ಗೆ ಸೊಪ್ಪಿನ ಸೂಪ್ ಮಾಡುವ Read more…

ಬೇಸಿಗೆಯಲ್ಲಿ ಮಾಡಿ ಕುಡಿಯಿರಿ ‘ಮ್ಯಾಂಗೋʼ ಪನ್ನಾ

ಈಗ ಮಾವಿನಕಾಯಿ ಸೀಸನ್. ಅದು ಅಲ್ಲದೇ, ಬೇಸಿಗೆಯಲ್ಲಿ ಬಾಯಾರಿಕೆ ಹೆಚ್ಚು. ಹಾಗಾಗಿ ಈ ಮಾವಿನಕಾಯಿ ಪನ್ನಾ ಮಾಡಿಕೊಂಡು ಕುಡಿಯುವುದರಿಂದ ಬಾಯಾರಿಕೆ ಕಡಿಮೆಯಾಗುತ್ತದೆ. ಜತೆಗೆ ರುಚಿಕರವಾಗಿ ಕೂಡ ಇರುತ್ತದೆ. ಬೇಕಾಗುವ Read more…

ಬಿಸಿಲಿನ ಬೇಗೆಯಿಂದ ಉಂಟಾಗುವ ಸಮಸ್ಯೆಗಳಿಂದ ದೂರವಾಗಲು ಹೀಗೆ ಮಾಡಿ

ನೀವು ಉಷ್ಣ ದೇಹದವರೇ. ಬೇಸಿಗೆಯ ಬೇಗೆಯನ್ನು ತಾಳಿಕೊಳ್ಳಲು ಸಾಧ್ಯವಾಗುತ್ತಿಲ್ಲವೇ. ಇದಕ್ಕೆ ಕಾರಣವಾಗುವ ಮುಖ್ಯ ಸಂಗತಿಗಳನ್ನು ತಿಳಿಯೋಣ. ಹೆಚ್ಚಿನ ಮಸಾಲ ಪದಾರ್ಥಗಳನ್ನು ಸೇವಿಸುವುದರಿಂದ, ನೀರು ಕುಡಿಯದೆ ಹೆಚ್ಚು ಹೊತ್ತು ಕಳೆಯುವುದರಿಂದ, Read more…

ಹೊಟ್ಟೆ ಬೊಜ್ಜು ಕರಗಿಸಲು ಅನುಸರಿಸಿ ಈ ವಿಧಾನ

ಹೆರಿಗೆಯ ನಂತರ ಹೊಟ್ಟೆಯ ಭಾಗದಲ್ಲಿ ಶೇಖರವಾದ ಕೊಬ್ಬನ್ನು ಕರಗಿಸುವುದು ನಿಜವಾದ ಸವಾಲು. ಅದರಲ್ಲೂ ಸಿಸೇರಿಯನ್ ಹೆರಿಗೆಯಾದ ಬಳಿಕ ಹೊಟ್ಟೆಗೆ ಬಟ್ಟೆ ಅಥವಾ ಬೆಲ್ಟ್ ಕಟ್ಟಲೂ ಅವಕಾಶವಿಲ್ಲದೆ ದೊಡ್ಡ ಹೊಟ್ಟೆಯ Read more…

ಕಡಿಮೆ ವೆಚ್ಚದ ಈ ಕೃಷಿಯಲ್ಲಿ ಲಕ್ಷಾಂತರ ರೂ. ಆದಾಯ

ನವದೆಹಲಿ: ನೀವು ಸಹ ಹೊಸ ವ್ಯವಹಾರವನ್ನು ಪ್ರಾರಂಭಿಸಲು ಯೋಚಿಸುತ್ತಿದ್ದರೆ, ಲಾಭದಾಯಕ ವ್ಯಾಪಾರದ ಬಗ್ಗೆ ಇಲ್ಲಿದೆ ಮಾಹಿತಿ. ಈ ವ್ಯವಹಾರ ಕೃಷಿಗೆ ಸಂಬಂಧಿಸಿದೆ. ನೀವು ಕೃಷಿಯ ಮೂಲಕ ಉತ್ತಮ ಹಣವನ್ನು Read more…

ವೈರಸ್ ಬರದಂತೆ ತಡೆಯಲು ಇಲ್ಲಿದೆ ʼಉಪಾಯʼ

ಹಲವು ರೀತಿಯ ವೈರಸ್ ಗಳನ್ನು ಬರದಂತೆ ನಾವು ತಡೆಗಟ್ಟಬಹುದು. ಆ ಬಳಿಕ ವೈದ್ಯರನ್ನು ಕಾಣಲು ಓಡುವ ಬದಲು, ಆರಂಭದಲ್ಲೇ ಹೇಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು ಎಂಬುದನ್ನು ತಿಳಿಯೋಣ Read more…

ಸುಲಭವಾಗಿ ಮಾಡಿ ರುಚಿ ರುಚಿ ವಡೆ

ಬೇಕಾಗುವ ಸಾಮಾಗ್ರಿಗಳು: ಅಕ್ಕಿ ಹಿಟ್ಟು – 1 ಕಪ್, ಮೊಸರು -1 ಕಪ್, ಶುಂಠಿ -1 ಟೀ ಸ್ಪೂನ್ ಚಿಕ್ಕದ್ದಾಗಿ ಕತ್ತರಿಸಿಕೊಂಡಿದ್ದು, ಹಸಿಮೆಣಸು -1, ಈರುಳ್ಳಿ -1, ಕೊತ್ತಂಬರಿ Read more…

ಥಟ್ಟಂತ ಮಾಡಿ ಮಜ್ಜಿಗೆ ಸಾರು

ಕೆಲವೊಮ್ಮೆ ಮಧ್ಯಾಹ್ನದ ಊಟಕ್ಕೆ ಏನು ಸಾರು ಮಾಡುವುದು ಎಂದು ಗೊತ್ತಾಗುವುದಿಲ್ಲ. ದಿನಾ ತೆಂಗಿನಕಾಯಿ ರುಬ್ಬಿ ಮಾಡುವ ಸಾರು ಕೂಡ ಬೇಜಾರು ಬಂದಿರುತ್ತದೆ. ಒಂದು ಕಪ್ ಹುಳಿ ಮೊಸರು ಇದ್ದರೆ Read more…

ಥಟ್ಟಂತ ಮಾಡಿ ಸವಿಯಿರಿ ʼಮಶ್ರೂಮ್ʼ ಮಸಾಲ

ಮಶ್ರೂಮ್ ಎಂದರೆ ಎಲ್ಲರ ಬಾಯಲ್ಲೂ ನೀರೂರುತ್ತದೆ. ಇದರ ಗ್ರೇವಿಯಂತೂ ಸಖತ್ ರುಚಿಯಾಗಿರುತ್ತದೆ. ಇದನ್ನು ಮಾಡುವ ವಿಧಾನ ತುಂಬಾ ಸುಲಭವಾಗಿದೆ. ಮನೆಯಲ್ಲಿ ಒಮ್ಮೆ ಮಾಡಿ ನೋಡಿ. ಬೇಕಾಗುವ ಸಾಮಾಗ್ರಿಗಳು: 1-ಈರುಳ್ಳಿ Read more…

ತೂಕ ಇಳಿಸಿಕೊಳ್ಳಲು 10 ದಿನ ಖಾಲಿ ಹೊಟ್ಟೆಯಲ್ಲಿ ಇದನ್ನುತಿಂದ್ನೋಡಿ

ಸಾಮಾನ್ಯವಾಗಿ ತೂಕ ಇಳಿಸಿಕೊಳ್ಳಲು ಜನರು ಹರಸಾಹಸಪಡ್ತಾರೆ. ಬಹುತೇಕರಿಗೆ ನಮ್ಮ ಅಡುಗೆ ಮನೆಯಲ್ಲೇ ಇದಕ್ಕೆ ಮದ್ದಿದೆ ಅನ್ನೋದೇ ಗೊತ್ತಿಲ್ಲ. ಅಡುಗೆ ಮನೆಯಲ್ಲಿ ಜೀರಿಗೆ ಇದ್ದೇ ಇರುತ್ತೆ. ಅನೇಕ ಪದಾರ್ಥಗಳಿಗೆ ಜೀರಿಗೆ Read more…

ಗ್ಯಾಸ್ಟ್ರಿಕ್ ಸಮಸ್ಯೆಗೆ ಇದೇ ಬೆಸ್ಟ್ ಔಷಧ….!

ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗಳಾದವರು, ಹೆಚ್ಚು ಮಾತ್ರೆಗಳನ್ನು ಸೇವಿಸುವವರು, ಖಾರ ಮಸಾಲೆ ಬಳಸಿ ಊಟ ಮಾಡುವವರು ಹೆಚ್ಚಾಗಿ ಅಥವಾ ಪ್ರತಿದಿನ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಎದುರಿಸುತ್ತಾರೆ. ಜೀರಿಗೆಯಲ್ಲಿ ಈ ಸಮಸ್ಯೆಗೆ ಮದ್ದಿದೆ. Read more…

ನಮ್ಮ ʼಒಗ್ಗರಣೆʼ ಬಲು ಸ್ಟ್ರಾಂಗ್ ಗುರು…!

ಅಡುಗೆಗಳಲ್ಲಿ ಸಾಸಿವೆ, ಜೀರಿಗೆ, ಕೆಲವೊಮ್ಮೆ ಕರಿಮೆಣಸು, ದಾಲ್ಚಿನಿ ಮತ್ತು ಶುಂಠಿ ಬೆರೆಸದೆ ಒಗ್ಗರಣೆ ಹಾಕುವುದೇ ಇಲ್ಲ. ಅವುಗಳಲ್ಲಿ ಆರೋಗ್ಯದ ಒಳಗುಟ್ಟು ಅಡಗಿದೆ ಎಂಬುದನ್ನು ಸಂಶೋಧನೆಯೊಂದು ಬಹಿರಂಗಪಡಿಸಿದೆ. ದಾಲ್ಚಿನಿ, ಕೊತ್ತಂಬರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...