alex Certify Custody | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಮ್ಮಗನ ನಮಗೆ ಕೊಡಿ ಎಂದು ಸುಪ್ರೀಂ ಕೋರ್ಟ್ ಮೊರೆ ಹೋದ ಟೆಕ್ಕಿ ಅತುಲ್ ಸುಭಾಷ್ ತಾಯಿ

ನವದೆಹಲಿ: ಪತ್ನಿಯ ಕಾಟ ತಾಳದೆ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಟೆಕ್ಕಿ ಆತುಲ್ ಸುಭಾಷ್ ಅವರ ತಾಯಿ, ತಮ್ಮ ಮೊಮ್ಮಗನನ್ನು ನಮ್ಮ ಸುಪರ್ದಿಗೆ ಕೊಡುವಂತೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. Read more…

BREAKING: ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನ ಕಸ್ಟಡಿಗೆ ಪಡೆದ ಎಸ್ಐಟಿ

ಬೆಂಗಳೂರು: ಶಾಸಕ ಮುನಿರತ್ನ ಅವರ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಮುನಿರತ್ನ ಅವರನ್ನು ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮುನಿರತ್ನ ಅವರನ್ನು ಎಸ್ಐಟಿ Read more…

ಅತ್ಯಾಚಾರ ಪ್ರಕರಣ: ಎಸ್ಐಟಿ ಕಸ್ಟಡಿಗೆ ಮುನಿರತ್ನ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಹೆಚ್ಚಿನ ವಿಚಾರಣೆಗಾಗಿ ವಿಶೇಷ ತನಿಖಾ ತಂಡ(SIT) ಅಧಿಕಾರಿಗಳು ಕಸ್ಟಡಿಗೆ ಪಡೆದುಕೊಳ್ಳಲು ನಿರ್ಧರಿಸಿದ್ದಾರೆ. ರಾಮನಗರ ಜಿಲ್ಲೆಯ ಕಗ್ಗಲಿಪುರ Read more…

BREAKING: ಮಧ್ಯರಾತ್ರಿಯೇ ವಿಚಾರಣೆ: ನಾನೇನು ಮಾಡಿಲ್ಲ, ಇದೆಲ್ಲ ಷಡ್ಯಂತ್ರ ಎಂದು ಮಂಕಾದ ಶಾಸಕ ಮುನಿರತ್ನ

ಬೆಂಗಳೂರು: ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಮುನಿರತ್ನ ಪೊಲೀಸರು ಬಂಧಿಸಿದ ಬಳಿಕ ಮಂಕಾಗಿದ್ದು, ಮೌನಕ್ಕೆ ಜಾರಿದ್ದಾರೆ. ಅಶೋಕನಗರ ಠಾಣೆಗೆ ಕರೆತಂದು ಮಧ್ಯರಾತ್ರಿ ಮುನಿರತ್ನ Read more…

BREAKING: ಶಾಸಕ ಮುನಿರತ್ನ 2 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ

ಬೆಂಗಳೂರು: ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಎರಡು ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಲಾಗಿದೆ. ಜೀವ Read more…

ಆಟೋ ಚಾಲಕನಿಗೆ ಚಾಕುವಿನಿಂದ ಇರಿತ: ಆರೋಪಿ ವಶಕ್ಕೆ

ಪುತ್ತೂರು: ವಿಟ್ಲದ ಉರಿಮಜಲು ಜಂಕ್ಷನ್ ಆಟೋ ಚಾಲಕನಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಉರಿಮಜಲು ಜಂಕ್ಷನ್ ಇಡ್ಕಿದು ಪಂಚಾಯತ್ ಬಳಿ ಸಾರ್ವಜನಿಕರ ಎದುರಲ್ಲೇ ಆಟೋ Read more…

ವಾಲ್ಮೀಕಿ ನಿಗಮ ಹಗರಣ: ಇಡಿ ವಶಕ್ಕೆ ಪ್ರಮುಖ ಆರೋಪಿ ಸತ್ಯನಾರಾಯಣ: ಹೈಕೋರ್ಟ್ ಆದೇಶ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾ ಅವರನ್ನು ಆಗಸ್ಟ್ 13ರಂದು ತನಿಖೆಗಾಗಿ ಜಾರಿ ನಿರ್ದೇಶನಾಲಯ ವಶಕ್ಕೆ ನೀಡುವಂತೆ ಎಸ್ಐಟಿಗೆ Read more…

ವಾಲ್ಮೀಕಿ ನಿಗಮ ಹಗರಣ: ಕಾಂಗ್ರೆಸ್ ಶಾಸಕ ನಾಗೇಂದ್ರ ಕಸ್ಟಡಿ ಇಂದಿಗೆ ಅಂತ್ಯ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರ ಕಸ್ಟಡಿ ಅವಧಿ ಇಂದು ಅಂತ್ಯವಾಗಲಿದೆ. Read more…

ದಾಖಲೆಯಿಲ್ಲದೆ ಗ್ರಾಮ ಲೆಕ್ಕಾಧಿಕಾರಿ ಸಾಗಿಸುತ್ತಿದ್ದ 1.10 ಕೋಟಿ ರೂ. ವಶಕ್ಕೆ

ಬೆಳಗಾವಿ: ರಾಮದುರ್ಗ ತಾಲೂಕಿನ ಹಲಗತ್ತಿ ಚೆಕ್ ಪೋಸ್ಟ್ ಬಳಿ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಯಾವುದೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ ರೂಪಾಯಿಗೂ ಅಧಿಕ ಹಣವನ್ನು ರಾಮದುರ್ಗ ಠಾಣೆ ಪೋಲಿಸರು Read more…

BREAKING : ವಾಲ್ಮೀಕಿ ನಿಗಮ ಹಗರಣ ಕೇಸ್ ; ಶಾಸಕ ಬಿ. ನಾಗೇಂದ್ರ ಮತ್ತೆ 5 ದಿನ E.D ಕಸ್ಟಡಿಗೆ.!

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಶಾಸಕ ಬಿ.ನಾಗೇಂದ್ರಗೆ ಇಡಿ (ಜಾರಿ ನಿರ್ದೇಶನಾಲಯ) ಕಸ್ಟಡಿ ಅವಧಿ ವಿಸ್ತರಣೆಯಾಗಿದೆ. ವಾಲ್ಮೀಕಿ ಅಭಿವೃದ್ಧಿ Read more…

ಮದುವೆ ಮೆರವಣಿಗೆಗೆ ಸಿದ್ಧನಾಗಿದ್ದ ವರ ಅರೆಸ್ಟ್; ಪೊಲೀಸ್ ಕಸ್ಟಡಿಯಲ್ಲೇ ಸಾವು

ಮಧ್ಯಪ್ರದೇಶದ ಗುಣಾ ಪೊಲೀಸರ ವಶದಲ್ಲಿ ವರ ಸಾವನ್ನಪ್ಪಿರುವ ಆರೋಪ ಕೇಳಿ ಬಂದಿದೆ. ವರನ ಸಾವಿನ ನಂತರ ಕುಟುಂಬಸ್ಥರು ಪೊಲೀಸ್‌ ಠಾಣೆಗೆ ನುಗ್ಗಿ ಗಲಾಟೆ ಮಾಡಿದ್ದಾರೆ. ವಧು ತನ್ನ ಮೇಲೆ Read more…

BREAKING: ಜು. 18ರವರೆಗೆ ಇಡಿ ಕಸ್ಟಡಿಗೆ ಕಾಂಗ್ರೆಸ್ ಶಾಸಕ ನಾಗೇಂದ್ರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 18ರವರೆಗೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಇಡಿ ಕಸ್ಟಡಿಗೆ ವಹಿಸಲಾಗಿದೆ. ನ್ಯಾ. ಸಂತೋಷ್ Read more…

BREAKING: ಜಡ್ಜ್ ಎದುರು ಮಾಜಿ ಸಚಿವ ನಾಗೇಂದ್ರ ಹಾಜರುಪಡಿಸಿದ ಇಡಿ: ವಿಚಾರಣೆಗೆ ಕಸ್ಟಡಿಗೆ ಸಾಧ್ಯತೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ನ್ಯಾಯಾಧೀಶರ ನಿವಾಸಕ್ಕೆ ಕರೆತಂದಿದ್ದಾರೆ. ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿರುವ Read more…

BREAKING NEWS: ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ

ಬೆಂಗಳೂರು: ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ Read more…

ಹತ್ರಾಸ್ ಕಾಲ್ತುಳಿತ: ಪ್ರಮುಖ ಆರೋಪಿ ದೇವಪ್ರಕಾಶ್ ಮಧುಕರ್ ವಶಕ್ಕೆ

ಲಖನೌ: ಹತ್ರಾಸ್ ಕಾಲ್ತುಳಿತ ಪ್ರಕರಣದಲ್ಲಿ, ಬೋಧಕ ನಾರಾಯಣ್ ಸಕರ್ ಹರಿ ಅಲಿಯಾಸ್ ಭೋಲೆ ಬಾಬಾನ ನಿಕಟವರ್ತಿ ದೇವಪ್ರಕಾಶ್ ಮಧುಕರ್ ಶರಣಾಗಿದ್ದಾನೆ. ಆತನನ್ನು ಉತ್ತರ ಪ್ರದೇಶ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. Read more…

ಸೂರಜ್ ರೇವಣ್ಣ ಸಿಐಡಿ ಕಸ್ಟಡಿ ಇಂದಿಗೆ ಅಂತ್ಯ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಸಿಐಡಿ ಕಸ್ಟಡಿ ಜುಲೈ 1ಕ್ಕೆ ಅಂತ್ಯವಾಗಲಿದೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಮತ್ತೆ Read more…

ಪೊಲೀಸರಿಂದ ಇಂದು ದರ್ಶನ್ ಗ್ಯಾಂಗ್ ವಿಚಾರಣೆ, ಕೊಲೆ ನಡೆದ, ಶವ ಎಸೆದ ಸ್ಥಳ ಮಹಜರು ಸಾಧ್ಯತೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಮತ್ತು 12 ಮಂದಿಯನ್ನು 6 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಪವಿತ್ರ ಗೌಡ ಅವರನ್ನು ಮಹಿಳಾ ಸಾಂತ್ವನ Read more…

ಠಾಣೆಯಲ್ಲೇ ರಾತ್ರಿ ಕಳೆದ ‘ಡಿ’ ಗ್ಯಾಂಗ್: ಬಂಧನದಿಂದ ಚಿಂತಾಕ್ರಾಂತನಾಗಿ ರಾತ್ರಿ ಎದ್ದು ಕುಳಿತ ದರ್ಶನ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಮತ್ತು 12 ಮಂದಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. 13 ಮಂದಿಯನ್ನು 6 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಅನ್ನಪೂರ್ಣೇಶ್ವರಿ Read more…

ರೇಣುಕಾ ಸ್ವಾಮಿ ಕೊಲೆ ಮಾಡಿದ ಬಳಿಕ ಪವಿತ್ರಾ ಗೌಡ ಮೇಲೆಯೂ ದರ್ಶನ್ ಹಲ್ಲೆ

ಬೆಂಗಳೂರು: ಚಿತ್ರದುರ್ಗ ರೇಣುಕಾ ಸ್ವಾಮಿ ಕೊಲೆ ಮಾಡಿ ಶವವನ್ನು ಮೋರಿಗೆ ಎಸೆದ ನಂತರ ನಟ ದರ್ಶನ್ ಅವರು ಪವಿತ್ರಾ ಗೌಡ ಅವರ ಮೇಲೆಯೂ ಹಲ್ಲೆ ನಡೆದ್ದರು. ಹಲ್ಲೆಗೊಳಗಾದ ಪವಿತ್ರಾ Read more…

BREAKING: 6 ದಿನ ಪೊಲೀಸ್ ಕಸ್ಟಡಿಗೆ ದರ್ಶನ್, ಪವಿತ್ರಾ ಗೌಡ ಸೇರಿ 13 ಆರೋಪಿಗಳು: ಕೋರ್ಟ್ ಆದೇಶ

ಬೆಂಗಳೂರು: ನಟ ದರ್ಶನ್ ಮತ್ತು ಸಹಚರರಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪೊಲೀಸರ ಮನವಿ ಮೇರೆಗೆ ಆರೋಪಿಗಳನ್ನು 6 ದಿನ ಪೊಲೀಸ್ ಕಸ್ಟಡಿಗೆ Read more…

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ದರ್ಶನ್, ಸಹಚರರ 14 ದಿನ ಕಸ್ಟಡಿಗೆ ಕೇಳಿದ ಪೊಲೀಸರು

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟ ದರ್ಶನ್ ಹಾಗೂ ಸಹಚರರನ್ನು 14 ದಿನ ತಮ್ಮ ಕಸ್ಟಡಿಗೆ ನೀಡುವಂತೆ ಪೊಲೀಸರು ಕೇಳಿದ್ದಾರೆ. ರೇಣುಕಾಸ್ವಾಮಿಯನ್ನು ಅಪಹರಣ Read more…

ನನ್ನ ಬಳಿ ಮೊಬೈಲೇ ಇಲ್ಲ: ಎಸ್ಐಟಿಗೆ ಸತಾಯಿಸುತ್ತಿರುವ ಪ್ರಜ್ವಲ್ ರೇವಣ್ಣ

ಬೆಂಗಳೂರು: ಅತ್ಯಾಚಾರ ಪ್ರಕರಣದ ಆರೋಪಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿಚಾರಣೆ ವೇಳೆ ಮೊಬೈಲ್ ಮತ್ತು ಎಲೆಕ್ಟ್ರಾನಿಕ್ ಗ್ಯಾಜೆಟ್ ಗಳ ಬಗ್ಗೆ ಮಾಹಿತಿ ನೀಡದೆ ಸತಾಯಿಸುತ್ತಿದ್ದಾರೆ ಎನ್ನಲಾಗಿದೆ. ನನ್ನ Read more…

BIG NEWS: ವಾಲ್ಮೀಕಿ ನಿಗಮ ಅಕ್ರಮ ಪ್ರಕರಣದಲ್ಲಿ ಸಚಿವರ ಆಪ್ತ ವಶಕ್ಕೆ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಖಾತೆಯಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಸಚಿವರೊಬ್ಬರ ಆಪ್ತನನ್ನು ಎಸ್ಐಟಿ ವಶಕ್ಕೆ ಪಡೆದುಕೊಂಡಿದೆ. ನೆಕ್ಕುಂಟಿ ನಾಗರಾಜ್ ಎಂಬುವರನ್ನು ಎಸ್ಐಟಿ Read more…

BIG NEWS: ಮಂಡ್ಯದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತ ಪೊಲೀಸ್ ವಶಕ್ಕೆ

ಮಂಡ್ಯ: 2022ರಲ್ಲಿ ಮಂಡ್ಯದಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಪ್ರಕರಣ Read more…

ಜಾಮೀನು ಪಡೆದರೂ ತಪ್ಪದ ಸಂಕಷ್ಟ: ನಾರಾಯಣಗೌಡ ಮತ್ತೆ ವಶಕ್ಕೆ ಪಡೆಯಲು ಪೊಲೀಸರ ಸಿದ್ಧತೆ

ಬೆಂಗಳೂರು: ಜಾಮೀನು ಪಡೆದರೂ ಕರವೇ ಅಧ್ಯಕ್ಷ ನಾರಾಯಣಗೌಡರಿಗೆ ಸಂಕಷ್ಟ ತಪ್ಪಿಲ್ಲ. ವಾರೆಂಟ್ ಮೇಲೆ ಮತ್ತೆ ಅವರನ್ನು ವಶಕ್ಕೆ ಪಡೆಯಲು ಎರಡು ಠಾಣೆಗಳ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಹಳೆ ಪ್ರಕರಣಗಳ Read more…

BREAKING : ಸಂಸತ್ ಭದ್ರತಾ ಉಲ್ಲಂಘನೆ ಪ್ರಕರಣ : 6ನೇ ಆರೋಪಿ ‘ಮಹೇಶ್ ಕುಮಾವತ್’ 7 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿ: ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದ ಆರನೇ ಆರೋಪಿ ಮಹೇಶ್ ಕುಮಾವತ್ ಅವರನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಗಂಟೆಗಳ ಸುದೀರ್ಘ ವಿಚಾರಣೆಯ ನಂತರ ಅವರನ್ನು ಬಂಧಿಸಲಾಯಿತು. ಇದರ Read more…

ಕೋರ್ಟ್ ಗೆ ಕರೆತಂದ ವೇಳೆಯಲ್ಲೇ ಪೊಲೀಸ್ ವ್ಯಾನ್ ನಿಂದ ಜಿಗಿದು ಪರಾರಿಯಾದ ಕೈದಿಗಳು: ವಿಡಿಯೋ ವೈರಲ್

ಝಾನ್ಸಿ: ಝಾನ್ಸಿಯ ರೈಲ್ವೇ ಕೋರ್ಟ್‌ ಗೆ ಹಾಜರುಪಡಿಸಲು ಕರೆತರಲಾಗಿದ್ದ ಮೂವರು ಕೈದಿಗಳು ಪೊಲೀಸರ ವಶದಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಪೂರ್ಣ ಘಟನೆ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ Read more…

BREAKING : ಸೆ.29 ರವರೆಗೆ ‘ಅಭಿನವ ಹಾಲಶ್ರೀ’ ಸಿಸಿಬಿ ಕಸ್ಟಡಿಗೆ : ಕೋರ್ಟ್ ಆದೇಶ

ಬೆಂಗಳೂರು : ಉದ್ಯಮಿಗೆ 5 ಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮೂರನೇ ಆರೋಪಿ ಅಭಿನವ ಹಾಲಶ್ರೀಯನ್ನು ಸೆ.29 ರವರೆಗೆ 10 ದಿನ ಸಿಸಿಬಿ ವಶಕ್ಕೆ ನೀಡಿ ಕೋರ್ಟ್ Read more…

5 ದಿನ ಸಿಬಿಐ ಕಸ್ಟಡಿಗೆ ಡಿಸಿಎಂ ಮನೀಶ್ ಸಿಸೋಡಿಯಾ

ನವದೆಹಲಿ: ದೆಹಲಿಯಲ್ಲಿ ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ವಶಕ್ಕೆ ನೀಡಲಾಗಿದೆ. ಮಾರ್ಚ್ 4 ರವರೆಗೆ Read more…

ಪೊಲೀಸ್ ಕಸ್ಟಡಿಯಲ್ಲಿದ್ದ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಗೆ ನೆರವು ನೀಡಿದ್ದ ಕಾನ್ಸ್ ಟೇಬಲ್ ಸಸ್ಪೆಂಡ್

ಚಿತ್ರದುರ್ಗ: ಪೊಲೀಸ್ ಕಸ್ಟಡಿಯಲ್ಲಿದ್ದ ಎಸ್.ಕೆ. ಬಸವರಾಜನ್ ಅವರಿಗೆ ನೆರವು ನೀಡಿದ ಆರೋಪದ ಮೇಲೆ ಪೊಲೀಸ್ ಕಾನ್ಸ್ಟೇಬಲ್ ರಂಗಸ್ವಾಮಿ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಚಿತ್ರದುರ್ಗ ನಗರ ಠಾಣೆ ಕಾನ್ಸ್ಟೇಬಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...