alex Certify Cut | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ರೈತ ಸಮುದಾಯಕ್ಕೆ ಸರ್ಕಾರದಿಂದ ಸಿಹಿ ಸುದ್ದಿ: ಭಾರಿ ವಿರೋಧದ ಕಾರಣ ಹದ್ದುಬಸ್ತು ಅರ್ಜಿ ಶುಲ್ಕ ಇಳಿಕೆ

ಬೆಂಗಳೂರು: ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ ಹದ್ದು ಬಸ್ತು ಅರ್ಜಿ ಶುಲ್ಕ ಇಳಿಕೆ ಮಾಡಿದೆ. 1500 ರೂ. ಇದ್ದ ಹದ್ದುಬಸ್ತು ಅರ್ಜಿ ಶುಲ್ಕವನ್ನು 500 ರೂಪಾಯಿಗೆ ಇಳಿಕೆ Read more…

ಆಸ್ತಿ ಖರೀದಿ, ನೋಂದಣಿದಾರರಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ ಮಾರ್ಗಸೂಚಿ ದರ ಕಡಿತ

ಬೆಂಗಳೂರು: ರಾಜ್ಯಾದ್ಯಂತ ಆಸ್ತಿ ನೋಂದಣಿ ಮಾರ್ಗಸೂಚಿ ದರವನ್ನು ಶೇಕಡ 10 ರಷ್ಟು ಕಡಿತಗೊಳಿಸಲಾಗಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆ ಮಾರ್ಗಸೂಚಿ ದರಗಳನ್ನು ಮುಂದಿನ ಮೂರು ತಿಂಗಳ ಕಾಲ ಶೇಕಡ Read more…

BREAKING: ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ, ಟಿಕೆಟ್ ದರ ಇಳಿಕೆ; ವೋಲ್ವೊ ಪ್ರಯಾಣ ದರ ಶೇ. 34 ರಷ್ಟು ಕಡಿತ ಮಾಡಿದ BMTC

ಬೆಂಗಳೂರು: ವೋಲ್ವೊ ಬಸ್ ಪ್ರಯಾಣಿಕರಿಗೆ ಬಿಎಂಟಿಸಿಯಿಂದ ಸಿಹಿ ಸುದ್ದಿ ನೀಡಲಾಗಿದೆ. ಇನ್ನು ಮುಂದೆ ವೋಲ್ವೋ ಬಸ್ ಟಿಕೆಟ್ ದರವನ್ನು ಶೇಕಡ 34 ರಷ್ಟು ಕಡಿತಗೊಳಿಸಲಾಗುವುದು. ವಜ್ರ ಸಾರಿಗೆಗಳ ಪ್ರಯಾಣ Read more…

ಗಮನಿಸಿ…! ಒಂದಕ್ಕಿಂತ ಹೆಚ್ಚು ಸಿಮ್ ಬಳಸುತಿದ್ರೆ ಯಾವುದು ಬೇಕೆಂದು ನಿರ್ಧರಿಸಿ, ಪರಿಶೀಲನೆಗೊಳಪಡದ ಸಿಮ್ ಸಂಪರ್ಕ ಸ್ಥಗಿತ

ನವದೆಹಲಿ: ಒಂದಕ್ಕಿಂತ ಹೆಚ್ಚು ಸಿಮ್ ಕಾರ್ಡ್ ಹೊಂದಿದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಹೆಚ್ಚುವರಿ ಸಿಮ್ ನಿಷ್ಕ್ರಿಯಗೊಳಿಸಲು ದೂರಸಂಪರ್ಕ ಇಲಾಖೆ ತಿರ್ಮಾನಿಸಿದೆ. ಒಬ್ಬ ಚಂದಾದಾರರ 9 ಕ್ಕಿಂತ ಹೆಚ್ಚು ಸಿಮ್ Read more…

ಲಸಿಕೆ ಹಾಕಿಸಿಕೊಳ್ಳದವರ ಮನೆಗೆ ವಿದ್ಯುತ್ ಸಂಪರ್ಕ ಕಡಿತ

ದಾವಣಗೆರೆ: ಕೊರೋನಾ ಲಸಿಕೆ ಹಾಕಿಸಿಕೊಳ್ಳಲು ನಿರಾಕರಿಸಿದ 10 ಕ್ಕೂ ಹೆಚ್ಚು ಮನೆಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ ಘಟನೆ ನಡೆದಿದೆ. ಸಾಸ್ವೆಹಳ್ಳಿ ಹೊಸಹಳ್ಳಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರ ಕುಟುಂಬ Read more…

SSLC ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ: ಪಠ್ಯದಲ್ಲಿ ಶೇಕಡ 20 ರಷ್ಟು ಕಡಿತ

ಬೆಂಗಳೂರು: ಕೊರೊನಾದಿಂದ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳು ವಿಳಂಬವಾಗಿ ಆರಂಭವಾದ ಕಾರಣ ಎಸ್ಎಸ್ಎಲ್ಸಿ ಪಠ್ಯದಲ್ಲಿ ಶೇಕಡ 20 ರಷ್ಟು ಕಡಿತ ಮಾಡಲಾಗಿದೆ. ಶಿಕ್ಷಣ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. Read more…

GOOD NEWS: ಆಸ್ತಿ ತೆರಿಗೆಯಲ್ಲಿ ಶೇಕಡ 50 ರಷ್ಟು ರಿಯಾಯಿತಿ ನೀಡಿದ ಸರ್ಕಾರ

ಬೆಂಗಳೂರು: ಹೋಟೆಲ್, ರೆಸ್ಟೋರೆಂಟ್, ರೆಸಾರ್ಟ್, ಮನರಂಜನಾ ಪಾರ್ಕ್ ಗಳಿಗೆ ಆಸ್ತಿ ತೆರಿಗೆಯಲ್ಲಿ ಶೇಕಡ 50 ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 2021 -22 Read more…

ತೈಲ ದರ ಏರಿಕೆಯಿಂದ ಕಂಗೆಟ್ಟಿದ್ದ ವಾಹನ ಮಾಲೀಕರಿಗೆ ಖುಷಿ ಸುದ್ದಿ

ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ಜನಸಾಮಾನ್ಯರನ್ನು ಹೈರಾಣವಾಗಿಸಿದೆ. ಬೆಲೆ ಏರಿಕೆಯಿಂದ ಕಂಗೆಟ್ಟವರಿಗೆ ಸರ್ಕಾರ ಸ್ವಲ್ಪ ನೆಮ್ಮದಿ ನೀಡಿತ್ತು. ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಲೀಟರ್‌ಗೆ 5 Read more…

SHOCKING: ಸೆಕ್ಸ್ ಗೆ ನಿರಾಕರಿಸಿದ ಗೆಳೆಯನ ಖಾಸಗಿ ಅಂಗವನ್ನೇ ಕತ್ತರಿಸಿದ ಯುವತಿ…!

ಜೈಪುರ್: ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಯುವತಿಯೊಬ್ಬಳು ತನ್ನ ಪ್ರಿಯಕರನ ಖಾಸಗಿ ಅಂಗವನ್ನು ಚಾಕುವಿನಿಂದ ಕತ್ತರಿಸಿದ್ದಾಳೆ. ಕೃತ್ಯವೆಸಗಿದ ಬಳಿಕ ಪರಾರಿಯಾಗಿದ್ದ ಆಕೆ, ಪ್ರಿಯಕರನ ಕೋರಿಕೆಯ ಮೇರೆಗೆ ಮನೆಗೆ ವಾಪಸಾಗಿದ್ದು, ನೋವಿನಿಂದ Read more…

ಲಸಿಕೆ ಪಡೆಯದವರಿಗೆ ಶಾಕ್: ನೀರು, ವಿದ್ಯುತ್ ಸಂಪರ್ಕ ಸ್ಥಗಿತ

ತುಮಕೂರು: ತುಮಕೂರು ಜಿಲ್ಲೆ ಪಾವಗಡದದ ಕನುಮಲಚೆರವು ಬಡಾವಣೆಯಲ್ಲಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳದವರ ಮನೆಗೆ ವಿದ್ಯುತ್ ಸಂಪರ್ಕ ಮತ್ತು ನೀರಿನ ಸೌಲಭ್ಯ ಕಡಿತಗೊಳಿಸಲಾಗಿದೆ. ಬಡಾವಣೆಯಲ್ಲಿ ಕೂಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. Read more…

BREAKING NEWS: ಪೆಟ್ರೋಲ್ 10 ರೂ., ಡೀಸೆಲ್ 5 ರೂ. ಇಳಿಕೆ ಮಾಡಿದ ಕಾಂಗ್ರೆಸ್ ಆಡಳಿತದ ಪಂಜಾಬ್ ಸರ್ಕಾರ

ಚಂಡೀಗಢ: ಕಾಂಗ್ರೆಸ್ ಆಡಳಿತದ ಪಂಜಾಬ್ ರಾಜ್ಯದಲ್ಲಿಯೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಕೆ ಮಾಡಲಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ದರವನ್ನು 10 ರೂ., ಡೀಸೆಲ್ ದರವನ್ನು 5 ರೂ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಡೀಸೆಲ್ 19.47 ರೂ., ಪೆಟ್ರೋಲ್ 13.30 ರೂ. ಇಳಿಕೆ

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಇಳಿಕೆಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟಿಸಲಾಗಿದೆ. ರಾಜ್ಯದಲ್ಲಿ ಪೆಟ್ರೋಲ್ ದರ 100.63 ರೂಪಾಯಿ, ಡೀಸೆಲ್ ದರ 85.03 ರೂಪಾಯಿ Read more…

BIG NEWS: ಈ ವರ್ಷ ಪಠ್ಯ ಕಡಿತ ಇಲ್ಲ, ಮುಂದಿನ ವರ್ಷದಿಂದ NEP ಜಾರಿ

ಮಂಗಳೂರು: ಈ ವರ್ಷ ಯಾವುದೇ ಪಠ್ಯ ಕಡಿತಗೊಳಿಸುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಕುಕ್ಕೆಸುಬ್ರಹ್ಮಣ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ವರ್ಷ ಪಠ್ಯ Read more…

ಡೀಸೆಲ್ 38 ರೂ., ಪೆಟ್ರೋಲ್ 46 ರೂ.: ಮೂಲ ದರಕ್ಕಿಂತ ಕೇಂದ್ರ, ರಾಜ್ಯದ ತೆರಿಗೆಯೇ ಬಲು ಭಾರ: ಇಲ್ಲಿದೆ ಮಾಹಿತಿ

ನವದೆಹಲಿ: ಅಬಕಾರಿ ಸುಂಕ ಕಡಿತ ಮತ್ತು ವ್ಯಾಟ್ ಇಳಿಕೆ ಮಾಡಿದ ಕಾರಣ ಶತಕ ಬಾರಿಸಿ ಮುನ್ನುಗ್ಗುತ್ತಿದ್ದ ಪೆಟ್ರೋಲ್ ಮತ್ತು ಡೀಸೆಲ್ ದರ 100 ಆಸುಪಾಸಿಗೆ ಬಂದಿದೆ. ಕೇಂದ್ರ ಸರ್ಕಾರ Read more…

ಹಬ್ಬದ ಹೊತ್ತಲ್ಲೇ ಶುಭ ಸುದ್ದಿ: 115 -120 ರೂ.ವರೆಗೂ ತಲುಪಿದ್ದ ಪೆಟ್ರೋಲ್ 95 ರೂ., ಡೀಸೆಲ್ 81 ರೂ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮಧ್ಯರಾತ್ರಿಯಿಂದಲೇ ಇಳಿಕೆ ಮಾಡಲಾಗಿದೆ. ದೇಶದ ಜನತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಕೇಂದ್ರದಿಂದ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು Read more…

ದೀಪಾವಳಿಗೆ ಕೇಂದ್ರ, ರಾಜ್ಯ ಸರ್ಕಾರದಿಂದ ಭರ್ಜರಿ ಗಿಫ್ಟ್: ಡೀಸೆಲ್ 17 ರೂ., ಪೆಟ್ರೋಲ್ 12 ರೂ. ಇಳಿಕೆ

ದೀಪಾವಳಿ ಹಬ್ಬದ ಪ್ರಯುಕ್ತ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಪೆಟ್ರೋಲ್ ದರವನ್ನು ಪ್ರತಿ ಲೀಟರಿಗೆ 12 ರೂಪಾಯಿ ಕಡಿಮೆ ಮಾಡಲಾಗಿದೆ. ಡೀಸೆಲ್ ದರ 17 Read more…

ಪೆಟ್ರೋಲ್, ಡೀಸೆಲ್ ಬೆಲೆ ಕಡಿತಗೊಳಿಸಿದ ಕೇಂದ್ರ; ರಾಜ್ಯಗಳಿಂದಲೂ ವ್ಯಾಟ್ ಕಡಿತವಾದ್ರೆ ತೈಲ ದರ ಇನ್ನಷ್ಟು ಇಳಿಕೆ

ನವದೆಹಲಿ: ದೀಪಾವಳಿ ಹಬ್ಬದ ಕೊಡುಗೆಯಾಗಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿದೆ. ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 10 ರೂ. ಮತ್ತು ಪೆಟ್ರೋಲ್ Read more…

BIG BREAKING: ದೇಶದ ಜನತೆಗೆ ಭರ್ಜರಿ ಗಿಫ್ಟ್, ಡೀಸೆಲ್ 10 ರೂ, – ಪೆಟ್ರೋಲ್ 5 ರೂ. ಇಳಿಕೆ

ನವದೆಹಲಿ: ದೇಶದ ಜನತೆಗೆ ದೀಪಾವಳಿ ಹಬ್ಬದ ಪ್ರಯುಕ್ತ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಗೆ ಸರ್ಕಾರ ಮಹತ್ವದ  ನಿರ್ಧಾರ ಕೈಗೊಂಡಿದೆ. ದೀಪಾವಳಿಯ ಮುನ್ನಾ Read more…

ಹಬ್ಬದ ಹೊತ್ತಲ್ಲೇ ಜನ ಸಾಮಾನ್ಯರಿಗೆ ಸಿಹಿ ಸುದ್ದಿ: ಖಾದ್ಯ ತೈಲ ದರ ಇಳಿಕೆ

ನವದೆಹಲಿ: ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ದೀಪಾವಳಿ ಹಬ್ಬದ ಹೊತ್ತಲ್ಲಿ ಕೊಂಚ ಸಮಾಧಾನದ ಸುದ್ದಿ ಸಿಕ್ಕಿದೆ. ದೇಶದ ದೊಡ್ಡ ಖಾದ್ಯ ತೈಲ ಕಂಪನಿಗಳು ದರ ಕಡಿತಕ್ಕೆ ಚಿಂತನೆ ನಡೆಸಿದ್ದು, Read more…

ದೀಪಾವಳಿಗೆ ಭರ್ಜರಿ ಗಿಫ್ಟ್: ಗೃಹಬಳಕೆ ವಿದ್ಯುತ್ ದರ ಕಡಿತ, ನೌಕರರ ಡಿಎ ಶೇ. 11 ರಷ್ಟು ಹೆಚ್ಚಳ

ಚಂಡೀಗಢ: ದೀಪಾವಳಿ ಕೊಡುಗೆಯಾಗಿ ಪಂಜಾಬ್ ನಲ್ಲಿ ಗೃಹಬಳಕೆ ವಿದ್ಯುತ್ ದರವನ್ನು ಕಡಿತಗೊಳಿಸಲಾಗಿದೆ. ಯೂನಿಟ್ ಗೆ 3 ರೂಪಾಯಿ ಕಡಿಮೆ ಮಾಡಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ Read more…

‌ʼಕೊರೊನಾʼ ಆತಂಕದಲ್ಲಿದ್ದವರಿಗೆ ಭರ್ಜರಿ ಗುಡ್‌ ನ್ಯೂಸ್: ಗಂಭೀರ ಲಕ್ಷಣವನ್ನು ಕಡಿಮೆ ಮಾಡುತ್ತೆ ಖಿನ್ನತೆ ಮಾತ್ರೆ

ಕೊರೊನಾ ವೈರಸ್ ವಿಶ್ವದಾದ್ಯಂತ ಅಲ್ಲೋಲ-ಕಲ್ಲೋಲ ಸೃಷ್ಟಿಸಿತ್ತು. ಅನೇಕರು ಕೊರೊನಾಗೆ ಪ್ರಾಣ ಕಳೆದುಕೊಂಡಿದ್ದಾರೆ. ಕೊರೊನಾ ಮೂರನೇ ಅಲೆ ಭಯ ಶುರುವಾಗಿದೆ. ಈ ಮಧ್ಯೆ ಸಂಶೋಧಕರು ಖುಷಿ ಸುದ್ದಿಯೊಂದನ್ನು ನೀಡಿದ್ದಾರೆ. ಮಾರುಕಟ್ಟೆಯಲ್ಲಿ Read more…

ಸುಲಭವಾಗಿ ಬೆಂಡೆಕಾಯಿ ಕತ್ತರಿಸಲು ಇಲ್ಲಿದೆ ʼಟಿಪ್ಸ್ʼ

ಬೆಂಡೆಕಾಯಿಯನ್ನು ಸಾಮಾನ್ಯವಾಗಿ ಎಲ್ಲರೂ ಇಷ್ಟಪಡ್ತಾರೆ. ಆದ್ರೆ ಅದ್ರ ಲೋಳೆ ಕಿರಿಕಿರಿಯುಂಟು ಮಾಡುತ್ತದೆ. ಬೆಂಡೆಕಾಯಿಯನ್ನು ಸರಿಯಾಗಿ ಕತ್ತರಿಸಲು ಬರೋದಿಲ್ಲ ಎಂಬ ದೂರು ಅನೇಕರದ್ದು. ಕೆಲವೊಂದು ಸಣ್ಣ ಸಣ್ಣ ಟಿಪ್ಸ್ ಅನುಸರಿಸಿದ್ರೆ Read more…

ರಜೆ ಕಡಿತವಾಗಿ ಭಾನುವಾರವೂ ಶಾಲೆ ಆತಂಕದಲ್ಲಿದ್ದವರಿಗೆ ಗುಡ್ ನ್ಯೂಸ್: ಸಂಡೇ ನೋ ಕ್ಲಾಸ್, ಪಠ್ಯ ಕಡಿತ ಇಲ್ಲ

ಬೆಂಗಳೂರು: ಪಠ್ಯ ಪೂರ್ಣಗೊಳಿಸಲು ಭಾನುವಾರವೂ ಶಾಲೆ ನಡೆಸಲಾಗುವುದು ಎಂದು ಹೇಳಲಾಗಿತ್ತು. ಆದರೆ, ಪಠ್ಯ ಕಡಿತಗೊಳಿಸುವುದಿಲ್ಲ ಮತ್ತು ಭಾನುವಾರ ಶಾಲೆ ಇರುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. Read more…

ಬಡವರಿಗೆ ಬಿಗ್ ಶಾಕ್: ಬಿಪಿಎಲ್ ಕಾರ್ಡ್ ಬದಲಾಗಿ ಪಿಂಚಣಿ ಸ್ಥಗಿತ

ಬೆಂಗಳೂರು: ಹಲವು ಕಾರಣಗಳಿಂದ ಬಡ ಕುಟುಂಬದವರ ಬಿಪಿಎಲ್ ಕಾರ್ಡ್ ರದ್ದಾಗಿದ್ದು, ಅನೇಕರ ಬಿಪಿಎಲ್ ಕಾರ್ಡುಗಳನ್ನು ಎಪಿಎಲ್ ಕಾರ್ಡ್ ಗೆ ಬದಲಾವಣೆ ಮಾಡಿಕೊಡಲಾಗಿದೆ. ಇದರಿಂದಾಗಿ ಸಾಮಾಜಿಕ ಭದ್ರತಾ ಯೋಜನೆಯಡಿ ಪಡೆಯುತ್ತಿದ್ದ Read more…

ನಾಣ್ಯಗಳಲ್ಲಿ ಬಿಲ್ ಪಾವತಿ ಮಾಡಿದ ಗ್ರಾಹಕನಿಗೆ ಸಿಕ್ತು ಈ ಸ್ಯಾಂಡ್‌ ವಿಚ್

ವ್ಯಕ್ತಿಯೊಬ್ಬರಿಗೆ ಕೊಡಲಾದ ಉಪಹಾರದ ಚಿತ್ರವೊಂದು ವೈರಲ್ ಆಗಿದ್ದು, ನೆಟ್ಟಿಗರಿಂದ ಮಿಶ್ರ ಪ್ರಕ್ರಿಯೆಗಳು ಬಂದಿವೆ. ಉಪಹಾರಕ್ಕೆಂದು ಸ್ಯಾಂಡ್‌ವಿಚ್‌ ಖರೀದಿ ಮಾಡಲು ಮುಂದಾದ ವ್ಯಕ್ತಿ ಅದರ ದುಡ್ಡನ್ನು ನಾಣ್ಯಗಳಲ್ಲಿ ಪಾವತಿ ಮಾಡಿದ Read more…

ಮಾಡೆಲ್ ಗೆ ಹೇರ್ ಕಟ್ ಮಾಡಿದ್ದೇ ತಪ್ಪಾಯ್ತು..! ಸಲೂನ್ ಗೆ 2 ಕೋಟಿ ರೂ. ದಂಡ

ದೆಹಲಿಯಲ್ಲಿ ತಪ್ಪಾಗಿ ಹೇರ್ ಕಟ್ ಮಾಡಿದ್ದು ಸಲೂನ್ ಒಂದಕ್ಕೆ ದೊಡ್ಡ ನಷ್ಟವನ್ನುಂಟು ಮಾಡಿದೆ. ರಾಷ್ಟ್ರೀಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ, ಮಾಡೆಲ್ ಗೆ 2 ಕೋಟಿ ರೂಪಾಯಿ ಪರಿಹಾರ Read more…

ಥಟ್ಟಂತ ರೆಡಿಯಾಗುತ್ತೆ ಆರೋಗ್ಯಕರ ಗೋಧಿ ಹಿಟ್ಟಿನ ಬರ್ಫಿ

ಮಕ್ಕಳು ಮನೆಯಲ್ಲಿ ತಿಂಡಿಗಾಗಿ ನಿಮ್ಮನ್ನು ಪೀಡಿಸುತ್ತಿದ್ದರೆ ಥಟ್ಟಂತ ಮಾಡಿಕೊಡಿ ಈ ಗೋಧಿ ಹಿಟ್ಟಿನ ಬರ್ಫಿ. ಇದನ್ನು ಬಾಯಲ್ಲಿಟ್ಟರೆ ಬೆಣ್ಣೆಯಂತೆ ಕರಗುತ್ತದೆ. ತುಪ್ಪ, ಬೆಲ್ಲ ಹಾಕಿ ಮಾಡುವುದರಿಂದ ಆರೋಗ್ಯಕರವಾಗಿರುತ್ತದೆ ಕೂಡ. Read more…

ನೋಂದಣಿ ಮುದ್ರಾಂಕ ಶುಲ್ಕ ಇಳಿಕೆ: ಮನೆ ಖರೀದಿಸುವವರಿಗೆ ಗುಡ್ ನ್ಯೂಸ್

ಬೆಂಗಳೂರು: ಫ್ಲಾಟ್ ನೋಂದಣಿ ಶುಲ್ಕ ಕಡಿಮೆ ಮಾಡುವ ವಿಧೇಯಕವನ್ನು ಸದನದಲ್ಲಿ ಮಂಡಿಸಲಾಗಿದೆ. 45 ಲಕ್ಷ ರೂಪಾಯಿವರೆಗಿನ ಫ್ಲಾಟ್ ನೋಂದಣಿ ಶುಲ್ಕವನ್ನು ಶೇಕಡ 3ಕ್ಕೆ ಇಳಿಕೆ ಮಾಡಲಾಗಿದೆ. ಫ್ಲಾಟ್ ಗಳ Read more…

ಶಿಕ್ಷಕರಿಗೆ ಶಾಕ್: ಪಠ್ಯ ಪೂರ್ಣಗೊಳಿಸಲು ಶಿಕ್ಷಕರ ರಜೆ ಕಡಿತ ಮಾಡಲು ಚಿಂತನೆ

ಶಿವಮೊಗ್ಗ: ಈ ಬಾರಿ ಪಠ್ಯ ಕಡಿತಗೊಳಿಸದೆ ಶಿಕ್ಷಕರ ರಜೆ ಕಡಿತಗೊಳಿಸಲಾಗುವುದು. ರಜೆ ಕಡಿಮೆಮಾಡಿ ಕಲಿಕಾ ಅವಧಿ ನಷ್ಟ ಸರಿದೂಗಿಸಲು ಚಿಂತನೆ ನಡೆಸಲಾಗಿದೆ. ಪಠ್ಯ ಕಡಿತಗೊಳಿಸದೆ ಪಾಠಗಳನ್ನು ಪೂರ್ಣಗೊಳಿಸುವ ಚಿಂತನೆ Read more…

ಕೊಲೆ ಮಾಡಿ, ಮೃತ ದೇಹವನ್ನು ಸಣ್ಣ ತುಂಡುಗಳಾಗಿ ಕತ್ತರಿಸಿದ ಕ್ರೂರಿಗಳು

ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ಆಘಾತಕಾರಿ ಘಟನೆ ನಡೆದಿದೆ. 11 ವರ್ಷ ಹುಡುಗನ ಮೃತ ದೇಹ ಚರಂಡಿಯಲ್ಲಿ ಸಿಕ್ಕಿದೆ. ಬಾಲಕನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ತಂತ್ರ-ಮಂತ್ರದ ಹೆಸರಿನಲ್ಲಿ ಬಾಲಕನ ಹತ್ಯೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...