alex Certify Cyclone | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ನಿವಾರ್ ಚಂಡಮಾರುತ ಪರಿಣಾಮ: ಭರ್ತಿಗೂ ಮುಂಚೆ ಚಂಬರಂಬಾಕಂ ಸರೋವರದ ಗೇಟ್ ಓಪನ್

ನಿವಾರ್ ಚಂಡ ಮಾರುತದ ಪರಿಣಾಮ ಪುದುಚೆರಿ, ತಮಿಳನಾಡು ಹಾಗೂ ಪೂರ್ವ ಕರಾವಳಿಯ ಇತರ ಭಾಗಗಳಲ್ಲಿ ಸೋಮವಾರ ರಾತ್ರಿಯಿಂದ ಭಾರಿ ಮಳೆ ಪ್ರಾರಂಭವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಚೆನ್ನೈನ ಚಂಬರಂಬಾಕಂ ಸರೋವರದ Read more…

ಬಂದಪ್ಪಳಿಸಿದ ನಿವಾರ್ ಸೈಕ್ಲೋನ್: ಬಿರುಗಾಳಿ ಸಹಿತ ಭಾರೀ ಮಳೆಗೆ ಜನ ತತ್ತರ, 13 ಜಿಲ್ಲೆಗಳಿಗೆ ರಜೆ

ಚೆನ್ನೈ: ತಮಿಳುನಾಡು, ಪುದುಚೇರಿಯಲ್ಲಿ ನಿವಾರ್ ಚಂಡಮಾರುತದ ಪರಿಣಾಮ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ತಮಿಳುನಾಡಿನ ಕರಾವಳಿಗೆ ನಿವಾರ್ ಚಂಡಮಾರುತ ಬಂದಪ್ಪಳಿಸಿದೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಚಂಡಮಾರುತವು ಭೂಸ್ಪರ್ಶ Read more…

ಗಮನಿಸಿ..! ಚಂಡಮಾರುತ ಪರಿಣಾಮ ಬಿರುಗಾಳಿ, ಗುಡುಗು, ಸಿಡಿಲು ಸಹಿತ 2 ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ನಿವಾರ್ ಚಂಡಮಾರುತದ ಕಾರಣ ತಮಿಳುನಾಡಿನ ಹಲವೆಡೆ ಭಾರೀ ಮಳೆಯಾಗುತ್ತಿದೆ. ರಾಜ್ಯದ Read more…

ಗಮನಿಸಿ..! ಅತ್ತ ‘ನಿವಾರ್’, ಇತ್ತ ‘ಗತಿ’ ಸೈಕ್ಲೋನ್ ಎಫೆಕ್ಟ್, ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ – ಯೆಲ್ಲೋ ಅಲರ್ಟ್

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ನಿವಾರ್ ಚಂಡಮಾರುತ ಉಂಟಾಗಿದ್ದು, ಇದೇ ವೇಳೆ ನೈರುತ್ಯ ಅರಬ್ಬಿ ಸಮುದ್ರದಲ್ಲಿ ಗತಿ ಚಂಡಮಾರುತ ಎದ್ದಿದೆ. ಇಂದಿನಿಂದ ಮೂರ್ನಾಲ್ಕು ದಿನಗಳ ಕಾಲ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ Read more…

ಮಹಾಮಳೆಯಿಂದ ತತ್ತರಿಸಿದ ರೈತರಿಗೆ ಮತ್ತೆ ಶಾಕಿಂಗ್ ನ್ಯೂಸ್: ನಾಳೆಯಿಂದ ‘ನಿವಾರ್’ ಚಂಡಮಾರುತ ಅಬ್ಬರ ಸಾಧ್ಯತೆ

ನವದೆಹಲಿ: ಹವಾಮಾನ ಇಲಾಖೆಯಿಂದ ಮತ್ತೊಂದು ಆಘಾತಕಾರಿ ಮಾಹಿತಿ ನೀಡಲಾಗಿದೆ. ನಾಳೆಯಿಂದ ನಿವಾರ್ ಚಂಡಮಾರುತ ಅಬ್ಬರ ಹೆಚ್ಚಾಗಲಿದೆ. ತಮಿಳುನಾಡು, ಆಂಧ್ರಪ್ರದೇಶ, ಪುದುಚೇರಿ ಕರಾವಳಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ದಕ್ಷಿಣ ಭಾರತದ ರಾಜ್ಯಗಳಿಗೆ Read more…

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ನವೆಂಬರ್ 23ರಂದು ವಾಯುಭಾರ ಕುಸಿತವಾಗಿರುವ ಪ್ರಭಾವ ತಮಿಳುನಾಡು ಹಾಗೂ Read more…

‘ಮಳೆ’ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಈಗ ಮತ್ತೆ ತನ್ನ ಆರ್ಭಟ ತೋರಿಸುತ್ತಿದ್ದಾನೆ. ಇದರ ಮಧ್ಯೆ ಹವಾಮಾನ ಇಲಾಖೆ ಮತ್ತೊಂದು ಮಹತ್ವದ ಮಾಹಿತಿ ನೀಡಿದೆ. ಅರಬ್ಬಿ ಸಮುದ್ರದಲ್ಲಿ Read more…

ʼನಿಸರ್ಗʼ ಚಂಡಮಾರುತದಿಂದ ವಾಣಿಜ್ಯ ನಗರಿ ಮುಂಬೈ ತತ್ತರ

ನಿಸರ್ಗ ಚಂಡಮಾರುತದಿಂದಾಗಿ ಮಹಾರಾಷ್ಟ್ರದ ಜನತೆ ನಲುಗಿ ಹೋಗುತ್ತಿದ್ದಾರೆ. ಈ ಚಂಡಮಾರುತದ ಎಫೆಕ್ಟ್ ಹೆಚ್ಚಾಗಿ ಇದೇ ರಾಜ್ಯದಲ್ಲಿ ಆಗುತ್ತಿದೆ. ಇಂದು 2 ಗಂಟೆಗೆ ಚಂಡಮಾರುತ ಮುಂಬೈ ತಲುಪಿದೆ ಅದರ ತೀವ್ರತೆ Read more…

ಕೊರೊನಾ ಜೊತೆಗೆ ʼನಿಸರ್ಗʼ ಹೊಡೆತ…!

ಒಂದು ಕಡೆ ಕೊರೊನಾದಿಂದಾಗಿ ಜನ ನಲುಗಿ ಹೋಗುತ್ತಿದ್ದರೆ, ಇತ್ತ ನಿಸರ್ಗ ಚಂಡಮಾರುತ ಜನರನ್ನು ಮತ್ತಷ್ಟು ನಲುಗಿ ಹೋಗುವಂತೆ ಮಾಡುತ್ತಿದೆ. ಈಗಾಗಲೇ ಮುಂಬೈ ಭಾಗದಲ್ಲಿ ನಿಸರ್ಗ ಚಂಡಮಾರುತಕ್ಕೆ ಜನ ತತ್ತರಿಸಿ Read more…

ಬಿಗ್ ನ್ಯೂಸ್: ವಾಯುಭಾರ ಕುಸಿತ, ಚಂಡಮಾರುತ ಪರಿಣಾಮ 2 ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ರಾಜ್ಯದ ಹಲವೆಡೆ ಮಳೆಯಾಗತೊಡಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ, ಕಾರವಾರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಮೀನುಗಾರಿಕೆಗೆ ತೆರಳದಂತೆ ಸೂಚನೆ Read more…

ಕೊರೊನಾ ಸಂಕಷ್ಟದ ನಡುವೆ ಎದುರಾಯ್ತು ಮತ್ತೊಂದು ವಿಪತ್ತು

ಕೊರೊನಾ ಮಹಾಮಾರಿ ಮಹಾರಾಷ್ಟ್ರದಲ್ಲಿ ಅಬ್ಬರಿಸುತ್ತಿದೆ. ಈ ಮಧ್ಯೆ ನಿಸರ್ಗ್ ಚಂಡಮಾರುತದ ಭಯ ಶುರುವಾಗಿದೆ. ನಾಳೆ ನಿಸರ್ಗ್ ಚಂಡಮಾರುತ ಮುಂಬೈಗೆ ಅಪ್ಪಳಿಸುವ ಸಾಧ್ಯತೆಯಿದೆ. ಹಾಗಾಗಿ ಮುಂಬೈನಲ್ಲಿ ಎಲ್ಲ ವ್ಯವಸ್ಥೆ ಮಾಡಲಾಗಿದೆ. Read more…

ಬಿಗ್ ನ್ಯೂಸ್: ನಿರೀಕ್ಷೆಯಂತೆಯೇ ಕೇರಳಕ್ಕೆ ಮುಂಗಾರು ಪ್ರವೇಶ, ಎರಡು ದಿನದಲ್ಲಿ ರಾಜ್ಯಕ್ಕೆ ಎಂಟ್ರಿ

ನವದೆಹಲಿ: ನಿರೀಕ್ಷೆಯಂತೆಯೇ ಜೂನ್ 1 ರ ಸೋಮವಾರ ಕೇರಳಕ್ಕೆ ಮುಂಗಾರು ಎಂಟ್ರಿ ಕೊಟ್ಟಿದೆ. ಈ ಬಾರಿ ಸರಾಸರಿಗಿಂತ ಅಧಿಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ದೇಶದ Read more…

ಸಿಡಿಲಿಗೆ ನಾಲ್ವರು ಬಲಿ, ರಾಜ್ಯದಲ್ಲಿ 4 ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಕಾಣಿಸಿಕೊಳ್ಳಲಿರುವ ಪರಿಣಾಮ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಮಳೆಯ ಆರ್ಭಟಕ್ಕೆ ಜನ ತತ್ತರಿಸಿದ್ದು, ಸಿಡಿಲಿಗೆ ನಾಲ್ವರು ಬಲಿಯಾಗಿದ್ದಾರೆ. ಆರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ Read more…

ಮಳೆ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಮಂಗಳೂರು: ಸೋಮವಾರ ಮತ್ತು ಮಂಗಳವಾರ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಪ್ರದೇಶದಲ್ಲಿ ಸಿಡಿಲು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯಿಂದ ಈ ಕುರಿತು ಮಾಹಿತಿ ನೀಡಲಾಗಿದೆ. Read more…

ಬಿಗ್‌ ನ್ಯೂಸ್: ಅಂಫಾನ್ ಚಂಡಮಾರುತದ ಅಬ್ಬರಕ್ಕೆ 72 ಮಂದಿ ಬಲಿ

ಕೊಲ್ಲತ್ತಾ: ಪಶ್ಚಿಮ ಬಂಗಾಳದಲ್ಲಿ ಅಂಫಾನ್ ಚಂಡಮಾರುತ ಸಂಬಂಧಿತ ಅವಘಡಗಳಲ್ಲಿ 72 ಮಂದಿ ಸಾವನ್ನಪ್ಪಿದ್ದಾರೆ. ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ಕುರಿತು ಮಾಹಿತಿ ನೀಡಿದ್ದು, ಕೊಲ್ಕತ್ತಾದಲ್ಲಿ 15 ಮಂದಿ Read more…

ಅಂಫಾನ್ ಚಂಡಮಾರುತದ ಆರ್ಭಟದಿಂದಾಗಿ ಲಕ್ಷಾಂತರ ಮಂದಿ ಸ್ಥಳಾಂತರ

ಅತ್ಯಂತ ಪ್ರಬಲ ಚಂಡಮಾರುತ ಎಂದು ಹೇಳಲಾಗುತ್ತಿರುವ ಅಂಫಾನ್ ಚಂಡಮಾರುತ ಇದೀಗ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಹೆಚ್ಚಿನದಾಗಿ ಹಾನಿ ಮಾಡುತ್ತೆ ಎಂಬ ಕಾರಣಕ್ಕೆ ಇದೀಗ ಪಶ್ಚಿಮ ಬಂಗಾಳದ ಅನೇಕ ಮಂದಿಯನ್ನು Read more…

ಅಂಫಾನ್ ಚಂಡಮಾರುತ ಅಬ್ಬರ: 2 ದಿನ ಗುಡುಗು – ಸಿಡಿಲು ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ

ಅಂಫಾನ್ ಚಂಡಮಾರುತ ಪ್ರಭಾವದಿಂದಾಗಿ ಮೇ 19 ಮತ್ತು 20 ರಂದು ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

ಅಂಫಾನ್ ಚಂಡಮಾರುತದ ಆರ್ಭಟಕ್ಕೆ 100 ಕ್ಕೂ ಹೆಚ್ಚು ಬೋಟ್ ಛಿದ್ರ

ನವದೆಹಲಿ: ಅಂಫಾನ್ ಚಂಡಮಾರುತ ಅಬ್ಬರಕ್ಕೆ 100 ಕ್ಕೂ ಹೆಚ್ಚು ಬೋಟ್ ಛಿದ್ರವಾದ ಘಟನೆ ತಮಿಳುನಾಡಿನ ರಾಮೇಶ್ವರಂ ಸಮುದ್ರ ತೀರದಲ್ಲಿ ನಡೆದಿದೆ. ಬಿರುಗಾಳಿಯ ಹೊಡೆತಕ್ಕೆ ಸಿಲುಕಿದ ಬೋಟ್ ಗಳು ಕೊಚ್ಚಿಕೊಂಡು Read more…

ತೀವ್ರ ಸ್ವರೂಪ ಪಡೆದುಕೊಳ್ಳಲಿದೆ ಅಂಫಾನ್ ಚಂಡಮಾರುತ..!

ದೇಶದೆಲ್ಲೆಡೆ ಕೊರೋನಾ ವೈರಸ್‌ನಿಂದಾಗಿ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಇದರ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಅಪ್ಪಳಿಸಿದೆ. ಈ ಚಂಡಮಾರುತಕ್ಕೆ ಅಂಫಾನ್ ಎಂದು ಹೆಸರಿಡಲಾಗಿದೆ. ಈ ಚಂಡಮಾರುತದ ಪರಿಣಾಮವಾಗಿ Read more…

180 ಕಿಲೋಮೀಟರ್ ವೇಗದಲ್ಲಿ ಚಂಡಮಾರುತ: ಭಾರೀ ಬಿರುಗಾಳಿ ಮಳೆ ಸಾಧ್ಯತೆ

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಅಂಫಾನ್ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಮೇ 20, 21 ರಂದು ಪಶ್ಚಿಮ ಬಂಗಾಳ ಮತ್ತು ಒಡಿಶಾ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ Read more…

‘ಅಂಪಾನ್’ ಚಂಡಮಾರುತ ಅಬ್ಬರ: ರಾಜ್ಯದಲ್ಲಿ 2 ದಿನ ಭಾರೀ ಮಳೆ, ಯೆಲ್ಲೋ ಅಲರ್ಟ್ ಎಚ್ಚರಿಕೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಅಂಪಾನ್ ಚಂಡಮಾರುತ ಉಂಟಾಗಿದ್ದು ಇದರ ಪ್ರಭಾವದಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಎರಡು ದಿನಗಳ ಕಾಲ ರಾಜ್ಯದಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...