alex Certify Cylinder Blast | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ಯಾಸ್ ಸಿಲಿಂಡರ್ ಸ್ಫೋಟ: ನಾಲ್ವರಿಗೆ ಗಂಭೀರ ಗಾಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ಸಮೀಪದ ಮಂಜನಾಡಿ ಗ್ರಾಮದ ಖಂಡಿಕದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಾಯಿ ಹಾಗೂ ಮೂವರು ಮಕ್ಕಳು ಗಾಯಗೊಂಡಿದ್ದು, Read more…

ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮಹಿಳೆ ಸಾವು

ನವದೆಹಲಿ: ದೆಹಲಿಯ ಕ್ರಿಶನ್ ವಿಹಾರ್‌ನ ಆರ್‌ಡಿ ಪಬ್ಲಿಕ್ ಸ್ಕೂಲ್ ಬಳಿಯ ಕ್ಯೂ-ಬ್ಲಾಕ್ ಪ್ರದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಸ್ಫೋಟ ಸಂಭವಿಸಿದೆ. ಸ್ಫೋಟದಿಂದ ಎರಡು ಅಂತಸ್ತಿನ ಮನೆಯ ಅರ್ಧದಷ್ಟು ಕುಸಿದಿದೆ. 24 Read more…

BREAKING: ಹಬ್ಬದ ದಿನವೇ ಘೋರ ದುರಂತ: ಗ್ಯಾಸ್ ಸಿಲಿಂಡರ್ ಸ್ಫೋಟ: ಮೂವರ ದುರ್ಮರಣ

ಮುಂಬೈ: ನವಿ ಮುಂಬೈನ ಉಲ್ವೆಯಲ್ಲಿ ನಡೆದ ದುರಂತ ಘಟನೆಯಲ್ಲಿ ಸಿಲಿಂಡರ್ ಸ್ಪೋಟಿಸಿ ಮೂವರು ಸಾವನ್ನಪ್ಪಿದ್ದಾರೆ. ಜನರಲ್ ಸ್ಟೋರ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡ ನಂತರ ಕನಿಷ್ಠ ಮೂರು ಜನರು ಸಾವನ್ನಪ್ಪಿದ್ದು, Read more…

BREAKING NEWS: ಗ್ಯಾಸ್ ಸಿಲಿಂಡರ್ ಸ್ಪೋಟ: ಭಾರೀ ಅವಘಡದಲ್ಲಿ 6 ಜನ ಸ್ಥಳದಲ್ಲೇ ಸಾವು

ಬುಲಂದ್‌ಶಹರ್(ಉತ್ತರ ಪ್ರದೇಶ): ಸಿಕಂದರಾಬಾದ್‌ನ ಆಶಾಪುರಿ ಕಾಲೋನಿಯ ಮನೆಯೊಂದರಲ್ಲಿ ಸೋಮವಾರ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಕನಿಷ್ಠ 6 ಜನ ಸಾವನ್ನಪ್ಪಿದ್ದಾರೆ. ಬುಲಂದ್‌ಶಹರ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರ ಪ್ರಕಾಶ್ ಸಿಂಗ್, “ಆಶಾಪುರಿ Read more…

BIG NEWS: ಅಡುಗೆ ಸಿಲಿಂಡರ್ ಸ್ಫೋಟ: 6 ಜನರಿಗೆ ಗಾಯ; ಓರ್ವನ ಸ್ಥಿತಿ ಗಂಭಿರ

ದಾವಣಗೆರೆ: ಮನೆಯಲ್ಲಿ ಅಡುಗೆ ಸಿಲಿಂಡರ್ ಏಕಾಏಕಿ ಸ್ಫೊಟಗೊಂಡು 6 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾವಣಗೆರೆ ತಾಲೂಕಿನ ತುರ್ಚಘಟ್ಟ ಗ್ರಾಮದಲ್ಲಿ ನಡೆದಿದೆ. ಮುನೀರ್ ಸಾಬ್  (65), ಸುಲ್ತಾನ್ (18), Read more…

BREAKING NEWS: ಕಬಾಬ್ ಅಂಗಡಿ ಮಾಲೀಕನ ಎಡವಟ್ಟು: ಸಿಲಿಂಡರ್ ಸ್ಫೋಟಕ್ಕೆ ಹೊತ್ತಿ ಉರಿದ ಆಟೋ; 5 ಬೈಕ್ ಗಳು

ಬೆಂಗಳೂರು: ಕಬಾಬ್ ಅಂಗಡಿ ಮಾಲೀಕನ ಎಡವಟ್ಟಿನಿಂದಾಗಿ ರಸ್ತೆ ಬದಿ ನಿಲ್ಲಿಸಿದ್ದ ಆಟೋ ಹಾಗೂ ಬೈಕ್ ಗಳು ಬೆಂಕಿಗಾಹುತಿಯಾಗಿ, ಹೊತ್ತಿ ಉರಿದ ಘಟನೆ ಬೆಂಗಳೂರಿನ ಈಜಿಪುರದ ವಿವೇಕನಗರದಲ್ಲಿ ನಡೆದಿದೆ. ಕಬಾಬ್ Read more…

BREAKING NEWS: ಅಡುಗೆ ಸಿಲಿಂಡರ್ ಏಕಾಏಕಿ ಸ್ಫೋಟ: ನಾಲ್ವರ ಸ್ಥಿತಿ ಗಂಭೀರ

ಧಾರವಾಡ: ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ನಾಲ್ವರು ಗಾಯಗೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ರೊಟ್ಟಿಗವಾಡದಲ್ಲಿ ನಡೆದಿದೆ. ಸಿದ್ದಲಿಂಗಯ್ಯ ಹಿರೇಮಠ, ಪತ್ನಿ ವಿಶಾಲಾ ಹಿರೇಮಠ, Read more…

BREAKING NEWS: ಮನೆಯಲ್ಲಿ ಸಿಲಿಂಡರ್ ಸ್ಫೋಟ: ಸ್ಥಳದಲ್ಲೇ ಓರ್ವ ದುರ್ಮರಣ

ಬೆಳಗಾವಿ: ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾದಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ Read more…

ಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಫೋಟ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಾಟಾ ಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಅವಘಡ ಸಂಭವಿಸಿದೆ. ಶಾಸಕ ದಿನಕರ್ ಶೆಟ್ಟಿ ಸಹೋದರ ಮಧುಕರ್ ಶೆಟ್ಟಿಗೆ ಸೇರಿದ Read more…

ಕಲಬುರ್ಗಿ ಹೋಟೆಲ್ ನಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣ: ಓರ್ವ ಗಾಯಾಳು ಚಿಕಿತ್ಸೆ ಫಲಿಸದೇ ಸಾವು

ಕಲಬುರ್ಗಿ: ಕಲಬುರ್ಗಿಯ ಸಪ್ತಗಿರಿ ಹೋಟೆಲ್ ನಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ 10 ಜನರು ಗಾಯಗೊಂಡಿದ್ದರು, ಗಾಯಾಳುಗಳಲ್ಲಿ ಓರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮಲ್ಲಿಕಾರ್ಜುನ (40) ಮೃತ ವ್ಯಕ್ತಿ. ಕಲಬುರ್ಗಿಯ Read more…

ಹೋಟೆಲ್ ನಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣ; ಗಾಯಾಳುಗಳು ಬೆಂಗಳೂರು ಹಾಗೂ ಮೀರಜ್ ಆಸ್ಪತ್ರೆಗೆ ಶಿಫ್ಟ್

ಕಲಬುರ್ಗಿ: ಕಲಬುರ್ಗಿಯ ಸಪ್ತಗಿರಿ ಹೋಟೆಲ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡು 10 ಜನರು ಗಾಯಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಚಿಕಿತ್ಸೆಗಾಗಿ ಕೆಲ ಗಾಯಾಳುಗಳನ್ನು ಬೆಂಗಳೂರಿನ ಆಸ್ಪತ್ರೆಗೆ ಹಾಗೂ ಕೆಲ ಗಾಯಾಳುಗಳನ್ನು Read more…

ಸಿಲಿಂಡರ್ ಸ್ಫೋಟ: 10 ಜನರ ಸ್ಥಿತಿ ಗಂಭೀರ

ಮುಂಬೈ; ಸಿಲಿಂಡರ್ ಸ್ಫೋಟಗೊಂಡು ಸಂಭವಿಸಿದ ಬೆಂಕಿ ಅವಘಡದಲ್ಲಿ 10 ಜನರ ಸ್ಥಿತಿ ಗಂಭೀರವಾಗಿರುವ ಘಟನೆ ಮುಂಬೈನ್ ಚೆಂಬೂರು ಪ್ರದೇಶದಲ್ಲಿ ನಡೆದಿದೆ. ಚೆಂಬೂರಿನ ಗಿಡ್ವಾನಿ ರಸೆಯಲ್ಲಿರುವ ಕಟ್ಟಡದ ನೆಲ ಮಹಡಿಯಲ್ಲಿ Read more…

BREAKING NEWS: ಸಿಲಿಂಡರ್ ಸ್ಪೋಟ: 3 ಮಕ್ಕಳು ಸೇರಿ ನಾಲ್ವರು ಸಾವು

ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ಸಿಲಿಂಡರ್ ಸ್ಫೋಟಗೊಂಡು 3 ಮಕ್ಕಳು ಸೇರಿದಂತೆ 4 ಮಂದಿ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಡಿಯೋರಿಯಾ ಜಿಲ್ಲೆಯ ದುಮ್ರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ Read more…

BREAKING NEWS: ನೌಕಾನೆಲೆಯ ಕಾರ್ಮಿಕರ ಶೆಡ್ ನಲ್ಲಿ ಸಿಲಿಂಡರ್ ಸ್ಫೋಟ

ಕಾರವಾರ: ನೌಕಾನೆಲೆಯ ಕಾರ್ಮಿಕರ ಶೆಡ್ ನಲ್ಲಿ ಸಿಲಿಂಡರ್ ಸ್ಫೋಟಗೊಂದು ಬೆಂಕಿ ಹೊತ್ತಿಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮುದಗಾ ನೌಕಾನೆಲೆಯಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡ ಪರಿಣಾಮ Read more…

BIG NEWS: ಸಿಲಿಂಡರ್ ಸ್ಫೋಟ ಪ್ರಕರಣ; ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಸಾವು

ಬೆಳಗಾವಿ: ಬೆಳಗಾವಿಯ ಮನೆಯೊಂದರಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿಯ ಬಸವನಗಲ್ಲಿ ಮನೆಯಲ್ಲಿ ಜನವರಿ 28ರಂದು ಮಧ್ಯಾಹ್ನ Read more…

BIG NEWS: ಸಿಲಿಂಡರ್ ಸ್ಫೋಟ; ತಾಯಿ ಹಾಗೂ ಮೂವರು ಮಕ್ಕಳಿಗೆ ಗಂಭೀರ ಗಾಯ

ಕಲಬುರ್ಗಿ: ಸಿಲಿಂಡರ್ ಸ್ಫೋಟಗೊಂಡು ತಾಯಿ ಹಾಗೂ ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಇಟವಾ ಗ್ರಾಮದಲ್ಲಿ ನಡೆದಿದೆ. ತಾಯಿ ಅಂಜನಾ ಹಾಗೂ ಮಕ್ಕಳಾದ Read more…

BIG NEWS: ಸಿಲಿಂಡರ್ ಸ್ಫೋಟ; 6 ಜನರಿಗೆ ಗಾಯ; ಇಬ್ಬರ ಸ್ಥಿತಿ ಚಿಂತಾಜನಕ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಒಂದಾದಮೇಲೊಂದರಂತೆ ಮುಂಜಾನೆಯಿಂದಲೇ ಅವಘಡ ಸುದ್ದಿಗಳು ವರದಿಯಾಗಿವೆ. ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವ್ಘಡ ಸಂಭವಿಸಿ ನಾಲ್ಕು ಬೈಕ್ ಗಳು ಬೆಂಕಿಗಾಹುತಿಯಾಗಿರುವ ಬೆನ್ನಲ್ಲೇ ಇದೀಗ ಯಲಹಂಕದಲ್ಲಿ Read more…

BREAKING: ಸಿಲಿಂಡರ್ ಸ್ಪೋಟದಿಂದ ಗಾಯಗೊಂಡಿದ್ದ ತಂದೆ, ಮಗು ಸಾವು

ಬೆಂಗಳೂರು: ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ ತಂದೆ, ಮಗು ಸಾವನ್ನಪ್ಪಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಎರಡೂವರೆ ವರ್ಷದ ಮಗು ರೋಹನ್, ತಂದೆ ಸಂದೇಶ್(30) ಸಾವನ್ನಪ್ಪಿದ್ದಾರೆ. ಉಳಿದ ಮೂವರು ಗಾಯಾಳುಗಳಿಗೆ Read more…

BREAKING : ಬೆಂಗಳೂರಲ್ಲಿ ಸಿಲಿಂಡರ್ ಸ್ಪೋಟ : ಐವರಿಗೆ ಗಂಭೀರ ಗಾಯ

ಬೆಂಗಳೂರು :  ಸಿಲಿಂಡರ್ ಸ್ಪೋಟಗೊಂಡು ಐವರು ಗಂಭೀರವಾಗಿ ಗಾಯಗೊಂಡ  ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೊಮ್ಮನಹಳ್ಳಿಯ ಗಾರ್ವೇಬಾವಿ ಪಾಳ್ಯದ ಲಕ್ಷ್ಮಿ ಲೇಔಟ್ ನ ಕಟ್ಟಡವೊಂದರಲ್ಲಿ ಈ ಘಟನೆ ಸಂಭವಿಸಿದೆ.ಗಾಯಗೊಂಡ ಐವರ Read more…

BREAKING: ಸಿಲಿಂಡರ್ ಸ್ಫೋಟ; 9 ತಿಂಗಳ ಮಗು ಸೇರಿ 7 ಜನರಿಗೆ ಗಾಯ

ಬೆಳಗಾವಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 9 ತಿಂಗಳ ಮಗು ಸೇರಿ 7 ಜನರು ಗಂಭಿರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಲ್ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಅಕ್ಕತಂಗೇರಹಾಳದ ಮನೆಯಲ್ಲಿ Read more…

BREAKING : ದಾವಣಗೆರೆಯಲ್ಲಿ ಸಿಲಿಂಡರ್ ಸ್ಪೋಟ : ಮಹಿಳೆಗೆ ಗಂಭೀರ ಗಾಯ

ದಾವಣಗೆರೆ : ಅಡುಗೆ ಮಾಡುವಾಗ ಸಿಲಿಂಡರ್ ಸ್ಪೋಟಗೊಂಡು ಮಹಿಳೆ ಗಂಭೀರ ಗಾಯವಾಗಿ ಗಾಯಗೊಂಡ ಘಟನೆ ವಿನೋಭ ನಗರದಲ್ಲಿ ನಡೆದಿದೆ. ಮಹಿಳೆ ಸ್ಮಿತಾ ಎಂಬುವವರು ಮನೆಯಲ್ಲಿ ಅಡುಗೆ ಮಾಡುವಾಗ ಗ್ಯಾಸ್ Read more…

BIG NEWS: ಬೆಂಗಳೂರುನಲ್ಲಿ ಮತ್ತೊಂದು ಅಗ್ನಿ ಅವಘಡ: ಸಿಲಿಂಡರ್ ಸ್ಫೋಟ; ಐವರಿಗೆ ಗಂಭೀರ ಗಾಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ವೀವರ್ಸ್ ಕಾಲೋನಿ ಬಳಿಯ ಮಾರುತಿ ಬಡಾವಣೆಯ ಮನೆಯಲ್ಲಿ Read more…

BIG NEWS: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ; ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡು ಹೊತ್ತಿಕೊಂಡ ಬೆಂಕಿ

ಬೆಂಗಳೂರು: ಬೆಂಗಳೂರಿನ ಆನೇಕಲ್ ನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಲಿಂಡರ್ ಸ್ಫೋಟದ ವೇಳೆ ರಾಜೇಂದ್ರ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, Read more…

BIG NEWS: ರಾಜ್ಯದಲ್ಲಿ ಸಾಲು ಸಾಲು ಅಗ್ನಿ ದುರಂತ: ಸಿಲಿಂಡರ್ ಸ್ಫೋಟಗೊಂಡು ಹೊತ್ತಿದ ಬೆಂಕಿ; ವ್ಯಕ್ತಿ ದುರ್ಮರಣ

ಮಡಿಕೇರಿ: ಎರಡು ದಿನಗಳಿಂದ ರಾಜ್ಯದಲ್ಲಿ ಸಾಲು ಸಾಲು ಬೆಂಕಿ ದುರಂತಗಳು ಸಂಭವಿಸುತ್ತಿವೆ. ಬೆಂಗಳೂರಿನ ಆನೇಕಲ್ ನಲ್ಲಿ ಪಟಾಕಿ ಗೋಡೌನ್ ನಲ್ಲಿ ಸಂಭವಿಸಿದ ಬೆಂಕಿ ಅನಾಹುತದಲ್ಲಿ 14 ಜನರು ಸಜೀವವಾಗಿ Read more…

BREAKING : ಬೆಂಗಳೂರಿನ ಹೋಟೆಲ್ ನಲ್ಲಿ ಸಿಲಿಂಡರ್ ಸ್ಪೋಟ : ಓರ್ವ ವೃದ್ಧ ಸ್ಥಳದಲ್ಲೇ ಸಾವು

ಬೆಂಗಳೂರು : ಬೆಂಗಳೂರಿನ ಹೋಟೆಲ್ ವೊಂದರಲ್ಲಿ ಸಿಲಿಂಡರ್ ಸ್ಪೋಟಗೊಂಡು ಹೋಟೆಲ್ ಮುಂದೆ ಮಲಗಿದ್ದ ವೃದ್ಧರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಡೈರಿ ಸರ್ಕಲ್ ಬಳಿ ಇರುವ ಮಹಾಲಿಂಗೇಶ್ Read more…

ಗ್ಯಾಸ್ ಸಿಲಿಂಡರ್ ಸ್ಪೋಟ: ಸುಟ್ಟು ಕರಕಲಾದ ಮೂವರು ಮಕ್ಕಳು

ಭೋಪಾಲ್: ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಶನಿವಾರ ಗ್ಯಾಸ್ ಸಿಲಿಂಡರ್ ಸ್ಫೋಟದಿಂದಾಗಿ ಮನೆಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂವರು ಮಕ್ಕಳು ಸಜೀವ ದಹನಗೊಂಡಿದ್ದಾರೆ. ನಾಲ್ವರು ವಯಸ್ಕರು ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, Read more…

Breaking: ಸಿಲಿಂಡರ್ ಸ್ಫೋಟಕ್ಕೆ ಧಗ ಧಗನೆ ಹೊತ್ತಿ ಉರಿದ ಗುಡಿಸಲು

ಚಿತ್ರದುರ್ಗ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಡೀ ಗುಡಿಸಲು ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಘಟನೆ ಚಿತ್ರದುರ್ಗದ ಹಿರಿಯೂರಿನಲ್ಲಿ ನಡೆದಿದೆ. ಗೌನಹಳ್ಳಿ ನಿವಾಸಿ ಶಿವಣ್ಣ ಎಂಬುವವರಿಗೆ ಸೇರಿದ ಗುಡಿಸಲು ಸಂಪೂರ್ಣ ಬೆಂಕಿಗಾಹುತಿಯಾಗಿದೆ. Read more…

BREAKING: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮಹಿಳೆ ಗಂಭೀರ ಗಾಯ

ಬೆಂಗಳೂರು: ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಹೊತ್ತಿ ಉರಿದ ಘಟನೆ ಬೆಂಗಳೂರಿನ ಮರಿಯಪ್ಪನಪಾಳ್ಯದಲ್ಲಿ ನಡೆದಿದೆ. ಘಟನೆಯಲ್ಲಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿಯ ಕೆನ್ನಾಲಿಗೆ ಇಡೀ ಮನೆ Read more…

BIG NEWS: ಬೆಂಗಳೂರಿನಲ್ಲಿ ಮತ್ತೊಂದು ಅವಘಡ; ಮನೆಯಲ್ಲಿ ಸಿಲಿಂಡರ್ ಸ್ಫೋಟ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿರುವ ಘಟನೆ ವಿಠಲನಗರದಲ್ಲಿ ನಡೆದಿದೆ. ವಿಠಲನಗರದ ಜಿಂಕೆ ಪಾರ್ಕ್ ಬಳಿಯ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು, Read more…

BREAKING: ಬೆಳ್ಳಂಬೆಳಗ್ಗೆ ಸಿಲಿಂಡರ್ ಸ್ಪೋಟ, ಒಂದೇ ಮನೆಯ ನಾಲ್ವರು ಸೇರಿ 10 ಜನರಿಗೆ ಗಾಯ

ಮೈಸೂರು: ಮೈಸೂರಿನಲ್ಲಿ ಸಿಲಿಂಡರ್ ಸ್ಫೋಟಗೊಂಡು 10 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಬನ್ನಿಮಂಟಪದ ಅಗ್ನಿಶಾಮಕ ದಳದ ವಸತಿ ಗೃಹದಲ್ಲಿ ನಡೆದಿದೆ. ವಸತಿಗೃಹದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅವಘಡ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...