alex Certify Cylinder Blast | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಆತ್ಮಾಹುತಿ ಬಾಂಬ್ ದಾಳಿ ಬಗ್ಗೆ ಅಣ್ಣಾಮಲೈ ‘ಸ್ಪೋಟಕ’ ಮಾಹಿತಿ

ತಮಿಳುನಾಡಿನ ಕೊಯಮತ್ತೂರು ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಬಿಜೆಪಿ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಪ್ರತಿಕ್ರಿಯೆ ನೀಡಿ, ಇದೊಂದು ಆತ್ಮಹತ್ಯೆ ಬಾಂಬ್ ದಾಳಿ ಮಾದರಿ ಶಂಕೆ ಇದೆ. Read more…

BIG BREAKING: ಮೆಡಿಕಲ್ ಗೋಡೌನ್ ನಲ್ಲಿ ಕೆಮಿಕಲ್ ಸಿಲಿಂಡರ್ ಸ್ಫೋಟ; ಹೊತ್ತಿ ಉರಿದ ಕಟ್ಟಡ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಅವಾಂತರದ ನಡುವೆಯೇ ಅಗ್ನಿ ಅವಘಡ ಸಂಭವಿಸಿದ್ದು, ಮೆಡಿಕಲ್ ಗೋಡೌನ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ. ಬೆಂಗಳೂರಿನ ಸುಂಕದಕಟ್ಟೆಯಲ್ಲಿರುವ ರಾಶಿ ಫಾರ್ಮಾ ಎಂಬ Read more…

BIG NEWS: ಖಾನಾವಳಿಯಲ್ಲಿ ಸಿಲಿಂಡರ್ ಸ್ಫೋಟ; ಧಗಧಗನೆ ಹೊತ್ತಿ ಉರಿದ 5 ಅಂಗಡಿಗಳು

ಬಾಗಲಕೋಟೆ: ಖಾನವಳಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಅಕ್ಕಪಕ್ಕದ 5 ಅಂಗಡಿಗಳು ಸುಟ್ಟು ಭಸ್ಮವಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ನಡೆದಿದೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ Read more…

BIG BREAKING: ಸಿಲಿಂಡರ್ ಸ್ಫೋಟಗೊಂಡು ಹೊತ್ತಿ ಉರಿದ ಬೆಂಕಿ; ಇಬ್ಬರು ಸಜೀವ ದಹನ

ಉಡುಪಿ: ಸಿಲಿಂಡರ್ ಸ್ಫೋಟಗೊಂಡು ಗುಜರಿ ಅಂಗಡಿ ಹೊತ್ತಿ ಉರಿದಿದ್ದು, ಅಂಗಡಿಯಲ್ಲಿದ್ದ ಇಬ್ಬರು ಸಜೀವ ದಹನಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾಪುವಿನ ಫಕೀರ್ನಕಟ್ಟೆಯಲ್ಲಿ ನಡೆದಿದೆ. ಗುಜರಿ ಅಂಗಡಿಯಲ್ಲಿ ಬೆಂಕಿ ಬಿದ್ದ Read more…

BIG NEWS: ಮತ್ತೆ ಮೂವರ ಸಾವು, ಸಿಲಿಂಡರ್ ಸ್ಪೋಟದಲ್ಲಿ ಮೃತರ ಸಂಖ್ಯೆ 14 ಕ್ಕೆ ಏರಿಕೆ

ಯಾದಗಿರಿ: ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 14 ಕ್ಕೇ ಏರಿಕೆಯಾಗಿದೆ. ಫೆಬ್ರವರಿ 25 ರಂದು ಸಿಲಿಂಡರ್ ಸ್ಪೋಟ ಸಂಭವಿಸಿತ್ತು. ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ Read more…

BREAKING NEWS: ಸಿಲಿಂಡರ್ ಸ್ಪೋಟದಲ್ಲಿ ಗಾಯಗೊಂಡಿದ್ದ 17 ಜನರಲ್ಲಿ ಇಬ್ಬರು ಮಕ್ಕಳು ಸೇರಿ ಮೂವರ ಸಾವು

ಕಲಬುರಗಿ: ಸೀಮಂತ ಕಾರ್ಯಕ್ರಮದಲ್ಲಿ ಎಲ್ಪಿಜಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡಿದ್ದ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಕಲಬುರ್ಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೂವರು ಸಾವು Read more…

ಬೆಂಗಳೂರಿನಲ್ಲಿ ಮತ್ತೊಂದು ಅವಘಡ; ಗ್ಯಾಸ್ ಸಿಲಿಂಡರ್ ಸ್ಫೋಟ; ಹೋಟೇಲ್ ಮಾಲಿಕ ಗಂಭೀರ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಹೋಟೆಲ್ ನ ಗ್ರೌಂಡ್ ಫ್ಲೋರ್ ನಲ್ಲಿ ಸಂಭವಿಸಿದ ಭೀಕರ ಸಿಲಿಂಡರ್ ಸ್ಫೋಟಕ್ಕೆ ಹಲವರು ಗಾಯಗೊಂಡಿದ್ದಾರೆ. ಚಂದ್ರಾಲೇಔಟ್ ನಲ್ಲಿರುವ ಸಂತೃಪ್ತಿ Read more…

ಮಸೀದಿ ಬಳಿ ಸಿಲಿಂಡರ್ ಸ್ಫೋಟ; ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ

ಬೆಂಗಳೂರು: ಮಸೀದಿ ಬಳಿಯ ಅಂಗಡಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ಬೆಂಗಳೂರಿನ ಹೆಬ್ಬಾಳದಲ್ಲಿ ನಡೆದಿದೆ. ನಾಗವಾರ-ಹೆಬ್ಬಾಳಕ್ಕೆ ತೆರಳುವ ಮಾರ್ಗದಲ್ಲಿ ಮಸೀದಿ ಪಕ್ಕದಲ್ಲಿನ ಅಂಗಡಿಯಲ್ಲಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಅನಿಲ ಸೋರಿಕೆಯಾಗಿ Read more…

LPG ಸಿಲಿಂಡರ್ ಸ್ಪೋಟ: ಛಿದ್ರಛಿದ್ರವಾದ ಛಾವಣಿ ಶೀಟ್ ಗಳು, ಮೂವರಿಗೆ ಗಾಯ

ಬೆಂಗಳೂರು: ಮನೆಯಲ್ಲಿದ್ದ ಅಡುಗೆ ಅನಿಲ ಸಿಲಿಂಡರ್ ಸ್ಪೋಟಿಸಿ ಮೂವರು ಗಾಯಗೊಂಡ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಘಟನೆ ನಡೆದಿದೆ. ಸ್ಪೋಟದ Read more…

BIG NEWS: ಅಪಾರ್ಟ್ ಮೆಂಟ್ ನಲ್ಲಿ ಸಿಲಿಂಡರ್ ಸ್ಫೋಟ; ಓರ್ವ ಸಜೀವ ದಹನ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಅಪಾರ್ಟ್ ಮೆಂಟ್ ಒಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿಯೋರ್ವ ಸಜೀವ ದಹನಗೊಂಡಿದ್ದಾರೆ. ನಗರದ ದೇವರಚಿಕ್ಕನಹಳ್ಳಿಯ ಆಶ್ರಿತ ಅಪಾರ್ಟ್ ಮೆಂಟ್ ನ ಫ್ಲ್ಯಾಟ್ Read more…

BIG BREAKING: ಸಿಲಿಂಡರ್ ಸ್ಫೋಟ; ಓರ್ವ ಸಜೀವ; ದಹನ ನಾಲ್ವರಿಗೆ ಗಂಭೀರ ಗಾಯ

ಬೆಂಗಳೂರು: ಏಕಾಏಕಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ವ್ಯಕ್ತಿಯೋರ್ವ ಸಜೀವ ದಹನಗೊಂಡಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಎಂ.ಎಂ.ಫುಡ್ ಫ್ಯಾಕ್ಟರಿಯಲ್ಲಿ ನಡೆದಿದೆ. ಮಾಗಡಿ ರಸ್ತೆಯಲ್ಲಿನ ಎಂ.ಎಂ.ಫುಡ್ ಫ್ಯಾಕ್ಟರಿಯಲ್ಲಿ ಈ Read more…

BIG NEWS: ರಸ್ತೆ ಕಾಮಗಾರಿ ವೇಳೆ ಸಿಲಿಂಡರ್ ಸ್ಫೋಟ; ಇಬ್ಬರ ಸ್ಥಿತಿ ಗಂಭೀರ

ಬೆಂಗಳೂರು: ರಸ್ತೆ ಕಾಮಗಾರಿ ನಡೆಸುತ್ತಿದ್ದ ವೇಳೆ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...