BIG NEWS: ನಮ್ಮಣ್ಣ ಸಿಎಂ ಆಗಬೇಕು ಎಂಬ ಆಸೆ ನನಗೂ ಇದೆ: ಅಣ್ಣ ಮುಖ್ಯಮಂತ್ರಿಯಾಗುವ ಕನಸು ಬಿಚ್ಚಿಟ್ಟ ಡಿ.ಕೆ.ಸುರೇಶ್
ಬೆಂಗಳೂರು: ನಮ್ಮಣ್ಣ ಸಿಎಂ ಆಗಬೇಕು ಎಂಬ ಆಸೆ, ಕನಸು ನನಗೂ ಇದೆ. ಆದರೆ ಕಾಲಬರಬೇಕು ಎಂದು…
BIG NEWS: ಸದ್ಗುರು ಜೊತೆ ವೇದಿಕೆ ಹಂಚಿಕೊಂಡಿದ್ದು ಎಷ್ಟು ಸರಿ? ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಸಚಿವ ಕೆ.ಎನ್.ರಾಜಣ್ಣ ಪ್ರಶ್ನೆ
ಹಾಸನ: ಡಿಸಿಎಂ ಡಿ.ಕೆ.ಶಿವಕುಮಾರ್ ಮಹಾಶಿವರಾತ್ರಿಯಂದು ಸದ್ಗುರು ಜಗ್ಗಿ ವಾಸುದೇವ್ ಅವರು ಕೊಯಮತ್ತೂರ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ…
BIG NEWS: ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಸಿದ್ಧಾಂತಕ್ಕೆ ವಿರುದ್ಧವಾಗಿದ್ದರೆ ಅವರಿಗೆ ಗೇಟ್ ಪಾಸ್ ನೀಡಿ: ಸಂಸದ ಜಗದೀಶ್ ಶೆಟ್ಟರ್ ಟಾಂಗ್
ಹುಬ್ಬಳ್ಳಿ: ಡಿಸಿಎಂ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ನ ತತ್ವ, ಸಿದ್ಧಾಂತಕ್ಕೆ ವಿರುದ್ಧವಾಗಿದ್ದರೆ ಅವರಿಗೆ ಗೇಟ್ ಪಾಸ್ ನೀಡಿ…
BIG NEWS: ಡಿ.ಕೆ.ಶಿವಕುಮಾರ್ ಗೆ ಕರಿಬೆಕ್ಕುಗಳ ಕಾಟ ಹೆಚ್ಚಾಗಿದೆ: ಆರ್. ಅಶೋಕ್ ವ್ಯಂಗ್ಯ
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕರಿಬೆಕ್ಕುಗಳ ಕಾಟ ಹೆಚ್ಚಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.…
BIG NEWS: ನನಗೆ ಫೇಸ್ ಇದೆ; ವೈಬ್ರೇಷನ್ ಇದೆ: ನನ್ನ ಲೀಡರ್ ಶಿಪ್, ಸಿದ್ದರಾಮಯ್ಯ ನಾಯಕತ್ವದಲ್ಲೇ ಚುನಾವಣೆ ಮಾಡುತ್ತೇವೆ: ವಿರೋಧಿಗಳಿಗೆ ತಿರುಗೇಟು ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ರಾಜ್ಯಕ್ಕೆ ವಾಪಾಸ್ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ವಿರೋಧಿಗಳಿಗೆ ಖಡಕ್…
ನಾಯಕರ ಹಿಂದೆ ಗಿರಕಿ ಹೊಡೆಯುವವರಿಗೆ ಅವಕಾಶ ಕೊಡಲ್ಲ: ಸ್ಥಳೀಯವಾಗಿ ಕೆಲಸ ಮಾಡುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ತಾಲೂಕು ಮಟ್ಟದಲ್ಲಿ ಹಗಲಿರುಳು ಶ್ರಮಿಸುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ ನೀಡಲಾಗುವುದು. ನಾಯಕರ ಹಿಂದೆ ಗಿರಕಿ…
BIG NEWS: ಮುಡಾ ಹಗರಣ ಆರೋಪ: BJP-JDS ರಾಜಕೀಯ ಕುತಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ಮುಡಾ ಹಗರಣ ಆರೋಪ ಬಿಜೆಪಿ ಹಾಗೂ ಜೆಡಿಎಸ್ ಕುತಂತ್ರ, ಇದು ಹೆಚ್ಚಿನ ದಿನ ನಡೆಯುವುದಿಲ್ಲ…
ರಾಜಸ್ಥಾನದಲ್ಲಿ ಅಖಿಲ ಭಾರತ ನೀರಾವರಿ ಸಚಿವರುಗಳ ಸಮ್ಮೇಳನ: ಮೇಕೆದಾಟು, ಮಹದಾಯಿ, ನವಲಿ ಸೇರಿದಂತೆ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ: ಡಿಸಿಎಂ ಮಾಹಿತಿ
ಬೆಂಗಳೂರು: ರಾಜಸ್ಥಾನದ ಉದಯಪುರದಲ್ಲಿ ಅಖಿಲ ಭಾರತ ನೀರಾವರಿ ಸಚಿವರುಗಳ ಸಮ್ಮೇಳ ನಡೆಯುತ್ತಿದ್ದು, ಈ ಸಭೆಯಲ್ಲಿ ಮೇಕೆದಾಟು,…
BIG NEWS: ಗೃಹಲಕ್ಷ್ಮೀ ಯೋಜನೆಯ 3 ತಿಂಗಳ ಹಣ ಒಟ್ಟಿಗೆ ಬಿಡುಗಡೆಯಾಗಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ
ಬೆಂಗಳೂರು: ಗೃಹಲಕ್ಷ್ಮೀ ಯೋಜನೆ ಹಣ ಕಳೆದ ಮೂರು ತಿಂಗಳಿಂದ ಬಿಡುಗಡೆಯಾಗಿಲ್ಲ. ಇದರಿಂದ ಫಲಾನುಭವಿಗಳು ಸಂಕಷ್ಟಕ್ಕೀಡಾಗಿದ್ದು, ಸರ್ಕಾರದ…
BIG NEWS: ಸಿದ್ದರಾಮಯ್ಯ ನಮ್ಮ ನಾಯಕರು; ದಿನಬೆಳಗಾದರೆ ಅವರ ಹೆಸೆರು ದುರ್ಬಳಕೆ ಬೇಡ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ಸಿದ್ದರಾಮಯ್ಯನವರು ನಮ್ಮ ಪಕ್ಷದ ನಾಯಕರು. ದಿನಬೆಳಗಾದರೆ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ ಎಂದು…