alex Certify D.V.Sadanandagouda | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿವಿಎಸ್, ರೇಣುಕಾಚಾರ್ಯ ಸೆಕ್ಸ್ ಸ್ಕಾಂಡಲ್ ನಲ್ಲಿ ಸಿಲುಕಿದ್ದಾರೆ; ಹೊಸ ಬಾಂಬ್ ಸಿಡಿಸಿದ ಸಿದ್ದರಾಮಯ್ಯ

ಕಾರವಾರ: ಬಿಜೆಪಿ ನಾಯಕರು ತಾವು ಸಾಚಾಗಳೆಂದು ತೋರಿಸಿಕೊಳ್ಳುತ್ತಾರೆ. ಆದರೆ ಅವರು ಸಂಸ್ಕೃತಿ ರಹಿತರು ಎಂಬುದು ಗೊತಾಗುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕಾರವಾರದಲ್ಲಿ ಮಾತನಡಿದ ಸಿದ್ದರಾಮಯ್ಯ, Read more…

BIG NEWS: ಸಿಎಂ ಯಡಿಯೂರಪ್ಪ ಪರ ಡಿ.ವಿ.ಸದಾನಂದಗೌಡ ಬ್ಯಾಟಿಂಗ್

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವದಂತಿ ಬೆನ್ನಲ್ಲೇ ಮಠಾಧೀಶರು ಸಿಎಂ ನಿವಾಸಕ್ಕೆ ದೌಡಾಯಿಸುತ್ತಿದ್ದು, ಯಡಿಯೂರಪ್ಪನವರಿಗೆ ಬೆಂಬಲ ನೀಡಿರುವ ಬೆನ್ನಲ್ಲೆ ಇದೀಗ ಕೇಂದ್ರ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಸಿಎಂ ಬಿ Read more…

BIG NEWS: ಇಂದಿನ ರಾಜಕಾರಣದಿಂದ ಮನಸ್ಸಿಗೆ ನೋವಾಗುತ್ತಿದೆ; ಮಾತನಾಡಲು ಅಸಹ್ಯವಾಗುತ್ತಿದೆ ಎಂದ ಎಂ.ಪಿ.ರೇಣುಕಾಚಾರ್ಯ

ಬೆಂಗಳೂರು: ದೆಹಲಿಗೆ ಶಾಸಕರ ನಿಯೋಗ ಕೊಂಡೊಯ್ಯುವ ವಿಚಾರವಾಗಿ ಪ್ರತಿಕ್ರಿಯಿಸಿದ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ, ಈ ಬಗ್ಗೆ ಚರ್ಚೆ ನಡೆಸುತ್ತೇವೆ. ಇಂದಿನ ರಾಜಕಾರಣವೇ ಬೇಸರವಾಗಿದೆ ಎಂದಿದ್ದಾರೆ. ಮುಖ್ಯಮಂತ್ರಿ Read more…

BIG BREAKING: ಕೇಂದ್ರ ಸಚಿವ ಸ್ಥಾನಕ್ಕೆ ಡಿ.ವಿ.ಸದಾನಂದಗೌಡ ರಾಜೀನಾಮೆ

ನವದೆಹಲಿ: ಇಂದು ಸಂಜೆ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗುತ್ತಿರುವ ಬೆನ್ನಲ್ಲೇ ಹಲವು ಹಿರಿಯ ಸಚಿವರಿಗೆ ಕೊಕ್ ನೀಡಲಾಗಿದ್ದು, ಇದೀಗ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. Read more…

BIG NEWS: ಕೇಂದ್ರ ಸಚಿವ ಡಿವಿಎಸ್ ಗೂ ‘ಸಿಡಿ’ ಆತಂಕ; ಕಳ್ಳನ ಮನಸ್ಸು ಹುಳ್ಳುಳ್ಳಗೆ ಎಂದು ಕುಟುಕಿದ ಕಾಂಗ್ರೆಸ್

ಬೆಂಗಳೂರು: ಕೇಂದ್ರ ಸಂಪುಟ ಪುನಾರಚನೆಗೆ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೇ ತಮ್ಮ ವಿರುದ್ಧ ಅಪಪ್ರಾಚಾರ ಮಾಡುವಂತಹ ವಿಡಿಯೋಗಳನ್ನು ಪ್ರಸಾರ ಮಾಡದಂತೆ ಸಚಿವ ಡಿ.ವಿ.ಸದಾನಂದಗೌಡ ತಡೆಯಾಜ್ಞೆ ತಂದಿದ್ದು, ಈ ಬಗ್ಗೆ ವ್ಯಂಗ್ಯವಾಡಿರುವ Read more…

BIG NEWS: ಹೊಸ ಸಂಚಲನಕ್ಕೆ ಕಾರಣವಾದ ಡಿವಿಎಸ್-ಪ್ರಧಾನಿ ಮೋದಿ ಭೇಟಿ; ಕುತೂಹಲ ಮೂಡಿಸಿದ ಚರ್ಚೆ

ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಕ್ಲೈಮ್ಯಾಕ್ಸ್ ಹಂತ ತಲುಪಿರುವ ಬೆನ್ನಲ್ಲೇ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿಗೂ ಮುನ್ನ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಪ್ರಧಾನಿ Read more…

GOOD NEWS: ಬ್ಲಾಕ್ ಫಂಗಸ್; ರಾಜ್ಯಕ್ಕೆ ಸಿಕ್ತು ಇಂಜಕ್ಷನ್

ಬೆಂಗಳೂರು: ಕೊರೊನಾ ಸೋಂಕಿನ ನಡುವೆಯೇ ಬ್ಲ್ಯಾಕ್ ಫಂಗಸ್ ಪ್ರಕರಣ ಹೆಚ್ಚುತ್ತಿದ್ದು, ಕೊರೊನಾದಿಂದ ಗುಣಮುಖರಾಗುತ್ತಿರುವವರಲ್ಲಿ ಈ ಶಿಲಿಂದ್ರ ಸೋಂಕು ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಹಲವರನ್ನು ಬಲಿ ಪಡೆಯುತ್ತಿದೆ. ಈ ನಡುವೆ ಬ್ಲ್ಯಾಕ್ Read more…

BIG NEWS: ಲಸಿಕೆ ಉತ್ಪಾದನೆಯಾಗದಿರುವಾಗ ನಾವೇನು ನೇಣು ಹಾಕ್ಕೋಬೇಕಾ…?; ಕೇಂದ್ರ ಸಚಿವ ಡಿ.ವಿ.ಎಸ್. ಪ್ರಶ್ನೆ

ಬೆಂಗಳೂರು: ಕೊರೊನಾ ವ್ಯಾಕ್ಸಿನ್ ಅಸಮರ್ಪಕ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವ್ಯಾಕ್ಸಿನ್ ಪ್ರೊಡೆಕ್ಷನ್ ಆಗದಿದ್ದರೆ ನಾವೇನು ನೇಣು Read more…

BIG NEWS: ಕೋರ್ಟ್ ಮೊರೆ ಹೋದ ಬಾಂಬೆ ಫ್ರೆಂಡ್ಸ್ – ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಆಕ್ಷೇಪ

ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಸ್ಫೋಟದ ಬೆನ್ನಲ್ಲೇ ಇದೀಗ ಮಿತ್ರ ಮಂಡಳಿಯ ಎಲ್ಲಾ ಸಚಿವರಿಗೂ ನಡುಕ ಶುರುವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದಾರೆ. ಇದಕ್ಕೆ Read more…

BIG NEWS: ಕೇಂದ್ರ ಸಚಿವ ಸದಾನಂದಗೌಡಗೆ ಯತ್ನಾಳ್ ತಿರುಗೇಟು

ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಓರ್ವ ಆರ್ಡಿನರಿ ಶಾಸಕ, ಪಕ್ಷದ ಅಧ್ಯಕ್ಷರಲ್ಲ ಎಂಬ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿಕೆಗೆ ತಿರುಗೇಟು ನೀಡಿರುವ ಶಾಸಕ ಯತ್ನಾಳ್, ಪರೋಕ್ಷ Read more…

BIG NEWS: ಶಾಸಕ ಯತ್ನಾಳ್ ವಿರುದ್ಧ ಕೇಂದ್ರ ಸಚಿವ ಸದಾನಂದಗೌಡ ಆಕ್ರೋಶ

ಬೆಂಗಳೂರು: ಜನವರಿ 16ರಂದು ಅಮಿತ್ ಶಾ ವಿಜಯಪುರಕ್ಕೆ ಬರುತ್ತಿದ್ದು, ಸಂಕ್ರಾಂತಿಗೆ ಸಂಪುಟ ವಿಸ್ತರಣೆ ಆಗುತ್ತೋ, ಬದಲಾವಣೆ ಆಗುತ್ತೋ, ಇಲ್ಲಾ ಮತ್ತಿನ್ನೇನಾದರೂ ಆಗುತ್ತೋ ಗೊತ್ತಿಲ್ಲ ಎಂಬ ಬಿಜೆಪಿ ಶಾಸಕ ಬಸನಗೌಡ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...