alex Certify D.V. Sadanandagowda | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯತ್ನಾಳ್ ತಂಡದ ಹೋರಾಟ ಹಾಗೂ ಬಿಜೆಪಿ ಭಿನ್ನಮತದ ಬಗ್ಗೆ 2 ಪತ್ರ ಬರೆದರೂ ಹೈಕಮಾಂಡ್ ನಿಂದ ಕ್ರಮವಿಲ್ಲ: ಡಿ.ವಿ.ಸದಾನಂದಗೌಡ ಬೇಸರ

ಬೆಂಗಳೂರು: ರಾಜ್ಯ ಬಿಜೆಪಿ ದಕ್ಷಿಣ ಭಾರತದ ಹೆಬ್ಬಾಗಿಲು ಎಂದು ಕರೆಯುತ್ತಾರೆ. ಆದರೆ ರಾಜ್ಯ ಬಿಜೆಪಿಯಲ್ಲಿನ ಬಿನ್ನಮತ, ಬಣ ರಾಜಕೀಯದಿಂದಾಗಿ ಇಂದು ಪಕ್ಷಕ್ಕೆ ಈ ಸ್ಥಿತಿ ಬಂದಿರುವುದು ದುರಂತ ಎಂದು Read more…

BIG NEWS: ಕೈತಪ್ಪಿದ ಬಿಜೆಪಿ ಟಿಕೆಟ್; ಮುಂದಿನ ನಡೆ ಬಗ್ಗೆ ನಾಳೆ ತಿಳಿಸುತ್ತೇನೆ ಎಂದ ಮಾಜಿ ಸಿಎಂ ಸದಾನಂದಗೌಡ

ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಿಎಂ ಡಿ.ವಿ.ಸದಾನಂದಗೌಡಗೆ ಟಿಕೆಟ್ ಕೈತಪ್ಪಿದ್ದು, ಪಕ್ಷದ ವಿರುದ್ಧ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. Read more…

BIG NEWS: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಗಾಗಿ ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಲಾಭಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ನಿಟ್ಟಿನಲ್ಲಿ ಹೈಕಮಾಂಡ್ ಸಿದ್ಧತೆ ನಡೆಸಿದ್ದು, ಟಿಕೆಟ್ ಆಕಾಂಕ್ಷಿಗಳು ಭಾರಿ ಲಾಭಿ ನಡೆಸಿದ್ದಾರೆ. ಬಿಜೆಪಿ Read more…

BIG NEWS: ಬಿ.ಕೆ.ಹರಿಪ್ರಸಾದ್ ನಂಬರ್ ಒನ್ ಭಯೋತ್ಪಾದಕ; ಒಬ್ಬ ಜನಪ್ರತಿನಿಧಿಯಾಗಿ ಜನರಲ್ಲಿ ಭಯ ಹುಟ್ಟಿಸುತ್ತಿದ್ದಾರೆ; ಡಿ.ವಿ.ಎಸ್.ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ನಂಬರ್ ಒನ್ ಭಯೋತ್ಪಾದಕ. ಒಬ್ಬ ಜನಪ್ರತಿನಿಧಿಯಾಗಿ ಜನರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. Read more…

BIG NEWS: ಬಾಯಿಗೆ ಬಂದಂತೆ ಮಾತನಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ತಾಕತ್ ಇಲ್ಲ ಎಂಬಂತಾಗಿದೆ; ಅಸಮಾಧಾನ ವ್ಯಕ್ತಪಡಿಸಿದ ಡಿವಿಎಸ್

ಬೆಂಗಳೂರು: ಸ್ವಪಕ್ಷದ ನಾಯಕರ ವಿರುದ್ಧವೇ ಆರೋಪಗಳನ್ನು ಮಾಡುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಚಾರವಾಗಿ ಕಿಡಿಕಾರಿರುವ ಮಾಜಿ ಸಿಎಂ, ಸಂಸದ ಡಿ.ವಿ.ಸದಾನಂದಗೌಡ, ಬಾಯಿಗೆ ಬಂದಂತೆ ಮಾತನಾಡುವವರ ಬಾಯಿಗೆ Read more…

BIG NEWS: ವಿಪಕ್ಷ ನಾಯಕರ ಆಯ್ಕೆ ವಿಳಂಬ ಒಪ್ಪಿಕೊಳ್ಳುತ್ತೇನೆ : ಡಿ.ವಿ.ಸದಾನಂದಗೌಡ

ಬೆಂಗಳೂರು: ವಿಧಾನಸಭೆ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕರ ಆಯ್ಕೆ ವಿಳಂಬವಾಗಿರುವುದನ್ನು ಒಪ್ಪಿಕೊಳ್ಳುತ್ತೇನೆ ಎಂದು ಮಾಜಿ ಸಿಎಂ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ವಿ.ಸದಾನಂದಗೌಡ, ಹೈಕಮಾಂಡ್ ವೀಕ್ಷಕರಿಗೆ Read more…

BIG NEWS: ಸಿದ್ದರಾಮಯ್ಯರನ್ನು ಕೋಲಾರದಿಂದಲೂ ಎತ್ತಂಗಡಿ ಮಾಡುವ ಕೆಲಸ ನಡೆದಿದೆ; ಡಿ.ವಿ.ಎಸ್ ವ್ಯಂಗ್ಯ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ ಬಗ್ಗೆ ವ್ಯಂಗ್ಯವಾಡಿರುವ ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಕಾಂಗ್ರೆಸ್ ಗೆ ಬೋರ್ಡ್ ಹಾಕಿ ಮತ ಕೇಳುವ ಸ್ಥಿತಿ ಬಂದಿದೆ ಎಂದು ಲೇವಡಿ Read more…

ಮುಂಗಾರು ಕೃಷಿ ಚಟುವಟಿಕೆ ಶುರು: ರೈತ ಸಮುದಾಯಕ್ಕೆ ಸಿಹಿ ಸುದ್ದಿ, ರಸಗೊಬ್ಬರ ದರ ಇಳಿಕೆಗೆ ಕ್ರಮ

ಬೆಂಗಳೂರು: ರಸಗೊಬ್ಬರ ದರ ಏರಿಕೆಯಿಂದ ಕಂಗಾಲಾಗಿದ್ದ ರೈತರಿಗೆ ಶುಭ ಸುದ್ದಿ ಸಿಕ್ಕಿದೆ. ಮುಂಗಾರು ಕೃಷಿ ಚಟುವಟಿಕೆಗಳು ಆರಂಭವಾಗುತ್ತಿದ್ದು, ರಸಗೊಬ್ಬರ ದರ ಏರಿಕೆಯಿಂದ ರೈತರು ಕಂಗಾಲಾಗಿದ್ದರು. ಇದೇ ಸಂದರ್ಭದಲ್ಲಿ ಗೊಬ್ಬರ Read more…

ರಾಜ್ಯಕ್ಕೆ ಕೇಂದ್ರದಿಂದ ಮತ್ತೊಂದು ಗುಡ್ ನ್ಯೂಸ್: ವೀಕೆಂಡ್ ಕರ್ಫ್ಯೂ ಮುಂದುವರೆಸುವ ಬಗ್ಗೆ ಸಿಎಂ ನಿರ್ಧಾರ: ಡಿ.ವಿ. ಸದಾನಂದಗೌಡ

ಬೆಂಗಳೂರು: ರಾಜ್ಯಕ್ಕೆ ಕೇಂದ್ರದಿಂದ ಮತ್ತಷ್ಟು ನೆರವು ನೀಡಲಾಗಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ. ಆಕ್ಸಿಜನ್ ಮತ್ತು ರೆಮ್ ಡೆಸಿವಿರ್ ಕೊರತೆ ಇತ್ತು. ಕೇಂದ್ರ ಸರ್ಕಾರ ಅಗತ್ಯವಾದ Read more…

ಕೊರೋನಾ ತಡೆಗೆ ಮತ್ತೊಂದು ಹೆಜ್ಜೆ: 45 ವರ್ಷದೊಳಗಿನವರಿಗೂ ಲಸಿಕೆ

ಬೆಂಗಳೂರು: ದೇಶದಲ್ಲಿ ಕೊರೋನಾ ಎರಡನೇ ಅಲೆ ಅಬ್ಬರ ಜೋರಾಗಿದೆ. ಇದೇ ವೇಳೆ ಲಸಿಕೆ ಅಭಿಯಾನ ನಡೆಯುತ್ತಿದ್ದು, 45 ವರ್ಷದೊಳಗಿನವರಿಗೂ ಲಸಿಕೆ ನೀಡುವ ಸಾಧ್ಯತೆ ಇದೆ. ಕೇಂದ್ರ ಸಚಿವ ಡಿ.ವಿ. Read more…

ಒಳಗೊಳಗೆ ಕಾಲೆದುಕೊಳ್ಳುತ್ತಿರುವ ಸಿದ್ಧರಾಮಯ್ಯ, ಡಿಕೆಶಿ: ಕಾಂಗ್ರೆಸ್ ಧೂಳೀಪಟ; ಸದಾನಂದಗೌಡ

ಬೀದರ್: ಕೆಲವೇ ದಿನಗಳಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಧೂಳಿಪಟವಾಗಲಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಹೇಳಿದ್ದಾರೆ. ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಘೋಷಣೆ, ಭಾಷಣದಿಂದ ಚುನಾವಣೆ Read more…

ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಮಳಿಗೆ

ಬೆಂಗಳೂರು: ಶ್ರೀಸಾಮಾನ್ಯರ ಅನುಕೂಲಕ್ಕಾಗಿ ದೇಶದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲೂ ಜನೌಷಧಿ ಕೆಂದ್ರವನ್ನು ತೆರೆಯಲಾಗುವುದು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ಅವರು ಹೇಳಿದ್ದಾರೆ. Read more…

BIG BREAKING: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಆಸ್ಪತ್ರೆಗೆ ದಾಖಲು

ಚಿತ್ರದುರ್ಗ: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದ ಗೌಡ ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಲೋ ಬಿಪಿ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿತ್ರದುರ್ಗದ Read more…

ರೈತ ಸಮುದಾಯಕ್ಕೆ ಕೇಂದ್ರ ಸಚಿವರಿಂದ ಮತ್ತೊಂದು ಸಿಹಿ ಸುದ್ದಿ

ಚಿತ್ರದುರ್ಗ: ಮಣ್ಣಿನ ಆರೋಗ್ಯ ಹೆಚ್ಚಿಸುವ ಮತ್ತು ಉತ್ತಮ ಇಳುವರಿಗೆ ಅನುಕೂಲವಾಗುವಂತಹ ನ್ಯಾನೋ ಗೊಬ್ಬರ ರೈತರಿಗೆ ಶೀಘ್ರವೇ ಲಭ್ಯವಾಗಲಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. Read more…

BREAKING: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೋವಿಡ್-19 ಆರಂಭಿಕ ರೋಗ ಲಕ್ಷಣಗಳು ಕಂಡು ಬಂದ ನಂತರ ಅವರು ಪರೀಕ್ಷೆ ಮಾಡಿಸಿಕೊಂಡಿದ್ದು, ಕೊರೋನಾ ಪಾಸಿಟಿವ್ Read more…

ಜನ ಸಾಮಾನ್ಯರಿಗೆ ಜನೌಷಧಿ: ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ ‘ಗುಡ್ ನ್ಯೂಸ್’

ಬೆಂಗಳೂರು: ಜನಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಔಷಧಿಗಳನ್ನು ಪೂರೈಸಲು ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆಯಿಂದಾಗಿ(ಪಿಎಂಬಿಜೆಪಿ) ಕರ್ನಾಟಕ ರಾಜ್ಯವೊಂದರಲ್ಲೇ ಜನರಿಗೆ ಈ ವರ್ಷ ಕನಿಷ್ಠವೆಂದರೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...