alex Certify Dakshina kannada | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನ್ಯೂ ಇಯರ್ ಪಾರ್ಟಿ ವೇಳೆ ಮೂಗು ಕಚ್ಚಿ ಯುವಕನ ಮೇಲೆ ಹಲ್ಲೆ

ಮಂಗಳೂರು: ನ್ಯೂ ಇಯರ್ ಪಾರ್ಟಿ ವೇಳೆ ವ್ಯಕ್ತಿಯೋರ್ವ ಯುವಕನ ಮೂಗು ಕಚ್ಚಿ ಹಲ್ಲೆ ನಡೆಸಿರುವ ವಿಲಕ್ಷಣ ಘಟನೆ ದಕ್ಷಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಿಲ್ಯ ಗ್ರಾಮದಲ್ಲಿ ನಡೆದಿದೆ. Read more…

‘ಕುಕ್ಕೆ ಸುಬ್ರಹ್ಮಣ್ಯ’ ದೇಗುಲಕ್ಕೆ ತೆಲಂಗಾಣ ಸಚಿವರಿಂದ ಒಂದು ಕೋಟಿ ರೂ. ದೇಣಿಗೆ…!

ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇತ್ತೀಚೆಗಷ್ಟೇ ಚಂಪಾ ಷಷ್ಠಿ ಮಹೋತ್ಸವದ ಅಂಗವಾಗಿ ಲಕ್ಷ ದೀಪೋತ್ಸವ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಮಂದಿ Read more…

BIG UPDATE: ಪತ್ನಿಯ ಕಣ್ಣು ಕಚ್ಚಿ ಮಾಂಸ ಹೊರಬರುವಂತೆ ವಿಕೃತಿ; ಆರೋಪಿ ಪತಿ ಅರೆಸ್ಟ್

ಮಂಗಳೂರು: ಕುಡುಕ ಪತಿ ಮಹಾಶಯನೊಬ್ಬ ಪತ್ನಿಯ ಕಣ್ಣು ಕಚ್ಚಿ ಮಾಂಸ ಹೊರಬರುವಂತೆ ವಿಕೃತಿ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಧರ್ಮಸ್ಥಳ ಪೊಲಿಸರು ಬಂಧಿಸಿದ್ದಾರೆ. 55 ವರ್ಷದ ಸುರೇಶ್ ಗೌಡ Read more…

ಕುಡುಕ ಪತಿಯ ಅಟ್ಟಹಾಸ; ಪತ್ನಿಯ ಕಣ್ಣನ್ನೇ ಕಚ್ಚಿ ವಿಕೃತಿ ಮೆರೆದ ದುರುಳ

ಮಂಗಳೂರು: ಕುಡುಕನೊಬ್ಬ ತನ್ನ ಪತ್ನಿಯ ಕಣ್ಣನ್ನು ಕಚ್ಚಿ ಕಣ್ಣುಗುಡ್ಡೆ ಹೊರಬರುವಂತೆ ಚಿತ್ರಹಿಂಸೆ ನೀಡಿರುವ ಘೋರ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ನಡೆದಿದೆ. ಮೋಹಿನಿ ಎಂಬ Read more…

ಕುಕ್ಕೆ ಸುಬ್ರಹ್ಮಣ್ಯದಲ್ಲಿಂದು ‘ಲಕ್ಷ ದೀಪೋತ್ಸವ’

ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ಮಹೋತ್ಸವದ ಅಂಗವಾಗಿ ಇಂದು ಲಕ್ಷ ದೀಪೋತ್ಸವ, ಕುಣಿತ ಭಜನೆ ನಡೆಯಲಿದೆ. ಇಂದು ರಾತ್ರಿ Read more…

ಭಕ್ತರೇ ಇತ್ತ ಗಮನಿಸಿ : ‘ಕುಕ್ಕೆ ಸುಬ್ರಹ್ಮಣ್ಯ’ ದೇವಸ್ಥಾನದಲ್ಲಿ ಈ ದಿನ ದರ್ಶನ ಇರೋಲ್ಲ

ಈ ವಾರಾಂತ್ಯದಲ್ಲಿ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡುವ ಭಕ್ತರೇ ಗಮನಿಸಿ.. ಡಿ.9 ರಂದು ಬೆಳಗ್ಗೆಯಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಶ್ರೀ ದೇವರ ದರ್ಶನ ಹಾಗೂ ಸೇವೆ ನೆರವೇರಿಸಲು Read more…

BIG NEWS: ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬಹುಮಾನ ಸಿಗದಿದ್ದಕ್ಕೆ ದುಡುಕಿನ ನಿರ್ಧಾರ; ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

ಮಂಗಳೂರು: ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ಕಾರಣಕ್ಕೆ ಮನನೊಂದ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಸಂಪ್ಯದಲ್ಲಿ ಈ ದುರಂತ Read more…

BIG NEWS: ಹುಲಿವೇಷದ ತಂಡದ ಮುಖ್ಯಸ್ಥನ ಬರ್ಬರ ಹತ್ಯೆ; ಕೃತ್ಯದ ಬಳಿಕ ಪೊಲೀಸ್ ಠಾಣೆಗೆ ಬಂದು ಶರಣಾದ ಆರೋಪಿಗಳು

ಮಂಗಳೂರು: ಹುಲಿವೇಷ ತಂಡ ಕಲ್ಲೇಗ ಟೈಗರ್ಸ್ ನ ಮುಖ್ಯಸ್ಥನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನೆಹರು ನಗರದಲ್ಲಿ ನಡೆದಿದೆ. ಕಲ್ಲೇಗ Read more…

ಈ ಶಾಲೆಯ ಒಂದೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ 5 ಜೋಡಿ ಅವಳಿ ಮಕ್ಕಳು…!

ಅವಳಿ ಮಕ್ಕಳು ಜನಿಸುವುದು ಅಪರೂಪವಲ್ಲವಾದರೂ ಇದರಲ್ಲಿ ಕೆಲವೊಂದು ವಿಶೇಷತೆ ಇರುತ್ತದೆ. ವಿದೇಶಗಳಲ್ಲಿ ವರ್ಷಕ್ಕೊಮ್ಮೆ ಅವಳಿ ಮಕ್ಕಳ ಸಮಾವೇಶವೇ ನಡೆಯುತ್ತಿದ್ದು, ಇತ್ತೀಚೆಗೆ ಭಾರತದ ಕೆಲವೊಂದು ಭಾಗಗಳಲ್ಲಿ ಅವಳಿ ಮಕ್ಕಳು ಒಟ್ಟಿಗೆ Read more…

ಪುತ್ತೂರು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಪುತ್ತೂರಿನ ಪಡ್ನೂರು ಸನ್ನಿದಿ ಲೇಔಟ್ ನಿವಾಸಿ ಕಿಶೋರ್ ಕುಮಾರ್ ಎಂಬವರ ಪುತ್ರಿ 19 Read more…

ರಸ್ತೆ ಕ್ರಾಸ್ ಮಾಡುವಾಗ ದುರಂತ; ಕಾರು, ಬೈಕ್ ಭೀಕರ ಅಪಘಾತ; ಯುವತಿ ದುರ್ಮರಣ

ಮಂಗಳೂರು: ರಸ್ತೆ ಕ್ರಾಸ್ ಮಾಡುವಾಗ ಎಷ್ಟೇ ಜಾಗರೂಕರಾಗಿದ್ದರೂ ಕಡಿಮೆಯೆ. ರಸ್ತೆ ಕ್ರಾಸ್ ಮಾಡುವ ವೇಳೆ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಯುವತಿ Read more…

ಒಮ್ಮೆಯಾದರೂ ಮಾಡಿ ಪುತ್ತೂರಿನ ಮುತ್ತು ಶ್ರೀ ಮಹಾಲಿಂಗೇಶ್ವರನ ದರ್ಶನ

ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿರುವ ಹೆಸರಾಂತ ದೇಗುಲಗಳಲ್ಲಿ ಪುತ್ತೂರು ಮಹಾಲಿಂಗೇಶ್ವರ ದೇವಾಲಯವೂ ಒಂದು. ತನ್ನದೇ ಆದ ಕಾರಣಿಕ ಶಕ್ತಿಯ ಮೂಲಕ ಇಲ್ಲಿ ನೆಲೆ ನಿಂತ ಮಹಾಲಿಂಗೇಶ್ವರ ದೇವರ ಭಕ್ತಗಣ Read more…

BIG NEWS: ನಡುರಸ್ತೆಯಲ್ಲೇ ಚಾಕು ಇರಿದು ಯುವತಿಯ ಬರ್ಬರ ಹತ್ಯೆ; ಆರೋಪಿ ಅರೆಸ್ಟ್

ಮಂಗಳೂರು: ನಡುರಸ್ತೆಯಲ್ಲಿಯೇ ಹಾಡ ಹಗಲೇ ಯುವತಿಗೆ ಚಾಕು ಇರಿದು ಹತ್ಯೆಗೈದಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪೊಲೀಸರು ಬಂಧಿಸಿದ್ದಾರೆ. 18 ವರ್ಷದ ಯುವತಿ ಗೌರಿ ರಸ್ತೆಯಲ್ಲಿ ನಡೆದು Read more…

BREAKING NEWS: ನಡುರಸ್ತೆಯಲ್ಲೇ ದುಷ್ಕರ್ಮಿಯಿಂದ ಅಟ್ಟಹಾಸ; ಚಾಕು ಇರಿತಕ್ಕೆ ಒಳಗಾದ ಯುವತಿ ಸಾವು

ಮಂಗಳೂರು: ಹಾಡ ಹಗಲೇ ನಡುರಸ್ತೆಯಲ್ಲಿ ದುಷ್ಕರ್ಮಿಯಿಂದ ಚಾಕು ಇರಿತಕ್ಕೆ ಒಳಗಾಗಿದ್ದ ಯುವತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. 18 ವರ್ಷದ ಗೌರಿ Read more…

BREAKING NEWS: ಪೊಲೀಸ್ ಠಾಣೆ ಪಕ್ಕದಲ್ಲಿಯೇ ಘೋರ ಘಟನೆ; ನಡುರಸ್ತೆಯಲ್ಲೇ ಯುವತಿಯ ಕುತ್ತಿಗೆ ಇರಿದು ದುಷ್ಕರ್ಮಿ ಪರಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಘೋರ ಘಟನೆ ನಡೆದಿದೆ. ಯುವತಿಯ ಮೇಲೆ ದುಷ್ಕರ್ಮಿಯೊಬ್ಬ ಹಾಡ ಹಗಲೇ ನಡುರಸ್ತೆಯಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ರಸ್ತೆಯಲ್ಲಿ ಬರುತ್ತಿದ್ದ ಯುವತಿಯ ಮೇಲೆ Read more…

BIG NEWS: ಸರ್ಕಾರದ ಗೋದಾಮಿನಲ್ಲಿದ್ದ ಕೋಟ್ಯಂತರ ರೂಪಾಯಿ ಪಡಿತರ ಅಕ್ಕಿ ಕಳ್ಳತನ

ಮಂಗಳೂರು: ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋದಾಮಿನಲ್ಲಿದ್ದ ಕೋಟ್ಯಂತರ ಮೌಲ್ಯದ ಅಕ್ಕಿಯೇ ಮಾಯವಾಗಿರುವ ಘಟನೆ ಬೆಳಕಿಗೆ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಆಹಾರ ಮತ್ತು ನಾಗರಿಕ Read more…

ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಮತ್ತೊಂದು ಘಟನೆ: ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ; ಮೂವರು ಆರೋಪಿಗಳು ಅರೆಸ್ಟ್

ಬಂಟ್ವಾಳ: ಅಪ್ರಾಪ್ತ ಬಾಲಕಿ ಮೇಲೆ ಐವರು ಕಾಮುಕರು ನಿರಂತರವಾಗಿ 4 ವರ್ಷಗಳ ಕಾಲ ಅತ್ಯಾಚಾರವೆಸಗಿರುವ ಘೋರ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಬೆಳಕಿಗೆ ಬಂದಿದೆ. Read more…

ಮಳೆ ಅಬ್ಬರದ ನಡುವೆ ಹೆಚ್ಚುತ್ತಿದೆ ಡೆಂಗ್ಯೂ ಪ್ರಕರಣ

ಮಂಗಳೂರು: ಕರಾವಳಿ ಭಾಗದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಈ ನಡುವೆ ಡೆಂಗ್ಯೂ ಪ್ರಕರಣಗಳೂ ಹೆಚ್ಚುತ್ತಿವೆ. ಒಂದೇ ತಿಂಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 24 ಜನರಲ್ಲಿ ಡೆಂಗ್ಯೂ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ Read more…

BIG NEWS: ಪೊಲೀಸ್ ಸಿಬ್ಬಂದಿಯ ಮೇಲೆಯೇ ನೈತಿಕ ಪೊಲೀಸ್ ಗಿರಿ; ಇಬ್ಬರು ಅರೆಸ್ಟ್

ಮಂಗಳೂರು: ಪೊಲೀಸ್ ಸಿಬ್ಬಂದಿಯ ಮೇಲೆಯೇ ನೈತಿಕ ಪೊಲೀಸ್ ಗಿರಿ ನಡೆದ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಕುಟುಂಬದೊಂದಿಗೆ ಹೋಟೆಲ್ ಗೆ ಹೋಗಿ ವಾಪಸ್ ಆಗುತ್ತಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ Read more…

BIG NEWS: ಮಹಾಮಳೆ: ಕುಕ್ಕೆಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ

ಮಂಗಳೂರು: ರಾಜ್ಯಾಧ್ಯಂತ ಭಾರಿ ಮಳೆಯಾಗುತ್ತಿದ್ದು, ಅದರಲ್ಲಿಯೂ ಕರಾವಳಿ ಜಿಲ್ಲೆಗಳು ವರುಣಾರ್ಭಟಕ್ಕೆ ತತ್ತರಿಸಿ ಹೋಗಿವೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನದಿಗಳು, ಹಳ್ಳಗಳು ಅಪಾಯದ Read more…

BIG NEWS: ಬಸ್ ನಲ್ಲಿ ಮಹಿಳೆ ಜೊತೆ ಅನುಚಿತ ವರ್ತನೆ; ಆರೋಪಿ ಅರೆಸ್ಟ್

ಮಂಗಳೂರು: ಬಸ್ ನಲ್ಲಿ ಮಹಿಳಾ ಸಹಪ್ರಯಾಣಕಿ ಜೊತೆ ಅನುಚಿತ ವರ್ತನೆ ತೋರಿದ ಪ್ರಕರಣ ಸಂಬಂಧ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಕೆಮ್ಮಿಂಜೆ ಗ್ರಾಮದ ಸುಬ್ರಹ್ಮಣ್ಯ ಭಟ್ Read more…

ಗಮನಿಸಿ: ಈ ಮೂರು ಜಿಲ್ಲೆಗಳಲ್ಲಿ ‘ಯಲ್ಲೋ ಅಲರ್ಟ್’ ಘೋಷಣೆ

ರಾಜ್ಯದಲ್ಲಿ ಈ ಬಾರಿ ಮುಂಗಾರು ವಿಳಂಬವಾಗಿದ್ದು, ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ಇದೀಗ ಮಳೆ ಚುರುಕು ಪಡೆದುಕೊಳ್ಳುತ್ತಿದ್ದು, ಹವಾಮಾನ ಇಲಾಖೆ ಮೂರು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ Read more…

ಮನೆಯ ಬೆಡ್ ರೂಂ ನಲ್ಲಿತ್ತು ಬರೋಬ್ಬರಿ 7 ಅಡಿ ಉದ್ದದ ಕಾಳಿಂಗ ಸರ್ಪ….!

ಹಾವು ಎಂದರೆ ಸಾಮಾನ್ಯವಾಗಿ ಎಲ್ಲರೂ ಬೆಚ್ಚಿಬೀಳುತ್ತಾರೆ. ಅದನ್ನು ಕಂಡರೆ ಮಾರು ದೂರ ಹಾರುವವರ ನಡುವೆ ಅದನ್ನು ಚಾಣಾಕ್ಷತನದಿಂದ ಹಿಡಿಯುವವರೂ ಇದ್ದಾರೆ. ಸಾಮಾನ್ಯವಾಗಿ ಹೊರಗೆ ಕಾಣುವ ಹಾವು ಮನೆ ಒಳಗೆ Read more…

24 ಹಿಂದೂ ಕಾರ್ಯಕರ್ತರ ಹತ್ಯೆಗೆ ಸಿದ್ದರಾಮಯ್ಯ ಕಾರಣ; ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿರುವ ಹರೀಶ್ ಪೂಂಜಾ, ಮತದಾರರಿಗೆ ಅಭಿನಂದನೆ ಸಲ್ಲಿಸಲು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 24 ಹಿಂದೂ Read more…

ನಾಳೆ ಪ್ರವೀಣ್ ನೆಟ್ಟಾರು ಕನಸಿನ ಮನೆಯ ಗೃಹಪ್ರವೇಶ

ಕಳೆದ ವರ್ಷದ ಜುಲೈನಲ್ಲಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಅವರ ಹೆಸರಿನಲ್ಲಿ ನಿರ್ಮಾಣಗೊಂಡಿರುವ ಮನೆಯ ಗೃಹಪ್ರವೇಶ ಏಪ್ರಿಲ್ 27ರ ನಾಳೆ ನಡೆಯಲಿದೆ. Read more…

BREAKING: ಭೀಕರ ಅಪಘಾತ; ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ದುರ್ಮರಣ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಿಳಿನೆಲೆ ಬಳಿ ಈ Read more…

ದಕ್ಷಿಣ ಕನ್ನಡ-ಉಡುಪಿ: ಶೇ.50 ಶಾಸಕರಿಗೆ ಟಿಕೆಟ್ ನಿರಾಕರಿಸಿದ ಬಿಜೆಪಿ; ಕುತೂಹಲಕಾರಿಯಾಗಿದೆ ಲೆಕ್ಕಾಚಾರ

’ನನ್ನ ಅಭ್ಯರ್ಥಿ ಕಮಲದ ಚಿಹ್ನೆಯೇ ಹೊರತು ವ್ಯಕ್ತಿಯಲ್ಲ’ ಎಂದು ಹೇಳಿಕೊಂಡು ಕರ್ನಾಟಕದ ಕರಾವಳಿಯಲ್ಲಿ ಚುನಾವಣಾ ಸ್ಫರ್ಧೆಗಿಳಿದಿರುವ ಬಿಜೆಪಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಳೆದ ಚುನಾವಣೆಯಲ್ಲಿ ಗೆದ್ದು Read more…

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯ ಮೂವರಿಗೆ ಬಿಜೆಪಿ ಟಿಕೆಟ್

ಮಂಗಳೂರು: ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯ ಮೂವರಿಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿದೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿದ್ದ ಆಶಾ ತಿಮ್ಮಪ್ಪ ಅವರಿಗೆ Read more…

ರೋಗಿಯ ಮೇಲೆ ಲೈಂಗಿಕ ದೌರ್ಜನ್ಯ: ಯುವಕ ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆ ಪಟ್ಟಣದಲ್ಲಿ ವಯಸ್ಸಾದ ರೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕರ್ನಾಟಕ ಪೊಲೀಸರು ಪುರುಷ ಹೋಮ್ ನರ್ಸ್ ನನ್ನು ಬಂಧಿಸಿದ್ದಾರೆ ಎಂದು Read more…

ಆತ್ಮಹತ್ಯೆಗೆ ಯತ್ನಿಸಿದವನನ್ನು ಅಸ್ಪತ್ರೆಗೆ ದಾಖಲು ಮಾಡಿದಾಗ ಸಾಯಲು ಮತ್ತೊಮ್ಮೆ ಯತ್ನ….!

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವನೊಬ್ಬ ಗಂಭೀರ ಸ್ಥಿತಿಯಲ್ಲಿದ್ದಾಗ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ವಲ್ಪ ಚೇತರಿಸಿಕೊಂಡ ಬಳಿಕ ಆತ ಮತ್ತೆ ಸಾಯಲು ಯತ್ನಿಸಿದ್ದಾನೆ. ಇಂತಹದೊಂದು ಘಟನೆ ಕೇರಳದಲ್ಲಿ ನಡೆದಿದ್ದು, ದಕ್ಷಿಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...