alex Certify Dakshina kannada | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಮಳೆ ಅಬ್ಬರದ ನಡುವೆ ಹೆಚ್ಚುತ್ತಿದೆ ಡೆಂಗ್ಯೂ ಪ್ರಕರಣ

ಮಂಗಳೂರು: ಕರಾವಳಿ ಭಾಗದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಈ ನಡುವೆ ಡೆಂಗ್ಯೂ ಪ್ರಕರಣಗಳೂ ಹೆಚ್ಚುತ್ತಿವೆ. ಒಂದೇ ತಿಂಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 24 ಜನರಲ್ಲಿ ಡೆಂಗ್ಯೂ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ Read more…

BIG NEWS: ಪೊಲೀಸ್ ಸಿಬ್ಬಂದಿಯ ಮೇಲೆಯೇ ನೈತಿಕ ಪೊಲೀಸ್ ಗಿರಿ; ಇಬ್ಬರು ಅರೆಸ್ಟ್

ಮಂಗಳೂರು: ಪೊಲೀಸ್ ಸಿಬ್ಬಂದಿಯ ಮೇಲೆಯೇ ನೈತಿಕ ಪೊಲೀಸ್ ಗಿರಿ ನಡೆದ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಕುಟುಂಬದೊಂದಿಗೆ ಹೋಟೆಲ್ ಗೆ ಹೋಗಿ ವಾಪಸ್ ಆಗುತ್ತಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ Read more…

BIG NEWS: ಮಹಾಮಳೆ: ಕುಕ್ಕೆಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ

ಮಂಗಳೂರು: ರಾಜ್ಯಾಧ್ಯಂತ ಭಾರಿ ಮಳೆಯಾಗುತ್ತಿದ್ದು, ಅದರಲ್ಲಿಯೂ ಕರಾವಳಿ ಜಿಲ್ಲೆಗಳು ವರುಣಾರ್ಭಟಕ್ಕೆ ತತ್ತರಿಸಿ ಹೋಗಿವೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನದಿಗಳು, ಹಳ್ಳಗಳು ಅಪಾಯದ Read more…

BIG NEWS: ಬಸ್ ನಲ್ಲಿ ಮಹಿಳೆ ಜೊತೆ ಅನುಚಿತ ವರ್ತನೆ; ಆರೋಪಿ ಅರೆಸ್ಟ್

ಮಂಗಳೂರು: ಬಸ್ ನಲ್ಲಿ ಮಹಿಳಾ ಸಹಪ್ರಯಾಣಕಿ ಜೊತೆ ಅನುಚಿತ ವರ್ತನೆ ತೋರಿದ ಪ್ರಕರಣ ಸಂಬಂಧ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಕೆಮ್ಮಿಂಜೆ ಗ್ರಾಮದ ಸುಬ್ರಹ್ಮಣ್ಯ ಭಟ್ Read more…

ಗಮನಿಸಿ: ಈ ಮೂರು ಜಿಲ್ಲೆಗಳಲ್ಲಿ ‘ಯಲ್ಲೋ ಅಲರ್ಟ್’ ಘೋಷಣೆ

ರಾಜ್ಯದಲ್ಲಿ ಈ ಬಾರಿ ಮುಂಗಾರು ವಿಳಂಬವಾಗಿದ್ದು, ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ಇದೀಗ ಮಳೆ ಚುರುಕು ಪಡೆದುಕೊಳ್ಳುತ್ತಿದ್ದು, ಹವಾಮಾನ ಇಲಾಖೆ ಮೂರು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ Read more…

ಮನೆಯ ಬೆಡ್ ರೂಂ ನಲ್ಲಿತ್ತು ಬರೋಬ್ಬರಿ 7 ಅಡಿ ಉದ್ದದ ಕಾಳಿಂಗ ಸರ್ಪ….!

ಹಾವು ಎಂದರೆ ಸಾಮಾನ್ಯವಾಗಿ ಎಲ್ಲರೂ ಬೆಚ್ಚಿಬೀಳುತ್ತಾರೆ. ಅದನ್ನು ಕಂಡರೆ ಮಾರು ದೂರ ಹಾರುವವರ ನಡುವೆ ಅದನ್ನು ಚಾಣಾಕ್ಷತನದಿಂದ ಹಿಡಿಯುವವರೂ ಇದ್ದಾರೆ. ಸಾಮಾನ್ಯವಾಗಿ ಹೊರಗೆ ಕಾಣುವ ಹಾವು ಮನೆ ಒಳಗೆ Read more…

24 ಹಿಂದೂ ಕಾರ್ಯಕರ್ತರ ಹತ್ಯೆಗೆ ಸಿದ್ದರಾಮಯ್ಯ ಕಾರಣ; ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿರುವ ಹರೀಶ್ ಪೂಂಜಾ, ಮತದಾರರಿಗೆ ಅಭಿನಂದನೆ ಸಲ್ಲಿಸಲು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 24 ಹಿಂದೂ Read more…

ನಾಳೆ ಪ್ರವೀಣ್ ನೆಟ್ಟಾರು ಕನಸಿನ ಮನೆಯ ಗೃಹಪ್ರವೇಶ

ಕಳೆದ ವರ್ಷದ ಜುಲೈನಲ್ಲಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಅವರ ಹೆಸರಿನಲ್ಲಿ ನಿರ್ಮಾಣಗೊಂಡಿರುವ ಮನೆಯ ಗೃಹಪ್ರವೇಶ ಏಪ್ರಿಲ್ 27ರ ನಾಳೆ ನಡೆಯಲಿದೆ. Read more…

BREAKING: ಭೀಕರ ಅಪಘಾತ; ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ದುರ್ಮರಣ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಿಳಿನೆಲೆ ಬಳಿ ಈ Read more…

ದಕ್ಷಿಣ ಕನ್ನಡ-ಉಡುಪಿ: ಶೇ.50 ಶಾಸಕರಿಗೆ ಟಿಕೆಟ್ ನಿರಾಕರಿಸಿದ ಬಿಜೆಪಿ; ಕುತೂಹಲಕಾರಿಯಾಗಿದೆ ಲೆಕ್ಕಾಚಾರ

’ನನ್ನ ಅಭ್ಯರ್ಥಿ ಕಮಲದ ಚಿಹ್ನೆಯೇ ಹೊರತು ವ್ಯಕ್ತಿಯಲ್ಲ’ ಎಂದು ಹೇಳಿಕೊಂಡು ಕರ್ನಾಟಕದ ಕರಾವಳಿಯಲ್ಲಿ ಚುನಾವಣಾ ಸ್ಫರ್ಧೆಗಿಳಿದಿರುವ ಬಿಜೆಪಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಳೆದ ಚುನಾವಣೆಯಲ್ಲಿ ಗೆದ್ದು Read more…

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯ ಮೂವರಿಗೆ ಬಿಜೆಪಿ ಟಿಕೆಟ್

ಮಂಗಳೂರು: ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯ ಮೂವರಿಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿದೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿದ್ದ ಆಶಾ ತಿಮ್ಮಪ್ಪ ಅವರಿಗೆ Read more…

ರೋಗಿಯ ಮೇಲೆ ಲೈಂಗಿಕ ದೌರ್ಜನ್ಯ: ಯುವಕ ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆ ಪಟ್ಟಣದಲ್ಲಿ ವಯಸ್ಸಾದ ರೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕರ್ನಾಟಕ ಪೊಲೀಸರು ಪುರುಷ ಹೋಮ್ ನರ್ಸ್ ನನ್ನು ಬಂಧಿಸಿದ್ದಾರೆ ಎಂದು Read more…

ಆತ್ಮಹತ್ಯೆಗೆ ಯತ್ನಿಸಿದವನನ್ನು ಅಸ್ಪತ್ರೆಗೆ ದಾಖಲು ಮಾಡಿದಾಗ ಸಾಯಲು ಮತ್ತೊಮ್ಮೆ ಯತ್ನ….!

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವನೊಬ್ಬ ಗಂಭೀರ ಸ್ಥಿತಿಯಲ್ಲಿದ್ದಾಗ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ವಲ್ಪ ಚೇತರಿಸಿಕೊಂಡ ಬಳಿಕ ಆತ ಮತ್ತೆ ಸಾಯಲು ಯತ್ನಿಸಿದ್ದಾನೆ. ಇಂತಹದೊಂದು ಘಟನೆ ಕೇರಳದಲ್ಲಿ ನಡೆದಿದ್ದು, ದಕ್ಷಿಣ Read more…

BIG NEWS: ಭಾರತ್ ಮಾತಾ ಮಂದಿರ ಉದ್ಘಾಟಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಮಂಗಳೂರು: ಕೇಂದ್ರ ಗೃಹ ಸಚಿವ, ಚುನಾವಣಾ ಚಾಣಾಕ್ಯ ಅಮಿತ್ ಶಾ, ಕರಾವಳಿಗೆ ಎಂಟ್ರಿ ಕೊಟ್ಟಿದ್ದು ಈಶ್ವರಮಂಗಲದಲ್ಲಿ ಭಾರತ್ ಮಾತಾ ಮಂದಿರ ಉದ್ಘಾಟನೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು Read more…

ಹೃದಯಾಘಾತದಿಂದ ಕುಸಿದು ಬಿದ್ದು ವೇಯ್ಟ್ ಲಿಫ್ಟರ್ ಸಾವು

ಹೃದಯಾಘಾತದಿಂದ ಮನೆಯಲ್ಲಿಯೇ ಕುಸಿದು ಬಿದ್ದು ರಾಷ್ಟ್ರಮಟ್ಟದ ವೇಯ್ಟ್ ಲಿಫ್ಟರ್ ರಾಜೇಂದ್ರ ಪ್ರಸಾದ್ ಅವರು ವಿಧಿವಶರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ 39 ವರ್ಷದ ರಾಜೇಂದ್ರ ಪ್ರಸಾದ್ ಮೂಡುಬಿದರೆ ಆಳ್ವಾಸ್ Read more…

ವಾಹನ ಚಲಾಯಿಸಿ ಅಪಘಾತವೆಸಗಿದ ಬಾಲಕಿ; ಪೋಷಕರಿಗೆ ಬರೋಬ್ಬರಿ 26 ಸಾವಿರ ರೂ. ದಂಡ

ಅಪ್ರಾಪ್ತ ಬಾಲಕಿ ದ್ವಿಚಕ್ರವಾಹನ ಚಲಾಯಿಸುವ ವೇಳೆ ಅಪಘಾತವೆಸಗಿದ್ದು, ಇದೀಗ ಆಕೆಯ ಪೋಷಕರಿಗೆ ಬರೋಬ್ಬರಿ 26,000 ರೂಪಾಯಿ ದಂಡ ವಿಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆ Read more…

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ ಲಕ್ಷ ದೀಪೋತ್ಸವ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ ಲಕ್ಷ ದೀಪೋತ್ಸವ ಕಾರ್ಯಕ್ರಮ ಆರಂಭವಾಗಲಿದ್ದು, ನವೆಂಬರ್ 23ರ ವರೆಗೆ ಇದು ನಡೆಯಲಿದೆ. ಐದು ದಿನಗಳ ಕಾಲ ನಡೆಯುವ ದೀಪೋತ್ಸವ ಕಾರ್ಯಕ್ರಮದಲ್ಲಿ ಪ್ರತಿನಿತ್ಯ ವಿವಿಧ Read more…

‘ಗ್ರಹಣ’ ಕಾಲದಲ್ಲೂ ತೆರೆದಿರಲಿವೆ ಈ ದೇಗುಲಗಳು…!

ಇಂದು ಸೂರ್ಯ ಗ್ರಹಣ ಸಂಭವಿಸುತ್ತಿದ್ದು, ಸಂಜೆ ಐದು ಗಂಟೆಯಿಂದ ರಾಜ್ಯದ ವಿವಿಧೆಡೆ ಇದು ಭಾಗಶಃ ಗೋಚರಿಸಲಿದೆ. ಈ ಗ್ರಹಣವನ್ನು ನೇರವಾಗಿ ವೀಕ್ಷಿಸುವುದು ಕಣ್ಣಿಗೆ ಅಪಾಯಕಾರಿ ಎಂದು ಈಗಾಗಲೇ ವಿಜ್ಞಾನಿಗಳು Read more…

BIG NEWS: ಮಾನಭಂಗ ಆರೋಪ ಮಾಡಿ ನೈತಿಕ ಪೊಲೀಸ್ ಗಿರಿ; 6 ಜನರ ಬಂಧನ

ಮಂಗಳೂರು: ಮಹಿಳೆ ಮೇಲೆ ಮಾನಭಂಗ ಆರೋಪ ಮಾಡಿ ನೈತಿಕ ಪೊಲೀಸ್ ಗಿರಿ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳನ್ನು ದಕ್ಷಿಣಕನ್ನಡ ಜಿಲ್ಲೆಯ ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಪುನೀತ್, ರಾಜು, Read more…

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ತೆರಳುವ ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ತೆರಳುವ ಭಕ್ತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಅಕ್ಟೋಬರ್ 25ರಂದು ಸೂರ್ಯ ಗ್ರಹಣ ಇರುವುದರಿಂದ ಅಂದು ದೇಗುಲದಲ್ಲಿ ಯಾವುದೇ ಸೇವೆಗಳು ಇರುವುದಿಲ್ಲ ಎಂದು ತಿಳಿಸಲಾಗಿದೆ. ಅಲ್ಲದೆ Read more…

BIG NEWS: ಶಾಸಕರ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ ದುಷ್ಕರ್ಮಿಗಳು

ಮಂಗಳೂರು: ಶಾಸಕ ಹರೀಶ್ ಪೂಂಜಾ ಕಾರನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ಬೆದರಿಕೆಯೊಡ್ಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ನಡೆದಿದೆ. ತಡರಾತ್ರಿ ಈ ಘಟನೆ ನಡೆದಿದ್ದು, ಬೆಳ್ತಂಗಡಿ ಶಾಸಕ ಹರೀಶ್ Read more…

BIG NEWS: ಅಷ್ಟಮಂಗಲ ಪ್ರಶ್ನೆಯಲ್ಲಿ ಬಯಲಾದ ಅಚ್ಚರಿ ವಿಚಾರ ಕೇಳಿ ಗ್ರಾಮಸ್ಥರೇ ಶಾಕ್; ದೇಗುಲ ಜೀರ್ಣೋದ್ಧಾರಕ್ಕೆ ಮುಂದಾದ ಜನರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದಲ್ಲಿ ಸಂಭವಿಸುತ್ತಿದ್ದ ಸಾಲು ಸಾಲು ದುರಂತಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಗ್ರಾಮಸ್ಥರು ಅಷ್ಟಮಂಗಲ ಪ್ರಶ್ನೆ ಮೊರೆ ಹೋಗಿದ್ದು, ಈ Read more…

BIG NEWS: ದಕ್ಷಿಣ ಕನ್ನಡದಲ್ಲಿ RSS ಗೆ ವಾರ್ನಿಂಗ್ ಕೊಟ್ಟ PFI

ಮಂಗಳೂರು: ಪಿಎಫ್ಐ ಸಂಘಟನೆ ಮುಖಂಡರು, ಕಾರ್ಯಕರ್ತರನ್ನು ಎನ್ಐಎ ಹಾಗೂ ರಾಜ್ಯ ಪೊಲೀಸರು ಹೆಡೆಮುರಿಕಟ್ಟಿದ್ದರೂ ಬೆದರಿಕೆ ಹಾಕುವುದನ್ನು ಮಾತ್ರ ಇನ್ನು ನಿಲ್ಲಿಸಿಲ್ಲ. ರಸ್ತೆಯ ಮೇಲೆ ಕಿಡಿಗೇಡಿಗಳು ಎಚ್ಚರಿಕೆ ಸಂದೇಶದ ಬರಹಗಳನ್ನು Read more…

ಅಡಕೆಗೆ ಎಲೆಚುಕ್ಕಿ ರೋಗ; ಕಂಗೆಟ್ಟಿದ್ದ ಬೆಳೆಗಾರರಿಗೆ ಸರ್ಕಾರದಿಂದ ‘ಬಂಪರ್ ನ್ಯೂಸ್’

ಅಡಕೆಗೆ ಹಳದಿ ರೋಗ ಹಾಗೂ ಎಲೆ ಚುಕ್ಕಿ ರೋಗ ಕಾಣಿಸಿಕೊಂಡಿದ್ದು, ಇದರಿಂದ ಇಳುವರಿ ಕಡಿಮೆಯಾಗುವ ಆತಂಕವನ್ನು ಬೆಳೆಗಾರರು ಹೊಂದಿದ್ದರು. ಇದೀಗ ರಾಜ್ಯ ಸರ್ಕಾರ ಅವರಿಗೆ ಬಂಪರ್ ನ್ಯೂಸ್ ನೀಡಿದೆ. Read more…

BIG NEWS: ಮೈಸೂರು ಜಿಲ್ಲೆಯ ಶಾಲೆಗಳಿಗೆ ಸೆ.26 ರಿಂದ ಅ.9 ರವರೆಗೆ ದಸರಾ ರಜೆ

ಈ ಬಾರಿಯ ದಸರಾ ರಜವನ್ನು ಹಬ್ಬದ ನಂತರ ನೀಡಲಾಗುತ್ತಿದೆ ಎಂಬ ಅಸಮಾಧಾನ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾದ ಕಾರಣ ಆಯಾ ಜಿಲ್ಲೆಗಳಿಗೆ ಅನುಗುಣವಾಗಿ ದಸರಾ ರಜೆಯನ್ನು ನಿಗದಿಪಡಿಸುವಂತೆ ಶಿಕ್ಷಣ ಇಲಾಖೆ Read more…

BIG NEWS: ಪ್ರಧಾನಿ ನರೇಂದ್ರ ಮೋದಿ ದಕ್ಷಿಣ ಕನ್ನಡ ಭೇಟಿ ಹಿಂದಿದೆ ಈ ‘ವಿಶೇಷತೆ’

ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಡಲ ನಗರಿ ಮಂಗಳೂರಿಗೆ ಭೇಟಿ ನೀಡುತ್ತಿದ್ದು, ಈ ಸಂದರ್ಭದಲ್ಲಿ ಒಟ್ಟು 3,783 ಕೋಟಿ ರೂಪಾಯಿ ಮೊತ್ತದ 8 ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮತ್ತು Read more…

SHOCKING NEWS: ಧ್ವಜಾರೋಹಣದ ವೇಳೆ ಕುಸಿದು ಬಿದ್ದು ನಿವೃತ್ತ ಯೋಧ ಸಾವು

ಮಂಗಳೂರು: ದೇಶಾದ್ಯಂತ 75ನೇ ಸ್ವತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದುರಂತವೊಂದು ಸಂಭವಿಸಿದೆ. ಧ್ವಜಾರೋಹಣ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ನಿವೃತ್ತ Read more…

BIG NEWS: ಬೈಕ್ ಹಿಂಬದಿ ಸವಾರರಿಗೆ ನಿರ್ಬಂಧ ಆದೇಶ ವಾಪಸ್; ಸ್ಪಷ್ಟನೆ ನೀಡಿದ ಕಮೀಷನರ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಜಾರಿಗೆ ತರಲು ಉದ್ದೇಶಿಸಿದ್ದ ದ್ವಿಚಕ್ರವಾಹನ ಸವಾರರಿಗೆ ಹೊಸ ನಿಯಮ ಆದೇಶ ವಾಪಸ್ ಪಡೆಯಲಾಗಿದೆ. ಜಿಲ್ಲೆಯಲ್ಲಿನ ಸರಣಿ ಹತ್ಯೆ ಪ್ರಕರಣದ ಬೆನ್ನಲ್ಲೇ ಹಿಂಸೆ Read more…

BIG NEWS: ನಾಳೆಯಿಂದ ಹೊಸ ನಿಯಮ ಜಾರಿ; ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಇಲ್ಲ ಅವಕಾಶ

ಮಂಗಳೂರು: ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ ಮೂವರು ಯುವಕರ ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ನಾಳೆಯಿಂದಲೇ ಹೊಸ ನಿಯಮ ಜಾರಿಗೆ ಬರಲಿದೆ. ದ್ವಿಚಕ್ರವಾಹನದಲ್ಲಿ ಪುರುಷ ಹಿಂಬದಿ ಸವಾರರಿಗೆ ಅವಕಾಶವಿಲ್ಲ Read more…

ದಕ್ಷಿಣ ಕನ್ನಡದಲ್ಲಿ ‘ಮದ್ಯ’ ಮಾರಾಟ ಬಂದ್; ಪಕ್ಕದ ಜಿಲ್ಲೆ ಅಂಗಡಿಗಳ ಮುಂದೆ ಸಾಲುಗಟ್ಟಿ ನಿಂತ ಮದ್ಯ ಪ್ರಿಯರು

  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇವಲ ಹತ್ತು ದಿನಗಳ ಅವಧಿಯಲ್ಲಿ ಮೂರು ಹತ್ಯೆಗಳು ನಡೆದಿದ್ದವು. ಇದರ ಪರಿಣಾಮ ಬಿಗುವಿನ ವಾತಾವರಣ ಏರ್ಪಟ್ಟಿದ್ದು, ಈ ಹಿನ್ನಲೆಯಲ್ಲಿ ಪೊಲೀಸರು ಕಟ್ಟೆಚರ ವಹಿಸಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...