alex Certify Dakshina kannada | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಪ್ರವೀಣ್‌ ಹತ್ಯೆ ಪ್ರಕರಣ; ಐವರು ಶಂಕಿತರು ಪೊಲೀಸರ ವಶಕ್ಕೆ

ಕಳೆದ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯ ಮೇಲಿನಪೇಟೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಅವರನ್ನು ಹತ್ಯೆ ಮಾಡಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ Read more…

BIG NEWS: ಪ್ರವೀಣ್‌ ನೆಟ್ಟಾರು ಬರ್ಬರ ಹತ್ಯೆ ಬೆನ್ನಲ್ಲೇ ರಾಜ್ಯ ಬಿಜೆಪಿ ನಾಯಕರ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ

ಕಳೆದ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯ ಮೇಲಿನಪೇಟೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಅವರ ಬರ್ಬರ ಹತ್ಯೆಯಾಗಿದ್ದು, ಇದರ ಬೆನ್ನಲ್ಲೇ ಪ್ರವೀಣ್‌ ಅವರ ಮೃತದೇಹದ Read more…

ಚಾರ್ಜ್ ಗೆ ಹಾಕಿದ್ದ ಮೊಬೈಲ್ ತೆಗೆಯುವಾಗಲೇ ದುರಂತ; ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವು

ಚಾರ್ಜ್ ಗೆಂದು ಹಾಕಿದ್ದ ಮೊಬೈಲ್ ತೆಗೆಯುವಾಗ ವಿದ್ಯುತ್ ಸ್ಪರ್ಶಿಸಿ ಬಾಲಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 9ನೇ ತರಗತಿ Read more…

BIG NEWS: ರಾಜ್ಯದಲ್ಲಿ ನಿಲ್ಲದ ವರುಣನ ಆರ್ಭಟ; ಮಳೆಹಾನಿ ಪ್ರದೇಶಕ್ಕೆ ಸಿಎಂ ಖುದ್ದು ಭೇಟಿ; ನಾಳೆಯಿಂದ ಜಿಲ್ಲಾ ಪ್ರವಾಸಕ್ಕೆ ಸಿದ್ಧತೆ

ಬೆಂಗಳೂರು: ರಾಜ್ಯದಲ್ಲಿ ಕಳೆದ 10 ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಈ ನಿಟ್ಟಿನಲ್ಲಿ ನಾಳೆಯಿಂದ ಎರಡು ದಿನಗಳ ಕಾಲ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ Read more…

ತಡೆಗೋಡೆಗೆ ಡಿಕ್ಕಿ ಹೊಡೆದು ಹೊಳೆಗೆ ಬಿದ್ದ ಕಾರು; ಸಿಸಿ ಟಿವಿಯಲ್ಲಿ ಭಯಾನಕ ದೃಶ್ಯ ಸೆರೆ

ರಾಜ್ಯದಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಇದರ ಮಧ್ಯೆ ಅತಿ ವೇಗವಾಗಿ ಬಂದ ಕಾರೊಂದು ಉಕ್ಕಿ ಹರಿಯುವ ಹೊಳೆಗೆ ಬಿದ್ದಿರುವ ಘಟನೆ ಕಳೆದ ರಾತ್ರಿ ನಡೆದಿದ್ದು ಸಿಸಿ ಟಿವಿಯಲ್ಲಿ ಈ ಭಯಾನಕ Read more…

BIG NEWS: ಮಳೆಯ ಅವಾಂತರ; ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ; ಸಹಾಯವಾಣಿ ಆರಂಭ

ಉಡುಪಿ: ಭಾರಿ ಮಳೆಯಿಂದಾಗಿ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಹಲವೆಡೆ ಪ್ರವಾಹ ಭೀತಿ ಎದುರಾಗಿದ್ದು, ಜನರು ಕಂಗಾಲಾಗಿದ್ದಾರೆ. ಎಡೆಬಿಡದೇ ಸುರಿಯುತ್ತಿರುವ Read more…

BIG NEWS: ಭಾರಿ ಮಳೆಗೆ ಕುಸಿದು ಬಿದ್ದ ಕಾಲೇಜು ಕಾಂಪೌಂಡ್; ಮೂರು ಕಾರುಗಳು ಜಖಂ

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಮಳೆ ಅವಾಂತರದಿಂದಾಗಿ ಕಾಲೇಜು ಕಾಂಪೌಂಡ್ ಕುಸಿದು ಬಿದ್ದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ Read more…

SHOCKING NEWS: ಸ್ನೇಹಿತರಿಂದಲೇ ಯುವಕನ ಬರ್ಬರ ಹತ್ಯೆ

ಮಂಗಳೂರು: ಯುವಕನೊಬ್ಬ ಸ್ನೇಹಿತರಿಂದ ಬರ್ಬರವಾಗಿ ಹತ್ಯೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ತಲಪಾಡಿ ಬಳಿ ಈ ಘಟನೆ ನಡೆದಿದ್ದು 29 ವರ್ಷದ ಮೊಹಮ್ಮದ್ Read more…

ಹೊರನಾಡು ‘ಶ್ರೀ ಅನ್ನಪೂರ್ಣೇಶ್ವರಿ’ ದರ್ಶನಕ್ಕೆ ತೆರಳುವವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಆರ್ಭಟ ಜೋರಾಗಿದೆ. ಅದರಲ್ಲೂ ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಯಲ್ಲಿ ವ್ಯಾಪಕ ಮಳೆ ಆಗುತ್ತಿದ್ದು ಬೆಳ್ತಂಗಡಿ ತಾಲೂಕಿನಾದ್ಯಂತ ಶಾಲಾ -ಕಾಲೇಜುಗಳಿಗೆ ರಜೆ ಘೋಷಿಸಿ Read more…

BIG NEWS: ಭಾರಿ ಮಳೆ ಹಿನ್ನೆಲೆ; ಶಾಲೆಗಳಿಗೆ ರಜೆ ಘೋಷಣೆ

  ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಂಗಳೂರು, ದಕ್ಷಿಣ Read more…

BIG NEWS: ಭಾರಿ ಮಳೆ ನಡುವೆ ದಕ್ಷಿಣ ಕನ್ನಡದಲ್ಲಿ ಭೂಕಂಪ; ಜಿಲ್ಲೆಯ ಜನರಲ್ಲಿ ಆತಂಕ

ಮಂಗಳೂರು: ಕರಾವಳಿ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟದ ನಡುವೆಯೇ ಭೂಕಂಪ ಸಂಭವಿಸಿದೆ. ಜಿಲ್ಲೆಯ ಸುಳ್ಯ, ಸಂಪಾಜೆ, ಗೂನಡ್ಕ, ಮರ್ಕಂಜ, Read more…

ಸಾಂಬಾರಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ‘ಬಿಸಿಯೂಟ’ ಸಹಾಯಕಿ ಸಾವು

ಸಾಂಬಾರಿಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಿಸಿಯೂಟ ಸಹಾಯಕಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಪುತ್ತೂರು ನಗರದ ಸಂತ ವಿಕ್ಟರ್ಸ್ ಅನುದಾನಿತ Read more…

BIG NEWS: ರಸ್ತೆ ಮಧ್ಯೆಯೇ ಪಲ್ಟಿಯಾದ ಸೀಬರ್ಡ್ ಬಸ್; 31 ಪ್ರಯಾಣಿಕರಿಗೆ ಗಾಯ

ದಕ್ಷಿಣ ಕನ್ನಡ: ಸೀಬರ್ಡ್ ಬಸ್ ನಡು ರಸ್ತೆಯಲ್ಲಿಯೇ ಪಲ್ಟಿಯಾಗಿ ಬಿದ್ದ ಪರಿಣಾಮ 31 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಬಳಿ ನಡೆದಿದೆ. ಮಂಗಳೂರಿನಿಂದ Read more…

ದುರಸ್ತಿ ವೇಳೆ ಕುಸಿದು ಬಿದ್ದ ಶೌಚಾಲಯದ ಗೋಡೆ; ಇಬ್ಬರು ಮಹಿಳೆಯರ ದುರ್ಮರಣ

ದಕ್ಷಿಣ ಕನ್ನಡ: ಶೌಚಾಲಯದ ಗೋಡೆ ದುರಸ್ತಿ ವೇಳೆ ಗೋಡೆಯೇ ಕುಸಿದು ಬಿದ್ದು ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. 60 ವರ್ಷದ Read more…

BIG NEWS: ದಕ್ಷಿಣ ಕನ್ನಡ, ಶಿವಮೊಗ್ಗದಲ್ಲಿ ಬಿಜೆಪಿ ಭರ್ಜರಿ ಗೆಲುವು; ಕೋಲಾರದಲ್ಲಿ ಗೆದ್ದು ಬೀಗಿದ ಕೈ ಅಭ್ಯರ್ಥಿ

ಬೆಂಗಳೂರು: ವಿಧಾನ ಪರಿಷತ್ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ತನ್ನ ಸ್ಥಾನ ಹೆಚ್ಚಿಸಿಕೊಂಡಿದ್ದು, ಇದೀಗ ದಕ್ಷಿಣ ಕನ್ನಡ, ಶಿವಮೊಗ್ಗ ಕ್ಷೇತ್ರಗಳಲ್ಲೂ ಭರ್ಜರಿ ಗೆಲುವು ಸಾಧಿಸಿದೆ. ದಕ್ಷಿಣ ಕನ್ನಡ, ಉಡುಪಿ ದ್ವಿಸದಸ್ಯ Read more…

ಮನೆ ಅಂಗಳದಲ್ಲಿ ಏಕಾಏಕಿ ಚಿರತೆ ಪ್ರತ್ಯಕ್ಷ…..! ಬೆಚ್ಚಿಬೀಳಿಸುತ್ತೆ ಸಿಸಿ ಟಿವಿ ದೃಶ್ಯಾವಳಿ

ಆಹಾರ ಅರಸುತ್ತಾ ಕಾಡಿನಿಂದ ಬಂದ ಚಿರತೆಯೊಂದು ಮನೆಯೊಂದರ ಅಂಗಳಲ್ಲಿ ಪ್ರತ್ಯಕ್ಷವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜಯಂತ್​ ನಿರ್ಮಲ್​ ಎಂಬವರ ಮನೆಯ Read more…

BIG NEWS: ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ; ಕಾಮುಕ ಡಾಕ್ಟರ್ ರತ್ನಾಕರ್ ವಿರುದ್ಧ ಎಫ್ಐಆರ್ ದಾಖಲು

ಮಂಗಳೂರು: ಆಸ್ಪತ್ರೆಯಲ್ಲಿಯೇ ಮಹಿಳಾ ಸಿಬ್ಬಂದಿಗಳ ಜೊತೆ ಚೆಲ್ಲಾಟವಾಡಿ, ಅಶ್ಲೀಲವಾಗಿ ವರ್ತಿಸಿದ್ದ ದಕ್ಷಿಣ ಕನ್ನಡ ಜಿಲ್ಲೆ ಆರೋಗ್ಯ ವೈದ್ಯಾಧಿಕಾರಿ ಡಾ. ರತ್ನಾಕರ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಯಾವುದೇ ಕ್ಷಣದಲ್ಲಿ ಬಂಧಿಸುವ Read more…

ಇಳಂತಿಲ ಬಳಿ ಪತ್ತೆಯಾಯ್ತು 5 ಗ್ರೆನೇಡ್ ಗಳು; ದಕ್ಷಿಣ ಕನ್ನಡದಲ್ಲಿ ಹೆಚ್ಚಿದ ಆತಂಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ದಾರಿಯಲ್ಲಿ 5 ಹ್ಯಾಂಡ್ ಗ್ರೆನೇಡ್ ಗಳು ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಭೂಸೇನಾ ರೆಜಿಮೆಂಟ್ ನಲ್ಲಿ ಎಸ್ ಸಿ Read more…

ಭೀಕರ ಅಪಘಾತ: KSRTC ಬಸ್​ ಹರಿದು ತಾಯಿ ಹಾಗೂ 1 ವರ್ಷದ ಕಂದಮ್ಮ ದಾರುಣ ಸಾವು

KSRTC ಬಸ್​ ಹರಿದ ಪರಿಣಾಮ ತಾಯಿ ಹಾಗೂ ಪುಟ್ಟ ಕಂದಮ್ಮ ಸ್ಥಳದಲ್ಲೇ ಸಾವಿಗೀಡಾದ ದಾರುಣ ಘಟನೆಯು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಬಳಿ ಸಂಭವಿಸಿದೆ. ಚಾಲಕನ Read more…

ಸೋಲದೇವನಹಳ್ಳಿ ಮಕ್ಕಳ ನಾಪತ್ತೆ ಪ್ರಕರಣ ಸುಖಾಂತ್ಯ: ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆ

ರಾಜ್ಯದಲ್ಲಿ ಕಳವಳ ಸೃಷ್ಟಿಸಿದ್ದ ಸೋಲದೇವನಹಳ್ಳಿ ಮಕ್ಕಳ ನಾಪತ್ತೆ ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದೆ. ಸೋಲದೇವನಹಳ್ಳಿ ಅಪಾರ್ಟ್​ಮೆಂಟ್​ನಿಂದ ನಾಪತ್ತೆಯಾಗಿದ್ದ ಮಕ್ಕಳಲ್ಲಿ ಮೂವರು ನಿನ್ನೆ ಬೆಂಗಳೂರಿನಲ್ಲಿಯೇ ಪತ್ತೆಯಾಗಿದ್ದರು, ಇದೀಗ ಉಳಿದ ನಾಲ್ವರು Read more…

BIG NEWS: ಬಂಟ್ವಾಳ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಮಂಗಳೂರು: ಬಂಟ್ವಾಳದಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಂಧಿತ ಆರೋಪಿಗಳಲ್ಲಿ ಇಬ್ಬರು ಬಾಲಕಿಗೆ ಪರಿಚಯದವರೇ ಆಗಿದ್ದಾರೆ ಎಂದು ದಕ್ಷಿಣ ಕನ್ನಡ ಎಸ್ Read more…

ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ; ಇಬ್ಬರು ಅರೆಸ್ಟ್

ಮಂಗಳೂರು: ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ಬೆಳಕಿಗೆ ಬಂದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಗ್ಯಕರವಾದ ಕ್ಯಾರೆಟ್ ಕೇಕ್ ಮಾಡುವ ವಿಧಾನ Read more…

BIG BREAKING: ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಮತ್ತೊಂದು ಘಟನೆ; ಅಪ್ರಾಪ್ತ ಬಾಲಕಿ ಮೇಲೆ ಕಾಮಾಂಧರ ಅಟ್ಟಹಾಸ

ಮಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವಂತಹ ಮತ್ತೊಂದು ಘೋರ ಘಟನೆ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿ ಮೇಲೆ ಐವರು ಕಾಮಾಂಧರು ಅಟ್ಟಹಾಸ ಮೆರೆದಿರುವ ಘೋರ ಘಟನೆ ದಕ್ಷಿಣ ಕನ್ನಡ Read more…

BIG BREAKING: ರೇಪ್ ಸಂತ್ರಸ್ತೆ ಮೇಲೆ ಕಾನ್ಸ್ ಟೇಬಲ್ ಅತ್ಯಾಚಾರ ಪ್ರಕರಣ; ಪೊಲೀಸ್ ಪೇದೆ ಬಂಧನ

ಮಂಗಳೂರು: ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಗರ್ಭವತಿಯನ್ನಾಗಿ ಮಾಡಿದ್ದ ಆರೋಪಿ ಪೊಲೀಸ್ ಕಾನ್ಸ್ ಟೇಬಲ್ ಶಿವರಾಜ್ ನನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡ ಎಸ್.ಪಿ. ರಿಷಿಕೇಶ್ ಸೋನಾವಣೆ ತಿಳಿಸಿದ್ದಾರೆ. Read more…

SHOCKING NEWS: ಇದೆಂಥ ನೀಚ ಕೃತ್ಯ…..! ರೇಪ್ ಸಂತ್ರಸ್ತೆ ಮೇಲೆಯೇ ಪೊಲೀಸ್ ಕಾನ್ಸ್ ಟೇಬಲ್ ಅತ್ಯಾಚಾರ

ದಕ್ಷಿಣ ಕನ್ನಡ: ನ್ಯಾಯ ಕೇಳಲು ಹೋದ ಅತ್ಯಾಚಾರ ಸಂತ್ರಸ್ತೆ ಮೇಲೆಯೇ ಆರಕ್ಷಕ ಅತ್ಯಾಚಾರ ನಡೆಸಿರುವ ಆರೋಪ ಕೇಳಿಬಂದಿದೆ. ತನ್ನ ಮಗಳ ಮೇಲೆ ಪೊಲೀಸ್ ಪೇದೆ ಅತ್ಯಾಚಾರ ನಡೆಸಿ, ಗರ್ಭವತಿಯನ್ನಾಗಿ Read more…

ಪೈಪ್ ಲೈನ್ ಗೆ ಕನ್ನಹಾಕಿ ಪೆಟ್ರೋಲ್ ಕದ್ದ ಖದೀಮರು….! ಖತರ್ನಾಕ್ ಕಳ್ಳರ ಕೃತ್ಯಕ್ಕೆ ಶಾಕ್ ಆದ ಪೊಲೀಸರು

ದಕ್ಷಿಣ ಕನ್ನಡ: ಹಿಂದೂಸ್ತಾನ್ ಪೆಟ್ರೋಲಿಯಂಗೆ ಸೇರಿದ ಪೈಪ್ ಲೈನ್ ಗೆ ಕನ್ನ ಹಾಕಿ ಪೆಟ್ರೋಲ್ ಕದ್ದು ಮಾರಾಟ ಮಾಡುತ್ತಿದ್ದ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆ ಬಟ್ವಾಳ ತಾಲೂಕಿನಲ್ಲಿ ಬೆಳಕಿಗೆ Read more…

ಸದಾಕಾಲ ಭಕ್ತರನ್ನ ಕಾಯುವ ಶ್ರೀ ಕ್ಷೇತ್ರ ಪಣೋಲಿಬೈಲಿಗೆ ಭೇಟಿ ನೀಡಿದ್ದೀರಾ……?

ಕರಾವಳಿ ಜಿಲ್ಲೆಯಲ್ಲಿ ದೇವಸ್ಥಾನಗಳು ಎಷ್ಟು ಇದೆಯೋ ಅಷ್ಟೇ ದೈವಸ್ಥಾನಗಳು ಇದೆ. ದೇವರಷ್ಟೆ ದೈವಗಳನ್ನು ಸಹ ಭಕ್ತಿ ಭಾವದಿಂದ ಜನ ಆರಾಧಿಸುತ್ತಾರೆ. ಇಂತಹುದೇ ಒಂದು ಕಾರಣಿಕ ದೈವಸ್ಥಾನ ದಕ್ಷಿಣ ಕನ್ನಡ Read more…

ಟೋಕಿಯೋ ಒಲಿಂಪಿಕ್ಸ್​​ಗೆ ಮೂಡಬಿದರೆ ಆಳ್ವಾಸ್​ ವಿದ್ಯಾರ್ಥಿನಿಯರು

ಈ ವಾರದಿಂದ ಆರಂಭವಾಗಲಿರುವ ಟೋಕಿಯೋ ಒಲಿಂಪಿಕ್ಸ್​ಗಾಗಿ ವಿಶ್ವದ ಎಲ್ಲಾ ರಾಷ್ಟ್ರಗಳು ಸನ್ನದ್ಧವಾಗುತ್ತಿದೆ. ಈ ಬಾರಿ ಹೆಚ್ಚಿನ ಆಟಗಾರರನ್ನ ಟೋಕಿಯೋಗೆ ಕಳುಹಿಸಿಕೊಡುತ್ತಿರುವ ಭಾರತ ಕೂಡ ಹೆಚ್ಚಿನ ಪದಕಗಳ ನಡುವೆ ಕಣ್ಣಿಟ್ಟಿದೆ. Read more…

ಬೃಹತ್ ಆಯಿಲ್ ಮಾಫಿಯಾ ಬಯಲು; 8 ಆರೋಪಿಗಳ ಬಂಧನ; 35 ಲಕ್ಷ ಮೌಲ್ಯದ ವಸ್ತು ವಶಕ್ಕೆ

ಉಡುಪಿ: ಫರ್ನೇಸ್ ಆಯಿಲ್ ದಂಧೆ ನಡೆಸುತ್ತಿದ್ದ ಬೃಹತ್ ಆಯಿಲ್ ಮಾಫಿಯಾ ಭೇದಿಸಿರುವ ದಕ್ಷಿಣ ಕನ್ನಡ ಜಿಲ್ಲೆ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ. ರಘುನಾಥ್, ಮುತ್ತು ಪಾಂಡಿ, ಜಿ. ದಾಸ್, Read more…

ಮಳೆಯಲ್ಲೇ ʼಆನ್‌ ಲೈನ್ʼ ಕ್ಲಾಸ್‌‌ ಅಟೆಂಡ್‌ ಮಾಡಿದ ಮಗಳಿಗಾಗಿ ಕೊಡೆ ಹಿಡಿದ ತಂದೆ

ಭಾರೀ ಮಳೆಯ ನಡುವೆಯೇ ಆನ್ಲೈನ್ ಕ್ಲಾಸ್ ಅಟೆಂಡ್ ಮಾಡುತ್ತಿರುವ ಮಗಳಿಗೆ ಅಪ್ಪ ಛತ್ರಿ ಹಿಡಿಯುತ್ತಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆರೆ ಹಿಡಿಯಲಾದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...