alex Certify Dalit | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಲಿತರಿಗೆ ದೇವಾಲಯ ಪ್ರವೇಶಕ್ಕೆ ವಿರೋಧ: ಅರ್ಚಕ ಅರೆಸ್ಟ್

ಹಾಸನ: ಹಾಸನ ಜಿಲ್ಲೆ ಕೊಣನೂರು ಸಮೀಪದ ಬಿದರೂರಿನ ಬಸವೇಶ್ವರ ದೇವಸ್ಥಾನಕ್ಕೆ ದಲಿತರ ಪ್ರವೇಶಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ದೇಗುಲದ ಅರ್ಚಕ ಕಾಂತರಾಜು ಅವರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಇತ್ತೀಚೆಗೆ Read more…

ದಲಿತರನ್ನು ಮದುವೆಯಾದರೆ ‘ಕೇಂದ್ರ ಸರ್ಕಾರ’ ದ ಈ ಯೋಜನೆಯಡಿ ಸಿಗುತ್ತೆ 2.5 ಲಕ್ಷ ರೂಪಾಯಿ

ಅಂತರ್ಜಾತಿ ವಿವಾಹವನ್ನು ಉತ್ತೇಜಿಸಲು, ನರೇಂದ್ರ ಮೋದಿ ಸರ್ಕಾರ ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಡಿ ಡಾ. ಅಂಬೇಡ್ಕರ್ ಫೌಂಡೇಶನ್ (ಡಿಎಎಫ್) ಆಶ್ರಯದಲ್ಲಿ ಸಾಮಾಜಿಕ Read more…

ರೋಹಿತ್ ವೇಮುಲ ದಲಿತನಲ್ಲ…! ಸ್ಮೃತಿ ಇರಾನಿ ಸೇರಿ ಇತರರಿಗೆ ತೆಲಂಗಾಣ ಪೊಲೀಸರ ಕ್ಲೀನ್ ಚಿಟ್

ಹೈದರಾಬಾದ್: ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ತೆಲಂಗಾಣ ಪೊಲೀಸರು ಮುಕ್ತಾಯದ ವರದಿಯನ್ನು ಸಲ್ಲಿಸಿದ್ದು, ಆಗಿನ ಸಿಕಂದರಾಬಾದ್ ಸಂಸದ ಬಂಡಾರು ದತ್ತಾತ್ರೇಯ, ವಿಧಾನಪರಿಷತ್ ಸದಸ್ಯ ಎನ್ ರಾಮಚಂದರ್ ರಾವ್, ಉಪಕುಲಪತಿ Read more…

Shocking Video: ವ್ಯಕ್ತಿ ಮೇಲೆ ಮೂತ್ರ ವಿಸರ್ಜನೆ ಪ್ರಕರಣದ ಬಳಿಕ ಮತ್ತೊಂದು ಅಮಾನವೀಯ ಕೃತ್ಯ…!

ಮಧ್ಯಪ್ರದೇಶದಲ್ಲಿ ಬುಡಕಟ್ಟು ಜನಾಂಗದ ವ್ಯಕ್ತಿ ಮೇಲೆ ಮೂತ್ರವಿಸರ್ಜನೆ ಮಾಡಿದ ಪ್ರಕರಣ ದೇಶಾದ್ಯಂತ ಸದ್ದು ಮಾಡಿದ್ದು ಇದರ ನಡುವೆಯೇ ಮಧ್ಯಪ್ರದೇಶದ ಸಾಗರದಲ್ಲಿ ವ್ಯಕ್ತಿಯೊಬ್ಬನನ್ನ ಬೆತ್ತಲೆಗೊಳಿಸಿ ಥಳಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ Read more…

ಚೆಂಡು ಮುಟ್ಟಿದ ದಲಿತ ಬಾಲಕ: ಚಿಕ್ಕಪ್ಪನ ಬೆರಳು ಕತ್ತರಿಸಿದ ಕಟುಕರು….!

ಅಹಮದಾಬಾದ್: ಗುಜರಾತ್‌ನಲ್ಲಿ ದಲಿತ ಸಮುದಾಯದ ವ್ಯಕ್ತಿಯೊಬ್ಬನ ಮೇಲೆ ಅಮಾನುಷ ಕೃತ್ಯ ನಡೆದಿದೆ. ಕ್ರಿಕೆಟ್ ಪಂದ್ಯದ ವೇಳೆ ದಲಿತ ಬಾಲಕನೊಬ್ಬ ಚೆಂಡನ್ನು ಎತ್ತಿಕೊಂಡಿದ್ದಕ್ಕೆ ಆತನ 30 ವರ್ಷದ ಚಿಕ್ಕಪ್ಪನ ಹೆಬ್ಬೆರಳು Read more…

ಉತ್ತರ ಪ್ರದೇಶದಲ್ಲೊಂದು ಅಮಾನವೀಯ ಕೃತ್ಯ: ಬಾಟಲ್‌ ನೀರು ಕುಡಿದಿದ್ದಕ್ಕಾಗಿ ದಲಿತ ವಿದ್ಯಾರ್ಥಿಗೆ ಪ್ರಾಂಶುಪಾಲರಿಂದ ಥಳಿತ

ದೇಶದ ವಿವಿಧ ಕಡೆ ದಲಿತರ ಮೇಲಿನ ದೌರ್ಜನ್ಯ ಪ್ರಕರಣವಾಗಿ ಮುಂದುವರಿದಿದ್ದು, ದೇವಸ್ಥಾನ ಪ್ರವೇಶಕ್ಕೆ ತಡೆ ಹಾಕುವುದು, ಕುಡಿಯಲು ನೀರು ಕೊಡಲು ಸತಾಯಿಸುವುದು, ಹೋಟೆಲ್‌ಗಳಲ್ಲಿ ಅವಕಾಶ ಕೊಡದೇ ಇರುವ ಉದಾಹರಣೆ Read more…

8 ದಶಕಗಳ ಬಳಿಕ ದಲಿತರಿಗೆ ಕೊನೆಗೂ ತಿರುವಣ್ಣಾಮಲೈ ಮುತ್ತು ಮಾರಿಯಮ್ಮ ದೇಗುಲ ಪ್ರವೇಶಕ್ಕೆ ಅವಕಾಶ

ಜಾತಿ ತಾರತಮ್ಯ ದೇಶದ ಹಲವು ಭಾಗಗಳಲ್ಲಿ ಇನ್ನೂ ತಾಂಡವವಾಡುತ್ತಿದ್ದು, ಅಸ್ಪೃಶ್ಯತೆಯ ಆಚರಣೆ ವಿಚಾರ ಮಾಧ್ಯಮಗಳಲ್ಲಿ ವರದಿಯಾಗುತ್ತಿರುತ್ತದೆ. ಇದನ್ನು ಸಂಪೂರ್ಣವಾಗಿ ಹೋಗಲಾಡಿಸುವ ನಿಟ್ಟಿನಲ್ಲಿ ಕಾರ್ಯಗಳು ನಡೆಯುತ್ತಿದ್ದು, ಇದಕ್ಕೆ ಮತ್ತೊಂದು ಪ್ರಕರಣ Read more…

ಕಾಂಗ್ರೆಸ್ ನಲ್ಲಿ ದಲಿತರನ್ನು ತುಳಿದ ಸಿದ್ಧರಾಮಯ್ಯ: ಹುಲಿ –ಕುನ್ನಿ ಕತೆ ಹೇಳಿ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಬೆಂಗಳೂರು: ಸಿದ್ದರಾಮಯ್ಯ ಕಾಂಗ್ರೆಸ್ ಗೆ ಬಂದ ಮೇಲೆ ದಲಿತರನ್ನು ತುಳಿದಿದ್ದಾರೆ ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇದನ್ನು Read more…

ದಿಕ್ಕು ದೆಸೆ ಇಲ್ಲದ ಡೋಂಗಿ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಮರು, ದಲಿತರ ಕಡೆಗಣನೆ: ಹೆಚ್. ವಿಶ್ವನಾಥ್

ಮಡಿಕೇರಿ: ಹಾವೇರಿಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಮರನ್ನು ಕಡೆಗಣಿಸಲಾಗಿದೆ ಎಂದು ಮಡಿಕೇರಿಯಲ್ಲಿ ಬಿಜೆಪಿ ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಆರೋಪಿಸಿದ್ದಾರೆ. ಹಾವೇರಿಯಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ Read more…

ದಂಡ ಕಟ್ಟಲು ನಾವು ರೆಡಿ – ದೇವರನ್ನು ಮುಟ್ಟಲು ಬಿಡಿ: ಕಾಂಗ್ರೆಸ್ ಮುಖಂಡ ಸವಾಲು

ಕೋಲಾರ ಜಿಲ್ಲೆ, ಉಳ್ಳೇರಹಳ್ಳಿಯಲ್ಲಿ ದಲಿತ ಬಾಲಕ ದೇವರ ಕೋಲು ಮುಟ್ಟಿದ ಎಂಬ ಕಾರಣಕ್ಕೆ ದಂಡ ವಿಧಿಸಿದ ಘಟನೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ದೊಡ್ಡ ಸುದ್ದಿ ಮಾಡಿದ್ದು, ಆ ಬಳಿಕ Read more…

ದಲಿತ ವಿರೋಧಿ ಸಿದ್ಧರಾಮಯ್ಯ, ಕಾಂಗ್ರೆಸ್ ಸಮಸ್ತ ದಲಿತ ಸಮುದಾಯದ ಕ್ಷಮೆ ಕೇಳಬೇಕು: ಬಿಜೆಪಿ

ಬೆಂಗಳೂರು: ಬಿಜೆಪಿ ಎಸ್‌.ಸಿ. ಮೋರ್ಚಾದ ರಾಜ್ಯ ಅಧ್ಯಕ್ಷರಿಗೆ “ನೀನು ಅಸ್ಪೃಶ್ಯ” ಎನ್ನುವ ಮೂಲಕ ಸಿದ್ದರಾಮಯ್ಯ ತಮ್ಮ ದಲಿತ ವಿರೋಧಿ ನಿಲುವನ್ನು ಎತ್ತಿ ತೋರಿಸಿದ್ದಾರೆ. ಇದು ಅಕ್ಷಮ್ಯ, ನಾಡಿನ ಸಮಸ್ತ Read more…

ರಾಜಸ್ಥಾನ: ಭಾರೀ ಪೊಲೀಸ್ ಬಂದೋಬಸ್ತ್‌ನಲ್ಲಿ ಕುದುರೆಯೇರಿ ಬಂದ ದಲಿತ ಐಪಿಎಸ್ ವರ

ಹಲವಾರು ಕಟ್ಟುನಿಟ್ಟಾದ ಕಾನೂನುಗಳು ಮತ್ತು ಸಾಮಾಜಿಕ ಸುಧಾರಣೆಗಳ ನಂತರವೂ, ದೇಶದ ಅನೇಕ ಭಾಗಗಳಲ್ಲಿ ಜಾತಿ ಮೇಲಾಟಗಳು ಹಾಗೂ ಈ ಸಂಬಂಧ ತಾರತಮ್ಯದ ವಿಚಾರಕ್ಕೆ ಅಂತ್ಯವಿಲ್ಲ ಎಂದು ಪದೇ ಪದೇ Read more…

ರಾಜಸ್ಥಾನ: ಹೆಲಿಕಾಪ್ಟರ್‌ನಲ್ಲಿ ಸೊಸೆ ಕರೆತಂದ ದಲಿತ ಕುಟುಂಬ

ದಲಿತ ಸಮುದಾಯದ ಕುಟುಂಬವೊಂದು ತನ್ನ ಸೊಸೆಯನ್ನು ಹೆಲಿಕಾಪ್ಟರ್‌ನಲ್ಲಿ ಕರೆತಂದು ಮನೆ ತುಂಬಿಸಿಕೊಂಡ ಘಟನೆ ರಾಜಸ್ಥಾನದ ಬಾರ್ಮೆರ್‌ ಜಿಲ್ಲೆಯಲ್ಲಿ ಘಟಿಸಿದೆ. ಕುದುರೆಯೇರಿಕೊಂಡು ಬಂದ ಕಾರಣಕ್ಕೆ ದಲಿತ ವರರ ಮೇಲೆ ಹಲ್ಲೆ Read more…

ದಲಿತರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ

ಬೆಂಗಳೂರು: ದಲಿತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುವ ವ್ಯವಸ್ಥೆ ಜಾರಿಗೊಳಿಸುವುದಾಗಿ ಕೇಂದ್ರ ಸಮಾಜ ಕಲ್ಯಾಣ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ತಿಳಿಸಿದ್ದಾರೆ. ಜನಾಶೀರ್ವಾದ Read more…

ಮನೆಗೆ ಜಾತಿಸೂಚಕ ಹೆಸರಿಟ್ಟ ಹಿಂದಿದೆ ಈ ಕಥೆ….!

ಶರ್ವಿತ್ ಪಾಲ್ ಚಾಮರ್ ಎಂಬ ಹೆಸರಿನ ದಲಿತ ವ್ಯಕ್ತಿ ತಮ್ಮ ಮನೆಗೆ “ಚಾಮರ್ ಭವನ” ಎಂದು ಹೆಸರಿಟ್ಟಿದ್ದಾರೆ. ಅದಕ್ಕೆ ಕಾರಣವನ್ನು ಅವರು ಟ್ವಿಟ್ಟರ್ ನಲ್ಲಿ ನೀಡಿದ್ದು, ನೋಡಿದ ಜನ Read more…

ದಲಿತ ಶಾಸಕನ ಜೊತೆ ಪುತ್ರಿ ಮದುವೆ: ಆತ್ಮಹತ್ಯೆಗೆತ್ನಿಸಿದ ಅರ್ಚಕ

ತಮಿಳುನಾಡಿನ ಕಲಕುರಿಚಿ ಕ್ಷೇತ್ರದ ಶಾಸಕ ಪ್ರಭು ಮದುವೆ ವಿಚಾರಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಪ್ರಭು ಪತ್ನಿ ಸೌಂದರ್ಯ ತಂದೆ, ಅರ್ಚಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಶಾಸಕರ ಮನೆ ಮುಂದೆ ಪೆಟ್ರೋಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...