alex Certify Dam | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಈಜಲು ಹೋದಾಗಲೇ ದುರಂತ, ನೀರಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

ಉಡುಪಿ: ಈಜಲು ಹೋಗಿದ್ದ ಇಬ್ಬರು ಬಾಲಕರು ಆಕಸ್ಮಿಕವಾಗಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಶಂಕರನಾರಾಯಣ ಬೆಳ್ವೆ ಸಮೀಪ ಗುಮ್ಮಲ ಡ್ಯಾಂನಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಶ್ರೀಶ(13), ಪ್ರಜ್ವಲ್(14) ಮೃತಪಟ್ಟ Read more…

ವರುಣಾರ್ಭಟಕ್ಕೆ ಡ್ಯಾಂಗಳು ಭರ್ತಿ: ಜೀವಕಳೆ ಪಡೆದುಕೊಂಡ ಜಲಾಶಯಗಳು

ಶಿವಮೊಗ್ಗ: ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಕಳೆದ 15 ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜಲಾಶಯಗಳು ಭರ್ತಿಯಾಗಿವೆ. ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮ Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಯುಗಾದಿ ವೇಳೆಗೆ ನೀರಿಗೆ ಹಾಹಾಕಾರ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮುಂಗಾರು, ಹಿಂಗಾರು ಮಳೆ ತೀವ್ರ ಕುಸಿತ ಪರಿಣಾಮ 236 ತಾಲ್ಲೂಕು ಬರ ಪೀಡಿತ ಎಂದು ಘೋಷಣೆಯಾಗಿದೆ. ಮಳೆ ಇಲ್ಲದ ಪರಿಣಾಮ ಜಲಾಶಯಗಳಲ್ಲಿ ನೀರಿನ Read more…

BREAKING : ‘KRS’ ಆಣೆಕಟ್ಟಿನ 20 ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ನಿರ್ಬಂಧ : ಹೈಕೋರ್ಟ್ ಆದೇಶ

ಬೆಂಗಳೂರು : ಕೆಆರ್ ಎಸ್ ಆಣೆಕಟ್ಟಿನ (ಕೃಷ್ಣ ರಾಜ ಸಾಗರ ಆಣೆಕಟ್ಟು)   ಸುತ್ತಾಮುತ್ತ ಗಣಿಗಾರಿಕೆಗೆ ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಕೆಆರ್ ಎಸ್ (KRS)   ಆಣೆಕಟ್ಟಿನ ಸುತ್ತಾಮುತ್ತಾ Read more…

BREAKING : ಕರ್ನಾಟಕಕ್ಕೆ ಮತ್ತೆ ಶಾಕ್ : ತಮಿಳುನಾಡಿಗೆ ಪ್ರತಿನಿತ್ಯ 1030 ಕ್ಯೂಸೆಕ್ ನೀರು ಹರಿಸಲು ‘CWRC’ ಆದೇಶ

ಬೆಂಗಳೂರು : ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ಎದುರಾಗಿದ್ದು, ತಮಿಳುನಾಡಿಗೆ ಡಿಸೆಂಬರ್ ಅಂತ್ಯದವರಿಗೆ 1030 ಕ್ಯೂಸೆಕ್ ನೀರು ಹರಿಸುವಂತೆ (ಕಾವೇರಿ ನೀರು ನಿಯಂತ್ರಣ ಸಮಿತಿ) CWRC ಸೂಚನೆ ನೀಡಿದೆ. Read more…

BREAKING : ಕರ್ನಾಟಕಕ್ಕೆ ಮತ್ತೆ ಶಾಕ್ : ತಮಿಳುನಾಡಿಗೆ ಪ್ರತಿನಿತ್ಯ 3000 ಕ್ಯೂಸೆಕ್ ನೀರು ಹರಿಸುವಂತೆ ‘CWRC’ ಆದೇಶ

ಬೆಂಗಳೂರು : ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದ್ದು,  ಮತ್ತೆ 15 ದಿನ ತಮಿಳುನಾಡಿಗೆ ಪ್ರತಿನಿತ್ಯ 3000 ಕ್ಯೂಸೆಕ್ ನೀರು ಹರಿಸುವಂತೆ CWRC ಆದೇಶ ಹೊರಡಿಸಿದೆ. ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ Read more…

BIG NEWS : ಕಾವೇರಿ ಕಿಚ್ಚು : ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ‘KRS’ ಡ್ಯಾಂ ಮುತ್ತಿಗೆಗೆ ಸಜ್ಜು

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ಅ.15ವರೆಗೆ ಪ್ರತಿದಿನ 3000 ಕ್ಯೂಸೆಕ್ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದ್ದು , ಮತ್ತೆ ಕನ್ನಡಪರ ಸಂಘಟನೆಗಳು, ರೈತರ ಕಿಚ್ಚು Read more…

BIG NEWS : ಕಾವೇರಿ ಕಿಚ್ಚು : ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಾಳೆ ‘KRS’ ಮುತ್ತಿಗೆ

ಬೆಂಗಳೂರು : ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ಅ.15ವರೆಗೆ ಪ್ರತಿದಿನ 3000 ಕ್ಯೂಸೆಕ್ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದ ಬೆನ್ನಲ್ಲೇ ರೈತರ ಪ್ರತಿಭಟನೆಗಳು ತೀವ್ರ Read more…

BREAKING: ರಜೆ ಹಿನ್ನಲೆ ಪಿಕ್ನಿಕ್ ಗೆ ತೆರಳಿದ್ದ ತಂದೆ, ಮಗ ನೀರು ಪಾಲು

ದಾವಣಗೆರೆ: ಪ್ರವಾಸಕ್ಕೆ ತೆರಳಿಂದ ತಂದೆ, ಮಗ ಜಲಾಶಯದ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ದೇವರಬೆಳಕೆರೆ ಜಲಾಶಯದಲ್ಲಿ ನಡೆದಿದೆ. ಮಿಟ್ಲಕಟ್ಟೆ ಗ್ರಾಮದ ತಂದೆ ಚಂದ್ರು(42), ಪುತ್ರ Read more…

ಭಾನುವಾರದಂದು ಹೀಗಿದೆ ವಿವಿಧ ಜಲಾಶಯಗಳ ನೀರಿನ ಮಟ್ಟ

ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಭಾನುವಾರದಂದು ಇಂತಿದ್ದು, ಇದರ ವಿವರ ಇಲ್ಲಿದೆ. ಕೆ.ಆರ್.ಎಸ್. ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಈಗಿನ ಮಟ್ಟ 112.48 ಅಡಿಗಳಾಗಿದೆ. ಭದ್ರಾ ಜಲಾಶಯದ Read more…

ಇಲ್ಲಿದೆ ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟದ ವಿವರ

ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಬುಧವಾರದಂದು ಇಂತಿದ್ದು, ಇದರ ವಿವರ ಇಲ್ಲಿದೆ. ಕೆ.ಆರ್.ಎಸ್. ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಈಗಿನ ಮಟ್ಟ 113.26 ಅಡಿಗಳಾಗಿದೆ. ಭದ್ರಾ ಜಲಾಶಯದ Read more…

BIG NEWS: ಆಗಸ್ಟ್ ಕಡೆ ವಾರದಲ್ಲಿ ವಾಡಿಕೆಗಿಂತ ಅಧಿಕ ಮಳೆ; ಹವಾಮಾನ ಇಲಾಖೆ ತಜ್ಞರಿಂದ ಮಹತ್ವದ ಮಾಹಿತಿ

ಈ ಬಾರಿ ರಾಜ್ಯಕ್ಕೆ ಮುಂಗಾರು ವಿಳಂಬವಾಗಿ ಪ್ರವೇಶಿಸಿದ್ದು, ಆರಂಭದಲ್ಲಿ ಮಳೆ ಕುಂಠಿತವಾಗಿದ್ದರೂ ಆ ಬಳಿಕ ಅಬ್ಬರಿಸಿತ್ತು. ಇದರ ಪರಿಣಾಮ ಹಳ್ಳ ಕೊಳ್ಳಗಳು, ಕೆರೆಕಟ್ಟೆಗಳು, ಜಲಾಶಯಗಳು ತುಂಬಲಾರಂಭಿಸಿದ್ದವು. ಆದರೆ ಆ Read more…

ವಿವಿಧ ‘ಜಲಾಶಯ’ ಗಳ ನೀರಿನ ಮಟ್ಟದ ವಿವರ

ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಭಾನುವಾರದಂದು ಇಂತಿದ್ದು, ಇದರ ವಿವರ ಇಲ್ಲಿದೆ. ಕೆ.ಆರ್.ಎಸ್. ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಈಗಿನ ಮಟ್ಟ 113.34 ಅಡಿಗಳಾಗಿದೆ. ಭದ್ರಾ ಜಲಾಶಯದ Read more…

ರಾಜ್ಯದ ವಿವಿಧ ‘ಜಲಾಶಯ’ ಗಳ ನೀರಿನ ಮಟ್ಟದ ವಿವರ

ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಶುಕ್ರವಾರದಂದು ಇಂತಿದ್ದು, ಇದರ ವಿವರ ಇಲ್ಲಿದೆ. ಕೆ.ಆರ್.ಎಸ್. ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಈಗಿನ ಮಟ್ಟ 113.46 ಅಡಿಗಳಾಗಿದೆ. ಭದ್ರಾ ಜಲಾಶಯದ Read more…

ಹೀಗಿದೆ ರಾಜ್ಯದ ವಿವಿಧ ‘ಜಲಾಶಯ’ ಗಳ ನೀರಿನ ಮಟ್ಟದ ವಿವರ

ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಗುರುವಾರದಂದು ಇಂತಿದ್ದು, ಇದರ ವಿವರ ಇಲ್ಲಿದೆ. ಕೆ.ಆರ್.ಎಸ್. ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಈಗಿನ ಮಟ್ಟ 113.46 ಅಡಿಗಳಾಗಿದೆ. ಭದ್ರಾ ಜಲಾಶಯದ Read more…

ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರವಾಸಿಗ ನೀರು ಪಾಲು

ಮಡಿಕೇರಿ: ಕೊಡಗು ಜಿಲ್ಲೆ ಕುಶಲನಗರದ ಹಾರಂಗಿ ಜಲಾಶಯ ಬಳಿ ಸೆಲ್ಫಿ ತೆಗೆಯಲು ಹೋದ ಪ್ರವಾಸಿಗ ನೀರು ಪಾಲಾಗಿದ್ದಾರೆ. ಬೆಂಗಳೂರು ಮೂಲದ ಸಂದೀಪ್ ನೀರು ಪಾಲಾದವರು ಎಂದು ಹೇಳಲಾಗಿದೆ. ಹಾರಂಗಿ Read more…

ಹೀಗಿದೆ ವಿವಿಧ ‘ಜಲಾಶಯ’ಗಳ ನೀರಿನ ಮಟ್ಟದ ವಿವರ

ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಸೋಮವಾರದಂದು ಇಂತಿದ್ದು, ಇದರ ವಿವರ ಇಲ್ಲಿದೆ. ಕೆ.ಆರ್.ಎಸ್. ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಈಗಿನ ಮಟ್ಟ 113.18 ಅಡಿಗಳಾಗಿದೆ. ಭದ್ರಾ ಜಲಾಶಯದ Read more…

BIG NEWS : ಮಂಡ್ಯದ ‘KRS’ ಜಲಾಶಯದ ಒಳಹರಿವು ಭಾರಿ ಇಳಿಕೆ

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ ಕೆ.ಆರ್.ಎಸ್ ಡ್ಯಾಂನ ಒಳಹರಿವು ಬಾರಿ ಇಳಿಕೆಯಾಗಿದೆ. ನಿನ್ನೆ 32 ಸಾವಿರ ಇದ್ದ ಒಳಹರಿವು ಇಂದು 17,455 ಕ್ಯೂಸೆಕ್ Read more…

ಇಲ್ಲಿದೆ ರಾಜ್ಯದ ವಿವಿಧ ‘ಜಲಾಶಯ’ಗಳ ನೀರಿನ ಮಟ್ಟದ ವಿವರ

ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಶುಕ್ರವಾರದಂದು ಇಂತಿದ್ದು, ಇದರ ವಿವರ ಇಲ್ಲಿದೆ. ಕೆ.ಆರ್.ಎಸ್. ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಈಗಿನ ಮಟ್ಟ 111.54 ಅಡಿಗಳಾಗಿದೆ. ಭದ್ರಾ ಜಲಾಶಯದ Read more…

ಹೀಗಿದೆ ವಿವಿಧ ‘ಜಲಾಶಯ’ಗಳ ನೀರಿನ ಮಟ್ಟ

ಆರಂಭದಲ್ಲಿ ಕೈಕೊಟ್ಟಿದ್ದ ಮುಂಗಾರು ಈಗ ಮತ್ತೆ ಅಬ್ಬರಿಸತೊಡಗಿದ್ದು, ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಳ್ಳ ಕೊಳ್ಳಗಳು, ನದಿಗಳು ತುಂಬಿ ಹರಿಯುತ್ತಿವೆ. ಜಲಾನಯನ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವ Read more…

ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿ ವ್ಯಾಪಕ ಮಳೆ; ಮೈದುಂಬುತ್ತಿರುವ ಜಲಾಶಯಗಳು…!

ಈ ಬಾರಿ ಮುಂಗಾರು ರಾಜ್ಯಕ್ಕೆ ವಿಳಂಬವಾಗಿ ಪ್ರವೇಶಿಸಿದ್ದು, ಆರಂಭದ ದಿನಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿತ್ತು. ಆದರೆ ಕಳೆದ ಕೆಲವು ದಿನಗಳಿಂದ Read more…

ಚಂಡಗಡ ಡ್ಯಾಮ್ ನಲ್ಲಿ ಮುಳುಗಿ ಬೆಳಗಾವಿ ಮೂಲದ ಇಬ್ಬರು ಸಹೋದರರು ಸಾವು

ಮಹಾರಾಷ್ಟ್ರದ ಚಂಡಗಡ ತಾಲೂಕಿನ ತಿಲಾರಿ ಡ್ಯಾಮ್ ನಲ್ಲಿ ಮುಳುಗಿ ಬೆಳಗಾವಿ ಮೂಲದ ಇಬ್ಬರು ಸಹೋದರರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ರೀಹಾಲ್ ಅಲ್ತಾಫ್ (15) ಹಾಗೂ ಮುಸ್ತಫಾ ಅಲ್ತಾಫ್ Read more…

ತಮಿಳುನಾಡಿಗೆ ಹರಿದುಹೋಗಿದೆ ಹಂಚಿಕೆಯಾಗಿದ್ದಕ್ಕಿಂತ ಮೂರು ಪಟ್ಟು ಅಧಿಕ ನೀರು…!

ಈ ಬಾರಿ ರಾಜ್ಯದಲ್ಲಿ ವ್ಯಾಪಕ ಮಳೆಯಾಗಿದ್ದು, ಹಳ್ಳ ಕೊಳ್ಳಗಳು, ಕೆರೆ ನದಿಗಳು, ಜಲಾಶಯಗಳು ಈಗಾಗಲೇ ತುಂಬಿ ಹರಿಯುತ್ತಿವೆ. ಮುಂಗಾರು ಆರಂಭದಲ್ಲಿ ಕಡಿಮೆ ಮಳೆಯಾಗಿದ್ದರೂ ಬಳಿಕ ವರುಣ ಆರ್ಭಟಿಸಿದ ಪರಿಣಾಮ Read more…

BIG NEWS: ಜಲಾಶಯದ ಬಳಿಯ ಹೊಂಡದಲ್ಲಿ ಮುಳುಗಿ ಇಬ್ಬರು ಯುವಕರು ಸಾವು

ಚಿಕ್ಕಬಳ್ಳಾಪುರ: ಜಲಾಶಯದ ಬಳಿಯ ಹೊಂಡದಲ್ಲಿ ಮುಳುಗುತ್ತಿದ್ದ ಯುವಕನನ್ನು ರಕ್ಷಿಸಲು ಹೋಗಿ ಸ್ನೇಹಿತರಿಬ್ಬರೂ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶ್ರೀನಿವಾಸ ಸಾಗರ ಜಲಾಶಯದ ಬಳಿ ನಡೆದಿದೆ. ಹೊಂಡದಲ್ಲಿ ಮುಳುಗಿ 20 Read more…

ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಾಗಲೇ ದುರಂತ: ವಿದ್ಯಾರ್ಥಿ ಸೇರಿ ಇಬ್ಬರು ನೀರು ಪಾಲು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯ ಶ್ರೀನಿವಾಸ ಸಾಗರ ಡ್ಯಾಮ್ ಬಳಿ ಈಜಲು ಹೋಗಿದ್ದ ವೇಳೆ ವಿದ್ಯಾರ್ಥಿ ನೀರುಪಾಲಾಗಿದ್ದಾರೆ. ಆತನನ್ನು ರಕ್ಷಿಸಲು ಹೋದ ವ್ಯಕ್ತಿ ಕೂಡ ನೀರು ಪಾಲಾಗಿದ್ದಾರೆ. Read more…

BIG NEWS: 89 ವರ್ಷಗಳ ಬಳಿಕ ತುಂಬಿ ಹರಿದ ವಿ.ವಿ. ಸಾಗರ

ಈ ಬಾರಿ ರಾಜ್ಯದಲ್ಲಿ ವರುಣ ಆರ್ಭಟಿಸಿದ್ದು, ಇನ್ನೂ ಕೂಡ ಅದು ಮುಂದುವರೆದಿದೆ. ವ್ಯಾಪಕ ಮಳೆಯಾಗಿರುವ ಕಾರಣ ಹಳ್ಳಕೊಳ್ಳಗಳು, ಕೆರೆಕಟ್ಟೆಗಳು, ಜಲಾಶಯಗಳು ಈಗಾಗಲೇ ಭರ್ತಿಯಾಗಿವೆ. ಮುಂದಿನ ಮೂರ್ನಾಲ್ಕು ದಿನಗಳ ಕಾಲ Read more…

ಡ್ಯಾಂ ನೋಡಲು ಬಂದಾಗಲೇ ಅವಘಡ: ನೀರು ಪಾಲಾದ ಯುವತಿಯರು

ತುಮಕೂರು: ಮಾರ್ಕೋನಹಳ್ಳಿ ಡ್ಯಾಂ ನಲ್ಲಿ ಯುವತಿಯರಿಬ್ಬರು ನೀರುಪಾಲಾಗಿದ್ದಾರೆ. ಪರ್ವಿನಾ(17) ಹಾಗೂ ಸಾದಿಕಾ(22) ನೀರು ಪಾಲಾದವರು ಎಂದು ಹೇಳಲಾಗಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಮಾರ್ಕೋನಹಳ್ಳಿ ಜಲಾಶಯದಲ್ಲಿ ನೀರಿಗೆ ಇಳಿದಿದ್ದ Read more…

ಬಿಜೆಪಿ V/S ಬಿಜೆಪಿ ಕದನಕ್ಕೆ ಕಾರಣವಾಯ್ತು ಮೇಕೆದಾಟು ಯೋಜನೆ

ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಣೆಕಟ್ಟು ನಿರ್ಮಾಣದ ವಿಚಾರವಾಗಿ ತಮಿಳುನಾಡಿನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಅಣೆಕಟ್ಟು ನಿರ್ಮಾಣವನ್ನು ವಿರೋಧಿಸಿರುವ ತಮಿಳುನಾಡು ಬಿಜೆಪಿ ಈ ಸಂಬಂಧ ಗುರುವಾರ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದೆ. Read more…

ಪ್ರವಾಹದ ಭೀತಿ ಕಡಿಮೆ ಮಾಡಲು ಅಣೆಕಟ್ಟನ್ನೆ ಸ್ಫೋಟಿಸಿದೆ ಈ ರಾಷ್ಟ್ರ

ಅತೀ ಹೆಚ್ಚು ಜನಸಂಖ್ಯೆಯನ್ನ ಹೊಂದಿರುವ ಪ್ರದೇಶದಲ್ಲಿ ಪ್ರವಾಹ ಭೀತಿಯನ್ನ ತಪ್ಪಿಸುವ ಸಲುವಾಗಿ ಚೀನಾದ ಮಿಲಿಟರಿ ಅಣೆಕಟ್ಟನ್ನು ಸ್ಫೋಟ ಮಾಡಿದ್ದು ಇದರಿಂದಾಗಿ ಕನಿಷ್ಟ 25 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. Read more…

SPECIAL: ಸ್ವಂತ ಖರ್ಚಿನಿಂದ ಅಣೆಕಟ್ಟೆ ನಿರ್ಮಿಸಿಕೊಂಡ ಗ್ರಾಮಸ್ಥರು

ದಿನೇ ದಿನೇ ಕ್ಷೀಣಿಸುತ್ತಿರುವ ಅಂತರ್ಜಲದ ಸಮಸ್ಯೆಗೆ ತಮ್ಮಿಂದಲೇ ಪರಿಹಾರ ಕಂಡುಕೊಳ್ಳಲು ಮುಂದಾದ ರಾಜಸ್ತಾನದ ಬುಂದಿ ಜಿಲ್ಲೆಯ ನೈನ್ವಾ ಉಪವಿಭಾಗದ 13 ಗ್ರಾಮಗಳ ಮಂದಿ 45 ಲಕ್ಷ ರೂಪಾಯಿ ಸಂಗ್ರಹಿಸಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...