alex Certify Darshan | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ನಟ ದರ್ಶನ್ ಹಾಗೂ ಗ್ಯಾಂಗ್ ಗೆ ನಿರಾಸೆ: ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಮತ್ತೆ ನಿರಾಸೆಯಾಗಿದೆ. ಇಂದು ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ಆರೋಪಿಗಳಿಗೆ ಜಾಮೀನು ಅರ್ಜಿ ವಿಚಾರಣೆಯನ್ನು ಮತ್ತೆ Read more…

BIG NEWS: ನಟ ದರ್ಶನ್ ಹಾಗೂ ಗ್ಯಾಂಗ್ ನ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಗ್ಯಾಂಗ್ ನ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ. ಹೈಕೋರ್ಟ್ ನಲ್ಲಿ ಇಂದು ಕೊಲೆ Read more…

ಕೋರ್ಟ್ ವಿಚಾರಣೆ ಸಂದರ್ಭದಲ್ಲೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ದರ್ಶನ್ ಫೋಟೋ ವೈರಲ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋ ವೈರಲ್ ಆಗಿದೆ. ನಾಳೆ ಹೈಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ Read more…

BIG NEWS: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್  ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ. ಇಂದು ನಡೆದ ಜಾಮೀನು ಅರ್ಜಿ ವಿಚಾರಣೆ ವೇಳೆ ದರ್ಶನ್ ಪರ Read more…

BREAKING NEWS: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿಕೆ

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ. ಹೈಕೋರ್ಟ್ Read more…

ನಟ ದರ್ಶನ್ ಗೆ ಬಿಗ್ ಶಾಕ್: ಜಾಮೀನು ರದ್ದು ಬಗ್ಗೆ ಗೃಹಸಚಿವರ ಸ್ಪೋಟಕ ಹೇಳಿಕೆ

ಬೆಂಗಳೂರು: ಬೆನ್ನು ನೋವಿನ ಕಾರಣ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಗಿರುವ ನಟ ದರ್ಶನ್ ಪ್ರಕರಣ ಕುರಿತಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಹತ್ವದ ಹೇಳಿಕೆ ನೀಡಿದ್ದಾರೆ. Read more…

BREAKING NEWS: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಬೆನ್ನು ನೋವು ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ Read more…

BREAKING NEWS: ಹೆಚ್ಚುವರಿ ಚಾರ್ಜ್ ಶೀಟ್ ನಲ್ಲಿ ದರ್ಶನ್ ಗೆ ಮತ್ತೊಂದು ಬಿಗ್ ಶಾಕ್

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಬಂಧಿಸಿದಂತೆ ದರ್ಶನ್ ಗೆ ಮತ್ತೊಂದು ಶಾಕ್ ಎದುರಾಗಿದೆ. ಬೆಂಗಳೂರು ಪೊಲೀಸರು ಹೆಚುವರಿ ಚಾರ್ಜ್ ಶೀಟ್ ಸಲ್ಲಿಕೆ Read more…

ಜಾಮೀನು ಪಡೆದರೂ ಸರ್ಜರಿ ಮಾಡಿಸದ ದರ್ಶನ್: ಇಂದು ಹೈಕೋರ್ಟ್ ಗೆ ವರದಿ ಸಲ್ಲಿಕೆ ಸಾಧ್ಯತೆ

ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ. ನ್ಯಾಯಮೂರ್ತಿ ಎಸ್. ವಿಶ್ವಜಿತ್ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಭರ್ಜರಿ ಸುದ್ದಿ: ಇನ್ನು ದಿನಗಟ್ಟಲೇ ಕಾಯಬೇಕಿಲ್ಲ, ಕೇವಲ 3 ಗಂಟೆಯೊಳಗೆ ಶೀಘ್ರ ದರ್ಶನ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಇನ್ನು ಮುಂದೆ ಸರತಿ ಸಾಲಿನಲ್ಲಿ 20 ರಿಂದ 30 ಗಂಟೆ ಕಾಯುವ ಸಂಕಷ್ಟ ತಪ್ಪಲಿದೆ. Read more…

BIG NEWS: ನಟ ದರ್ಶನ್ ಜಾಮೀನು ರದ್ದು ಕೋರಿ ಶೀಘ್ರದಲ್ಲೇ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ: ಕಮಿಷ್ನರ್ ದಯಾನಂದ್ ಮಾಹಿತಿ

ಬೆಂಗಳೂರು: ಕೊಲೆ ಆರೋಪಿ ನಟ ದರ್ಶನ್ ಜಾಮೀನು ರದ್ದು ಕೋರಿ ಶೀಘ್ರದಲ್ಲಿಯೇ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಕಮಿಷ್ನರ್ ಬಿ.ದಯಾನಂದ್ ತಿಳಿಸಿದ್ದಾರೆ. Read more…

ದರ್ಶನ್ ಗೆ ಮಧ್ಯಂತರ ಜಾಮೀನು ತಡೆ ಕೋರಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ: ಗೃಹ ಸಚಿವರು ಹೇಳಿದ್ದೇನು?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ಪಡೆದು ಬಿಡುಗಡೆಯಾಗಿದ್ದು, ಸದ್ಯ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ Read more…

BREAKING NEWS: ಬಿಜಿಎಸ್ ಆಸ್ಪತ್ರೆಯಲ್ಲಿ ಸರ್ಜರಿಗೆ ದರ್ಶನ್ ಗ್ರೀನ್ ಸಿಗ್ನಲ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್, ಚಿಕಿತ್ಸೆಗಾಗಿ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಲೆ ಕೇಸ್ ನಲ್ಲಿ ಬಳ್ಳಾರಿ Read more…

ನಟ ದರ್ಶನ್ ಆರೋಗ್ಯ ಸ್ಥಿತಿ ವರದಿ ಹೈಕೋರ್ಟ್ ಗೆ ಸಲ್ಲಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ ಆರೋಗ್ಯಕ್ಕೆ ಸಂಬಂಧಿಸಿದ ವೈದ್ಯಕೀಯ ವರದಿಯನ್ನು ಅವರ ಪರ ವಕೀಲರು ಹೈಕೋರ್ಟ್ ಗೆ ಸಲ್ಲಿಸಿದ್ದಾರೆ. ಹೈಕೋರ್ಟ್ ನಿರ್ದೇಶನದ Read more…

BIG NEWS: ನಟ ದರ್ಶನ್ ವಿರುದ್ಧ ದೂರು ದಾಖಲಿಸಿದ ಲಾಯರ್ ಜಗದೀಶ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್, ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಮಧ್ಯೆ ದರ್ಶನ್ ವಿರುದ್ಧ ಮತ್ತೊಂದು ದೂರು ದಾಖಲಾಗಿದ್ದು, Read more…

ದೇವಿರಮ್ಮನ ಭಕ್ತರಿಗೆ ಗುಡ್ ನ್ಯೂಸ್: ಮುಂದಿನ ವರ್ಷದಿಂದ ಎರಡು ದಿನ ಬೆಟ್ಟ ಏರಲು ಅವಕಾಶ

ಚಿಕ್ಕಮಗಳೂರು: ಬಿಂಡಿಗ ದೇವಿರಮ್ಮ ದೇವಿ ದರ್ಶನಕ್ಕೆ ಮುಂದಿನ ವರ್ಷದಿಂದ ಎರಡು ದಿನ ಅವಕಾಶ  ವಿಸ್ತರಿಸಲು ದೇವಾಲಯ ವ್ಯವಸ್ಥಾಪನಾ ಮಂಡಳಿ ನಿರ್ಧರಿಸಿದೆ. ಬೆಟ್ಟ ಏರಿ ಬಿಂಡಿಗ ದೇವಿರಮ್ಮ ದೇವಿ ದರ್ಶನಕ್ಕೆ Read more…

ನಟ ದರ್ಶನ್ ಗೆ ಆಪರೇಷನ್ ಬಗ್ಗೆ ಇಂದು ಸಂಜೆ ನಿರ್ಧಾರ

ಬೆಂಗಳೂರು:  ಇಂದು ಸಂಜೆಯೊಳಗೆ ನಟ ದರ್ಶನ್ ಅವರ ವೈದ್ಯಕೀಯ ಪರೀಕ್ಷೆಗಳ ವರದಿ ಬರಲಿದ್ದು, ನಂತರ ಬೆನ್ನು ನೋವಿಗೆ ಆಪರೇಷನ್ ಮಾಡಬೇಕೆ, ಬೇಡವೇ ಎಂಬುದರ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ವೈದ್ಯರು Read more…

BREAKING: ಹಾಸನಾಂಬೆ ಸಾರ್ವಜನಿಕ ದರ್ಶನ ಅಂತ್ಯ: ದಾಖಲೆಯ 9 ಕೋಟಿ ರೂ. ಆದಾಯ ಸಂಗ್ರಹ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಹಾಸನಾಂಬ ದೇವಿಯ ಸಾರ್ವಜನಿಕ ದರ್ಶನ ಅಂತ್ಯವಾಗಿದೆ. ಈ ಬಾರಿ ದಾಖಲೆಯ 20 ಲಕ್ಷಕ್ಕೂ ಅಧಿಕ ಭಕ್ತರು ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ದೇವಾಲಯಕ್ಕೆ Read more…

BIG NEWS: ನಟ ದರ್ಶನ್ ಭೇಟಿಗೆ 7 ಜನರಿಗೆ ಮಾತ್ರ ಅವಕಾಶ: ಕೇರ್ ಟೇಕರ್ಸ್ ಬಿಟ್ಟು ಬೇರೆ ಯಾರಿಗೂ ಇಲ್ಲ ಎಂಟ್ರಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಆಸ್ಪತ್ರೆಯಲ್ಲಿ ದರ್ಶನ್ ಭೇಟಿಗೆ 7 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಕೊಲೆ Read more…

BREAKING NEWS: ಬಿಜಿಎಸ್ ಆಸ್ಪತ್ರೆಗೆ ದಾಖಲಾದ ನಟ ದರ್ಶನ್

ಬೆಂಗಳೂರು: ಚಿಕಿತ್ಸೆಗಾಗಿ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿರುವ ಕೊಲೆ ಆರೋಪಿ ನಟ ದರ್ಶನ್ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಬಳ್ಳಾರಿ ಜೈಲು Read more…

ಭಕ್ತರ ಆಕ್ರೋಶಕ್ಕೆ ಮಣಿದ ಜಿಲ್ಲಾಡಳಿತ: ಹಾಸನಾಂಬೆ ದರ್ಶನದ ಎಲ್ಲಾ ಪಾಸ್ ರದ್ದು

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದಲ್ಲಿ ಎಂಟನೇ ದಿನವಾದ ಗುರುವಾರ ರಾಜ್ಯದ ವಿವಿಧ ಕಡೆಯಿಂದ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರಿಂದ ಏಳೆಂಟು ಗಂಟೆ ಕಾದರೂ ದರ್ಶನ ಸಾಧ್ಯವಾಗಿಲ್ಲ. Read more…

BREAKING: ಬಳ್ಳಾರಿ ಜೈಲಿಂದ ಬೆಂಗಳೂರು ನಿವಾಸಕ್ಕೆ ಬಂದ ನಟ ದರ್ಶನ್: ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ನಟ ದರ್ಶನ್ ಜಾಮೀನು ಪಡೆದು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ಹೊಸಕೆರೆಹಳ್ಳಿಯಲ್ಲಿರುವ ನಿವಾಸಕ್ಕೆ ದರ್ಶನ್ ಆಗಮಿಸಿದ್ದು, ಅಪಾರ ಸಂಖ್ಯೆಯಲ್ಲಿ Read more…

ದರ್ಶನ್ ಗೆ ಜಾಮೀನು ಸಿಕ್ಕಿದ್ದು ಖುಷಿ ತಂದಿದೆ: ಸಚಿವ ಜಮೀರ್ ಅಹ್ಮದ್

ಹಾವೇರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರಿಗೆ ಜಾಮೀನು ದೊರೆತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರು ದರ್ಶನ್ Read more…

BREAKING NEWS: ಬಳ್ಳಾರಿ ಜೈಲಿನಿಂದ ನಟ ದರ್ಶನ್ ಬಿಡುಗಡೆ: ಪತ್ನಿ ಜೊತೆ ಕಾರಿನಲ್ಲಿ ಬೆಂಗಳೂರಿನತ್ತ ಪ್ರಯಾಣ

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿದ್ದ ನಟ ದರ್ಶನ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ನಟ ದರ್ಶನ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸಂಜೆ Read more…

BIG NEWS: ರಸ್ತೆ ಮಾರ್ಗವಾಗಿಯೇ ಬಳ್ಳಾರಿಯಿಂದ ಬೆಂಗಳೂರಿಗೆ ಆಗಮಿಸಲಿರುವ ನಟ ದರ್ಶನ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಇಂದು ಸಂಜೆ ವೇಳೆಗೆ ದರ್ಶನ್ ಜೈಲಿನಿಂದ ಬಿಡುಗಡೆಯಾಗುವ Read more…

ನಟ ದರ್ಶನ್ ಗೆ ಜಾಮೀನು ಮಂಜೂರು: ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇದರ ಬೆನ್ನಲ್ಲೇ ದರ್ಶನ್ ಪತ್ನಿ ವಿಜಯಲಕ್ಷ್ಮೀ Read more…

BREAKING NEWS: ಸಂಜೆ ವೇಳೆಗೆ ನಟ ದರ್ಶನ್ ಜೈಲಿನಿಂದ ಬಿಡುಗಡೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಗೆ ಚಿಕಿತ್ಸೆ ಕಾರಣಕ್ಕೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಇಂದು ಸಂಜೆ ವೇಳೆಗೆ ದರ್ಶನ್ Read more…

BIG NEWS: ನಟ ದರ್ಶನ್ ಗೆ ಜಾಮೀನು ಮಂಜೂರು: ಪಟಾಕಿ ಸಿಡಿಸಿ ಸಂಭ್ರಮಿಸಿದ ಅಭಿಮಾನಿಗಳು

ಬೆಳಗಾವಿ: ನಟ ದರ್ಶನ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ದರ್ಶನ್ ಅಭಿಮನಿಗಳ ಸಂತಸಕ್ಕೆ ಪಾರವೇ ಇಲ್ಲದಂತಾಗಿದೆ. ಇಂದಿನಿಂದಲೇ ಅಭಿಮಾನಿಗಳು ದೀಪಾವಳಿ ಹಬ್ಬ ಆಚರಿಸುತ್ತಿದ್ದು, ಪಟಾಕಿ Read more…

BIG NEWS: ದೇವಿ ಆಶಿರ್ವಾದದಿಂದ ಬೇಲ್ ಸಿಕ್ಕಿದೆ: ವಿಜಯಲಕ್ಷ್ಮೀ ದರ್ಶನ್ ಪೋಸ್ಟ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಬಗ್ಗೆ ಸಂತಸ ಹಂಚಿಕೊಂಡಿರುವ ದರ್ಶನ್ ಪತ್ನಿ ವಿಜಯಲಕ್ಷ್ಮೀ Read more…

ನಟ ದರ್ಶನ್ ಗೆ ಜಾಮೀನು ಮಂಜೂರು ವಿಚಾರ: ಮಾಡಿದ ತಪ್ಪಿಗೆ ಶಿಕ್ಷೆಯಾಗಬೇಕು, ಹೋರಾಟ ಮುಂದುವರೆಸುತ್ತೇವೆ ಎಂದ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ

 ದಾವಣಗೆರೆ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ದರ್ಶನ್ ಗೆ ಜಾಮೀನು ಸಿಕ್ಕಿರುವುದಕ್ಕೆ ಮೃತ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಪ್ರತಿಕ್ರಿಯೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...