alex Certify Darshan | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಟ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿನೋದ್ ರಾಜ್ ಹೇಳಿದ್ದೇನು?

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಭೇಟಿಗೆ ಹಲವು ನಟರು ಆಗಮಿಸುತ್ತಿದ್ದಾರೆ. ಆದರೆ ಕೆಲವರಿಗೆ ಭೇಟಿಗೆ ಅವಕಾಶ ಸಿಗದೇ ವಾಪಾಸ್ ಆಗುತ್ತಿದ್ದಾರೆ. ಪರಪ್ಪನ ಅಗ್ರಹಾರ Read more…

BIG NEWS: ಜೈಲಿನಲ್ಲಿ ಮನೆ ಊಟ, ಹಾಸಿಗೆ, ಪುಸ್ತಕ ನೀಡಲು ಮನವಿ: ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ನಟ ದರ್ಶನ್ ಅರ್ಜಿ ಸಲ್ಲಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್, ಮನೆ ಊಟ, ಹಾಸಿಗೆ, ಪುಸ್ತಕ ನೀಡುವಂತೆ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಜೈಲಿನ ಊಟ ಒಗ್ಗೂಡದ Read more…

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಬಂಧಿತ ಆರೋಪಿ ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷನ ತಾಯಿ ಸಾವು

ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ4 ಆರೋಪಿ ರಘು ತಾಯಿ ಮಂಜುಳಮ್ಮ(70) ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ಕೋಳಿಬುರುಜನಹಟ್ಟಿ ಗ್ರಾಮದ ಮನೆಯಲ್ಲಿ ಮಂಜುಳಮ್ಮ ನಿಧನರಾಗಿದ್ದಾರೆ. ಕಳೆದು ಒಂದು ವರ್ಷದಿಂದ ಮಂಜುಳಮ್ಮ ಅನಾರೋಗ್ಯದಿಂದ Read more…

BIG NEWS: ನಟ ದರ್ಶನ್ ಗೆ ಮತ್ತೆ ನಿರಾಸೆ; ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಮತ್ತೆ ನಿರಾಸೆಯಾಗಿದೆ. ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಕೊಲೆ ಕೇಸ್ ನಲ್ಲಿ ನ್ಯಾಯಾಂಗ Read more…

ಜುಲೈ 12ಕ್ಕೆ ಮರು ಬಿಡುಗಡೆಯಾಗುತ್ತಿದೆ ದರ್ಶನ್ ಅಭಿನಯದ ‘ಶಾಸ್ತ್ರಿ’

ಸ್ಯಾಂಡಲ್ ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ಎಂದೇ ಖ್ಯಾತಿ ಪಡೆದಿದ್ದ ದರ್ಶನ್ ಇತ್ತೀಚಿಗೆ ರೇಣುಕಾ ಸ್ವಾಮಿ ಕೊಲೆ ಆರೋಪದಿಂದ ಜೈಲು ಪಾಲಾಗಿದ್ದಾರೆ, ದರ್ಶನ್ ಬಗ್ಗೆ ಕೆಲವರು ಆಕ್ರೋಶ Read more…

ವೇಗವಾಗಿ ತೂಕ ಕಳೆದುಕೊಂಡ ನಟ ದರ್ಶನ್: ಜೈಲು ಅಧಿಕಾರಿಗಳಿಗೆ ಹೊಸ ಟೆನ್ಶನ್ ಆರಂಭ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ವೇಗವಾಗಿ ತೂಕ ಕಳೆದುಕೊಂಡಿದ್ದು, ಜೈಲಿನ ಅಧಿಕಾರಿಗಳಿಗೆ ಹೊಸ ತಲೆನೋವು ಶುರುವಾಗಿದೆ. ತಿಂಗಳೊಳಗೆ ನಟ ದರ್ಶನ್ Read more…

ರೇಣುಕಾಸ್ವಾಮಿ ಕೊಲೆ ಕೇಸ್ ಮುಚ್ಚಿಹಾಕಲು ದರ್ಶನ್ ಗೆ 40 ಲಕ್ಷ ಕೊಟ್ಟಿದ್ದ ಮಾಜಿ ಉಪ ಮೇಯರ್ ಗೆ ನೋಟಿಸ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಉಪ ಮೇಯರ್ ಮೋಹನ್ ರಾಜು ಅವರಿಗೆ ಪೊಲೀಸರಿಂದ ನೋಟಿಸ್ ಜಾರಿ ಮಾಡಲಾಗಿದೆ. ಇಂದು ವಿಚಾರಣೆಗೆ ಹಾಜರಾಗುವಂತೆ ಮೋಹನ್ Read more…

ಪವಿತ್ರಾ ಗೌಡ ದರ್ಶನ್ ಪತ್ನಿ ಅಲ್ಲ: ವಿಜಯಲಕ್ಷ್ಮಿ ಪತ್ರ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಪವಿತ್ರಾಗೌಡ ಅವರು ದರ್ಶನ್ ಪತ್ನಿ ಎಂದು ಉಲ್ಲೇಖಿಸದಂತೆ ನಗರ ಪೊಲೀಸ್ ಆಯುಕ್ತರಿಗೆ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಪತ್ರ Read more…

“ನಮ್ಮದು ಚಂದನವನ, ಒಂದು ಮರ ಒಣಗಿದರೇನಂತೆ…”: ದರ್ಶನ್ ಬಗ್ಗೆ ಹಂಸಲೇಖ ಪ್ರತಿಕ್ರಿಯೆ

ಮಂಡ್ಯ: ನಟ ದರ್ಶನ್ ಪ್ರಕರಣದಿಂದ ಸ್ಯಾಂಡಲ್ವುಡ್ ಗೆ ಕಳಂಕ ವಿಚಾರಕ್ಕೆ ಸಂಬಂಧಿಸಿದಂತೆ ಸಂಗೀತ ನಿರ್ದೇಶಕ ಹಂಸಲೇಖ ಪ್ರತಿಕ್ರಿಯೆ ನೀಡಿದ್ದಾರೆ. ಅತ್ಯುನ್ನತ ಸ್ಥಾನಕ್ಕೆ ಏರಿದವನು ಮತ್ತೆ ಕೆಳಕ್ಕೆ ಬೀಳುವುದು ಬೇಡ. Read more…

ಜೈಲಿನಲ್ಲಿ ನಟ ದರ್ಶನ್ ಭೇಟಿಯಾದ ರಕ್ಷಿತಾ, ಪ್ರೇಮ್ ದಂಪತಿ

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಜೈಲುನಲ್ಲಿರುವ ನಟ ದರ್ಶನ್ ಅವರನ್ನು ನಟ, ನಿರ್ದೇಶಕ ಪ್ರೇಮ್, ನಟಿ ರಕ್ಷಿತಾ ದಂಪತಿ ಭೇಟಿಯಾಗಿದ್ದಾರೆ. ಇಂದು Read more…

ಜೈಲಿನಲ್ಲಿರುವ ನಟ ದರ್ಶನ್ ನೋಡಲು ಬಂದ ಯುವತಿ: ಭೇಟಿಗೆ ಅವಕಾಶ ನೀಡದ ಪೊಲೀಸರು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ನೋಡಲೆಂದು ಅಭಿಮಾನಿಗಳು ಜೈಲಿನತ್ತ ತೆರಳುತ್ತಿದ್ದಾರೆ. ಆದರೆ ಜೈಲಧಿಕಾರಿಗಳು ದರ್ಶನ್ ಭೇಟಿಯಾಗಲು ಅವಕಾಶ ನಿಡುತ್ತಿಲ್ಲ. ಈ Read more…

BIG NEWS: ಜೈಲಿನಿಂದಲೇ ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿದ ನಟ ದರ್ಶನ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿದ್ದಾರೆ. ನಟ ದರ್ಶನ್ ನನ್ನು ನೋಡಲು ಪರಪ್ಪನ ಅಗ್ರಹಾರ ಕೇಂದ್ರ Read more…

ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ದರ್ಶನ್ ಗೆ ಮತ್ತೊಂದು ಶಾಕ್

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ ನಟ ದರ್ಶನ್ ಅವರಿಗೆ ಐಟಿ ಸಂಕಷ್ಟ ಎದುರಾಗಿದೆ. ದರ್ಶನ್ ನಿವಾಸದಲ್ಲಿ ದೊರೆತ ಅಪಾರ ಪ್ರಮಾಣದ ನಗದು ವಿಚಾರಕ್ಕೆ Read more…

ಕೇಡು ಬಯಸುವವರನ್ನು ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ: ದರ್ಶನ್ ವಿರೋಧಿಗಳ ಮೇಲೆ ವಿಜಯಲಕ್ಷ್ಮಿ ಆಕ್ರೋಶ

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕೇಡು ಬಯಸುವವರನ್ನು ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ ಎಂದು ಹೇಳಿದ್ದಾರೆ. ದರ್ಶನ್ ಅಭಿಮಾನಿಗಳಿಗೆ Read more…

ಸೇರದ ಜೈಲೂಟ, ಸೊರಗಿದ ದರ್ಶನ್

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಪತ್ನಿ ಮತ್ತು ಮಗನನ್ನು ಭೇಟಿಯಾದ ಬಳಿಕ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ. ಜೈಲು ಊಟ ಅವರಿಗೆ ಒಗ್ಗುತ್ತಿಲ್ಲ. Read more…

ಜೈಲಿನಲ್ಲಿ ಪತ್ನಿಯೊಂದಿಗೆ ಕಾನೂನು ಹೋರಾಟದ ಬಗ್ಗೆ ದರ್ಶನ್ ಚರ್ಚೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸೋಮವಾರ ಭೇಟಿಯಾಗಿದ್ದಾರೆ. Read more…

ದರ್ಶನ್ ಗೆ ಕೊಟ್ಟ ವಿಚಾರಣಾಧೀನ ಕೈದಿ ನಂಬರ್ ನ್ನು ಗಾಡಿಗೆ ಹಾಕಿಸಿ ನೋಂದಣಿಗೆ ಮುಂದಾದ ಅಭಿಮಾನಿ

ಬೆಂಗಳೂರು: ಇದನ್ನು ಹುಚ್ಚು ಅಭಿಮಾನ ಅನ್ನಬೇಕೋ ಅಥವಾ ನೆಚ್ಚಿನ ನಟ ಎಂಬ ಕಾರಣಕ್ಕೆ ಏನು ಮಾಡಿದರೂ ಸರಿ ಎಂಬ ಅತಿಯಾದ ನಂಬಿಕೆ ಎನ್ನಬೇಕೋ ಗೊತ್ತಿಲ್ಲ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ Read more…

ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ನಟ ದರ್ಶನ್ ಇತರೆ ಆರೋಪಿಗಳಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಲು ಸಿದ್ಧತೆ

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮತ್ತು ಇತರ ಆರೋಪಿಗಳಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಲು ಸಿದ್ಧತೆ ನಡೆದಿದೆ. ದರ್ಶನ್, ಪವಿತ್ರಾ Read more…

ದರ್ಶನ್ ರನ್ನು ರಾಜಕೀಯ ಲಾಭಕ್ಕೆ ಬಳಸಿಕೊಂಡ ಸುಮಲತಾ ಇನ್ನೂ ಮೌನವೇಕೆ?: ನಟ ಚೇತನ್ ಪ್ರಶ್ನೆ

ನಟ ದರ್ಶನ್‌ ಅವರನ್ನು ರಾಜಕೀಯ ಲಾಭಕ್ಕೆ ಬಳಸಿಕೊಂಡ ಸುಮಲತಾ ಅವರು ಇನ್ನೂ ಮೌನವಾಗಿರುವುದೇಕೆ? ಎಂದು ನಟ ಚೇತನ್ ಮತ್ತೆ ಪ್ರಶ್ನಿಸಿದ್ದಾರೆ. ರಾಜಕೀಯ ಲಾಭಕ್ಕೆ ದರ್ಶನ್ ಸ್ಟಾರ್ ಪವರ್ ಬಳಸಿದ Read more…

ಜೈಲು ಸೇರಿದ ‘ದಾಸ’: ಭದ್ರತಾ ದೃಷ್ಟಿಯಿಂದ ವಿಶೇಷ ಬ್ಯಾರಕ್ ನಲ್ಲಿ ದರ್ಶನ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟ ದರ್ಶನ್ ಹಾಗೂ ಸಹಚರರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 24ನೇ ಎಸಿಎಎಂ ಕೋರ್ಟ್ ಆದೇಶದ ನಂತರ ಪರಪ್ಪನ ಅಗ್ರಹಾರ Read more…

BIG NEWS : ಜೈಲುಪಾಲಾದ ನಟ ದರ್ಶನ್ ; ಈಗ ವಿಚಾರಣಾಧೀನ ಕೈದಿ ನಂ- 6106

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಜೈಲುಪಾಲಾಗಿದ್ದು, ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗಿದೆ. ಆರೋಪಿ ದರ್ಶನ್ ರನ್ನು ಪರಪ್ಪನ ಅಗ್ರಹಾರಕ್ಕೆ ಕಳುಹಿಸಿರುವ ಪೊಲೀಸರು Read more…

ಪೊಲೀಸ್ ವಾಹನದಿಂದಲೇ ಅಭಿಮಾನಿಗಳತ್ತ ಕೈಬೀಸಿದ ನಟ ದರ್ಶನ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು, 13 ವರ್ಷಗಳ ಬಳಿಕ ದರ್ಶನ್ ಮತ್ತೆ ಜೈಲುಪಾಲಾಗಿದ್ದಾರೆ. ನಟ ದರ್ಶನ್ ಸೇರಿದಂತೆ ನಾಲ್ವರು Read more…

ದರ್ಶನ್, ಪ್ರಜ್ವಲ್ ರೇವಣ್ಣ, ಸೂರಜ್, ಯಡಿಯೂರಪ್ಪ, ವಿರುದ್ಧ ನಟಿ ರಮ್ಯಾ ಕೆಂಡಾಮಂಡಲ.!

ಬೆಂಗಳೂರು : ನಟ ದರ್ಶನ್, ಪ್ರಜ್ವಲ್ ರೇವಣ್ಣ, ಸೂರಜ್ , ಬಿ.ಎಸ್ ಯಡಿಯೂರಪ್ಪ, ವಿರುದ್ಧ ಕೇಳಿಬಂದಿರುವ ವಿವಿಧ ಆರೋಪಗಳ ಕುರಿತು ನಟಿ ರಮ್ಯಾ ಕೆಂಡಾಮಂಡಲವಾಗಿದ್ದಾರೆ. ಈ ಬಗ್ಗೆ ಟ್ವೀಟ್ Read more…

ಇಂದಿಗೆ ನಟ ದರ್ಶನ್ ಗ್ಯಾಂಗ್ ಪೊಲೀಸ್ ಕಸ್ಟಡಿ ಅಂತ್ಯ: ಜೈಲು ಸೇರುವುದು ಖಚಿತ

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದರ್ಶನ್ ಸೇರಿ ನಾಲ್ವರ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ದರ್ಶನ್ ಮತ್ತು ಅವರ Read more…

BIG NEWS: ದರ್ಶನ್ ಮಹಿಳಾ ಅಭಿಮಾನಿ ವಿರುದ್ಧ ಜೆಡಿಎಸ್ ದೂರು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಮಹಿಳಾ ಅಭಿಮಾನಿಯೊಬ್ಬರ ವಿರುದ್ಧ ಜೆಡಿಎಸ್ ದೂರು ದಾಖಲಿಸಿದೆ. ದರ್ಶನ್ ಅಭಿಮಾನಿ ಮಂಗಳಾ ಎಂಬುವವರ ವಿರುದ್ಧ ಜೆಡಿಎಸ್ ತಾಲೂಕು ಘಟಕದ Read more…

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಮತ್ತೊಂದು ಬಿಗ್ ಶಾಕ್

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಆಪ್ತ ಪಟ್ಟಣಗೆರೆ ವಿನಯ್ ಮೊಬೈಲ್ ನಲ್ಲಿ ಬಹು ಮುಖ್ಯವಾದ ಸಾಕ್ಷ್ಯವನ್ನು ಪೊಲೀಸರು ಜಪ್ತಿ ಮಾಡಿದ್ದು, ಇದು ಅವರಿಗೆ Read more…

ಗಂಭೀರ ಆರೋಪವಿದ್ರೂ ತನಿಖೆಗೆ ಸಹಕರಿಸುತ್ತಿಲ್ವಂತೆ ದರ್ಶನ್: ಹತ್ಯೆ ಕುರಿತ ವಿಚಾರ ಮರೆಮಾಚುತ್ತಿರುವ ನಾಲ್ವರು

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ವಿರುದ್ಧ ಗಂಭೀರ ಆರೋಪವಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಮಾಹಿತಿ ಸಲ್ಲಿಸಿದ್ದಾರೆ. ದರ್ಶನ್ ಹಣ ಬಲ, ಅಭಿಮಾನಿ ಬಳಗ Read more…

BREAKING NEWS: ನಟ ದರ್ಶನ್ ಮತ್ತೆ ಪೊಲೀಸ್ ಕಸ್ಟಡಿಗೆ; ಪವಿತ್ರಾ ಗೌಡ ನ್ಯಾಯಾಂಗ ಬಂಧನಕ್ಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಮತ್ತೆ ಪೊಲೀಸ್ ಕಸ್ಟಡಿ ಅವಧಿ ವಿಸ್ತರಿಸಲಾಗಿದ್ದರೆ, ಪವಿತ್ರಾ ಗೌಡಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು, ಜೈಲುಪಾಲಾಗಿದ್ದಾರೆ. ನಟ ದರ್ಶನ್ Read more…

ರೇಣುಕಾಸ್ವಾಮಿ ಕೊಲೆ ಪ್ರಕರಣ: ಕಸ್ಟಡಿ ಅಂತ್ಯ ಹಿನ್ನಲೆ ಇಂದು ಜೈಲಿಗೆ ದರ್ಶನ್ ಗ್ಯಾಂಗ್

ಬೆಂಗಳೂರು: ಇಂದು ನಟ ದರ್ಶನ್ ಮತ್ತು ಸಹಚರರ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಜೂನ್ 11ರಿಂದ ನಟ ದರ್ಶನ್ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಇಂದು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಆರೋಪಿಗಳ Read more…

ತನಿಖೆಯಲ್ಲಿ ಬಯಲಾಯ್ತು ದರ್ಶನ್ ಮತ್ತೊಂದು ಮುಖ: ರೌಡಿಗಳೊಂದಿಗೆ ಸಂಪರ್ಕ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಮತ್ತು ತಂಡದ ಸದಸ್ಯರ ಮೊಬೈಲ್ ಕರೆಗಳ ವಿವರ, ವಾಟ್ಸಾಪ್ ಅನ್ನು ತಾಂತ್ರಿಕ ತಜ್ಞರು ಪರಿಶೀಲಿಸಿದ್ದಾರೆ. ಬಂಧಿತ ಆರೋಪಿಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...