alex Certify Darshana | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತಿರುಪತಿಯಲ್ಲಿ ಕಾಲ್ತುಳಿತ ದುರಂತ ಪ್ರಕರಣ: ವೈಕುಂಠ ದ್ವಾರ ದರ್ಶನ ಪಡೆದ 35 ಗಾಯಾಳುಗಳು

ತಿರುಪತಿ: ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲೆಂದು ತೆರಳಿದ್ದ 6 ಭಕ್ತರು ಕಾಲ್ತುಳಿತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಈ ವೇಳೆ 42 ಭಕ್ತರು ಗಾಯಗೊಂಡಿದ್ದರು. ಅವರಲ್ಲಿ ನಾಲ್ವರಿಗೆ ಚಿಕಿತ್ಸೆ ಮುಂದುವರೆದಿದ್ದು, Read more…

ಎಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ: ದೇವಾಲಯಗಳಿಗೆ ಭಕ್ತರ ದಂಡು

ಬೆಂಗಳೂರು: ಎಲ್ಲೆಡೆ ವೈಕುಂಠ ಏಕಾದಶಿ ಹಬ್ಬದ ಸಂಭ್ರಮ ಮನೆ ಮಾಡಿದೆ. ತಿರುಪತಿ, ಬೆಂಗಳೂರು, ಮೈಸೂರು, ಸೇರಿದಂತೆ ಪ್ರಮುಖ ವೆಂಕಟೇಶ್ವರ, ಶ್ರೀನಿವಾಸ ಸ್ವಾಮಿ ದೇವಾಲಯಗಳಲ್ಲಿ ಭಕ್ತರ ದಂಡೇ ನೆರೆದಿದೆ. ವೈಕುಂಠ Read more…

ಇಂದಿನಿಂದ ಶಬರಿಮಲೆ ಮಕರ ಜ್ಯೋತಿ ಯಾತ್ರೆ ಆರಂಭ

ಮಕರ ಜ್ಯೋತಿ ಯಾತ್ರೆಗಾಗಿ ಡಿಸೆಂಬರ್ 30ರಂದು ಸಂಜೆ 5 ಗಂಟೆಗೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು ತೆರೆಯಲಾಗುವುದು. ತಂತ್ರಿ ಕಂಠರಾರ್ ರಾಜೀವರ್ ಉಪಸ್ಥಿತಿಯಲ್ಲಿ ಪ್ರಧಾನ ಅರ್ಚಕ ಎಸ್. Read more…

BREAKING: ಹಾಸನಾಂಬೆ ದೇವಿಗೆ ಹರಿದುಬಂತು ಕೋಟಿ ಕೋಟಿ ಹಣ: ಇತಿಹಾಸದಲ್ಲೇ ಮೊದಲ ಬಾರಿ ದಾಖಲೆ ಪ್ರಮಾಣದ ಆದಾಯ ಸಂಗ್ರಹ

ಹಾಸನ: ಹಾಸನದ ಅದಿ ದೇವತೆ ಹಾಸನಾಂಬೆ ಜಾತ್ರೆಗೆ ತೆರೆಬಿದ್ದಿದ್ದು, 9 ದಿನಗಳಲ್ಲಿ ಕೋಟಿ ಕೋಟಿ ಹಣ ಹರಿದು ಬಂದಿದೆ. ಇತಿಹಾಸದಲ್ಲಿಯೇ ಮೊದಲ ಬಾರಿಗೆ ಹಾಸನಾಂಬೆ ದೇವಾಲಯಕ್ಕೆ ದಾಖಲೆ ಪ್ರಮಾಣದಲ್ಲಿ Read more…

ಹಾಸನಾಂಬೆ ದರ್ಶನಕ್ಕೆ ಇಂದೇ ಕೊನೆ ದಿನ: ನಾಳೆ ದೇವಾಲಯ ಬಾಗಿಲು ಬಂದ್

ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬೆ ದೇವಾಲಯದಲ್ಲಿ ದೇವಿಯ ಸಾರ್ವಜನಿಕ ದರ್ಶನಕ್ಕೆ ಇಂದು ತೆರೆ ಬೀಳಲಿದೆ. ಸಂಪ್ರದಾಯದಂತೆ ಭಾನುವಾರ ದೇವಾಲಯದ ಬಾಗಿಲು ಮುಚ್ಚಲಾಗುವುದು. ಈ ವರ್ಷ ಅಕ್ಟೋಬರ್ 24ರಂದು Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: ಶ್ರೀವಾರಿ ದರ್ಶನ, ಸೇವಾ ಟಿಕೆಟ್ ಬಿಡುಗಡೆ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವ ಭಕ್ತರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಅಕ್ಟೋಬರ್ ತಿಂಗಳಲ್ಲಿ ದೇವರ ದರ್ಶನಕ್ಕೆ ತೆರಳುವ ಭಕ್ತರಿಗೆ ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) Read more…

ನಟ ದರ್ಶನ್ ಕೇಸ್ ಬಗ್ಗೆ ಶಿವರಾಜ್ ಕುಮಾರ್ ಪ್ರತಿಕ್ರಿಯೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಅವರ ಸಹಚರರು ಜೈಲು ಸೇರಿದ್ದಾರೆ. ಈ ಪ್ರಕರಣದ ಕುರಿತಾಗಿ ನಟ ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನ್ಯಾಯ Read more…

ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲು ಕಾದಿರುವ ಹಿರಿಯ ನಾಗರಿಕರಿಗೆ ಸಂತಸದ ಸುದ್ದಿ

ತಿರುಪತಿ: ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ಮತ್ತೊಮ್ಮೆ ಅಧಿಕಾರ ಸ್ವೀಕರಿಸಿರುವ ಬೆನ್ನಲ್ಲೇ ಸಿಎಂ ಚಂದ್ರಬಾಬು ನಾಯ್ಡು ತಿರುಪತಿಯಲ್ಲಿ ಮೊದಲ ಸುಧಾರಣೆ ಕೈಗೊಂಡಿದ್ದು, ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ ನೀಡಿದ್ದಾರೆ. 65 ವರ್ಷ Read more…

ತಿರುಪತಿಯಲ್ಲಿ ಭಕ್ತ ಸಾಗರ: ದರ್ಶನಕ್ಕೆ ಮೂರು ಕಿ.ಮೀ. ಸರತಿ ಸಾಲು

ತಿರುಪತಿ: ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ. ಶನಿವಾರ, ಭಾನುವಾರದ ರಜೆ, ಸೋಮವಾರ ಬಕ್ರಿದ್ ಹಬ್ಬದ ಕಾರಣ Read more…

ದ್ವಾರಕೀಶ್ ಚಿತ್ರರಂಗಕ್ಕೆ ನೀಡಿದ ಕೊಡುಗೆ ಮರೆಯಲಾಗದು: ಅಂತಿಮ ದರ್ಶನ ಪಡೆದ ಶಿವಣ್ಣ ಹೇಳಿಕೆ

ಬೆಂಗಳೂರು: ಹೃದಯಾಘಾತದಿಂದ ಹಿರಿಯ ನಟ ದ್ವಾರಕೀಶ್ ನಿಧನರಾಗಿದ್ದು, ನಟ ಶಿವರಾಜ್ ಕುಮಾರ್ ಸಂತಾಪ ಸೂಚಿಸಿದ್ದಾರೆ. ಶಿವಮೊಗ್ಗದಲ್ಲಿ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ ಪ್ರಚಾರ ಕೈಗೊಂಡಿದ್ದ ಶಿವಣ್ಣ, Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: ವಿಶೇಷ ದರ್ಶನ ಟಿಕೆಟ್ ಇಂದು ಬಿಡುಗಡೆ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗಾಗಿ ವಿಶೇಷ ದರ್ಶನ ಟಿಕೆಟ್ ಗಳನ್ನು ಇಂದು ಬಿಡುಗಡೆ ಮಾಡಲಾಗುವುದು. ಟಿಟಿಡಿ ಟಿಕೆಟ್ ವಿತರಣೆ ಬಗ್ಗೆ Read more…

BIG NEWS: ರಾಮಲಲ್ಲಾ ಹಳೆಯ ವಿಗ್ರಹವನ್ನು ಏನು ಮಾಡುತ್ತಾರೆ? ಜ.22ರ ನಂತರ ಸಾಮಾನ್ಯ ಜನರಿಗೆ ದರ್ಶನದ ಸಮಯವೇನು? ಇಲ್ಲಿದೆ ಮಹತ್ವದ ಮಾಹಿತಿ

ಅಯೋಧ್ಯೆ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣವಾಗಿದೆ. ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಇಂದಿನಿಂದಲೇ ಅಯೋಧ್ಯೆಯಲ್ಲಿ Read more…

ಕಟೀಲು ದುರ್ಗಾಪರಮೇಶ್ವರಿ ದರ್ಶನ ಪಡೆದ ‘ಬಾಹುಬಲಿ’ ಪ್ರಭಾಸ್

ಮಂಗಳೂರು: ‘ಸಲಾರ್’ ಚಿತ್ರದ ಯಶಸ್ಸಿನ ಹಿನ್ನೆಲೆಯಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಪ್ರಭಾಸ್ ಅವರು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ದೇವರಿಗೆ ಎರಡು Read more…

ಶಬರಿಮಲೆಯಲ್ಲಿ ಡಿ. 27ರಂದು ಮಂಡಲ ಪೂಜೆ, ಜ. 15ರಂದು ಮಕರ ಸಂಕ್ರಮಣ

ಪಟ್ಟಣಂತಿಟ್ಟ: ಶಬರಿಮಲೆಯ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಡಿ. 27 ರಂದು ಮಂಡಲ ಪೂಜೆ, ಜ. 15ರಂದು ಮಕರ ಸಂಕ್ರಮಣ ನಡೆಯಲಿದೆ. ಡಿಸೆಂಬರ್ 26ರಂದು ಸ್ವಾಮಿಗೆ ತಂಗ ಅಂಗಿ ಆಭರಣ Read more…

ಶಬರಿಮಲೆಯಲ್ಲಿ 18 ಗಂಟೆ ಕಾದರೂ ಸಿಗದ ದರ್ಶನ: ಭಕ್ತರ ಪರದಾಟ

ತಿರುವನಂತಪುರಂ: ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆಯಲ್ಲಿ 18 ಗಂಟೆ ಸರದಿಯಲ್ಲಿ ನಿಂತರೂ ಕೆಲವೊಮ್ಮೆ ದೇವರ ದರ್ಶನ ಸಾಧ್ಯವಾಗುತ್ತಿಲ್ಲ. ದಿನಗಟ್ಟಲೆ ಸರತಿ ಸಾಲಿನಲ್ಲಿ ನಿಂತು ಗರ್ಭಗುಡಿ ಬಳಿ ಹೋದಾಗ Read more…

ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್: ದರ್ಶನ ಅವಧಿ ವಿಸ್ತರಣೆ

ಪಟ್ಟಣಂತಿಟ್ಟ: ಕೇರಳದ ಪ್ರಸಿದ್ಧ ಧಾರ್ಮಿಕ ಸ್ಥಳ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಭಾರಿ ಸಂಖ್ಯೆಯ ಭಕ್ತರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ದರ್ಶನದ ಅವಧಿಯನ್ನು ಒಂದು ಗಂಟೆ ವಿಸ್ತರಿಸಲಾಗಿದೆ. ದರ್ಶನದ ದ್ವಿತೀಯ Read more…

ಇಂದು `ಹಾಸನಾಂಬ ದೇವಿ’ ದರ್ಶನ ಪಡೆಯಲಿದ್ದಾರೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಾಸನಾಂಬ ದೇವಿ ದರ್ಶನಕ್ಕೆ ಜನಸಾಗರವೇ ಹರಿದ ಬರುತ್ತಿದ್ದು ಹಾಸನಾಂಬ ದೇವಾಲಯಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಹಾಸನಾಂಬ ದೇವಿ ದರ್ಶನ ಪಡೆಯಲಿದ್ದಾರೆ. ಇಂದು ಬೆಳಗ್ಗೆ 11ಕ್ಕೆ ಬೆಂಗಳೂರಿನಿಂದ Read more…

BIG NEWS: ವಿಜಯಪುರದಿಂದ ಬಂದು ಹಾಸನಾಂಬೆಯ ದರ್ಶನ ಪಡೆದ ಮುಸ್ಲಿಂ ಕುಟುಂಬ

ಹಾಸನ: ಹಾಸನದ ಅದಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದೆ. ಈ ಮಧ್ಯೆ ಮುಸ್ಲಿಂ ಕುಟುಂಬವೊಂದು ದೂರದೂರಿನಿಂದ ಬಂದು ಹಾಸನಾಂಬೆ ದರ್ಶನ ಪಡೆಯುವ ಮೂಲಕ ಭಾವೈಕ್ಯತೆಗೆ ಸಾಕ್ಷಿಯಾಗಿದ್ದಾರೆ. ಗೌಸ್ Read more…

ಭಕ್ತರ ಗಮನಕ್ಕೆ: ಚಂದ್ರಗ್ರಹಣ ಹಿನ್ನೆಲೆ ಕುಕ್ಕೆ ದೇವರ ದರ್ಶನ ಸಮಯ ಬದಲಾವಣೆ

ಮಂಗಳೂರು: ಅಕ್ಟೋಬರ್ 28ರಂದು ಶನಿವಾರ ಚಂದ್ರಗ್ರಹಣ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಚಂದ್ರ ಗ್ರಹಣ ನಿಮಿತ್ತ ಅಂದು ರಾತ್ರಿ ನಡೆಯುವ Read more…

ಭಕ್ತರಿಗೆ ಗುಡ್ ನ್ಯೂಸ್: ನ. 2 ರಿಂದ 24 ಗಂಟೆಯೂ ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬ ದೇವಿ ದರ್ಶನಕ್ಕೆ ಅವಕಾಶ

ಹಾಸನ: ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನಾಂಬ ದೇವಿ ದರ್ಶನ ನವೆಂಬರ್ 2ರಿಂದ ಆರಂಭವಾಗಲಿದೆ. ಮಧ್ಯಾಹ್ನ 12 ಗಂಟೆಗೆ ಸಂಪ್ರದಾಯದಂತೆ ದೇವಾಲಯದ ಗರ್ಭಗುಡಿ ಬಾಗಿಲು ತೆಗೆಯಲಾಗುವುದು ಎಂದು ಜಿಲ್ಲಾಧಿಕಾರಿ Read more…

ದೇಗುಲಗಳಲ್ಲಿ ಮೊಬೈಲ್ ಬಳಕೆ ನಿಷೇಧ, ಹಿರಿಯರಿಗೆ ನೇರ ದರ್ಶನ, ಕಾಶಿಯಾತ್ರೆ ಸಹಾಯಧನ ಹೆಚ್ಚಳ ಸೇರಿ ಧಾರ್ಮಿಕ ಪರಿಷತ್ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ

ಬೆಂಗಳೂರು: ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧ, 65 ವರ್ಷ ಮೇಲ್ಪಟ್ಟವರಿಗೆ ನೇರ ದರ್ಶನಕ್ಕೆ ಅವಕಾಶ ಕಲ್ಪಿಸುವ ಕುರಿತು ರಾಜ್ಯ ಧಾರ್ಮಿಕ ಪರಿಷತ್ ನಿರ್ಧಾರ ಕೈಗೊಂಡಿದೆ. ಪರಿಷತ್ ಅಧ್ಯಕ್ಷರಾದ Read more…

ಪ್ರವಾಸಿಗರಿಗೆ ಸಿಹಿ ಸುದ್ದಿ: KSRTC ಗಿರಿದರ್ಶಿನಿ, ಜಲದರ್ಶಿನಿ, ದೇವದರ್ಶಿನಿ ದಸರಾ ಪ್ಯಾಕೇಜ್

ಬೆಂಗಳೂರು: ಮೈಸೂರು ದಸರಾ ಹಬ್ಬದ ಹಿನ್ನೆಲೆಯಲ್ಲಿ ಮೈಸೂರಿಗೆ ಬರುವ ಪ್ರವಾಸಿಗರಿಗಾಗಿ ಕೆ.ಎಸ್.ಆರ್.ಟಿ.ಸಿ. ಒಂದು ದಿನದ ವಿಶೇಷ ಪ್ರವಾಸ ಪ್ಯಾಕೇಜ್ ಕಲ್ಪಿಸಿದೆ. ಜಲದರ್ಶಿನಿ ಪ್ರವಾಸ ಪ್ಯಾಕೇಜ್ ನಲ್ಲಿ ಬೈಲುಕುಪ್ಪೆಯ ಗೋಲ್ಡನ್ Read more…

ತಿರುಪತಿಯಲ್ಲಿ ಭಕ್ತ ಸಾಗರ: ದರ್ಶನಕ್ಕೆ 48 ಗಂಟೆ ಕಾಯುವ ಸ್ಥಿತಿ

ತಿರುಪತಿ: ತಿರುಪತಿ ತಿರುಮಲದ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ಅಪಾರ ಸಂಖ್ಯೆಯ ಭಕ್ತರು ಬಂದಿದ್ದಾರೆ. ಇದರಿಂದಾಗಿ ಸ್ವಾಮಿಯ ದರ್ಶನ ಪಡೆಯಲು 48 ಗಂಟೆಗೂ ಹೆಚ್ಚು ಕಾಲ ಕಾಯುವ ಪರಿಸ್ಥಿತಿ ಎದುರಾಗಿದೆ. Read more…

ಬಿ.ಕೆ. ಶಿವರಾಂ ನಿವಾಸದ ಬಳಿ ಸ್ಪಂದನಾ ಮೃತದೇಹ ಅಂತಿಮ ದರ್ಶನಕ್ಕೆ ವ್ಯವಸ್ಥೆ: ಸಾಂತ್ವನ ಹೇಳಿದ ಶಿವಣ್ಣ ದಂಪತಿ

ಬೆಂಗಳೂರು: ಮೂರು ದಿನಗಳ ಹಿಂದೆ ಥೈಲ್ಯಾಂಡ್ ನಲ್ಲಿ ಮೃತಪಟ್ಟ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಮೃತದೇಹವನ್ನು ರಾತ್ರಿ ಒಂದು ಗಂಟೆಗೆ ಬೆಂಗಳೂರಿಗೆ ತರಲಾಗಿದೆ. 1:30 ಸುಮಾರಿಗೆ ಬೆಂಗಳೂರಿನ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮುಖ್ಯ ಮಾಹಿತಿ: ದರ್ಶನಕ್ಕೆ 40 ಗಂಟೆ ಕಾಯಬೇಕು

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಅಪಾರ ಸಂಖ್ಯೆಯ ಭಕ್ತರು ಆಗಮಿಸಿದ ಹಿನ್ನೆಲೆಯಲ್ಲಿ ದರ್ಶನದ ಸಮಯ ಹೆಚ್ಚಾಗಿದೆ. ತಿರುಮಲ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ 40 ಗಂಟೆಗಳ Read more…

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದರ್ಶನಕ್ಕೆ ಇಂದೇ ಕೊನೆ ದಿನ, ದೇಗುಲಕ್ಕೆ ಮುಗಿಬಿದ್ದ ಭಕ್ತಗಣ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿ ದರ್ಶನಕ್ಕೆ ಭಕ್ತರು ಮುಗಿಬಿದ್ದಿದ್ದಾರೆ. ಸಾರ್ವಜನಿಕ ದರ್ಶನಕ್ಕೆ ಇವತ್ತು ಕೊನೆ ದಿನವಾದ ಹಿನ್ನೆಲೆಯಲ್ಲಿ ದೇಗುಲದಲ್ಲಿ ಅಪಾರ ಸಂಖ್ಯೆಯ ಭಕ್ತರು ಆಗಮಿಸಿದ್ದಾರೆ. ಗಂಟೆಗಟ್ಟಲೆ Read more…

ಇಂದಿನಿಂದ ಸಾರ್ವಜನಿಕರಿಗೆ ಅಪ್ಪು ಸಮಾಧಿ ವೀಕ್ಷಣೆಗೆ ಅವಕಾಶ

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸಮಾಧಿ ವೀಕ್ಷಣೆಗೆ ಇಂದಿನಿಂದ ಸಾರ್ವಜನಿಕರಿಗೆ ಅವಕಾಶ ನೀಡಲಾಗುತ್ತದೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಮಾಧಿ ವೀಕ್ಷಣೆಗೆ ಅವಕಾಶ Read more…

ಅಪ್ಪು ಸಮಾಧಿ ದರ್ಶನಕ್ಕೆ ಕಾತರಿಸುತ್ತಿದ್ದ ಅಭಿಮಾನಿಗಳಿಗೆ ಅವಕಾಶ

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸಮಾಧಿ ವೀಕ್ಷಣೆಗೆ ಕೆಲವು ಅಭಿಮಾನಿಗಳಿಗೆ ಅವಕಾಶ ನೀಡಲಾಗಿದೆ. ಬೆಳಗ್ಗೆಯಿಂದಲೂ ಕಂಠೀರವ ಸ್ಟುಡಿಯೋ ಎದುರು ಕಾಯುತ್ತಿದ್ದ ಕೆಲವು ಅಭಿಮಾನಿಗಳಿಗೆ ಸಮಾಧಿ ದರ್ಶನಕ್ಕೆ Read more…

BIG NEWS: ಇಂದು ಮಧ್ಯಾಹ್ನ ತೀರ್ಥ ಸ್ವರೂಪಿಣಿಯಾಗಿ ‘ದರ್ಶನ’ ನೀಡಲಿರುವ ‘ಕಾವೇರಿ’

ಮಡಿಕೇರಿ: ಕಾವೇರಿ ಉಗಮ ಸ್ಥಳವಾದ ತಲಕಾವೇರಿಯಲ್ಲಿ ತೀರ್ಥೋದ್ಭವವಾಗಲಿದೆ. ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅಕ್ಟೋಬರ್ 17 ರಂದು ಮಧ್ಯಾಹ್ನ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಬಿಗ್ ಶಾಕ್: ಕೊರೋನಾ ಹೆಚ್ಚಳ ಹಿನ್ನಲೆ ಮತ್ತೆ ನಿರ್ಬಂಧ

ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ದೇಶಾದ್ಯಂತ ಕೊರೋನಾ ಎರಡನೇ ಆತಂಕವನ್ನು ಉಂಟು ಮಾಡಿದೆ. ಕೊರೋನಾ ನಂತರದಲ್ಲಿ ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...