alex Certify date | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

Ram Mandir Ayodhya : ರಾಮಮಂದಿರಕ್ಕೆ ಭಕ್ತರು ಯಾವಾಗ ಭೇಟಿ ನೀಡಬಹುದು? ಸಮಯ, ದಿನಾಂಕ ತಿಳಿಯಿರಿ

ಅಯೋಧ್ಯೆ : ಜನವರಿ 22 ರಂದು ರಾಮ್ ಲಾಲಾ ವಿಗ್ರಹವನ್ನು ದೇವಾಲಯದಲ್ಲಿ ಪ್ರತಿಷ್ಠಾಪಿಸಲಾಗುವುದು. ಈ ದಿನ ಸಾಮಾನ್ಯ ಭಕ್ತರಿಗೆ ದೇವಾಲಯಕ್ಕೆ ಪ್ರವೇಶವಿರುವುದಿಲ್ಲ. ಮರುದಿನದಿಂದ ಅಂದರೆ ಜನವರಿ 23, ಮಂಗಳವಾರದಿಂದ Read more…

BREAKING: ವಿಧಾನ ಪರಿಷತ್ ಉಪ ಚುನಾವಣೆ ದಿನಾಂಕ ಘೋಷಣೆ

ಬೆಂಗಳೂರು: ವಿಧಾನ ಪರಿಷತ್ ಉಪಚುನಾವಣೆಯ ದಿನಾಂಕ ಘೋಷಣೆ ಮಾಡಲಾಗಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಮಾಡಲಾಗಿದೆ. ಫೆಬ್ರವರಿ 16ರಂದು ಮತದಾನ ನಡೆಯಲಿದೆ. ಉಮೇದುವಾರಿಕೆ ಸಲ್ಲಿಸಲು ಜನವರಿ 30 Read more…

ಮಾ. 19 ರಿಂದ ಶಿರಸಿ ಮಾರಿಕಾಂಬಾ ಜಾತ್ರೆ

ಶಿರಸಿ: ನಾಡಿನ ಶಕ್ತಿ ಪೀಠಗಳಲ್ಲಿ ಒಂದಾದ, ದಕ್ಷಿಣ ಭಾರತದ ಅತಿ ದೊಡ್ಡ ಜಾತ್ರೆ ಎಂದೇ ಹೇಳಲಾಗುವ ಶಿರಸಿ ಮಾರಿಕಾಂಬಾ ದೇವಿ ಜಾತ್ರೆ ಮಾರ್ಚ್ 19ರಿಂದ 27ರವರೆಗೆ ನಡೆಯಲಿದೆ. ಶಿರಸಿಯ Read more…

BREAKING NEWS: 2024ನೇ ಸಾಲಿನ CET ಪರೀಕ್ಷೆ ದಿನಾಂಕ ಬದಲಾವಣೆ

ಬೆಂಗಳೂರು: 2024ನೇ ಸಾಲಿನ ಸಿಇಟಿ ಪರೀಕ್ಷೆಯನ್ನು ಎರಡು ದಿನ ಹಿಂದೂಡಲಾಗಿದೆ. ಈ ಮೊದಲು ಏಪ್ರಿಲ್ 20, 21 ರಂದು ಸಿಇಟಿ ಪರೀಕ್ಷೆ ನಿಗದಿಯಾಗಿತ್ತು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ Read more…

ನಯವಾಗಿ ಡೇಟಿಂಗ್ ನಿರಾಕರಿಸಲು ಹೇಳಿ ಈ ಕಾರಣ

ಡೇಟಿಂಗ್ ಈಗ ಒಂದು ಟ್ರೆಂಡ್. ಮೋಜು-ಮಸ್ತಿಗಾಗಿ ಕೆಲವರು ಡೇಟಿಂಗ್ ಗೆ ಹೋದ್ರೆ ಮತ್ತೆ ಕೆಲವರು ಟೈಂ ಪಾಸ್ ಮಾಡಲು ಹೋಗ್ತಾರೆ. ಬೆರಳೆಣಿಕೆಯಷ್ಟು ಮಂದಿ ಮಾತ್ರ ಭಾವನೆಗಳನ್ನು ಅರ್ಥ ಮಾಡಿಕೊಳ್ಳಲು Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಮುಖ್ಯ ಮಾಹಿತಿ: ಕೆ-ಸೆಟ್ ಪರೀಕ್ಷೆ ಮತ್ತೆ ಮುಂದೂಡಿಕೆ: ಜ. 13 ರಂದು ಪರೀಕ್ಷೆ

ಬೆಂಗಳೂರು: ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ. ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ(ಕೆ- ಸೆಟ್) ಮುಂದೂಡಲಾಗಿದೆ. ಡಿಸೆಂಬರ್ 31ರ ಬದಲು ಜನವರಿ 13ರಂದು ಪರೀಕ್ಷೆ ನಡೆಸಲಾಗುವುದು. Read more…

ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ: SDA ಸೇರಿ ವಿವಿಧ ನೇಮಕಾತಿ ಪರೀಕ್ಷೆಗೆ KPSC ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ವಿವಿಧ ಹುದ್ದೆಗಳ ನೇಮಕಾತಿಗಾಗಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಡಿಸೆಂಬರ್ 16, 17ರಂದು ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ Read more…

ಮಹಿಳಾ ಪ್ರೀಮಿಯರ್ ಲೀಗ್ ಹರಾಜು ದಿನಾಂಕ, ಸ್ಥಳ ಪ್ರಕಟಿಸಿದ BCCI

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(BCCI) ಮುಂಬರುವ ಮಹಿಳಾ ಪ್ರೀಮಿಯರ್ ಲೀಗ್ 2024(WPL) ಹರಾಜಿನ ದಿನಾಂಕ ಮತ್ತು ಸ್ಥಳವನ್ನು ಪ್ರಕಟಿಸಿದೆ. ಪಂದ್ಯಾವಳಿಯ 2 ನೇ ಆವೃತ್ತಿಯ ಆಟಗಾರರ ಹರಾಜು Read more…

2027 ರ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಸ್ಥಳ, ದಿನಾಂಕ ಪ್ರಕಟಿಸಿದ ಐಸಿಸಿ| Cricket World Cup-2027

ನವದೆಹಲಿ:  2027 ರ ಐಸಿಸಿ ಕ್ರಿಕೆಟ್ ವಿಶ್ವಕಪ್ ಈ ಏಕದಿನ ಅಂತರರಾಷ್ಟ್ರೀಯ (ಒಡಿಐ) ಕ್ರಿಕೆಟ್ ಪಂದ್ಯಾವಳಿಯ ದಿನಾಂಕ ಪ್ರಕಟವಾಗಿದ್ದು, ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ಟೂರ್ನಿ ನಡೆಯಲಿದೆ. Read more…

ವಿದ್ಯಾರ್ಥಿಗಳು, ಪೋಷಕರಿಗೆ ಗುಡ್ ನ್ಯೂಸ್: ಸೈನಿಕ ಶಾಲೆ ಪ್ರವೇಶ ಪರೀಕ್ಷೆಗೆ ಅಧಿಸೂಚನೆ ಪ್ರಕಟ

ನವದೆಹಲಿ: ಅಖಿಲ ಭಾರತ ಸೈನಿಕ ಶಾಲಾ ಪ್ರವೇಶ ಪರೀಕ್ಷೆಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ಅಧಿಸೂಚನೆ ಪ್ರಕಟಿಸಿದೆ. ಡಿಸೆಂಬರ್ 16 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ Read more…

ಗೋವರ್ಧನ ಪೂಜೆ : ದಿನಾಂಕ, ಶುಭ ಮುಹೂರ್ತ,ಇತಿಹಾಸ ತಿಳಿಯಿರಿ

ಹಿಂದೂ ಹಬ್ಬದ  ಆಚರಣೆಯಲ್ಲಿ, ಗೋವರ್ಧನ್ ಪೂಜೆಯು ಭಕ್ತಿಯಿಂದ ತೆರೆದುಕೊಳ್ಳುತ್ತದೆ, ಇದು ಸಾಂಪ್ರದಾಯಿಕ ಕ್ಯಾಲೆಂಡರ್ನಲ್ಲಿ ಮಹತ್ವದ ದಿನವನ್ನು ಸೂಚಿಸುತ್ತದೆ. ದೀಪಾವಳಿಯ ನಾಲ್ಕನೇ ದಿನದಂದು ಆಚರಿಸಲಾಗುವ ಗೋವರ್ಧನ್ ಪೂಜೆಯು ಲಕ್ಷಾಂತರ ಜನರಿಗೆ Read more…

ಇಸ್ರೋದಲ್ಲಿ ಅಧ್ಯಯನ ಮಾಡಲು ಆಸಕ್ತಿ ಇದೆಯಾ? ಇಲ್ಲಿದೆ ಉತ್ತಮ ಅವಕಾಶ| Isro

ಬೆಂಗಳೂರು :  ಇಸ್ರೋದಲ್ಲಿ ಕೆಲಸ ಮಾಡುವ ಕನಸು ಈಡೇರದಿದ್ದರೆ, ಚಿಂತಿಸಬೇಕಾಗಿಲ್ಲ. ಈಗ ನೀವು ಇಲ್ಲಿಂದ ಅಧ್ಯಯನ ಮಾಡುವ ಕನಸನ್ನು ಈಡೇರಿಸಬಹುದು. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಶಾಖೆಯು Read more…

3 ಹುದ್ದೆಗಳಿಗೆ ಒಂದೇ ದಿನ KPSC ಪರೀಕ್ಷೆ ನಿಗದಿ: ದಿನಾಂಕ ಬದಲಿಸಿ ಬೇರೆ ದಿನಗಳಲ್ಲಿ ಪರೀಕ್ಷೆ ನಡೆಸಲು ಸಿಎಂಗೆ ಸಚಿವ ಖರ್ಗೆ ಮನವಿ

ಬೆಂಗಳೂರು: ಒಂದೇ ದಿನ ಕೆ.ಪಿ.ಎಸ್.ಸಿ. ವತಿಯಿಂದ ಮೂರು ಪರೀಕ್ಷೆಗಳನ್ನು ನಿಗದಿಪಡಿಸಿದ್ದು, ದಿನಾಂಕ ಬದಲಾವಣೆ ಮಾಡುವಂತೆ ಸಚಿವ ಪ್ರಿಯಾಂಕ ಖರ್ಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗ ವತಿಯಿಂದ Read more…

BIG NEWS: ಬೆಳಗಾವಿ ಸುವರ್ಣಸೌಧದಲ್ಲಿ ಡಿ. 11 ರಿಂದ ಚಳಿಗಾಲದ ಅಧಿವೇಶನ

ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದಲ್ಲಿ ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್ ಎರಡನೇ ವಾರದಲ್ಲಿ ನಡೆಯುವುದು ಬಹುತೇಕ ಖಚಿತವಾಗಿದೆ. ಸುವರ್ಣಸೌಧದಲ್ಲಿ ಡಿಸೆಂಬರ್ 11 ರಿಂದ 22 ರವರೆಗೆ Read more…

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಿವಿಲ್ ಕಾನ್ ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ನ. 5 ರಂದು ಲಿಖಿತ ಪರೀಕ್ಷೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 454 ಸಿವಿಲ್ ಕಾನ್ ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ನವೆಂಬರ್ 5 ರಂದು ಲಿಖಿತ ಪರೀಕ್ಷೆ ನಡೆಸಲಾಗುವುದು. ಪೊಲೀಸ್ ಇಲಾಖೆ ಲಿಖಿತ Read more…

ಬಾಲಿವುಡ್ ನಟ ಅಮಿರ್ ಖಾನ್ ಪುತ್ರಿಯ ಮದುವೆ ಡೇಟ್ ಫಿಕ್ಸ್.! ವರ ಯಾರು ಗೊತ್ತೇ..?

ಮುಂಬೈ : ಬಾಲಿವುಡ್ ನಟ ಅಮೀರ್ ಖಾನ್ ಪುತ್ರಿ ಇರಾ ಖಾನ್ ಮದುವೆ ಡೇಟ್ ಫಿಕ್ಸ್ ಆಗಿದ್ದು, ಅಮೀರ್ ಖಾನ್ ಮದುವೆಯ ದಿನಾಂಕವನ್ನು ಘೋಷಿಸಿದ್ದಾರೆ. ಮುಂದಿನ ವರ್ಷ ಜನವರಿ Read more…

ಗಮನಿಸಿ : GATE 2024 ನೋಂದಣಿ ವಿಸ್ತರಣೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ತಿಳಿಯಿರಿ

ನವದೆಹಲಿ : ಗ್ರ್ಯಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಎಂಜಿನಿಯರಿಂಗ್ (ಗೇಟ್) 2024 ನೋಂದಣಿಯನ್ನು ವಿಸ್ತರಿಸಲಾಗಿದೆ. ಅಭ್ಯರ್ಥಿಗಳು ವಿಳಂಬ ಶುಲ್ಕವಿಲ್ಲದೆ ಅಕ್ಟೋಬರ್ 12, 2023 ರವರೆಗೆ ಅರ್ಜಿ ಸಲ್ಲಿಸಬಹುದು. ಗೇಟ್ Read more…

ಪಿತೃಪಕ್ಷದಲ್ಲಿ ಗರ್ಭಿಣಿಯರು ಮಾಡಲೇಬೇಡಿ ಈ ತಪ್ಪು

ಹಿಂದೂ ಧರ್ಮದಲ್ಲಿ ಪ್ರತಿಯೊಂದು ದಿನ, ಹಬ್ಬಕ್ಕೆ ಅದರದೆ ಆದ ಮಹತ್ವವಿದೆ. ಹಾಗೆ ಯಾವ ತಿಂಗಳಲ್ಲಿ ಯಾರು ಏನು ಮಾಡಬೇಕು ಎಂಬುದನ್ನು ಹೇಳಲಾಗಿದೆ. ಜನನದಿಂದ ಹಿಡಿದು ಮರಣದವರೆಗೆ ಏನು ಮಾಡಬೇಕು Read more…

ಪಡಿತರ ಚೀಟಿದಾರರಿಗೆ ಶಾಕ್: ಹೊಸ ಸೇರ್ಪಡೆ, ತಿದ್ದುಪಡಿ ಗಡುವು ಮುಕ್ತಾಯ, 93,000 ಅರ್ಜಿ ತಿರಸ್ಕೃತ

ಬೆಂಗಳೂರು: ಪಡಿತರ ಚೀಟಿಯಲ್ಲಿ ತಿದ್ದುಪಡಿ, ಹೊಸ ಸೇರ್ಪಡೆ ಗಡುವು ಮುಕ್ತಾಯವಾಗಿದೆ. ಸಲ್ಲಿಕೆಯಾದ 2.65 ಲಕ್ಷ ಅರ್ಜಿಯಲ್ಲಿ 93,000 ಅರ್ಜಿಗಳು ತಿರಸ್ಕೃತಗೊಂಡಿವೆ. ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಮಾಹಿತಿ ತಿದ್ದುಪಡಿ, ಹೆಚ್ಚುವರಿ Read more…

ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಸಿಹಿ ಸುದ್ದಿ: ವರ್ಗಾವಣೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಕೆಎಸ್ಆರ್ಟಿಸಿ ಅಂತರ ನಿಗಮ ವರ್ಗಾವಣೆ ಅವಧಿ ವಿಸ್ತರಿಸಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ದರ್ಜೆ 3 ಮೇಲ್ವಿಚಾರಕೇತರ ಮತ್ತು ದರ್ಜೆ 4 ನೌಕರರ 2023ನೇ ಸಾಲಿನ Read more…

ಬಂದ್ ಹಿನ್ನೆಲೆ ಮುಕ್ತ ವಿವಿ ಪರೀಕ್ಷೆಗಳು ಮುಂದೂಡಿಕೆ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ವತಿಯಿಂದ ಸೆ. 26, 28 ಮತ್ತು 29 ರಂದು ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ Read more…

ಅರಣ್ಯ ಇಲಾಖೆಯಲ್ಲಿ ಅರಣ್ಯ ವೀಕ್ಷಕ ಗ್ರೂಪ್ ಡಿ ಹುದ್ದೆಗಳಿಗೆ ನೇರ ನೇಮಕಾತಿ

ಧಾರವಾಡ: ಕರ್ನಾಟಕ ನಾಗರೀಕ ಸೇವಾ ನೇರ ನೇಮಕಾತಿ(ಸಾಮಾನ್ಯ) ನಿಯಮಾವಳಿಗಳು 2021 ಹಾಗೂ ಸರ್ಕಾರದ ಅಧಿಸೂಚನೆ ಕರ್ನಾಟಕ ಅರಣ್ಯ ಇಲಾಖೆಯ ಧಾರವಾಡ ವೃತ್ತದಲ್ಲಿ ಖಾಲಿ ಇರುವ 7 ಅರಣ್ಯ ವೀಕ್ಷಕರ Read more…

ಪಡಿತರ ಚೀಟಿ ಹೊಂದಿದವರಿಗೆ ಸರ್ಕಾರದಿಂದ ಸಿಹಿ ಸುದ್ದಿ: ಫಲಾನುಭವಿಗಳ ಮಾಹಿತಿ ತಿದ್ದುಪಡಿ, ಹೆಸರು ಸೇರ್ಪಡೆಗೆ ಸೆ. 14ರವರೆಗೆ ಅವಕಾಶ

ಬೆಂಗಳೂರು: ಪಡಿತರ ಚೀಟಿಯಲ್ಲಿರುವ ಫಲಾನುಭವಿಗಳ ಮಾಹಿತಿ ತಿದ್ದುಪಡಿ ಹೆಚ್ಚುವರಿ ಫಲಾನುಭವಿಗಳ ಹೆಸರು ಸೇರ್ಪಡೆಗೆ ಸೆಪ್ಟೆಂಬರ್ 14ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 9 ರಿಂದ 14ರ Read more…

ಇದೇ ಮೊದಲ ಬಾರಿಗೆ KEA ಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ

ಬೆಂಗಳೂರು: ಇದೇ ಮೊದಲ ಬಾರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(ಕೆಇಎ) ವತಿಯಿಂದ ಕೆ- ಸೆಟ್ ಪರೀಕ್ಷೆ ನಡೆಸಲಾಗುತ್ತದೆ. ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ –ಸೆಟ್) ನವೆಂಬರ್ 5 ರಂದು ನಡೆಸಲು Read more…

ನಾಗರ ಪಂಚಮಿಯಂದು ʼನಾಗರ ‌ಪೂಜೆʼ ಹೀಗಿರಲಿ

ಆಗಸ್ಟ್ 21 ರ ನಾಳೆ ನಾಗರ ಪಂಚಮಿ ಆಚರಿಸಲಾಗ್ತಿದೆ. ಶ್ರಾವಣ ಮಾಸದ ಸೋಮವಾರ ನಾಗರ ಪಂಚಮಿ ಬಂದಿದೆ. ನಾಗರ ಪಂಚಮಿಗೆ ಹಿಂದೂ ಧರ್ಮದಲ್ಲಿ ಮಹತ್ವದ ಸ್ಥಾನವಿದೆ. ನಾಗರ ಪಂಚಮಿಯಂದು Read more…

ಡಿಪ್ಲೋಮಾ ಪಾಸಾದವರಿಗೆ ಇಂಜಿನಿಯರಿಂಗ್ ಪ್ರವೇಶ: ಸಿಇಟಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಡಿಪ್ಲೋಮಾ ಪಾಸಾದವರಿಗೆ ಇಂಜಿನಿಯರಿಂಗ್ ಎರಡನೇ ವರ್ಷದ ವ್ಯಾಸಂಗಕ್ಕೆ ನೇರ ದಾಖಲಾತಿ ಕಲ್ಪಿಸಲು ನಡೆಸಲಾಗುವ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇನ್ನೂ ಮೂರು ದಿನ ಅವಕಾಶ ನೀಡಲಾಗಿದೆ. ಆಗಸ್ಟ್ Read more…

ಸವಿಯಾದ ಆರೋಗ್ಯಕರ ಖರ್ಜೂರ ‘ಡ್ರೈ ಫ್ರೂಟ್ಸ್’ ಬರ್ಫಿ ಮಾಡುವ ವಿಧಾನ

ಡ್ರೈ ಫ್ರೂಟ್ಸ್ ನಮ್ಮ ದೈನಂದಿನ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿರುವ ವಿಟಮಿನ್ ಮತ್ತು ಮಿನರಲ್‌ಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಅತ್ಯವಶ್ಯಕವಾದುದು. ಹಾಗಾದರೆ ಈ ಡ್ರೈ ಫ್ರೂಟ್ಸ್ ಬರ್ಫಿ Read more…

ಪಡಿತರ ಚೀಟಿ ಹೊಂದಿದ ಯಜಮಾನಿಗೆ 2 ಸಾವಿರ ರೂ.: ಗೃಹಲಕ್ಷ್ಮಿ ಯೋಜನೆ ನೋಂದಣಿ ಬಗ್ಗೆ ಇಲ್ಲಿದೆ ಮಾಹಿತಿ

ಧಾರವಾಡ: ಗೃಹಲಕ್ಷ್ಮೀ ಯೋಜನೆ ಕರ್ನಾಟಕ ಸರ್ಕಾರದ ಪ್ರಮುಖ ಮಹಿಳಾ ಸಬಲೀಕರಣ ಯೋಜನೆಯಾಗಿದೆ.  ಈ ಯೋಜನೆಯ ಮೂಲಕ ಪಡಿತರ ಕಾರ್ಡ್ ಹೊಂದಿದ ಕುಟುಂಬದ ಯಜಮಾನಿಗೆ 2,000 ರೂ. ಜಮೆ ಮಾಡಲಾಗುತ್ತದೆ. Read more…

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ರಾಜ್ಯ ಸರ್ಕಾರದ ವಿವಿಧ ನಿಗಮಗಳಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ರಾಜ್ಯದ ವಿವಿಧ ನಿಗಮ, ಮಂಡಳಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 31 ರವರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿಸ್ತರಣೆ ಮಾಡಿದೆ. Read more…

ಕೊನೆ ದಿನಾಂಕ ಮುಗಿದ ನಂತರವೂ ವಿದ್ಯಾರ್ಥಿಗೆ ಪ್ರವೇಶ ನೀಡಿದ ಕಾಲೇಜಿಗೆ 5 ಲಕ್ಷ ರೂ. ದಂಡ

ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ನಿಗದಿಪಡಿಸಿದ್ದ ಕೊನೆಯ ದಿನಾಂಕ ಮುಗಿದ ನಂತರ ವಿದ್ಯಾರ್ಥಿಗೆ ಪ್ರವೇಶಾತಿ ಮಾಡಿಕೊಂಡ ಕಾಲೇಜಿಗೆ ಹೈಕೋರ್ಟ್ ದಂಡ ವಿಧಿಸಿದೆ. ಮಂಗಳೂರು ಮೂಲದ ಕರ್ನಾಟಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se