alex Certify date | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಯಾವುದೇ ಕ್ಷಣದಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆಗೆ ಸಿದ್ಧತೆ; ಮಾ. 27, 28 ರಂದು ಘೋಷಣೆ ಸಾಧ್ಯತೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ಪೂರ್ವ ಸಿದ್ಧತೆ ಕೈಗೊಳ್ಳಲು ಜಿಲ್ಲೆಗಳಿಗೆ ಮುಖ್ಯ ಚುನಾವಣಾ ಅಧಿಕಾರಿ ಕಚೇರಿಯಿಂದ ಪತ್ರ ಬರೆಯಲಾಗಿದೆ. ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಚುನಾವಣೆ ಸಿದ್ಧತೆಯ ಕುರಿತಾಗಿ ಸೂಚನೆ Read more…

BIG NEWS: ರಾಜ್ಯ ವಿಧಾನಸಭೆಗೆ ಇದೇ ತಿಂಗಳ ಕೊನೆ ವಾರ ಚುನಾವಣೆ ಘೋಷಣೆ ಸಾಧ್ಯತೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಮಾರ್ಚ್ ಕೊನೆಯ ವಾರ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಮೇ ಎರಡನೇ ವಾರ ಚುನಾವಣೆ ನಡೆಯುವ ನಿರೀಕ್ಷೆ ಇದೆ. ಚುನಾವಣಾ ಆಯೋಗದಿಂದ ಸಂಪೂರ್ಣ Read more…

ಬ್ಯಾಕ್ಲಾಗ್ ಹುದ್ದೆ ಸೇರಿ ಸಿವಿಲ್ ನ್ಯಾಯಾಧೀಶರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬ್ಯಾಕ್ ಲಾಗ್ ಹುದ್ದೆ ಸೇರಿ ಖಾಲಿ ಇರುವ 57 ಸಿವಿಲ್ ನ್ಯಾಯಾಧೀಶರ ಹುದ್ದೆಗಳ ನೇರ ನೇಮಕಾತಿಗೆ ಹೈಕೋರ್ಟ್ ಅಧಿಸೂಚನೆ ಹೊರಡಿಸಿದೆ. ಏಪ್ರಿಲ್ 10 ರವರೆಗೆ ಆನ್ಲೈನ್ ಮೂಲಕ Read more…

ಯುವಕ ಹಂಚಿಕೊಂಡ ಡೇಟಿಂಗ್​ ಆಪ್​ ಕಥೆ: ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

ಡೇಟಿಂಗ್​ ಆ್ಯಪ್​ಗಳು ಈಗ ಬೇಕಾದಷ್ಟು ಇವೆ. ವಿದೇಶಗಳಲ್ಲಿ ಬಹಳ ಪ್ರಸಿದ್ಧವಾಗಿದ್ದ ಈ ಆ್ಯಪ್​ಗಳು ಭಾರತಕ್ಕೆ ಕಾಲಿಟ್ಟು ವರ್ಷಗಳೇ ಆಗಿವೆ. ಅಚ್ಚರಿ ಎನಿಸುವಷ್ಟು ರೀತಿಯಲ್ಲಿ ಇದರ ಬಳಕೆ ಮಾಡುವವರು ಇದ್ದಾರೆ. Read more…

ಸಂಚಾರ ನಿಯಮ ಉಲ್ಲಂಘನೆ ಶೇ. 50 ರಷ್ಟು ದಂಡ ಪಾವತಿಗೆ ನಾಳೆಯೇ ಕೊನೆ ದಿನ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ದಂಡ ಪಾವತಿಗೆ ನೀಡಲಾದ ಶೇಕಡ 50ರಷ್ಟು ರಿಯಾಯಿತಿ ನಾಳೆ ಕೊನೆಯಾಗಲಿದೆ. ಫೆಬ್ರವರಿ 11 ಕ್ಕೆ ಶೇಕಡ 50ರಷ್ಟು ರಿಯಾಯಿತಿ ಅವಧಿ ಮುಕ್ತಾಯವಾಗಲಿದ್ದು, Read more…

BIG NEWS: ಏಪ್ರಿಲ್ 10 ರಿಂದ 12 ರೊಳಗೆ ವಿಧಾನಸಭಾ ಚುನಾವಣೆ; ಮಾಜಿ ಸಿಎಂ ಯಡಿಯೂರಪ್ಪ ಮಾಹಿತಿ

ಬೆಂಗಳೂರು: ವಿಧಾನಸಭಾ ಚುನಾವನೆಗೆ ರಾಜ್ಯ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಕ್ಷೇತ್ರವಾರು ಲೆಕ್ಕಾಚಾರದಲ್ಲಿ ತೊಡಗಿದೆ. ಇದೇ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಏಪ್ರಿಲ್ 10ರಿಂದ 12ರೊಳಗೆ ವಿಧಾನಸಭಾ ಚುನಾವಣೆ Read more…

ಡೇಟಿಂಗ್​ ಮಾಡ ಬಯಸಿದ್ದ ಯುವಕನ ಕೆಟ್ಟ ಗುಣ ಹಂಚಿಕೊಂಡ ಯುವತಿ: ವಿಡಿಯೋ ವೈರಲ್​

ಡೇಟಿಂಗ್​ ಎನ್ನುವುದು ಇತ್ತೀಚೆಗೆ ಸಾಮಾನ್ಯ ಎನಿಸಿಬಿಟ್ಟಿದೆ. ವಿದೇಶಗಳಲ್ಲಿದ್ದ ಈ ಒಂದು ಪದ್ಧತಿ ಭಾರತದಲ್ಲಿಯೂ ಶುರುವಾಗಿ ವರ್ಷಗಳೇ ಕಳೆದಿವೆ. ಒಬ್ಬ ವ್ಯಕ್ತಿಯೊಂದಿಗೆ ಡೇಟಿಂಗ್‌ಗೆ ಹೋಗುವುದು ಅವರನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳಲು Read more…

ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಮುಖ್ಯ ಮಾಹಿತಿ: ಅರ್ಜಿ ಸಲ್ಲಿಕೆ ಅವಧಿ ಮತ್ತೆ ವಿಸ್ತರಣೆ

ಬೆಂಗಳೂರು: ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಸಮಸ್ಯೆ ಹಿನ್ನೆಲೆಯಲ್ಲಿ ವರ್ಗಾವಣೆ ಪ್ರಕ್ರಿಯೆ ಸ್ಥಗಿತಗೊಂಡಿದ್ದು, ಶಿಕ್ಷಕರ ವರ್ಗಾವಣೆ ಅರ್ಜಿ ಸಲ್ಲಿಕೆ ಅವಧಿ ಮತ್ತೆ ವಿಸ್ತರಿಸಲಾಗಿದೆ. ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು Read more…

ರೈತರಿಗೆ ಮುಖ್ಯ ಮಾಹಿತಿ: ರಸಗೊಬ್ಬರ ಚೀಲದ ಮೇಲೆ ಕ್ಯೂಆರ್ ಕೋಡ್ ಕಡ್ಡಾಯಗೊಳಿಸಲು ಸರ್ಕಾರದ ಕ್ರಮ

ನವದೆಹಲಿ: ರೈತರಿಗೆ ಆಗುವ ಮೋಸ ತಡೆಯಲು ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ವಂಚನೆ ತಡೆಗೆ ಗೊಬ್ಬರ ಚೀಲದ ಮೇಲೆ ಕಡ್ಡಾಯಗೊಳಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಹಲವು ಔಷಧಗಳ ಮೇಲೆ Read more…

ಮನೆ ಇಲ್ಲದವರಿಗೆ ಗುಡ್ ನ್ಯೂಸ್: 5 ಲಕ್ಷ ರೂ. ಸಹಾಯಧನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಮನೆ ಇಲ್ಲದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿದವರು ಒಂಟಿ ಮನೆ ನಿರ್ಮಿಸಿಕೊಳ್ಳಲು 5 ಲಕ್ಷ ರೂಪಾಯಿ ಸಹಾಯಧನ ನೀಡಲಾಗುವುದು. ಈ ಯೋಜನೆಯ Read more…

ಕಿಸ್‌ ಕೊಡುವಾಗ ಆಯ್ತು ಎಡವಟ್ಟು; ಪ್ರಿಯಕರನ ಕೃತ್ಯದಿಂದ ಯುವತಿಗೆ ಆಪರೇಷನ್

ಟರ್ಕಿಶ್ ಮಾಡೆಲ್ ಒಬ್ಬಳ ಬಾಯಿಯನ್ನು ಶಸ್ತ್ರಚಿಕಿತ್ಸೆ ಮಾಡಬೇಕಾಗಿ ಬಂದಿದೆ. ಇದಕ್ಕೆ ಕಾರಣ, ಕಿಸ್​. ಕಿಸ್​ ಕೊಡುವಾಗ ಆದ ಎಡವಟ್ಟಿನಿಂದ ಈ ಮಾಡೆಲ್​ ಈಗ ಆಪರೇಷನ್​ಗೆ ಒಳಗಾಗಬೇಕಿದೆ. ಇದನ್ನು ಖುದ್ದು Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಕ್ಷೇತ್ರ ಮರು ವಿಂಗಡಣೆ ಕರಡು ಪಟ್ಟಿ ಪ್ರಕಟ

ಬೆಂಗಳೂರು: ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಮರು ವಿಂಗಡಣೆ ಕರಡು ಪಟ್ಟಿಯನ್ನು ಪ್ರಕಟಿಸಲಾಗಿದೆ. ಜಿಪಂ, ತಾಪಂ ಸದಸ್ಯರ ಸಂಖ್ಯೆ, ಕ್ಷೇತ್ರಗಳ ಗಡಿ ನಿಗದಿ ಮಾಡಿ ಕರ್ನಾಟಕ Read more…

ಯಶಸ್ವಿನಿ ಯೋಜನೆ ನೋಂದಣಿಗೆ ಇಂದೇ ಕೊನೆ ದಿನ: ಅವಧಿ ವಿಸ್ತರಣೆಗೆ ಆಗ್ರಹ

ಬೆಂಗಳೂರು: ಯಶಸ್ವಿನಿ ಯೋಜನೆ ನೋಂದಣಿಗೆ ಡಿಸೆಂಬರ್ 31 ಕೊನೆಯ ದಿನವಾಗಿದ್ದು, ಲಕ್ಷಾಂತರ ರೈತರು ಇನ್ನೂ ನೋಂದಣಿ ಮಾಡಿಸಿಕೊಂಡಿಲ್ಲ. ಸಹಕಾರ ಸಂಘಗಳಲ್ಲಿ ಖಾತೆ ಹೊಂದಿದ ಸ್ತ್ರೀಶಕ್ತಿ ಸಂಘಗಳ ಸದಸ್ಯರು ಷೇರುದಾರರಾಗಿಲ್ಲದ Read more…

ಐಟಿಆರ್ ಸಲ್ಲಿಸಲು ಸಾಧ್ಯವಾಗದವರಿಗೆ ಗುಡ್ ನ್ಯೂಸ್: ಗಡುವು ಮತ್ತೆ ವಿಸ್ತರಣೆ

ನವದೆಹಲಿ: ಕೊನೆಯ ದಿನಾಂಕದೊಳಗೆ ಐಟಿಆರ್ ಸಲ್ಲಿಸಲು ಸಾಧ್ಯವಾಗದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ತೆರಿಗೆ ಇಲಾಖೆಯಿಂದ ಐಟಿಆರ್ ಗಡುವು ಮತ್ತೆ ವಿಸ್ತರಣೆ ಮಾಡಲಾಗಿದೆ. 2022- 23ನೇ ಸಾಲಿನ ಐಟಿಆರ್ ಸಲ್ಲಿಕೆಗೆ Read more…

ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಮೇ 7 ರಂದು ನೀಟ್ –ಯುಜಿ ಪರೀಕ್ಷೆ, ಮೇ 21 ರಿಂದ CUET: ಇಲ್ಲಿದೆ ಮಾಹಿತಿ

ನವದೆಹಲಿ: ಮೆಡಿಕಲ್ ಕೋರ್ಸ್ ಗಳ ಪ್ರವೇಶಕ್ಕೆ ದೇಶಾದ್ಯಂತ ನಡೆಸಲಾಗುವ ನೀಟ್ –ಯುಜಿ ಪರೀಕ್ಷೆ 2023ರ ಮೇ 7 ರಂದು ನಡೆಯಲಿದೆ. ಕೇಂದ್ರೀಯ ವಿಶ್ವವಿದ್ಯಾಲಯಗಳ ಪದವಿ ಕೋರ್ಸ್ ಗಳ ಪ್ರವೇಶಕ್ಕೆ Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಆಸ್ತಿ ವಿವರ ಸಲ್ಲಿಕೆ ಗಡುವು ಮಾರ್ಚ್ 31 ಕ್ಕೆ ಬದಲಿಸಲು ಸಂಪುಟ ಒಪ್ಪಿಗೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಪ್ರತಿ ವರ್ಷ ಡಿಸೆಂಬರ್ ಅಂತ್ಯದೊಳಗೆ ಆಸ್ತಿ ವಿವರ ಸಲ್ಲಿಸಬೇಕಿದ್ದು, ಇದನ್ನು ಮಾರ್ಚ್ ಅಂತ್ಯಕ್ಕೆ ಎಂದು ಬದಲಾವಣೆ ಮಾಡಲಾಗಿದೆ. ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ Read more…

ಸರ್ಕಾರಿ ನೌಕರರು, ಕುಟುಂಬದವರ ಆಸ್ತಿ ವಿವರ ಸಲ್ಲಿಕೆಗೆ ಮಾರ್ಚ್ 31 ಗಡುವು

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಧರ್ಮ, ಜನಾಂಗ, ಪ್ರದೇಶ, ಭಾಷೆ ಕೋಮು ಭಾವನೆ ಕೆರಳಿಸುವ ಸಂಸ್ಥೆ ಮತ್ತು ಸಂಘಟನೆಗಳೊಂದಿಗೆ ಸೇರದಂತೆ ನಿರ್ಬಂಧ ವಿಧಿಸಲು ಸರ್ಕಾರ ನಿರ್ಧರಿಸಿದೆ. ಆಸ್ತಿ ವಿವರ Read more…

ಬೆಂಗಳೂರು ಏರ್ ಶೋ ಗೆ ದಿನಾಂಕ ಫಿಕ್ಸ್: ಫೆ. 13 ರಿಂದ 17 ರವರೆಗೆ ಏರ್ ಶೋ

ಬೆಂಗಳೂರು: ಬೆಂಗಳೂರು ಏರ್ ಶೋ ಗೆ ದಿನಾಂಕ ನಿಗದಿಪಡಿಸಲಾಗಿದೆ. 2023ರ ಫೆಬ್ರವರಿ 13 ರಿಂದ 17ರವರೆಗೆ ಬೆಂಗಳೂರು ಏರ್ ಶೋ ನಡೆಯಲಿದೆ. ಯಲಹಂಕದ ವಾಯುನೆಲೆಯಲ್ಲಿ ಏರ್ ಶೋ ನಡೆಯಲಿದೆ. Read more…

‌ʼಕಾಂತಾರʼ ವೀಕ್ಷಿಸಲು ಬಯಸಿದವರಿಗೆ ಇಲ್ಲಿದೆ ಮತ್ತೊಂದು ಗುಡ್‌ ನ್ಯೂಸ್

ರಿಷಬ್ ಶೆಟ್ಟಿ ಅಭಿನಯಿಸಿ, ನಿರ್ದೇಶಿಸಿರುವ ‘ಕಾಂತಾರ’ ಚಿತ್ರ ಬಿಡುಗಡೆಯಾಗಿ 40 ದಿನಗಳು ಕಳೆದ್ರೂ ಪ್ರೇಕ್ಷಕರನ್ನು ಸೆಳೆಯುತ್ತಲೇ ಇದೆ. ಚಿತ್ರ ಈವರೆಗೆ 400 ಕೋಟಿ ರೂಪಾಯಿಗಳನ್ನು ಗಳಿಕೆ ಮಾಡಿ  ಹೊಸ Read more…

15,000 ಪದವೀಧರ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಆರರಿಂದ ಎಂಟನೇ ತರಗತಿಗೆ ಬೋಧಿಸುವ 15,000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧ 1:1 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ. ಈ ಆಯ್ಕೆ ಪಟ್ಟಿಗೆ ಆಕ್ಷೇಪಣೆ Read more…

ನವೆಂಬರ್‌ ಮತ್ತು ಡಿಸೆಂಬರ್‌ನಲ್ಲಿ ಮದುವೆಗೆ ಶುಭ ಮುಹೂರ್ತಗಳು

ಕಾರ್ತಿಕ ಶುಕ್ಲ ಏಕಾದಶಿಯನ್ನು ದೇವೋತ್ಥಾನ ಏಕಾದಶಿ ಅಥವಾ ಪ್ರಬೋಧಿನಿ ಏಕಾದಶಿ ಎಂದು ಕರೆಯಲಾಗುತ್ತದೆ. ಕೆಲವೆಡೆ ಇದನ್ನು  ದಿಥ್ವಾನ್ ಅಥವಾ ದೇವುತಾನಿ ಎಂದೂ ಕರೆಯುತ್ತಾರೆ. ಈ ದಿನದಂದು ಭಗವಾನ್ ವಿಷ್ಣುವು Read more…

ಡೇಟಿಂಗ್​ ಗಾಗಿ ಯುವತಿ ಜತೆ ಹೋಗುವಾಗ ಅಮ್ಮನನ್ನೂ ಕರೆದೊಯ್ದ ಯುವಕ….! ವೈರಲ್​ ವಿಡಿಯೋಗೆ ನೆಟ್ಟಿಗರು ಖುಷಿ

ಯಾವುದಾದರೂ ಹುಡುಗಿಯ ಜತೆ ಡೇಟಿಂಗ್​ ಮಾಡುವ ಸಮಯದಲ್ಲಿ ಮನೆಯವರಿಗೆ ತಿಳಿಯದಂತೆ ಕದ್ದುಮುಚ್ಚಿ ಯುವಕರು ಹೋಗುವುದು ಮಾಮೂಲು. ಇದೇ ಕಾರಣಕ್ಕೆ ಯಾರಾದರೂ ನೋಡಿಬಿಟ್ಟರೆ ಎನ್ನುವ ಭಯವಿರುತ್ತದೆ. ಆದರೆ ಇಲ್ಲೊಂದು ಅಪರೂಪದ Read more…

ಡಿ. 23 ರಿಂದ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ

ಬೆಂಗಳೂರು: 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ಅಂತಿಮಗೊಳಿಸಲಾಗಿದೆ. ಈ ಮೊದಲು ಹಾವೇರಿಯಲ್ಲಿ ನವೆಂಬರ್ 11 ರಿಂದ 13 ರವರೆಗೆ ಮೂರು ದಿನಗಳ ಕಾಲ Read more…

BIG NEWS: ಪಂಚಾಯಿತಿ ಚುನಾವಣೆ ವೇಳಾಪಟ್ಟಿ ಪ್ರಕಟ

ರಾಜ್ಯ ಚುನಾವಣಾ ಆಯೋಗವು 2022ರ ಆಗಸ್ಟ್ ನಿಂದ 2022ರ ನವೆಂಬರ್ ವರೆಗೆ ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ Read more…

BIG NEWS: ನಕಲಿ ಔಷಧಿಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರದಿಂದ ಮಹತ್ವದ ತೀರ್ಮಾನ

ನಕಲಿ ಔಷಧಗಳ ಹಾವಳಿಗೆ ಕಡಿವಾಣ ಹಾಕಲು ಮುಂದಾಗಿರುವ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಮೂಲಗಳ ಪ್ರಕಾರ ಔಷಧೀಯ ಉತ್ಪನ್ನಗಳಲ್ಲಿ ಶೇಕಡ 20ರಷ್ಟು ನಕಲಿ ಎಂದು ಹೇಳಲಾಗಿದ್ದು, ಹೀಗಾಗಿ Read more…

ಆಧಾರ್, ರೇಷನ್ ಕಾರ್ಡ್ ಹೊಂದಿದ ಮಹಿಳೆಯರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ವತಿಯಿಂದ 2022-23 ನೇ ಸಾಲಿನಲ್ಲಿ ಧನಶ್ರೀ ಯೋಜನೆ, ಚೇತನಾ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಉದ್ಯೋಗಿನಿ ಯೋಜನೆಯ ಅನುಷ್ಠಾನಕ್ಕೆ Read more…

ಬಂಬಲ್​ನಲ್ಲಿ ಭೇಟಿಯಾಗಿ ಡೇಟ್​ಗೆ ಹೊರಟವರ ಮಿನಿ ಕನ್ಸರ್ಟ್….​!

ಹೆಚ್ಚಿನವರು ಒಂಟಿತನವನ್ನು ತೊಡೆದುಹಾಕಲು ಮತ್ತು ಸಂಗಾತಿಯನ್ನು ಹುಡುಕಲು ಡೇಟಿಂಗ್​ ಅಪ್ಲಿಕೇಶನ್​ಗಳನ್ನು ಬಳಸುವುದುಂಟು. ಆದರೆ, ಇಲ್ಲೊಂದು ಪ್ರಸಂಗದಲ್ಲಿ ಡೇಟ್​ಗೆ ಹೊರಟವರು ಮಿನಿ ಕನ್ಸರ್ಟ್​ ನೀಡಿ ಸುದ್ದಿಯಾಗಿದ್ದಾರೆ. ಈ ಹುಡುಗ ಮತ್ತು Read more…

ರೈತರ ಖಾತೆಗೆ ಹಣ ಜಮಾ: ಇಲ್ಲಿದೆ ಮುಖ್ಯ ಮಾಹಿತಿ: ಇ- ಕೆವೈಸಿಗೆ ಮೂರು ದಿನ ಬಾಕಿ

ಶಿವಮೊಗ್ಗ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರು ಆರ್ಥಿಕ ನೆರವು ಪಡೆಯಲು ಇ -ಕೆವೈಸಿ ಮಾಡಿಸಬೇಕಿದೆ. ಈಗಾಗಲೇ ಅರ್ಹ ರೈತ ಫಲಾನುಭವಿಗಳ ಖಾತೆಗೆ Read more…

ರೈತರಿಗೆ ಸಿಹಿ ಸುದ್ದಿ: ಖಾತೆಗೆ 2 ಸಾವಿರ ರೂ. ಜಮಾ: ಕಿಸಾನ್ ಸಮ್ಮಾನ್ 12ನೇ ಕಂತು ಬಿಡುಗಡೆ ಶೀಘ್ರ

ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಇತ್ತೀಚಿನ ಕಂತುಗಳಿಗಾಗಿ ಕಾಯುತ್ತಿರುವ ರೈತ ಫಲಾನುಭವಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ 12ನೇ ಕಂತು ಬಿಡುಗಡೆ ದಿನಾಂಕ Read more…

ರೈತರು, ಸಹಕಾರಿಗಳಿಗೆ ಸಿಹಿ ಸುದ್ದಿ: ಆರೋಗ್ಯದ ಆಶಾಕಿರಣ ‘ಯಶಸ್ವಿನಿ’ ಯೋಜನೆ ಜಾರಿಗೆ ದಿನಾಂಕ ಫಿಕ್ಸ್

ಮೈಸೂರು: ಯಶಸ್ವಿನಿ ಯೋಜನೆ ಜಾರಿಗೆ ಮಾರ್ಗಸೂಚಿ ಸಿದ್ಧಪಡಿಸಲಾಗುತ್ತಿದ್ದು, ಅಕ್ಟೋಬರ್ 2 ರಂದು ಯೋಜನೆಗೆ ಚಾಲನೆ ನೀಡಲು ಉದ್ದೇಶಿಸಲಾಗಿದೆ. ಮೈಸೂರು ಜಿಲ್ಲಾಡಳಿತದಿಂದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...