alex Certify date | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಮತ್ತೊಂದು ಶುಭ ಸುದ್ದಿ: ಇನಾಂ ಸಾಗುವಳಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಇನಾಂ ಸಾಗುವಳಿ ಜಮೀನುಗಳ ಮರು ಮಂಜೂರಾತಿ ಅರ್ಜಿ ಸಲ್ಲಿಕೆ ಅವಧಿಯನ್ನು ಒಂದು ವರ್ಷ ಕಾಲ ಸರ್ಕಾರ ವಿಸ್ತರಿಸಿದೆ. ರಾಜ್ಯದಲ್ಲಿ ಸುಮಾರು 70 ಸಾವಿರ ಎಕರೆ ಇನಾಂ ಜಮೀನು Read more…

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಶಿವಮೊಗ್ಗ, ಭದ್ರಾವತಿ, ಸೊರಬ, ಸಾಗರ, ಶಿಕಾರಿಪುರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲ್ಲೂಕುಗಳ ಶಿಶು ಅಭಿವೃದ್ದಿ ಯೋಜನೆಗಳ ವ್ಯಾಪ್ತಿಯಲ್ಲಿ Read more…

ರಿಯಾಯಿತಿ ದರದಲ್ಲಿ ಬಸ್ ಪಾಸ್ ವಿತರಣೆ: ವಿಕಲಚೇತನರ ಪಾಸ್ ನವೀಕರಣಕ್ಕೆ ಜ. 28 ಕೊನೆಯ ದಿನ

ದಾವಣಗೆರೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 2022 ನೇ ಸಾಲಿನ ವಿಕಲಚೇತನರ ರಿಯಾಯಿತಿ ದರದ ಬಸ್ ಪಾಸ್‍ಗಳನ್ನು ಜ.17 ರಿಂದ ನವೀಕರಣ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, Read more…

ಶುಭಸುದ್ದಿ: ಸ್ಪರ್ಧಾತ್ಮಕ ಪರೀಕ್ಷೆ ಮೂಲಕ 3000 ಭೂಮಾಪಕರ ನೇಮಕಾತಿಗೆ ಅಧಿಸೂಚನೆ

ಬೆಂಗಳೂರು: ಭೂಮಾಪಕರ ಕೊರತೆ ನೀಗಿಸಲು ಸರ್ಕಾರ ಮುಂದಾಗಿದ್ದು, ಖಾಲಿ ಇರುವ ಸುಮಾರು 3 ಸಾವಿರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ. ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು Read more…

ಪಿಂಚಣಿದಾರರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಜೀವನ ಪ್ರಮಾಣ ಪತ್ರ ಸಲ್ಲಿಕೆ ಗಡುವು ಫೆ. 28 ರ ವರೆಗೆ ವಿಸ್ತರಣೆ

ನವದೆಹಲಿ: ಕೋವಿಡ್ -19 ಹಿನ್ನೆಲೆಯಲ್ಲಿ ಪಿಂಚಣಿದಾರರಿಗೆ ಜೀವನ ಪ್ರಮಾಣಪತ್ರ ಸಲ್ಲಿಸುವ ಅವಧಿಯನ್ನು ಫೆಬ್ರವರಿ 28, 2022 ರವರೆಗೆ ಕೇಂದ್ರ ಸರ್ಕಾರ ವಿಸ್ತರಿಸಿದೆ. ವಿವಿಧ ರಾಜ್ಯಗಳಲ್ಲಿನ ಕೋವಿಡ್ -19 ಸಾಂಕ್ರಾಮಿಕ Read more…

ವಿಕಲಚೇತನರರಿಗೆ ಮುಖ್ಯ ಮಾಹಿತಿ: ರಿಯಾಯಿತಿ ಬಸ್ ಪಾಸ್ ನವೀಕರಿಸಲು ಫೆ. 28 ಕೊನೆ ದಿನ

ಬಳ್ಳಾರಿ: 2021ನೇ ಸಾಲಿನಲ್ಲಿ ವಿತರಿಸಲಾದ ಡಿ.31 ರವರೆಗೆ ಮಾನ್ಯತೆ ಇರುವ ವಿಕಲಚೇತನರ ಪಾಸ್‍ಗಳನ್ನು ನವೀಕರಿಸದೇ ಫೆ.28ರವರೆಗೆ ಮಾನ್ಯ ಮಾಡಲಾಗಿದೆ ಎಂದು ಕಕರಸಾ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ. 2021ನೇ Read more…

ಪಿಂಚಣಿದಾರರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಜೀವನ ಪ್ರಮಾಣ ಪತ್ರ ಸಲ್ಲಿಕೆ ಗಡುವು 2 ತಿಂಗಳು ವಿಸ್ತರಣೆ; ಫೆ. 28 ರ ವರೆಗೆ ಅವಕಾಶ

ಹೊಸ ವರ್ಷದಲ್ಲಿ ಪಿಂಚಣಿದಾರರಿಗೂ ಸಮಾಧಾನದ ಸುದ್ದಿ ಬಂದಿದೆ. ವಾರ್ಷಿಕ ಜೀವನ ಪ್ರಮಾಣಪತ್ರ ಸಲ್ಲಿಸಲು ಕೊನೆಯ ದಿನಾಂಕವನ್ನು 28 ಫೆಬ್ರವರಿ 2022 ರವರೆಗೆ ವಿಸ್ತರಿಸಲಾಗಿದೆ. ಇದರ ಕೊನೆಯ ದಿನಾಂಕ 31 Read more…

ಟಾಟಾ ಸಫಾರಿಗೆ ಟಕ್ಕರ್ ನೀಡಲು ಬರ್ತಿದೆ ಕಿಯಾ ಕ್ಯಾರೆನ್ಸ್: ಜನವರಿ 14ರಿಂದ ಬುಕ್ಕಿಂಗ್ ಶುರು

ಕಿಯಾ ಮೋಟಾರ್ಸ್ ಇಂಡಿಯಾ ಶೀಘ್ರದಲ್ಲೇ ಬಿಡುಗಡೆ ಮಾಡಲಿರುವ ಎಂಪಿವಿ ಕಿಯಾ ಕ್ಯಾರೆನ್ಸ್ ಗಾಗಿ ಬುಕಿಂಗ್‌ ಜನವರಿ 14ರಿಂದ ಶುರುವಾಗಲಿದೆ. 2022 ರಿಂದ ಪ್ರಾರಂಭವಾಗಲಿದೆ ಎಂದು ಘೋಷಿಸಿದೆ. ಎಂಪಿವಿ ಕಿಯಾ Read more…

ಕೇಂದ್ರದಿಂದ ಮತ್ತೊಂದು ಗುಡ್ ನ್ಯೂಸ್: ಹಣಕಾಸು ಸಂಬಂಧಿತ ಪ್ರಕ್ರಿಯೆಗಳ ಗಡುವು ವಿಸ್ತರಣೆ

ನವದೆಹಲಿ: ಕೇಂದ್ರ ಸರ್ಕಾರ ಜಿಎಸ್ಟಿ ರಿಟರ್ನ್ಸ್, EPFO ನಾಮಿನೇಷನ್ ಪ್ರಕ್ರಿಯೆ ಪೂರ್ಣಗೊಳಿಸುವ ಅವಧಿ ವಿಸ್ತರಣೆ ಮಾಡಿದೆ. ಡಿಸೆಂಬರ್ 31 ರ ಇಂದು ಕೆಲವು ಹಣಕಾಸು ಸಂಬಂಧಿತ ಪ್ರಕ್ರಿಯೆ ಪೂರ್ಣಗೊಳಿಸಲು Read more…

BIG NEWS: ಡಿ. 31 ರ ಬದಲು ಬೇರೆ ದಿನ ಕರ್ನಾಟಕ ಬಂದ್..? ದಿನಾಂಕದಲ್ಲಿ ಬದಲಾವಣೆ ಸಾಧ್ಯತೆ

ಬೆಂಗಳೂರು: ಡಿಸೆಂಬರ್ 31 ರ ಕರ್ನಾಟಕ ಬಂದ್ ದಿನಾಂಕದಲ್ಲಿ ಬದಲಾವಣೆ ಆಗುವ ಸಾಧ್ಯತೆಯಿದೆ. ದಿನಾಂಕವನ್ನು ಬದಲಾವಣೆ ಮಾಡುವಂತೆ ಮನವಿ ಮಾಡಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಪ್ರವೀಣ್ Read more…

ಬೆಂಗಳೂರು ಮೆಟ್ರೋದಲ್ಲಿ ವಿವಿಧ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಗುತ್ತಿಗೆ ಆಧಾರದ ಮೇಲೆ ಸ್ಟೇಷನ್ ಕಂಟ್ರೋಲರ್/ಟ್ರೈನ್ ಆಪರೇಟರ್(ಎಸ್‍ಸಿ/ಟಿಓ) ಹುದ್ದೆಗಳಿಗಾಗಿ ಅರ್ಹ ಮಾಜಿ ಸೈನಿಕರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ Read more…

BIG NEWS: ಬದಲಾಯ್ತು ಐಪಿಎಲ್ ಮೆಗಾ ಹರಾಜಿನ ದಿನಾಂಕ

ಐಪಿಎಲ್ 2022ರ ಪಂದ್ಯಕ್ಕೂ ಮುನ್ನ ಮೆಗಾ ಹರಾಜು ನಡೆಯಲಿದೆ. ಇದಕ್ಕೆ ವಿಶ್ವದಾದ್ಯಂತ ಎಲ್ಲರೂ ಕುತೂಹಲದಿಂದ ಕಾಯ್ತಿದ್ದಾರೆ. ಈ ಬಾರಿ ಮೆಗಾ ಹರಾಜಿನಲ್ಲಿ ಅನೇಕ ಬದಲಾವಣೆಯಾಗಲಿದೆ. ಎರಡು ತಂಡಗಳು ಸೇರ್ಪಡೆಗೊಳ್ಳಲಿವೆ. Read more…

ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‍ಲೈನ್ Read more…

10, 12 ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್: IOCL ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ

ಇಂಡಿಯನ್ ಆಯಿಲ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿ.ನಲ್ಲಿ 300 ತಾಂತ್ರಿಕ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ Read more…

ಕೆಲಸದ ನಿರೀಕ್ಷೆಯಲ್ಲಿದ್ದ ಪದವೀಧರರಿಗೆ ಗುಡ್ ನ್ಯೂಸ್: ಬ್ಯಾಂಕ್ ಆಫ್ ಬರೋಡಾದಲ್ಲಿ ನೇಮಕಾತಿಗೆ ಅರ್ಜಿ

ಬ್ಯಾಂಕ್ ಆಫ್ ಬರೋಡಾದಲ್ಲಿ ಸೀನಿಯರ್ ರಿಲೇಷನ್ ಶಿಪ್ ಮ್ಯಾನೇಜರ್, ಇ – ವೆಲ್ತ್ ರಿಲೇಶನ್ ಶಿಪ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಯಾವುದೇ ವಿಷಯದಲ್ಲಿ ಪದವಿ ಪಡೆದ Read more…

ಸಹಾಯಕ ಪ್ರಾಧ್ಯಾಪಕರ ನೇಮಕಾತಿ, ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ನೇರ ನೇಮಕಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 30ರ ವರೆಗೆ ವಿಸ್ತರಿಸಲಾಗಿದ್ದು, ಶುಲ್ಕ ಪಾವತಿಗೆ ಡಿಸೆಂಬರ್ 6 ಕೊನೆಯ Read more…

ಮುದ್ದಿನ ’ಹನಿ’ಯೊಂದಿಗೆ ಧೋನಿಯ ಚಾಯ್ ಪಾರ್ಟಿ

ಚಹಾ ಸವಿಯಲು ವಿಶೇಷವಾದವರೊಬ್ಬರ ಕಂಪನಿ ಪಡೆದ ಭಾರತೀಯ ಕ್ರಿಕೆಟ್ ತಂಡದ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ನೆಟ್ಟಿಗರಿಗೆ ಹೊಸ ಲುಕ್‌ನಲ್ಲಿ ಭಾರೀ ಲೈಕ್ ಆಗಿದ್ದಾರೆ. ತಮ್ಮ ಮುದ್ದಿನ ಮಕಾವ್‌ Read more…

ಶಿವಮೊಗ್ಗ: ವೈಭವದ ಮಾರಿಕಾಂಬ ಜಾತ್ರೆಗೆ ದಿನಾಂಕ ನಿಗದಿ

ಶಿವಮೊಗ್ಗ: ರಾಜ್ಯದಲ್ಲಿ ಪ್ರಮುಖ ಮಾರಿಜಾತ್ರೆಗಳಲ್ಲಿ ಒಂದಾದ ಶಿವಮೊಗ್ಗ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 22 ರಿಂದ 26 ರವರೆಗೆ ಇತಿಹಾಸ ಪ್ರಸಿದ್ಧ ಕೋಟೆ Read more…

ಚಳಿಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ತಿನ್ನಿ ಖರ್ಜೂರ

ನೈಸರ್ಗಿಕ ಸಕ್ಕರೆ, ಗ್ಲುಕೋಸ್, ಸುಕ್ರೋಸ್ ಮತ್ತು ಫ್ರುಕ್ಟೋಸ್ ಒಳಗೊಂಡಿರುವ ಹಣ್ಣು ಖರ್ಜೂರ. ಖರ್ಜೂರವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ರಕ್ತಹೀನತೆ Read more…

ಈ ಕೆಲಸ ಮಾಡಲು ಮುಂದಾಗಿದ್ದಾರೆ ಒಬ್ಬನೇ ಬಾಯ್‌ ಫ್ರೆಂಡ್‌ ನಿಂದ ಮೋಸ ಹೋದ ಮೂರು ಹುಡುಗಿಯರು…!

ಪ್ರೀತಿಯಲ್ಲಿ ಮೋಸ ಹೋಗುವುದು ಸಾಮಾನ್ಯ. ಆದ್ರೆ ಒಬ್ಬರಿಗಲ್ಲ, ಒಂದೇ ಬಾರಿ 6 ಹುಡುಗಿಯರಿಗೆ ಮೋಸ ಮಾಡುವುದು ಸಾಮಾನ್ಯವಲ್ಲ. ಒಂದೇ ಬಾರಿ 6 ಹುಡುಗಿಯರ ಜೊತೆ ಡೇಟಿಂಗ್ ಮಾಡ್ತಿದ್ದ ಹುಡುಗನ Read more…

ಪದವೀಧರರಿಗೆ ಗುಡ್ ನ್ಯೂಸ್: 2,000 ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ SBI ಅರ್ಜಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರೊಬೇಷನರಿ ಆಫೀಸರ್(ಎಸ್‌ಬಿಐ ಪಿಒ) ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. 2000 ಕ್ಕೂ ಹೆಚ್ಚು ಖಾಲಿ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಅಕ್ಟೋಬರ್ 25 ರೊಳಗೆ ಅರ್ಹ Read more…

ಕಾರ್ತಿಕ ಮಾಸದಲ್ಲಿ ಮಾಡಬೇಡಿ ಈ ಕೆಲಸ

ಭಗವಂತ ವಿಷ್ಣು ಹಾಗೂ ಲಕ್ಷ್ಮಿಗೆ ಅತ್ಯಂತ ಪ್ರಿಯವಾದ ತಿಂಗಳು ಕಾರ್ತಿಕ ಮಾಸ. ಕಾರ್ತಿಕ ಮಾಸ, ಅಕ್ಟೋಬರ್ 21ರಿಂದ ಶುರುವಾಗಲಿದ್ದು, ನವೆಂಬರ್ 19ರವರೆಗೆ ಇರಲಿದೆ. ನಿದ್ರೆಯಿಂದ ಏಳುವ ವಿಷ್ಣು, ಭಕ್ತರ Read more…

ಡೇಟ್ ಗೆ ಬರುವ ಪುರುಷರು ಮನೆ ನೋಡ್ತಿದ್ದಂತೆ ಓಡಿ ಹೋಗ್ತಾರೆ…..! ಇನ್ನೂ ಸಿಂಗಲ್ ಆಗಿದ್ದಾಳೆ ಸುಂದರ ಮಹಿಳೆ

ಸುಂದರ ಹುಡುಗಿ, ಯಾರ ಮನಸ್ಸನ್ನಾದ್ರೂ ಕದಿಯಬಲ್ಲಳು. ಬ್ರಿಟಿಷ್ ಮಹಿಳೆ ಕೂಡ ಸುಂದರವಾಗಿದ್ದಾಳೆ. ಮೊದಲ ನೋಟದಲ್ಲೇ ಪುರುಷರನ್ನು ಸೆಳೆಯುತ್ತಾಳೆ. ಆಕೆ ಜೊತೆ ಡೇಟ್ ಗೆ ಬರುವ ಹುಡುಗ್ರು ಮಾತ್ರ ಮನೆ Read more…

ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್: ಬಸ್ ಪಾಸ್ ಅವಧಿ ವಿಸ್ತರಣೆ

ರಾಯಚೂರು: 2021-22 ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಅವಧಿಯನ್ನು ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನವೆಂಬರ್ 30 ರವರೆಗೆ ವಿಸ್ತರಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಸೇವಾ ಸಿಂಧು Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಸ್ ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ಡಿಪ್ಲೋಮೊ, ಬಿಎಡ್ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಇರುವುದರಿಂದ ಕೆಎಸ್ಆರ್ಟಿಸಿ ಬಸ್ ಪಾಸ್ ಅವಧಿಯನ್ನು ವಿಸ್ತರಿಸಲಾಗಿದೆ. ಕಳೆದ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಅವಧಿಯನ್ನು ನವೆಂಬರ್ ವರೆಗೆ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಸೆ. 10 ರ ವರೆಗೆ ಇ-ಕೆವೈಸಿ ಅವಧಿ ವಿಸ್ತರಣೆ

ಬೆಂಗಳೂರು: ಪಡಿತರ ಚೀಟಿದಾರರ ಇ-ಕೆವೈಸಿ ಪ್ರಕ್ರಿಯೆಯನ್ನು ಸೆ.1 ರಿಂದ 10 ರವರೆಗೆ ನಿರ್ವಹಿಸುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ನಿರ್ದೇಶನ ನೀಡಿದ್ದಾರೆ. ನ್ಯಾಯಬೆಲೆ Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ವಿವಿಧ ಸಾಲ ಸೌಲಭ್ಯಕ್ಕೆ ಸೆ. 9 ರೊಳಗೆ ಅರ್ಜಿ ಸಲ್ಲಿಸಿ

ಕೋಲಾರ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಪರಿಶಿಷ್ಟ ಪಂಗಡದ ಅಲೆಮಾರಿ, ಅರೆಅಲೆಮಾರಿ ಸೂಕ್ಷ್ಮ ಮತು ಅತಿಸೂಕ್ಷ್ಮ ಹಾಗೂ ಆದಿವಾಸಿ ಸಮುದಾಯಗಳಿಗೆ ನಿಗಮದ 2021-22ನೇ ಸಾಲಿಗೆ Read more…

SSLC ಪಾಸಾದವರಿಗೆ ಗುಡ್ ನ್ಯೂಸ್: ಡಿಪ್ಲೊಮಾ ಪ್ರವೇಶಕ್ಕೆ ಸೆ. 20 ರವರೆಗೆ ಕಾಲಾವಕಾಶ

ಬೆಂಗಳೂರು: 2021-22ನೇ ಸಾಲಿನ ಡಿಪ್ಲೊಮಾ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆ ಮೊದಲು ಬಂದವರಿಗೆ ಆದ್ಯತೆ ನೀಡಲಾಗುತ್ತಿದ್ದು, ಈ ತಿಂಗಳ 20 ರವರೆಗೆ ಪ್ರವೇಶಾವಕಾಶ ವಿಸ್ತರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ವಿವಿಧ ಯೋಜನೆಯಡಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ವತಿಯಿಂದ 2021-22 ನೇ ಸಾಲಿನ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾಭಿವೃದ್ದಿ Read more…

ತೆರಿಗೆ ಪಾವತಿದಾರರಿಗೆ ಕೇಂದ್ರದಿಂದ ಸಿಹಿ ಸುದ್ದಿ: ಐಟಿ ರಿಟರ್ನ್ಸ್ ಸಲ್ಲಿಕೆ ಗಡುವು ವಿಸ್ತರಣೆ ಸಾಧ್ಯತೆ

ನವದೆಹಲಿ: ಇನ್ಫೋಸಿಸ್ ಸಂಸ್ಥೆಯಿಂದ ಅಭಿವೃದ್ಧಿಪಡಿಸಲಾದ ಆದಾಯ ತೆರಿಗೆ ಪೋರ್ಟಲ್ ನಲ್ಲಿ ತಾಂತ್ರಿಕ ದೋಷ ಉಂಟಾದ ಹಿನ್ನೆಲೆಯಲ್ಲಿ ತೆರಿಗೆ ಪಾವತಿದಾರರಿಗೆ ತೊಂದರೆಯುಂಟಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ತೆರಿಗೆ ರಿಟರ್ನ್ಸ್ ಸಲ್ಲಿಕೆ ಗಡುವು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...