alex Certify date | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಗನವಾಡಿ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 1,527 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

ನವದೆಹಲಿ: ಕರ್ನಾಟಕ ಮಹಿಳಾ ಅಭಿವೃದ್ಧಿ ಮತ್ತು ಮಕ್ಕಳ ಕಲ್ಯಾಣ ಇಲಾಖೆ(ಡಬ್ಲ್ಯೂಸಿಡಿ) 1527 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಡಬ್ಲ್ಯೂಡಿಸಿ ಕರ್ನಾಟಕವು ವಿವಿಧ ಅಂಗನವಾಡಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಅಧಿಸೂಚನೆಯನ್ನು ಹೊರಡಿಸಿದೆ. Read more…

BIG BREAKING NEWS: ರಾಕಿಂಗ್ ಸ್ಟಾರ್ ಯಶ್ ‘KGF ಚಾಪ್ಟರ್ 2’ ಬಿಡುಗಡೆ ದಿನಾಂಕ ಫಿಕ್ಸ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಫ್ಯಾನ್ ಇಂಡಿಯಾ ಸಿನಿಮಾ ‘ಕೆಜಿಎಫ್ ಚಾಪ್ಟರ್ 2’ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. 2022ರ ಏಪ್ರಿಲ್ 14 ರಂದು ‘ಕೆಜಿಎಫ್ ಚಾಪ್ಟರ್ Read more…

ನಿವೇಶನ ರಹಿತರಿಗೆ ಸಿಹಿ ಸುದ್ದಿ: ಸೈಟ್, ಮನೆ ನಿರ್ಮಾಣಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ರಾಜೀವ್‍ಗಾಂಧಿ ಗ್ರಾಮೀಣ ವಸತಿ ಅಭಿವೃದ್ಧಿ ನಿಗಮದ ಸಹಯೋಗದೊಂದಿಗೆ ಪರಿಶಿಷ್ಟ ವರ್ಗದ ಅಲೆಮಾರಿ/ಅರೆ ಅಲೆಮಾರಿ/ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ Read more…

SSLC ಪೂರಕ ಪರೀಕ್ಷೆಗೆ ಡೇಟ್ ಫಿಕ್ಸ್, ಇಲ್ಲಿದೆ ಮಾಹಿತಿ

ಬೆಂಗಳೂರು: ಸೆಪ್ಟೆಂಬರ್ 27, 29ರಂದು ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ನಡೆಯಲಿದೆ. ಎಸ್ಎಸ್ಎಲ್ಸಿ ಬೋರ್ಡ್ ನಿಂದ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗಿದೆ. ಮಂಡಳಿಯಿಂದ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಸೆಪ್ಟೆಂಬರ್ 27 Read more…

ಪದೇ ಪದೇ ನೌಕರಿ ಬದಲಿಸ್ತಿದ್ದರೆ ಪಿಎಫ್ ಖಾತೆಯ ಈ ವಿಷ್ಯ ತಿಳಿದಿರಲಿ

ಉದ್ಯೋಗ ಬದಲಿಸಿದ ನಂತ್ರ ಕೆಲ ಜನರು ತಮ್ಮ ಪಿಎಫ್ ಖಾತೆಯಲ್ಲಿರುವ ಹಣವನ್ನು ವಿತ್ ಡ್ರಾ ಮಾಡಿಕೊಂಡ್ರೆ ಮತ್ತೆ ಕೆಲವರು ಅದನ್ನು ವರ್ಗಾಯಿಸಿಕೊಳ್ತಾರೆ. ಕೆಲವೊಮ್ಮೆ ಹಳೆ ಕಂಪನಿ, ಕೆಲಸ ಬಿಟ್ಟ Read more…

DRDO ನೇಮಕಾತಿ: 10 ನೇ ತರಗತಿ ವಿದ್ಯಾರ್ಹತೆ ಹೊಂದಿದವರಿಂದ ಅರ್ಜಿ ಆಹ್ವಾನ

ಸೆಂಟರ್ ಫಾರ್ ಫೈರ್ ಎಕ್ಸ್‌ ಪ್ಲೋಸಿವ್, ಎನ್ವಿರಾನ್ಮೆಂಟ್ ಸೇಫ್ಟಿ(CFEES), ದೆಹಲಿಯ ತಿಮಾರ್‌ ಪುರದ ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್‌ಮೆಂಟ್ ಆರ್ಗನೈಸೇಶನ್(DRDO)ನ ಭಾರತೀಯ ರಕ್ಷಣಾ ಪ್ರಯೋಗಾಲಯ, ITI ಅಪ್ರೆಂಟಿಸ್‌ಶಿಪ್‌ಗಾಗಿ ಅರ್ಹ Read more…

ಆನ್ಲೈನ್ ಬಾಯ್ ಫ್ರೆಂಡ್ ಭೇಟಿಯಾದಾಗ ಅಸಲಿ ‘ಸತ್ಯ’ ಬಯಲು

ಆನ್ಲೈನ್‌ನಲ್ಲಿ ಭೇಟಿಯಾದ ವ್ಯಕ್ತಿಯೊಬ್ಬನೊಂದಿಗೆ ಮದುವೆಯ ಡೇಟ್ ಫಿಕ್ಸ್ ಮಾಡಿಕೊಂಡ ಮಹಿಳೆಯೊಬ್ಬಳಿಗೆ ಆತ ತನ್ನ ಮಾಜಿ ಪ್ರಿಯಕರ ಎಂದು ತಿಳಿದು ಲೈಫ್‌ಟೈಂ ಶಾಕ್ ಆಗಿದೆ. ಇಂಗ್ಲೆಂಡ್‌ನ ಲಿವರ್‌ಪೂಲ್‌ನ ಎಮ್ಮಾ ಹೆಸರಿನ Read more…

ಆಸ್ತಿ ತೆರಿಗೆ ಪಾವತಿದಾರರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ರಿಯಾಯಿತಿ ಅವಧಿ ವಿಸ್ತರಣೆ ಮಾಡಲಾಗಿದೆ. ಬಿಬಿಎಂಪಿ ಹೊರತಾಗಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿ Read more…

ರೈತರಿಗೆ ಗುಡ್ ನ್ಯೂಸ್: ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕಲಬುರಗಿ: ತೋಟಗಾರಿಕೆ ಇಲಾಖೆಯಿಂದ 2021-22 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ (ಎನ್.ಹೆಚ್.ಎಂ.) ಯೋಜನೆಯಡಿ ಅರ್ಹ ರೈತರಿಗೆ ವಿವಿಧ ಸೌಲಭ್ಯ ನೀಡಲಾಗುತ್ತಿದ್ದು, ಇದಕ್ಕಾಗಿ ಅರ್ಹ ಜಿಲ್ಲೆಯ ರೈತರಿಂದ ಅರ್ಜಿ Read more…

BREAKING: ಇಂದು ಬಿಡುಗಡೆಯಾಗಲಿದೆ ‘CBSE’ 12ನೇ ತರಗತಿ ಫಲಿತಾಂಶ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್, ಸಿಬಿಎಸ್ಇ ಬೋರ್ಡ್ 12 ನೇ ತರಗತಿ ಫಲಿತಾಂಶಗಳನ್ನು ಇಂದು ಪ್ರಕಟಿಸಲಿದೆ. ಇಂದು ಮಧ್ಯಾಹ್ನ 2 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ. ಸಿಬಿಎಸ್ಇ 12 Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಬಹುದಿನಗಳ ನಂತರ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಜೂನ್ 30 ರಿಂದ ಆರಂಭವಾಗಿದೆ. ನಿಗದಿ ಮಾಡಲಾದ ವೇಳಾಪಟ್ಟಿಯ ಪ್ರಕಾರ, ವರ್ಗಾವಣೆ ಪ್ರಕ್ರಿಯೆ ಅವಧಿಯನ್ನು ಕನಿಷ್ಠ ಒಂದೂವರೆ ತಿಂಗಳು Read more…

ಪವರ್ ಗ್ರಿಡ್ ಕಾರ್ಪೊರೇಷನ್ ನಲ್ಲಿ 1110 ಹುದ್ದೆಗೆ ಅರ್ಜಿ ಆಹ್ವಾನ

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್(PGCIL) ನಲ್ಲಿ 1110 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು,  ಆಸಕ್ತರು ಆ.20 ರೊಳಗೆ ಅರ್ಜಿ ಸಲ್ಲಿಸಬಹುದು. ಐಟಿಐ, ಡಿಪ್ಲೋಮಾ, Read more…

BIG NEWS: ಸೆ. 11 ರಂದು ನಡೆಯಲಿದೆ NEET PG ಪರೀಕ್ಷೆ

ನವದೆಹಲಿ: 2021 ರ ನೀಟ್ ಪಿಜಿ ಪರೀಕ್ಷೆಯನ್ನು ಸೆಪ್ಟಂಬರ್ 11 ರಂದು ನಡೆಸಲಾಗುತ್ತದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನಸುಖ್ ಮಾಂಡವಿಯಾ ಈ ಬಗ್ಗೆ ಮಾಹಿತಿ ನೀಡಿದ್ದು, Read more…

ರೈತರಿಗೆ ಗುಡ್ ನ್ಯೂಸ್: ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಧಾರವಾಡ: ತೋಟಗಾರಿಕೆ ಇಲಾಖೆಯಲ್ಲಿ 2021-22 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ (ಎನ್‍ಹೆಚ್‍ಎಂ) ಯೋಜನೆಯಡಿಯಲ್ಲಿ ರೈತರಿಗೆ ಸಹಾಯಧನ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದ್ದು, ಜುಲೈ 27 ಕೊನೆಯ ದಿನವಾಗಿದೆ. Read more…

ಸಹಾಯಕರ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ದಿನಾಂಕ ನಿಗದಿ: ಜುಲೈ 25 ರಂದು ಕೆ -ಸೆಟ್ ಪರೀಕ್ಷೆ

ಮೈಸೂರು: ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಜುಲೈ 25 ರಂದು ನಡೆಯಲಿದೆ. ಮೈಸೂರು ವಿಶ್ವವಿದ್ಯಾಲಯ ಜುಲೈ 25 ರಂದು ಕೆ –ಸೆಟ್ ಪರೀಕ್ಷೆಗೆ ದಿನಾಂಕವನ್ನು ಮರು ನಿಗದಿ Read more…

ಜು. 20 ರಿಂದ JEE ಮೇನ್ಸ್ ಬಾಕಿ ಪರೀಕ್ಷೆ, ಆಗಸ್ಟ್ ನಲ್ಲಿ ಫಲಿತಾಂಶ: ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: ಜೆಇಇ ಮೇನ್ಸ್ ಪರೀಕ್ಷೆ ಬಾಕಿ ಉಳಿದ ಮೂರು ಮತ್ತು ನಾಲ್ಕನೇ ಆವೃತ್ತಿಗಳ ಪರೀಕ್ಷೆಯನ್ನು ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ. ಜುಲೈ 20 ರಿಂದ 25 ರ ವರೆಗೆ Read more…

BIG BREAKING: JEE ಮುಖ್ಯ ಪರೀಕ್ಷೆ -2021 ರ ದಿನಾಂಕ ಘೋಷಣೆ –ಇಲ್ಲಿದೆ ಮಾಹಿತಿ

ನವದೆಹಲಿ: ಕೊರೋನಾ ಕಾರಣದಿಂದ ಮುಂದೂಡಿಕೆಯಾಗಿದ್ದ ಜೆಇಇ ಮುಖ್ಯ ಪರೀಕ್ಷೆಗೆ ದಿನಾಂಕ ಘೋಷಣೆ ಮಾಡಲಾಗಿದೆ. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ಜೆಇಇ ಮುಖ್ಯ ಪರೀಕ್ಷೆ ದಿನಾಂಕವನ್ನು Read more…

BIG BREAKING: ಶಿಕ್ಷಕರ ನೇಮಕಾತಿ ಅರ್ಹತೆಗೆ ಆ. 22 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ

ಬೆಂಗಳೂರು:  ಒಂದರಿಂದ ಎಂಟನೇ ತರಗತಿಗಳ ಶಾಲಾ ಶಿಕ್ಷಕರ ನೇಮಕಾತಿ ಅರ್ಹತೆ ಪಡೆಯಲು ಅಗತ್ಯವಾದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2021) ಆಗಸ್ಟ್ 22ರಂದು ನಡೆಯಲಿದೆ ಎಂದು  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ Read more…

ವಾಹನ ಮಾಲೀಕರಿಗೆ ಮತ್ತೊಮ್ಮೆ ಗುಡ್ ನ್ಯೂಸ್: ಮೋಟಾರು ವಾಹನ ಕಾಯ್ದೆ ನಿಯಮ ಸಡಿಲ, ತೆರಿಗೆ ಪಾವತಿಗೆ ಮತ್ತೆ ಅವಧಿ ವಿಸ್ತರಣೆ

ಬೆಂಗಳೂರು: ಕೋವಿಡ್ ಎರಡನೇ ಅಲೆಯ ಹಿನ್ನೆಲೆಯಲ್ಲಿ ವಾಣಿಜ್ಯ ಮತ್ತಿತರ ಚಟುವಟಿಕೆಗಳಿಗೆ ನಿರ್ಬಂಧಗಳನ್ನು ವಿಧಿಸಿರುವುದರಿಂದ ಇದೊಂದು ವಿಶೇಷ ಪ್ರಕರಣವೆಂದು ಪರಿಭಾವಿಸಿ ಕರ್ನಾಟಕ ಮೋಟಾರು ವಾಹನ ಕಾಯ್ದೆ 1957 ರ ಕಲಂ Read more…

BIG NEWS: ಸರ್ಕಾರದ ಆದೇಶಕ್ಕೂ ಮೊದಲೇ ವಿವಿಗಳಲ್ಲಿ ಪದವಿ, ಪಿಜಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಸರ್ಕಾರದ ಆದೇಶಕ್ಕೆ ಮೊದಲೇ ವಿಶ್ವವಿದ್ಯಾಲಯಗಳಲ್ಲಿ ಪರೀಕ್ಷೆಯ ನಡೆಸಲು ದಿನಾಂಕ ಪ್ರಕಟಿಸಲಾಗಿದೆ. ರಾಜ್ಯದ ಅನೇಕ ವಿಶ್ವವಿದ್ಯಾಲಯಗಳಿಂದ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಗುಲ್ಬರ್ಗ ವಿವಿಯಲ್ಲಿ ಜುಲೈ 15 ರಿಂದ ಪದವಿ Read more…

ತೆರಿಗೆ ಪಾವತಿದಾರರಿಗೆ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಆಸ್ತಿ ತೆರಿಗೆಯಲ್ಲಿ ಶೇಕಡ 5 ರಷ್ಟು ವಿನಾಯಿತಿಯೊಂದಿಗೆ ದಂಡವಿಲ್ಲದೇ ಪಾವತಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪಾವತಿಸುವ 2021 -22 ನೇ ಸಾಲಿನ ಆರ್ಥಿಕ Read more…

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಪಾಸ್ ಹೊಂದಿದವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭವಾಗಿದೆ. ಪ್ರಯಾಣಿಕರಿಗೆ ಅನುಕೂಲವಾಗುವಂತೆ ಕೆಎಸ್ಆರ್ಟಿಸಿ ಕ್ರಮಕೈಗೊಂಡಿದ್ದು, ಏಪ್ರಿಲ್ ತಿಂಗಳ ಮಾಸಿಕ ಪಾಸ್ ಅವಧಿಯನ್ನು ವಿಸ್ತರಿಸಲಾಗಿದೆ. ಏಪ್ರಿಲ್ ತಿಂಗಳಲ್ಲಿ ಸಾರಿಗೆ ನೌಕರರು Read more…

ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್: ಅರ್ಜಿ ಸಲ್ಲಿಸಲು 2 ತಿಂಗಳ ಕಾಲಾವಕಾಶ

ಬೆಂಗಳೂರು: ಕೋವಿಡ್ ಹಿನ್ನೇಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಪಶು ಸಂಗೋಪನೆ ಇಲಾಖೆಯ ಪಶು ವೈದ್ಯಕೀಯ ಸಹಾಯಕ ಮತ್ತು ಪರೀಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಇನ್ನೂ 2 Read more…

ವಾಹನ ಮಾಲೀಕರಿಗೆ ಗುಡ್ ನ್ಯೂಸ್: RC, DL ಸೇರಿ ಪರವಾನಿಗೆ ಅವಧಿ 3 ತಿಂಗಳು ವಿಸ್ತರಣೆ

 ನವದೆಹಲಿ: ವಾಹನಗಳ ಪರವಾನಿಗೆ ಅವಧಿಯನ್ನು ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ. ವಾಹನ ನೋಂದಣಿ ಪ್ರಮಾಣಪತ್ರ, ಡ್ರೈವಿಂಗ್ ಲೈಸೆನ್ಸ್ ಪರ್ಮಿಟ್ ಗಳ ಅವಧಿಯನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು Read more…

ಭವಿಷ್ಯನಿಧಿ ಚಂದಾದಾರರಿಗೆ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಭವಿಷ್ಯನಿಧಿ ಚಂದಾದಾರರಿಗೆ ಯುಎಎನ್ ಸಂಖ್ಯೆಗೆ ಆಧಾರ್ ಜೋಡಣೆಗೆ ಗುಡುಗು ವಿಸ್ತರಿಸಲಾಗಿದೆ. ಭವಿಷ್ಯನಿಧಿ ಚಂದಾದಾರರು ಯುನಿವರ್ಸಲ್ ಅಕೌಂಟ್ ಸಂಖ್ಯೆಗೆ ಆಧಾರ್ ನಂಬರ್ ಜೋಡಣೆ ಮಾಡುವ ಗಡುವನ್ನು ಸೆಪ್ಟೆಂಬರ್ 1 Read more…

ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್: 3533 ಪೊಲೀಸ್ ಹುದ್ದೆಗಳ ನೇಮಕಾತಿಗೆ ಅರ್ಜಿ

ಬೆಂಗಳೂರು: ಪೊಲೀಸ್ ಇಲಾಖೆಯಿಂದ 3533 ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೇ 25 ರಂದು ಬೆಳಗ್ಗೆ 10 ಗಂಟೆಯಿಂದ ಆನ್ಲೈನ್ Read more…

ಸಾಲ ಮುಂದೂಡಿಕೆ ಖುಷಿಯಲ್ಲಿದ್ದವರಿಗೆ ಬಿಗ್ ಶಾಕ್: ಸಾಲ ಮರುಪಾವತಿಗೆ ಜೂನ್ 30 ಕೊನೆ ದಿನ

ಬೆಂಗಳೂರು: ಸಹಕಾರ ಸಂಘಗಳಲ್ಲಿ ರೈತರು ಪಡೆದುಕೊಂಡ ಸಾಲವನ್ನು ಜೂನ್ 30 ರೊಳಗೆ ಮರು ಪಾವತಿಸಲು ಸರ್ಕಾರ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೋವಿಡ್ ನೆರವಿನ ಪ್ಯಾಕೇಜ್ ಘೋಷಣೆ Read more…

SBI 5237 ಹುದ್ದೆಗಳ ನೇಮಕಾತಿ, ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ –ದಿನಾಂಕ ವಿಸ್ತರಣೆ

ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ಜೂನಿಯರ್ ಅಸೋಸಿಯೇಟ್ ನೇಮಕಾತಿ ನೋಂದಣಿ ಗಡುವು ವಿಸ್ತರಿಸಲಾಗಿದೆ. ನೇಮಕಾತಿ ಅಧಿಸೂಚನೆ ಅನ್ವಯ ಇಂದು ನೋಂದಣಿ ಮುಕ್ತಾಯವಾಗಬೇಕಿದ್ದು, ಮೇ 20 ರವರೆಗೆ ವಿಸ್ತರಿಸಲಾಗಿದೆ. Read more…

ನಾಳೆಯಿಂದ ಗೋಲ್ಡ್ ಬಾಂಡ್ ಮೊದಲ ಕಂತು ಶುರು; ಚಿನ್ನ ಗ್ರಾಂಗೆ 4,777 ರೂ.

ಮುಂಬೈ: ನಾಳೆಯಿಂದ 2021 -22 ನೇ ಸಾಲಿನ ಮೊದಲ ಕಂತಿನ ಚಿನ್ನದ ಬಾಂಡ್ ನೀಡಿಕೆ ಆರಂಭವಾಗಲಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಪ್ರತಿ ಗ್ರಾಂಗೆ 4,777 ರೂಪಾಯಿ ದರ Read more…

BREAKING NEWS: ಲಸಿಕೆ ನಿರೀಕ್ಷೆಯಲ್ಲಿದ್ದ 18 ವರ್ಷ ಮೇಲ್ಪಟ್ಟವರಿಗೆ ಬಿಗ್ ಶಾಕ್ –ಸದ್ಯಕ್ಕೆ 45 ವರ್ಷ ಮೇಲ್ಪಟ್ಟವರಿಗೆ 2 ನೇ ಡೋಸ್ ನೀಡಲು ಆದ್ಯತೆ

ಬೆಂಗಳೂರು: ಸದ್ಯಕ್ಕೆ 18 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ನೀಡುವುದಿಲ್ಲ. 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ನೀಡಲು ಆದ್ಯತೆ ನೀಡಲಾಗುತ್ತದೆ. ಎರಡನೇ ಡೋಸ್ ಡಾನ್ಸ್ ಮುಗಿದ ಬಳಿಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...